alex Certify CID | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಹಿಳೆಯನ್ನು ವಿವಸ್ತ್ರಗೊಳಿಸಿ ಕಟ್ಟಿಹಾಕಿ ಹಲ್ಲೆ ಪ್ರಕರಣ; ಸಿಐಡಿಗೆ ಹಸ್ತಾಂತರ

ಬೆಳಗಾವಿ: ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ. ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಕೆಲ ದಿನಗಳ ಹಿಂದೆ Read more…

BIG NEWS: ಜೈನಮುನಿ ಹತ್ಯೆ ಪ್ರಕರಣ; 500ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ; ಕೊಲೆಗೆ ಮತ್ತೊಂದು ಕಾರಣ ಬಹಿರಂಗ

ಬೆಳಗಾವಿ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಜೈನಮುನಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಸಿಐಡಿ ಪೊಲೀಸರು 500ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ನ್ನು ಕೋರ್ಟ್ ಗೆ ಸಲ್ಲಿಸಿದ್ದಾರೆ. Read more…

BREAKING : ಹಿಂದಿಯ ʻCIDʼ ಧಾರವಾಹಿ ನಟ ʻದಿನೇಶ್ ಫಡ್ನಿಸ್ʼ ನಿಧನ| Dinesh Phadnis Passes Away

ನವದೆಹಲಿ: ಅಪರಾಧ ತನಿಖಾ ಧಾರಾವಾಹಿ ಸಿಐಡಿಯಲ್ಲಿ ಫ್ರೆಡ್ರಿಕ್ಸ್ ಪಾತ್ರವನ್ನು ನಿರ್ವಹಿಸಿದ್ದ ನಟ ದಿನೇಶ್ ಫಡ್ನಿಸ್ ಮಂಗಳವಾರ ನಿಧನರಾಗಿದಾರೆ. ಕೆಲವು ದಿನಗಳ ಹಿಂದೆ ಪಿತ್ತಜನಕಾಂಗದ ಹಾನಿಯಿಂದ ಬಳಲುತ್ತಿದ್ದ ನಟ ಐಸಿಯುನಲ್ಲಿ Read more…

BREAKING NEWS: ವಕೀಲನ ಮೇಲೆ ಹಲ್ಲೆ ಪ್ರಕರಣ; ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿ ಆದೇಶ ಹೊರಡಿಸಿದೆ. ಹೆಲ್ಮೆಟ್ ವಿಚಾರವಾಗಿ ಪೊಲೀಸ್ ಸಿಬ್ಬಂದಿಗಳು ವಕೀಲ ಪ್ರೀತಂ Read more…

BIG NEWS: ಹೆಣ್ಣು ಭ್ರೂಣ ಹತ್ಯೆ ಕೇಸ್ ತನಿಖೆ ಸಿಐಡಿಗೆ: ಸಿಎಂ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಸರ್ಕಾರ ವಹಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಮಾಹಿತಿ ನೀಡಿದ್ದು, ಭ್ರೂಣ ಪತ್ತೆ ಪ್ರಕರಣದ ಗಂಭೀರತೆಯನ್ನು Read more…

FDA ಪರೀಕ್ಷೆಯಲ್ಲಿ ಅಕ್ರಮ: ಇಬ್ಬರು ಉಪನ್ಯಾಸಕರು ಸಿಐಡಿ ವಶಕ್ಕೆ

ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಎಫ್.ಡಿ.ಎ. ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಪನ್ಯಾಸಕರನ್ನು ಸಿಐಡಿ ವಶಕ್ಕೆ ಪಡೆದುಕೊಂಡಿದೆ. ಉಪನ್ಯಾಸಕರಾದ ಬಸಣ್ಣ ಪೂಜಾರಿ ಮತ್ತು ಚಂದ್ರಕಾಂತ ಅವರನ್ನು ಸಿಐಡಿ Read more…

BREAKING : ‘KEA’ ಪರೀಕ್ಷೆ ಅಕ್ರಮ ಪ್ರಕರಣದ ಕಿಂಗ್ ಪಿನ್ ಆರ್.ಡಿ.ಪಾಟೀಲ್ 8 ದಿನ ‘CID’ ಕಸ್ಟಡಿಗೆ

ಕಲಬುರ್ಗಿ : ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ಬಂಧನವಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇದೀಗ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ನನ್ನು 8 ದಿನ ಸಿಐಡಿ Read more…

BIG NEWS: ಕೆಇಎ ಪರೀಕ್ಷಾ ಅಕ್ರಮ; ಮತ್ತೋರ್ವ ಅಭ್ಯರ್ಥಿ ಸೇರಿ ಮೂವರನ್ನು ವಶಕ್ಕೆ ಪಡೆದ CID

ಕಲಬುರ್ಗಿ: ಕೆಇಎ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಅಭ್ಯರ್ಥಿ ಸೇರಿ ಮೂವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪರೀಕ್ಷಾ ಅಭ್ಯರ್ಥಿಗಳಿಗೆ ಬ್ಲೂಟೂತ್ ಸಪ್ಲೈ ಮಾಡಿದ ಆರೋಪದಡಿ ಮೂವರನ್ನು ವಶಕ್ಕೆ Read more…

BIG NEWS : ‘KEA’ ಪರೀಕ್ಷೆ ಹಗರಣ : CID ತನಿಖೆ ಆರಂಭ , ಮಹತ್ವದ ದಾಖಲೆಗಳು ಸಂಗ್ರಹ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹಗರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದ ಒಂದು ದಿನದ ನಂತರ, ಅಧಿಕಾರಿಗಳು ಸೋಮವಾರ ಅಧಿಕೃತವಾಗಿ ತನಿಖೆಯನ್ನು ವಹಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಧಿಕಾರಿಗಳ Read more…

BIG NEWS : ‘KEA’ ನೇಮಕಾತಿ ಪರೀಕ್ಷೆ ಅಕ್ರಮದ ಕೇಸ್ ‘CID’ ಗೆ ಹಸ್ತಾಂತರ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ನಿಗಮ ಮತ್ತು ಮಂಡಳಿ ನೇಮಕಾತಿ ಪರೀಕ್ಷೆ ಅಕ್ರಮದ ಪ್ರಕರಣ ಸಿಐಡಿಗೆ ಹಸ್ತಾಂತರಿಸಲಾಗಿದೆ. ಸಿಐಡಿ DySP ಶಂಕರಗೌಡ ಪಾಟೀಲ್, DySP ತನ್ವೀರ್ಗೆ Read more…

BIG NEWS: ಕೆಇಎ ಪರೀಕ್ಷಾ ಅಕ್ರಮ; ತನಿಖೆ CIDಗೆ ಹಸ್ತಾಂತರ

ಬೆಂಗಳೂರು: ಕೆಇಎ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರ ಮಾಡಿದೆ. ಕೆಇಎ ಪರೀಕ್ಷಾ ಅಕ್ರಮದ ಬಗ್ಗೆ ಯಾದಗಿರಿ ಪೊಲೀಸ್ ಠಾಣೆಯಲ್ಲಿ ಐದು ಪ್ರಕರಣಗಳು ದಾಖಲಾಗಿದ್ದವು. Read more…

BREAKING : ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ಸಿಐಡಿ ತನಿಖೆಗೆ : ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಅಗ್ನಿ ದುರಂತ ಸಂಭವಿಸಿ 14 ಜನರು ಸಜೀವ ದಹನಗೊಂಡಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ಸಿಎಂ Read more…

BREAKING : ಬೆಳ್ಳಂ ಬೆಳಗ್ಗೆ ಆಂಧ್ರ ಮಾಜಿ ಸಿಎಂ ‘ಚಂದ್ರಬಾಬು ನಾಯ್ಡು’ ಅರೆಸ್ಟ್ , ಬಂಧನದ ವೇಳೆ ಭಾರಿ ಹೈಡ್ರಾಮಾ

ಸಿಐಡಿ ಪೊಲೀಸರು ಬೆಳ್ಳಂ ಬೆಳಗ್ಗೆ ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡುರನ್ನು ಬಂಧಿಸಿದ್ದು, ಬಂಧನದ ವೇಳೆ ಭಾರಿ ಹೈಡ್ರಾಮಾ ನಡೆದಿದೆ. ಮಧ್ಯರಾತ್ರಿ 12 ಗಂಟೆಗೆ ಚಂದ್ರಬಾಬು ಬಂಧಿಸಲು ಪೊಲೀಸರು Read more…

ಮಾಜಿ ಸಚಿವ ರಾಮದಾಸ್ ಗೆ ‘ಸುಪ್ರೀಂ’ ನಲ್ಲಿ ಹಿನ್ನಡೆ; ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ

ಮೈಸೂರಿನ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಎಸ್.ಎ. ರಾಮದಾಸ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ಮದುವೆಯಾಗಿ ನಂಬಿಸಿ ಮಹಿಳೆಯನ್ನು ವಂಚಿಸಿದ ಆರೋಪದ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದ Read more…

ಅತ್ಯಾಚಾರ ಪ್ರಕರಣ : ನಿತ್ಯಾನಂದ ವಿರುದ್ಧ `ರೆಡ್ ಕಾರ್ನರ್ ನೋಟಿಸ್’ಗೆ ಸಿಐಡಿ ಪ್ರಸ್ತಾಪ

ಬೆಂಗಳೂರು ; ಅತ್ಯಾಚಾರ ಪ್ರಕರಣ ಸಂಬಂಧ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಬಿಡದಿ ಧ್ಯಾನಪೀಠ ಆಶ್ರಮದ ನಿತ್ಯಾನಂದ ಸ್ವಾಮಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲು ಇಂಟರ್ ಪೋಲ್ ಗೆ Read more…

BREAKING : ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ : `CID’ ಯಿಂದ ಕೃಷಿ ಇಲಾಖೆಯ ಇಬ್ಬರು ಅಧಿಕಾರಿಗಳ ಬಂಧನ

ಬೆಂಗಳೂರು : ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ ಮಾಡಿ ನಕಲಿ ಸಹಿ ಮಾಡಿ ರಾಜ್ಯಪಾಲರಿಗೆ ಪತ್ರ ಬರೆದಿದ್ದ ಇಬ್ಬರು ಅಧಿಕಾರಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಕೃಷಿ Read more…

ಮತ್ತೊಂದು ತಿರುವು ಪಡೆದ ಸಚಿವರ ವಿರುದ್ಧದ ಲಂಚ ಆರೋಪ ಪ್ರಕರಣ: ರಾಜ್ಯಪಾಲರಿಗೆ ಪತ್ರ ಬರೆದ ಇಬ್ಬರು ಅಧಿಕಾರಿಗಳು ಅರೆಸ್ಟ್

ಮಂಡ್ಯ: ಕೃಷಿ ಸಚಿವ ಚೆಲುವರಾಯ ಸ್ವಾಮಿ ಅವರ ವಿರುದ್ಧ ಲಂಚ ಕೇಳಿದ ಆರೋಪ ಮಾಡಿ ರಾಜ್ಯಪಾಲರಿಗೆ ಪತ್ರ ಬರೆದಿದ್ದ ಆರೋಪದ ಮೇಲೆ ಕೃಷಿ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಸಿಐಡಿ Read more…

ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಪತ್ರ ವಿಚಾರ; ಪತ್ರದ ಮೂಲ ಪತ್ತೆ ಮಾಡಿದ CID ಅಧಿಕಾರಿಗಳು

ಮಂಡ್ಯ: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಕೃಷಿ ಅಧಿಕಾರಿಗಳೇ ತಿರುಗಿಬಿದ್ದಿದ್ದು, ಸಚಿವರ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದ ವಿಚಾರ ರಾಜ್ಯಾದ್ಯಂತ ಭಾರಿ ಸುದ್ದಿಯಾಗಿದ್ದು, ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ Read more…

ಉಡುಪಿ ಕಾಲೇಜ್ ಶೌಚಾಲಯ ವಿಡಿಯೋ ಚಿತ್ರೀಕರಣ ತನಿಖೆ ಸಿಐಡಿಗೆ ವಹಿಸಿ ಆದೇಶ

ಬೆಂಗಳೂರು: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ನಡೆಸಲಾಗಿದೆ ಎಂಬ ಆರೋಪವಿದ್ದು, ಇದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶಿಸಲಾಗಿದೆ. ಸಿಎಂ ಸಿದ್ಧರಾಮಯ್ಯ Read more…

BREAKING : ‘ಉಡುಪಿ ವಿಡಿಯೋ ಪ್ರಕರಣ’ದ ತನಿಖೆ ಸಿಐಡಿಗೆ ಹಸ್ತಾಂತರ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಉಡುಪಿ ವಿಡಿಯೋ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜುಲೈ 18 ರಂದುಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರು ವಿಡಿಯೋ Read more…

BIG NEWS : ಜೈನಮುನಿ ಹತ್ಯೆ ಕೇಸ್ CID ಗೆ ಹಸ್ತಾಂತರ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಜೈನಮುನಿ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಹಿರೆಕೋಡಿ ನಂದಿ ಪರ್ವತ Read more…

BIG NEWS: ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣ; ಸಿಐಡಿ ತಂಡ ಭೇಟಿ

ಮಂಡ್ಯ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತಂಡ ನಾಗಮಂಗಲಕ್ಕೆ ಭೇಟಿ ನೀಡಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಜಗದೀಶ್, ಇತ್ತೀಚೆಗೆ ಸಚಿವ ಚಲುವರಾಯಸ್ವಾಮಿ Read more…

ಪಿಎಸ್ಐ ನೇಮಕಾತಿ ಹಗರಣ: ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅರೆಸ್ಟ್

545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ. ಸಹಾಯಕ ಪ್ರಾಧ್ಯಾಪಕ ವಿಜಯಕುಮಾರ್ ಹೆಬ್ಬಾಳ್ಕರ್ ಅವರನ್ನು ಬಂಧಿಸಲಾಗಿದೆ. ಕಲಬುರ್ಗಿಯ ಸರ್ಕಾರಿ Read more…

8 ಸಹ ಶಿಕ್ಷಕರು ಅರೆಸ್ಟ್: ಶಿಕ್ಷಕರ ನೇಮಕಾತಿ ಅಕ್ರಮ ಕೇಸ್ ನಲ್ಲಿ ಬಂಧಿತರ ಸಂಖ್ಯೆ 69 ಕ್ಕೆ ಏರಿಕೆ

ಬೆಂಗಳೂರು: 2012 -15 ನೇ ಸಾಲಿನ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ಸಂಬಂಧ ಸಿಐಡಿ ಪೊಲೀಸರು ಮತ್ತೆ 8 ಸಹ ಶಿಕ್ಷಕರನ್ನು ಬಂಧಿಸಿದ್ದಾರೆ. ಇದುವರೆಗೆ 69 Read more…

ಸ್ಯಾಂಟ್ರೋ ರವಿ ವಿಗ್ ಬಳಸುತ್ತಿದ್ದ ವಿಚಾರ ಪತ್ನಿಗೆ ಗೊತ್ತೇ ಇಲ್ಲ

ಬೆಂಗಳೂರು: ಆಪಾದಿತ ಲೈಂಗಿಕ ಕಳ್ಳಸಾಗಾಣಿಕೆದಾರ ಸ್ಯಾಂಟ್ರೋ ರವಿ ಪತ್ನಿ ವಿರುದ್ಧ ಸುಳ್ಳು ದೂರು ವಿಚಾರಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಸ್ಯಾಂಟ್ರೋ ರವಿ ಪತ್ನಿ ವಿಚಾರಣೆ ನಡೆಸಲಾಗಿದೆ. ಎಸಿಪಿ ಧರ್ಮೇಂದ್ರ Read more…

BREAKING: ಸ್ಯಾಂಟ್ರೋ ರವಿ ಕೇಸ್; CIDಗೆ ವರ್ಗಾವಣೆ

ಮೈಸೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡಿದ್ದ ಸ್ಯಾಂಟ್ರೋ ರವಿ ಕೇಸ್ ನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಸ್ಯಾಂಟ್ರೋ ರವಿ ಎರಡನೇ ಪತ್ನಿ ಮೈಸೂರಿನ ವಿಜಯನಗರ ಠಾಣೆಯಲ್ಲಿ ಪ್ರಕರಣ Read more…

BIG NEWS: ಪಿಎಸ್‌ಐ ನೇಮಕಾತಿ ಹಗರಣ; CIDಯಿಂದ ಮತ್ತೋರ್ವ ಆರೋಪಿ ಅರೆಸ್ಟ್

ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಕಲಬುರ್ಗಿ ಜಿಲ್ಲೆಯ ಅಫಜಲಪುರದ ದೇಸಾಯಿ ಕಲ್ಲೂರ ನಿವಾಸಿ ಕುಪೇಂದ್ರ ಬಾಸಗಿ ಬಂಧಿತ ಆರೋಪಿ. Read more…

BIG NEWS: PSI ನೇಮಕಾತಿ ಹಗರಣ; ಕಿಂಗ್ ಪಿನ್ ರುದ್ರಗೌಡ ನಿವಾಸದಲ್ಲಿ CID ಪರಿಶೀಲನೆ

ಕಲಬುರ್ಗಿ: 545 ಪಿ ಎಸ್ ಐ ಹುದ್ದೆ ನೇಮಕಾತಿ ಹಗರಣದಲ್ಲಿ ಜಾಮೀನಿನ ಮೇಲೆ ಹೊರಬಂದಿರುವ ಪ್ರಮುಖ ಆರೋಪಿ ಕಿಂಗ್ ಪಿನ್ ರುದ್ರಗೌಡ ಮನೆಗೆ ಸಿಐಡಿ ಅಧಿಕಾರಿಗಳು ಭೇಟಿ ನೀಡಿ Read more…

ಪಿಎಸ್ಐ ನೇಮಕಾತಿ ಹಗರಣ: ಬ್ಲೂಟೂತ್ ಮೂಲಕ ಉತ್ತರ ಹೇಳಿದ್ದ ದೈಹಿಕ ಶಿಕ್ಷಣ ಶಿಕ್ಷಕ ಅರೆಸ್ಟ್

ಕಲಬುರಗಿ: ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ದೈಹಿಕ ಶಿಕ್ಷಣ ಶಿಕ್ಷಕನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಶಿಕ್ಷಕ ಶಂಕ್ರಪ್ಪ Read more…

ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಸಾವು: ಸಿಐಡಿಗೆ ಕೇಸ್ ವರ್ಗಾವಣೆ

ಬೆಳಗಾವಿ: ಬೆಳಗಾವಿ ಗ್ರಾಮಾಂತರ ಠಾಣೆ ಪೊಲೀಸರ ವಶದಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಬೆಲ್ಲದ ಬಾಗೇವಾಡಿ ಗ್ರಾಮದ ಬಸನಗೌಡ ಪಾಟೀಲ(45) ಮೃತಪಟ್ಟವರು ಎಂದು ಹೇಳಲಾಗಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೆಲ್ಲದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...