alex Certify CM Basavaraj Bommai | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಯುವಕರಿಗೆ ಗುಡ್ ನ್ಯೂಸ್: 5 ಲಕ್ಷ ಮಂದಿಗೆ ಸ್ವಯಂ ಉದ್ಯೋಗ ನೀಡುವ ಯುವ ನೀತಿ ಜಾರಿ

ಧಾರವಾಡ: ಶೀಘ್ರವೇ ಯುವ ನೀತಿ ಜಾರಿಗೊಳಿಸಿ 5 ಲಕ್ಷ ಯುವಕರಿಗೆ ಸ್ವಯಂ ಉದ್ಯೋಗಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೃಷಿ ವಿವಿ ರೈತ ಜ್ಞಾನ Read more…

BIG NEWS: ಪ್ರಿಯಾಂಕಾ ಗಾಂಧಿಗೆ ನಾಯಕಿ ಎಂದು ಸ್ವಯಂ ಘೋಷಿಸಿಕೊಳ್ಳುವ ಸ್ಥಿತಿ ಒದಗಿದೆ; ಸಿಎಂ ಬೊಮ್ಮಾಯಿ ವ್ಯಂಗ್ಯ

ಹುಬ್ಬಳ್ಳಿ: ನಾ ನಾಯಕಿ ಕಾಂಗ್ರೆಸ್ ಮಹಿಳಾ ಸಮಾವೇಶದ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ವ್ಯಂಗ್ಯವಾಡಿದ್ದು, ನಾ ನಾಯಕಿ ಎಂದು ಯಾರಿಗೆ ಪ್ರಿಯಾಂಕಾ ಗಾಂಧಿವರೇ ಹೇಳಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಹುಬ್ಬಳ್ಳಿ Read more…

ಅರಣ್ಯ ಒತ್ತುವರಿದಾರರ ವಿರುದ್ಧ ಕ್ರಮ ಕೈಗೊಳ್ಳದಂತೆ ಆದೇಶ: ಸಿಎಂ ಬಸವರಾಜ ಬೊಮ್ಮಾಯಿ

ಶಿರಸಿ: ಪಾರಂಪರಿಕ ಅರಣ್ಯ ಅತಿಕ್ರಮಣದಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಅರಣ್ಯ ಇಲಾಖೆಗೆ ಆದೇಶ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಶಿರಸಿಯಲ್ಲಿ ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ Read more…

ಉತ್ತರ ಕರ್ನಾಟಕ ಜನತೆಗೆ ಸಿಎಂ ಸಿಹಿ ಸುದ್ದಿ

ಹುಬ್ಬಳ್ಳಿ: ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಜೆಟ್ ಮಂಡನೆಗೆ ಎಲ್ಲಾ ತಯಾರಿ Read more…

ನಿರುದ್ಯೋಗಿ ಯುವತಿಯರಿಗೆ ಮಾಸಿಕ 2 ಸಾವಿರ ರೂ.: ಪ್ರತಿ ಮನೆಗೆ ಉಚಿತ ವಿದ್ಯುತ್ ಬಳಿಕ ಕಾಂಗ್ರೆಸ್ 2ನೇ ಭರವಸೆ ಇಂದು ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ನಲ್ಲಿ ಕುಟುಂಬ ನಿರ್ವಹಣೆಗಾಗಿ ಮಹಿಳೆಯರ ಖಾತೆಗೆ ಹಣ ನೀಡುವುದಾಗಿ ಹೇಳಿದ್ದು, ಇದಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಮುಂದಾಗಿದೆ. ನಿರುದ್ಯೋಗಿ ಹೆಣ್ಣುಮಕ್ಕಳಿಗೆ Read more…

BIG NEWS: ಅರಣ್ಯವಾಸಿಗಳಿಗೆ ಹಕ್ಕುಪತ್ರ ವಿತರಣೆ; ಸಿಎಂ ಬೊಮ್ಮಾಯಿ ಭರವಸೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಪರಿಸರ ವಿಶ್ವ ವಿದ್ಯಾಲಯ ಸ್ಥಾಪಿಸಲು ನಿರ್ಧರಿಸಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಶಿರಸಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಬಜೆಟ್ ನಲ್ಲಿ Read more…

BIG NEWS: ಕಾಂಗ್ರೆಸ್ ನಲ್ಲಿ ಎಂಥವರೆಲ್ಲ ಇದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ; ಇಂಥ ಸಂಸ್ಕೃತಿ ಆರಂಭವಾಗಿದ್ದೇ ಅವರಿಂದ; ಸಿಎಂ ತಿರುಗೇಟು

ಹುಬ್ಬಳ್ಳಿ: ಸ್ಯಾಂಟ್ರೋ ರವಿ ಬಿಜೆಪಿ ಕಾರ್ಯಕರ್ತ ಎಂದು ಆತನೇ ಹೇಳಿಕೆ ನೀಡಿರುವ ಬೆನ್ನಲ್ಲೇ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ನಾಯಕರ ವಿರುದ್ಧ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ. Read more…

BIG NEWS: ಸಿಎಂ ಬೊಮ್ಮಾಯಿ ಭೇಟಿಯಾದ ನಟ ಶಿವರಾಜ್ ಕುಮಾರ್

ಬೆಂಗಳೂರು: ಸ್ಯಾಂಡಲ್ ವುಡ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ Read more…

25 ತಾಲೂಕುಗಳಲ್ಲಿ ಮಿನಿ ಜವಳಿ ಪಾರ್ಕ್ ಸ್ಥಾಪನೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು:  ರಾಜ್ಯದ 25 ತಾಲೂಕುಗಳಲ್ಲಿ ಮಿನಿ ಜವಳಿ ಪಾರ್ಕ್ ಸ್ಥಾಪನೆ ಮಾಡಲಾಗುವುದು. ಅಮೆಜಾನ್, ಫ್ಲಿಪ್ಕಾರ್ಟ್ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ Read more…

BIG NEWS: ಮೊದಲು ಅವರ ಕರ್ಮಕಾಂಡದ ಬಗ್ಗೆ ಉತ್ತರ ಕೊಡಲಿ; ಕಾಂಗ್ರೆಸ್ ನಾಯಕರ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು: ಬಿಜೆಪಿ ವಿರುದ್ಧ ಕಾಂಗ್ರೆಸ್ ಚಾರ್ಜ್ ಶೀಟ್ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಆ ಚಾರ್ಜ್ ಶೀಟ್ ನಲ್ಲಿ ಏನೂ ಇಲ್ಲಾ ಅಂತ ಗೊತ್ತಿದೆ Read more…

ಶುಭ ಸುದ್ದಿ: ಇಂದಿನಿಂದ ಖಾತೆಗೆ 5000 ರೂ. ಜಮಾ: ‘ನೇಕಾರ ಸಮ್ಮಾನ್ ಯೋಜನೆ’ಗೆ ಸಿಎಂ ಚಾಲನೆ

ಬೆಂಗಳೂರು: ನೇಕಾರರಿಗೆ 5000 ರೂ. ನೀಡುವ ಯೋಜನೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಬೆಳಿಗ್ಗೆ 11 ಗಂಟೆಗೆ ವಿದ್ಯುತ್ ಮಗ್ಗ ನೇಕಾರರಿಗೆ, Read more…

ಫೆ. 17 ರಂದು ರಾಜ್ಯ ಬಜೆಟ್ ಮಂಡನೆ: ಜನಪ್ರಿಯ ಯೋಜನೆ ಘೋಷಣೆ ಸಾಧ್ಯತೆ

ಹುಬ್ಬಳ್ಳಿ: ಫೆ. 17 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು. ಹಣಕಾಸು ಖಾತೆ ಹೊಂದಿರುವ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಕೊನೆಯ ಬಜೆಟ್ ಇದಾಗಿದೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ರಾಜ್ಯ ಸರ್ಕಾರದ ವಿರುದ್ಧ ಚಾರ್ಜ್ ಶೀಟ್ ಬಿಡುಗಡೆ; ಸಿಎಂ ಬೊಮ್ಮಾಯಿ ರಾಜ್ಯ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ; ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಚಾರ್ಜ್ ಶೀಟ್ ಬಿಡುಗಡೆ ಮಾಡಿದ್ದೇವೆ. ಈ ಆರೋಪ ಪಟ್ಟಿಗೆ ಪಾಪದ ಪುರಾಣ ಎಂದು ನಾಮಕರಣ ಮಾಡಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ Read more…

BIG NEWS: ಸ್ಯಾಂಟ್ರೋ ರವಿ ಆಸ್ತಿ ಜಪ್ತಿಗೆ ಕ್ರಮ; ಸಿಎಂ ಬೊಮ್ಮಾಯಿ ಮಾಹಿತಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸುದ್ದಿಗೆ ಗ್ರಾಸವಾಗಿರುವ ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿರುವ ಪ್ರಕರಣಗಳ ತನಿಖೆ ನಡೆಯುತ್ತಿದೆ. ಈ ನಡುವೆ ಆತನ ಆಸ್ತಿ ಜಪ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು Read more…

86ನೇ ಸಾಹಿತ್ಯ ಸಮ್ಮೇಳನ ಆತಿಧ್ಯ ವಹಿಸಿದ್ದ ಹಾವೇರಿಗೆ ಬಂಪರ್ ಗಿಫ್ಟ್

ಹಾವೇರಿ: 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಆತಿಥ್ಯ ವಹಿಸಿದ್ದ ಹಾವೇರಿಗೆ ಬಂಪರ್ ಗಿಫ್ಟ್ ನೀಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಹಾವೇರಿ ಜಿಲ್ಲಾ ಘಟಕಕ್ಕೆ 3 ಕೋಟಿ ರೂಪಾಯಿ ಅನುದಾನ Read more…

ಕನ್ನಡ ಹೋರಾಟಗಾರರ ಮೇಲಿನ ಎಲ್ಲಾ ಕೇಸ್ ವಾಪಸ್: ಗಡಿ ಪ್ರಾಧಿಕಾರಕ್ಕೆ 100 ಕೋಟಿ ರೂ.: ಸಿಎಂ ಬೊಮ್ಮಾಯಿ ಘೋಷಣೆ

ಹಾವೇರಿ: ಹಾವೇರಿಯಲ್ಲಿ ನಡೆದ ಕನ್ನಡದ ಹಬ್ಬ ಅತ್ಯಂತ ಯಶಸ್ವಿಯಾಗಿದೆ. ಇದಕ್ಕಾಗಿ ದುಡಿದ ಎಲ್ಲರಿಗೂ ನನ್ನ ಕೋಟಿ ಕೋಟಿ ನಮನಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 86ನೇ ಕನ್ನಡ Read more…

BIG NEWS: ವಿಪಕ್ಷ ನಾಯಕರ ಜೊತೆಯಲ್ಲೂ ಸ್ಯಾಂಟ್ರೋ ರವಿ ಸಂಪರ್ಕ; ಎಲ್ಲವೂ ತನಿಖೆಯ ಮೂಲಕ ಬಯಲಾಗಲಿದೆ; ಸಿಎಂ ಬೊಮ್ಮಾಯಿ

ಬೆಂಗಳೂರು: ರೌಡಿ ಶೀಟರ್ ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ Read more…

BIG NEWS: ಸಚಿವಾಕಾಂಕ್ಷಿಗಳಿಗೆ ಗುಡ್ ನ್ಯೂಸ್; ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆ ಎಂದ ಸಿಎಂ

ಚಿತ್ರದುರ್ಗ: ಶೀಘ್ರದಲ್ಲಿಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಸಂಪುಟ ವಿಸ್ತರಣೆ ಬಗ್ಗೆ ಈಗಾಗಲೇ ಕೇಂದ್ರ ನಾಯಕರೊಂದಿಗೆ Read more…

BIG NEWS: ರಾಷ್ಟ್ರೀಯ ಯುವಜನ ಉತ್ಸವದ ಲೋಗೋ, ಮ್ಯಾಸ್ಕಾಟ್ ಬಿಡುಗಡೆ

ಬೆಂಗಳೂರು: ಜನವರಿ 12ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯಲಿರುವ ರಾಷ್ಟ್ರೀಯ ಯುವಜನ ಉತ್ಸವದ ಲೋಗೋ ಮತ್ತು ಮ್ಯಾಸ್ಕಾಟ್ ನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಿಡುಗಡೆಗೊಳಿಸಿದ್ದಾರೆ. ವರ್ಚುವಲ್ ಕಾರ್ಯಕ್ರಮದಲ್ಲಿ ಕೇಂದ್ರ ಕಲ್ಲಿದ್ದಲು, ಗಣಿ Read more…

BIG NEWS: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಹಾವೇರಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ ಸಿಎಂ ಬೊಮ್ಮಾಯಿ, ಹಿರಿಯ Read more…

BIG NEWS: ಸಿಎಂ ಬೊಮ್ಮಾಯಿಗೆ ಸ್ವಪಕ್ಷದ ಶಾಸಕರಿಂದಲೇ 24 ಗಂಟೆಗಳ ಗಡುವು

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಘೋಷಣೆ ಮಾಡಿದ್ದ ರಾಜ್ಯ ಸರ್ಕಾರ ಗೊಂದಲದ ನಿಲುವು ಮುಂದುವರೆಸಿದ್ದು, ಇದೀಗ ಸ್ವಪಕ್ಷದ ಶಾಸಕರೇ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಗರಂ ಆಗಿದ್ದಾರೆ. ಪಂಚಮಸಾಲಿ Read more…

BIG NEWS: ಧೈರ್ಯ ತೋರಬೇಕು ಎಂಬ ಅರ್ಥದಲ್ಲಿ ಹೇಳಿದ್ದೇನೆ; ಸಿಎಂ ವಿರುದ್ಧದ ಹೇಳಿಕೆ ಸಮರ್ಥಿಸಿಕೊಂಡ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಬೊಮ್ಮಾಯಿ ಪ್ರಧಾನಿ ಮೋದಿ ಮುಂದೆ ನಾಯಿಮರಿಯಂತೆ ಇರ್ತಾರೆ ಎಂಬ ತಮ್ಮ ಹೇಳಿಕೆಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಸಿಎಂ ಬೊಮ್ಮಾಯಿ ವಿರುದ್ಧ ನೀಡಿದ್ದ ಹೇಳಿಕೆ ಬಗ್ಗೆ Read more…

BIG NEWS: ಅಧಿಕಾರ ಸಿಕ್ಕಿದೆ ಅಂದಾಕ್ಷಣ ನಾವು ತೋಳಗಳಾಗಲ್ಲ; ಸಿದ್ದರಾಮಯ್ಯ ಹೇಳಿಕೆಗೆ ಮತ್ತೆ ಕೌಂಟರ್ ಕೊಟ್ಟ ಸಿಎಂ ಬೊಮ್ಮಾಯಿ

ಬಳ್ಳಾರಿ: ಸಿಎಂ ಬೊಮ್ಮಾಯಿ ಮೋದಿ ಮುಂದೆ ನಾಯಿಮರಿಯಂತೆ ಇರ್ತಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತೆ ಕೌಂಟರ್ ನೀಡಿದ್ದು, ನಾನು ನಿಯತ್ತಿನ ನಾಯಿ…ಕಳ್ಳರನ್ನು Read more…

BIG NEWS: ನಾಯಿ ನಿಯತ್ತಿನ ಪ್ರಾಣಿ ಎಂದು ತಿರುಗೇಟು ಕೊಟ್ಟ ಸಿಎಂ

ಬಳ್ಳಾರಿ: ಮೋದಿ ಮುಂದೆ ಸಿಎಂ ಬೊಮ್ಮಾಯಿ ನಾಯಿಮರಿ ತರ ಇರ್ತಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಇದು ಸಿದ್ದರಾಮಯ್ಯನವರ ವ್ಯಕ್ತಿತ್ವ Read more…

BIG NEWS: ಸಿಎಂ ಬೊಮ್ಮಾಯಿಗೆ ಧೈರ್ಯವಿದ್ದರೆ ಅಭಿವೃದ್ಧಿ ಬಗ್ಗೆ ಚರ್ಚೆಗೆ ಬರಲಿ; ಧಮ್ ಇದ್ದರೆ ಕೇಂದ್ರದಿಂದ ಅನುದಾನ ತರಲಿ; ಸಿದ್ದರಾಮಯ್ಯ ಸವಾಲು

ವಿಜಯನಗರ: ನಾನು ಮುಖ್ಯಮಂತ್ರಿಯಾಗಿದ್ದಾಗ ಪಕ್ಷಾತೀತವಾಗಿ ಅನುದಾನ ನೀಡಿದ್ದೆ. ಗೆದ್ದ ಮೇಲೆ ಆ ಪಕ್ಷ, ಈ ಪಕ್ಷ ಎಂದು ಹೇಳದೇ ಅಭಿವೃದ್ಧಿ ಮಾಡಬೇಕು. ಆದರೆ ಬಿಜೆಪಿಯವರು ಈವರೆಗೆ ಒಂದು ಭರವಸೆಯನ್ನಾದರೂ Read more…

ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಭಕ್ತರಿಗೆ ಕಾಲಾವಕಾಶ ವಿಸ್ತರಣೆ

ವಿಜಯಪುರ: ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ ಪಡೆಯಲು ಸಮಯಾವಕಾಶ ವಿಸ್ತರಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಸಿದ್ದೇಶ್ವರ ಶ್ರೀಗಳ ಪಾರ್ಥಿವಶರೀರದ ಅಂತಿಮ ದರ್ಶನ ಪಡೆದ ಬಳಿಕ Read more…

BIG NEWS: ಸಿಎಂ ಬೊಮ್ಮಾಯಿ ಅವರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಭೇಟಿ ದಿಢೀರ್ ರದ್ದು

ವಿಜಯಪುರ: ನಡೆದಾಡುವ ದೇವರು, ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅಸ್ತಂಗತರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಟೆಂಪಲ್ ರನ್ ರದ್ದಾಗಿದೆ. ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ Read more…

BIG NEWS: ಕೆಎಂಎಫ್ ಹಾಗೂ ಅಮೂಲ್ ವಿಲೀನ ವಿಚಾರ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಕೆಎಂಎಫ್ ಹಾಗೂ ಅಮೂಲ್ ವಿಲೀನ ಎಂಬುದು ತಪ್ಪು ತಿಳುವಳಿಕೆಯಾಗಿದೆ. ಊಹೆ ಮಾಡಿ ಟೀಕೆ ಮಾಡುವುದು ಸರಿಯಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಪಂಚಮಸಾಲಿ, ಒಕ್ಕಲಿಗ ಮೀಸಲಾತಿ ವಿಚಾರ; ಸಿಎಂ ಬೊಮ್ಮಾಯಿ ನೀಡಿದ ಸ್ಪಷ್ಟನೆಯೇನು…..?

ಹುಬ್ಬಳ್ಳಿ: ಪಂಚಮಸಾಲಿ ಸಮುದಾಯ ಹಾಗೂ ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ಯಾವುದೇ ತೊಡಕುಗಳಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮೀಸಲಾತಿ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಮಹದಾಯಿ ವಿಚಾರ; ಅನಗತ್ಯ ಗೊಂದಲ ಸೃಷ್ಟಿಸಲು ಹೊರಟ ಕಾಂಗ್ರೆಸ್; ಸಿಎಂ ಬೊಮ್ಮಾಯಿ ಕಿಡಿ

ಹುಬ್ಬಳ್ಳಿ: ಮಹದಾಯಿ ವಿಚಾರವಾಗಿ ಅನಗತ್ಯವಾಗಿ ಗೊಂದಲ ಸೃಷ್ಟಿಸುವುದು ಸರಿಯಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಹದಾಯಿ ಯೀಜನೆ ವಿಚಾರದಲ್ಲಿ ಡಿಪಿಆರ್ ಗೆ ಒಪ್ಪಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...