alex Certify CM Basavaraj Bommai | Kannada Dunia | Kannada News | Karnataka News | India News - Part 29
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಂಪೂರ್ಣ ಮನೆ ಹಾನಿಯಾಗಿದ್ದರೆ ತಕ್ಷಣ 1 ಲಕ್ಷ ರೂ. ಪರಿಹಾರ; ಸಿಎಂ ಘೋಷಣೆ

ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಹಲವರು ಮನೆ ಮಠ ಕಳೆದುಕೊಂಡಿದ್ದು, ಬೆಳೆಗಳು ನೀರುಪಾಲಾಗಿವೆ. ರಸ್ತೆಗಳು ಸಂಪೂರ್ಣ ಹಾನಿಯಾಗಿವೆ. ಮನೆ ಸಂಪೂರ್ಣ ಹಾನಿಯಾಗಿದ್ದರೆ ತಕ್ಷಣ Read more…

BREAKING NEWS: ಮಳೆ ಹಾನಿ ಸಂತ್ರಸ್ಥರಿಗೆ 5 ಲಕ್ಷ ರೂ.ವರೆಗೆ ಪರಿಹಾರ ಘೋಷಣೆ

ಮಳೆಯಿಂದ ಭಾರಿ ಹಾನಿಯಾಗಿದ್ದು, ಸಂತ್ರಸ್ತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಿಎಂ, ನೀರು ನುಗ್ಗಿ ಹಾನಿಯಾದ ಮನೆಗಳಿಗೆ 10,000 ರೂ., ಸಂಪೂರ್ಣ ಹಾನಿಯಾದ ಮನೆಗಳಿಗೆ Read more…

ನಿಮ್ಮ ಹನಿಮೂನ್ ಕಾಲ ಮುಗಿದಿದೆ; ಸಚಿವರ ನಾಟಕ ಪ್ರದರ್ಶನದ ಯಾತ್ರೆ ನಿಲ್ಲಿಸಿ; ಸಿಎಂ ಬೊಮ್ಮಾಯಿ ಸರ್ಕಾರಕ್ಕೆ ಚಾಟೀ ಬೀಸಿದ ಸಿದ್ದರಾಮಯ್ಯ

ಬೆಂಗಳೂರು: ಅರ್ಧ ರಾಜ್ಯ ಅಕಾಲಿಕ ಮಳೆಯಿಂದ ತತ್ತರಿಸಿಹೋಗಿದೆ. ಕೈಗೆ ಬಂದ ಬೆಳೆ, ಬಾಯಿಗೆ ಬರದೆ ಗದ್ದೆಗಳಲ್ಲೇ ಕೊಳೆಯುತ್ತಿದೆ. ರಾಜ್ಯ ಸರ್ಕಾರ ಟೂರಿಂಗ್ ಟಾಕೀಸ್ ರೀತಿ ಜನಸ್ವರಾಜ್ ಎಂಬ ನಾಟಕ Read more…

BDA ಭ್ರಷ್ಟಾಚಾರ; ಸಾರ್ವಜನಿಕರಿಂದಲೂ ದೂರು; ಎಷ್ಟೇ ಪ್ರಭಾವಿಗಳಿರಲಿ ರಕ್ಷಿಸುವ ಪ್ರಶ್ನೆ ಇಲ್ಲ ಎಂದ ಸಿಎಂ

ಬೆಂಗಳೂರು: ಬಿಡಿಎ ಕಚೇರಿ ಮೇಲೆ ಎಸಿಬಿ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ನಮ್ಮ ಸರ್ಕಾರ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

BIG NEWS: ಬೆಳೆ ಹಾನಿ; 130 ಕೋಟಿ ರೂಪಾಯಿ ಬಿಡುಗಡೆಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ಬೆಳೆಹಾನಿ ಕುರಿತು ಸಮೀಕ್ಷೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನಿರಂತರ ಮಳೆ ಸಮೀಕ್ಷೆಗೆ ಅಡ್ಡಿಯಾಗಿದೆ ಎಂದು ಸಿಎಂ ಬಸವರಾಜ್ Read more…

ರೈತರ ಖಾತೆಗೆ ಡಿಬಿಟಿ ಮೂಲಕ ಬೆಳೆ ಹಾನಿ ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಬಾರಿ ಹಾನಿ ಉಂಟಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಮಳೆ ಹಾನಿ ಪರಿಹಾರದ ಕುರಿತು ಇಂದು ನಿರ್ಧಾರ ಕೈಗೊಳ್ಳಲಾಗುವುದು Read more…

ACB ದಾಳಿಯಲ್ಲಿ ಬಯಲಾದ BDA ಭ್ರಷ್ಟಾಚಾರ: ಸಿಎಂ ಬೊಮ್ಮಾಯಿ ಖಡಕ್ ಎಚ್ಚರಿಕೆ, ವರದಿ ಆಧರಿಸಿ ಕ್ರಮ

ಬೆಂಗಳೂರು: ಬಿಡಿಎ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಾವು ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ಕೊಡುವುದಿಲ್ಲ Read more…

BIG NEWS: ರಕ್ಕಸ ಮಳೆ; ರಾಜ್ಯದಲ್ಲಿ ಐವರು ಬಲಿ; ಜಿಲ್ಲಾಡಳಿತಗಳೊಂದಿಗೆ ಸಿಎಂ ಸಭೆ

ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟಕ್ಕೆ ಜನಜೀವನ ತತ್ತರಗೊಂಡಿದ್ದು, ಈವರೆಗೆ ಐವರು ಸಾವನ್ನಪ್ಪಿದ್ದಾರೆ. ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. Read more…

ರೈತರ ಬೇಡಿಕೆಗೆ ಸ್ಪಂದಿಸಿದ್ದೇವೆ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದ ಕೇಂದ್ರ ಸರ್ಕಾರದ ನಡೆ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ನಮ್ಮ ಸರ್ಕಾರ ರೈತರ ಬೇಡಿಕೆಗಳಿಗೆ ಸ್ಪಂದಿಸಿದೆ. ನಮ್ಮದು ಸ್ಪಂದನಾಶೀಲ Read more…

ರೈತರಿಗೆ ಬೆಳೆ ಹಾನಿ ಪರಿಹಾರ ವಿತರಣೆ

ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳೆ ಹಾನಿಯಾಗಿದೆ. ಈಗಾಗಲೇ ಸಮೀಕ್ಷೆ ಕೈಗೊಳ್ಳಲಾಗಿದ್ದು, ವರದಿ ಬಂದ ಬಳಿಕ ಹಣಕಾಸು ಇಲಾಖೆ ಅನುಮೋದನೆ ಪಡೆದು ರೈತರಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ Read more…

ರೈತರಿಗೆ ಬೆಳೆ ಹಾನಿ ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಮಳೆಯಿಂದಾದ ಬೆಳೆ ಹಾನಿ ಸಮೀಕ್ಷೆ ಕೈಗೊಳ್ಳಲಾಗಿದೆ. ರೈತರಿಗೆ ಆದಷ್ಟು ಬೇಗ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಭಾರಿ ಮಳೆಯಿಂದಾಗಿ ಬೆಳೆಹಾನಿಯಾಗಿ ತರಕಾರಿ, Read more…

ರೈತರಿಗೆ ಮುಖ್ಯ ಮಾಹಿತಿ: ಭತ್ತ, ಕಬ್ಬು ಇತರೆ ಕೃಷಿ ಉತ್ಪನ್ನಗಳಿಗೆ MSP ನಿಗದಿಗೆ ಮುಂದಿನ ವಾರ ತೀರ್ಮಾನ

ಬೆಂಗಳೂರು: ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಕುರಿತಂತೆ ಮುಂದಿನ ವಾರ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಭತ್ತ, ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ಕನಿಷ್ಠ ಬೆಂಬಲ Read more…

ಸಚಿವ ಸುಧಾಕರ್ ರನ್ನು ಹಾಡಿ ಹೊಗಳಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದ ವಿಭಾಗಿಯ ಕೇಂದ್ರಗಳಲ್ಲಿ ಜಯದೇವ ಆಸ್ಪತ್ರೆ ಘಟಕಗಳನ್ನು ಪ್ರಾರಂಭಿಸುವ ಯೋಜನೆ ಇದೆ. ಮುಂದೆ ಯೋಜನೆ ಜಾರಿಗೆ ಬರುವ ನಿರೀಕ್ಷೆ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ನೌಕರ ವರ್ಗಕ್ಕೆ ಗುಡ್ ನ್ಯೂಸ್: ಇಲಾಖಾ ಸಚಿವರ ಹಂತದಲ್ಲೇ ವರ್ಗಾವಣೆಗೆ ಸಿಎಂ ಸೂಚನೆ

ಬೆಂಗಳೂರು: ವರ್ಗಾವಣೆ ನೀತಿ ಬದಲಾವಣೆಗೆ ಸಿಎಂ ಸೂಚನೆ ನೀಡಿದ್ದಾರೆ. ಬಿ, ಸಿ ಮತ್ತು ಡಿ ವೃಂದದ ಖಾಲಿ ಇರುವ ಹುದ್ದೆಗಳಿಗೆ ಇಲಾಖೆ ಸಚಿವರ ಹಂತದಲ್ಲಿ ವರ್ಗಾವಣೆ ಆದೇಶ ಹೊರಡಿಸಬೇಕು. Read more…

ತಿರುಪತಿಗೆ ಸಿಎಂ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಭಾಗಿ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ತಿರುಪತಿಯಲ್ಲಿ ದಕ್ಷಿಣ ಭಾರತದ ಮುಖ್ಯಮಂತ್ರಿಗಳ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ Read more…

BIG NEWS: ಪರಿಷತ್ ಚುನಾವಣೆ; ಸಿಎಂ ಬೊಮ್ಮಾಯಿ ಭೇಟಿಯಾದ ರಮೇಶ್ ಜಾರಕಿಹೊಳಿ; ಕುತೂಹಲ ಮೂಡಿಸಿದ ಚರ್ಚೆ

ಬೆಂಗಳೂರು: ವಿಧಾನಪರಿಷತ್ ಚುನಾವಣೆ ಘೋಷಣೆ ಬೆನ್ನಲ್ಲೇ ಟಿಕೆಟ್ ಆಕಾಂಕ್ಷಿಗಳ ಲಾಬಿ ಜೋರಾಗಿದ್ದು, ಸಹೋದರನಿಗೆ ಪರಿಷತ್ ಟಿಕೆಟ್ ಕೊಡಿಸಲು ಶಾಸಕ ರಮೇಶ್ ಜಾರಕಿಹೊಳಿ ಕಸರತ್ತು ನಡೆಸಿದ್ದಾರೆ. ಇಂದು ಬೆಂಗಳೂರಿನ ಆರ್.ಟಿ.ನಗರ Read more…

BIG NEWS: ಬಿಟ್ ಕಾಯಿನ್ ಕೇಸ್; ಸಿಎಂ ಮಾತು ಸೆಟ್ಲಮೆಂಟ್ ಮಾಡಿಕೊಳ್ಳೋಣ ಎನ್ನುವಂತಿದೆ; ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಬೆಂಗಳೂರು: ಬಿಟ್ ಕಾಯಿನ್ ಹಗರಣವನ್ನು ಸೂಕ್ತವಾಗಿ ತನಿಖೆ ನಡೆಸಿದರೆ ಸಿಎಂ ಬೊಮ್ಮಾಯಿ ತಲೆದಂಡವಾಗಲಿದೆ ಎಂದಿದ್ದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಇದೀಗ ಸಿಎಂ ವಿರುದ್ಧ ಗಂಭೀರ ಆರೋಪ ಮಾಡಿದ್ದು, Read more…

BIG NEWS: ವಿಧಾನಪರಿಷತ್ ಚುನಾವಣೆ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿಎಂ ಮನವಿ

ಬೆಂಗಳೂರು: ವಿಧಾನಪರಿಷತ್ 25 ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಿಗದಿಯಾಗಿದ್ದು, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಗರಿಗೆದರಿದೆ. ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಆರಂಭವಾಗಿದ್ದು, ಈ ನಡುವೆ ಸಿಎಂ ಬಸವರಾಜ್ Read more…

BIG NEWS: ಬಿಟ್ ಕಾಯಿನ್ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ; ದಿಟ್ಟತನದಿಂದ ನಿಮ್ಮ ಕೆಲಸ ಮಾಡಿ; ಸಿಎಂ ಬೊಮ್ಮಾಯಿಗೆ ಧೈರ್ಯ ತುಂಬಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. 4 ಕಾರ್ಯಕ್ರಮಗಳಿಗೆ ಬರಲು ಆಹ್ವಾನ ನೀಡಿದ್ದೇನೆ. ಆದರೆ ಬಿಟ್ ಕಾಯಿನ್ ಹಗರಣದ ಬಗ್ಗೆ ಯಾವುದೇ ಚರ್ಚೆ Read more…

BIG NEWS: ಸಿಎಂ ಬೊಮ್ಮಾಯಿ ಬದಲಾವಣೆ ನೂರಕ್ಕೆ ನೂರರಷ್ಟು ಸತ್ಯ ಎಂದ ಮಾಜಿ ಸಚಿವ

ಕೊಪ್ಪಳ: ಜನವರಿ ಅಂತ್ಯದ ವೇಳೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಭವಿಷ್ಯ ನುಡಿದಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ಜನವರಿ ಅಂತ್ಯಕ್ಕೆ Read more…

BIG NEWS: ಪ್ರಧಾನಿ ಮೋದಿ –ಸಿಎಂ ಬಸವರಾಜ ಬೊಮ್ಮಾಯಿ ಭೇಟಿ, ಮಹತ್ವದ ಚರ್ಚೆ ಸಾಧ್ಯತೆ

ನವದೆಹಲಿ: ನಾಳೆ ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆ. ನವದೆಹಲಿಯ ಪ್ರಧಾನಿ ನಿವಾಸದಲ್ಲಿ ಭೇಟಿಗೆ ಸಮಯ ನಿಗದಿಯಾಗಿದೆ. ದೆಹಲಿ Read more…

BIG NEWS: ಬಿಟ್ ಕಾಯಿನ್ ಕೇಸ್; ನನಗೆ ಸಿಎಂ ಬೊಮ್ಮಾಯಿ ಬಗ್ಗೆಯೇ ಅನುಮಾನ ಎಂದ ಸಿದ್ದರಾಮಯ್ಯ

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರೇ ಭಾಗಿಯಾಗಿರಲಿ ಅವರನ್ನು ಮೊದಲು ಬಂಧಿಸಿ, ತನಿಖೆಗೆ ಒಳಪಡಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಟ್ ಕಾಯಿನ್ Read more…

ಪ್ರಿಯಾಂಕ್ ಖರ್ಗೆ ಹೇಳಿಕೆಗೆ ರಿಯಾಕ್ಟ್ ಮಾಡಲ್ಲ; ಬಿಟ್ ಕಾಯಿನ್ ನಲ್ಲಿ ಕಾಂಗ್ರೆಸ್ ನಾಯಕರ ಹೆಸರಿದೆ ಅದರ ಬಗ್ಗೆ ಉತ್ತರಿಸಲಿ ಎಂದ ಸಿಎಂ

ನವದೆಹಲಿ: ಬಿಟ್ ಕಾಯಿನ್ ಕೇಸ್ ನಲ್ಲಿ ಸಿಎಂ ಬಲಿಯಾಗುತ್ತಾರೆ ಎಂಬ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಪ್ರಿಯಾಂಕ್ ಖರ್ಗೆ ಮಾತಿಗೆಲ್ಲ ನಾನು Read more…

BIG NEWS: ಬಿಟ್ ಕಾಯಿನ್ ಪ್ರಕರಣ ಸಿಎಂ ಬೊಮ್ಮಾಯಿ ಬಲಿಪಡೆಯುತ್ತೆ; ಸ್ಫೋಟಕ ಹೇಳಿಕೆ ನೀಡಿದ ಶಾಸಕ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಬಿಟ್ ಕಾಯಿನ್ ದಂಧೆ ಪ್ರಕರಣ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಬಿಟ್ ಕಾಯಿನ್ ಕೇಸ್ ಸಿಎಂ ಬೊಮ್ಮಾಯಿ ಅವರನ್ನು ಬಲಿ ಪಡೆಯಲಿದೆ. ಮತ್ತೆ ರಾಜ್ಯದಲ್ಲಿ ಸಿಎಂ ಬದಲಾಗಲಿದ್ದಾರೆ Read more…

ಗೋವಾದಲ್ಲಿ ಕನ್ನಡ ಭವನ; 10 ಕೋಟಿ ಅನುದಾನ ಘೋಷಿಸಿದ ಸಿಎಂ

ಬೆಂಗಳೂರು: ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ 10 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಅಖಿಲ ಗೋವಾ ಕನ್ನಡ Read more…

ಪುನೀತ್ ರಾಜ್ ಕುಮಾರ್ ಗೆ ‘ಪದ್ಮಶ್ರೀ’ ವಿಚಾರ; ಸಿಎಂ ಬೊಮ್ಮಾಯಿ ಹೇಳಿದ್ದೇನು…?

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮಶ್ರೀ ಗೌರವ ನೀಡಬೇಕು ಎಂಬ ಆಗ್ರಹ ಕೇಳಿಬರುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, Read more…

BREAKING: ಪವರ್ ಸ್ಟಾರ್ ಪುನೀತ್ ಗೆ ಪದ್ಮಶ್ರೀ ಪ್ರಶಸ್ತಿ ಬಗ್ಗೆ ಸಿಎಂ ಮುಖ್ಯ ಮಾಹಿತಿ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ 11 ನೇ ದಿನದ ಕಾರ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುನೀತ್ ಕುಟುಂಬದವರ ಜೊತೆಗೆ Read more…

BIG NEWS: BJP ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭ; ಕುತೂಹಲ ಮೂಡಿಸಿದ ಚರ್ಚೆ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ದೀಪ ಬೆಳಗುವ ಮೂಲಕ ಕಾರ್ಯಕಾರಿಣಿಗೆ ಚಾಲನೆ ನೀಡಿದ್ದಾರೆ. ದೆಹಲಿಯ ಎನ್ ಡಿ ಎಂ ಸಿ ಸಭಾಂಗಣದಲ್ಲಿ Read more…

ಇಡೀ ರಾಜ್ಯ ನಿಮ್ಮ ಜೊತೆಗಿದೆ ಎಂದು ಅಪ್ಪು ಕುಟುಂಬಕ್ಕೆ ಧೈರ್ಯ ಹೇಳಿದ ಸಿಎಂ

ಬೆಂಗಳೂರು: ಅಕ್ಕರೆಯ ಅಪ್ಪು ಅವರನ್ನು ಕಳೆದುಕೊಂಡು 8 ದಿನಗಳಾದವು. ಮುಂದೆ ಆಗಬೇಕಿರುವ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ನಟ Read more…

BIG NEWS: ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆ; ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಹೇಳಿದ್ದೇನು…?

ಹುಬ್ಬಳ್ಳಿ: ಉಪಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಿರೀಕ್ಷೆಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯುಂಟಾಗಿದೆ. ಸದ್ಯಕ್ಕೆ ಸಂಪುಟ ವಿಸ್ತರಣೆ ವಿಚಾರವಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...