alex Certify circular | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ: ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ

ಬೆಂಗಳೂರು: ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲಬೆರಿಕೆ ತುಪ್ಪ ಬಳಕೆ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆ ಎಚ್ಚೆತ್ತ ಕರ್ನಾಟಕ ಸರ್ಕಾರ ರಾಜ್ಯದ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ Read more…

ಭ್ರೂಣಲಿಂಗ ಪತ್ತೆ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ಮೊತ್ತ ಒಂದು ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು: ಭ್ರೂಣ ಲಿಂಗ ಪತ್ತೆ ಬಗ್ಗೆ ಮಾಹಿತಿ ನೀಡಿದವರಿಗೆ ನೀಡುವ ಬಹುಮಾನವನ್ನು 50 ಸಾವಿರದಿಂದ 1 ಲಕ್ಷ ರೂ.ಗೆ ಏರಿಕೆ ಮಾಡಿ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಗರ್ಭ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ‘ಆಯುಷ್ಮಾನ್ ಕಾರ್ಡ್’ ವಿತರಣೆ

ಬೆಂಗಳೂರು: ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರದಲ್ಲೂ ‘ಆಯುಷ್ಮಾನ್ ಭಾರತ್ -ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆ’ಯಡಿ ಕಾರ್ಡ್ ವಿತರಿಸಲು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ರಾಜ್ಯದಲ್ಲಿ ಆಯುಷ್ಮಾನ್ ಭಾರತ್ -ಮುಖ್ಯಮಂತ್ರಿಗಳ Read more…

BIGG NEWS : ರಾಜ್ಯಾದ್ಯಂತ ಇಂದಿನಿಂದ ನ.25 ರವರೆಗೆ `ರಾಷ್ಟ್ರೀಯ ಐಕ್ಯತಾ ಸಪ್ತಾಹ’ ಆಚರಣೆ : ರಾಜ್ಯ ಸರ್ಕಾರದಿಂದ ಸುತ್ತೋಲೆ

ಬೆಂಗಳೂರು : ರಾಜ್ಯಾದ್ಯಂತ ನವೆಂಬರ್ 19 ರ ಇಂದಿನಿಂದ ನವೆಂಬರ್ 25 ರವರೆಗೆ ರಾಷ್ಟ್ರೀಯ ಐಕ್ಯತಾ ಸಪ್ತಾಹವನ್ನು ಆಚರಿಸುವಂತೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.   ಪ್ರತಿ ವರ್ಷದಂತೆ Read more…

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಸುತ್ತೋಲೆ

ಬೆಂಗಳೂರು : ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ  ಶಿಕ್ಷಣ ಇಲಾಖೆಯಿಂದ ಮಹತ್ವದ ಸುತ್ತೋಲೆ ಹೊರಡಿಸಿದ್ದು, ಆಯ್ಕೆಯಾಗಿರುವ ಅಭ್ಯರ್ಥಿಗಳ ದಾಖಲೆಗಳ ನೈಜತೆಯ ಪರಿಶೀಲನಾ ಕಾರ್ಯವನ್ನು ತ್ವರಿತಗೊಳಿಸುವಂತೆ ಸೂಚನೆ Read more…

BIG NEWS: ನಾಳೆ ಶಾಲೆಗಳಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮದಿನ ರಾಷ್ಟ್ರೀಯ ಏಕತಾ ದಿನವಾಗಿ ಆಚರಿಸಿ ಪ್ರತಿಜ್ಞೆ ಸ್ವೀಕರಿಸಲು ಸುತ್ತೋಲೆ

ಬೆಂಗಳೂರು: ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಪ್ರತಿ ವರ್ಷವೂ ಅಕ್ಟೋಬರ್ 31 ರಂದು Read more…

BIG NEWS: RTI ಕಾರ್ಯಕರ್ತರ ಬಗ್ಗೆ ಮಾಹಿತಿ ಕೇಳಿದ್ದ ಸುತ್ತೋಲೆ ಹಿಂಪಡೆದ ಸರ್ಕಾರ

ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆ(RTI) ಅಡಿಯಲ್ಲಿ ಮಾಹಿತಿ ಕೋರಿ ಮೂರು ತಿಂಗಳ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯ ಅರ್ಜಿ ಸಲ್ಲಿಸಿದವರ ವಿವರ ಸಂಗ್ರಹಿಸಿ ಕಳುಹಿಸುವಂತೆ ವಿವಿಧ ಇಲಾಖೆಗಳ ಮುಖ್ಯಸ್ಥರಿಗೆ ನೀಡಿದ Read more…

ಖಾಸಗಿ ಶಾಲೆಗಳಿಗೆ ಅಗ್ನಿ ಸುರಕ್ಷತಾ ಪತ್ರ ಕಡ್ಡಾಯ ಸುತ್ತೋಲೆ ರದ್ದು ಮಾಡಿದ ಹೈಕೋರ್ಟ್

ಬೆಂಗಳೂರು: ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕಾಗಿ ಕಟ್ಟಡದಲ್ಲಿ ಅಗ್ನಿ ಸುರಕ್ಷತಾ ಕ್ರಮ ಪಾಲಿಸುವ ಮೂಲಕ ಪ್ರಮಾಣ ಪತ್ರ ಪಡೆಯಬೇಕೆಂದು ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದು Read more…

ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಬಿಗ್ ರಿಲೀಫ್; ಮುಚ್ಚಳಿಕೆ ಪತ್ರ ಪಡೆದು ಮಾನ್ಯತೆ ನವೀಕರಿಸಲು ನಿರ್ಧಾರ

ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಬಿಗ್ ರಿಲೀಫ್ ನೀಡಿದೆ. ಮಾನ್ಯತೆ ನವೀಕರಿಸುವ ಸಲುವಾಗಿ ಕಟ್ಟಡ ಸುರಕ್ಷತೆ ಸೇರಿದಂತೆ ಹಲವು ಪ್ರಮಾಣ ಪತ್ರಗಳನ್ನು ನೀಡಬೇಕಿದ್ದು, ಆದರೆ ಸಕಾಲದಲ್ಲಿ ಇವುಗಳನ್ನು Read more…

5 ವರ್ಷ ನಿಯೋಜನೆ ಪೂರೈಸಿದ ನೌಕರರು ಮಾತೃ ಇಲಾಖೆಗೆ ವಾಪಸ್ ಕರೆಸಲು ಸುತ್ತೋಲೆ

ಬೆಂಗಳೂರು: ಐದು ವರ್ಷ ನಿಯೋಜನೆ ಪೂರ್ಣಗೊಳಿಸಿದ ಅಧಿಕಾರಿಗಳು, ಸಿಬ್ಬಂದಿಯನ್ನು ಕೂಡಲೇ ಮಾತೃ ಇಲಾಖೆಗೆ ವಾಪಸ್ ಕರೆಸಿಕೊಳ್ಳಲು ಕ್ರಮ ಕೈಗೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ. Read more…

ಇಲಾಖಾ ವಿಚಾರಣೆಯಲ್ಲಿ ಕಾಲಮಿತಿ ಕಡ್ಡಾಯ ಪಾಲನೆಗೆ ಸುತ್ತೋಲೆ

ಬೆಂಗಳೂರು: ಇಲಾಖಾ ವಿಚಾರಣೆಯಲ್ಲಿ ಕಾಲಮಿತಿ ಕಡ್ಡಾಯ ಪಾಲನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ. ಪಿಡಿಒ, ಗ್ರಾಪಂ ಕಾರ್ಯದರ್ಶಿಗಳು, ಸಿಬ್ಬಂದಿ ವಿರುದ್ಧದ ಇಲಾಖಾ ವಿಚಾರಣೆ ಪ್ರಕರಣಗಳಲ್ಲಿ Read more…

ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ವಿಶೇಷ ಕೊಡುಗೆ: ದೇವಾಲಯಗಳಲ್ಲಿ ಅರಿಶಿಣ, ಕುಂಕುಮ, ಬಳೆ ವಿತರಣೆ

ಬೆಂಗಳೂರು: ಆಗಸ್ಟ್ 25ರಂದು ವರಮಹಾಲಕ್ಷ್ಮಿ ಹಬ್ಬದ ದಿನ ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಅರಿಶಿಣ, ಕುಂಕುಮ, ಬಳೆ ವಿತರಿಸಲು ಸುತ್ತೋಲೆ ಹೊರಡಿಸಲಾಗಿದೆ. ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ Read more…

BIG NEWS: 1 – 10ನೇ ತರಗತಿ ಮಕ್ಕಳಿಗೆ ಭರ್ಜರಿ ಸುದ್ದಿ: ಶಾಲಾ ಬ್ಯಾಗ್ ಹೊರೆ ಇಳಿಕೆ

ಬೆಂಗಳೂರು: ಯಶಪಾಲ ಶರ್ಮಾ ಸಮಿತಿಯ ಹೊರೆಯಿಲ್ಲದ ಕಲಿಕೆ ಅನುಸಾರ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ತಗ್ಗಿಸುವ ಬಗ್ಗೆ ಶಾಲಾ ಶಿಕ್ಷಣ Read more…

BIG BREAKING: ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿ ಸರ್ಕಾರದ ಆದೇಶ

ಬೆಂಗಳೂರು: ಪಠ್ಯಪುಸ್ತಕ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ವಿಷಯಗಳ ಬದಲಾವಣೆ ಮಾಡಲಾಗಿದ್ದು, ಪಠ್ಯದಿಂದ ಕೈ ಬಿಡುವ ಪಾಠಗಳ ಬಗ್ಗೆ ಅಧಿಕೃತವಾಗಿ ಸುತ್ತೋಲೆ Read more…

ಎಲ್ಲಾ ಆಸ್ಪತ್ರೆಗಳಲ್ಲಿ ನವಜಾತ ಶಿಶುಗಳ ಶ್ರವಣ ತಪಾಸಣೆ ಕಡ್ಡಾಯ: ಆರೋಗ್ಯ ಇಲಾಖೆಯಿಂದ ಸುತ್ತೋಲೆ

ಬೆಂಗಳೂರು: ನವಜಾತ ಶಿಶುಗಳ ಕಡ್ಡಾಯ ಶ್ರವಣ ತಪಾಸಣೆಗೆ ಆರೋಗ್ಯ ಇಲಾಖೆ ವತಿಯಿಂದ ಸುತ್ತೋಲೆ ಹೊರಡಿಸಲಾಗಿದೆ. ಆರಂಭಿಕ ಹಂತದಲ್ಲೇ ಶ್ರವಣ ಸಮಸ್ಯೆ ಪತ್ತೆ ಹಚ್ಚಿ ಚಿಕಿತ್ಸೆ ನೀಡುವುದರಿಂದ ಶ್ರವಣದೋಷದ ಸಮಸ್ಯೆ Read more…

ಮರಣ ಕಾರಣ ವೈದ್ಯಕೀಯ ಪ್ರಮಾಣ ಪತ್ರ ನೋಂದಣಿ ಕಡ್ಡಾಯ: ಸರ್ಕಾರದ ಸುತ್ತೋಲೆ

ಬೆಂಗಳೂರು: ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿ ಮರಣ ಸಂಭವಿಸಿದಾಗ ‘ಮರಣ ಕಾರಣ ವೈದ್ಯಕೀಯ ಪ್ರಮಾಣ ಪತ್ರ’ ನಮೂನೆ 4/4ಎ ನಲ್ಲಿ ದಾಖಲಿಸಿ ಜನನ ಮರಣ ಮುಖ್ಯ ನೋಂದಣಾಧಿಕಾರಿಗಳ Read more…

ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಪದವಿ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಫಲಕ ಅಳವಡಿಸಲು ಸುತ್ತೋಲೆ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪದವಿ ಕಾಲೇಜುಗಳಲ್ಲಿ ಭಾರತ ಸಂವಿಧಾನದ ಪೀಠಿಕೆಯ ಫಲಕ ಅಳವಡಿಸಲು ಕಾಲೇಜು ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್. Read more…

ದೀಪಾವಳಿಗೆ ಪಟಾಕಿ ಸಿಡಿಸಲು ಸಜ್ಜಾಗಿರುವಿರಾ ? ಹಾಗಾದ್ರೆ ನಿಮಗಿದು ತಿಳಿದಿರಲಿ

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದೇ ಭಾನುವಾರದಿಂದ ಹಬ್ಬವನ್ನು ಆಚರಿಸಲು ಹಲವರು ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪಟಾಕಿ ಕುರಿತಂತೆ ಸುತ್ತೋಲೆಯೊಂದನ್ನು Read more…

ಪರಿಷ್ಕೃತ ಪಠ್ಯ ಪುಸ್ತಕ ಮಾರ್ಪಡು; ತಿದ್ದೋಲೆ ಹೊರಡಿಸಿದ ಶಿಕ್ಷಣ ಇಲಾಖೆ

ಬೆಂಗಳೂರು: 1ರಿಂದ 10ನೇ ತರಗತಿಯ ಪಠ್ಯ ಪುಸ್ತಕ ಹಾಗೂ 6ರಿಂದ 10ನೇ ತರಗತಿಯ ಪಠ್ಯ ಪುಸ್ತಕ ಪರಿಷ್ಕರಿಸಿ 2022-23ನೇ ಸಾಲಿಗೆ ಅಳವಡಿಸಿ ಮಾಹಿತಿ ಕುರಿತು ಸರ್ಕಾರ ತಿದ್ದೋಲೆ ಹೊರಡಿಸಿದೆ. Read more…

ಗೇಲಿಗೆ ಗುರಿಯಾಗಿದೆ ʼವ್ಯಾಕರಣʼ ದೋಷಗಳಿಂದ ಕೂಡಿದ ವಿಶ್ವವಿದ್ಯಾನಿಲಯದ ಸುತ್ತೋಲೆ

ವಿಶ್ವವಿದ್ಯಾಲಯದ ಸುತ್ತೋಲೆಯೊಂದು ಸಾಮಾಜಿಕ‌ ಜಾಲತಾಣದಲ್ಲಿ ಹಾಸ್ಯದ ವಸ್ತುವಾಗಿ ವೈರಲ್ ಆಗಿದೆ. ಐಎಎಸ್ ಅಧಿಕಾರಿ ಸಂಜಯ್ ಕುಮಾರ್ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ಪಾಟ್ನ ವಿಶ್ವವಿದ್ಯಾಲಯದ ಹಾಜರಾತಿ ಕುರಿತ ಸುತ್ತೋಲೆ ಎಲ್ಲರ Read more…

BIG NEWS: ಹಿಜಾಬ್ ವಿವಾದ; ಮಹತ್ವದ ಸುತ್ತೋಲೆ ಹೊರಡಿಸಿದ ಅಲ್ಪಸಂಖ್ಯಾತ, ಹಜ್, ವಕ್ಫ್ ಇಲಾಖೆ

ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಬೆನ್ನಲ್ಲೇ ಹೈಕೋರ್ಟ್ ತ್ರಿಸದಸ್ಯ ಪೀಠ ಮಧ್ಯಂತರ ಆದೇಶ ಹೊರಡಿಸಿದ್ದ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಅಲ್ಪಸಂಖ್ಯಾತ ಹಜ್, ವಕ್ಫ್ ಇಲಾಖೆ ಮಹತ್ವದ Read more…

ನ್ಯಾಯಬೆಲೆ ಅಂಗಡಿಯಲ್ಲಿ ಫುಡ್ ಕಿಟ್ ವಿತರಣೆ, ವಿವಾದಕ್ಕೆ ಕಾರಣವಾದ ಸೂಚನೆ

ತಿರುವನಂತಪುರಂ: ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಓಣಂ ಫುಡ್ ಕಿಟ್ ವಿತರಿಸಲಾಗುತ್ತದೆ. ಆದರೆ, ಫುಡ್ ಕಿಟ್ ವಿತರಿಸುವ ಸಂದರ್ಭದಲ್ಲಿ ಫೋಟೋ ತೆಗೆದು ಅಧಿಕಾರಿಗಳಿಗೆ ಕಳುಹಿಸಲು Read more…

20 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ ಈ ವಿಡಿಯೋ

ಆರ್ಕ್ಟಿಕ್ ವೃತ್ತದ ಬಳಿ ಇರುವ ರಷ್ಯಾದ ಕೋಲಾ ಪ್ರಸ್ಥಭೂಮಿಯಲ್ಲಿ ಸೆರೆಹಿಡಿಯಲಾದ ಸಾರಂಗಗಳ ಡ್ರೋನ್ ವಿಡಿಯೋವೊಂದು ಸಖತ್‌ ಸದ್ದು ಮಾಡುತ್ತಿದೆ. ಈ ಸಾರಂಗಗಳು ಸುಂಟರಗಾಳಿಯಂತೆ ವೃತ್ತಾಕಾರದಲ್ಲಿ ನಿಂತಿರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. Read more…

ಸಣ್ಣ ಉಳಿತಾಯ ಖಾತೆದಾರರಿಗೆ ಅಂಚೆ ಕಚೇರಿಯಿಂದ ನೆಮ್ಮದಿ ಸುದ್ದಿ

ಅಂಚೆ ಇಲಾಖೆ ಸಣ್ಣ ಉಳಿತಾಯ ಖಾತೆದಾರರಿಗೆ ನೆಮ್ಮದಿ ಸುದ್ದಿಯೊಂದನ್ನು ನೀಡಿದೆ. ಪಿಪಿಎಫ್, ಎನ್‌ಎಸ್‌ಸಿ, ಕೆವಿಪಿ ಸೇರಿದಂತೆ ಅಂಚೆ ಕಚೇರಿಯ ಎಲ್ಲಾ ಸಣ್ಣ ಉಳಿತಾಯ ಯೋಜನೆಗಳ ಕ್ಲೇಮ್ ಮಾಡಲು ಅಂಚೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...