alex Certify clarification | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯುತ್ ದರ ಹೆಚ್ಚಳ; ಸ್ಪಷ್ಟನೆ ನೀಡಿದ ಇಂಧನ ಸಚಿವ ಸುನೀಲ್ ಕುಮಾರ್

ಬೆಂಗಳೂರು; ವಿದ್ಯುತ್ ದರ ಏರಿಕೆ ವಿಚಾರವಾಗಿ ಸ್ಪಷ್ಟನೆ ನೀಡಿರುವ ಇಂಧನ ಸಚಿವ ಸುನೀಲ್ ಕುಮಾರ್, ವಿದ್ಯುತ್ ದರ ಹೆಚ್ಚಳ ಮಾಡುವುದು ರಾಜ್ಯ ಸರ್ಕಾರವಲ್ಲ. ಕೆ ಇ ಆರ್ ಸಿ Read more…

BIG BREAKING: ನಮ್ಮ ನಿರ್ಧಾರ ಅಚಲ, ಇದರಲ್ಲಿ ಬದಲಾವಣೆ ಇಲ್ಲ; ಉದ್ಧವ್ ಠಾಕ್ರೆಗೆ ಖಡಕ್ ಸಂದೇಶ ರವಾನಿಸಿದ ಶಿಂಧೆ ಟೀಂ

ಮುಂಬೈ: ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಮಹಾ ವಿಕಾಸ ಅಘಾಡಿ ಸರ್ಕಾರಕ್ಕೆ ಕ್ಷಣ ಕ್ಷಣಕ್ಕೂ ಪತನ ಭೀತಿ ಹೆಚ್ಚುತ್ತಿದ್ದು, ಈ ನಡುವೆ ಸರ್ಕಾರದ ವಿರುದ್ಧ ಬಂಡಾಯವೆದ್ದಿರುವ ಸಚಿವ ಏಕನಾಥ್ Read more…

BIG NEWS: ಅಧಿಕಾರಕ್ಕಾಗಿ BJP ಜತೆ ಮೈತ್ರಿ ಇಲ್ಲ; NCP ನಿಲುವು ಸ್ಪಷ್ಟ ಪಡಿಸಿದ ಜಯಂತ್ ಪಾಟೀಲ್

ಮುಂಬೈ: ಆಂತರಿಕ ಕಲಹದಿಂದಾಗಿ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ ಸರ್ಕಾರ ಪತನದ ಅಂಚಿನಲ್ಲಿದ್ದು, ಮತ್ತೊಂದೆಡೆ ಬಿಜೆಪಿ ನಾಯಕರು ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿದ್ದಾರೆ. Read more…

BIG NEWS: ಹೀಗೆ ಮಾಡಿದರೆ ಕಾಂಗ್ರೆಸ್ ನವರನ್ನು ಮನೆಗೆ ಚಲೋ ಅಂತಾರೆ; ಸಿಎಂ ಬೊಮ್ಮಾಯಿ ವಾಗ್ದಾಳಿ

ದಾವಣಗೆರೆ: ಕಾಂಗ್ರೆಸ್ ನಾಯಕರ ರಾಜಭವನ ಚಲೋ ಪ್ರತಿಭಟನೆ ಬಗ್ಗೆ ಕಿಡಿ ಕಾರಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕಾನೂನುಬಾಹಿರ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ನವರು ಹೋರಾಟ ನಡೆಸುತ್ತಿರುವುದು ಕಾಂಗ್ರೆಸ್ ನವರ Read more…

BIG NEWS: ನನ್ನ ಮಗ ಡ್ರಗ್ಸ್ ತೆಗೆದುಕೊಳ್ಳಲು ಸಾಧ್ಯವಿಲ್ಲ; ಸಿದ್ಧಾಂತ್ ಕಪೂರ್ ತಂದೆ ಬಾಲಿವುಡ್ ನಟ ಶಕ್ತಿ ಕಪೂರ್ ಹೇಳಿಕೆ

ಬೆಂಗಳೂರು: ಡ್ರಗ್ಸ್ ಪಾರ್ಟಿಯಲ್ಲಿ ಸಿಕ್ಕಿಬಿದ್ದು, ಬೆಂಗಳೂರು ಪೊಲೀಸರಿಂದ ಬಂಧಿಸಲ್ಪಟ್ಟಿರುವ ಬಾಲಿವುಡ್ ನಟ ಶಕ್ತಿ ಕಪೂರ್ ಮಗ ನಟ ಸಿದ್ಧಾಂತ್ ಕಪೂರ್ ಪರ ಇದೀಗ ತಂದೆ ಸಮಜಾಯಿಷಿ ನೀಡಿದ್ದು, ತನ್ನ Read more…

BIG NEWS: ನನಗೆ ಕೊಲೆ ಬೆದರಿಕೆ ಬಂದಿದ್ದು ನಿಜ; ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಸ್ಪಷ್ಟನೆ

ಬೆಂಗಳೂರು: ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ಸಹೋದರನ ಹತ್ಯೆಗೆ ಸಂಚು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅನುಷ್ಕಾ ಸಹೋದರ ಗುಣರಂಜನ್ ಶೆಟ್ಟಿ, ತನಗೆ ಕೊಲೆ ಬೆದರಿಕೆ ಬಂದಿರುವುದು ನಿಜ ಎಂದು Read more…

BIG NEWS: ಪಠ್ಯ ಪರಿಷ್ಕರಣೆ ವಿವಾದ; ಜವಾಬ್ದಾರಿ ಸಿಕ್ಕಾಗ ತಪ್ಪು ಮಾಡದೇ ಜಾಗರೂಕರಾಗಿರಬೇಕು; ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಧಾರವಾಡ: ಪಠ್ಯ ಪರಿಷ್ಕರಣೆಯಂತಹ ಜವಾಬ್ದಾರಿ ಸಿಕ್ಕಾಗ ಜಾಗರೂಕತೆಯಿಂದ ಇರಬೇಕು. ತಪ್ಪುಗಳಾಗದಂತೆ ನೋಡಿಕೊಳ್ಳಬೇಕು ಎಂದು ಹೇಳುವ ಮೂಲಕ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪರೋಕ್ಷವಾಗಿ ರೋಹಿತ್ ಚಕ್ರತೀರ್ಥ ವಿರುದ್ಧ ಅಸಮಾಧಾನ Read more…

BIG NEWS: ಪಠ್ಯ ಪುಸ್ತಕ ಸಮಿತಿ ವಿಸರ್ಜನೆಯಾಗಿದೆ ಹೊರತು ರದ್ದಾಗಿಲ್ಲ; ಹೆಡ್ಗೆವಾರ್ ಪಾಠ ಕೈಬಿಡುವ ಪ್ರಶ್ನೆಯೂ ಇಲ್ಲ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಪಠ್ಯ ಪುಸ್ತಕ ಸಮಿತಿ ವಿಸರ್ಜನೆ ಮಾಡಲಾಗಿದೆಯಷ್ಟೆ. ರದ್ದು ಮಾಡಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಹಿರಿಯೂರು ತಾಲೂಕಿನ ದೇವರಕೊಟ್ಟ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪಠ್ಯ Read more…

BIG NEWS: ಕಾಂಗ್ರೆಸ್ 2ನೇ ಅಭ್ಯರ್ಥಿ ನಾಮಪತ್ರ ಹಿಂಪಡೆಯುವ ಪ್ರಶ್ನೆಯೇ ಇಲ್ಲ; ಕುತೂಹಲ ಮೂಡಿಸಿದ ಸಿದ್ದಾರಾಮಯ್ಯ ಹೇಳಿಕೆ

ಬೆಂಗಳೂರು: ರಾಜ್ಯಸಭಾ ಚುನಾವಣಾ ಅಖಾಡ ರಂಗೇರಿದ್ದು, ನಾವು ಯಾವುದೇ ಅಭ್ಯರ್ಥಿಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದಾರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯಸಭಾ ಚುನಾವಣೆಯಲ್ಲಿ Read more…

ಕುವೆಂಪುಗಾಗಲಿ, ನಾಡಗೀತೆಗಾಗಲಿ ನಾನು ಅವಮಾನ ಮಾಡಿಲ್ಲ; ನಿಜವಾದ ತಪ್ಪಿತಸ್ಥರು ಯಾರು ಅವರಿಗೆ ಶಿಕ್ಷೆಯಾಗಲಿ; ಸ್ಪಷ್ಟನೆ ನೀಡಿದ ರೋಹಿತ್ ಚಕ್ರತೀರ್ಥ

ಬೆಂಗಳೂರು: ನಾನು ಕುವೆಂಪು ಬಗ್ಗೆ ಯಾವುದೇ ಅಪಮಾನ ಮಾಡಿಲ್ಲ, ನಾಡಗೀತೆಗೆ ಅಪಮಾನ ಮಾಡಿದವರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಲಿ ಎಂದು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ Read more…

BIG NEWS: ಸಿದ್ದರಾಮಯ್ಯ ದ್ರಾವಿಡರಾ ? ಆರ್ಯರಾ ? ಸಿಎಂ ಪ್ರಶ್ನೆ; ನಾನು ದ್ರಾವಿಡ, ಈ ದೇಶದ ಮೂಲ ನಿವಾಸಿ ಎಂದ ವಿಪಕ್ಷ ನಾಯಕ

ಬೆಂಗಳೂರು: ಆರ್.ಎಸ್.ಎಸ್ ನವರು ಮೂಲ ಭಾರತೀಯರಾ? ಎಂದು ಪ್ರಶ್ನಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಖಡಕ್ ಆಗಿ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ ಸಿದ್ದರಾಮಯ್ಯ ಎಲ್ಲಿಂದ ಬಂದವರು? Read more…

ಕುವೆಂಪು ಪಾಠ ಕೈ ಬಿಟ್ಟು ಕನ್ನಡ ಪಠ್ಯ ರಚಿಸಲು ಸಾಧ್ಯವೇ…? ಶಿಕ್ಷಣ ಸಚಿವರಿಗೆ ತಿರುಗೇಟು ನೀಡಿದ ಬರಗೂರು ರಾಮಚಂದ್ರಪ್ಪ

ಬೆಂಗಳೂರು: ಈ ಹಿಂದಿನ ಪಠ್ಯ ಪರಿಷ್ಕರಣೆ ಸಮಿತಿ ಬಗ್ಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಟೀಕೆಗೆ ತಿರುಗೇಟು ನೀಡಿರುವ ಬರಗೂರು ರಾಮಚಂದ್ರಪ್ಪ, ಕುವೆಂಪು ಬಿಟ್ಟು ಕನ್ನಡ ಪಠ್ಯ ರಚಿಸಲು Read more…

BIG NEWS: ಮೈಸೂರನ್ನು ಪ್ಯಾರಿಸ್ ಮಾಡುವ ವಿಚಾರ; ಸ್ಪಷ್ಟನೆ ನೀಡಿದ ಸಂಸದ ಪ್ರತಾಪ್ ಸಿಂಹ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಕೆಲ ರಾಜಕೀಯ ನಾಯಕರು ತಿರುಚಿದ್ದಾರೆ. ಮೈಸೂರನ್ನು ಪ್ಯಾರಿಸ್ ಮಾಡುತ್ತೇನೆ ಎಂದು ಪ್ರಧಾನಿ ಮೋದಿಯವರು ಹೇಳಿಲ್ಲ ಎಂದು ಸಂಸದ ಪ್ರತಾಪ್ ಸಿಂಹ Read more…

BIG NEWS: DYSP ಬಂಧಿಸಿಲ್ಲ ಎಂದ ಗೃಹ ಸಚಿವರು; ಅನುಮಾನ ಮೂಡಿಸಿದ ಸಿಐಡಿ ನಡೆ

ಬೆಂಗಳೂರು: ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣದಲ್ಲಿ ನೇಮಕಾತಿ ವಿಭಾಗದ ಡಿ ವೈ ಎಸ್ ಪಿ ಶಾಂತಕುಮಾರ್ ಅವರನ್ನು ಬಂಧಿಸಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟ Read more…

ಬದಲಾಗಲಿದೆಯಾ ಗೃಹ ಸಚಿವರ ಖಾತೆ……? ಸ್ಪಷ್ಟನೆ ನೀಡಿದ ಅರಗ ಜ್ಞಾನೇಂದ್ರ

ಬೆಂಗಳೂರು: ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮ, ಕಾನೂನು ಸುವ್ಯವಸ್ಥೆಯಲ್ಲಿ ಪದೇ ಪದೇ ವೈಫಲ್ಯ, ಪ್ರಕರಣಗಳಿಗೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಕಾರ್ಯವೈಖರಿಗಳು ವಿಪಕ್ಷಗಳ Read more…

‘ಹಿಂದೂ’ ಎನ್ನುವುದು ಧರ್ಮವಲ್ಲ, ಅದೊಂದು ‘ಜೀವನ ಶೈಲಿ’; ಮಾಜಿ ಸಂಸದ ರಮೇಶ್ ಕತ್ತಿ ವಿವರಣೆ

ಬೆಳಗಾವಿ: ಪ್ರಸ್ತುತ ನಡೆಯುತ್ತಿರುವ ಧಾರ್ಮಿಕ ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮಾಜಿ ಸಂಸದ ರಮೇಶ್ ಕತ್ತಿ, ಹಿಂದೂ ಎಂಬುದು ಧರ್ಮವಲ್ಲ, ಅದೊಂದು ಜೀವನ ಶೈಲಿ ಎಂದು ತಿಳಿಸಿದ್ದಾರೆ. ಬೆಳಗಾವಿಯಲ್ಲಿ Read more…

BIG NEWS; ಪಾರ್ಟಿ ಬಗ್ಗೆ ಹೇಳಿಲ್ಲ, ಇನ್ ಜನರಲ್ ಹೇಳಿದ್ದೇನೆ; ಏನಂತಾ ಶಿಸ್ತುಕ್ರಮ ಕೈಗೊಳ್ತಾರೆ…..? ಶಾಸಕ ಯತ್ನಾಳ್ ಪ್ರಶ್ನೆ

ವಿಜಯಪುರ: ಸಿಎಂ ಹುದ್ದೆಗೆ 2,500 ಕೋಟಿ ಹೇಳಿಕೆ ಜನರಲ್ ಆಗಿ ಮಾತನಾಡಿದ್ದೇನೆ ಹೊರತು ಯಾವುದೇ ಪಕ್ಷದ ಬಗ್ಗೆ ಮಾತನಾಡಿಲ್ಲ. ಹೀಗಿದ್ದು ನನ್ನ ವಿರುದ್ಧ ಯಾವ ಶಿಸ್ತುಕ್ರಮ ಕೈಗೊಳ್ಳುತ್ತಾರೆ? ಕಾರಣವಾದರೂ Read more…

PSI ಗೆ ಧಮ್ಕಿ ವಿಚಾರ; ಸ್ಪಷ್ಟನೆ ನೀಡಿದ ಶಾಸಕ ಕುಮಾರಸ್ವಾಮಿ

ಚಿಕ್ಕಮಗಳೂರು: ಪಿಎಸ್ಐ ರವೀಶ್ ಅವರಿಗೆ ಫೋನ್ ಮಾಡಿ ಧಮ್ಕಿ ಹಾಕಿದ ವಿಚಾರವಾಗಿ ಸ್ಪಷ್ಟನೆ ನೀಡಿರುವ ಶಾಸಕ ಎಂ.ಪಿ. ಕುಮಾರಸ್ವಾಮಿ, ಇದು ವಿರೋಧಿಗಳ ಕುತಂತ್ರ, ಬ್ಲ್ಯಾಕ್ ಮೇಲ್ ಮಾಡುವ ತಂತ್ರ Read more…

BIG NEWS: ಎರಡು ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ; ಮಾಜಿ ಸಿಎಂ ಬಿಎಸ್ ವೈ ಮಾಹಿತಿ

ಬೆಂಗಳೂರು: ಶೀಘ್ರದಲ್ಲಿಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ. ಈ ಮೂಲಕ ಸಚಿವಾಕಾಂಕ್ಷಿಗಳಲ್ಲಿ ಮತ್ತೆ ಮಂತ್ರಿ ಸ್ಥಾನದ ನಿರೀಕ್ಷೆ ಗರಿಗೆದರಿದೆ. ರಾಜ್ಯಕ್ಕೆ Read more…

BIG NEWS: ಸಿಎಂ ಬದಲಾವಣೆ ಕೇವಲ ಗುಮಾನಿ; ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದ ಅರುಣ್ ಸಿಂಗ್

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿರುವ ಹಿನ್ನೆಲೆಯಲ್ಲಿ ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ಬಗ್ಗೆ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತಿದ್ದು, ಈ ನಡುವೆ Read more…

BIG NEWS: ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ ಬಗ್ಗೆ ಸ್ಪಷ್ಟನೆ ನೀಡಿದ ಗೃಹ ಸಚಿವ ಜ್ಞಾನೇಂದ್ರ

ಬೆಂಗಳೂರು: ಪಿಎಸ್ಐ ನೇಮಕಾತಿ ಹುದ್ದೆ ಮರು ಪರೀಕ್ಷೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ‘ಉರ್ದು ಮಾತನಾಡದ್ದಕ್ಕೆ ಹತ್ಯೆ’ ಎಂದು ಉಲ್ಟಾ ಹೊಡೆದ ಗೃಹ ಸಚಿವ; ನನ್ನ ಹೇಳಿಕೆ ತಪ್ಪಾಗಿದೆ ಎಂದ ಅರಗ ಜ್ಞಾನೇಂದ್ರ

ಬೆಂಗಳೂರು: ಜೆ ಜೆ ನಗರದಲ್ಲಿ ನಡೆದ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಎಚ್ಚತ್ತ ಸಚಿವರು ತಮ್ಮ ಹೇಳಿಕೆ Read more…

BIG NEWS: ಸ್ಟನ್ನಿಂಗ್ ಕಡ್ಡಾಯ; ಇಂತಹ ಆದೇಶವನ್ನೆ ಹೊರಡಿಸಿಲ್ಲ; ಪಶುಸಂಗೋಪನಾ ಇಲಾಖೆ ಸಚಿವ ಪ್ರಭು ಚೌಹಾಣ್ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಆರಂಭವಾಗಿರುವ ಹಲಾಲ್ ಹಾಗೂ ಜಟ್ಕಾ ಕಟ್ ವಿವಾದಗಳ ನಡುವೆಯೇ ಪಶುಸಂಗೋಪನಾ ಇಲಾಖೆ ಪ್ರಾಣಿ ವಧೆ ವೇಳೆ ಸ್ಟನ್ನಿಂಗ್ ಕಡ್ಡಾಯ ಆದೇಶ ಹೊರಡಿಸಿದೆ ಎಂಬ ಸುದ್ದಿ ಹಬ್ಬಿತ್ತು. Read more…

BIG NEWS: ಕಾರ್ಯಾದೇಶವನ್ನೇ ಕೊಟ್ಟಿಲ್ಲ ಎಂದ ಮೇಲೆ ಕಮಿಷನ್ ಪ್ರಶ್ನೆಯೇ ಬರಲ್ಲ; ಷಡ್ಯಂತ್ರದ ಬಗ್ಗೆ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ; ತಮ್ಮ ವಿರುದ್ಧದ ಆರೋಪಕ್ಕೆ ತಿರುಗೇಟು ನೀಡಿದ ಈಶ್ವರಪ್ಪ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಕಮಿಷನ್ ಕೇಳಿದ್ದಾರೆ ಎಂದು ಆರೋಪಿಸಿ ಸ್ವಪಕ್ಷದ ನಾಯಕರು, ಹಿಂದೂ ವಾಹಿನಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಪಾಟೀಲ್ ಎಂಬುವವರು ಪ್ರಧಾನಿ ಮೋದಿಯವರಿಗೆ ಪತ್ರ Read more…

BIG NEWS: ಶಿವಮೊಗ್ಗ ಗಲಭೆ; ಜಿಲ್ಲಾ ಪೊಲೀಸ್ ಇಲಾಖೆಗೆ ಸರ್ಜರಿ; SP ವರ್ಗಾವಣೆ ಬಗ್ಗೆ ಸ್ಪಷ್ಟನೆ ನೀಡಿದ ಗೃಹ ಸಚಿವ

ಶಿವಮೊಗ್ಗ: ಬಜರಂಗ ದಳ ಕಾರ್ಯಕರ್ತ ಹರ್ಷ ಹತ್ಯೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಉಂಟಾಗಿದ್ದ ಗಲಭೆ ಪ್ರಕರಣಕ್ಕೆ ಕಾನೂನು ಸುವ್ಯವಸ್ಥೆ ವಿಚಾರ ಕಾರಣಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ಗಾವಣೆಗೆ ಒತ್ತಾಯಗಳು ಕೇಳಿಬಂದಿದ್ದು, Read more…

BIG NEWS: ಸ್ಥಳೀಯರು, SP ಹೇಳಿದ ಮಾತನ್ನು ನಾನು ಹೇಳಿದ್ದೆ; ಈಗಲಾದರೂ ಕಾಂಗ್ರೆಸ್ ನವರು ಒಪ್ಪಿಕೊಳ್ಳಲಿ; ಹೇಳಿಕೆ ಸಮರ್ಥಿಸಿಕೊಂಡ ಸಚಿವ ಈಶ್ವರಪ್ಪ

ಬೆಂಗಳೂರು: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಹಿಂದೆ ಮುಸಲ್ಮಾನ ವ್ಯಕ್ತಿಗಳ ಕೈವಾಡವಿದೆ. ಮುಸಲ್ಮಾನ ಗೂಂಡಾಗಳೇ ಕೊಲೆ ಮಾಡಿದ್ದಾಗಿ ಹೇಳಿಕೆ ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. Read more…

ನಾನ್ಯಾಕೆ ಕ್ಷಮೆ ಕೇಳಬೇಕು…..? ಕ್ಷಮೆ ಕೇಳುವಂತಹ ಹೇಳಿಕೆ ನಾನು ನೀಡಿಲ್ಲ ಎಂದ ಜಮೀರ್ ಅಹ್ಮದ್

ಹುಬ್ಬಳ್ಳಿ: ಹಿಜಾಬ್ ಧರಿಸಬೇಕು ಎಂದು ನಾನು ಹೇಳಿದ್ದೆ. ಕ್ಷಮೆ ಕೇಳುವಂತಹ ಹೇಳಿಕೆಯನ್ನು ನಾನು ನೀಡಿಲ್ಲ, ನನ್ನ ಹೇಳಿಕೆಯನ್ನು ಮಾಧ್ಯಮಗಳು ತಿರುಚಿವೆ ಎಂದು ಶಾಸಕ ಜಮೀರ್ ಅಹ್ಮದ್ ಸಮರ್ಥಿಸಿಕೊಂಡಿದ್ದಾರೆ. ಹಿಜಾಬ್ Read more…

GOOD NEWS: ಬೆಲೆ ಏರಿಕೆ ಭೀತಿಯಲ್ಲಿದ್ದ ಜನರಿಗೆ ಭರ್ಜರಿ ಶುಭ ಸುದ್ದಿ

ಬೆಂಗಳೂರು: ಬೆಲೆ ಏರಿಕೆ ಬಿಸಿ ಮತ್ತೆ ಸಾರ್ವಜನಿಕರಿಗೆ ತಟ್ಟಲಿದೆಯೇ ಎಂಬ ಆತಂಕ ಎದುರಾಗಿದ್ದ ಬೆನ್ನಲ್ಲೇ ಇದೀಗ ಜನರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ಸಧ್ಯಕ್ಕೆ ಬೆಲೆ Read more…

BIG NEWS: ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ: ಮಧ್ಯಾಹ್ನದ ಸಭೆಯಲ್ಲಿ ಮಹತ್ವದ ನಿರ್ಧಾರ ಎಂದ ಸಿಎಂ

ತುಮಕೂರು: ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ಸಧ್ಯ ಜಾರಿಯಲ್ಲಿರುವ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ವಿಸ್ತರಣೆ ಸೇರಿದಂತೆ ಕೋವಿಡ್ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ Read more…

BIG NEWS: ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಬಗ್ಗೆ ಸಿಎಂ ಬೊಮ್ಮಾಯಿ ಮಹತ್ವದ ಮಾಹಿತಿ

ತುಮಕೂರು: ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ಸಧ್ಯ ಜಾರಿಯಲ್ಲಿರುವ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ವಿಸ್ತರಣೆ ಸೇರಿದಂತೆ ಕೋವಿಡ್ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...