alex Certify CID | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: PSI ನೇಮಕಾತಿ ಅಕ್ರಮ; ಸಹೋದರರಿಬ್ಬರೂ ಅಕ್ರಮದಲ್ಲಿ ಭಾಗಿ; ಅಣ್ಣ-ತಮ್ಮನ ವಿರುದ್ಧ FIR ದಾಖಲು

ಬೆಂಗಳೂರು: ಪಿ ಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಇದೀಗ ಸಹೋದರರಿಬ್ಬರೂ ಭಾಗಿಯಾಗಿದ್ದು, ಅಕ್ರಮವೆಸಗಿರುವ ಬಗ್ಗೆ ಸಿಐಡಿ ತನಿಖೆಯಿಂದ ಬಹಿರಂಗವಾಗಿದೆ. ಪಿ ಎಸ್ ಐ ನೇಮಕಾತಿಯಲ್ಲಿ ಬೆಂಗಳೂರಿನಲ್ಲಿ ನಡೆದ Read more…

ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದೇ ಇಲ್ಲ: ಪ್ರಕರಣ ರದ್ದು ಕೋರಿ ಆರೋಪಿಗಳಿಂದ ಹೈಕೋರ್ಟ್ ಗೆ ಅರ್ಜಿ

ಬೆಂಗಳೂರು: ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿಲ್ಲ. ಪ್ರಕರಣ ರದ್ದು ಮಾಡಬೇಕೆಂದು ಕೋರಿ ಇಬ್ಬರು ಆರೋಪಿಗಳು ಅರ್ಜಿ ಸಲ್ಲಿಸಿದ್ದಾರೆ. ರಚನಾ ಮತ್ತು ಜಾಗೃತ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, Read more…

BIG BREAKING: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಸೇರಿದಂತೆ 17 IAS ಅಧಿಕಾರಿಗಳ ವರ್ಗಾವಣೆ

  ಬೆಂಗಳೂರು: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ, ಮುಖ್ಯಮಂತ್ರಿ ಕಾರ್ಯದರ್ಶಿ ಪೊನ್ನುರಾಜ್ ಸೇರಿದಂತೆ 17 ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಿಬಿಎಂಪಿ Read more…

BIG NEWS: ಪಿಎಸ್‌ಐ ನೇಮಕಾತಿ ಅಕ್ರಮ; ಪೊಲೀಸರೇ ಭಾಗಿ; DYSP, CPI ಸೇರಿ ಮತ್ತಿಬ್ಬರು ಅಧಿಕಾರಿಗಳನ್ನು ಬಂಧಿಸಿದ CID

ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳೇ ಭಾಗಿಯಾಗಿದ್ದು, ಬೇಲಿಯೇ ಎದ್ದು ಹೊಲ ಮೇಯ್ದ ಘಟನೆಯಂತಿದೆ. ಅಕ್ರಮದಲ್ಲಿ ಭಾಗಿಯಾಗಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಸಿಐಡಿ ಅಧಿಕಾರಿಗಳು Read more…

BIG BREAKING: PSI ಹುದ್ದೆ ನೇಮಕಾತಿ ಅಕ್ರಮ; ಮತ್ತೋರ್ವ ಪೊಲೀಸ್ ಪೇದೆ ಅರೆಸ್ಟ್

ಬೆಂಗಳೂರು: 545 ಪಿ ಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿ ಪೊಲೀಸರು ಮತ್ತೋರ್ವ ಪೊಲೀಸ್ ಪೇದೆಯನ್ನು ಬಂಧಿಸಿದ್ದಾರೆ. ಯಶವಂತ್ ದೀಪ್ ಸಿಐಡಿ ಪೊಲೀಸರಿಂದ Read more…

ನನಗೆ ತಿಮ್ಮಪ್ಪನ ಲಾಡು ಪ್ರಸಾದ ಬೇಡ, ಹಣ ಬೇಕು ಹಣ: ಪಿಎಸ್ಐ ನೇಮಕಾತಿ ಅಕ್ರಮದ ಮತ್ತೊಂದು ಸಂಗತಿ ಬಯಲು

ಬೆಂಗಳೂರು: 545 ಪಿಎಸ್ಐ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಕಿಂಗ್ ಪಿನ್ ಗಳು ಅನೇಕ ಮಾಹಿತಿಗಳನ್ನು ಹೊರಹಾಕಿದ್ದಾರೆ. ಶಾಂತಿಬಾಯಿ ಪಿಎಸ್ಐ ಪರೀಕ್ಷೆ ಬರೆಯಲು ಕಿಂಗ್ ಪಿನ್ ಗಳು ನೆರವು Read more…

BREAKING: ಸಿಐಡಿಗೆ ಶರಣಾದ ಮತ್ತೊಬ್ಬ ಆರೋಪಿ, ಪಿಎಸ್ಐ ಪರೀಕ್ಷೆ ಅಕ್ರಮ ನಡೆದ ಶಾಲೆ ಪ್ರಾಂಶುಪಾಲ ವಶಕ್ಕೆ

ಕಲ್ಬುರ್ಗಿ: 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ನಡೆದಿದ್ದ ಶಾಲೆಯ ಪ್ರಾಂಶುಪಾಲ ಕಾಶಿನಾಥ್ ಸಿಐಡಿಗೆ ಶರಣಾಗಿದ್ದಾರೆ. ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ Read more…

BIG NEWS: ಪಿಎಸ್ಐ ಅಕ್ರಮದ ಸ್ಪೋಟಕ ಮಾಹಿತಿ, ಪ್ರಭಾವಿ ಮಂತ್ರಿ ಕೈವಾಡ…?

ಬೆಂಗಳೂರು: 545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಅಭ್ಯರ್ಥಿಯ ವಿಚಾರಣೆಯಲ್ಲಿ ಸ್ಫೋಟಕ ಸತ್ಯ ಬಯಲಾಗಿದೆ. ಸಿಐಡಿ ವಿಚಾರಣೆಯಲ್ಲಿ ಪ್ರಭಾವಿ ಮಂತ್ರಿಯೊಬ್ಬರ ಕೈವಾಡ ಇರುವುದು ಗೊತ್ತಾಗಿದೆ. ಮಂತ್ರಿಯೊಬ್ಬರ ತಮ್ಮನಿಗೆ Read more…

BREAKING NEWS: ಆಟೋದಲ್ಲಿ ಬಂದು ಸಿಐಡಿಗೆ ಶರಣಾದ ಕಿಂಗ್ ಪಿನ್ ಮಂಜುನಾಥ್ ಮೇಳಕುಂದಿ

ಕಲಬುರಗಿ: 545 ಪಿಎಸ್ಐ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಮಂಜುನಾಥ ಮೇಳಕುಂದಿ ಸಿಐಡಿ ಕಚೇರಿಗೆ ಆಗಮಿಸಿ ಶರಣಾಗಿದ್ದಾರೆ. ಆರೋಗ್ಯ ಸರಿ ಇರಲಿಲ್ಲ. ಮಂಗಳೂರಿಗೆ ಹೋಗಿದ್ದೆ, ಇವತ್ತು ಕಲಬುರ್ಗಿಗೆ ಬಂದಿದ್ದೇನೆ Read more…

BIG BREAKING: ಸಿಐಡಿ ತನಿಖೆಯಲ್ಲಿ ಬಯಲಾಯ್ತು PSI ನೇಮಕಾತಿ ಅಕ್ರಮದ ಬೆಚ್ಚಿ ಬೀಳಿಸುವ ರಹಸ್ಯ

ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಯಲ್ಲಿ ಸ್ಫೋಟಕ ಸತ್ಯ ಬಯಲಾಗಿದೆ. ಕಲ್ಬುರ್ಗಿ ಮಾತ್ರವಲ್ಲ, ಬೆಂಗಳೂರಿನ 5 ಪರೀಕ್ಷಾ ಕೇಂದ್ರಗಳಲ್ಲಿಯೂ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ. Read more…

BREAKING: ದಿವ್ಯಾ ಹಾಗರಗಿ ಸೇರಿ 7 ಆರೋಪಿಗಳಿಗೆ 11 ದಿನ ಸಿಐಡಿ ಕಸ್ಟಡಿ

ಕಲಬುರಗಿ: ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕಿಂಗ್ ಪಿನ್ ದಿವ್ಯಾ ಹಾಗರಗಿ ಸೇರಿ 7 ಆರೋಪಿಗಳನ್ನು 11 ದಿನ ಸಿಐಡಿ ಕಸ್ಟಡಿಗೆ ವಹಿಸಲಾಗಿದೆ. ಕಲಬುರ್ಗಿ ಮೂರನೇ ಜೆಎಂಎಫ್ಸಿ Read more…

BIG BREAKING: PSI ನೇಮಕಾತಿ ಹಗರಣದ ಕಿಂಗ್ ಪಿನ್ ದಿವ್ಯಾ ಹಾಗರಗಿ ಅರೆಸ್ಟ್

ಕಲಬುರಗಿ: 543 ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ 18 ದಿನಗಳ ಬಳಿಕ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಪುಣೆಯಲ್ಲಿ ದಿವ್ಯ ಹಾಗರಗಿ Read more…

PSI ನೇಮಕಾತಿ ಹಗರಣ: ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಆರೋಗ್ಯದಲ್ಲಿ ಏರುಪೇರು, ಬಂಧಿತರ ಸಂಖ್ಯೆ 17 ಕ್ಕೆ ಏರಿಕೆ

ಕಲಬುರಗಿ: 545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣದ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಸಿಐಡಿ ವಿಚಾರಣೆ ವೇಳೆ ರುದ್ರಗೌಡ ವಾಂತಿ ಮಾಡಿಕೊಂಡಿದ್ದು, ಆತನನ್ನು Read more…

BIG BREAKING: ಸರ್ಕಾರದ ಮಹತ್ವದ ನಿರ್ಧಾರ; ಜೆಜೆ ನಗರ ಚಂದ್ರು ಕೊಲೆ ಕೇಸ್ ಸಿಐಡಿ ತನಿಖೆಗೆ ವಹಿಸಲು CM ಸೂಚನೆ

ಬೆಂಗಳೂರಿನ ಜೆಜೆ ನಗರದಲ್ಲಿ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಿಐಡಿಗೆ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜೆಜೆ Read more…

BIG NEWS: ಬಿಟ್ ಕಾಯಿನ್ ಕೇಸ್: ಶ್ರೀಕಿ ಲ್ಯಾಪ್ ಟಾಪ್ ನಲ್ಲಿ 76 ಲಕ್ಷ ಪ್ರೈವೇಟ್ ಕೀ ಪತ್ತೆ

ಬೆಂಗಳೂರು: ರಾಜಕೀಯ ನಾಯಕರ ಕೆಸರೆರಚಾಟದ ನಡುವೆಯೇ ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಇದೀಗ ಆರೋಪಿ ಶ್ರೀಕಿ ಲ್ಯಾಪ್ ಟಾಪ್ ನಲ್ಲಿ 76 ಲಕ್ಷ ಪ್ರೈವೇಟ್ ಕೀ Read more…

ಯುವತಿಯರ ಸೋಗಿನಲ್ಲಿ ಅಶ್ಲೀಲ ವಿಡಿಯೋ ಮಾಡ್ತಿದ್ದ ಸೈಬರ್ ಖದೀಮರು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಸಿಐಡಿ ಪೊಲೀಸರು ರಾಜಸ್ಥಾನದ ಮೂವರು ಸೈಬರ್ ಖದೀಮರನ್ನು ಬಂಧಿಸಿದ್ದಾರೆ. ಸಾಕೀರ್, ಕಸಮ್ ಖಾನ್, ಜಮೀಲ್ ಖಾನ್ ಬಂಧಿತ ಆರೋಪಿಗಳಾಗಿದ್ದಾರೆ. ಫೇಸ್ಬುಕ್ ಮೂಲಕ ಯುವಕರ ನಂಬರ್ ಪಡೆದು Read more…

ಅತ್ಯಾಚಾರ ಆರೋಪಿ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ; ಸಿಐಡಿಗೆ ವರ್ಗಾವಣೆ

ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಬಂಧನಕ್ಕೀಡಾಗಿದ್ದ ಆರೋಪಿ ಸಿಂದಗಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. Read more…

ಆಫ್ರಿಕನ್ ಪ್ರಜೆಗಳಿಗೆ ಪ್ರಚೋದನೆ ನೀಡ್ತಿದ್ದ ಯುವತಿಗಾಗಿ ಪೊಲೀಸರ ಬಲೆ

ಬೆಂಗಳೂರು: ಪೊಲೀಸ್ ಕಸ್ಟಡಿಯಲ್ಲಿದ್ದ ವಿದೇಶಿ ಪ್ರಜೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಬೆಂಗಳೂರು ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಜೆಸಿ ನಗರ ಠಾಣೆಗೆ Read more…

ನಾಯಕತ್ವ ಬದಲಾವಣೆ ಧ್ವನಿ ಎತ್ತಿದ ಸಚಿವ ಸಿ.ಪಿ. ಯೋಗೇಶ್ವರ್ ಗೆ ಬಿಗ್ ಶಾಕ್..?

ಬೆಂಗಳೂರು: ಇತ್ತೀಚೆಗಷ್ಟೇ ನಾಯಕತ್ವ ಬದಲಾವಣೆಯ ಬಗ್ಗೆ ಧ್ವನಿಯೆತ್ತಿದ, ಬಂಡಾಯ ಬಾವುಟ ಹಾರಿಸಲು ಮುಂದಾಗಿದ್ದ ಸಚಿವ ಸಿ.ಪಿ. ಯೋಗೇಶ್ವರ್ ಗೆ ವಿರುದ್ಧ ಸಿಐಡಿಗೆ ದೂರು ನೀಡಲಾಗಿದೆ. ಮೆಗಾಸಿಟಿ ಡೆವಲಪರ್ಸ್ ಕಂಪನಿ Read more…

ದೇಶದ ಗಮನ ಸೆಳೆದ ಲಾಕಪ್ ಡೆತ್ ಪ್ರಕರಣ: ನಾಲ್ವರು ಪೊಲೀಸರು ಅರೆಸ್ಟ್..!

ಚೆನ್ನೈ: ತಮಿಳುನಾಡಿನಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ, ಮಗ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪೊಲೀಸರನ್ನು ಬಂಧಿಸಲಾಗಿದೆ. ಸತ್ತಾನ್ ಕುಲಂ ಪೊಲೀಸ್ ಠಾಣೆಯ ನಾಲ್ವರು ಪೊಲೀಸರನ್ನು ಬಂಧಿಸಲಾಗಿದೆ. ತಮಿಳುನಾಡಿನ ತೂತುಕುಡಿಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...