alex Certify cm-post | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿ.ಟಿ. ರವಿ ಸಿಎಂ ಆಗಲಿ ಎಂದ ಕೆ.ಎಸ್. ಈಶ್ವರಪ್ಪ

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರೇ ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಚಿಕ್ಕಮಗಳೂರಿನ ನಿಡಘಟ್ಟದಲ್ಲಿ ಮಾತನಾಡಿದ ಅವರು, ಚಿಕ್ಕಮಗಳೂರಿನಿಂದ Read more…

ಸಿಎಂ ಆಸೆ ಇಟ್ಟುಕೊಂಡಿರುವವರು ಆಗಲಿ; ನಾನೂ ಸಿಎಂ ಹುದ್ದೆಗೆ ಅರ್ಹ ಆದ್ರೆ ರೇಸ್ ನಲ್ಲಿಲ್ಲ ಎಂದ ರಾಮಲಿಂಗಾರೆಡ್ಡಿ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಬಿಜೆಪಿ ಕಥೆ ಮುಗಿದಿದೆ. ಬಿಜೆಪಿಯ ಇನ್ನೂ ಹಲವು ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ, Read more…

BIG NEWS: ಕಾಂಗ್ರೆಸ್ ಸಿಎಂ ಕುರ್ಚಿ ರೇಸ್ ಗೆ ಮಲ್ಲಿಕಾರ್ಜುನ ಖರ್ಗೆ ವಾರ್ನಿಂಗ್

ಕೋಲಾರ: ಮುಖ್ಯಮಂತ್ರಿ ಯಾರಾಗಬೇಕು ಎಂಬ ಬಗ್ಗೆ ನಾಯಕರು ತಲೆಕೆಡಿಸಿಕೊಳ್ಳಬೇಕಿಲ್ಲ, ಮೊದಲು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಅಷ್ಟೇ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಡಕ್ ಆಗಿ Read more…

BIG NEWS: ಡಿಕೆಶಿ ಬಣಕ್ಕೆ ಎಂ.ಬಿ.ಪಾಟೀಲ್ ಬಿಗ್ ಚೆಕ್ ಮೇಟ್; ಕಾಂಗ್ರೆಸ್ ನಲ್ಲಿ ಸಿಎಂ ರೇಸ್ ಗಿದೆ ಎರಡು ಸಾಲು

ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ರೇಸ್ ನಲ್ಲಿ ಹಲವರು ಸಮರ್ಥರಿದ್ದಾರೆ. ನಾನೂ ಕೂಡ ಸಿಎಂ ಹುದ್ದೆ ಆಕಾಂಕ್ಷಿ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ರಾಜ್ಯಕ್ಕೆ ಖರ್ಗೆ ಸೇವೆ ಅಗತ್ಯ; ಖರ್ಗೆ ಸಿಎಂ ಆದರೆ ತ್ಯಾಗಕ್ಕೆ ಸಿದ್ಧ ಎಂದು ಡಿ.ಕೆ.ಶಿ. ಪರೋಕ್ಷ ಹೇಳಿಕೆ

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಅವರು ಏನು ಇಚ್ಛೆ ಪಡ್ತಾರೋ ಅದನ್ನು ಈಡೇರಿಸುವುದು ನನ್ನ ಕೆಲಸ. ಅವರು ನಮ್ಮ ಪಕ್ಷದ ಆಸ್ತಿ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, Read more…

BIG NEWS: ನನ್ನ ಹೇಳಿಕೆ ತಿರುಚಲಾಗಿದೆ ಎಂದ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾನು ಕೂಡ ಸಿಎಂ ಹುದ್ದೆ ಆಕಾಂಕ್ಷಿಯಾಗಿದ್ದೇನೆ. ಡಿ.ಕೆ.ಶಿವಕುಮಾರ್ ಕೂಡ ಸಿಎಂ ಹುದ್ದೆ ಆಕಾಂಕ್ಷಿ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ಭಾರಿ Read more…

BIG NEWS: ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ ಸಚಿವ ಶ್ರೀರಾಮುಲು

ರಾಯಚೂರು:ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಆಕಾಂಕ್ಷೆಗಳು ಗರಿಗೆದರಿವೆ. ಈ ಹಿಂದೆ ಉಪಮುಖ್ಯಮಂತ್ರಿ ಸ್ಥಾನಕ್ಕಾಗಿ ಪ್ರಯತ್ನಿಸಿದ್ದ ಸಚಿವ ಶ್ರೀರಾಮುಲು ಇದೀಗ ಸಿಎಂ ಆಗುವ ಆಶಯ ವ್ಯಕ್ತಪಡಿಸಿದ್ದಾರೆ. ಚುನಾವಣೆ ಸಮೀಪಿಸುತ್ತಿದ್ದಂತೆ Read more…

BIG NEWS: ನಾನೂ ಕೂಡ ಸಿಎಂ ಹುದ್ದೆ ಆಕಾಂಕ್ಷಿ; ಮುಖ್ಯಮಂತ್ರಿಯಾಗುವ ಇಂಗಿತ ವ್ಯಕ್ತಪಡಿಸಿದ ಡಾ.ಜಿ.ಪರಮೇಶ್ವರ್

ತುಮಕೂರು: ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗೆ 10 ನಾಯಕರು ಆಕಾಂಕ್ಷಿಗಳಿದ್ದಾರೆ. ಅದರಲ್ಲಿ ನಾನೂ ಕೂಡ ಸಿಎಂ ಹುದ್ದೆ ಆಕಾಂಕ್ಷಿ Read more…

BIG NEWS: ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗೆ ನಾವೂ ಅರ್ಹರು ಎಂದ ಡಾ. ಜಿ. ಪರಮೇಶ್ವರ್

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಪೈಪೋಟಿ ಮತ್ತಷ್ಟು ತೀವ್ರಗೊಂಡಿದೆ. ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಿಎಂ ಹುದ್ದೆಗೆ ನಾವೂ ಅರ್ಹರೇ Read more…

BIG NEWS: ಆದರ್ಶ ಸಿಎಂ ಆಗಲು S.R.ಪಾಟೀಲ್ ಯೋಗ್ಯ ವ್ಯಕ್ತಿ; ಮಾಜಿ ಸಿಎಂ ವೀರಪ್ಪ ಮೊಯ್ಲಿ ಶ್ಲಾಘನೆ; ಕಾಂಗ್ರೆಸ್ ನಲ್ಲಿ ಮತ್ತೆ ಶುರುವಾದ ಕುರ್ಚಿ ಕಾಳಗ

ಬಾಗಲಕೋಟೆ: ರಾಜ್ಯ ಕಾಂಗ್ರೆಸ್ ನಲ್ಲಿ ಈಗಷ್ಟೇ ತಣ್ಣಗಾಗಿದ್ದ ಸಿಎಂ ಕುರ್ಚಿ ಕಾಳಗ ಮತ್ತೆ ಆರಂಭವಾದಂತಿದೆ. ಮಾಜಿ ಸಚಿವ ಎಸ್.ಆರ್.ಪಾಟೀಲ್ ಸಿಎಂ ಆಗಲು ಯೋಗ್ಯ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ Read more…

BIG NEWS: ನಾನೂ ಕೂಡ ಸಿಎಂ ಹುದ್ದೆ ಆಕಾಂಕ್ಷಿ; ಕಾಂಗ್ರೆಸ್ ನಾಯಕ ದೀಪಕ್ ಚಿಂಚೋರೆ ಹೊಸ ವರಸೆ

ಧಾರವಾಡ: ಪ್ರತಿಯೊಬ್ಬ ಕಾಂಗ್ರೆಸ್ಸಿಗ ಸಿಎಂ ಆಗಲು ಅರ್ಹ. ನಾನೂ ಕೂಡ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ ಎಂದು ಎಐಸಿಸಿ ಸದಸ್ಯ ದೀಪಕ್ ಚಿಂಚೋರೆ ತಿಳಿಸಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ದೀಪಕ್ ಚಿಂಚೋರೆ, Read more…

BIG NEWS: ಕಾಂಗ್ರೆಸ್ ಬಳಿಕ BJPಯಲ್ಲಿಯೂ ಆರಂಭವಾದ ದಲಿತ ಸಿಎಂ ವಿಚಾರ; ಕಾರಜೋಳ ಅವರನ್ನು ಮುಖ್ಯಮಂತ್ರಿ ಮಾಡ್ತೀವಿ ಎಂದ ಎಂ ಎಲ್ ಸಿ

ಬೆಂಗಳೂರು: ಕಾಂಗ್ರೆಸ್ ನಲ್ಲಿ ಆರಂಭವಾಗಿದ್ದ ದಲಿತ ಮುಖ್ಯಮಂತ್ರಿ ವಿಚಾರ ಇದೀಗ ಬಿಜೆಪಿ ಪಾಳಯದಲ್ಲಿಯೂ ಆರಂಭವಾಗಿದ್ದು, ರಾಜ್ಯದಲ್ಲಿ ದಲಿತ ಸಿಎಂ ಆಗುವುದು ಬಿಜೆಪಿಯಲ್ಲಿ ಮಾತ್ರ ಎಂದು ಪರಿಷತ್ ಸದಸ್ಯ ಚೆಲವಾದಿ Read more…

BIG NEWS: ಕೂಸು ಹುಟ್ಟುವ ಮುನ್ನವೇ ಕುಲಾವಿ…; ಅವರಪ್ಪನಾಣೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲ್ಲ ಎಂದ ಆರೋಗ್ಯ ಸಚಿವ

ಬೆಂಗಳೂರು: ಸಿಎಂ ಹುದ್ದೆಗಾಗಿ ಕಾಂಗ್ರೆಸ್ ನಾಯಕರ ಪೈಪೋಟಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಸುಧಾಕರ್, ಇನ್ನೂ ಚುನಾವಣೆಯೇ ಆಗಿಲ್ಲ. ಆಗಲೇ ಅಧಿಕಾರಕ್ಕಾಗಿ ಕಿತ್ತಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಬೆಂಗಳೂರು ಗ್ರಾಮಾಂತರ Read more…

BIG NEWS: ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನೇ ನಿಭಾಯಿಸಲಾಗುತ್ತಿಲ್ಲ; ಡಿ.ಕೆ.ಶಿ. ಮುಖ್ಯಮಂತ್ರಿ ಹುದ್ದೆ ಕನಸಿಗೆ ಸಿಎಂ ಬೊಮ್ಮಾಯಿ ತಿರುಗೇಟು

ಮೈಸೂರು: ರಿಮೋಟ್ ಕಂಟ್ರೋಲ್ ಸಿಎಂ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕೆಪಿಸಿಸಿ ಅಧ್ಯಕ್ಷರಾಗಿಯೇ ಅವರಿಗೆ ಕೆಲಸ ನಿರ್ವಹಿಸಲು ಆಗುತ್ತಿಲ್ಲ, ಸಿಎಂ ಹುದ್ದೆ Read more…

BIG NEWS: ನಾನೇನು ಸನ್ಯಾಸಿನಾ ? ಖಾವಿ ಬಟ್ಟೆ ಹಾಕಿದ್ದೇನಾ ? ಸಿಎಂ ಹುದ್ದೆ ಆಕಾಂಕ್ಷೆ ಬಹಿರಂಗಪಡಿಸಿದ ಡಿ.ಕೆ. ಶಿವಕುಮಾರ್

ಮೈಸೂರು: ನಿನ್ನೆಯಷ್ಟೇ ತಾವು ಕೂಡ ಮುಖ್ಯಮಂತ್ರಿ ಪಟ್ಟದ ಆಕಾಂಕ್ಷಿ ಎಂಬುದನ್ನು ಪರೋಕ್ಷವಾಗಿ ಹೇಳಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇದೀಗ ಬಹಿರಂಗವಾಗಿ ಸಿಎಂ ಹುದ್ದೆ ಆಕಾಂಕ್ಷೆ ಬಗ್ಗೆ ತಿಳಿಸಿದ್ದಾರೆ. Read more…

BIG NEWS: ಸಿಎಂ ಆಗಲು 2,500 ಕೋಟಿ ರೂಪಾಯಿ ವಿಚಾರ; ಯತ್ನಾಳ್ ಹೇಳಿಕೆ ಬಗ್ಗೆ ಕೇಸ್ ರಿಜಿಸ್ಟರ್ ಆಗಲಿ; ಡಿ.ಕೆ. ಶಿವಕುಮಾರ್ ಒತ್ತಾಯ

ಬೆಂಗಳೂರು: 2,500 ಕೋಟಿ ರೂಪಾಯಿ ಸಿದ್ದ ಮಾಡಿಕೊಳ್ಳಿ, ಸಿಎಂ ಮಾಡುತ್ತೇವೆ ಎಂದು ನನಗೂ ಕೆಲವರು ಹೇಳಿದ್ದರು ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಇದೀಗ ರಾಜ್ಯ Read more…

BIG NEWS: ಸಿಎಂ ಬೊಮ್ಮಾಯಿ ಬದಲಾವಣೆ ನೂರಕ್ಕೆ ನೂರರಷ್ಟು ಸತ್ಯ ಎಂದ ಮಾಜಿ ಸಚಿವ

ಕೊಪ್ಪಳ: ಜನವರಿ ಅಂತ್ಯದ ವೇಳೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಭವಿಷ್ಯ ನುಡಿದಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ಜನವರಿ ಅಂತ್ಯಕ್ಕೆ Read more…

BIG NEWS: ನಾನು ಕೂಡ ಇದೇ ಅವಧಿಯಲ್ಲಿ ಸಿಎಂ ಆಗ್ತೀನಿ; ಸ್ಫೋಟಕ ಹೇಳಿಕೆ ನೀಡಿದ ಉಮೇಶ್ ಕತ್ತಿ

ಬಾಗಲಕೋಟೆ: ಬಿಜೆಪಿಯಲ್ಲಿ ಖಾತೆ ಹಂಚಿಕೆ ಕ್ಯಾತೆ ಆರಂಭವಾಗಿರುವಾಗಲೇ ಇದೀಗ ಸಚಿವ ಉಮೇಶ್ ಕತ್ತಿ ಹೊಸ ಬಾಂಬ್ ಸಿಡಿಸಿದ್ದು, ಇದೇ ಅವಧಿಯಲ್ಲಿ ನಾನು ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳುವ ಮೂಲಕ ಅಚ್ಚರಿ Read more…

ಸಿಎಂ ಆಗ್ಬೇಕು ಎಂದು ಗಡ್ಡ ಬಿಟ್ಟಿಲ್ಲ; ಭವಿಷ್ಯ ನಿಜವಾದರೆ ತುಂಬಾ ಜನ ಬಿಡ್ಬಹುದು ಎಂದ ಸಿ.ಟಿ.ರವಿ

ಚಿಕ್ಕಮಗಳೂರು; ಮುಖ್ಯಮಂತ್ರಿಯಾಗಬೇಕು ಎಂದು ನಾನು ಗಡ್ಡ ಬಿಟ್ಟಿಲ್ಲ, ಕಾಲೇಜು ದಿನಗಳಿಂದಲೂ ನಾನು ನಿರಂತರವಾಗಿ ಗಡ್ಡ ಬಿಡುತ್ತಿದ್ದೇನೆ. ಇದು ನನ್ನ ಐಡೆಂಟಿಟಿಯ ಒಂದು ಭಾಗ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ Read more…

BIG NEWS: ಸಿಎಂ ರೇಸ್ ನಲ್ಲಿ ನನ್ನನ್ನು ಕ್ಲೇಮ್ ಮಾಡಿಕೊಳ್ಳುತ್ತೇನೆ; ಮುಖ್ಯಮಂತ್ರಿ ಆಸೆ ಮತ್ತೆ ತೇಲಿಬಿಟ್ಟ ಸಚಿವ ಉಮೇಶ್ ಕತ್ತಿ

ಬೆಂಗಳೂರು: ಸಿಎಂ ಯಡಿಯೂರಪ್ಪ ಬದಲಾವಣೆ ಚರ್ಚೆ ಬೆನಲ್ಲೇ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ಹಲವು ಸಚಿವರು ಸಿಎಂ ಸ್ಥಾನಕ್ಕಾಗಿ ಪೈಪೋಟಿ ಆರಂಭಿಸಿದ್ದಾರೆ. ಆಹಾರ ಸಚಿವ ಉಮೇಶ್ ಕತ್ತಿ Read more…

BIG NEWS: ಸಿಎಂ ಬದಲಾವಣೆಯಾದ್ರೆ ನೆಕ್ಸ್ಟ್ ನಾನೇ ಇದ್ದೇನೆ; ಸಚಿವ ಉಮೇಶ್ ಕತ್ತಿ ಹೊಸ ಬಾಂಬ್

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಹೊಸ ಬಾಂಬ್ ಸಿಡಿಸಿರುವ ಆಹಾರ ಸಚಿವ ಉಮೇಶ್ ಕತ್ತಿ, ಸಿಎಂ ಹುದ್ದೆ ಖಾಲಿಯಾದ್ರೆ ನೆಕ್ಸ್ಟ್ ನಾನೇ ಇದ್ದೇನೆ Read more…

ನಾನೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿ; ಸಚಿವ ಉಮೇಶ್ ಕತ್ತಿ ಹೊಸ ವರಸೆ

ಬಾಗಲಕೋಟೆ: ನಾನೂ ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ. ನನಗೂ ಕೂಡ ಸಿಎಂ ಆಗುವ ಎಲ್ಲಾ ಅರ್ಹತೆಗಳಿವೆ ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ Read more…

BIG NEWS: ನಾನು ಯಾವತ್ತೂ ಏನನ್ನೂ ಕೇಳಿ ಪಡೆದಿಲ್ಲ; ಪರೋಕ್ಷವಾಗಿ ಸಿಎಂ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ ಈಶ್ವರಪ್ಪ

ಬೆಂಗಳೂರು: ಯಾರು ಯಾವಾಗ ಸಿಎಂ ಆಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತೆ. ನಾನು ಈವರೆಗೆ ಏನನ್ನೂ ಕೇಳಿ ಪಡೆದಿಲ್ಲ ಎಂದು ಹೇಳುವ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪರೋಕ್ಷವಾಗಿ ತಾವೂ Read more…

BIG NEWS: ಸಿ.ಎಂ. ಇಬ್ರಾಹಿಂ ಪರ ಸಿ.ಟಿ. ರವಿ ಬ್ಯಾಟಿಂಗ್; ಇಬ್ರಾಹಿಂ ಮುಖ್ಯಮಂತ್ರಿಯಾಗಲು ನನ್ನ ಬೆಂಬಲ ಎಂದ ಬಿಜೆಪಿ ಮುಖಂಡ

ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ರೇಸ್ ಗೆ ಸಂಬಂಧಿಸಿದಂತೆ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಎಂಎಲ್ಸಿ ಸಿ.ಎಂ. ಇಬ್ರಾಹಿಂ ಅವರು ಸಿಎಂ ಆಗಲು Read more…

ದಲಿತ ಸಿಎಂ ಎಂಬುದು ವೋಟ್ ಬ್ಯಾಂಕ್ ಅಷ್ಟೇ; ಕಾಂಗ್ರೆಸ್ ಸಿಎಂ ರೇಸ್ ಗೆ ಸಚಿವ ಸುಧಾಕರ್ ಟಾಂಗ್

ಬೆಂಗಳೂರು: ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ರೇಸ್ ವಿಚಾರವಾಗಿ ಮಾತನಾಡಿದ ಆರೋಗ್ಯ ಸಚಿವ ಡಾ. ಸುಧಾಕರ್, ಕಾಂಗ್ರೆಸ್ ಹುಟ್ಟಿದಾಗಿನಿಂದಲೂ ಸಿಎಂ ಹುದ್ದೆಗಾಗಿ ರೇಸ್ ನಡೆಯುತ್ತಿದೆ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಸಿದ್ದರಾಮಯ್ಯಗೆ ಕ್ಷೇತ್ರ ಹುಡುಕುವ ಪರಿಸ್ಥಿತಿ; 130 ಸೀಟ್ 70 ಆಗಿದ್ದೇಕೆ…? ಮಾಜಿ ಸಿಎಂಗೆ ಈ ಸ್ಥಿತಿ ಬರಬಾರದಿತ್ತು ಎಂದು ಕುಟುಕಿದ ʼಹಳ್ಳಿ ಹಕ್ಕಿʼ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಕ್ಷೇತ್ರಕ್ಕಾಗಿ ಹುಡುಕಾಡುವ ಪರಿಸ್ಥಿತಿ ಬಂದಿದೆ. ಮಾಜಿ ಸಿಎಂ ಓರ್ವರಿಗೆ ಇಂತಹ ಸ್ಥಿತಿ ಬರಬಾರದಿತ್ತು ಎಂದು ಎಂ.ಎಲ್.ಸಿ. ಹೆಚ್.ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ. BIG NEWS: ಕಳೆದ Read more…

BIG NEWS: ಚುನಾವಣೆಯಲ್ಲಿ ಗೆದ್ದವರೇ ಸಿಎಂ ಆಗಬೇಕೆಂದಿಲ್ಲ; ಡಿ.ಕೆ.ಶಿವಕುಮಾರ್ ಅಚ್ಚರಿ ಹೇಳಿಕೆ…..!

ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ಕುರಿತ ಜಟಾಪಟಿ ತಾರಕಕ್ಕೇರಿದ್ದು, ಚುನಾವಣೆಯಲ್ಲಿ ಗೆದ್ದವರೇ ಮುಖ್ಯಮಂತ್ರಿಯಾಗಬೆಕೆಂದಿಲ್ಲ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಚ್ಚರಿ ಮೂಡಿಸಿದ್ದಾರೆ. ಕಾಂಗ್ರೆಸ್ ನಲ್ಲಿ Read more…

BIG NEWS: ನನಗೇನು ಅರ್ಜೆಂಟ್ ಇಲ್ಲ; ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ಸ್ಥಾನಕ್ಕೆ ರೇಸ್ ಇಲ್ಲ ಎಂದ ಡಿಕೆಶಿ

ಬೆಂಗಳೂರು: ಕಾಂಗ್ರೆಸ್ ನಲ್ಲಿರುವ ಸಮಸ್ಯೆಗೂ ಬಿಜೆಪಿಯಲ್ಲಿನ ಸಮಸ್ಯೆಗೂ ಬಹಳ ವ್ಯತ್ಯಾಸವಿದೆ. ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ಸ್ಥಾನಕ್ಕೆ ಯಾವುದೇ ರೇಸ್ ನಡೆಯುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. Read more…

ಕಾಂಗ್ರೆಸ್ ನಲ್ಲಿ ‘ಸಿಎಂ ಹುದ್ದೆ’ಗಾಗಿ ಜಟಾಪಟಿ: ಶಾಸಕರ ಹೇಳಿಕೆಗೂ ನನಗೂ ಸಂಬಂಧವಿಲ್ಲ; ಗರಂ ಆದ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ವಿಚಾರವಾಗಿ ಜಟಾಪಟಿ ತಾರಕಕ್ಕೇರಿದ್ದು, ಹೈಕಮಾಂಡ್ ಸೂಚನೆ ನೀಡಿದರೂ ಒಳಜಗಳ ಮುಂದುವರೆದಿದೆ. ಈ ನಡುವೆ ‘ಸಿದ್ದರಾಮಯ್ಯನವರೇ ಮುಂದಿನ ಸಿಎಂ’ ಎಂಬ ಶಾಸಕರ ಹೇಳಿಕೆಗೆ Read more…

ಇದು ಸಿಎಂ ಸ್ಥಾನದ ಬಗ್ಗೆ ಮಾತನಾಡುವ ಸಮಯವಲ್ಲ; ಕಾಂಗ್ರೆಸ್ ನಲ್ಲಿ ಯಾವುದೇ ಗುಂಪುಗಾರಿಕೆಯೂ ಇಲ್ಲ; ಡಿಕೆಶಿ ಸಮಜಾಯಿಷಿ

ನವದೆಹಲಿ: ಕಾಂಗ್ರೆಸ್ ನಲ್ಲಿ ಯಾವುದೇ ಗುಂಪುಗಾರಿಕೆಯಾಗಲಿ, ಒಳಜಗಳಗಳಾಗಲಿ ಇಲ್ಲ. ನಮ್ಮ ಉದ್ದೇಶ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವುದಾಗಿದೆ ಹೊರತು ಸಿಎಂ ಸ್ಥಾನದ ಬಗ್ಗೆ ಚರ್ಚೆ ನಡೆಸುವಂತ ಸಮಯವಲ್ಲ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...