alex Certify close | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದರ್ಶನಕ್ಕೆ ಇವತ್ತೇ ಕಡೆ ದಿನ

ಹಾಸನ: ನಾಡಿನ ಪ್ರಮುಖ ದೇವತೆಗಳಲ್ಲಿ ಒಂದಾದ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ದರ್ಶನಕ್ಕೆ ಇಂದು ಕೊನೆಯ ದಿನವಾಗಿದೆ. ಅ. 26 ರಂದು ಸಾರ್ವಜನಿಕ ದರ್ಶನಕ್ಕೆ ಕೊನೆಯ ದಿನವಾಗಿದೆ. Read more…

ಸೂರ್ಯಗ್ರಹಣ ಹಿನ್ನಲೆ ನಾಳೆ ದೇವಾಲಯಗಳು ಬಂದ್

27 ವರ್ಷಗಳ ನಂತರ ಕೇತುಗ್ರಸ್ತ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ನಾಳೆ ಗೋಕರ್ಣದಲ್ಲಿ ಭಕ್ತರಿಗೆ ಆತ್ಮಲಿಂಗ ಸ್ಪರ್ಶಕ್ಕೆ ನಿರ್ಬಂಧ ಹೇರಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿರುವ ಗೋಕರ್ಣದಲ್ಲಿ ಮಹಾಬಲೇಶ್ವರ ದೇವಸ್ಥಾನದ Read more…

ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಮಾಹಿತಿ: ʼದೀಪಾವಳಿʼ ವೇಳೆ ಬ್ಯಾಂಕ್‌ ಗೆ ಹೋಗುವ ಮುನ್ನ ನಿಮಗಿದು ತಿಳಿದಿರಲಿ

ಅಕ್ಟೋಬರ್ ತಿಂಗಳಲ್ಲಿ ಸಾಲು ಸಾಲು ಹಬ್ಬಗಳು ಬರುತ್ತವೆ. ಹಾಗಾಗಿ ನಿಮಗೇನಾದರೂ ಬ್ಯಾಂಕ್‌ ಕೆಲಸಗಳಿದ್ದರೆ ಕರೆಕ್ಟಾಗಿ ಪ್ಲಾನ್‌ ಮಾಡಿಕೊಳ್ಳಿ. ದೀಪಾವಳಿ ಸೇರಿದಂತೆ ಅನೇಕ ಹಬ್ಬಗಳಿರುವುದರಿಂದ ಬ್ಯಾಂಕಿನ ರಜಾದಿನಗಳ ಪಟ್ಟಿಯನ್ನು ಪರಿಶೀಲಿಸಿಕೊಳ್ಳಿ. Read more…

ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದ್ದೀರಾ ? ಹಾಗಾದ್ರೆ ನಿಮಗೆ ತಿಳಿದಿರಲಿ ಈ ವಿಷಯ

ಬಹಳಷ್ಟು ಮಂದಿ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಿರುತ್ತಾರೆ. ಆದರೆ ಅದರಲ್ಲಿ ವಹಿವಾಟು ನಡೆಸುವುದು ಯಾವುದಾದರೂ ಒಂದು ಬ್ಯಾಂಕಿನಲ್ಲಿ ಮಾತ್ರ. ಆದರೆ ಗ್ರಾಹಕರು ತಾವು ಹೊಂದಿದ್ದ ಇನ್ನೊಂದು ಖಾತೆ Read more…

BIG NEWS: ಡಿಕೆಶಿ ಆಪ್ತ ವಿಜಯ್ ಮುಳಗುಂದಗೆ CBI ನೋಟೀಸ್; KPCC ಅಧ್ಯಕ್ಷರಿಗೆ ಮತ್ತೆ ಎದುರಾಗುತ್ತಾ ಸಂಕಷ್ಟ ?

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಪ್ತ ವಿಜಯ್ ಮುಳಗುಂದ ಅವರಿಗೆ ಸಿಬಿಐ ಅಧಿಕಾರಿಗಳು ನೋಟೀಸ್ ನೀಡಿದ್ದಾರೆ. ಆಗಸ್ಟ್ Read more…

BIG NEWS: ತಟಸ್ಥವಾಗಿಯೇ ಕೊನೆಗೊಂಡಿದೆ ಭಾರತೀಯ ಷೇರು ಮಾರುಕಟ್ಟೆ ವಹಿವಾಟು, ಆದರೂ ಲಾಭದತ್ತ ಸಾಗಿವೆ ಈ ಕಂಪನಿಗಳು

ಭಾರತೀಯ ಷೇರು ಮಾರುಕಟ್ಟೆ ಬುಧವಾರ ಬಹುತೇಕ ತಟಸ್ಥವಾಗಿತ್ತು. ಬಿಎಸ್‌ಇ ಸೆನ್ಸೆಕ್ಸ್ 36 ಪಾಯಿಂಟ್‌ಗಳ ಕುಸಿತದೊಂದಿಗೆ 58,817ಕ್ಕೆ ವಹಿವಾಟು ಅಂತ್ಯಗೊಳಿಸಿದೆ. ICICI ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಲಾರ್ಸೆನ್ & Read more…

ಕೊರೋನಾ ಹೆಚ್ಚಳ: ಕೆಲವು ಜಿಲ್ಲೆಗಳಲ್ಲಿ ಶಾಲೆ ಬಂದ್: ಉಳಿದೆಡೆ ಯಥಾಸ್ಥಿತಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ತೀವ್ರ ಏರಿಕೆ ಕಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಬೆಳಗಾವಿಯಲ್ಲಿ ಜನವರಿ 16 ರವರೆಗೆ 1 ರಿಂದ Read more…

BREAKING NEWS: ವೀಕೆಂಡ್ ಕರ್ಫ್ಯೂ ಅಂತ್ಯ: ಸಹಜಸ್ಥಿತಿಗೆ ಜನಜೀವನ

ಬೆಂಗಳೂರು: ರಾಜ್ಯದಲ್ಲಿ ಕೊರೋನಾಗೆ ಕಡಿವಾಣ ಹಾಕಲು ಜಾರಿ ಮಾಡಿದ್ದ ಮೊದಲ ವಾರದ ವೀಕೆಂಡ್ ಕರ್ಫ್ಯೂ ಇಂದು ಬೆಳಗ್ಗೆ 5 ಗಂಟೆಗೆ ಅಂತ್ಯಗೊಂಡಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಆರಂಭವಾಗಿದ್ದ Read more…

BIG BREAKING: 15 ಸಾವಿರ ಶಿಕ್ಷಕರ ನೇಮಕಾತಿಗೆ ಆದೇಶ; ಸಚಿವ ನಾಗೇಶ್ ಮಾಹಿತಿ

ಮಂಡ್ಯ: ಯಾವುದೇ ಕಾರಣಕ್ಕೂ ಶಾಲೆ-ಕಾಲೇಜುಗಳನ್ನು ಮುಚ್ಚುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, 1.2 ಕೋಟಿ ಮಕ್ಕಳ ಪೈಕಿ 102 Read more…

BIG NEWS: ಅಧಿಕಾರಕ್ಕೆ ಬರದಿದ್ರೆ ಜೆಡಿಎಸ್ ಮುಚ್ಚುವೆ: ಹೆಚ್.ಡಿ. ಕುಮಾರಸ್ವಾಮಿ

ಮೈಸೂರು: ‘2023 ರಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ರೂಪಿಸಿದ ಪಂಚರತ್ನ ಯೋಜನೆ ಜಾರಿಗೊಳಿಸಲಾಗುತ್ತದೆ. ಅದು ಸಾಧ್ಯವಾಗದಿದ್ದರೆ ಪಕ್ಷವನ್ನೇ ಮುಚ್ಚುತ್ತೇನೆ.’ ಹೀಗೆಂದು ಮಾಜಿ ಮುಖ್ಯಮಂತ್ರಿ ಹಾಗೂ Read more…

ವಾಯು ಮಾಲಿನ್ಯ ಹಿನ್ನಲೆ: ನಾಳೆಯಿಂದ ಎಲ್ಲ ಶಾಲಾ-ಕಾಲೇಜು ಬಂದ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ  ವಾತಾವರಣ ಹದಗೆಟ್ಟಿದೆ. ವಾಯು ಮಾಲಿನ್ಯ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್, ದೆಹಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಸುಪ್ರೀಂ ಛಾಟಿ ಏಟಿನ ನಂತ್ರ ದೆಹಲಿ ಸರ್ಕಾರ Read more…

BIG NEWS: ಒಮಿಕ್ರಾನ್ ಭೀತಿ; ಮತ್ತೆ ಬಂದ್ ಆಗಲಿದೆಯಾ ಶಾಲಾ-ಕಾಲೇಜು…? ಶಿಕ್ಷಣ ಸಚಿವರು ನೀಡಿದ ಸ್ಪಷ್ಟನೆಯೇನು….?

ಬೆಂಗಳೂರು: ಕೊರೊನಾ ಮೂರನೇ ಅಲೆ ಹಾಗೂ ಹೊಸ ರೂಪಾಂತರಿ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಮತ್ತೆ ಬಂದ್ ಆಗಲಿದೆಯೇ ಎಂಬ ಚರ್ಚೆ ಆರಂಭವಾಗಿದೆ. ಈ ಬಗ್ಗೆ ಸ್ವತಃ Read more…

ಬ್ಯಾಂಕ್ ಗ್ರಾಹಕರಿಗೆ ಮುಖ್ಯ ಮಾಹಿತಿ: ಬರೋಬ್ಬರಿ 12 ದಿನ ರಜೆ ಕಾರಣ ಬ್ಯಾಂಕ್ ಬಂದ್, ನಿಮ್ಮ ವ್ಯವಹಾರದ ಬಗ್ಗೆ ಮೊದಲೇ ಪ್ಲಾನ್ ಮಾಡಿಕೊಳ್ಳಿ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ಸೆಪ್ಟೆಂಬರ್ ತಿಂಗಳ ಬ್ಯಾಂಕ್ ರಜಾ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರ ಪ್ರಕಾರ, ಬರುವ ತಿಂಗಳಲ್ಲಿ 7 ಬ್ಯಾಂಕ್ ರಜೆ ಇರುತ್ತದೆ. ಈ 7 Read more…

ಆಗಸ್ಟ್ ನಲ್ಲಿ ಬ್ಯಾಂಕುಗಳಿಗಿದೆ ಇಷ್ಟು ದಿನ ರಜಾ

ಬ್ಯಾಂಕಿಗೆ ಸಂಬಂಧಿಸಿದ ಯಾವುದೇ ಕೆಲಸವಿದ್ರೂ ಇದೇ ತಿಂಗಳಿನಲ್ಲಿ ಮುಗಿಸಿಕೊಳ್ಳಿ. ಯಾಕೆಂದ್ರೆ ಆಗಸ್ಟ್ ನಲ್ಲಿ 15 ದಿನಗಳ ಕಾಲ ಬ್ಯಾಂಕ್ ರಜೆ ಇರಲಿದೆ. ಆರ್‌ಬಿಐ ರಜಾ ಪಟ್ಟಿಯಲ್ಲಿ ಕೆಲವು ಪ್ರಾದೇಶಿಕ Read more…

ಗಮನಿಸಿ…! ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ನಿಷೇಧ –ಭಾರಿ ವಾಹನಗಳಿಗೆ ನಿರ್ಬಂಧ

ಉಡುಪಿ: ಮಲೆನಾಡು ಕರಾವಳಿ ಜಿಲ್ಲೆಗಳ ಸಂಪರ್ಕದ ಪ್ರಮುಖ ರಸ್ತೆಯಾದ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿ ರಸ್ತೆಯಲ್ಲಿ ಅಕ್ಟೋಬರ್ Read more…

ಈ ರಾಜ್ಯಗಳಲ್ಲಿ ಮುಂದಿನ ವಾರ ನಾಲ್ಕು ದಿನ ʼಬಂದ್ʼ ಇರಲಿದೆ ಬ್ಯಾಂಕ್

ಮುಂದಿನ ವಾರ ಬ್ಯಾಂಕ್ ಕೆಲಸದ ಪ್ಲಾನ್ ನಲ್ಲಿದ್ದರೆ ಈ ವಾರವೇ ಆ ಕೆಲಸವನ್ನು ಮುಗಿಸಿ. ಯಾಕೆಂದ್ರೆ ಮುಂದಿನ ವಾರ ಬ್ಯಾಂಕ್ ಗಳಿಗೆ ನಾಲ್ಕು ದಿನಗಳ ಕಾಲ ರಜೆಯಿರಲಿದೆ. ಹಾಗಾಗಿ Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಮುಖ್ಯ ಮಾಹಿತಿ: ರಾಜ್ಯಾದ್ಯಂತ ನೋಂದಣಿ ಕಚೇರಿ ಸ್ಥಗಿತಗೊಳಿಸಿ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ತಡೆಗೆ ಮೇ 24 ರವರೆಗೆ ಲಾಕ್ ಡೌನ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸಬ್ ರಿಜಿಸ್ಟ್ರಾರ್ ಕಚೇರಿಗಳ ಚಟುವಟಿಕೆ ಸ್ಥಗಿತಗೊಳಿಸಲಾಗಿದೆ. ಮೇ 23 Read more…

ಗಮನಿಸಿ: ನಾಳೆಯಿಂದ ಬದಲಾಗಲಿದೆ ಈ ಎಲ್ಲ ನಿಯಮ

ಏಪ್ರಿಲ್ ತಿಂಗಳು ಮುಗಿದು ಮೇ ತಿಂಗಳು ಶುರುವಾಗ್ತಿದೆ. ತಿಂಗಳ ಆರಂಭದಲ್ಲಿ ಕೆಲ ಸೇವೆಗಳು ಬದಲಾಗಲಿವೆ. ಇದು ನೇರವಾಗಿ ಜನಸಾಮಾನ್ಯರ ಮೇಲೆ ಪರಿಣಾಮ ಬೀರಲಿದೆ. ಎಂದಿನಂತೆ ಮೇ ತಿಂಗಳ ಮೊದಲ Read more…

ಗಮನಿಸಿ…! ಬೆಳಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ, ಏನಿರುತ್ತೆ? ಏನಿರಲ್ಲ? ಇಲ್ಲಿದೆ ಡೀಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ 14 ದಿನ ಕಠಿಣ ನಿಯಮ ಜಾರಿಗೊಳಿಸಲಾಗ್ತಿದೆ. ಇಂದು ರಾತ್ರಿ 9 ಗಂಟೆಯಿಂದ ನಿಯಮ ಜಾರಿಗೆ ಬರಲಿದೆ. ಈ ಅವಧಿಯಲ್ಲಿ ಅಗತ್ಯ ವಸ್ತು, Read more…

ಬ್ಯಾಂಕ್ ಗಳಲ್ಲಿ ಖಾತೆ ಇದ್ರೂ ವ್ಯವಹರಿಸದವರಿಗೆ ಶಾಕಿಂಗ್ ನ್ಯೂಸ್: ಅಂತಹ ಖಾತೆ ಇದ್ರೆ ಈಗ್ಲೇ ಕ್ಲೋಸ್ ಮಾಡಿ

ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಅಂದ ಹಾಗೆ, ಕೆಲವರು ಅನೇಕ ಬ್ಯಾಂಕುಗಳಲ್ಲಿ ಖಾತೆ ಹೊಂದಿರುತ್ತಾರೆ. ಅವುಗಳಲ್ಲಿ ಕೆಲ ಖಾತೆಗಳನ್ನು ಬಳಸಿಕೊಂಡು ಉಳಿದ ಖಾತೆಗಳಲ್ಲಿ ವ್ಯವಹಾರ ಮಾಡುವುದನ್ನೇ ಮರೆತಿರುತ್ತಾರೆ. Read more…

ಗ್ರಾಹಕರೇ ಗಮನಿಸಿ: ಮಾರ್ಚ್ ನಲ್ಲಿ ಸತತ 4 ದಿನ ಬಂದ್ ಆಗಲಿದೆ ಬ್ಯಾಂಕ್

ಖಾಸಗೀಕರಣವನ್ನು ವಿರೋಧಿಸಿ ಸಾರ್ವಜನಿಕ ವಲಯದ ಬ್ಯಾಂಕ್ ಗಳ ನೌಕರರು ಎರಡು ದಿನಗಳ ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕಾರಣಕ್ಕೆ ಮಾರ್ಚ್ ನಲ್ಲಿ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್ ಬಾಗಿಲು Read more…

BIG BREAKING: ನಾಳೆಯಿಂದ ಆನ್ಲೈನ್, ಆಫ್ ಲೈನ್ ಕ್ಲಾಸ್ ಬಂದ್ -ಖಾಸಗಿ ಶಾಲೆಗಳ ನಿರ್ಧಾರ

ಬೆಂಗಳೂರು: ನಾಳೆಯಿಂದ ಆನ್ಲೈನ್, ಆಫ್ಲೈನ್ ಕ್ಲಾಸ್ ಗಳನ್ನು ಬಂದ್ ಮಾಡಲಾಗುವುದು ಎಂದು ರುಪ್ಸಾ ಸಂಘಟನೆಯ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕೋಟೆ ಹೇಳಿದ್ದಾರೆ. ರಾಜ್ಯ ಸರ್ಕಾರಕ್ಕೆ 15 ಬೇಡಿಕೆಗಳನ್ನು ಈಡೇರಿಸುವಂತೆ ಮನವಿ Read more…

ಗಮನಿಸಿ: ನವೆಂಬರ್ ನಲ್ಲಿ ಇಷ್ಟೊಂದು ದಿನ ಬಾಗಿಲು ಮುಚ್ಚಲಿದೆ ಬ್ಯಾಂಕ್

ದಸರಾ ಸಂಭ್ರಮ ಮುಗಿದಿದೆ. ಇನ್ನು ದೀಪಾವಳಿ ಸರದಿ. ನವೆಂಬರ್ ತಿಂಗಳಲ್ಲಿ ದೀಪಾವಳಿ ಸೇರಿದಂತೆ ಗುರುನಾನಕ್ ಜಯಂತಿಯವರೆಗೆ ಅನೇಕ ಹಬ್ಬಗಳಿವೆ.ಇದೇ ಕಾರಣಕ್ಕೆ ಬ್ಯಾಂಕ್ ಒಟ್ಟು 15 ದಿನಗಳ ಕಾಲ ಬಂದ್ Read more…

ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭಕ್ತರಿಗೆ ನಿರ್ಬಂಧ

ಬೆಂಗಳೂರು: ಘಾಟಿ ಸುಬ್ರಹ್ಮಣ್ಯ ದೇವಾಲಯದ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ದೇವಾಲಯವನ್ನು ಬಂದ್ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ Read more…

ಸರ್ಕಾರದ ವೆಚ್ಚದಲ್ಲಿ ಧಾರ್ಮಿಕ ಶಿಕ್ಷಣ ನೀಡದಿರಲು ತೀರ್ಮಾನ

ಗುವಾಹಟಿ: ಲವ್ ಜಿಹಾದ್ ಮದುವೆ ರದ್ದು, ಸರ್ಕಾರಿ ಮದ್ರಸಾ, ಸಂಸ್ಕೃತ ಪಾಠಶಾಲೆಗಳನ್ನು ಮುಚ್ಚಲು ಬಿಜೆಪಿ ನೇತೃತ್ವದ ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಅಸ್ಸಾಂನಲ್ಲಿ ಸರ್ಕಾರಿ ಮತ್ತು ಅನುದಾನಿತ ಮದರಸಾಗಳನ್ನು ಬಂದ್ Read more…

ಇಲ್ಲಿದೆ ಅಕ್ಟೋಬರ್‌ ತಿಂಗಳ ಬ್ಯಾಂಕ್‌ ರಜಾ ದಿನಗಳ ಪಟ್ಟಿ

ಹಬ್ಬಗಳ ತಿಂಗಳು ಅಕ್ಟೋಬರ್ ಶುರುವಾಗ್ತಿದೆ. ಅಕ್ಟೋಬರ್‌ನಲ್ಲಿ ಬ್ಯಾಂಕ್ ರಜಾ ದಿನಗಳ ಬಗ್ಗೆ ಹೇಳುವುದಾದ್ರೆ ಭಾನುವಾರ, ಎರಡನೇ ಶನಿವಾರ ಮತ್ತು ಸ್ಥಳೀಯ ರಜಾದಿನಗಳು ಸೇರಿದಂತೆ ಸುಮಾರು 15 ದಿನ ಬ್ಯಾಂಕ್ Read more…

ಕೊರೊನಾ ಎಫೆಕ್ಟ್: ಮಾರಾಟಕ್ಕಿವೆ ಸಾವಿರಕ್ಕೂ ಅಧಿಕ ಶಾಲೆಗಳು…!

ಕೊರೊನಾ ಮಹಾಮಾರಿಯ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದರ ಮಧ್ಯೆ ಕೈಗೆ ಕೆಲಸವಿಲ್ಲ ಜನರ ಬದುಕು ಬೀದಿಗೆ ಬೀಳುವಂತಾಗಿದೆ. ಒಂದಿಷ್ಟು ಉದ್ಯಮಗಳು ಪುನರಾರಂಭಗೊಂಡಿವೆ. ಆದರೆ ಇನ್ನು ಕೆಲವೊಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...