alex Certify CM Basavaraj Bommai | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಬೊಮ್ಮಾಯಿ ಎಲ್ಲರನ್ನೂ ಫೂಲ್ ಮಾಡ್ತಿದ್ದಾರೆ; ಡಿ.ಕೆ.ಶಿವಕುಮಾರ್ ಕಿಡಿ

ಬೆಂಗಳೂರು: ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಒಳ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿಎಂ ಬಸವರಾಜ್ ಬೊಮ್ಮಾಯಿ ಎಲ್ಲರನ್ನೂ ಫೂಲ್ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. Read more…

BIG NEWS: ಅಯ್ಯೋ ನಾನೇನ್ ಫೋನ್ ಮಾಡೋದು, ಅವರೇ ಹುಡುಕಿಕೊಂಡು ಬರ್ತಿದ್ದಾರೆ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಮ್ಮ ಶಾಸಕರಿಗೆ ಫೋನ್ ಮಾಡಿ ಕರೆಯುತ್ತಿದ್ದಾರೆ ಎಂಬ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆಗೆ ಕೌಂಟರ್ ನೀಡಿರುವ ಡಿ.ಕೆ.ಶಿವಕುಮಾರ್, ಅವರಾಗಿಯೇ ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ Read more…

BIG NEWS: ಚುನಾವಣೆ ಘೋಷಣೆ ಬೆನ್ನಲ್ಲೇ ಸಿಎಂ ನಿವಾಸದಲ್ಲಿ ಮಹತ್ವದ ಸಭೆ

ಬೆಂಗಳೂರು: ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಮೇ 10ರಂದು ಮತದಾನ ನಡೆಯಲಿದೆ. ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆ ಘೋಷಣೆಯಾಗುತ್ತಿದ್ದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನಿವಾಸದಲ್ಲಿ ಮಹತ್ವದ Read more…

BIG NEWS: ನೀತಿ ಸಂಹಿತೆ ಜಾರಿ; ಕಟೌಟ್ ಗಳ ತೆರವು

ಕೊಪ್ಪಳ: ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಮುಖ್ಯಮಂತ್ರಿಗಳು, ಮಂತ್ರಿಗಳು, ವಿಪಕ್ಷ ನಾಯಕರು ಸರ್ಕಾರಿ ಸೌಲಭ್ಯಗಳನ್ನು ಬಳಸುವಂತಿಲ್ಲ. ಈ ಹಿನ್ನೆಲೆಯಲ್ಲಿ ಸಚಿವರು, ವಿಪಕ್ಷ ನಾಯಕರಿಗೆ ನೀತಿ Read more…

BIG NEWS: ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ; ಸಿಎಂ ವಿಶ್ವಾಸ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಾಂಕ ಇಂದು ಘೋಷಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ನಿರೀಕ್ಷೆಯಂತೆ ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ನೀತಿ ಸಂಹಿತೆ ಜಾರಿ ಹಿನ್ನೆಲೆ; ಸರ್ಕಾರಿ ಕಾರ್ಯಕ್ರಮಗಳು ರದ್ದು; ಸಿಎಂ ಜಿಲ್ಲಾ ಪ್ರವಾಸವೂ ಕ್ಯಾನ್ಸಲ್

ಬೆಂಗಳೂರು: ಇಂದೇ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಲಿರುವ ಹಿನ್ನೆಲೆಯಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರಿ ಕಾರ್ಯಕ್ರಮಗಳು ರದ್ದಾಗುವ Read more…

BIG NEWS: ಡಿ.ಕೆ. ಶಿವಕುಮಾರ್ ರಿಂದ ಬಿಜೆಪಿ ಶಾಸಕರ ಸಂಪರ್ಕ; ಕಾಂಗ್ರೆಸ್ ಗೆ ಸರಿಯಾದ ಅಭ್ಯರ್ಥಿಗಳಿಲ್ಲ ಎಂದು ಸಿಎಂ ಟಾಂಗ್

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಮ್ಮ ಶಾಸಕರನ್ನು ಸಂಪರ್ಕಿಸಿದ್ದು, ಕಾಂಗ್ರೆಸ್ ಗೆ ಸೇರ್ಪಡೆಯಾಗುವಂತೆ ಹೇಳುತ್ತಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, Read more…

ಕಲ್ಯಾಣ ಕರ್ನಾಟಕ ಜನತೆಗೆ ಸಿಹಿ ಸುದ್ದಿ: ಒಂದು ಲಕ್ಷ ಉದ್ಯೋಗದ ಪಿಎಂ ಮಿತ್ರ ಪಾರ್ಕ್ ಗೆ ಇಂದು ಚಾಲನೆ

ಬೆಂಗಳೂರು: ಪ್ರಧಾನಮಂತ್ರಿಯವರ ಮೆಗಾ ಇಂಟಿಗ್ರೇಟೆಡ್ ಟೆಕ್ಸ್ ಟೈಲ್ ರೀಜನ್ ಮತ್ತು ಅಪೆರಲ್ ಪಾರ್ಕ್ -ಪಿಎಂ ಮಿತ್ರ ಕಲಬುರ್ಗಿಯಲ್ಲಿ 1000 ಎಕರೆ ಪ್ರದೇಶದಲ್ಲಿ 1,800 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. Read more…

BIG NEWS: ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣ; ಕಾಂಗ್ರೆಸ್ ಕೈವಾಡ ಎಂದ ಸಿಎಂ ಬೊಮ್ಮಾಯಿ

ಚಿಕ್ಕಬಳ್ಳಾಪುರ: ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣದ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ Read more…

ರೆಬಲ್ ಸ್ಟಾರ್ ಅಂಬರೀಶ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಇಂದು ಸ್ಮಾರಕ ಲೋಕಾರ್ಪಣೆ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ರೆಬಲ್ ಸ್ಟಾರ್ ಎಂದೇ ಖ್ಯಾತರಾಗಿದ್ದ, ಕೇಂದ್ರ ಹಾಗೂ ರಾಜ್ಯದಲ್ಲಿ ಸಚಿವರಾಗಿದ್ದ ಅಂಬರೀಶ್ ಅವರ ಸ್ಮಾರಕ ಲೋಕಾರ್ಪಣೆ ಕಾರ್ಯಕ್ರಮ ಮಾರ್ಚ್ 27 ರಂದು ಸಂಜೆ 6 Read more…

BIG NEWS: ಡಿ.ಕೆ.ಶಿವಕುಮಾರ್ ಆರೋಪಕ್ಕೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ

ಹಾವೇರಿ: ಮೀಸಲಾತಿ ವಿಚಾರವಾಗಿ ಶ್ರೀಗಳಿಗೆ ಫೋನ್ ಮಾಡಿ ಒತ್ತಡ ಹಾಕಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಕ್ಕೆ, ನಾನು ಒತ್ತಡ‌ ಹಾಕುವ ಕೆಲಸ ಮಾಡಿಲ್ಲ. ಬೇಕಾದರೆ ಪ್ರಮಾಣ ಮಾಡಿ Read more…

BIG NEWS: ಜೇನುನೊಣಗಳಿಂದ ಕಚ್ಚಿಸಿಕೊಂಡರೂ ನಾನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ; ಆದರೆ ವಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುತ್ತಿವೆ; ಟಾಂಗ್ ನೀಡಿದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಜೇನುನೊಣಗಳಿಂದ ಕಚ್ಚಿಸಿಕೊಂಡರೂ ನಾನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ. ಆದರೆ ವಿಪಕ್ಷದವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಟಾಂಗ್ ನೀಡಿದ್ದಾರೆ. Read more…

ಮಹಿಳೆಯರಿಗೆ ಗುಡ್ ನ್ಯೂಸ್: ನಾಳೆಯಿಂದ ಆಯುಷ್ಮತಿ ಕ್ಲಿನಿಕ್ ಪ್ರಾರಂಭ

ಶಿವಮೊಗ್ಗ: ರಾಜ್ಯದಲ್ಲಿ ಒಟ್ಟು 95 ಆಯುಷ್ಮತಿ ಕ್ಲಿನಿಕ್ ಗಳನ್ನು ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ವರ್ಚುವಲ್ ಮೂಲಕ ಬೆಂಗಳೂರಿನಿಂದ  ಉದ್ಘಾಟನೆ Read more…

BIG NEWS: ಸಿಎಂ ಭೇಟಿಯಾದ ರಮೇಶ್ ಜಾರಕಿಹೊಳಿ; ಆಪ್ತನಿಗೆ ಅಥಣಿ ಟಿಕೆಟ್ ಗಾಗಿ ಲಾಬಿ….?

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಬಿಜೆಪಿ ಅಭ್ಯರ್ಥಿಗಳ ಆಯ್ಕೆಯಲ್ಲಿ ತೊಡಗಿದೆ. ಈ ನಡುವೆ ಟಿಕೆಟ್ ಆಕಾಂಕ್ಷಿಗಳು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಮಾಜಿ ಸಚಿವ Read more…

BIG BREAKING: ಚುನಾವಣೆ ಹೊತ್ತಲ್ಲೇ ಮಹತ್ವದ ನಿರ್ಧಾರ: SC, ಅಲ್ಪಸಂಖ್ಯಾತ, ಲಿಂಗಾಯತ, ಒಕ್ಕಲಿಗ ಮೀಸಲಾತಿಯಲ್ಲಿ ಬದಲಾವಣೆ, ಒಳ ಮೀಸಲಾತಿ ಪ್ರಕಟ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಹೈವೋಲ್ಟೇಜ್ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಸಂಪುಟ ಸಭೆಯ ನಂತರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ Read more…

ಬೆಂಗಳೂರಲ್ಲಿ ಇಂದಿನಿಂದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಸಿಎಂ ಚಾಲನೆ

ಬೆಂಗಳೂರಿನಲ್ಲಿ ಇಂದಿನಿಂದ ಮಾರ್ಚ್ 30ರವರೆಗೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಲನಚಿತ್ರ ಅಕಾಡೆಮಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜಂಟಿಯಾಗಿ ಫಿಲಂ ಫೆಸ್ಟಿವಲ್ Read more…

ರಾಜ್ಯದ ರೈತರಿಗೆ ಸಿಹಿ ಸುದ್ದಿ: ಯುಗಾದಿ ಉಡುಗೊರೆಯಾಗಿ ಖಾತೆಗೆ 2000 ರೂ. ಜಮಾ

ಬಾಗಲಕೋಟೆ: ರಾಜ್ಯದ ರೈತರಿಗೆ ಯುಗಾದಿ ಹಬ್ಬದ ಉಡುಗೊರೆ ನೀಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿ ರೈತರಿಗೆ 975 ಕೋಟಿ ರೂ. ಜಮಾ ಮಾಡಲಾಗಿದೆ. ರಾಜ್ಯದ Read more…

BIG NEWS: ಚಿಂಚನಸೂರ ಕಾಂಗ್ರೆಸ್ ಸೇರ್ಪಡೆ ವಿಚಾರ; ಸಿಎಂ ಬೊಮ್ಮಾಯಿ ಹೇಳಿದ್ದೇನು ?

ಹುಬ್ಬಳ್ಳಿ: ಬಿಜೆಪಿ ನಾಯಕ ಬಾಬುರಾಮ್ ಚಿಂಚನಸೂರ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಅವರು ಕಾಂಗ್ರೆಸ್ ನಿಂದಲೇ ಬಂದವರಾಗಿದ್ದರು ಎಂದಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, Read more…

ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರಿಗೆ KSRTC ಎಲೆಕ್ಟ್ರಿಕ್ ಬಸ್ ಸೇವೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ವಿಧಾನಸೌಧದ ಮುಂಭಾಗ ಕೆ.ಎಸ್.ಆರ್.ಟಿ.ಸಿ. ಅಂತರ ಜಿಲ್ಲಾ ಪವರ್ ಪ್ಲಸ್ ಬಸ್ ಗಳು ಹಾಗೂ ಸಾರಿಗೆ ಇಲಾಖೆಯ ಬೋಲೆರೋ ಜೀಪ್ ಗಳಿಗೆ Read more…

ರೈತರಿಗೆ ಸರ್ಕಾರದಿಂದ ಯುಗಾದಿ ಗಿಫ್ಟ್: ಇಂದು ಖಾತೆಗೆ 2000 ರೂ. ಜಮಾ

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ರೈತ ಫಲಾನುಭವಿಗಳಿಗೆ ಇಂದು ರಾಜ್ಯ ಸರ್ಕಾರದ ಎರಡನೇ ಕಂತು ಜಮಾ ಮಾಡಲಾಗುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಪ್ರಧಾನಮಂತ್ರಿ ಕಿಸಾನ್ Read more…

BIG NEWS: ಕಾಂಗ್ರೆಸ್ ನ ಬೋಗಸ್ ಘೋಷಣೆ ಸರಣಿ ಮುಂದುವರೆದಿದೆ; ಸಿಎಂ ವ್ಯಂಗ್ಯ

ಹುಬ್ಬಳ್ಳಿ: ಕಾಂಗ್ರೆಸ್ ನ ಬೋಗಸ್ ಕಾರ್ಡ್ ನ ಗ್ಯಾರಂಟಿ ಸರಣಿ ಮುಂದುವರೆದಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ನ ನಾಲ್ಕನೇ ಗ್ಯಾರಂಟಿ ಯೋಜನೆ ಯುವನಿಧಿಯಡಿ ಪದವೀಧರರಿಗೆ Read more…

BIG NEWS: ಕೇವಲ ಘೋಷಣೆಯಿಂದ ಬದಲಾವಣೆ ಸಾಧ್ಯವಿಲ್ಲ; ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ಗುಡುಗು

ಬೆಂಗಳೂರು: ಹಿಂದಿನ ಯಾವುದೇ ಸರ್ಕಾರಗಳು ಮನೆ ಕೊಡುವ ದಿಟ್ಟ ನಿರ್ಧಾರವನ್ನು ಕೈಗೊಂಡಿರಲಿಲ್ಲ. ಮನೆಗಾಗಿ ಅರ್ಜಿ ಕೊಟ್ಟಾಗ ಬರೀ ಕಾನೂನಿನ ತೊಡಕಿನ ಬಗ್ಗೆ ಹೇಳುತ್ತಿದ್ದರು. ಆದರೆ ಮನೆ ಕೊಡುವ ದಿಟ್ಟ Read more…

ಯುವಕರಿಗೆ ಸಿಹಿ ಸುದ್ದಿ: ಮಾ. 23 ರಂದು ವಿವೇಕಾನಂದ ಯುವಶಕ್ತಿ ಯೋಜನೆಗೆ ಚಾಲನೆ

ಬೆಂಗಳೂರು: ಸ್ವಾಮಿ ವಿವೇಕಾನಂದ ಯುವ ಶಕ್ತಿ ಸಂಘ ಯೋಜನೆಗೆ ಮಾರ್ಚ್ 23ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಈ ಸಂಬಂಧ ಉನ್ನತ ಅಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ Read more…

ರೈತರ ಖಾತೆಗೆ 10 ಸಾವಿರ ರೂ., 5 ಲಕ್ಷ ಯುವಕರಿಗೆ ಉದ್ಯೋಗ: ಸಿಎಂ ಬೊಮ್ಮಾಯಿ

ಚಿತ್ರದುರ್ಗ: ಸರ್ಕಾರದಿಂದ 10 ಹೆಚ್.ಪಿ.ವರೆಗೆ ರೈತರಿಗೆ ಉಚಿತ ವಿದ್ಯುತ್, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 6 ಸಾವಿರ ರೂ. ಸಹಾಯಧನಕ್ಕೆ ರಾಜ್ಯ ಸರ್ಕಾರದಿಂದ 4 ಸಾವಿರ ರೂ. Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಸಿಹಿ ಸುದ್ದಿ: ಚುನಾವಣಾ ಆಯೋಗದ ಅನುಮತಿ ಪಡೆದು ಟ್ರಾನ್ಸ್ಫರ್

ಬೆಂಗಳೂರು: ದೀರ್ಘಾವಧಿಯಿಂದ ನನೆಗುದಿಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ವರ್ಗಾವಣೆಗೆ ಸರ್ಕಾರ ಕ್ರಮ ಕೈಗೊಂಡಿದೆ. ರಾಜ್ಯ ಚುನಾವಣಾ ಆಯೋಗದ ಅನುಮತಿ ಪಡೆದು ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಸಲು ಮುಂದಾಗಿದೆ. Read more…

ಯಾವುದೇ ಕಾರಣಕ್ಕೂ ವಿಐಎಸ್ಎಲ್ ಮುಚ್ಚಲು ಬಿಡಲ್ಲ: ಸಿಎಂ ಭರವಸೆ

ಶಿವಮೊಗ್ಗ: ಭದ್ರಾವತಿ ಪ್ರತಿಷ್ಠಿತ ವಿಐಎಸ್ಎಲ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು Read more…

BREAKING: ಸಿಎಂ ಬೊಮ್ಮಾಯಿ ವಿರುದ್ಧ ಸ್ಪರ್ಧೆಗೆ ವಿನಯ್ ಕುಲಕರ್ಣಿಗೆ ಗ್ರೀನ್ ಸಿಗ್ನಲ್

ನವದೆಹಲಿ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಲು ಕೇಂದ್ರ ಚುನಾವಣಾ ಸಮಿತಿ ಸಭೆ ಒಪ್ಪಿಗೆ ಸೂಚಿಸಿದೆ. ನವದೆಹಲಿಯಲ್ಲಿ ಎಐಸಿಸಿ ಕಚೇರಿಯಲ್ಲಿ ನಡೆಯುತ್ತಿರುವ ಕೇಂದ್ರ Read more…

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ತಕರಾರು ಜನರದ್ದಲ್ಲ, ಡಿ.ಕೆ. ಶಿವಕುಮಾರ್ ಅವರದ್ದು; ಸಿಎಂ ಬೊಮ್ಮಾಯಿ ಆಕ್ರೋಶ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ಸಂಗ್ರಹ ವಿವಾದ ಜನರಿಂದ ಆಗಿರುವುದಲ್ಲ, ಇದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ರಾಜಕೀಯದಿಂದ ಆಗಿರುವುದು ಎಂದು ಸಿಎಂ ಬಸವರಾಜ್ Read more…

BIG NEWS: ರಾಜ್ಯದ ಗಡಿ ಭಾಗಕ್ಕೆ ʼಮಹಾʼ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿದ್ರೆ ನಾನ್ಯಾಕೆ ರಾಜೀನಾಮೆ ಕೊಡಬೇಕು ? ಸಿಎಂ ಬೊಮ್ಮಾಯಿ ಪ್ರಶ್ನೆ

ಬೆಳಗಾವಿ: ರಾಜ್ಯದ ಗಡಿ ಭಾಗಕ್ಕೆ ಮಹಾರಾಷ್ಟ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿದರೆ ನಾನ್ಯಾಕೆ ರಾಜೀನಾಮೆ ಕೊಡಬೇಕು ? ನಾನು ಡಿ.ಕೆ. ಶಿವಕುಮಾರ್ ಅವರಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು Read more…

BIG NEWS: ಕರ್ನಾಟಕ ಗಡಿ ಗ್ರಾಮಗಳಿಗೆ ಮಹಾರಾಷ್ಟ್ರ ಸರ್ಕಾರದಿಂದ ಯೋಜನೆ ಜಾರಿ; ಸಿಎಂ ಬೊಮ್ಮಾಯಿ ರಾಜೀನಾಮೆ ಕೊಟ್ಟು ಸರ್ಕಾರ ವಿಸರ್ಜನೆ ಮಾಡಲಿ; ಡಿ.ಕೆ. ಶಿವಕುಮಾರ್ ಆಗ್ರಹ

ಬೆಂಗಳೂರು: ಮಹಾರಾಷ್ಟ್ರ ಸರ್ಕಾರದ ಯೋಜನೆ ನಮ್ಮ ನೆಲದಲ್ಲಿ ಜಾರಿಗೆ ಅವಕಾಶ ನೀಡುವುದಿಲ್ಲ, ನಮ್ಮ ನಾಡಿನ ಗಡಿ ಭಾಗದ ಒಂದಿಂಚು ಜಾಗವನ್ನು ಮಹಾರಾಷ್ಟ್ರಕ್ಕೆ ಬಿಟ್ಟು ಕೊಡಲ್ಲ ಎಂದು ಕೆಪಿಸಿಸಿ ಅಧ್ಯಕ್ಷ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...