alex Certify CM Basavaraj Bommai | Kannada Dunia | Kannada News | Karnataka News | India News - Part 33
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಲಾಕ್ ಡೌನ್ ಬೇಡ; ಅಗತ್ಯ ಬಿದ್ದರೆ ವೀಕೆಂಡ್ ಕರ್ಫ್ಯೂ; ಕೋವಿಡ್ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಸಧ್ಯಕ್ಕೆ ಲಾಕ್ ಡೌನ್ ಅಥವಾ ಯಾವುದೇ ಹೊಸ ನಿಯಮಗಳ ಜಾರಿ ಬೇಡ, ಅಗತ್ಯ ಬಿದ್ದರೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸೋಣ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. Read more…

BIG NEWS: ಕೋವಿಡ್ ಸಭೆಗೆ ಕ್ಷಣಗಣನೆ; ವೀಕೆಂಡ್ ಕರ್ಫ್ಯೂ ಸಂಜೆ ನಿರ್ಧಾರ ಎಂದ ಸಿಎಂ; ಬೆಂಗಳೂರಿಗೆ ಕಾದಿದೆಯಾ ಬಿಗ್ ಶಾಕ್…!

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಕೋವಿಡ್ ಸಭೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿಯಾಗುವ ಸಾಧ್ಯತೆ ಬಹುತೇಕ ಖಚಿತವಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, Read more…

BIG NEWS: ಸಿಎಂ ಬೊಮ್ಮಾಯಿ ಭೇಟಿಯಾದ ಶಾಸಕ ರಾಮದಾಸ್; ಮುಚ್ಚಿದ ಲಕೋಟೆಯಲ್ಲಿ ಕೊಟ್ಟಿದ್ದೇನು…?

ಬೆಂಗಳೂರು: ಮೊದಲ ಹಂತದ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ಕೈತಪ್ಪಿರುವ ಬೆನ್ನಲ್ಲೇ ಮತ್ತೊಮ್ಮೆ ಸಚಿವ ಸ್ಥಾನಕ್ಕಾಗಿ ಶಾಸಕ ಎಸ್.ಎ. ರಾಮದಾಸ್ ಕಸರತ್ತು ನಡೆಸಿದ್ದು, ಇಂದು ಸಿಎಂ ಬಸವರಾಜ್ ಬೊಮ್ಮಾಯಿ Read more…

BIG BREAKING: ಕೋವಿಡ್ ಸಭೆ ನಾಳೆಗೆ ಮುಂದೂಡಿಕೆ; ವೀಕೆಂಡ್ ಕರ್ಫ್ಯೂ ಭವಿಷ್ಯ ನಾಳೆಯೇ ನಿರ್ಧಾರ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕಠಿಣ ನಿಯಮಗಳ ಬಗ್ಗೆ ಚರ್ಚಿಸಲು ಇಂದು ನಡೆಯಲಿದೆ ಎನ್ನಲಾಗಿದ್ದ ಕೋವಿಡ್ ಸಭೆ ನಾಳೆಗೆ ಮುಂದೂಡಲಾಗಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ Read more…

BIG NEWS: ಅಂಗಾಂಗ ದಾನಕ್ಕೆ ಸಹಿ ಹಾಕಲು ನಿರ್ಧರಿಸಿದ ಸಿಎಂ ಬೊಮ್ಮಾಯಿ

ಉಡುಪಿ: ಇಂದು ವಿಶ್ವ ಅಂಗಾಂಗ ದಾನ ದಿನವಾಗಿದ್ದು, ನಾನು ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ. ಇತರರು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ Read more…

BIG NEWS: ಈಶ್ವರಪ್ಪ ಪ್ರಚೋದನಕಾರಿ ಹೇಳಿಕೆ ನೀಡಿಲ್ಲ; ಸಚಿವರ ಹೇಳಿಕೆ ಸಮರ್ಥಿಸಿಕೊಂಡ ಸಿಎಂ ಬೊಮ್ಮಾಯಿ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಯಾವುದೇ ಪ್ರಚೋದನಕಾರಿ ಹೇಳಿಕೆ ನೀಡಿಲ್ಲ, ಹಿಂಸೆಗೆ ಹಿಂಸೆ ಮದ್ದಲ್ಲ ಎಂಬುದು ಅವರಿಗೂ ಗೊತ್ತು ಎಂದು ಹೇಳುವ ಮುಲಕ ಸಿಎಂ ಬಸವರಾಜ್ ಬೊಮ್ಮಾಯಿ ಈಶ್ವರಪ್ಪ Read more…

BIG NEWS: ಇನ್ಮುಂದೆ ಚಿತ್ರೀಕರಣಕ್ಕೆ ಟಫ್ ರೂಲ್ಸ್ ಜಾರಿ; ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ; ಸಿಎಂ ಬೊಮ್ಮಾಯಿ ಎಚ್ಚರಿಕೆ

ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಫೈಟರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಪದೇ ಪದೇ ಇಂತಹ ಹಲವು ಘಟನೆಗಳು ನಡೆಯುತ್ತಿರುವುದು Read more…

BIG NEWS: ಮೇಕೆದಾಟು ಯೋಜನೆ ನಮ್ಮ ಹಕ್ಕು; ಯಾರು ಏನೇ ಹೇಳಿದರೂ ಅಣೆಕಟ್ಟು ನಿರ್ಮಾಣ ಮಾಡಿಯೇ ಸಿದ್ಧ ಎಂದ ಸಿಎಂ

ಮೈಸೂರು: ಯಾರು ಏನೇ ಹೇಳಿದರೂ ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡಿಯೇ ಸಿದ್ಧ. ನಮ್ಮ ನೀರು, ನಮ್ಮ ಹಕ್ಕು ಯೋಜನೆ ಬಗ್ಗೆ ಡಿಪಿಆರ್ ಸಿದ್ಧಪಡಿಸಿ ದೆಹಲಿಗೆ ಕಳುಹಿಸಲಾಗಿದ್ದು, ಶೀಘ್ರದಲ್ಲೇ ಅನುಮೋದನೆ Read more…

BIG NEWS: ಸಂಪುಟ ದರ್ಜೆ ಸ್ಥಾನ ತಿರಸ್ಕರಿಸಿದ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ರಾಜ್ಯ ಸರ್ಕಾರದಿಂದ ತಮಗೆ ನೀಡಲಾಗಿರುವ ಸಂಪುಟ ದರ್ಜೆಯ ಸ್ಥಾನಮಾನವನ್ನು ನಿರಾಕರಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಈ ಕುರಿತು ಸಿಎಂ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಓರ್ವ ಮಾಜಿ Read more…

BIG NEWS: ಮುಖ್ಯಮಂತ್ರಿ ಸ್ಥಾನ ಮುಳ್ಳಿನ ಹಾಸಿಗೆ ಇದ್ದಂತೆ; ಸಿಎಂ ನಿರ್ಧಾರದ ಮೇಲೆ ನನ್ನ ನಡೆ ತೀರ್ಮಾನ; ಪರೋಕ್ಷ ಎಚ್ಚರಿಕೆ ಕೊಟ್ಟ ಆನಂದ್ ಸಿಂಗ್

ಬೆಂಗಳೂರು: ನನ್ನ ಬೇಡಿಕೆ, ನಡೆಯ ಬಗ್ಗೆ ಸಿಎಂ ಬೊಮ್ಮಾಯಿ ಅವರಿಗೆ ತಿಳಿಸಿದ್ದೇನೆ. ಯಡಿಯೂರಪ್ಪ ಸಿಎಂ ಆಗಿದ್ದರೆ ನಾನು ಏನೂ ಕೇಳುತ್ತಿರಲಿಲ್ಲ. ಆದರೆ ಈಗ ಯಡಿಯೂರಪ್ಪ ಸಿಎಂ ಆಗಿ ಇಲ್ಲ. Read more…

BIG NEWS: ಸಿಎಂ ಭೇಟಿ ಬಳಿಕ ಎಂಟಿಬಿ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಖಾತೆ ಹಂಚಿಕೆ ವಿಚಾರವಾಗಿ ತಿವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಸಚಿವ ಎಂಟಿಬಿ ನಾಗರಾಜ್ ಸಿಎಂ ಭೇಟಿ ಬಳಿಕ ತಣ್ಣಗಾಗಿದ್ದು, ತಮಗೆ ನೀಡಿರುವ ಖಾತೆಯಲ್ಲಿ ಮುಂದುವರೆಯುತ್ತೇನೆ ಎಂದು ಹೇಳಿದ್ದಾರೆ. ಸಿಎಂ Read more…

BIG NEWS: ಖಾತೆ ಅಸಮಾಧಾನ ಸ್ಫೋಟ; ಸಿಎಂ ಬೊಮ್ಮಾಯಿ ಭೇಟಿಯಾದ ಆನಂದ್ ಸಿಂಗ್

ಬೆಂಗಳೂರು: ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿರುವ ಸಚಿವ ಆನಂದ್ ಸಿಂಗ್, ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ಸಿಎಂ ಬೊಮ್ಮಾಯಿ Read more…

BIG NEWS: ಭುಗಿಲೆದ್ದ ಖಾತೆ ಹಂಚಿಕೆ ಅಸಮಾಧಾನ; 2-3 ದಿನಗಳಲ್ಲಿ ಮುಂದಿನ ನಿರ್ಧಾರ ತಿಳಿಸುವೆ ಎಂದ ಸಚಿವ MTB

ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುತ್ತಿದ್ದಂತೆ ಅಸಮಾಧಾನ ಸ್ಫೋಟಗೊಂಡಿದ್ದು, ಒಬ್ಬೊಬ್ಬರೇ ಸಚಿವರು ಕ್ಯಾತೆ ತೆಗೆಯಲು ಆರಂಭಿಸಿದ್ದಾರೆ. ಸಚಿವ ಆನಂದ್ ಸಿಂಗ್ ಬೆನ್ನಲ್ಲೇ ಇದೀಗ ಎಂಟಿಬಿ ನಾಗರಾಜ್ ಕೂಡ Read more…

BIG NEWS: ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವ ಖಾತೆ….? ಇಲ್ಲಿದೆ ಮಾಹಿತಿ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಡಿಪಿಎಆರ್, ಆರ್ಥಿಕ ಇಲಾಖೆ, ಬೆಂಗಳೂರು ಅಭಿವೃದ್ಧಿ ಸೇರಿದಂತೆ ನಾಲ್ಕು ಖಾತೆಗಳನ್ನು ಸಿಎಂ ಬೊಮ್ಮಾಯಿ ತಮ್ಮ Read more…

BIG NEWS: ಇನ್ನೊಂದು ಗಂಟೆಯಲ್ಲಿ ಸಚಿವರಿಗೆ ಖಾತೆ ಹಂಚಿಕೆ; ನಾನು ಅದೃಷ್ಟದ ಸಿಎಂ ಎಂದ ಬೊಮ್ಮಾಯಿ

ಬೆಂಗಳೂರು: ಇಂದು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು. ಯಾರು ಕೂಡ ನಮಗೆ ಇಂಥದ್ದೇ ಖಾತೆ ಬೇಕೆಂದು ಕೇಳಿಲ್ಲ ಹಾಗಾಗಿ ನಾನು ಬಹಳ ಅದೃಷ್ಟದ ಸಿಎಂ ಎಂದು ಹೇಳಿದರು. Read more…

BIG NEWS: ಸಚಿವರಿಗೆ ಇಂದೇ ಖಾತೆ ಹಂಚಿಕೆ

ಬೆಂಗಳೂರು: ನೂತನ ಸಚಿವರಿಗೆ ಇಂದೇ ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ 29 ಸಚಿವರು ಸೇರ್ಪಡೆಯಾಗಿದ್ದು, ಈವರೆಗೂ ಯಾರಿಗೂ ಖಾತೆ Read more…

BIG BREAKING: ಆಗಸ್ಟ್ 23ರಿಂದ ಶಾಲೆಗಳು ಆರಂಭ

ಬೆಂಗಳೂರು: ರಾಜ್ಯದಲ್ಲಿ 2 ಹಂತಗಳಲ್ಲಿ ಶಾಲೆಗಳನ್ನು ಆರಂಭಿಸಲು ನಿರ್ಧರಿಸಲಾಗಿದ್ದು, ಮೊದಲ ಹಂತದಲ್ಲಿ ಆಗಸ್ಟ್ 23ರಿಂದ ಶಾಲೆ-ಕಾಲೇಜುಗಳು ಆರಂಭವಾಗಲಿವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ Read more…

BIG BREAKING: ರಾಜ್ಯಾದ್ಯಂತ ನೈಟ್ ಕರ್ಫ್ಯೂ; ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಅಧಿಕಾರಿಗಳ ಜೊತೆ Read more…

BIG BREAKING: ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ; ಯಾವ ಸಚಿವರಿಗೆ ಯಾವ ಜಿಲ್ಲೆ….? ಇಲ್ಲಿದೆ ಮಾಹಿತಿ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಅಸ್ಥಿತ್ವಕ್ಕೆ ಬಂದಿದ್ದು, ನೂತನ ಸಚಿವರಿಗೆ ಕೋವಿಡ್ ಹಾಗೂ ನೆರೆ ನಿರ್ವಹಣೆ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಿ ಆದೇಶ Read more…

ಒಂದೆರಡು ದಿನಗಳಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ; ಕೋವಿಡ್ ಟಾಸ್ಕ್ ಫೋರ್ಸ್ ಪುನಾರಚನೆಗೆ ನಿರ್ಧಾರ

ಬೆಂಗಳೂರು: ನೂತನ ಸಚಿವರು ತಮಗೆ ಇಂಥದ್ದೇ ಖಾತೆ ಬೇಕು ಎಂದು ಯಾವುದೇ ಬೇಡಿಕೆ ಇಟ್ಟಿಲ್ಲ. ಮೊದಲ ಖಾತೆಯಲ್ಲಿಯೇ ಮುಂದುವರೆಸಿ ಎಂದು ಕೂಡ ಹೇಳಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ Read more…

BIG BREAKING: ಬೊಮ್ಮಾಯಿ ಸಂಪುಟ ಅಸ್ತಿತ್ವಕ್ಕೆ; ನೂತನ ಸಚಿವರಿಂದ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದ್ದು, ಹಲವು ಹೊಸ ಮುಖಗಳಿಗೆ ಮಂತ್ರಿ ಮಂಡಲದಲ್ಲಿ ಸ್ಥಾನ ನೀಡಲಾಗಿದೆ. ರಾಜಭವನದಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ Read more…

BIG NEWS: ಹಿರಿಯ ನಾಯಕರಿಗೆ ಬಿಗ್ ಶಾಕ್ ಕೊಟ್ಟ ಹೈಕಮಾಂಡ್

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಹಲವು ಹಿರಿಯ ನಾಯಕರಿಗೆ ಶಾಕ್ ನೀಡಲಾಗಿದ್ದು, ಸಂಪುಟದಿಂದ ಕೈಬಿಡಲಾಗಿದೆ. ಪ್ರಮುಖವಾಗಿ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿದ್ದ ಹಿರಿಯ ನಾಯಕರಾದ ಜಗದೀಶ್ Read more…

BIG BREAKING: ಈ ಬಾರಿ ಡಿಸಿಎಂ ಹುದ್ದೆ ಇಲ್ಲ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪಟ್ಟಿ ಫೈನಲ್ ಆಗಿದ್ದು, ಅಧಿಕೃತವಾಗಿ ಪ್ರಕಟಗೊಂಡಿದೆ. ಮಧ್ಯಾಹ್ನ 2:15ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, Read more…

BIG BREAKING: ಇಲ್ಲಿದೆ ಬೊಮ್ಮಾಯಿ ಸಂಪುಟ ಸೇರಲಿರುವ ಸಂಭಾವ್ಯರ ಪಟ್ಟಿ

ಬೆಂಗಳೂರು: ಕೊನೆಗೂ ನೂತನ ಸಂಪುಟ ರಚನೆಗೆ ಮೂಹೂರ್ತ ಫಿಕ್ಸ್ ಆಗಿದೆ. ಯಾರೆಲ್ಲ ಕ್ಯಾಬಿನೇಟ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಕೂತಹಲಕ್ಕೆ ಬಹುತೇಕ ತೆರೆಬಿದ್ದಿದ್ದು, ಸ್ವತಃ ಸಿಎಂ ಬೊಮ್ಮಾಯಿ ಅವರೇ ನೂತನ Read more…

BIG BREAKING: ರಾಜಭವನದಿಂದಲೇ ಸಚಿವರ ಪಟ್ಟಿ ಬಿಡುಗಡೆ; ಮಧ್ಯಾಹ್ನ 2:15ಕ್ಕೆ ನೂತನ ಸಚಿವರ ಪ್ರಮಾಣವಚನ

ಬೆಂಗಳೂರು: ಇಂದು ನೂತನ ಸಚಿವ ಸಂಪುಟ ರಚನೆಯಾಗಲಿದ್ದು, ಬೆಳಿಗ್ಗೆ 11ರ ಬಳಿಕ ಗಂಟೆಗೆ ರಾಜಭವನದಿಂದಲೇ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ದೆಹಲಿಯಿಂದ Read more…

BIG NEWS: ಅರುಣ್ ಸಿಂಗ್ ಭೇಟಿಯಾದ ಸಿಎಂ ಬೊಮ್ಮಾಯಿ; ಬಿ.ವೈ.ವಿಜಯೇಂದ್ರಗೂ ಸಿಗುತ್ತಾ ಕ್ಯಾಬಿನೆಟ್ ನಲ್ಲಿ ಸ್ಥಾನ…?

ನವದೆಹಲಿ: ರಾಜ್ಯ ಸಚಿವ ಸಂಪುಟ ರಚನೆ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಸಚಿವರ ಪಟ್ಟಿಗೆ ವರಿಷ್ಠರ ಅಂತಿಮ ಮುದ್ರೆ ಮಾತ್ರ ಬಾಕಿಯಿದೆ. ಈ ನಡುವೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ Read more…

BIG NEWS: ಬಿ.ಎಲ್.ಸಂತೋಷ್, ಧರ್ಮೇಂದ್ರ ಪ್ರಧಾನ್ ಭೇಟಿಯಾದ ಸಿಎಂ ಬೊಮ್ಮಾಯಿ

ನವದೆಹಲಿ: ಸಚಿವ ಸಂಪುಟ ರಚನೆ ಕಸರತ್ತು ಮುಂದುವರೆದಿರುವಾಗಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹಾಗೂ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿಯಾಗಿದ್ದಾರೆ. ಎಚ್ಚರ..! ಅಕ್ಟೋಬರ್ Read more…

BIG BREAKING: ಸಂಜೆ ಅಥವಾ ನಾಳೆ ಸಂಪುಟ ರಚನೆ ಫೈನಲ್; ಎಲ್ಲಾ ಶಾಸಕರು ಸಚಿವರಾಗಲು ಸಾಧ್ಯವಿಲ್ಲ; ಬ್ಯಾಲೆನ್ಸ್ ಕ್ಯಾಬಿನೆಟ್ ರಚನೆಗೆ ಒತ್ತು ಎಂದ ಸಿಎಂ ಬೊಮ್ಮಾಯಿ

ನವದೆಹಲಿ: ಇಂದು ಸಂಜೆ ಅಥವಾ ನಾಳೆ ಸಚಿವ ಸಂಪುಟ ರಚನೆ ಫೈನಲ್ ಆಗಲಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಬ್ಯಾಲೆನ್ಸ್ ಸಂಪುಟ ರಚನೆಗೆ ಒತ್ತು ನೀಡಲಾಗುವುದು ಎಂದು ಸಿಎಂ ಬಸವರಾಜ್ Read more…

BIG NEWS: ಸಿಎಂ ಬೊಮ್ಮಾಯಿ ಹಾಗೂ ಜೆ.ಪಿ.ನಡ್ಡಾ ಭೇಟಿ ಮತ್ತಷ್ಟು ವಿಳಂಬ; ಭೇಟಿ ಸಮಯ ಮತ್ತೆ ಮುಂದೂಡಿಕೆ

ಬೆಂಗಳೂರು: ಸಚಿವ ಸಂಪುಟ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಬುಲಾವ್ ನೀಡಿರುವ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿಯಾಗಲಿದ್ದಾರೆ. ಆದರೆ Read more…

BIG NEWS: ದೆಹಲಿಗೆ ದೌಡಾಯಿಸಿದ ಸಿಎಂ ಬೊಮ್ಮಾಯಿ; ಸಂಪುಟ ರಚನೆ ನಾಳೆಯೇ ಫೈನಲ್…..?

ಬೆಂಗಳೂರು: ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಸಚಿವ ಸಂಪುಟ ರಚನೆ ನಿಟ್ಟಿನಲ್ಲಿ ವರಿಷ್ಠರ ಸಮ್ಮತಿ ಪಡೆದು ವಾಪಸ್ ಆಗಲಿದ್ದಾರೆ. ನೂತನ ಸಚಿವರ ಲಿಸ್ಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...