alex Certify Clash | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಡಹಗಲೇ ಮಾರಕಾಸ್ತ್ರಗಳನ್ನು ಹಿಡಿದು ಬೀದಿಯಲ್ಲಿ ಹೊಡೆದಾಡಿಕೊಂಡ ಯುವಕರು

ಗದಗ: ಹಾಡಹಗಲೇ ಬೀದಿಯಲ್ಲಿ ಯುವಕರಿಬ್ಬರು ಮರಕಾಸ್ತ್ರಗಳಿಂದ ಹೊಡೆದಾಡಿಕೊಂಡಿರುವ ಘಟನೆ ಗದಗ ನಗರದ ಚನ್ನಮ್ಮ ಸರ್ಕಲ್ ನಲ್ಲಿ ನಡೆದಿದೆ. ಹಣಕಾಸು ಹಾಗೂ ಕೌಟುಂಬಿಕ ಕಾರಣದಿಂದ ಇಬ್ಬರು ಯುವಕರು ಚಾಕು ಹಿಡಿದುಕೊಂಡು Read more…

SHOCKING NEWS: ಫುಟ್ಬಾಲ್ ಪಂದ್ಯದ ವೇಳೆ ಅಭಿಮಾನಿಗಳ ನಡುವೆ ಘರ್ಷಣೆ: 100 ಮಂದಿ ಸಾವು | VIDEO

ಗಿನಿಯಾದಲ್ಲಿ ಫುಟ್ಬಾಲ್ ಅಭಿಮಾನಿಗಳ ನಡುವೆ ಘರ್ಷಣೆ ಸಂಭವಿಸಿ ಸುಮಾರು 100 ಮಂದಿ ಸಾವನ್ನಪ್ಪಿದ್ದಾರೆ. ಭಾನುವಾರ ಗಿನಿಯಾದ ಎರಡನೇ ಅತಿದೊಡ್ಡ ನಗರವಾದ ಎನ್‌ಜೆರೆಕೋರ್‌ನಲ್ಲಿ ಫುಟ್‌ಬಾಲ್ ಪಂದ್ಯವೊಂದರಲ್ಲಿ ಅಭಿಮಾನಿಗಳ ನಡುವೆ ಘರ್ಷಣೆ Read more…

BREAKING: ಅರಮನೆ ಪ್ರವೇಶಕ್ಕಾಗಿ ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ, 3 ಮಂದಿಗೆ ಗಾಯ

ಉದಯಪುರ ಅರಮನೆ ಪ್ರವೇಶಕ್ಕಾಗಿ ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, 3 ಮಂದಿಗೆ ಗಾಯವಾಗಿದೆ. ಬಿಜೆಪಿ ಶಾಸಕ ವಿಶ್ವರಾಜ್ ಸಿಂಗ್ ಮತ್ತು ಅವರ ಬೆಂಬಲಿಗರಿಗೆ ಅವರ ಸೋದರ Read more…

ಪಾರ್ಕಿಂಗ್ ವಿಚಾರವಾಗಿ ಯುವಕರ ನಡುವೆ ಗಲಾಟೆ: ವ್ಯಕ್ತಿಯನ್ನು ಹಿದಿದು ಹಿಗ್ಗಾಮುಗ್ಗಾ ಥಳಿಸಿದ ಗುಂಪು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪಾರ್ಕಿಂಗ್ ವಿಚಾರವಾಗಿ ಗಲಾಟೆ, ಹಲ್ಲೆ ಪ್ರಕರಣಗಳು ಆಗಾಗ ವರದಿಯಾಗುತ್ತಿರುತ್ತವೆ. ಇದೀಗ ಗಾಜಿಯಾಬಾದ್ ನಲ್ಲಿ ನಡೆದಿರುವ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಪಾರ್ಕಿಂಗ್ Read more…

ಕಾರ್ಮಿಕರ ನಡುವೆ ಗಲಾಟೆ: ಜ್ಯೂಸ್ ಫ್ಯಾಕ್ಟರಿ ಕೆಲಸಗಾರ ಸಾವು: ಇಬ್ಬರು ಅರೆಸ್ಟ್

ಕೋಲಾರ: ಕಾರ್ಮಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಕಾರ್ಮಿಕನೊಬ್ಬನ ಸಾವಿನಲ್ಲಿ ಅಂತ್ಯವಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಯಚ್ಚನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಜ್ಯೂಸ್ ಫ್ಯಾಕ್ಟರಿ ಕಾರ್ಮಿಕ Read more…

BIG NEWS: ಉಪಚುನಾವಣೆ: ಮತದಾನದ ವೇಳೆ ಉತ್ತರ ಪ್ರದೇಶ, ಪಂಜಾಬ್ ನಲ್ಲಿ ಘರ್ಷಣೆ

ನವದೆಹಲಿ: ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳಲ್ಲಿ ಇಂದು ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಇದೇ ವೇಳೆ ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ವಿವಿಧೆಡೆ ವಿಧನಸಭಾ ಕ್ಷೇತ್ರದ ಉಪಚುನಾವಣೆ ಕೂಡ ನಡೆಯುತ್ತಿದೆ. Read more…

BIG NEWS: ಪುರಸಭೆ ಮುಖ್ಯಾಧಿಕಾರಿ ಹಾಗೂ ವಕೀಲರ ನಡುವೆ ಮಾರಾಮಾರಿ

ಬೆಳಗಾವಿ: ಪುರಸಭೆ ಮುಖ್ಯಾಧಿಕಾರಿ ಹಾಗೂ ವಕೀಲರ ನಡುವೆಯೇ ಹೊಡೆದಾಟ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲುಕಿನಲ್ಲಿ ನಡೆದಿದೆ. ಅಥಣಿ ಪುರಸಭೆ ಮುಖ್ಯಾಧಿಕಾರಿ ಅಶೋಕ್ ಗೋಡಿಮನಿ ಹಾಗೂ ವಕೀಲ Read more…

BREAKING NEWS: ಕಾಂಗ್ರೆಸ್ ನಾಯಕರ ಸಭೆಯಲ್ಲಿಯೇ ಕೊರಳಪಟ್ಟಿ ಹಿಡಿದು ಹೊಡೆದಾಡಿಕೊಂಡ ಕೈ ಕಾರ್ಯಕರ್ತರು

ಕೋಲಾರ: ಕೋಲಾರ ಹೊರವಲಯದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಗಲಾಟೆಯಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ. ಶಾಸಕ ಸಮ್ಮುಖದಲ್ಲಿಯೇ ಕಾಂಗ್ರೆಸ್ ನಾಯಕರ ಬೆಂಬಲಿಗರು ಕೈಕೈ Read more…

ಗಣೇಶ ವಿಸರ್ಜನೆ ವೇಳೆ ಗಲಾಟೆ: ಯುವಕನ ಮೇಲೆ ಬ್ಲೇಡ್ ನಿಂದ ಹಲ್ಲೆ; ಕಿವಿ ಕಟ್

ಚಿಕ್ಕಮಗಳೂರು: ಗಣಪತಿ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುವ ವಿಚಾರವಾಗಿ ನಡೆದ ಗಲಾಟೆಯಲ್ಲಿ ಯುವಕನೊಬ್ಬನ ಮೇಲೆ ಬ್ಲೇಡ್ ನಿಂದ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರಿನ ಗವನಗಳ್ಳಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು Read more…

BIG NEWS: ಕೋಲಾರದಲ್ಲಿ ಪ್ಯಾಲೆಸ್ಟೈನ್ ಬಾವುಟ ಹಾರಾಟ, ಗಲಾಟೆ: ಎರಡು ಪ್ರತ್ಯೇಕ ಪ್ರಕರಣ ದಾಖಲು

ಕೋಲಾರ: ಈದ್ ಮಿಲಾದ್ ಮೆರವಣಿಗೆ ವೇಳೆ ಕೋಲಾರದಲ್ಲಿ ಪ್ಯಾಲೆಸ್ಟೈನ್ ಬಾವುಟ ಹಿಡಿದು, ಗಲಾಟೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ನಗರ ಠಣೆಯಲ್ಲಿ ಎರಡು ಪ್ರತ್ಯೇಕ ಕೇಸ್ ಗಳು ದಾಖಲಾಗಿವೆ. Read more…

BREAKING: ಕೋಲಾರ ಈದ್ ಮಿಲಾದ್ ಮೆರವಣಿಗೆಯಲ್ಲಿ ಘರ್ಷಣೆ: ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಕೋಲಾರ: ಕೋಲಾರದಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಘರ್ಷಣೆ ನಡೆದಿದೆ. ಕ್ಲಾರ್ಕ್ ಟವರ್ ಬಳಿ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಕ್ಷುಲಕ ಕಾರಣಕ್ಕೆ ಸೈಯದ್ ಸಲ್ಮಾನ್, ಸೈಯದ್ ಸೈಫ್, Read more…

BIG NEWS: ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಲಾಟೆ: ವ್ಯಕ್ತಿಯ ಮೇಲೆ ಸ್ಕ್ರೂಡ್ರೈವರ್ ನಿಂದ ಹಲ್ಲೆ

ಹುಬ್ಬಳ್ಳಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಲಾಟೆ ನಡೆದು ವ್ಯಕ್ತಿಯ ಮೇಲೆ ಸ್ಕ್ರೂಡ್ರೈವರ್ ನಿಂದ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗಣೇಶ ಮೂರ್ತಿ ವಿಸರ್ಜನೆ ಮುಗಿಸಿ ಬಂದ Read more…

ರಾಯಚೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗುಂಪು ಘರ್ಷಣೆ; ಲಘು ಲಾಠಿ ಪ್ರಹಾರ

ರಾಯಚೂರು: ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಗಲಭೆ ಬೆನ್ನಲ್ಲೇ ಅತ್ತ ರಾಯಚೂರಿನಲ್ಲಿಯೂ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗುಂಪು ಘರ್ಷಣೆ ನಡೆದಿರುವ ಘಟನೆ ನಡೆದಿದೆ. ರಾಯಚೂರಿನ ತಿಮ್ಮಾಪುರದಲ್ಲಿ ಗಣೇಶ Read more…

ಎರಡು ಗುಂಪುಗಳ ನಡುವೆ ಘರ್ಷಣೆ: ಪೊಲೀಸರಿಂದಲೇ ಗಣೇಶ ವಿಸರ್ಜನೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆ ಉದ್ವಿಗ್ನ ಪರಿಸ್ಥಿತಿ ತಲುಪುವುದನ್ನು ತಪ್ಪಿಸುವ ಉದ್ದೇಶದಿಂದ ಪೊಲೀಸರೇ ಮುಂಜಾಗ್ರತೆ ಕ್ರಮವಾಗಿ ಗಣೇಶ ಮೂರ್ತಿ ವಿಸರ್ಜನೆ ಮಾಡಿದ್ದಾರೆ. ಕಾರಟಗಿಯ Read more…

ಅವಲಕ್ಕಿ ಬೇಡ ಎಂದ ಪತಿ; ತಿಂಡಿ ವಿಚಾರವಾಗಿ ಶುರುವಾದ ಜಗಳ: ಮನನೊಂದು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ

ಗ್ವಾಲಿಯರ್: ತಿಂಡಿಗೆ ಅವಲಕ್ಕಿ ಬೇಡ ಎಂದು ಪತಿ ಹೇಳಿದ್ದಕ್ಕೆ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಬಾಲಕಿಶನ್ ಹಾಗೂ ಕವಿತಾ ಕೆಲ ದಿನಗಳ ಹಿಂದಷ್ಟೇ Read more…

ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಎರಡು ಬಣಗಳ ನಡುವೆ ಗಲಾಟೆ; ಕೈ ಕೈ ಮಿಲಾಯಿಸಿಕೊಂಡು ಹೊಡೆದಾಡಿಕೊಂಡ ಸದಸ್ಯರು

ಕಾರವಾರ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಎರಡು ಬಣಗಳ ನಡುವೆ ಗಲಾಟೆ ನಡೆದು, ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ ನೇತೃತ್ವದಲ್ಲಿ Read more…

BREAKING: ಜೈಲಿನಲ್ಲಿಯೇ ಕೈದಿಗಳ ನಡುವೆ ಗಲಾಟೆ: ಓರ್ವನ ಸ್ಥಿತಿ ಗಂಭೀರ

ಕಾರವಾರ: ಜೈಲಿನಲ್ಲಿ ಕೈದಿಗಳ ನಡುವೆಯೇ ಗಲಾಟೆ ನಡೆದು, ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕಾರಾಗೃಹದಲ್ಲಿ ನಡೆದಿದೆ. ನಾಲ್ವರು ಕೈದಿಗಳ ನಡುವೆ ಗಲಾಟೆ ವಿಕೋಪಕ್ಕೆ ತಿರುಗಿದೆ. Read more…

ಶಾಲೆಯಾಯ್ತು ರಣಾಂಗಣ: ಬಡಿದಾಡಿಕೊಂಡ ಶಿಕ್ಷಕರ ವಿಡಿಯೋ ವೈರಲ್

ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯಲ್ಲಿ ನಾಚಿಕೆಗೇಡಿ ಘಟನೆ ನಡೆದಿದೆ. ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಬೇಕಾದ ಶಿಕ್ಷಕರೇ ಕಚ್ಚಾಡಿಕೊಂಡಿದ್ದಾರೆ. ಇಲ್ಲಿನ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರು ಹೊಡೆದಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ Read more…

BREAKING: ಪೊಲೀಸರ ಎದುರಲ್ಲೇ ಎರಡು ಕುಟುಂಬಗಳ ನಡುವೆ ಮಾರಾಮಾರಿ; ಜಮೀನು ವಿಚಾರವಾಗಿ ಗಲಾಟೆ; ಮಹಿಳೆಯರು, ಮಕ್ಕಳಿಗೂ ಮನ ಬಂದಂತೆ ಥಳಿತ

ಚಿಕ್ಕಬಳ್ಳಾಪುರ: ಒಂದುವರೆ ಎಕರೆ ಜಮೀನು ವಿಚಾರವಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿಯೇ ನಡೆದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮೊಟ್ಲೂರು ಗ್ರಾಮದಲ್ಲಿ ನಡೆದಿದೆ. ಇಂದ್ರಮ್ಮ ಹಾಗೂ ಜಗದೀಶ್ ಕುಟುಂಬಗಳ ನಡುವೆ Read more…

ಡಿಜೆ ಸಾಂಗ್ ಗೆ ಡಾನ್ಸ್ ವಿಚಾರವಾಗಿ ಗಲಾಟೆ; ಎರಡು ಕೋಮುಗಳ ನಡೆವೆ ಸಂಘರ್ಷ; ಹಲ್ಲೆ

ಕಲಬುರ್ಗಿ: ಡಿಜೆ ಸಾಂಗ್ ವಿಚಾರವಾಗಿ ನಡೆದ ಗಲಾಟೆ ಕೋಮು ಸಂಘರ್ಷಕ್ಕೆ ತಿರುಗಿದ್ದು, ಘಟನೆಯಲ್ಲಿ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಡಿಜೆ ಸಾಂಗ್ ಗೆ ಡಾನ್ಸ್ ಮಾಡಿದ Read more…

ನಲ್ಲಿ ನೀರಿಗಾಗಿ ಜನರ ಆಕ್ರೋಶ: ದೆಹಲಿ ಜಲ ಮಂಡಳಿ ಕಚೇರಿ ಧ್ವಂಸ

ನವದೆಹಲಿ: ತೀವ್ರ ಬೇಗೆ ಶಾಖದ ನಡುವೆ ದೆಹಲಿಯು ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿದೆ. ಇದು ಆಡಳಿತಾರೂಢ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗುತ್ತದೆ. ಜನರ ಗುಂಪೊಂದು Read more…

ಎರಡು ಕುಟುಂಬಗಳ ನಡುವೆ ಮಾರಾಮಾರಿ; ಗಲಾಟೆಯಲ್ಲಿ ತಂದೆಯ ಕಿವಿ ಕಟ್; ಆಂಬುಲೆನ್ಸ್ ಚಾಲಕನಿಲ್ಲದೇ ತಾನೇ ಆಂಬುಲೆನ್ಸ್ ಓಡಿಸಿ ತಂದೆಯನ್ನು ಆಸ್ಪತ್ರೆಗೆ ದಾಖಲಿಸಿದ ಪುತ್ರ

ಬೆಳಗಾವಿ: ಕೌಟುಂಬಿಕ ಕಲಹ ಎರಡು ಕುಟುಂಬಗಳ ನಡುವೆ ಮಾರಾಮಾರಿಗೆ ಕಾರಣವಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜನವಾಡ ಗ್ರಾಮದಲ್ಲಿ ನಡೆದಿದೆ. ಎರಡು ಕುಟುಂಬಗಳ ಗಲಾಟೆ ವೇಳೆ ಜನವಾಡ Read more…

SHOCKING NEWS: ಬೀದಿ ರೌಡಿಗಳಂತೆ ಬಿಯರ್ ಬಾಟಲ್ ಗಳಲ್ಲಿ ಹೊಡೆದಾಡಿಕೊಂಡ KPTL ಅಧಿಕಾರಿಗಳು

ತುಮಕೂರು: ಸರ್ಕಾರಿ ಅಧಿಕಾರಿಗಳು ಭರ್ಜರಿ ಎಣ್ಣೆ ಪಾರ್ಟಿ ಮಾಡಿ, ಬಟ್ಟೆ ಬಿಚ್ಚಿಕೊಂಡು ಬೀದಿ ರೌಡಿಗಳಂತೆ ಹೊಡೆದಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಕೆಪಿಟಿಸಿಎಲ್ ಅಧಿಕಾರಿಗಳು ನಡೆಸಿದ್ದ ಎಣ್ಣೆ ಪಾರ್ಟಿಯಲ್ಲಿ ತುಮಕೂರು Read more…

BIG NEWS: ಪೊಲೀಸ್ ಠಾಣೆ ಆವರಣದಲ್ಲಿಯೇ ಗಲಾಟೆ; ಎರಡು ಗುಂಪುಗಳ ನಡುವೆ ಮಾರಾಮಾರಿ

ಕೊಪ್ಪಳ: ಮಸೀದಿ ಕಮಿಟಿ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆ ಆವರಣದಲ್ಲಿಯೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. Read more…

SHOCKING NEWS: ಪತಿ-ಪತ್ನಿ ನಡುವೆ ಜಗಳ; ಹೆತ್ತ ಮಗುವನ್ನೇ ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ

ಕಾರವಾರ: ಪತಿ-ಪತ್ನಿ ಜಗಳದಲ್ಲಿ ಕೋಪಗೊಂಡ ಮಹಿಳೆ ಹೆತ್ತ ಕಂದಮ್ಮನನ್ನೇ ಮೊಸಳೆಗಳಿರುವ ನಾಲೆಗೆ ಬಿಸಾಕಿರುವ ಅಮಾನವೀಯ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಾಲಮಡ್ಡಿಯಲ್ಲಿ ನಡೆದಿದೆ. ಗಂಡ ರವಿಕುಮಾರ್ Read more…

ಕೊಳಗಲ್ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ, ಕಲ್ಲುತೂರಾಟ; ಪರಿಸ್ಥಿತಿ ಉದ್ವಿಗ್ನ

ಬಳ್ಳಾರಿ: ದೇವರ ಮೂರ್ತಿ ಕೂರಿಸುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಕಲ್ಲುತೂರಾಟ ನಡೆಸಿರುವ ಘಟನೆ ಬಳ್ಳಾರಿಯ ಕೊಳಗಲ್ ಗ್ರಾಮದಲ್ಲಿ ನಡೆದಿದೆ. ಪವಾಡ ಪುರುಷ ಎರ್ರಿತಾತ ಸ್ವಾಮಿಯ Read more…

ಸಹೋದರರ ನಡುವೆ ಗಲಾಟೆ; ತಮ್ಮನನ್ನೇ ಕೊಂದ ಅಣ್ಣಂದಿರು; ಐವರು ಆರೋಪಿಗಳು ಅರೆಸ್ಟ್

ರಾಯಚೂರು: ಜಮೀನು ವಿಚಾರವಾಗಿ ಸಹೋದರರ ನಡುವೆ ಆರಂಭವಾದ ಗಲಾಟೆ ಓರ್ವನ ಕೊಲೆಯಲಿ ಅಂತ್ಯವಾಗಿದೆ. ಸಹೋದರರ ನಡುವೆ ಮಾರಾಮಾರಿ ನಡೆದು ತಮ್ಮನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ Read more…

SSLC ವಿದ್ಯಾರ್ಥಿಗಳ ನಡುವೆ ಮಾರಾಮಾರಿ; ಮೂವರಿಗೆ ಚಾಕು ಇರಿತ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು ಮಾರಾಮಾರಿ ನಡೆದಿರುವ ಘಟನೆ ಬೆಂಗಳೂರಿನ ರಾಗಿಗುಡ್ಡ ಬಳಿ ನಡೆದಿದೆ. ಬೇರೆ ಬೇರೆ ಏರಿಯಾದ ವಿದ್ಯಾರ್ಥಿಗಳು ಪರೀಕ್ಷೆ Read more…

BIG NEWS: ಬ್ಯಾಡಗಿ ಮಾರುಕಟ್ಟೆಯಲ್ಲಿ ಗಲಾಟೆ; ಆರೋಪಿ ನಾಶಿಪುಡಿಗೂ ಘಟನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಡಾ.ಪರಮೇಶ್ವರ್

ಬೆಂಗಳೂರು: ಪ್ರಸಿದ್ಧ ಬ್ಯಾಡಗಿ ಮೆಣಸಿನ ಕಾಯಿ ಮಾರುಕಟ್ಟೆಯಲ್ಲಿ ಕಳೆದ ರಾತ್ರಿ ಗಲಾಟೆಯಾಗಿ 6-7 ಗಾಡಿಗಳನ್ನು ಸುಟ್ಟು ಹಾಕಲಾಗಿದೆ. ಮೆಣಸಿನಕಾಯಿ ರೈತರು ಬೆಲೆ ದಿಢೀರ್ ಕುಸಿತದಿಂದ ಆಘಾತಗೊಂಡಿದ್ದಾರೆ. ಇದರಿಂದ ಗಲಾಟೆ Read more…

BIG NEWS: ಬೆಂಗಳೂರಿನಲ್ಲಿ ಅಲ್ಲು ಅರ್ಜುನ್-ಪ್ರಭಾಸ್ ಫ್ಯಾನ್ಸ್ ಗಳ ನಡುವೆ ಗಲಾಟೆ; ಯುವಕನನ್ನು ಮನಬಂದಂತೆ ಥಳಿಸಿದ ಗುಂಪು

ಬೆಂಗಳೂರು: ಬಾಲಿವುಡ್ ನಲ್ಲಿ ನಡೆಯುವಂತೆ ನಟರ ಅಭಿಮಾನಿಗಳ ನಡಿವಿನ ಕಿರಿಕ್ ಇದೀಗ ಬೆಂಗಳೂರಿನಲ್ಲಿಯೂ ನಡೆದಿದೆ. ಇಬ್ಬರು ತೆಲುಗು ನಟರ ಫ್ಯಾನ್ಸ್ ಗ್ರೂಪ್ ಗಳ ನಡುವೆ ಗಲಾಟೆ ನಡೆದು ಮನಬಂದಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...