alex Certify CM Basavaraj Bommai | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಂಪುಟ ವಿಸ್ತರಣೆ; ಇಂದು ಅಥವಾ ನಾಳೆ ಸಂಜೆ ಸಿಎಂ ದೆಹಲಿಗೆ ದೌಡು

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಶೀಘ್ರದಲ್ಲಿಯೇ ಮುಹೂರ್ತ ನಿಗದಿಯಾಗಲಿದೆ. ಇಂದು ಅಥವಾ ನಾಳೆ ಸಿಎಂ ಬಸಾರಾಜ್ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ. ಇಂದು ಅಥವಾ Read more…

ಚಂದ್ರಶೇಖರ್ ಸಾವಿನ ಬಗ್ಗೆ ಅನುಮಾನ: ರೇಣುಕಾಚಾರ್ಯ ಜೊತೆ ಚರ್ಚಿಸಿ ತನಿಖೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್(24) ಮೃತ ದೇಹ ಪತ್ತೆಯಾಗಿದ್ದು, ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ Read more…

BIG NEWS: ಅಷ್ಟೊಂದು ಪ್ರೀತಿ ಇದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಈಶ್ವರಪ್ಪರನ್ನು ಸಿಎಂ ಮಾಡಿ; ಮುಖ್ಯಮಂತ್ರಿಗಳಿಗೆ ಸಿದ್ದರಾಮಯ್ಯ ಸವಾಲು

ಬೆಂಗಳೂರು: ಕುರುಬ ಸಮಾಜದವರ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಬಹಳ ಪ್ರೀತಿ ಬಂದಿದೆ. ಹಾಗಾಗಿ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಈಶ್ವರಪ್ಪ ಅವರನ್ನು ಸಿಎಂ ಮಾಡಲಿ Read more…

BIG NEWS: 67ನೇ ಕನ್ನಡ ರಾಜ್ಯೋತ್ಸವ; ಕಂಠೀರವ ಸ್ಟೇಡಿಯಂ ನಲ್ಲಿ ಧ್ವಜಾರೋಹಣ; ಕರುನಾಡಲ್ಲಿ ಹುಟ್ಟಲು 7 ಜನ್ಮದ ಪುಣ್ಯಬೇಕು ಎಂದ ಸಿಎಂ

ಬೆಂಗಳೂರು: 67ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಂಠೀರವ ಸ್ಟೇಡಿಯಂ ನಲ್ಲಿ ಧ್ವಜಾರೋಹಣ ಮಾಡಿದರು. ಶಿಕ್ಷಣ ಇಲಾಖೆಯಿಂದ ಆಯೋಜಿಸಲಾಗಿರುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಧ್ವಜಾರೋಹಣ Read more…

BIG NEWS: ಇನ್ಸ್ ಪೆಕ್ಟರ್ ನಂದೀಶ್ ಸಾವು ಪ್ರಕರಣ: ತನಿಖೆಗೆ ಸೂಚನೆ; ಹಿಂದೆಮುಂದೆ ನೋಡುವ ಪ್ರಶ್ನೆಯೇ ಇಲ್ಲ ಎಂದ ಸಿಎಂ

ಬೆಂಗಳೂರು: ಕೆ.ಆರ್.ಪುರ ಇನ್ಸ್ ಪೆಕ್ಟರ್ ನಂದೀಶ್ ಪ್ರಕರಣದ ಬಗ್ಗೆ ತನಿಖೆಗೆ ಸೂಚಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಅಮಾನತುಗೊಂಡಿದ್ದ ಇನ್ಸ್ ಪೆಕ್ಟರ್ ನಂದೀಶ್ ಹೃದಯಾಘಾತದಿಂದ ಸಾವನ್ನಪ್ಪಿದ ಪ್ರಕರಣ Read more…

BIG NEWS: ಪತ್ರಕರ್ತರಿಗೆ ಲಂಚ ವಿಚಾರ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಲಂಚ ಹೋಗಿದೆ ಎಂಬ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಪತ್ರಕರ್ತರಿಗೆ ಗಿಫ್ಟ್ ಕೊಡಿ ಎಂದು ನಾನು ಯಾರಿಗೂ ಹೇಳಿಲ್ಲ ಎಂದು Read more…

BIG NEWS: ದೀಪಾವಳಿ ಗಿಫ್ಟ್ ಜೊತೆ ಪತ್ರಕರ್ತರಿಗೆ ಲಂಚ; ಸಿಎಂ ಬೊಮ್ಮಾಯಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ನವದೆಹಲಿ: ಕರ್ನಾಟಕ ಸರ್ಕಾರ ದೇಶದಲ್ಲಿಯೇ ಅತಿ ಭ್ರಷ್ಟ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಸಿಎಂ ಕಚೇರಿಯಿಂದಲೇ ಪತ್ರಕರ್ತರಿಗೆ ಲಂಚ ನೀಡಲಾಗಿದೆ ಎಂದು Read more…

ನ. 11 ರಂದು ಕೆಂಪೇಗೌಡ ಪ್ರತಿಮೆ ಉದ್ಘಾಟನೆಗೆ ಪ್ರಧಾನಿ ಮೋದಿ, ಇಂದು ಸಿಎಂ ಜತೆ ಚರ್ಚೆ

ಬೆಂಗಳೂರು: ನ. 11 ರಂದು KIAB ಬಳಿ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ ನಡೆಯಲಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರು ಕಾರ್ಯಕ್ರಮದ ಕುರಿತಾಗಿ ಮುಖ್ಯಮಂತ್ರಿ ಬಸವರಾಜ Read more…

BIG NEWS: ಗಂಡೆದೆ ಇರುವವರು ಮಾತ್ರ ಮೀಸಲಾತಿ ಕೊಡಲು ಸಾಧ್ಯ; ಸಿಎಂ ಬೊಮ್ಮಾಯಿ ಹಾಡಿ ಹೊಗಳಿದ ಸಚಿವ ಆರ್. ಅಶೋಕ್

ಬೆಂಗಳೂರು: ನಮ್ಮ ಸಿಎಂ ಚಾಣಾಕ್ಯ ವಿದ್ಯೆ ಕಲಿತವರು. ಚಾಣಕ್ಯತನದಿಂದ ಜೇನುಗೂಡಿಗೆ ಕಲ್ಲು ಹೊಡೆಯದಂತೆ ಮೀಸಲಾತಿ ಹೆಚ್ಚಳದ ಬಗ್ಗೆ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ Read more…

ಮಹಿಳೆಯರು, ಯುವಕರಿಗೆ ಗುಡ್ ನ್ಯೂಸ್: 5 ಲಕ್ಷ ರೂ. ನೆರವಿನ ಸ್ತ್ರೀಶಕ್ತಿ ಸಾಮರ್ಥ್ಯ, ವಿವೇಕಾನಂದ ಯುವಶಕ್ತಿ ಯೋಜನೆ ಆರಂಭ

ಚಿತ್ರದುರ್ಗ: ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಸ್ವಾವಲಂಬಿ ಜೀವನ ಸಾಗಿಸಲು ಅನುಕೂಲವಾಗುವಂತೆ ಸ್ತ್ರೀಶಕ್ತಿ ಸಾಮರ್ಥ್ಯ ಯೋಜನೆ  ನವೆಂಬರ್ ನಿಂದ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ Read more…

ಗೆಳೆಯನ ಸಾವಿಗೆ ಕಂಬನಿ ಮಿಡಿದ ಸಿಎಂ: ಆಸ್ಪತ್ರೆಯಲ್ಲಿ ಆನಂದ ಮಾಮನಿ ಅಂತಿಮ ದರ್ಶನ

ಬೆಂಗಳೂರು: ಉಪಸಭಾಪತಿ ಆನಂದ ಮಾಮನಿ(56) ಅನಾರೋಗ್ಯದ ಕಾರಣ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ತಡರಾತ್ರಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಗೆ ಭೇಟಿ Read more…

ಪುನೀತ್ ರಾಜಕುಮಾರ್ ‘ಗಂಧದ ಗುಡಿ’ಗೆ ತೆರಿಗೆ ವಿನಾಯಿತಿ: ಸಿಎಂ ಘೋಷಣೆ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಪ್ರೀ ರಿಲೀಸ್ ಇವೆಂಟ್ ‘ಪುನೀತ ಪರ್ವ’ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ Read more…

BIG NEWS: ನಟ ಪುನೀತ್ ರಾಜ್ ಕುಮಾರ್ ಗೆ ನ.1ರಂದು ಕರ್ನಾಟಕ ರತ್ನ ಪ್ರಶಸ್ತಿ; ಸಿಎಂ ಮಾಹಿತಿ

ಬೆಂಗಳೂರು: ನಟ ದಿ.ಪುನೀತ್ ರಾಜ್ ಕುಮಾರ್ ಅವರಿಗೆ ನ.1ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ Read more…

BIG NEWS: ನಿಮ್ಮ ಖಾಲಿ ಡಬ್ಬದ ಸದ್ದಿಗೆ ಹೆದರುವವರು ಯಾರೂ ಇಲ್ಲ; ಧಮ್, ತಾಖತ್ ಮಾತು ಸಾರ್ವಜನಿಕ ಸಭೆಗಳಿಗೆ ಸೀಮಿತ; ಸಿಎಂ ವಿರುದ್ಧ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು: ಅಕ್ರಮಗಳು ಯಾರ ಕಾಲದಲ್ಲಿ ನಡೆದರೂ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಹೇಳುತ್ತಾ ಬಂದವನು ನಾನು. ಇದಕ್ಕಾಗಿಯೇ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿಯೇ ನ್ಯಾಯಾಂಗ ತನಿಖೆ ನಡೆಸಬೇಕೆಂದು ಹಿಂದೆ ಮಾಡಿರುವ Read more…

BIG NEWS: ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರಗಳನ್ನು ದಾಖಲೆ ಸಮೇತ ರಾಹುಲ್ ಗೆ ರವಾನೆ; ಸಿಎಂ ಬೊಮ್ಮಾಯಿ ವಾಗ್ದಾಳಿ

ಬೀದರ್: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವಿಪಕ್ಷ ಕಾಂಗ್ರೆಸ್ ನಾಯಕರ ವಿರುದ್ಧ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಬೀದರ್ ನ ಔರಾದ್ ನಲ್ಲಿ Read more…

ಸ್ಥಿತ ಪ್ರಜ್ಞತೆಯಿಂದ ಕಾರ್ಯನಿರ್ವಹಿಸಿ; ಜಿಲ್ಲಾಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು: ಜಿಲ್ಲಾಧಿಕಾರಿಗಳು ಸಮಯಪ್ರಜ್ಞೆ, ಸ್ಥಿತ ಪ್ರಜ್ಞತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಒಬ್ಬ Read more…

BIG NEWS: ಸಿಎಂ ಬೊಮ್ಮಾಯಿ ಆಡಳಿತ ವೈಖರಿಗೆ ಹೈಕಮಾಂಡ್ ಮೆಚ್ಚುಗೆ; ಅವರೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದ ಅರುಣ್ ಸಿಂಗ್

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರ ಕಾರ್ಯವೈಖರಿಗೆ ಹೈಕಮಾಂಡ್ ಶಹಬಾಸ್ ಗಿರಿ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸುವ ಸಾಧ್ಯತೆ ದಟ್ಟವಾಗಿದೆ. Read more…

ರೈತರಿಗೆ ಗುಡ್ ನ್ಯೂಸ್: ಯಶಸ್ವಿನಿ ಯೋಜನೆ ಮರು ಜಾರಿ: ನೋಂದಣಿಗೆ ಸಿದ್ಧತೆ

ಶಿವಮೊಗ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-23 ನೇ ಸಾಲಿನ ಬಜೆಟ್ ನಲ್ಲಿ ರೈತರ ಬೇಡಿಕೆಯಂತೆ ಯಶಸ್ವಿನಿ ಆರೋಗ್ಯ ವಿಮೆಯನ್ನು ಮರು ಜಾರಿ ಮಾಡುವುದಾಗಿ ಘೋಷಿಸಿದ್ದು, ಅದರಂತೆ ನವೆಂಬರ್ 1 Read more…

ಮೀನುಗಾರರಿಗೆ ಭರ್ಜರಿ ಕೊಡುಗೆ: 3 ಲಕ್ಷ ರೂ. ಸಬ್ಸಿಡಿ

ಬೆಂಗಳೂರು: ಹಾಲಿ 300 ಮಂದಿಗೆ ಕೇಬಲ್ ನೆಟ್ ಖರೀದಿಗೆ ನೀಡುತ್ತಿರುವ 3 ಲಕ್ಷ ರೂಪಾಯಿ ಸಹಾಯಧನವನ್ನು 1000 ಮೀನುಗಾರರಿಗೆ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ Read more…

ಪರಿಶಿಷ್ಟ ಜಾತಿ ಪ್ರಮಾಣ ಪತ್ರ: ಬೇಡ ಜಂಗಮ ಸಮಾಜಕ್ಕೆ ಸಿಎಂ ಸಿಹಿ ಸುದ್ದಿ

ಬೆಂಗಳೂರು: ಬೇಡ ಜಂಗಮ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ನೀಡುವ ಸಮಸ್ಯೆ ಬಗೆಹರಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ವಕೀಲ ಬಿ.ಡಿ. ಹಿರೇಮಠ ನೇತೃತ್ವದಲ್ಲಿ ಬೇಡ ಜಂಗಮ Read more…

BIG NEWS: ಕಾಂಗ್ರೆಸ್ ಅವಧಿಯ ಭ್ರಷ್ಟಾಚಾರ ಹಗರಣ ಅಂಕಿ-ಅಂಶಗಳ ಸಮೇತ ರಾಹುಲ್ ಗಾಂಧಿಗೆ ರವಾನೆ ಎಂದ ಸಿಎಂ

ಮಂಡ್ಯ: ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ನಡೆದಷ್ಟು ಭ್ರಷ್ಟಾಚಾರ ದೇಶದಲ್ಲಿ ಬೇರೆಲ್ಲೂ ಆಗಿಲ್ಲ. ಅವರ ಅವಧಿಯ ಹಗರಣಗಳನ್ನು ರಾಹುಲ್ ಗಾಂಧಿಯವರಿಗೆ ರವಾನಿಸುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. Read more…

BIG NEWS: ಮಳವಳ್ಳಿಯಲ್ಲಿ ಬಾಲಕಿ ರೇಪ್ & ಮರ್ಡರ್ ಕೇಸ್; ಕುಂಭಮೇಳ ಸಮಾರೋಪದಲ್ಲಿ ಭಾವುಕರಾದ ಸಿಎಂ

ಮಂಡ್ಯ: ಮಳವಳ್ಳಿಯಲ್ಲಿ ನಡೆದ ಬಾಲಕಿ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಅಂದೇ ನಾನು ಸೂಚಿಸಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ Read more…

BIG NEWS: ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ 9 ಜನರು ಸಾವು ಪ್ರಕರಣ; ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಘೋಷಣೆ

ಹಾಸನ: ಹಾಸನ ಬಳಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ 9 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದೆ. ಹಾಸನ Read more…

ಸಮಾವೇಶದಲ್ಲೇ ಸಚಿವ ನಾಗೇಶ್ ವಿರುದ್ಧ ಸಿಎಂ ಗರಂ

ಬೆಂಗಳೂರು: ಒಳನಾಡು ಮೀನುಗಾರಿಕೆ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಗರಂ ಆಗಿದ್ದಾರೆ. ಅರಮನೆ ಮೈದಾನದ ಗಾಯತ್ರಿ ಮೈದಾನದಲ್ಲಿ ನಡೆದಿರುವ ಸಮಾವೇಶದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಮೇಲೆ ಸಿಎಂ ಬಸವರಾಜ Read more…

ಸಚಿವ ಸ್ಥಾನಾಕಾಂಕ್ಷಿಗಳಿಗೆ ಸಿಎಂ ಶುಭ ಸುದ್ದಿ

ಬೆಳಗಾವಿ: ಸಚಿವ ಸ್ಥಾನದ ನಿರೀಕ್ಷೆಯಲ್ಲಿರುವ ಆಕಾಂಕ್ಷಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯದಲ್ಲಿ ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ದೆಹಲಿಗೆ ತೆರಳಿ ವರಿಷ್ಠರ ಭೇಟಿಯಾಗಿ Read more…

BREAKING NEWS: ಸಚಿವಾಕಾಂಕ್ಷಿಗಳಿಗೆ ಶೀಘ್ರದಲ್ಲಿಯೇ ಶುಭ ಸುದ್ದಿ

ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸುಳಿವು ನೀಡಿದ್ದಾರೆ. ಸಚಿವಾಕಾಂಕ್ಷಿಗಳಿಗೆ ಶೀಘ್ರದಲ್ಲಿಯೇ ಶುಭ ಸುದ್ದಿ ದೊರೆಯಲಿದೆ ಎಂದು ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಅಂದು ಜನರಿಗೆ ಕೃತಜ್ಞತೆ ಹೇಳಲೂ ಬರದ ಸೋನಿಯಾ ಗಾಂಧಿ; ಇಂದು ಯಾವ ಮುಖವಿಟ್ಟುಕೊಂಡು ಬಳ್ಳಾರಿಯಲ್ಲಿ ಸಮಾವೇಶ ಮಾಡುತ್ತಿದ್ದೀರಿ ? ಭಾರತ್ ಜೋಡೋ ವಿರುದ್ಧ ಸಿಎಂ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಪಾದಯಾತ್ರೆ ಕುರಿತು ಕಿಡಿಕಾರಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಸೋನಿಯಾ ಗಾಂಧಿಯವರು ಬಳ್ಳಾರಿಯಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು. ಆದರೆ ಬಳ್ಳಾರಿ ಬಿಟ್ಟು Read more…

‘ಪುಣ್ಯಕೋಟಿ’ ಯೋಜನೆಗೆ 100 ಕೋಟಿ ರೂ. ದೇಣಿಗೆ ನೀಡಲು ಸರ್ಕಾರಿ ನೌಕರರ ಒಪ್ಪಿಗೆ

ಬೆಂಗಳೂರು: ಗೋವುಗಳ ಪಾಲನೆ ಪೋಷಣೆಗಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ‘ಪುಣ್ಯಕೋಟಿ ದತ್ತು ಯೋಜನೆ’ಗೆ ರಾಜ್ಯ ಸರ್ಕಾರಿ ನೌಕರರು ಸಾಥ್ ನೀಡಿದ್ದಾರೆ. ಯೋಜನೆಗೆ ಕೈಜೋಡಿಸಿರುವ ಸರ್ಕಾರಿ ನೌಕರರು ಸುಮಾರು 100 Read more…

BIG NEWS: ಕಮೀಷನ್ ಭಾರಕ್ಕೆ ಕುಸಿದ ನಿರ್ಮಾಣ ಹಂತದ ಕಾಮಗಾರಿ; ಇದು ಸಿಎಂ ಬೊಮ್ಮಾಯಿ ಅವರ ಭ್ರಷ್ಟ ಸರ್ಕಾರದ ನೆನಪಿನ ಸ್ಮಾರಕ; ಕಾಂಗ್ರೆಸ್ ಹಿಗ್ಗಾಮುಗ್ಗಾ ವಾಗ್ದಾಳಿ

ಬೆಂಗಳೂರು: 40% ಕಮೀಷನ್ ಭಾರಕ್ಕೆ ನಿರ್ಮಾಣ ಹಂತದ ಕಾಮಗಾರಿಗಳು ಕುಸಿದು ಬೀಳುತ್ತಿದ್ದು, ಪೇಸಿಎಂ ಎಂದಾಕ್ಷಣ ಉರಿದುರಿದು ಬೀಳುವ ಸಿಎಂ ಬಸವರಾಜ್ ಬೊಮ್ಮಾಯಿ ಅವರೇ, ಇದನ್ನು ನಿಮ್ಮ ಭ್ರಷ್ಟ ಸರ್ಕಾರದ Read more…

BIG NEWS: ಸೋಲಾರ್ ಹಗರಣ; ಸಿಎಂ ಬೊಮ್ಮಾಯಿ ಬಹಿರಂಗ ಚರ್ಚೆಗೆ ಬರಲಿ; ಡಿಕೆಶಿ ಸವಾಲು

ಬಳ್ಳಾರಿ: ನನ್ನ ವಿರುದ್ಧ ಸೋಲಾರ್ ಹಗರಣದ ಆರೋಪ ಮಾಡಿದ್ದಾರೆ. ಪ್ರಕರಣವನ್ನು ಸಿಬಿಐ ತನಿಖೆಗೆ ಬೇಕಾದರೂ ಕೊಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ನನ್ನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...