alex Certify CJI | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಂದಿಯಲ್ಲೂ ಕಲಾಪ ನಡೆಸಲು ಕೋರಿ ಪಿಐಎಲ್: ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸುಪ್ರೀಂ ಕೋರ್ಟ್ ಕಲಾಪಗಳನ್ನು ಹಿಂದಿ ಭಾಷೆಯಲ್ಲಿಯೂ ನಡೆಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಕಲಾಪಗಳು Read more…

BIG NEWS: ವರದಿಗಾರಿಕೆ ಮಾಡಲು ಪತ್ರಕರ್ತರಿಗೆ ಕಾನೂನು ಪದವಿ ಅಗತ್ಯವಿಲ್ಲ: ಸಿಜೆಐ ಡಿ.ವೈ. ಚಂದ್ರಚೂಡ್

ನವದೆಹಲಿ: ಸುಪ್ರೀಂ ಕೋರ್ಟ್ ನ ವರದಿಗಾರಿಕೆ ಮಾಡುವ ಪತ್ರಕರ್ತರಿಗೆ ಕಾನೂನು ಪದವಿ ಅಗತ್ಯವಿಲ್ಲ ಎಂದು ಸುಪ್ರೀಂ ಆಡಳಿತ ಮಂಡಳಿ ನಿರ್ಧರಿಸಿರುವುದಾಗಿ ಸಿಜೆಐ ಡಿ.ವೈ. ಚಂದ್ರಚೂಡ್ ಹೇಳಿದ್ದಾರೆ. ಸುಪ್ರೀಂ ಕೋರ್ಟ್ Read more…

ಹೌದು ಎನ್ನುವ ಬದಲು ಯಾ..ಯಾ ಪದ ಬಳಸಿದ ವಕೀಲರಿಗೆ ಸಿಜೆಐ ಚಂದ್ರಚೂಡ್ ತರಾಟೆ

ನವದೆಹಲಿ: ನ್ಯಾಯ ಪೀಠಕ್ಕೆ ವಿಚಾರಣೆ ನೀಡುವಾಗ ಘನತೆಯಿಂದ ಹೌದು ಎನ್ನುವ ಬದಲು ಅನೌಪಚಾರಿಕವಾಗಿ ಯಾ ಯಾ ಎಂದು ಪದ ಬಳಕೆ ಮಾಡಿದ ವಕೀಲರನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ Read more…

ತಿರುಪತಿ ಲಡ್ಡು ವಿವಾದ: ಚಂದ್ರಬಾಬು ನಾಯ್ಡು ವಿರುದ್ಧ ಕ್ರಮಕ್ಕೆ ಪ್ರಧಾನಿ ಮೋದಿ, ಸಿಜೆಐಗೆ ಜಗನ್ ಪತ್ರ

ವೈಎಸ್‌ಆರ್‌ಸಿಪಿ ಅವಧಿಯಲ್ಲಿ ತಿರುಪತಿ ದೇವಸ್ಥಾನದಲ್ಲಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಹಾಲಿ ಸಿಎಂ ಚಂದ್ರಬಾಬು ನಾಯ್ಡು ಅವರ ಆರೋಪದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮತ್ತು Read more…

BIG NEWS: ಸುಪ್ರೀಂ ಕೋರ್ಟ್ ನಲ್ಲಿ ಬರೋಬ್ಬರಿ 82,831 ಪ್ರಕರಣ ಬಾಕಿ

ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ 82,831 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಪೂರ್ಣ ಪ್ರಮಾಣದಲ್ಲಿ ನ್ಯಾಯಮೂರ್ತಿಗಳ ನೇಮಕಾತಿಗೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದರೂ ವಿಚಾರಣೆ ಪೂರ್ಣವಾಗದೆ ಉಳಿಯುವ ಪ್ರಕರಣಗಳ Read more…

BREAKING NEWS: ರಾಮಮಂದಿರ ‘ಪ್ರಾಣ ಪ್ರತಿಷ್ಠಾ’ ದಿನ ಜ. 22 ರಂದು ಎಲ್ಲಾ ನ್ಯಾಯಾಲಯಗಳಿಗೆ ರಜೆ ನೀಡಲು ಸಿಜೆಐಗೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಪತ್ರ

ನವದೆಹಲಿ: ಅಯೋಧ್ಯೆಯಲ್ಲಿ ಭಗವಾನ್ ರಾಮನ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಸಂದರ್ಭದಲ್ಲಿ ಜನವರಿ 22 ರಂದು ಎಲ್ಲಾ ನ್ಯಾಯಾಲಯಗಳಿಗೆ ನ್ಯಾಯಾಂಗ ರಜೆ ನೀಡುವಂತೆ ಭಾರತೀಯ ಬಾರ್ ಕೌನ್ಸಿಲ್ ಅಧ್ಯಕ್ಷರು ಭಾರತದ Read more…

ಲೈಂಗಿಕ ಕಿರುಕುಳಕ್ಕೆ ಬೇಸತ್ತ ನ್ಯಾಯಾಧೀಶೆ: ಸಾಯಲು ಒಪ್ಪಿಗೆ ಕೊಡುವಂತೆ ಬಹಿರಂಗ ಪತ್ರ

ನವದೆಹಲಿ: ಆರೋಪಿಗಳಿಗೆ ಶಿಕ್ಷೆ ವಿಧಿಸುವ ನ್ಯಾಯಾಧೀಶರೊಬ್ಬರು ಲೈಂಗಿಕ ಕಿರುಕುಳಕ್ಕೆ ಬೇಸತ್ತು ಸಾಯುವ ಆಲೋಚನೆ ಮಾಡಿದ್ದಾರೆ. ಘನತೆಯಿಂದ ಜೀವ ಕಳೆದುಕೊಳ್ಳಲು ಅನುಮತಿ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ. Read more…

BIG NEWS : ಚುನಾವಣೆ ಸಮೀಪಿಸುತ್ತಿದ್ದಂತೆ ಸುಪ್ರೀಂ ಕೋರ್ಟ್‌ ನಲ್ಲಿ ʻವಂಚನೆʼ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತದೆ : ಸಿಜೆಐ

ನವದೆಹಲಿ: ಚುನಾವಣೆಗಳು ಹತ್ತಿರವಾಗುತ್ತಿದ್ದಂತೆ ಮತ್ತು ನ್ಯಾಯಾಲಯವು ರಾಜಕೀಯ ತೊಡಗಿಸಿಕೊಳ್ಳುವಿಕೆಯ ತಾಣವಾಗುತ್ತಿದ್ದಂತೆ ಸುಪ್ರೀಂ ಕೋರ್ಟ್ನಲ್ಲಿ “ವಂಚನೆ ಪ್ರಕರಣಗಳ” ಸಂಖ್ಯೆ ಹೆಚ್ಚಾಗುತ್ತದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಗುರುವಾರ ಹೇಳಿದ್ದಾರೆ. Read more…

BIG NEWS: ‘ನನ್ನ ಮಾತಿಗೆ ಬದ್ಧ’: ಸಲಿಂಗ ವಿವಾಹದ ಬಗ್ಗೆ ನನ್ನ ತೀರ್ಪು ‘ಆತ್ಮಸಾಕ್ಷಿಯ ಮತ’: ಸಿಜೆಐ

ನವದೆಹಲಿ: ಸಲಿಂಗ ವಿವಾಹ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪಿನಲ್ಲಿ ತಮ್ಮ ಅಭಿಪ್ರಾಯಕ್ಕೆ ಬದ್ಧರಾದ ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿ.ವೈ. ಚಂದ್ರಚೂಡ್ ಅವರು ಸಾಂವಿಧಾನಿಕ ವಿಷಯಗಳ ಬಗ್ಗೆ ಆಗಾಗ್ಗೆ ನೀಡುವ Read more…

ಒಂದೇ ದಿನದಲ್ಲಿ ತುರ್ತು ವಿಚಾರಣೆ ನಡೆಸಿ ಶಾಸಕ ಮಾಡಾಳ್ ಗೆ ಜಾಮೀನು: ವಕೀಲರ ಸಂಘ ಆಕ್ಷೇಪ

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರಿಗೆ ಮಧ್ಯಂತರ ಜಾಮೀನು ನೀಡಿದ ಹಿನ್ನೆಲೆಯಲ್ಲಿ ಒಂದೇ ದಿನದಲ್ಲಿ ತುರ್ತು ವಿಚಾರಣೆಗೆ ಬೆಂಗಳೂರು ವಕೀಲರ ಸಂಘ ಆಕ್ಷೇಪ ವ್ಯಕ್ತಪಡಿಸಿದ್ದು, ಸಿಜೆಐ ಮತ್ತು Read more…

BIG NEWS: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಲಲಿತ್ ಮೊದಲ ಕೆಲಸದ ದಿನವಾದ ಇಂದು ಹಿಜಾಬ್ ಕೇಸ್ ವಿಚಾರಣೆ

ನವದೆಹಲಿ: ರಾಜ್ಯ ಸರ್ಕಾರ ಶಾಲಾ, ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ ಧರಿಸಲು ನಿಷೇಧಿಸಿರುವ ಆದೇಶವನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿದೆ. ಈ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂಕೋರ್ಟ್ ಇಂದು Read more…

ನೂತನ ಸಿಜೆ ಕುಟುಂಬದ ಈ ವಿಶೇಷ ಪರಂಪರೆ ಮುಂದುವರಿಕೆ

ಭಾರತದ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ಯು.ಯು. ಲಲಿತ್​ ಶನಿವಾರ ಪ್ರಮಾಣ ವಚನ ಸ್ವೀಕರಿಸಿದಾಗ ಹೊಸದೊಂದು ದಾಖಲೆಯಾಗಿದೆ. ನ್ಯಾ.ಯು.ಯು ಲಲಿತ್​ ಅವರ ಅಜ್ಜ ರಂಗನಾಥ್​ ಲಲಿತ್​ ಸೊಲ್ಲಾಪುರದಲ್ಲಿ ಭಾರತ Read more…

BIG BREAKING: ‘ಹಿಜಾಬ್’ ವಿಚಾರಣೆಗೆ ಹೈಕೋರ್ಟ್ ‘ವಿಶೇಷ ಪೂರ್ಣ ಪೀಠ’ ರಚನೆ, ನಾಳೆ ಮಧ್ಯಾಹ್ನ ವಿಚಾರಣೆ

ಬೆಂಗಳೂರು: ಹಿಜಾಬ್ ವಿವಾದದ ವಿಚಾರಣೆಗೆ ಹೈಕೋರ್ಟ್ ನಿಂದ ವಿಶೇಷ ಪೂರ್ಣ ಪೀಠವನ್ನು ರಚಿಸಲಾಗಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ಮೂವರು ನ್ಯಾಯಮೂರ್ತಿಗಳ ಪೀಠವನ್ನು ರಚನೆ ಮಾಡಿದ್ದಾರೆ. ಮುಖ್ಯ ನ್ಯಾಯಮೂರ್ತಿ ರಿತುರಾಜ Read more…

ದೇಶದ ಮೊದಲ ಮಹಿಳಾ ಮುಖ್ಯ ನ್ಯಾಯಾಧೀಶೆಯಾಗಲಿದ್ದಾರೆ ಈ ಕನ್ನಡತಿ

ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶೆಯಾಗಿ ಬಿ.ವಿ. ನಾಗರತ್ನ 2027ರಲ್ಲಿ ನೇಮಕವಾಗುವ ಸಾಧ್ಯತೆ ಇದೆ. ಪರಮೋಚ್ಛ ನ್ಯಾಯಾಲಯಕ್ಕೆ ನೇಮಕ ಮಾಡಲು ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎನ್‌.ವಿ. ರಮಣ ನೇತೃತ್ವದಲ್ಲಿ Read more…

ಪೆಗಾಸಸ್ ಪ್ರಕರಣದ ತನಿಖೆ ಕುರಿತ ಅರ್ಜಿಯಲ್ಲಿ ಮಾರ್ಪಾಡು

ಪೆಗಾಸಸ್ ಪ್ರಕರಣ ಸಂಬಂಧ ಕೋರ್ಟ್ ಮೆಟ್ಟಿಲೇರಿರುವ ಅರ್ಜಿದಾರರು ತಮ್ಮ ಅರ್ಜಿಯನ್ನು ತಿದ್ದುಪಡಿ ಮಾಡಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಂಪುಟದ ಕೆಲ ಸಚಿವರ ಹೆಸರುಗಳನ್ನು ತೆಗೆದುಹಾಕಿದ್ದಾರೆ. Read more…

ದೇಶದ್ರೋಹ ವಿರೋಧಿ ಕಾನೂನು ಕುರಿತು ʼಸುಪ್ರೀಂʼನಿಂದ ಪ್ರಬಲ ಸಂದೇಶ ರವಾನೆ

ದೇಶದ್ರೋಹದ ವಿರೋಧಿ ಕಾನೂನುಗಳ ಹೆಸರಿನಲ್ಲಿ ದೇಶದೆಲ್ಲೆಡೆ ಜನಸಾಮಾನ್ಯರ ವಾಕ್‌ಸ್ವಾತಂತ್ರ‍್ಯ ಹತ್ತಿಕ್ಕುವ ಕೆಲಸವನ್ನು ಕಾನೂನು ಪಾಲನಾ ಪಡೆಗಳು ಮಾಡುತ್ತಿದ್ದು, ಈ ನಿಟ್ಟಿನಲ್ಲಿ ಭಾರತೀಯ ದಂಡ ಸಂಹಿತೆಯ 124ಎ (ದೇಶದ್ರೋಹ) ವಿಧಿಗೆ Read more…

ಹಾರ್ಲೆ ಡೇವಿಡ್ಸನ್ ಏರಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ

ಹಾರ್ಲೆ ಡೇವಿಡ್ಸನ್ ಬೈಕ್ ಎಂದರೆ ಬೈಕ್ ಕ್ರೇಜ್ ಇದ್ದವರಿಗೆ ಒಂಥರಾ ರೋಮಾಂಚನ. ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಅವರು ಭಾನುವಾರ ನಾಗಪುರದಲ್ಲಿ ಹಾರ್ಲೆ ಡೇವಿಡ್ಸನ್ ಬೈಕ್ ಏರಿದ್ದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...