alex Certify close | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಲ, ವಾಯು ಮಾಲಿನ್ಯ ಕಾಯ್ದೆ ಉಲ್ಲಂಘಿಸುವ ಕಾರ್ಖಾನೆಗಳ ಮುಚ್ಚಲು ಆದೇಶ

ಬೆಳಗಾವಿ: ವಾಯು ಮಾಲಿನ್ಯ, ಜಲ ಮಾಲಿನ್ಯ ಕಾಯಿದೆ ಉಲ್ಲಂಘನೆ ಮಾಡಿದರೆ, ಅಂತಹ ಕಾರ್ಖಾನೆಗಳನ್ನು ಮುಚ್ಚಲು ಈಗಾಗಲೇ ಆದೇಶವನ್ನು ನೀಡಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಭೀಮಣ್ಣ Read more…

BIG NEWS: ಇನ್ನು ನಿಷ್ಕ್ರಿಯ ಕೊಳವೆ ಬಾವಿ ಮುಚ್ಚದಿದ್ದರೆ ಕಠಿಣ ಕ್ರಮ: ಶಿಕ್ಷೆ, ದಂಡ ವಿಧಿಸುವ ವಿಧೇಯಕ ಮಂಡನೆಗೆ ಸಂಪುಟ ನಿರ್ಧಾರ

ಬೆಂಗಳೂರು: ಕೊಳವೆಬಾವಿ ನಿಷ್ಕ್ರಿಯ ಆಗಿದ್ದರೆ ಮುಚ್ಚುವುದು ಕಡ್ಡಾಯವಾಗಿದ್ದು, ಇಲ್ಲದಿದ್ದರೆ ಶಿಕ್ಷೆ ಹಾಗೂ ದಂಡ ವಿಧಿಸುವ ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ. ಕೊಳವೆ ಬಾವಿಗಳಲ್ಲಿ ಮಕ್ಕಳು ಅಪಘಾತಕ್ಕೀಡಾಗುವುದನ್ನು ತಪ್ಪಿಸುವ ಸಲುವಾಗಿ ಕಠಿಣ Read more…

ಹಾಸನಾಂಬೆ ದೇಗುಲದ ಬಾಗಿಲು ಬಂದ್: ಮುಂದಿನ ವರ್ಷ ಅ.9ರಂದು ತೆರೆಯಲಿದೆ ಬಾಗಿಲು

ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅದಿದೇವತೆ ಹಾಸನಾಂಬೆ ದೇವಾಲಯದ ಬಾಗಿಲು ಇಂದು ಶಾಸ್ತ್ರೋಕ್ತವಾಗಿ ಮುಚ್ಚಲಾಗಿದೆ.ಈ ಮೂಲಕ ಈ ವದರ್ಷ ದೇವಿಯ ದರ್ಶನೋತ್ಸವಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. Read more…

BREAKING: ಹಾಸನಾಂಬೆ ಸಾರ್ವಜನಿಕ ದರ್ಶನ ಅಂತ್ಯ: ದಾಖಲೆಯ 9 ಕೋಟಿ ರೂ. ಆದಾಯ ಸಂಗ್ರಹ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬ ದೇವಿಯ ಸಾರ್ವಜನಿಕ ದರ್ಶನ ಅಂತ್ಯವಾಗಿದೆ. ಈ ಬಾರಿ ದಾಖಲೆಯ 20 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ದೇವಾಲಯಕ್ಕೆ Read more…

ಹಾಸನಾಂಬೆ ದರ್ಶನಕ್ಕೆ ಇಂದೇ ಕೊನೆ ದಿನ: ನಾಳೆ ದೇವಾಲಯ ಬಾಗಿಲು ಬಂದ್

ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬೆ ದೇವಾಲಯದಲ್ಲಿ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು ತೆರೆ ಬೀಳಲಿದೆ. ಸಂಪ್ರದಾಯದಂತೆ ಭಾನುವಾರ ದೇವಾಲಯದ ಬಾಗಿಲು ಮುಚ್ಚಲಾಗುವುದು. ಈ ವರ್ಷ ಅಕ್ಟೋಬರ್ 24ರಂದು Read more…

ಮುತ್ತಿಕ್ಕುವಾಗ ಕಣ್ಮುಚ್ಚಿಕೊಳ್ಳುವುದೇಕೆ ಗೊತ್ತಾ…..?

  ಸಂಗಾತಿಗಳು ಪರಸ್ಪರ ಮುತ್ತು ನೀಡುವಾಗ ಕಣ್ಣು ಮುಚ್ಚಿಕೊಳ್ಳುವುದೇಕೆಂಬುದರ ಗುಟ್ಟು ರಟ್ಟಾಗಿದೆ. ಈ ಕುರಿತು ಸಂಶೋಧನೆ ನಡೆಸಿದ್ದ ಸಂಶೋಧಕರು ಈ ಗುಟ್ಟನ್ನು ಹೊರಗೆಡವಿದ್ದಾರೆ. ಮೆದುಳು ಇದಕ್ಕೆ ಕಾರಣ ಎಂಬುದು Read more…

BIG NEWS: ಭಾರಿ ಭೂಕುಸಿತ: ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭೀಕರ ಭೂಕುಸಿತ ಸಂಭವಿಸಿದೆ. ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಬದರಿನಾಥ ರಾಷ್ಟ್ರೀಯ ಹೆದ್ದಾರಿಯೇ ಬಂದ್ ಆಗಿದೆ. ಭಾರಿ ಭೂಕುಸಿತ ಸಂಭವಿಸಿದ್ದು, ಬೆಟ್ಟ, ಗುಡ್ಡಗಳಿಂದ ಬೃಹತ್ ಬಂಡೆ, Read more…

ಇಬ್ಬರು ನಕಲಿ ವೈದ್ಯರಿಗೆ ಬಿಗ್ ಶಾಕ್: ತಲಾ ಲಕ್ಷ ರೂ. ದಂಡ, ಕ್ಲಿನಿಕ್- ಮೆಡಿಕಲ್ ಸ್ಟೋರ್ ಮುಚ್ಚಲು ಆದೇಶ

ದಾವಣಗೆರೆ: ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ ನಕಲಿ ವೈದ್ಯ ಹಾಗೂ ಲಿಂಗಾಪುರದಲ್ಲಿ ಫಾರ್ಮಾಸಿಸ್ಟ್ ನಡೆಸುತ್ತಿದ್ದ ಕ್ಲಿನಿಕ್ ಮುಚ್ಚಿಸಿ ತಲಾ ಲಕ್ಷ ರೂ. ದಂಡ ಪಾವತಿಸುವಂತೆ ಜಿಲ್ಲಾಧಿಕಾರಿ ಹಾಗೂ ಕೆಪಿಎಂಇ ನೊಂದಣಿ Read more…

ಒಲಂಪಿಕ್ಸ್ ನಲ್ಲಿ ಚಿನ್ನ ಗೆದ್ದ ಪಾಕ್ ಕ್ರೀಡಾಪಟು ಅರ್ಷದ್ ಗೆ ಭಯೋತ್ಪಾದಕರ ನಂಟು : ಚರ್ಚೆಗೆ ಕಾರಣವಾಗಿದೆ ವೈರಲ್ ವಿಡಿಯೋ…!

ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ನಡೆದ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಪಾಕಿಸ್ತಾನಕ್ಕೆ ಚಿನ್ನ ತಂದುಕೊಟ್ಟ ಅಥ್ಲೀಟ್ ಅರ್ಷದ್ ನದೀಮ್ ಕಳೆದ ಹಲವಾರು ದಿನಗಳಿಂದ ಸುದ್ದಿಯಲ್ಲಿದ್ದಾರೆ. ಜನರು ಅವರ ಕುಟುಂಬ, Read more…

BIG NEWS: ಶಿರಾಡಿ ಘಾಟ್ ನಲ್ಲಿ ಸರಣಿ ಭೂ ಕುಸಿತ: ಮಂಗಳೂರು-ಬೆಂಗಳೂರು ಸಂಚಾರ ಬಂದ್

ಹಾಸನ: ಕಳೆದ ಐದು ದಿನಗಳಿಂದ ಹಾಸನ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಸಕಲೇಶಪುರ, ಆಲೂರು, ಬೇಲೂರು ಭಾಗದಲ್ಲಿ ಮಳೆ ಅಬ್ಬರಕ್ಕೆ ಅಲ್ಲಲ್ಲಿ ಭೂಕುಸಿತ ಸಂಭವಿಸುತ್ತಿದೆ. ಶಿರಾಡಿ ಘಾಟ್ Read more…

ಐತಿಹಾಸಿಕ ಫ್ಯಾಕ್ಟರಿ ಮುಚ್ಚಲಿದೆ ‘ಗುಡ್ ಡೇ’ಯಂತಹ ಬಿಸ್ಕೆಟ್ ಗಳಿಗೆ ಹೆಸರಾದ ‘ಬ್ರಿಟಾನಿಯಾ’: ಖಾಯಂ ನೌಕರರಿಗೆ VRS ಸೌಲಭ್ಯ

ಮೇರಿ ಗೋಲ್ಡ್ ಮತ್ತು ಗುಡ್ ಡೇ ನಂತಹ ಸಾಂಪ್ರದಾಯಿಕ ಬಿಸ್ಕಟ್‌ ಗಳಿಗೆ ಭಾರತದಲ್ಲಿ ಹೆಸರುವಾಸಿಯಾದ ಬ್ರಿಟಾನಿಯಾ ಇಂಡಸ್ಟ್ರೀಸ್ ಲಿಮಿಟೆಡ್ ಕೋಲ್ಕತ್ತಾದ ತಾರಾತಲಾದಲ್ಲಿರುವ ತನ್ನ ಹಳೆಯ ಉತ್ಪಾದನಾ ಘಟಕವನ್ನು ಮುಚ್ಚಲು Read more…

ಯತ್ನಾಳ್ ಕುಟುಂಬದ ಎಥನಾಲ್ ಘಟಕ ಏಕಾಏಕಿ ಮುಚ್ಚಲು ಆದೇಶ ಹೊರಡಿಸಿದ ಕಾರಣ ಬಹಿರಂಗಪಡಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಕುಟುಂಬದ ಒಡೆತನದ ಕಲಬುರಗಿಯ ಸಿದ್ಧಸಿರಿ ಎಥನಾಲ್ ಘಟಕವನ್ನು ಏಕಾಏಕಿ ಮುಚ್ಚುವಂತೆ ಹೊರಡಿಸಿದ ಆದೇಶದ ಹಿಂದಿನ ಕಾರಣ ಬಹಿರಂಗಪಡಿಸುವಂತೆ ಕರ್ನಾಟಕ Read more…

ಶೇ. 60ರಷ್ಟು ಕನ್ನಡ ಫಲಕ ಹಾಕದ ಮಳಿಗೆ ಮುಚ್ಚಬೇಡಿ: ಹೈಕೋರ್ಟ್ ಆದೇಶ

ಬೆಂಗಳೂರು: ಶೇಕಡ 60ರಷ್ಟು ಕನ್ನಡ ಫಲಕ ಹಾಕಿಲ್ಲವೆಂದು ಮಳಿಗೆಗಳನ್ನು ಮುಚ್ಚುವುದು ಸರಿಯಲ್ಲ ಎಂದು ಹೈಕೋರ್ಟ್ ಹೇಳಿದೆ. ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಸದ ವಾಣಿಜ್ಯ ಸಂಸ್ಥೆಗಳ ವಿರುದ್ಧ ಬಲವಂತದ Read more…

ಸರ್ಕಾರಿ ಆಸ್ಪತ್ರೆಯಿಂದ 200 ಮೀ. ವ್ಯಾಪ್ತಿಯ ಖಾಸಗಿ ಲ್ಯಾಬ್ ಬಂದ್

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಿಂದ 200 ಮೀಟರ್ ವ್ಯಾಪ್ತಿಯಲ್ಲಿರುವ ಖಾಸಗಿ ಪ್ರಯೋಗಾಲಯಗಳನ್ನು ಬಂದ್ ಮಾಡುವಂತೆ ಸರ್ಕಾರ ಆದೇಶಿಸಿದೆ. 200 ಮೀಟರ್ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಚಿಕಿತ್ಸಾ ಪ್ರಯೋಗಾಲಯಗಳ ಪರಿಶೀಲನೆ Read more…

BIG NEWS: ಬಾಗಿಲು ಮುಚ್ಚಿದ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಾಲು ಸಾಲು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಬಾಗಿಲು ಮುಚ್ಚುತ್ತಿವೆ. ಕೋವಿಡ್ ಸಂದರ್ಭದಲ್ಲಿ ತಲೆ ಎತ್ತಿದ್ದ ಹಲವು ಹೈಟೆಕ್ ಆಸ್ಪತ್ರೆಗಳು ಈಗ ಬಂದ್ ಆಗುತ್ತಿವೆ. ಹೈಟೆಕ್ Read more…

BIG NEWS: ಹಾಸನಾಂಬೆ ಉತ್ಸವಕ್ಕೆ ವಿದ್ಯುಕ್ತ ತೆರೆ; ಮುಂದಿನ ವರ್ಷ ಹಾಸನಾಂಬೆ ದರ್ಶನದ ದಿನಾಂಕ ನಿಗದಿ

ಹಾಸನ: ಹಾಸನದ ಅದಿ ದೇವತೆ ಹಾಸನಾಂಬೆ ದರ್ಶನ ಪ್ರಸಕ್ತ ವರ್ಷ ಸಂಪನ್ನವಾಗಿದ್ದು, ಇದೇ ವೇಳೆ ಮುಂದಿನ ವರ್ಷ ಹಾಸನಾಂಬೆ ದರ್ಶನದ ದಿನಾಂಕವನ್ನು ನಿಗದಿ ಮಾಡಲಾಗಿದೆ. ಈ ವರ್ಷ 14 Read more…

ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾದ ಇಂದು ತಡರಾತ್ರಿವರೆಗೆ ದರ್ಶನಕ್ಕೆ ಅವಕಾಶ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇಗುಲದಲ್ಲಿ ಭಕ್ತರಿಗೆ ದರ್ಶನಕ್ಕೆ ಇವತ್ತೊಂದು ದಿನ ಮಾತ್ರ ಅವಕಾಶವಿದೆ. ನವೆಂಬರ್ 15ರಂದು ದೇವಾಲಯದ ಗರ್ಭಗುಡಿಯ ಬಾಗಿಲು ಮುಚ್ಚಲಿದೆ. ನವೆಂಬರ್ 14ರ ತಡರಾತ್ರಿ Read more…

ಪಡಿತರ ಚೀಟಿದಾರರಿಗೆ ಶಾಕ್: ಹೊಸ ಸೇರ್ಪಡೆ, ತಿದ್ದುಪಡಿ ಗಡುವು ಮುಕ್ತಾಯ, 93,000 ಅರ್ಜಿ ತಿರಸ್ಕೃತ

ಬೆಂಗಳೂರು: ಪಡಿತರ ಚೀಟಿಯಲ್ಲಿ ತಿದ್ದುಪಡಿ, ಹೊಸ ಸೇರ್ಪಡೆ ಗಡುವು ಮುಕ್ತಾಯವಾಗಿದೆ. ಸಲ್ಲಿಕೆಯಾದ 2.65 ಲಕ್ಷ ಅರ್ಜಿಯಲ್ಲಿ 93,000 ಅರ್ಜಿಗಳು ತಿರಸ್ಕೃತಗೊಂಡಿವೆ. ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿ ತಿದ್ದುಪಡಿ, ಹೆಚ್ಚುವರಿ Read more…

BIG NEWS: 10 ವರ್ಷಗಳಲ್ಲೇ ಭಾರಿ ಮಳೆ ಕೊರತೆಯೊಂದಿಗೆ ಮುಂಗಾರು ಮುಕ್ತಾಯ

ಬೆಂಗಳೂರು: ಶೇಕಡ 25ರಷ್ಟು ಮಳೆ ಕೊರತೆಯೊಂದಿಗೆ ಮುಂಗಾರು ಅಂತ್ಯವಾಗಿದೆ. ವಾಡಿಕೆಯ 85.2 ಸೆ.ಮೀ. ಬದಲಿಗೆ 63.5 ಸೆ.ಮೀ.ನಷ್ಟು ಮುಂಗಾರು ಮಳೆಯಾಗಿದೆ. 10 ವರ್ಷದಲ್ಲೇ ತೀವ್ರ ಮಳೆ ಕೊರತೆಗೆ ರಾಜ್ಯ Read more…

ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ ಮೌಲ್ಯ: 10 ಪೈಸೆ ಕುಸಿದು ಡಾಲರ್ ಗೆ 83.14 ರೂ.

ನವದೆಹಲಿ: ಡಾಲರ್ ಎದುರು ರೂಪಾಯಿ ಮೌಲ್ಯ 10 ಪೈಸೆ ಕುಸಿದು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 83.14ಕ್ಕೆ ತಲುಪಿದೆ. ಬುಧವಾರ ರೂಪಾಯಿ ಮೌಲ್ಯವು 10 ಪೈಸೆಗಳಷ್ಟು ಕುಸಿದು US ಡಾಲರ್‌ಗೆ Read more…

ಪ್ರತಿಷ್ಠಿತ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ… ಬಾಗಿಲು ಮುಚ್ಚಿದ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ…

ಬೆಂಗಳೂರು: ಕೋಟ್ಯಂತರ ರೂಪಾಯಿ ವೆಚ್ಚಮಾಡಿ ನಿರ್ಮಾಣಗೊಂಡಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವೈದ್ಯರ ಕೊರತೆಯಿಂದ ಬಾಗಿಲು ಮುಚ್ಚಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಿವಾಜಿನಗರದ ಬ್ರಾಡ್ ವೇ ರಸ್ತೆಯಲ್ಲಿ ನಿರ್ಮಿಸಿದ್ದ ಚರಕ Read more…

ಕಡಿಮೆ ವಿದ್ಯಾರ್ಥಿಗಳಿರುವ ಕಾಲೇಜುಗಳು ಬಂದ್…?

ಬೆಂಗಳೂರು: ಕಡಿಮೆ ವಿದ್ಯಾರ್ಥಿಗಳಿರುವ ಕಾಲೇಜುಗಳನ್ನು ಬಂದ್ ಮಾಡುವ ಸಾಧ್ಯತೆ ಇದೆ. ಉಪನ್ಯಾಸಕರ ವರ್ಗಾವಣೆ ಕೌನ್ಸೆಲಿಂಗ್ ನಲ್ಲಿ ಈ ಕುರಿತು ಸುಳಿವು ದೊರೆತಿದೆ. ಶಿಕ್ಷಣ ತಜ್ಞರು, ಉಪನ್ಯಾಸಕರು ಈ ಬಗ್ಗೆ Read more…

ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ: ಮುಗಿಲು ಮುಟ್ಟಿದ್ದ ಪ್ರಚಾರದ ಭರಾಟೆ ಅಂತ್ಯ

ಬೆಂಗಳೂರು: ರಾಜ್ಯದಲ್ಲಿ ಮುಗಿಲು ಮುಟ್ಟಿದ್ದ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಗಂಟೆಗೆ ತೆರೆ ಬೀಳಲಿದೆ. ಮತದಾರರ ಮನವೊಲಿಸಿಕೊಳ್ಳಲು ಕೊನೆಯ ಎರಡು ದಿನಗಳಷ್ಟೇ ಬಾಕಿ ಉಳಿದಿದ್ದು, Read more…

ಅನಧಿಕೃತ ಶಾಲೆಗಳಿಗೆ ಬಿಗ್ ಶಾಕ್: ಶಾಲೆ ಮುಚ್ಚಲು ಮೇ 25 ರವರೆಗೆ ಗಡುವು

ಬೆಂಗಳೂರು: ರಾಜ್ಯದಲ್ಲಿರುವ ಅನಧಿಕೃತ ಶಾಲೆಗಳನ್ನು ಮುಚ್ಚಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮೇ 25 ರವರೆಗೆ ಗಡುವು ನೀಡಿದೆ. ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ, ಬೋಧಕ Read more…

ಆಯುಷ್ಮಾನ್ ಕಾರ್ಡ್ ವಿತರಣೆ ಸ್ಥಗಿತ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಆಯುಷ್ಮಾನ್ ಗುರುತಿನ ಚೀಟಿಯ ಎಲ್ಲಾ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ. Read more…

ಯಾವುದೇ ಕಾರಣಕ್ಕೂ ವಿಐಎಸ್ಎಲ್ ಮುಚ್ಚಲು ಬಿಡಲ್ಲ: ಸಿಎಂ ಭರವಸೆ

ಶಿವಮೊಗ್ಗ: ಭದ್ರಾವತಿ ಪ್ರತಿಷ್ಠಿತ ವಿಐಎಸ್ಎಲ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು Read more…

ಯಾವುದೇ ಕಾರಣಕ್ಕೂ ವಿಐಎಸ್ಎಲ್ ಕಾರ್ಖಾನೆ ಮುಚ್ಚಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ. ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದ್ದು, ಕೇಂದ್ರ ಸಚಿವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು Read more…

14 ಜಿಲ್ಲೆಗಳಲ್ಲಿ MRI, ಸಿಟಿ ಸ್ಕ್ಯಾನ್ ಸ್ಥಗಿತ: ರೋಗಿಗಳ ಪರದಾಟ

ಬೆಂಗಳೂರು: ರಾಜ್ಯದ 14 ಜಿಲ್ಲಾ ಕೇಂದ್ರಗಳಲ್ಲಿ ಸೋಮವಾರದಿಂದ ಸಿಟಿ ಸ್ಕ್ಯಾನ್ ಮತ್ತು ಎಂಆರ್‌ಐ ಪರೀಕ್ಷೆ ಸ್ಥಗಿತಗೊಳಿಸಲಾಗಿದ್ದು, ರೋಗಿಗಳು ಪರದಾಡುವಂತಾಗಿದೆ. 14 ಜಿಲ್ಲಾ ಕೇಂದ್ರಗಳಲ್ಲಿ ವೈದ್ಯಕೀಯ ತಪಾಸಣೆ ಕಾರ್ಯ ನಿರ್ವಹಿಸುವ Read more…

ವಿಐಎಸ್ಎಲ್ ಕಾರ್ಖಾನೆಗೆ ಬೀಗ: ಸಂಪೂರ್ಣ ಮುಚ್ಚುವ ಪ್ರಕ್ರಿಯೆ ಆರಂಭ

ಶಿವಮೊಗ್ಗ: ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಪ್ರಯತ್ನ ಫಲ ನೀಡಿಲ್ಲ. ಕಾರ್ಖಾನೆಗೆ ಶಾಶ್ವತ ಬೀಗ ಬೀಳುವ ಕಾಲ ಸನ್ನಿಹಿತವಾಗಿದೆ. ವಿಎಎಸ್ಎಲ್ ಮುಚ್ಚುವ ಪ್ರಸ್ತಾವನೆಯನ್ನು ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ Read more…

ದಟ್ಟ ತಲೆಗೂದಲ ಸುಂದರಿ ನೀಡಿದ್ದಾಳೆ ಒಂದಿಷ್ಟು ಟಿಪ್ಸ್​

ತಲೆಗೂದಲು ಎಂದರೆ ಯಾರಿಗೆ ತಾನೆ ಇಷ್ಟವಿಲ್ಲ? ಆದರೆ ಹೆಚ್ಚಿನವರಿಗೆ ಸುಂದರ ಕೇಶರಾಶಿ ಪಡೆಯುವ ಭಾಗ್ಯವೇ ಇರುವುದಿಲ್ಲ. ಈಗಂತೂ ಚಿಕ್ಕವಯಸ್ಸಿನಲ್ಲಿಯೇ ತಲೆಗೂದಲು ಬೋಳಾಗುತ್ತಿವೆ. ಅಂಥ ಸಂದರ್ಭದಲ್ಲಿ ಯುವತಿಯೊಬ್ಬಳ ಕೇಶರಾಶಿ ಈಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...