Tag: CM Siddaramaiah

ಜ. 5ರಿಂದ ದಾವಣಗೆರೆಯಲ್ಲಿ ರಾಜ್ಯಮಟ್ಟದ ಯುವಜನೋತ್ಸವ: ಸ್ಪರ್ಧಿಗಳಿಗೆ ಮಾಂಸಾಹಾರವೂ ಲಭ್ಯ

ದಾವಣಗೆರೆ: ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ನಡೆಸುವ ರಾಜ್ಯ ಮಟ್ಟದ ಯುವಜನೋತ್ಸವ ಜನವರಿ 5…

ಸಾರಿಗೆ ನೌಕರರಿಗೆ ಸಿಎಂ ಗುಡ್ ನ್ಯೂಸ್: ಬಜೆಟ್ ನಲ್ಲಿ ಬಾಕಿ ಹಣ ಬಿಡುಗಡೆ

ಬೆಂಗಳೂರು: ಮುಂಬರುವ ಬಜೆಟ್‌ನಲ್ಲಿ ಬಾಕಿ ಉಳಿದಿರುವ ಹಣವನ್ನು ಬಿಡುಗಡೆಗೊಳಿಸಿ ಸಾರಿಗೆ ನೌಕರರ ಹಿತ ಕಾಪಾಡುವುದಾಗಿ ಮುಖ್ಯಮಂತ್ರಿ…

ವಿಶ್ರಾಂತಿ ಮೊರೆ ಹೋದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಳೆದ ಮೂರು ವಾರಗಳಿಂದ ನಿರಂತರ ಪ್ರವಾಸ, ಕಾರ್ಯಕ್ರಮಗಳ ಒತ್ತಡದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ…

ಮುತ್ಸದ್ದಿ ನಾಯಕನ ಕಳೆದುಕೊಂಡ ಭಾರತ ಬಡವಾಗಿದೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ

ಬೆಂಗಳೂರು: ನಿನ್ನೆ ರಾತ್ರಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾಗಿದ್ದು, ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.…

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಇಂದು ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ

ಬೆಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನ ಹಿನ್ನೆಲೆಯಲ್ಲಿ ದೇಶಾದ್ಯಂತ 7 ದಿನ…

ಮಾ. 14 ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆ: ದಾಖಲೆಯ 16ನೇ ಬಾರಿಗೆ ಸಿಎಂ ಆಯವ್ಯಯ ಮಂಡನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 16ನೇ ಬಜೆಟ್ ಮಂಡಿಸಲು ಸಿದ್ಧತೆ ಕೈಗೊಂಡಿದ್ದಾರೆ. ಮಾರ್ಚ್ 10 ರಿಂದ 4…

ಪೊಲೀಸ್ ಠಾಣೆಯಲ್ಲಿ ಬಿಜೆಪಿ ಸಭೆಗೆ ಅವಕಾಶ ನೀಡಿದ್ದಕ್ಕೆ ಸಿಪಿಐ ಅಮಾನತು: ಸಿಎಂ ಸಿದ್ಧರಾಮಯ್ಯ

ಬೆಳಗಾವಿ: ಪೊಲೀಸ್ ಠಾಣೆಯಲ್ಲಿ ಬಿಜೆಪಿ ಪಕ್ಷದ ಸಭೆ ನಡೆಸಲು ಅವಕಾಶ ಕೊಟ್ಟ ಕಾರಣಕ್ಕಾಗಿ ಸಂಬಂಧಪಟ್ಟ ಠಾಣೆಯ…

BREAKING: ಅಮೆರಿಕದಲ್ಲಿ ನಟ ಶಿವರಾಜ್ ಕುಮಾರ್ ಗೆ ಶಸ್ತ್ರ ಚಿಕಿತ್ಸೆ ಯಶಸ್ವಿ

ಅಮೆರಿಕದಲ್ಲಿ ನಟ ಶಿವರಾಜ್ ಕುಮಾರ್ ಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಅಮೆರಿಕದ ಫ್ಲೋರಿಡಾದಲ್ಲಿರುವ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್…

BREAKING: ನಟ ಶಿವರಾಜ್ ಕುಮಾರ್ ಅಮೆರಿಕ ಆಸ್ಪತ್ರೆಗೆ ದಾಖಲು: ಕರೆ ಮಾಡಿ ಚೇತರಿಕೆಗೆ ಹಾರೈಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಟ ಶಿವರಾಜ್ ಕುಮಾರ್ ಅಮೆರಿಕದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ನಲ್ಲಿ ಚಿಕಿತ್ಸೆ…

BREAKING: ತೆರೆ ಮೇಲೆ ಬರಲಿದೆ ‘ಅನ್ನಭಾಗ್ಯ’ ಯೋಜನೆ ಕುರಿತ ಸಿನಿಮಾ: ಸಿಎಂ ಸಿದ್ದರಾಮಯ್ಯಗೆ ಆಹ್ವಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಯಾಗಿರುವ  ಅನ್ನಭಾಗ್ಯ ಯೋಜನೆ ಕುರಿತು ಸಿನಿಮಾ…