alex Certify Clarified | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉತ್ತರ ಕನ್ನಡ ಜಿಲ್ಲೆಯಲ್ಲಿ ಯಾವುದೇ ಭೂಕಂಪ ದಾಖಲಾಗಿಲ್ಲ: ಜನತೆಗೆ ಭಯ ಬೇಡ: ಡಿಸಿ ಸ್ಪಷ್ಟನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟ ಭಾಗಗಳಲ್ಲಿ ಭೂಮಿ ಕಂಪಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಸ್ಪಷ್ಟನೆ ನೀಡಿದ್ದಾರೆ. ಭೂಕಂಪನದ ಯಾವುದೇ ಸಂದೇಶ Read more…

BREAKING: ಬಿಜೆಪಿ ಟಿಕೆಟ್ ವಂಚನೆ ಪ್ರಕರಣದಲ್ಲಿ ಪ್ರಹ್ಲಾದ್ ಜೋಶಿ ಪಾತ್ರದ ಬಗ್ಗೆ ದೂರುದಾರೆ ಸುನಿತಾ ಚೌಹಾಣ್ ಮಹತ್ವದ ಹೇಳಿಕೆ

ಹುಬ್ಬಳ್ಳಿ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಪಾತ್ರವಿಲ್ಲ ಎಂದು ವಂಚನೆ ಪ್ರಕರಣದ ಬಗ್ಗೆ ದೂರುದಾರೆ ಸುನಿತಾ ಚೌಹಾಣ್ ಸ್ಪಷ್ಟನೆ ನೀಡಿದ್ದಾರೆ. ಹುಬ್ಬಳ್ಳಿಯ Read more…

ಶೇ. 40ಕ್ಕಿಂತಲೂ ಕಡಿಮೆ ಅಂಗವೈಕಲ್ಯವಿದ್ದರೂ ಪ್ರಮಾಣ ಪತ್ರ ವಿತರಣೆ

ಬೆಂಗಳೂರು: ರಾಜ್ಯದಲ್ಲಿ ಶೇಕಡ 40ಕ್ಕಿಂತ ಕಡಿಮೆ ಅಂಗವೈಕ್ಯ ಹೊಂದಿದ್ದಾರೆ ಎನ್ನುವ ಕಾರಣಕ್ಕೆ ಅಂಗವೈಕಲ್ಯ ಪ್ರಮಾನ ಪತ್ರ ಅಥವಾ ಯುಡಿಐಡಿ ಕಾರ್ಡು ವಿತರಣೆ ನಿರಾಕರಿಸುವಂತಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. Read more…

ಪ್ರಯಾಣಿಕರಿಗೆ ಶಾಕ್: ವಂದೇ ಭಾರತ್ ಟಿಕೆಟ್ ದರ ಪರಿಷ್ಕರಣೆ ಇಲ್ಲ

ಬೆಂಗಳೂರು: ವಂದೇ ಭಾರತ್ ರೈಲು ಟಿಕೆಟ್ ದರದಲ್ಲಿ ಪರಿಷ್ಕರಣೆ ಮಾಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ನೈರುತ್ಯ ರೈಲ್ವೆ ಸ್ಪಷ್ಟಪಡಿಸಿದೆ. ವಂದೇ ಭಾರತ್ ಸೇರಿದಂತೆ ದೇಶದ ಪ್ರಯಾಣಿಕ ರೈಲುಗಳ ಟಿಕೆಟ್ Read more…

ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಗ್ಯಾರಂಟಿ ಯೋಜನೆ ಸ್ಥಗಿತ ಆತಂಕದಲ್ಲಿದ್ದ ಜನತೆಗೆ ಸಿಎಂ ಸಿಹಿ ಸುದ್ದಿ

ಮೈಸೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾದ ನಂತರ ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಬೇಕು, ಪುನರ್ ಪರಿಶೀಲಿಸಬೇಕೆಂಬ ಚರ್ಚೆ ಆಡಳಿತ ಪಕ್ಷದ ಶಾಸಕರು, ನಾಯಕರಿಂದಲೇ ಕೇಳಿ ಬಂದಿದೆ. ಆದರೆ, ಯಾವುದೇ Read more…

ಅತ್ತೆ, ಮಾವನಿಂದ ಜೀವನಾಂಶ ಕೇಳುವ ಹಕ್ಕು ಸೊಸೆಗೆ ಇಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ತನ್ನ ಅತ್ತೆ ಮಾವನಿಂದ ಜೀವನಾಂಶ ಕೇಳುವ ಹಕ್ಕು ಸೊಸೆಗೆ ಇಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಬಳ್ಳಾರಿಯ ದಂಪತಿ ಪ್ರಕರಣದಲ್ಲಿ ಪತಿ ನಿಧನರಾದ ನಂತರ ಪತ್ನಿ ತನ್ನ ಪತಿಯ Read more…

BIG NEWS: ಪುರಸಭೆ, ಪಾಲಿಕೆ ವ್ಯಾಪ್ತಿ ಕೃಷಿ ಜಮೀನುಗಳಿಗೆ ಪ್ರತ್ಯೇಕ ಭೂ ಪರಿವರ್ತನೆ ಅಗತ್ಯವಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಪುರಸಭೆ, ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಕೃಷಿ ಜಮೀನುಗಳನ್ನು ವಾಣಿಜ್ಯ ಉದ್ದೇಶಗಳಿಗೆ ಪ್ರತ್ಯೇಕವಾಗಿ ಭೂ ಪರಿವರ್ತನೆ ಮಾಡಿಕೊಳ್ಳಬೇಕಾದ ಅಗತ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟನೆ ನೀಡಿದೆ. ಬೆಳಗಾವಿ ಜಿಲ್ಲೆ Read more…

BIG NEWS: ಅಧಿಕಾರಿಗಳಿಗೆ 2 ವರ್ಷ ಎರವಲು ಸೇವೆ ಕಡ್ಡಾಯವಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಮಾತೃ ಇಲಾಖೆಯಿಂದ ಮತ್ತೊಂದು ಇಲಾಖೆಗೆ ಎರವಲು ಸೇವೆಯಡಿ ನಿಯೋಜನೆಗೊಂಡ ಸರ್ಕಾರಿ ಅಧಿಕಾರಿ ಒಂದೇ ಹುದ್ದೆಯಲ್ಲಿ 2 ವರ್ಷ ಮುಂದುವರೆಯುವುದು ಕಡ್ಡಾಯವಲ್ಲ ಎಂದು ಹೈಕೋರ್ಟ್ ಸ್ಪಷ್ಟನೆ ನೀಡಿದೆ. ಕಂದಾಯ Read more…

BIG NEWS: ಹೊಸ ಬಾರ್ ಲೈಸನ್ಸ್ ವಿಚಾರ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ರಾಜ್ಯದಲ್ಲಿ ಹೊಸ ಮದ್ಯದಂಗಡಿ ತೆರೆಯಲು ರಾಜ್ಯ ಸರ್ಕಾರ ಅವಕಾಶ ನೀಡುತ್ತಿರುವ ವಿಚಾರ ಭಾರಿ ಚರ್ಚೆಗೆ ಕಾರಣವಾದ ಬೆನ್ನಲ್ಲೇ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ ಈ ಯೋಜನೆ ಕೈಬಿಟ್ಟಿದ್ದಾರೆ. ಹೊಸ Read more…

ಸರ್ಕಾರಿ ನೌಕರರಿಗೆ ಶೇ. 17ರಷ್ಟು ಮಧ್ಯಂತರ ಪರಿಹಾರ: ವಿವಿ, ಸ್ಥಳೀಯ ಸಂಸ್ಥೆ ನೌಕರರಿಗೂ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಂಜೂರು ಮಾಡಲಾದ ಶೇಕಡ 17 ರಷ್ಟು ತಾತ್ಕಾಲಿಕ ಪರಿಹಾರವನ್ನು ವಿಶ್ವವಿದ್ಯಾಲಯಗಳು, ಸ್ಥಳೀಯ ಸಂಸ್ಥೆಗಳು, ನಗರ ಸ್ಥಳೀಯ ಸಂಸ್ಥೆಗಳ ನೌಕರರಿಗೆ ವಿಸ್ತರಿಸುವ ಕುರಿತು ಸರ್ಕಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...