alex Certify Cholera | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಾಮಾರಿ ಡೆಂಘೀ ಅಬ್ಬರದ ಹೊತ್ತಲ್ಲೇ ಮತ್ತೊಂದು ಶಾಕ್: ಕಾರ್ಕಳದಲ್ಲಿ ಕಾಲರಾ ಪತ್ತೆ

ಉಡುಪಿ: ರಾಜ್ಯದಲ್ಲಿ ಮಹಾಮಾರಿ ಡೆಂಘೀ ಜ್ವರಕ್ಕೆ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಇದೇ ಹೊತ್ತಲ್ಲಿ ಕಾಲರಾ ಪತ್ತೆಯಾಗಿದೆ. ಕಾರ್ಕಳ ತಾಲೂಕಿನ ಈದು ಗ್ರಾಮದಲ್ಲಿ 36 ವರ್ಷದ ವ್ಯಕ್ತಿಯೊಬ್ಬರಲ್ಲಿ ಕಾಲರಾ ಪತ್ತೆಯಾಗಿದ್ದು, Read more…

ಕಲುಷಿತ ನೀರು ಸೇವನೆಯಿಂದ 108 ಮಂದಿ ಅಸ್ವಸ್ಥರಾಗಿದ್ದ ಚಿನ್ನೇನಹಳ್ಳಿಯಲ್ಲಿ ಕಾಲರಾ ಪತ್ತೆ

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿಯಲ್ಲಿ ಕಾಲರಾ ಪ್ರಕರಣ ದಾಖಲಾಗಿದೆ. ಕೃಷ್ಣಪ್ಪ(32) ಎಂಬುವರಿಗೆ ಕಾಲರಾ ಇರುವುದು ದೃಢಪಟ್ಟಿದೆ. ಕಳೆದ ವಾರ ಕಲುಷಿತ ನೀರು ಸೇವನೆಯಿಂದ ಚಿನ್ನೇನಹಳ್ಳಿಯ 108 Read more…

BREAKING NEWS: ಬೆಂಗಳೂರಿನಲ್ಲಿ ಕಾಲರಾ ಸೋಕು ಹೆಚ್ಚಳ; 14 ಪ್ರಕರಣಗಳು ದಾಖಲು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಬಿಸಿಲ ಝಳ. ಇನ್ನೊಂದೆದೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದ್ದು ಜನರು ತತ್ತರಿಸುಇ ಹೋಗಿದ್ದಾರೆ. ಈ ನಡುವೆ ಕಾಲರಾ ಸೋಂಕು ಜನರನ್ನು ಹೈರಾಣಾಗಿಸುತ್ತಿದೆ. ಬೆಂಗಳೂರಿನಲ್ಲಿ Read more…

BREAKING NEWS: ರಾಜ್ಯದಲ್ಲಿ ಕಾಲರಾ ಸೋಂಕು ಹೆಚ್ಚಳ; 10 ಪ್ರಕರಣ ದಾಖಲು

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಾಲರಾ ಸೋಂಕು ಹೆಚ್ಚುತ್ತಿದೆ. ಒಂದೆಡೆ ತಾಪಮಾನ ಹೆಚ್ಚಳ, ಕುಡಿಯುವ ನೀರಿನ ಸಮಸ್ಯೆ. ಮತ್ತೊಂದೆಡೆ ರಣಬಿಸಿಲು ಜನರನ್ನು ಹೈರಾಣಾಗಿಸುತ್ತಿದೆ. ಈ ನಡುವೆ ಕಾಲರಾ ಸೋಂಕು Read more…

BIG NEWS: ಸಿಲಿಕಾನ್ ಸಿಟಿಯಲ್ಲಿ ಕಾಲರಾ ಭೀತಿ; ಜಲಮಂಡಳಿಗೆ ಪತ್ರ ಬರೆದ ಬಿಬಿಎಂಪಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಬಿಸಿಲಝಳ, ಇನ್ನೊಂದೆಡೆ ಕುಡಿಯುವ ನೀರಿನ ಸಮಸ್ಯೆ. ಈ ನಡುವೆ ಕಾಲರಾ ಸೋಂಕಿನ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕಾಲರಾ ತಡೆಗಟ್ಟುವ ನಿಟ್ಟಿನಲ್ಲಿ ಬಿಬಿಎಂಪಿ Read more…

BIG NEWS: ತಾಪಮಾನ ಹೆಚ್ಚಳ; ಸನ್ ಸ್ಟ್ರೋಕ್, ಕಾಲರ ಸೋಂಕಿನ ಬಗ್ಗೆ ಆರೋಗ್ಯ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಒಂದೆಡೆ ಬರಗಾಲ, ಇನ್ನೊಂದೆಡೆ ಕುಡಿಯುವ ನೀರಿಗೂ ತತ್ವಾರ ಶುರುವಾಗಿದೆ. ಈ ನಡುವೆ ರಾಜ್ಯದಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಬಿಸಿಲ ಝಳದಿಂದ Read more…

47 ವಿದ್ಯಾರ್ಥಿನಿಯರು ಅಸ್ವಸ್ಥ: ಕಾಲರಾ ಶಂಕೆ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ 47 ವಿದ್ಯಾರ್ಥಿನಿಯರು ಅತಿಸಾರ ಬೇಧಿಯಿಂದ ತೀವ್ರ ಅಸ್ವಸ್ಥರಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇಲ್ನೋಟಕ್ಕೆ ಗ್ಯಾಸ್ಟ್ರೋ ಎಂಟರೈಟಿಸ್ ಸಮಸ್ಯೆ ಎಂದು Read more…

BIG NEWS: ಕುಡಿಯುವ ನೀರಿನ ಸಂಕಷ್ಟದ ನಡುವೆ ಬೆಂಗಳೂರಿಗರಿಗೆ ಮತ್ತೊಂದು ಆತಂಕ; ನಗರದಲ್ಲಿ ಹೆಚ್ಚುತ್ತಿದೆ ಕಾಲರಾ ಸೋಂಕು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಬಿಸಿಲ ಝಳ, ಕುಡಿಯುವ ನೀರಿನ ಸಂಕಷ್ಟಗಳ ನಡುವೆ ಇದೀಗ ಜನರಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಬೆಂಗಳೂರಿನಲ್ಲಿ ಕಾಲರಾ ಸೋಂಕು ಹೆಚ್ಚುತ್ತಿದ್ದು, ಜನರಲ್ಲಿ Read more…

ಭಾರೀ ಮಳೆ, ಪ್ರವಾಹದ ನಡುವೆ 5 ಜನರ ಜೀವ ತೆಗೆದ ಕಾಲರಾ

ಮುಂಬೈ: ಅಮರಾವತಿ ಜಿಲ್ಲೆಯಲ್ಲಿ ಕಾಲರಾ ಹರಡುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಎಚ್ಚರಿಕೆ ನೀಡಿದೆ. ಭಾರೀ ಮಳೆ ಮತ್ತು ಪ್ರವಾಹದ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಜಿಲ್ಲಾಡಳಿತ ಸಾಕಷ್ಟು ಕ್ರಮಗಳನ್ನು Read more…

‘ಪಾನಿಪುರಿ’ ಮಾರಾಟ ಬ್ಯಾನ್ ಮಾಡಿದೆ ಈ ನಗರ…! ಇದಕ್ಕಿದೆ ಒಂದು ಕಾರಣ

ನೇಪಾಳದ ಕಠ್ಮುಂಡು ಕಣಿವೆಯ ಲಲಿತ್ಪುರ್ ಮೆಟ್ರೋಪಾಲಿಟನ್ ನಗರದಲ್ಲಿ ಪಾನಿಪುರಿ ಮಾರಾಟದ ಮೇಲೆ ನಿಷೇಧ ಹೇರಲಾಗಿದೆ. ಕಣಿವೆಯ 12 ಮಂದಿಗೆ ಕಾಲರಾ ತಗುಲಿರುವುದು ದೃಢಪಟ್ಟ ಕಾರಣ ಈ ತೀರ್ಮಾನ ಕೈಗೊಳ್ಳಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...