alex Certify clarification | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರಾ ಮಾಜಿ ಸಿಎಂ ಪುತ್ರ? ಸ್ಪಷ್ಟನೆ ನೀಡಿದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ನಾನು ಯೂಟರ್ನ್ ಹೊಡೆಯುವ ಗಿರಾಕಿ ಅಲ್ಲ, ನನ್ನ ನಿರ್ಧಾರದಲ್ಲಿ ನನಗೆ ಸ್ಪಷ್ಟತೆ ಇದೆ ಎಂದು ಮಾಜಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ Read more…

BREAKING NEWS: ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಇಲ್ಲ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ತುಮಕೂರು: ಅಯೋಧ್ಯೆಯಲ್ಲಿ ನಾಳೆ ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡುವಂತೆ ಬಿಜೆಪಿ Read more…

BIG NEWS: ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ಲೋಕೋಪಯೋಗಿ ಸಚಿವ ಸತೀಶ್ ಜರಕಿಹೊಳಿ ಈ ಬಾರಿ ಲೋಕಸಭಾ ಚುನವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. Read more…

BIG NEWS: ವಿವಾದದ ಬೆನ್ನಲ್ಲೇ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಹಿಜಾಬ್ ನಿಷೇಧ ಆದೇಶ ವಾಪಾಸ್ ಪಡೆಯುವುದಾಗಿ ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ರಾಜಕೀಯ ತಿರುವು ಪಡೆದುಕೊಂಡಿದೆ ಮಾತ್ರವಲ್ಲದೇ ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ. ತಮ್ಮ ಹೇಳಿಕೆಗೆ Read more…

BIG NEWS: ಕಾಂಗ್ರೆಸ್ ಶಾಸಕಾಂಗ ಸಭೆಗೆ ಹೋಗಿದ್ದು ನಿಜ ಎಂದ ಹೆಚ್.ವಿಶ್ವನಾಥ್

ಬೆಳಗಾವಿ: ಬೆಳಗಾವಿಯಲ್ಲಿ ನಿನ್ನೆ ನಡೆದಿದ್ದ ಕಾಂಗ್ರೆಸ್ ಶಾಸಕಾಂಗ ಸಭೆಗೆ ನಾನು ಹೋಗಿದ್ದು ನಿಜ ಎಂದು ಬಿಜೆಪಿ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಆಯೋಜಿಸಿದ್ದ ಔತಣಕೂಟ, ಸಿಎಲ್ Read more…

BIG NEWS: ಗೂಳಿಹಟ್ಟಿ ಶೇಖರ್ ಆರೋಪಕ್ಕೆ ಸ್ಪಷ್ಟನೆ ನೀಡಿದ RSS

ಬೆಂಗಳೂರು: ಗೂಳಿಹಟ್ಟಿ ಶೇಖರ್ ಗೆ ಆರ್.ಎಸ್.ಎಸ್ ಕಚೇರಿಗೆ ಪ್ರವೇಶ ನಿರಾಕರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಆರ್.ಎಸ್.ಎಸ್ ಮೇಲೆ ಬಹಳ ಜನ ಕೆಸರು Read more…

BIG NEWS: ಆಸ್ಪತ್ರೆ ನಿರ್ಲಕ್ಷ್ಯಕ್ಕೆ ಒಂದು ವರ್ಷದ ಮಗು ಸಾವು ಆರೋಪ; ಮಗುವಿನ ಸಾವಿಗೆ ಕಾರಣ ತಿಳಿಸಿದ ನಿಮ್ಹಾನ್ಸ್

ಬೆಂಗಳೂರು: ನಿಮ್ಹಾನ್ಸ್ ಆಸ್ಪತ್ರೆ ನಿರ್ಲಕ್ಷ್ಯಕ್ಕೆ ಒಂದು ವರ್ಷದ ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಗು ಸಾವಿಗೆ ಸ್ಪಷ್ಟನೆ ನೀಡಿದೆ. ಮಗು ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ಚಿಂತಾಜನಕ ಸ್ಥಿತಿಯಲ್ಲಿತ್ತು. ಮಗುವಿನ Read more…

BIG NEWS: ಬಸ್ ಪ್ರಯಾಣಿಕರಿಗೆ ಸಮಾಧಾನಕರ ಸುದ್ದಿ

ಬೆಂಗಳೂರು: ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂಬ ಸುದ್ದಿ ಕೇಳಿ ಬಂದಿತ್ತು. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ Read more…

BIG NEWS: ಅಧಿಕಾರ ಹಂಚಿಕೆ ಗೊಂದಲಗಳಿಗೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ

ವಿಜಯನಗರ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಎರಡುವರೆ ವರ್ಷಗಳ ಬಳಿಕ ಅಧಿಕಾರ ಹಂಚಿಕೆಯಾಗಲಿದೆ ಎಂಬ ಮಾತು ಇತ್ತೀಚೆಗೆ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಯಾಗುತ್ತಿತ್ತು. ಈ Read more…

BIG NEWS: ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿದ್ದಕ್ಕೆ ಫೈರಿಂಗ್; ಚಿರತೆ ಬಲಿಯಾದ ಬಗ್ಗೆ ಸಿಸಿಎಫ್ ಸ್ಪಷ್ಟನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಜನತೆಯಲ್ಲಿ ಕಳೆದ ಮೂರು ದಿನಗಳಿಂದ ಆತಂಕ ಸೃಷ್ಟಿಸಿದ್ದ ಚಿರತೆ ಅರಣ್ಯ ಇಲಾಖೆ ಸಿಬ್ಬಂದಿಗಳ ಗುಂಡೇಟಿಗೆ ಬಲಿಯಾಗಿದೆ. ಚಿರತೆ ಬಲಿಯಾಗಿರುವ ಬಗ್ಗೆ ಸ್ಪಷ್ಟನೆ ನೀಡಿರುವ ಸಿಸಿಎಫ್ Read more…

BIG NEWS: ನನ್ನ ಮಗನ ಬಳಿ ಇದ್ದಿದ್ದು ಪ್ಲಾಸ್ಟಿಕ್ ಪೆಂಡೆಂಟ್; ಅಸಲಿ ಹುಲಿ ಉಗುರು ಈಗೆಲ್ಲಿ ಸಿಗುತ್ತೆ? ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಹುಲಿ ಉಗುರು ಧರಿಸಿರುವ ಪ್ರಕರಣಕ್ಕೆ ಸಬಂಧಿಸಿದಂತೆ ಅರಣ್ಯಾಧಿಕಾರಿಗಳು ಸಚಿವೆ ಹೆಬ್ಬಾಳ್ಕರ್ ಮನೆ Read more…

BIG NEWS: ಡಿಸಿಎಂ ಪತ್ರಕ್ಕೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದೇನು?

ತುಮಕೂರು: ಹುಬ್ಬಳ್ಳಿಯಲ್ಲಿ ನಡೆದಿದ್ದ ಕೋಮುಗಲಭೆ ಸೇರಿದಂತೆ ವಿವಿಧ ಪ್ರಕರಣ ಕೈಬಿಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಗೃಹ ಇಲಾಖೆಗೆ ಪತ್ರ ಬರೆದಿರುವ ವಿಚಾರವಾಗಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪತ್ರ ಬರೆದ Read more…

BIG NEWS: ಲಿಂಗಾಯಿತ ಅಧಿಕಾರಿಗಳಿಗೆ ಅನ್ಯಾಯವಾಗಿದ್ದು ನಿಜ; ಮತ್ತೆ ಅಸಮಾಧಾನ ಹೊರಹಾಕಿದ ಶಾಮನೂರು ಶಿವಶಂಕರಪ್ಪ ಹೇಳಿದ್ದೇನು?

ದಾವಣಗೆರೆ: ಲಿಂಗಾಯಿತ ಅಧಿಕಾಗಳಿಗೆ ಅನ್ಯಾಯವಾಗಿದ್ದು ನಿಜ. ಒಬ್ಬ ಜಿಲ್ಲಾಧಿಕಾರಿಯನ್ನೂ ಕೊಟ್ಟಿಲ್ಲ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ತಮ್ಮದೇ ಸರ್ಕಾರದ ವಿರುದ್ಧ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ Read more…

ಹೇಳಿಕೆಗೆ ಬದ್ಧ ಎಂದ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಕಾಂಗ್ರೆಸ್ ಸರ್ಕಾರದಲ್ಲಿ ವೀರಶೈವ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಎಂಬ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನೀಡಿದ್ದ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿದೆ. ತಮ್ಮದೇ ಸರ್ಕಾರದ ವಿರುದ್ಧ ಹಿರಿಯ Read more…

BIG NEWS: ನಾಳೆ ಬೆಂಗಳೂರು ಸಂಪೂರ್ಣ ಬಂದ್; ಟೌನ್ ಹಾಲ್ ನಿಂದ ಹೊರಡಲಿದೆ ರ್ಯಾಲಿ; ಕುರಬೂರು ಶಾಂತಕುಮಾರ್ ಸ್ಪಷ್ಟನೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿವೆ. ನಾಳೆ ಸೆ.26ರಂದು ಕರ್ನಾಟಕ ಜಲಸಂರಕ್ಷಣಾ ಸಮಿತಿ ಬೆಂಗಳೂರು ಬಂದ್ ಗೆ ಕರೆ ನೀಡಿದ್ದು, ಬಂದ್ ಗೆ Read more…

BIG NEWS: ಕಾಂಗ್ರೆಸ್ ಸೇರ್ಪಡೆ ವಿಚಾರ; ಮತ್ತೊಮ್ಮೆ ಸ್ಪಷ್ಟನೆ ನೀಡಿದ ಬಿಜೆಪಿ ಶಾಸಕ

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಆಪರೇಷನ್ ಹಸ್ತಕ್ಕೆ ಒಳಗಾಗಿ ಮತ್ತೆ ಕಾಂಗ್ರೆಸ್ ಗೆ ಮರಳುವ ಬಗ್ಗೆ ಸಿದ್ಧತೆ ನಡೆಸಿದ್ದಾರೆ ಎಂಬ ಚರ್ಚೆ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ Read more…

BIG NEWS: ಇಂದಿರಾ ಕ್ಯಾಂಟೀನ್ ಬಾಕಿ ಬಿಲ್ ಗೆ ಷಡ್ಯಂತ್ರ; ಚೈತ್ರಾ ಕುಂದಾಪುರ ಆರೋಪಕ್ಕೆ ಬಿಬಿಎಂಪಿ ಆಯುಕ್ತರ ಸ್ಪಷ್ಟನೆ

ಬೆಂಗಳೂರು: ಇಂದಿರಾ ಕ್ಯಾಂಟೀನ್ ಬಾಕಿ ಬಿಲ್ ಗೆ ಷಡ್ಯಂತ್ರ ನಡೆಸಲಾಗಿದೆ ಎಂಬ ಹೇಳಿಕೆ ನೀಡಿದ್ದ ಬಂಧಿತ ಚೈತ್ರಾ ಕುಂದಾಪುರ ಆರೋಪಕ್ಕೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟನೆ ನೀಡಿದ್ದಾರೆ. Read more…

ನಿಮಗೆ ಜೋಕ್ ನ್ನು ಕಾಣಲು ಸಾಧ್ಯವಾಗದಿದ್ದರೆ ನೀವೇ ಜೋಕ್ ಆಗುತ್ತೀರಿ…ಟ್ವೀಟ್ ಸಮರ್ಥಿಸಿಕೊಂಡು ಟ್ರೋಲಿಗರ ಕಾಲೆಳೆದ ನಟ ಪ್ರಕಾಶ್ ರಾಜ್

ಬೆಂಗಳೂರು: ಚಂದ್ರಯಾನ-3ರ ಬಗ್ಗೆ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದ ಹಿರಿಯ ನಟ, ನಿರ್ದೇಶಕ ಪ್ರಕಾಶ್ ರಾಜ್ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ತಮ್ಮ ಟ್ವೀಟ್ ವಿವಾದಕ್ಕೀಡಾಗುತ್ತಿದ್ದಂತೆಯೇ ಈ ಬಗ್ಗೆ ಸ್ವತಃ Read more…

ಇನ್ ಸ್ಟಾಗ್ರಾಂ ಪ್ರತಿ ಪೋಸ್ಟ್ ಗೆ 11.4 ಕೋಟಿ ರೂ. ಗಳಿಕೆ ಸುಳ್ಳು ಎಂದ ವಿರಾಟ್ ಕೊಹ್ಲಿ

ನವದೆಹಲಿ: ಇನ್ ಸ್ಟಾಗ್ರಾಂ ಖಾತೆಯಲ್ಲಿ ಪ್ರಾಯೋಜಿತ ಪೋಸ್ಟ್ ಶೇರ್ ಮಾಡಲು ಪ್ರತಿ ಪೋಸ್ಟ್ ಗೆ 11.4 ಕೋಟಿ ರೂ. ಗಳಿಸುವ ವರದಿಯನ್ನು ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ Read more…

ತಿರುಪತಿಗೆ ನಂದಿನಿ ತುಪ್ಪ ಸ್ಥಗಿತ ವಿಚಾರ; ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ; ಟ್ವೀಟ್ ಮೂಲಕವೇ ಬಿಜೆಪಿಗೆ ಟಾಂಗ್

ಬೆಂಗಳೂರು: ಆಂಧ್ರಪ್ರದೇಶದ ತಿರುಪತಿಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ದೇವಸ್ಥಾನ ಹಾಗೂ ಹಿಂದೂಗಳ ಶ್ರದ್ಧೆ-ಭಕ್ತಿಯ ವಿಚಾರದಲ್ಲಿ ಅಸಡ್ಡೆ ತೋರುವ ಕಾಂಗ್ರೆಸ್ Read more…

BIG NEWS: ಶಾಸಕರು ದೂರು ಕೊಟ್ಟಿಲ್ಲ, ಆದರೆ ಸಭೆ ಕರೆಯಿರಿ ಎಂದಿದ್ದಾರೆ; ಸಿಎಂ ಸ್ಪಷ್ಟನೆ

ಹುಬ್ಬಳ್ಳಿ: ಸಚಿವರುಗಳ ವಿರುದ್ಧ ಅಸಮಾಧಾನಗೊಂಡಿರುವ ಹಲವು ಶಾಸಕರು ಪತ್ರ ಬರೆದು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಶಾಸಕರು ಪತ್ರ ಬರೆದು ಯಾವುದೇ ದೂರು Read more…

ಕೇಶವ ಕೃಪಾಗೆ ಈ ಹಿಂದೆ ಹಾಕಿದ ರಿಸರ್ವ್ ವ್ಯಾನ್ ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ; ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ ಸಚಿವರು

ಬೆಂಗಳೂರು: ವಿಪಕ್ಷ ನಾಯಕರ ಸಭೆಗೆ ಶಿಷ್ಟಾಚಾರ ಉಲ್ಲಂಘಿಸಿ ಸರ್ಕಾರ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿತ್ತು ಎಂಬ ಬಿಜೆಪಿ ಆರೋಪಕ್ಕೆ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ವಿಚಾರ; ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ ಎಂಬ ಚರ್ಚೆಗಳು ಆರಂಭವಾಗಿದ್ದು, ಈ ವಿಚಾರವಾಗಿ ಸ್ವತಃ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ Read more…

BIG NEWS: ಚುನಾವಣೆಯಿಂದ ನಿವೃತ್ತಿ ಅಷ್ಟೇ, ರಾಜಕೀಯದಿಂದ ಅಲ್ಲ : ಸಿಎಂ ಸ್ಪಷ್ಟನೆ

ಬೆಂಗಳೂರು: ನಾವು ಜನರ ಪ್ರೀತಿ, ವಿಶ್ವಾಸ ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ. ನಾನು ಅವಕಾಶ ವಂಚಿತರ ಪರವಾಗಿ ಹೊರಾಟ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಕೇತೋಹಳ್ಳಿಯಲ್ಲಿ ಮಾತನಾಡಿದ ಸಿಎಂ Read more…

BIG NEWS: ʼಅನ್ನಭಾಗ್ಯʼ ಯೋಜನೆ; 1 ವಾರ ಟೈಂ ಕೇಳಿದ ಮೂರು ಏಜೆನ್ಸಿಗಳು; ಸಚಿವ ಕೆ.ಹೆಚ್. ಮುನಿಯಪ್ಪ ಮಾಹಿತಿ

ಬೆಂಗಳೂರು: ಅನ್ನಭಾಗ್ಯ ಯೋಜನೆ ಅಕ್ಕಿ ವಿಚಾರವಾಗಿ ಕೇಂದ್ರ ಸರ್ಕಾರದ ಮೂರು ಏಜೆನ್ಸಿಗಳಿಗೆ ಸಲಹೆಗಳನ್ನು ನೀಡಿದ್ದೆವು. ಅವರು ಒಂದು ವಾರ ಸಮಯಾವಕಾಶ ಕೇಳಿದ್ದಾಗಿ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. Read more…

BIG NEWS: ರಾಜೀನಾಮೆ ನೀಡಿದ್ದೇನೆ ಎಂದ ಕೆಲ ಹೊತ್ತಲ್ಲೇ ಉಲ್ಟಾ ಹೊಡೆದ ಬಿಜೆಪಿ ರಾಜ್ಯಾಧ್ಯಕ್ಷ; ನಾನು ರಾಜೀನಾಮೆ ಕೊಟ್ಟಿಲ್ಲ ಎಂದು ಸ್ಪಷ್ಟನೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿಲ್ಲ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ Read more…

BIG NEWS: ಹಾಲಿನ ದರ ಏರಿಕೆ ವಿಚಾರ; ಸ್ಪಷ್ಟನೆ ನೀಡಿದ KMF ಅಧ್ಯಕ್ಷ

ಬೆಂಗಳೂರು: ಗ್ರಾಹಕರಿಗೆ ಕೊಂಚ ಸಮಾಧಾನಕರ ಸುದ್ದಿ. ನಂದಿನ ಹಾಲಿನ ದರ ಏರಿಕೆ ಬಗ್ಗೆ ಪ್ರಸ್ತಾಪ ಮಾಡಿಲ್ಲ ಎಂದು ಕೆ.ಎಂ.ಎಫ್. ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಭೇಟಿ Read more…

BIG NEWS: ವಿದ್ಯುತ್ ಬಿಲ್ ವಿಚಾರ; ಸ್ಪಷ್ಟನೆ ನೀಡಿದ ಬೆಸ್ಕಾಂ; ಗೊಂದಲಗಳಿದ್ದರೆ ಈ ಕೆಳಗಿನ ಸಹಾಯವಾಣಿಗೆ ಕರೆ ಮಾಡಲು ಮಾಹಿತಿ

ಬೆಂಗಳೂರು: ವಿದ್ಯುತ್ ಬಿಲ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಸ್ಕಾಂ ಸ್ಪಷ್ಟನೆ ನೀಡಿದೆ. ಜೂನ್ ತಿಂಗಳ ವಿದ್ಯುತ್ ಬಿಲ್ ಕುರಿತು ಗ್ರಾಹಕರಿಗೆ ಮಾಹಿತಿ ನೀಡಲಾಗಿದೆ. ಜೂನ್ ನಲ್ಲಿ ಗ್ರಾಹಕರಿಗೆ ನೀಡಿರುವ ಬಿಲ್ಲಿನ Read more…

BIG NEWS: ಸುರ್ಜೇವಾಲಾಗೂ ಬಿಬಿಎಂಪಿ ಸಭೆಗೂ ಸಂಬಂಧವಿಲ್ಲ; ನಿನ್ನೆ ಯಾವ ಮೀಟಿಂಗೂ ನಡೆಸಿಲ್ಲ ಎಂದ ಡಿಸಿಎಂ

ಬೆಂಗಳೂರು: ಬಿಜೆಪಿ ನಾಯಕರು ಯಾರಿಗೆ ಬೇಕಾದರೂ ದೂರು ನೀಡಲಿ. ನಾವು ನಿನ್ನೆ ಯಾವುದೇ ಮೀಟಿಂಗ್ ಮಾಡಿಯೇ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಅಧಿಕಾರಿಗಳ ಸಭೆಯಲ್ಲಿ ರಾಜ್ಯ Read more…

BIG NEWS: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಭೇಟಿಗೆ ಮಾಜಿ ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...