alex Certify clarification | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಬಿಎಂಪಿ ಅಧಿಕಾರಿಗಳ ಜೊತೆ ಸುರ್ಜೇವಾಲ ಸಭೆ ವಿಚಾರ; ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಭೆ ನಡೆಸಿದ್ದಾರೆ ಎಂಬ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕಾಫಿ ಕುಡಿದು Read more…

BIG NEWS: ಲೋಕಸಭಾ ಚುನಾವಣೆಯಲ್ಲಿ BJP-JDS ಮೈತ್ರಿ; ಮಾಜಿ ಸಿಎಂ HDK ಹೇಳಿದ್ದೇನು?

ರಾಮನಗರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ Read more…

BIG NEWS: ವಿದ್ಯುತ್ ದರ ಏರಿಕೆ ನಾವು ಮಾಡಿದ್ದಲ್ಲ; ಬಿಜೆಪಿ ನಾಯಕರು ಸುಳ್ಳು ಹೇಳುತ್ತಿದ್ದಾರೆ; ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿಯವರಿಗೆ ನಡುಕ ಶುರುವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಗ್ಯಾರಂಟಿ ಬಗ್ಗೆ Read more…

BIG NEWS: ವರುಣಾ ಜನ ಕೇಳಿದ್ರೆ ತಾಲೂಕು ಮಾಡ್ತೀವಿ ಹೊರತು ಬೊಮ್ಮಾಯಿ ಹೇಳಿದ್ರೆ ಅಲ್ಲ ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು: ವರುಣಾ ತಾಲೂಕು ಕೇಂದ್ರ ಮಾಡಬೇಕು ಎಂಬ ಒತ್ತಾಯ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ವರುಣಾ ಜನರು ಯಾವತ್ತೂ ತಾಲೂಕು ಕೇಂದ್ರ ಮಾಡಿ ಎಂದು ಕೇಳಿಲ್ಲ ಎಂದಿದ್ದಾರೆ. ಮೈಸೂರಿನಲ್ಲಿ Read more…

BIG NEWS: RR ನಂಬರ್ ಗೆ ವೋಟರ್ ಐಡಿ ಲಿಂಕ್ ಆಗಿದ್ದರೆ ಫ್ರೀ ವಿದ್ಯುತ್; ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟನೆ

ಬೆಂಗಳೂರು: ಬಾಡಿಗೆದಾರರಿಗೂ ಉಚಿತ ವಿದ್ಯುತ್ ಯೀಜನೆ ಅನ್ವಯವಾಗಲಿದೆ. ಮನೆ ನಿರ್ಮಾಣ, ಮನೆ ಶಿಫ್ಟ್ ಮಾಡುವವರಿಗೂ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BREAKING: ಮಕ್ಕಳು ತೆರಿಗೆ ಪಾವತಿಸಿದರೂ ಅಂತಹ ಕುಟುಂಬಕ್ಕೆ ಇಲ್ಲ ‌ʼಗೃಹಲಕ್ಷ್ಮಿʼ ಯೋಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯಲ್ಲಿ ಯಾವುದೇ ಗೊಂದಲವಿಲ್ಲ. ಬಿಪಿಎಲ್ ಕಾರ್ಡ್ ಇಲ್ಲದ ಮಹಿಳೆಯರಿಗೂ ಈ ಯೋಜನೆ ನೀಡುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಸಿಎಂ Read more…

BIG NEWS: ವಿದ್ಯುತ್ ದರ ಏರಿಕೆ ನಮ್ಮ ಸರ್ಕಾರ ಮಾಡಿದ್ದಲ್ಲ; ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟನೆ

ಬೆಂಗಳೂರು: ವಿದ್ಯುತ್ ದರ ಏರಿಕೆ ವಿಚಾರವಾಗಿ ಸ್ಪಷ್ಟನೆ ನೀಡಿರುವ ಇಂಧನ ಸಚಿವ ಕೆ.ಜೆ. ಜಾರ್ಜ್, ನಮ್ಮ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ ಮಾಡಿದ್ದಲ್ಲ, ಹಿಂದಿನ ಬಿಜೆಪಿ ಸರ್ಕಾರದ Read more…

BIG NEWS: ತಮ್ಮ ವಿರುದ್ಧದ ಆರೋಪ ತಳ್ಳಿಹಾಕಿದ ರಾಜು ಕಾಗೆ; ರಾಷ್ಟ್ರಪತಿ, ಪ್ರಧಾನಿ, ಸಿಎಂ ಕಿರುಕುಳ ಕೊಡ್ತಿದ್ದಾರೆ ಅಂದ್ರೆ ಸರಿ ಆಗುತ್ತಾ ಎಂದ ಶಾಸಕ

ಬೆಳಗಾವಿ: ಗ್ರಾಮ ಪಂಚಾಯಿತಿ ಸದಸ್ಯ ರಾಮನಗೌಡ ಪಾಟೀಲ್ ನನ್ನ ವಿರುದ್ಧ ಮಾಡಿರುವ ಆರೋಪಗಳು ಸುಳ್ಳು. ಆತ ನನಗೆ ಮಾನಸಿಕ ಹಿಂಸೆ ನೀಡುತ್ತಿದ್ದಾನೆ ಎಂದು ಶಾಸಕ ರಾಜು ಕಾಗೆ ತಿಳಿಸಿದ್ದಾರೆ. Read more…

Gruha Jyothi Scheme: ಬಾಡಿಗೆದಾರರ ಗಮನಕ್ಕೆ; ಉಚಿತ ವಿದ್ಯುತ್ ಪಡೆಯಲು ಈ ದಾಖಲೆಗಳು ಬೇಕು

ಬೆಂಗಳೂರು : ಬಾಡಿಗೆದಾರರಿಗೂ 200 ಯೂನಿಟ್ ಉಚಿತ ವಿದ್ಯುತ್ (Free electricity)ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಉಚಿತ ವಿದ್ಯುತ್ ಗೆ Read more…

BIG NEWS: ಬಾಡಿಗೆದಾರರಿಗೂ ಉಚಿತ ವಿದ್ಯುತ್ ಕೊಡುತ್ತೇವೆ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಬಾಡಿಗೆದಾರರಿಗೂ ಉಚಿತ ವಿದ್ಯುತ್ ಯೋಜನೆ ಅನ್ವಯವಾಗಲಿದೆ. ಇದರಲ್ಲಿ ಯಾವುದೇ ಗೊಂದಲಗಳು ಬೇಡ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾರು 200 Read more…

BIG NEWS: ನ್ಯಾಯ ಸಿಗುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ; ಸಾಕ್ಷಿ ಮಲಿಕ್ ಸ್ಪಷ್ಟನೆ

ನವದೆಹಲಿ: ಯಾವ ರಾಜಿಯನ್ನೂ ಮಾಡಿಕೊಂಡಿಲ್ಲ, ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೂ ಇಲ್ಲ ಎಂದು ಕುಸ್ತಿಪಟು ಸಾಕ್ಷಿ ಮಲಿಕ್ ಹಾಗೂ ಅವರ ಪತಿ ಸತ್ಯವರ್ತ್ ಕಡಿಯಾನ್ ಸ್ಪಷ್ಟಪಡಿಸಿದ್ದಾರೆ. ಭಾರತೀಯ ಕುಸ್ತಿ Read more…

BIG NEWS: 5 ವರ್ಷ ಸಿದ್ದರಾಮಯ್ಯ ಸಿಎಂ; ವರಿಷ್ಠರು ಹೇಳಿದ್ದನ್ನೇ ನಾನು ಹೇಳಿದ್ದೇನೆ ಎಂದ ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು: 5 ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ ಎಂಬ ತಮ್ಮ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿರುವ ಸಚಿವ ಎಂ.ಬಿ.ಪಾಟೀಲ್, ವರಿಷ್ಠರು ಹೇಳಿದ್ದನ್ನೇ ನಾನು ಹೇಳಿದ್ದೇನೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

ಸಿಎಂ ಆಯ್ಕೆ ಬಗ್ಗೆ ಅಂತಿಮ ನಿರ್ಧಾರವಾಗಿಲ್ಲ; ಸುಳ್ಳು ಸುದ್ದಿ ಹರಡಿಸಬೇಡಿ ಎಂದ ರಣದೀಪ್ ಸುರ್ಜೇವಾಲ

ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ಇನ್ನು ಅಂತಿಮವಾಗಿ ನಿರ್ಧಾರ ಮಾಡಲಾಗಿಲ್ಲ, ಸುಳ್ಳು ಸುದ್ದಿಗಳಿಂದ ದೂರವಿರಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ. ನವದೆಹಲಿಯಲ್ಲಿ ಎಐಸಿಸಿ Read more…

BIG NEWS: ಉಪ್ಪು ಮುಟ್ಟಿ ಪ್ರಮಾಣ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಸಿದ್ದೇಗೌಡ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಜೊತೆ ಹೊಂದಾಣಿಕೆ ರಾಜಕೀಯ ಆರೋಪ ನಿರಾಕರಿಸಿರುವ ಕಾಂಗ್ರೆಸ್ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ಪ್ರಮಾಣ ಮಾಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿ.ಟಿ.ದೇವೇಗೌಡ ಹಾಗೂ Read more…

BIG NEWS: ಇದು ಕುತಂತ್ರಿಗಳ ಕೃತ್ಯ; ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ

ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದು ದೂರು ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಸಿದ್ದರಾಮಯ್ಯ ಹೆಸರಲ್ಲಿ ಹರಿದಾಡುತ್ತಿರುವ ನಕಲಿ ಪತ್ರದ Read more…

BIG NEWS: ದೇವರ ಹೆಸರನ್ನು ರಾಜಕೀಯವಾಗಿ ಬಳಸಿಕೊಳ್ಳಲು ಬಿಜೆಪಿ ಯತ್ನ; ಡಿ.ಕೆ. ಶಿವಕುಮಾರ್ ವಾಗ್ದಾಳಿ

ಮೈಸೂರು: ಕಾಂಗ್ರೆಸ್ ಪ್ರಣಾಳಿಕೆ ನೋಡಿ ಬಿಜೆಪಿ ಗಾಬರಿಯಾಗಿದೆ. ಆಂಜನೇಯನೇ ಬೇರೆ, ಬಜರಂಗದಳ ಸಂಘಟನೆ ಬೇರೆ. ಬಜರಂಗದಳ ಒಂದು ರಾಜಕೀಯ ಪಕ್ಷದ ವಿಭಾಗ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ Read more…

BIG NEWS: ಬಜರಂಗದಳ ಬ್ಯಾನ್ ವಿಚಾರ; ಪ್ರಣಾಳಿಕೆ ಅಧ್ಯಕ್ಷರು ಸ್ಪಷ್ಟನೆ ನೀಡ್ತಾರೆ ಎಂದ ಖರ್ಗೆ

ಕಲಬುರ್ಗಿ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ವಿಚಾರ ಪ್ರಸ್ತಾಪಿಸಿರುವ ಬಗ್ಗೆ ಮಾತನಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಈ ಬಗ್ಗೆ ಪ್ರಣಾಳಿಕೆ ಅಧ್ಯಕ್ಷರು ಸ್ಪಷ್ಟನೆ ನೀಡುತ್ತಾರೆ ಎಂದು ಹೇಳಿದ್ದಾರೆ. Read more…

BIG NEWS: ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟದ್ದು ನನ್ನ ಸ್ವಂತ ನಿರ್ಧಾರ; ಯಡಿಯೂರಪ್ಪ ಸ್ಪಷ್ಟನೆ

ಬೆಳಗಾವಿ: ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದು ನನ್ನ ಸ್ವಂತ ನಿರ್ಧಾರ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಲಿಂಗಾಯಿತರಿಗೆ ಬಿಜೆಪಿಯಿಂದ ಅವಮಾನವಾಗಿದೆ, ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ Read more…

BIG NEWS: ಯೂಟರ್ನ್ ಹೊಡೆದ ಮಲ್ಲಿಕಾರ್ಜುನ ಖರ್ಗೆ

ಗದಗ; ಪ್ರಧಾನಿ ನರೇಂದ್ರ ಮೋದಿ ವಿಷದ ಹಾವು ಇದ್ದಂತೆ ಎಂದು ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಹೇಳಿಕೆಗೆ ಯೂಟರ್ನ್ ಹೊಡೆದಿದ್ದಾರೆ. ಮೋದಿ ಅಂದ್ರೆ ವಿಷದ Read more…

ವಿವಾದವಾಗುವಂತಹ ಹೇಳಿಕೆ ನಾನು ಕೊಟ್ಟಿಲ್ಲ; ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ಬಾಗಲಕೋಟೆ: ಲಿಂಗಾಯಿತ ಸಿಎಂ ಭ್ರಷ್ಟರು, ರಾಜ್ಯವನ್ನು ಹಾಳು ಮಾಡಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಈ ಬಗ್ಗೆ ಸ್ಪಷ್ಟನೆ ನೀದಿರುವ ಸಿದ್ದರಾಮಯ್ಯ, ವಿವಾದವಾಗುವಂತಹ ಹೇಳಿಕೆಯನ್ನು ನಾನು ಕೊಟ್ಟಿಲ್ಲ, Read more…

BIG NEWS: 2 ಕ್ಷೇತ್ರದಿಂದ ಸ್ಪರ್ಧೆಗೆ ಒತ್ತಡ; ಮಾಜಿ ಸಿಎಂ HDK ಹೇಳಿದ್ದೇನು….?

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವಂತೆ ಜೆಡಿಎಸ್ ನಾಯಕರು, ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಚೆನ್ನಪಟ್ಟಣದ ಜೊತೆಗೆ ಮಂಡ್ಯ ಕ್ಷೇತ್ರದಿಂದಲೂ ಸ್ಪರ್ಧೆ ಮಾಡುವಂತೆ ಪಟ್ಟು ಹಿಡಿದಿದ್ದಾರೆ. Read more…

BIG NEWS: 2 ಕ್ಷೇತ್ರಗಳಿಂದ ಸ್ಪರ್ಧೆ ವಿಚಾರ; ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

ತುಮಕೂರು: ಮಾಜಿ ಡಿಸಿಎಂ ಡಾ.‌ ಜಿ. ಪರಮೇಶ್ವರ್ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದ್ದು ಈ ಬಗ್ಗೆ ಸ್ವತಃ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಮಾಜಿ ಸಿಎಂ Read more…

BIG NEWS: ಚುನಾವಣಾ ಅಖಾಡದಿಂದ ಹಿಂದೆ ಸರಿದ ಯತೀಂದ್ರ ಸಿದ್ದರಾಮಯ್ಯ

ಮಂಡ್ಯ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟ ಮೇಲೆ ವರುಣಾ ಹಾಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಕುತೂಹಲ ಮೂಡಿತ್ತು. ಇದೀಗ ಯತೀಂದ್ರ Read more…

BIG NEWS: ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಸಿದ್ದರಾಮಯ್ಯ ಹೇಳಿಕೆ

ಚಿತ್ರದುರ್ಗ: ವಿಧಾನಸಭಾ ಚುನಾವಣೆ ಸ್ಪರ್ಧೆಗೆ ಕ್ಷೇತ್ರ ಗೊಂದಲದಲ್ಲಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ. ಇದೇ ವೇಳೆ ಸಿದ್ದರಾಮಯ್ಯ ನೀಡಿರುವ ಹೇಳಿಕೆ ರಾಜ್ಯ Read more…

ಕಾಂಗ್ರೆಸ್ ಸೇರ್ಪಡೆ ವಿಚಾರ; MLC ಸುನೀಲ್ ವಲ್ಯಾಪುರೆ ಸ್ಪಷ್ಟನೆ

ಕಲಬುರ್ಗಿ; ವಿಧಾನಸಭಾ ಚುನಾವಣೆ ಘೋಷಣೆಗೆ ಇನ್ನೇನು ಕೆಲ ದಿನಗಳು ಮಾತ್ರ ಬಾಕಿಯಿದ್ದು, ಟಿಕೆಟ್ ಆಕಾಂಕ್ಷಿಗಳ ಪಕ್ಷಾಂತರ ಪರ್ವ ಚುರುಕುಗೊಂಡಿದೆ. ಈ ನಡುವೆ ಎಂಎಲ್ ಸಿ ಸುನೀಲ್ ವಲ್ಯಾಪುರೆ ಕಾಂಗ್ರೆಸ್ Read more…

BIG NEWS: ಹೈಕಮಾಂಡ್ ಎಲ್ಲಿ ಹೇಳುತ್ತೋ ಅಲ್ಲೇ ಸ್ಪರ್ಧೆ; ಯಾವ ಟೆನ್ಶನ್ನೂ ಇಲ್ಲ ಎಂದ ಸಿದ್ದರಾಮಯ್ಯ

ಬೆಂಗಳೂರು: ಕೋಲಾರ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ರಾಹುಲ್ ಗಾಂಧಿ ಸೂಚಿಸಿರುವ ಬೆನ್ನಲ್ಲೇ ಮತ್ತೆ ಸ್ಪರ್ಧೆ ಕ್ಷೇತ್ರದ ಗೊಂದಲದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ನನಗೆ ಯಾವುದೇ ಟೆನ್ಶನ್ನೂ ಇಲ್ಲ. ಹೈಕಮಾಂಡ್ Read more…

BIG NEWS: ಈ ಕಾರಣಕ್ಕೆ ಅವರು ನಮ್ಮ ಸ್ನೇಹಿತರು ಎಂದಿರಬಹುದು; ಸೋಮಣ್ಣ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದ ಸಿಎಂ

ಕೊಪ್ಪಳ: ನಮ್ಮದು ಹಾಗೂ ಸೋಮಣ್ಣ ಅವರದ್ದು 35 ವರ್ಷಗಳ ಸಂಬಂಧ. ಸಚಿವ ಸೋಮಣ್ಣ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಸಚಿವ ಸೋಮಣ್ಣ Read more…

BIG NEWS: ವಿದ್ಯಾರ್ಥಿ ಸಾವು ಪ್ರಕರಣ; ಸ್ಪಷ್ಟನೆ ನೀಡಿದ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯ

ಬೆಂಗಳೂರು: ಪ್ರತಿಭಟನಾನಿರತ ವಿದ್ಯಾರ್ಥಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯ ಸ್ಪಷ್ಟನೆ ನೀಡಿದ್ದು, ಪ್ರತಿಭಟನೆ ವೇಳೆ ಆತ ಮೃತಪಟ್ಟಿಲ್ಲ ಎಂದು ತಿಳಿಸಿದೆ. ವಿಶ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿ Read more…

BIG NEWS: ದುರುದ್ದೇಶದಿಂದ ಹೇಳಿದ್ದಲ್ಲ, ರಾಜಕೀಯದಲ್ಲಿ ವಾಗ್ದಾಳಿ ಒಂದು ಅವಿಭಾಜ್ಯ ಅಂಗ; ಹೇಳಿಕೆ ಸಮರ್ಥಿಸಿಕೊಂಡ ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಮಂಡ್ಯದಲ್ಲಿ ಟಿಪ್ಪು -ಸಿದ್ದರಾಮಯ್ಯ ಅವರನ್ನು ಹೋಲಿಸಿ ಆಡಿರುವ ಮಾತುಗಳು ಸಾಂದರ್ಭಿಕ ಪ್ರಸ್ತಾಪವೇ ವಿನಃ ಯಾವುದೇ ದುರುದ್ದೇಶದ ಮಾತುಗಳಲ್ಲ. ಇದು ರಾಜಕೀಯದಲ್ಲಿ ವಾಗ್ದಾಳಿ ಒಂದು ಅವಿಭಾಜ್ಯ ಅಂಗ ಎಂದು Read more…

BIG NEWS: ಬ್ರಾಹ್ಮಣ ಸಮುದಾಯಕ್ಕೆ ಬಿಜೆಪಿ ಏನು ಕೊಟ್ಟಿದೆ ? ನಾನು ಬ್ರಾಹ್ಮಣ ಸಮುದಾಯ ವಿರೋಧಿಯಲ್ಲ ಎಂದ ಮಾಜಿ ಸಿಎಂ HDK

ಗೋಕರ್ಣ: ನಾನು ಬ್ರಾಹ್ಮಣ ಸಮುದಾಯದ ವಿರೋಧಿಯಲ್ಲ. ನನ್ನ ಹೇಳಿಕೆಯನ್ನು ಅನಗತ್ಯವಾಗಿ ಬಿಜೆಪಿ ನಾಯಕರು ವಿವಾದಕ್ಕೀಡು ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...