alex Certify Cinema | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಕಿಡಿಗೇಡಿಗಳ ವಿರುದ್ಧ ರಾಧಿಕಾ ಕುಮಾರಸ್ವಾಮಿ ದೂರು

ಬೆಂಗಳೂರು: ಯೂಟ್ಯೂಬ್ ಗೆ ‘ಸ್ವೀಟಿ ನನ್ನ ಜೋಡಿ’ ಸಿನಿಮಾ ಅಪ್ಲೋಡ್ ಮಾಡಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ನಟಿ ರಾಧಿಕಾ ಕುಮಾರಸ್ವಾಮಿ ಉತ್ತರ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ದೂರು Read more…

ತಮಿಳು ಚಿತ್ರಗಳ ಶೂಟಿಂಗ್‌ ಆರಂಭಿಸಲು ಗ್ರೀನ್ ಸಿಗ್ನಲ್

ಕೊರೋನಾ ವೈರಸ್ ಲಾಕ್‌ಡೌನ್ ಕಾರಣದಿಂದ ಕಳೆದ ಐದು ತಿಂಗಳುಗಳಿಂದ ಯಾವುದೇ ಶೂಟಿಂಗ್ ಚಟುವಟಿಕೆ ಇಲ್ಲದೇ ಸ್ತಬ್ಧವಾಗಿದ್ದ ತಮಿಳು ಚಿತ್ರರಂಗ ಮತ್ತೆ ತನ್ನ ಕೆಲಸ ಆರಂಭಿಸಲಿದೆ. ಲಾಕ್‌ಡೌನ್ ಕಾರಣದಿಂದ ಚಿತ್ರೋದ್ಯಮವನ್ನೇ Read more…

ಚಿತ್ರಮಂದಿರದಲ್ಲಿ ಸಿನಿಮಾ ನೋಡ ಬಯಸುವವರಿಗೆ ʼಸಿಹಿ ಸುದ್ದಿʼ

ಕೊರೊನಾ ಲಾಕ್ಡೌನ್ ಕಾರಣದಿಂದಾಗಿ ಮಾರ್ಚ್ ನಿಂದಲೂ ಬಂದ್ ಆಗಿರುವ ಚಿತ್ರಮಂದಿರಗಳು ಪುನಾರಂಭವಾಗುವ ಸಾಧ್ಯತೆ ಇದೆ. ಅನ್ಲಾಕ್ ಪ್ರಕ್ರಿಯೆ ಹಂತಗಳು ಮುಂದುವರೆದಂತೆ ಸಿನಿಮಾ ಮತ್ತು ಧಾರಾವಾಹಿ ಚಿತ್ರೀಕರಣಕ್ಕೆ ಅನುಮತಿ ನೀಡಲಾಗಿದೆ. Read more…

ಟಾಕೀಸ್ ನಲ್ಲೇ ಸಿನಿಮಾ ನೋಡಲು ಕಾಯುತ್ತಿದ್ದ ಸಿನಿ ಪ್ರಿಯರಿಗೆ ಭರ್ಜರಿ ಸುದ್ದಿ

ನವದೆಹಲಿ: ಕಳೆದ ಮಾರ್ಚ್ ನಿಂದ ಬಂದ್ ಆಗಿರುವ ಸಿನಿಮಾ ಮಂದಿರಗಳ ಪುನಾರಂಭಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆಯಿದೆ. ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಲಾಕ್ಡೌನ್ ಜಾರಿ Read more…

ಕಾಮಿಡಿ ಕಿಂಗ್ ಹುಟ್ಟುಹಬ್ಬದಂದು ಅಭಿಮಾನಿಗಳಿಂದ ಪಂಚಿಂಗ್‌ ಡೈಲಾಗ್‌ ಮೆಲುಕು

ಬಾಲಿವುಡ್‌ನ ಅನಭಿಷಿಕ್ತ ಕಾಮಿಡಿ ಕಿಂಗ್ ಆಗಿರುವ ಜಾನಿ ಲಿವರ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ತಮ್ಮ ಡೈಲಾಗ್ ಡೆಲಿವರಿ, ಮುಖಭಾವ ಹಾಗೂ ಮ್ಯಾನರಿಸಂಗಳ ಮೂಲಕ ಎಲ್ಲೆಡೆ Read more…

ಡಿ ಬಾಸ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ: ಬಿಡುಗಡೆಗೂ ಮೊದಲೇ ‘ರಾಬರ್ಟ್’ ಚಿತ್ರತಂಡದಿಂದ ಭರ್ಜರಿ ಗುಡ್ ನ್ಯೂಸ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರತಂಡದಿಂದ ಮತ್ತೊಂದು ಸಿಹಿ ಸುದ್ದಿ ಅಭಿಮಾನಿಗಳಿಗೆ ಸಿಕ್ಕಿದೆ. ‘ರಾಬರ್ಟ್’ ಬಿಡುಗಡೆಗೆ ಮೊದಲೇ ತರುಣ್ ಸುಧೀರ್ ನಿರ್ದೇಶನದಲ್ಲಿ ಉಮಾಪತಿ ಶ್ರೀನಿವಾಸಗೌಡ ನಿರ್ಮಾಣದಲ್ಲಿ ಹಾಗೂ Read more…

ಬಿದ್ದುಬಿದ್ದು ನಗುವಂತೆ ಮಾಡುತ್ತೆ ʼಹೇರಾ ಫೇರಿʼಯ ಬಾಬುರಾವ್ ರೆಸ್ಯೂಮ್

ʼಹೇರಾ ಫೇರಿʼ ಚಿತ್ರದಲ್ಲಿ ಬಾಬುರಾವ್ ಪಾತ್ರ ಯಾರಿಗೆ ತಾನೇ ಗೊತ್ತಿಲ್ಲ…? ಪರೇಶ್ ರಾವಲ್ ಜೀವ ತುಂಬಿರುವ ಈ ಪಾತ್ರವು ಆ ಚಿತ್ರದ ಹೈಲೈಟ್‌ಗಳಲ್ಲಿ ಒಂದು. ಇದೀಗ ಬಾಬು ರಾವ್‌ Read more…

‘ಬಾಹುಬಲಿ’ ಪ್ರಭಾಸ್ ಕುರಿತು ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಟಾಲಿವುಡ್ ಸೂಪರ್ ಸ್ಟಾರ್ ಪ್ರಭಾಸ್ ಭಾರತದ ಮೋಸ್ಟ್ ಎಲೆಜಬಲ್ ಬ್ಯಾಚುಲರ್. ಈ ನಟನ ವಿವಾಹದ ಕುರಿತು ಹಲವಾರು ವದಂತಿಗಳು ಹರಿದಾಡುತ್ತಿದ್ದರೂ ಯಾರು ಪ್ರಭಾಸ್‌ ಕೈ ಹಿಡಿಯಲಿದ್ದಾರೆಂಬುದು ಇನ್ನೂ ಗುಟ್ಟಾಗಿಯೇ Read more…

BIG NEWS: ಅನ್‌ ಲಾಕ್‌-3 ಕುರಿತು ಎಫ್‌ಐಸಿಸಿಐ ನಿಂದ ಮಹತ್ವದ ಸಲಹೆ

ಅಂತಿಮ ಅನ್ಲಾಕ್ ಸಮಯ ಬಂದಿದೆ. ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಎಫ್‌ಐಸಿಸಿಐ) ಕೆಲವೊಂದು ಸಲಹೆ ನೀಡಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಕೆಲಸ ಮತ್ತು Read more…

ಬಿಗ್ ನ್ಯೂಸ್: ಹೊಸ ಪ್ಯಾಕೇಜ್ ಘೋಷಣೆ – ಜಿಮ್, ಮಾಲ್, ಸಿನಿಮಾ ಪುನಾರಂಭ ಸಾಧ್ಯತೆ…?

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಾಳೆ ಮಹತ್ವದ ಸಭೆ ನಡೆಯಲಿದ್ದು, ಅಂತರರಾಷ್ಟ್ರೀಯ ವಿಮಾನ ಹಾರಾಟಕ್ಕೆ ಗ್ರೀನ್ ಸಿಗ್ನಲ್ ನೀಡುವ ಬಗ್ಗೆ ಚರ್ಚೆ ನಡೆಯಲಿದೆ. ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ Read more…

ದಿಲ್ ಬೆಚಾರಾ ರಿಲೀಸ್: ಸುಶಾಂತ್ ನೆನೆದು ಭಾವುಕರಾದ ಪ್ರೇಕ್ಷಕರು

ಬಾಲಿವುಡ್‌ನ ದಿವಂಗತ ನಟ ಸುಶಾಂತ್‌ ಸಿಂಗ್ ರಜಪೂತ್‌ ಅಭಿನಯದ ದಿಲ್ ಬೆಚಾರಾ ಚಿತ್ರ ಬಿಡುಗಡೆಯಾದಂತೆ ಅಗಲಿದ ನಟನ ನೆನೆದು ಅಭಿಮಾನಿಗಳ ವೃಂದ ಕಣ್ಣೀರು ಸುರಿಸಿದೆ. ಕೊರೋನಾ ಲಾಕ್‌ಡೌನ್ ನಡುವೆ Read more…

ಥಿಯೇಟರ್‌ ನಲ್ಲಿ ಸಿನಿಮಾ ನೋಡದ ಸಿನಿಪ್ರಿಯರಿಗೆ ಸಿಹಿ ಸುದ್ದಿ

ನವದೆಹಲಿ: ಮಾರ್ಚ್ ನಿಂದಲೂ ಸ್ಥಗಿತಗೊಂಡಿರುವ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬೇಕೆಂದು ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಸೀಟುಗಳ ಅಂತರ, ಇ – ಟಿಕೆಟ್ ಸೇರಿದಂತೆ ಅನೇಕ ಕ್ರಮಗಳನ್ನು Read more…

ಹಿರಿಯ ನಟಿ ಬಿ. ಶಾಂತಮ್ಮ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಶಾಂತಮ್ಮ ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ 95 ವರ್ಷದ ಅವರು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಚಿನ್ನಾರಿ ಮುತ್ತ, ಗಜೇಂದ್ರ, Read more…

ಸಿನಿಮಾ ನಿರ್ಮಾಣ ಸಂಸ್ಥೆಯಿಂದ ಬಿಗ್ ಅನೌನ್ಸ್’ಮೆಂಟ್: ಪ್ಯಾನ್ ಇಂಡಿಯಾ ಚಿತ್ರದಲ್ಲಿ ಪ್ರಭಾಸ್ – ದೀಪಿಕಾ ಪಡುಕೋಣೆ

‘ಬಾಹುಬಲಿ’ ಖ್ಯಾತಿಯ ನಟ ಪ್ರಭಾಸ್ ಮತ್ತು ‘ಪದ್ಮಾವತ್’ ಖ್ಯಾತಿಯ ನಟಿ ದೀಪಿಕಾ ಪಡುಕೋಣೆ ಒಂದೇ ಚಿತ್ರದಲ್ಲಿ ನಟಿಸುವ ಕುರಿತಾಗಿ ವೈಜಯಂತಿ ಮೂವೀಸ್ ಅಧಿಕೃತ ಘೋಷಣೆ ಮಾಡಿದೆ. ತೆಲುಗು ಚಿತ್ರದ Read more…

ʼಕೊರೊನಾʼಗಿಂತ ಹೆಚ್ಚು ಸುದ್ದಿಯಲ್ಲಿದ್ದಾರೆ ಕರಣ್ ಜೋಹರ್‌

ಜಗತ್ತಿನಾದ್ಯಂತ ಕೋವಿಡ್-19 ಸೋಂಕಿಗೆ ಮದ್ದು ಕಂಡುಹಿಡಿಯಲು ವೈಜ್ಞಾನಿಕ ಲೋಕ ಹರಸಾಹಸ ಪಡುತ್ತಿದ್ದರೆ ಇತ್ತ, ಭಾರತದಲ್ಲಿ ಸೋಂಕುಪೀಡಿತರ ಸಂಖ್ಯೆ ಅತಿ ವೇಗವಾಗಿ ಏರಿಕೆ ಕಂಡಿದ್ದು, ಜಗತ್ತಿನಲ್ಲೇ ಮೂರನೇ ಸ್ಥಾನದಲ್ಲಿ ನಿಂತಿದೆ. Read more…

22 ವರ್ಷದ ಹಿಂದೆ ರಿಲೀಸ್‌ ಆದ ’ಸತ್ಯಾ’ ಚಿತ್ರದ ಕುರಿತು ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ

ಮಾಯಾನಗರಿ ಮುಂಬಯಿಯಲ್ಲಿ ಬದುಕು ಅದೆಷ್ಟರ ಮಟ್ಟಿಗೆ ಇರುತ್ತದೆ ಎಂಬ ರಿಯಲಿಸ್ಟಿಕ್ ಫೀಲ್ ‌ಅನ್ನು ಕಟ್ಟಿಕೊಡುವ ಕೆಲವೊಂದಷ್ಟು ಸಿನೆಮಾಗಳು ಬಂದು ಹೋಗಿವೆ. ಆದರೆ, ಜುಲೈ 1998ರಲ್ಲಿ ಬಿಡುಗಡೆಯಾದ ʼಸತ್ಯಾʼ ಚಿತ್ರ Read more…

ಖ್ಯಾತ ಉದ್ಯಮಿಯೊಂದಿಗೆ ‘ಮಗಧೀರ’ನ ಮನದನ್ನೆ ಮದುವೆ..?

ನಟಿ ಕಾಜಲ್ ಅಗರ್ ವಾಲ್ ಔರಂಗಾಬಾದ್ ಮೂಲದ ಉದ್ಯಮಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಬಾಲಿವುಡ್ ಚಿತ್ರದ ಮೂಲಕ ಬೆಳ್ಳಿತೆರೆಗೆ ಪ್ರವೇಶಿಸಿದರೂ ಕಾಲಿವುಡ್ ಮತ್ತು ಟಾಲಿವುಡ್ ನಲ್ಲಿ ಭದ್ರವಾಗಿ ನೆಲೆ Read more…

BIG BREAKING; ಸಿನಿಮಾ, ಧಾರವಾಹಿ ಚಿತ್ರೀಕರಣಕ್ಕೆ ಅನುಮತಿ ನೀಡಿದ ಸರ್ಕಾರ

ಬೆಂಗಳೂರು: ಸ್ಥಗಿತಗೊಂಡಿರುವ ಚಲನಚಿತ್ರ, ಧಾರಾವಾಹಿ ಚಿತ್ರೀಕರಣ ಪೂರ್ಣಗೊಳಿಸಲು ಸರ್ಕಾರದಿಂದ ಅನುಮತಿ ನೀಡಲಾಗಿದೆ. ಲಾಕ್ಡೌನ್ ಕಾರಣ ಶೂಟಿಂಗ್ ಅರ್ಧಕ್ಕೆ ನಿಂತಿದ್ದರೆ ಮುಂದುವರಿಕೆ ಮಾಡಬಹುದಾಗಿದೆ. ಚಿತ್ರೀಕರಣ ಮತ್ತು ಪೋಸ್ಟ್ ಪ್ರೊಡಕ್ಷನ್ ಗೆ Read more…

‘ಕೊರೊನಾ’ ಕಾರಣಕ್ಕೆ ಶಾಶ್ವತವಾಗಿ ಮುಚ್ಚಲಿದೆ ಈ ಚಿತ್ರಮಂದಿರ…!

ದೇಶಕ್ಕೆ ಮಹಾ ಮಾರಿಯಾಗಿ ಕಾಡುತ್ತಿರುವ ಕೊರೊನಾ ಸಾರ್ವಜನಿಕರ ಬದುಕನ್ನು ಮೂರಾಬಟ್ಟೆಯಾಗಿಸಿದೆ. ಇದರ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಿದ ಪರಿಣಾಮ ಯಾವುದೇ ಚಟುವಟಿಕೆಗಳು ನಡೆಯದೆ ಸಾರ್ವಜನಿಕರು ತೀವ್ರ ಆರ್ಥಿಕ ಸಂಕಷ್ಟಕ್ಕೆ Read more…

‘ಡಿ ಬಾಸ್’ ಅಭಿಮಾನಿಗಳಿಗೆ ಸಂಭ್ರಮದ ಸುದ್ದಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಐಎಫ್ಎಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಅಂದ ಹಾಗೆ, ರಾಜೇಂದ್ರ ಸಿಂಗ್ ಬಾಬು ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...