Tag: CM Basavaraj Bommai

BIG NEWS: ಅವರಷ್ಟು ಸ್ವಚ್ಛ ಮನುಷ್ಯ ರಾಜಕಾರಣದಲ್ಲಿ ಯಾರೂ ಇಲ್ಲ; ಡಿ.ಕೆ.ಶಿವಕುಮಾರ್ ಬಗ್ಗೆ ವ್ಯಂಗ್ಯವಾಡಿದ ಸಿಎಂ

ಬೆಂಗಳೂರು: ಮತದಾರರಿಗೆ ಬಿಜೆಪಿ ಹಣದ ಆಮಿಷದ ಬಗ್ಗೆ ಕಾಂಗ್ರೆಸ್ ನಾಯಕರು ದೂರು ದಾಖಲಿಸಿರುವ ವಿಚಾರವಾಗಿ ಕಿಡಿಕಾರಿರುವ…

BIG NEWS: ಭ್ರಷ್ಟಾಚಾರಕ್ಕೆ ಜನ್ಮ ಕೊಟ್ಟಿದ್ದೇ ಕಾಂಗ್ರೆಸ್; ಮತದಾರರಿಗೆ ದಿನಕ್ಕೊಂದು ಘೋಷಣೆ ಆಮಿಷ; ಮಾನದಂಡ ಹಾಕಿದರೆ ಅವರೂ ಅಪರಾಧಿಗಳೇ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರ ಚುನಾವಣಾ ಅಕ್ರಮ, ಮತದಾರರಿಗೆ ಹಣದ ಆಮಿಷ ವಿಚಾರವಾಗಿ ಕಾಂಗ್ರೆಸ್ ನಾಯಕರು…

BIG NEWS: ಚುನಾವಣಾ ಅಕ್ರಮ; ಜೆ.ಪಿ. ನಡ್ಡಾ, ಸಿಎಂ ಬೊಮ್ಮಾಯಿ, ನಳೀನ್ ಕುಮಾರ್ ಕಟೀಲ್ ಸೇರಿದಂತೆ BJP ನಾಯಕರ ವಿರುದ್ಧ ದೂರು ದಾಖಲು

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರ ಓಲೈಕೆಗಾಗಿ ರಾಜಕೀಯ ನಾಯಕರು ಇನ್ನಿಲ್ಲಿದ ಕಸರತ್ತು ನಡೆಸಿದ್ದಾರೆ. ರಾಜಕೀಯ…

ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಯಾವುದೇ ಪ್ರಸ್ತಾವನೆ ಸಲ್ಲಿಸದಂತೆ ಸಿಎಂ ಸೂಚನೆ

ಬೆಂಗಳೂರು: ಬಜೆಟ್ ಮತ್ತು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವರ್ಗಾವಣೆ ಸ್ಥಗಿತಗೊಳಿಸಲಾಗಿದೆ. ಯಾವುದೇ ವರ್ಗಾವಣೆ ಅಥವಾ ನಿಯೋಜನೆ…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ದೇಶದಲ್ಲೇ ಮೊದಲ ಬಾರಿಗೆ ಉಚಿತ ಡೀಸೆಲ್ ವಿತರಣೆ; ಜ. 31 ರಂದು ‘ರೈತಶಕ್ತಿ’ ಯೋಜನೆಗೆ ಸಿಎಂ ಚಾಲನೆ

ಧಾರವಾಡ: ಕೃಷಿ ಇಲಾಖೆಯ ನೂತನ ಯೋಜನಾ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನವರಿ 31…

BIG NEWS: ರಾಜಕಾಲುವೆಗಳನ್ನು ನುಂಗಿ ಹಾಕಿದವರೇ ಕಾಂಗ್ರೆಸ್ ನವರು; ಬೆಂಗಳೂರನ್ನು ಹಾಳು ಮಾಡಿದವರೇ ಕೈ ನಾಯಕರು; ಸಿಎಂ ಬೊಮ್ಮಾಯಿ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಕಾಂಗ್ರೆಸ್. ಭ್ರಷ್ಟಾಚಾರದಲ್ಲಿಯೇ ಪಿ ಹೆಚ್ ಡಿ ಮಾಡಿದವರು…

BIG NEWS: ಸಣ್ಣ ಭಾವನೆ ಬಿಟ್ಟು ರಾಜ್ಯದ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು; ಡಿ.ಕೆ.ಶಿ. ಗೆ ತಿರುಗೇಟು ನೀಡಿದ ಸಿಎಂ

ಬೆಂಗಳೂರು: ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಅನುಮತಿ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪ ವಿಚಾರಕ್ಕೆ…

BIG NEWS: ಮೋದಿಯವರನ್ನು ಬೈದರೆ ಆಗಸಕ್ಕೆ ಉಗುಳಿದಂತೆ; ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಸಿಎಂ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರ ಟೀಕೆಗಳನ್ನು ನಾನು ಸ್ವಾಗತ ಮಾಡುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ…

ಫೆ. 4, 5 ವಿಜಯಪುರದಲ್ಲಿ ಪತ್ರಕರ್ತರ ಸಮ್ಮೇಳನ

ವಿಜಯಪುರ: ವಿಜಯಪುರದಲ್ಲಿ ಫೆಬ್ರವರಿ 4, 5 ರಂದು 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ನಡೆಯಲಿದೆ.…

ಕನ್ನಡ ಕಾನೂನು ನಿಘಂಟು ರಚನೆಗೆ ಸಿಎಂ ಸೂಚನೆ

ಬೆಂಗಳೂರು: ಕನ್ನಡ ಕಾನೂನು ನಿಘಂಟು ರಚನೆಗೆ ಕನ್ನಡ ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…