alex Certify CM Siddaramaiah | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಸಿಹಿ ಸುದ್ದಿ: ಶಿಕ್ಷಕರು ಸೇರಿ ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳ ಭರ್ತಿ

ಮಂಗಳೂರು: ರಾಜ್ಯದಲ್ಲಿ ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ Read more…

BREAKING: ರಾಜ್ಯದಲ್ಲಿ ಆನ್ ಲೈನ್ ಗೇಮ್, ಲೋನ್ ಆ್ಯಪ್ ನಿಷೇಧ; ಸಿಎಂ ಮಾಹಿತಿ

ಮಂಗಳೂರು: ರಾಜ್ಯದಲ್ಲಿ ಆನ್ಲೈನ್ ಗೇಮ್ ನಿಷೇಧಿಸಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಿಎಂ, Read more…

Breaking : ಸಿಎಂ ಸಿದ್ದರಾಮಯ್ಯ ಎದುರೇ ಕಿತ್ತಾಡಿಕೊಂಡ `ಕೈ’ ನಾಯಕಿಯರು!

ಉಡುಪಿ : ಸಿಎಂ ಸಿದ್ದರಾಮಯ್ಯ ಇಂದು ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು,  ಈ ವೇಳೆ ಸಿಎಂ ಎದುರೇ ಕಾಂಗ್ರೆಸ್ ಮಹಿಳಾ ಮುಖಂಡರು ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಇಂದು ಸಿಎಂ Read more…

BIGG NEWS : ಬಿಜೆಪಿ ಸರ್ಕಾರದ ಅವಧಿಯಲ್ಲೇ ತಿರುಪತಿಗೆ `ತುಪ್ಪ’ ಪೂರೈಕೆ ಸ್ಥಗಿತ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಆಂಧ್ರಪ್ರದೇಶದ ತಿರುಪತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ತುಪ್ಪ ಪೂರೈಕೆ ಸ್ಥಗಿತ ಮಾಡಿದೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಕುರಿತು Read more…

ಪರಿಶಿಷ್ಟ ವರ್ಗದ ಅಭಿವೃದ್ಧಿಗೆ 34,300 ಕೋಟಿ ರೂ.

ಬೆಂಗಳೂರು: 2023 24ನೇ ಸಾಲಿನ ಎಸ್.ಸಿ.ಎಸ್.ಪಿ./ ಟಿ.ಎಸ್.ಪಿ. -ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗದ ಅಭಿವೃದ್ಧಿಗೆ ವಿಶೇಷ ಘಟಕ ಯೋಜನೆಯಡಿ 34,300 ಕೋಟಿ ರೂ. ಕ್ರಿಯಾ ಯೋಜನೆಗೆ ಪರಿಶಿಷ್ಟ Read more…

BIGG NEWS : ಇಂದು ಉಡುಪಿ ಸೇರಿದಂತೆ ಮಳೆ ಪೀಡಿತ ಜಿಲ್ಲೆಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವು ಕಡೆ ಮನೆಗಳು, ರಸ್ತೆ ಕುಸಿದು ಜನ ಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ಆಗಸ್ಟ್ 1 ರಿಂದ ರಾಜ್ಯದ Read more…

ಮೈಸೂರಿನಲ್ಲಿ ಹೊಸ ಮನೆ ಕಟ್ಟಿಸುತ್ತಿದ್ದಾರೆ ಸಿಎಂ ಸಿದ್ದರಾಮಯ್ಯ! ಹೇಗಿದೆ ಗೊತ್ತಾ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಕುವೆಂಪು ನಗರದ ವಿಶ್ವಮಾನವ ಜೋಡಿ ರಸ್ತೆಯಲ್ಲಿ ತಮ್ಮ ಸ್ವಂತ ಮನೆಯನ್ನು ಕಟ್ಟಿಸುತ್ತಿದ್ದು, ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಹೌದು, ಮೈಸೂರಿನ Read more…

BIGG NEWS : ಸಿಎಂ ಸಿದ್ದರಾಮಯ್ಯ `ಕೇರಳ ಫೈಲ್ಸ್’ ಸಿನಿಮಾ ನೋಡಬೇಕು : ನಳಿನ್ ಕುಮಾರ್ ಕಟೀಲ್

ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಜಿಹಾದಿಗಳು ತಲೆ ಎತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಬಿಜೆಪಿಗೆ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಿಸಲು ಮುಂದಾದ ಕಾಂಗ್ರೆಸ್: 40% ಕಮಿಷನ್ ತನಿಖೆ…?

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಕಾರಣವಾಗಿದ್ದ 40% ಕಮಿಷನ್ ಆರೋಪದ ಕುರಿತಾಗಿ ತನಿಖೆ ನಡೆಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಪಿಎಸ್ಐ ನೇಮಕಾತಿ ಅಕ್ರಮ, ಬಿಟ್ Read more…

BIGG NEWS : ಸೌಜನ್ಯ ಕೇಸ್ ಮರು ತನಿಖೆ : ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಬೆಂಗಳೂರು :ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದು, ಮರು ತನಿಖೆಗೆ ಎಸ್ ಐಟಿ ರಚನೆ ಮಡುವ ಬಗ್ಗೆ Read more…

BIGG NEWS : ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ `ಪ್ರತ್ಯೇಕ ಆಯೋಗ’ ರಚನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರಾಜ್ಯದ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಪ್ರತ್ಯೇಕ ಆಯೋಗ ರಚಿಸುವ ಸಂಬಂಧ ಕಾನೂನು ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. Read more…

ಶಾಸಕರ ಅತೃಪ್ತಿ ಶಮನಕ್ಕೆ 146 ತಹಶೀಲ್ದಾರ್ ದಿಢೀರ್ ವರ್ಗಾವಣೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ವರ್ಗಾವಣೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ 146 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿದೆ. ಗ್ರೇಡ್ -1, ಗ್ರೇಡ್ -2 Read more…

ಬೆಂಗಳೂರು –ಮೈಸೂರು ಹೆದ್ದಾರಿಯಲ್ಲಿ ಅತಿವೇಗದ ಚಾಲನೆ ತಡೆಗೆ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾ: ನಾಳೆ ಸಿಎಂ ಪರಿಶೀಲನೆ

ಬೆಂಗಳೂರು: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ವಾಹನಗಳ ಅತಿ ವೇಗದ ಚಾಲನೆಗೆ ಬ್ರೇಕ್ ಹಾಕಲಾಗಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾಗಳ ಪ್ರಯೋಗ ಕೈಗೊಂಡಿದ್ದು, ಈ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಆ. 5 ಕ್ಕೆ ಗೃಹಜ್ಯೋತಿ, ಆ. 17ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಎರಡು ಗ್ಯಾರಂಟಿ ಯೋಜನೆಗಳ ಉದ್ಘಾಟನೆಗೆ ದಿನಾಂಕ ನಿಗದಿಯಾಗಿದೆ. ಆಗಸ್ಟ್ 5 ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಗುವುದು. ಆಗಸ್ಟ್ Read more…

ಸನ್ನಡತೆ ಆಧಾರದಲ್ಲಿ 67 ಕೈದಿಗಳ ಬಿಡುಗಡೆ, ಹಾಲಿನ ದರ 3 ರೂ. ಏರಿಕೆ, ಮೊಟ್ಟೆ ಖರೀದಿಗೆ 297 ಕೋಟಿ ರೂ.; ಸಂಪುಟ ಸಭೆ ಒಪ್ಪಿಗೆ

ಬೆಂಗಳೂರು: ಸನ್ನಡತೆ ಆಧಾರದಲ್ಲಿ 67 ಕೈದಿಗಳ ಬಿಡುಗಡೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಬೆಂಗಳೂರು ಸೆಂಟ್ರಲ್ ಜೈಲಿನ 24, ಮೈಸೂರಿನ 8, ಬೆಳಗಾವಿ Read more…

ರೈತರ ಸಾಲ ವಸೂಲಿಗೆ ಬಲವಂತ ಮಾಡುವಂತಿಲ್ಲ: ಸಿಎಂ ಸೂಚನೆ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲದಲ್ಲಿ ಕೆಳಹಂತದ ಸೇತುವೆಗಳು ಮುಳುಗಡೆಯಾಗುತ್ತವೆ. ಆದ್ದರಿಂದ ಜನರಿಗೆ ಅನುಕೂಲವಾಗುವಂತೆ ಶಾಶ್ವತ ಪರ್ಯಾಯ ಮಾರ್ಗ ನಿರ್ಮಾಣದ ಸಾಧ್ಯತೆಗಳನ್ನು ಪರಿಶೀಲಿಸಿ ವರದಿ ಕಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ Read more…

BIGG NEWS : ಮಠ, ದೇವಸ್ಥಾನಗಳಿಗೆ ಸಿಎಂ ಸಿದ್ದರಾಮಯ್ಯ 20 ಕೋಟಿ ರೂ. ಅನುದಾನ ಘೋಷಣೆ!

ಬೆಂಗಳೂರು : 2023-24 ನೇ ಸಾಲಿನ ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ ಮಠ, ದೇವಸ್ಥಾನಗಳಿಗೆ 20 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ Read more…

BIGG NEWS : ರಾಜ್ಯದಲ್ಲಿ `ಮಹಾಮಳೆ’ಗೆ 38 ಮಂದಿ ಸಾವು, 541 ಹೆಕ್ಟೇರ್ ಬೆಳೆಹಾನಿ : ಸಿಎಂ ಸಿದ್ದರಾಮಯ್ಯ ಮಾಹಿತಿ

  ಬೆಂಗಳೂರು : ಹವಾಮಾನ ಇಲಾಖೆಯಿಂದ ಪ್ರತಿನಿತ್ಯದ ಮಳೆ ಪ್ರಮಾಣದ ಬಗ್ಗೆ ಮಾಹಿತಿ ಲಭ್ಯವಾಗಲಿದ್ದು,  ಈ ಮಾಹಿತಿ ಆಧಾರಿಸಿ ಜಿಲ್ಲಾಧಿಕಾರಿ ಅವರು ಹೆಚ್ಚಿನ ಮಳೆಯಿಂದ ಸಂಭವಿಸಬಹುದಾದ ಅನಾಹುತಗಳನ್ನು ತಡೆಯಲು Read more…

ರಾಜ್ಯದಲ್ಲಿ ಮಳೆಯಿಂದ 38 ಜನ ಸಾವು, 549 ಹೆಕ್ಟೇರ್ ಬೆಳೆ ಹಾನಿ: 6 ಜಿಲ್ಲೆಗಳಲ್ಲಿ ಮಳೆ ಕೊರತೆ; ಸಿಎಂ ಮಾಹಿತಿ

ಬೆಂಗಳೂರು:  ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಳೆ ಹಾನಿ ಸಂಬಂಧ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ Read more…

ನೀರವ್ ಮೋದಿ – ಲಲಿತ್ ಮೋದಿಯಲ್ಲೂ ನಿಮ್ಮ ಹೆಸರಿನ ಮೋದಿ ಇದೆಯಲ್ಲವೇ; ಪ್ರಧಾನಿ ಮೋದಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಇಂಡಿಯನ್ ನ್ಯಾಷನಲ್ ಕಾಂಗ್ರೆಸ್, ಈಸ್ಟ್ ಇಂಡಿಯಾ ಕಂಪನಿ, ಇಂಡಿಯನ್ ಮುಜಾಹಿದ್ದೀನ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇದೆಲ್ಲದರಲ್ಲಿಯೂ ‘ಇಂಡಿಯಾ’ ಇದೆ. ಇಂಡಿಯಾ ಎಂಬ ಹೆಸರನ್ನು ವಿಪಕ್ಷಗಳ ಮೈತ್ರಿ Read more…

BIGG NEWS : ರಾಜ್ಯದ ಹಲವಡೆ ಭಾರೀ ಮಳೆ : ಇಂದು ಸಂಜೆ ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದ ಹಾನಿ ಹಿನ್ನೆಲೆಯಲ್ಲಿ ಜುಲೈ 26 ರ ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. Read more…

BREAKING : ರಾಜ್ಯದ ಕರಾವಳಿ, ಒಳನಾಡಿನಲ್ಲಿ ಭಾರೀ ಮಳೆಯಿಂದ ಪ್ರವಾಹ ಸಾಧ್ಯತೆ : ಎಚ್ಚರಿಕೆ ವಹಿಸುವಂತೆ ಸಿಎಂ ಮನವಿ

ಬೆಂಗಳೂರು : ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಹಠಾತ್‌ ಪ್ರವಾಹ ಸಂಭವಿಸಬಹುದೆಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಎಂದು Read more…

ಆತ್ಮಹತ್ಯೆಗೀಡಾದ ರೈತರ ಪತ್ನಿಯರಿಗೆ 2,000 ರೂ. ಪಿಂಚಣಿ ಮರು ಜಾರಿ

ಹಾವೇರಿ: ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯರಿಗೆ 2000 ರೂ. ಪಿಂಚಣಿ ಸಹಾಯಧನ ನೀಡುವ ಯೋಜನೆಯನ್ನು ಮರು ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಾವೇರಿಯಲ್ಲಿ ಕೆಡಿಪಿ ಸಭೆ ನಡೆಸಿದ ನಂತರ Read more…

ಲಂಚ ಸ್ವೀಕರಿಸುವುದು ಮಾತ್ರ ಭ್ರಷ್ಟಾಚಾರ ಅಲ್ಲ, ವಿಳಂಬವೂ ಭ್ರಷ್ಟಾಚಾರವೇ: ಸಿಎಂ ಸಿದ್ಧರಾಮಯ್ಯ

ಹಾವೇರಿ: ಸರ್ಕಾರಿ ಕಚೇರಿಗಳಿಗೆ ಜನ ಬಂದಾಗ ಕೂರಿಸಿ ಮಾತನಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಲಂಚ ಸ್ವೀಕರಿಸುವುದು ಮಾತ್ರ ಭ್ರಷ್ಟಾಚಾರ ಅಲ್ಲ, ವಿಳಂಬ ಮಾಡಿದರೂ ಕೂಡ ಭ್ರಷ್ಟಾಚಾರವೇ ಎಂದು Read more…

BIG NEWS: ನಮ್ಮಲ್ಲಿ ಸಂಘರ್ಷವಿಲ್ಲ, ಸಂವಹನದ ಕೊರತೆ ಇರಬಹುದು : ಸಿಎಂ ಗೆ ಪತ್ರ ವಿಚಾರವಾಗಿ ಸ್ಪಷ್ಟನೆ ನೀಡಿದ ಶಾಸಕ ಬಸವರಾಜ್ ರಾಯರೆಡ್ಡಿ

ವಿಜಯನಗರ: ನಾವು ಸರ್ಕಾರದ ವಿರುದ್ದ ಅಥವಾ ಪಕ್ಷದ ವಿರುದ್ಧ ಪತ್ರ ಬರೆದಿಲ್ಲ. ಶಾಸಕಾಂಗ ಸಭೆ ಕರೆದರೆ ಎಲ್ಲವೂ ಸರಿ ಹೋಗುತ್ತದೆ. ಹಾಗಾಗಿ ಸಭೆ ಕರೆಯುವಂತೆ ಹೇಳಿದ್ದೇವೆ ಎಂದು ಶಾಸಕ Read more…

BIG NEWS: ಶಾಸಕರ ಸ್ಥಿತಿಯೇ ಹೀಗಾದರೆ ಇನ್ನು ಜನರ ಸ್ಥಿತಿ ಹೇಗೆ….? ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಶಾಸಕರೇ ಸಚಿವರುಗಳ ವಿರುದ್ಧ ದೂರು ನೀಡುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಸಚಿವರ ವಿರುದ್ಧ ಶಾಸಕರಿಂದ ಸಿಎಂ ಸಿದ್ದರಾಮಯ್ಯಗೆ Read more…

BIGG NEWS : 14 ಜನಪರ ಯೋಜನೆಗಳನ್ನು ಕೈಬಿಟ್ಟ ಸಿಎಂ ಸಿದ್ದರಾಮಯ್ಯ : ಬಿಜೆಪಿ MLC ಚಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಲಿತರು, ರೈತರು ಮತ್ತು ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದಂತೆ ಹಿಂದಿನ ಸರ್ಕಾರ ಜಾರಿಗೆ ತಂದಿದ್ದ 14 ಜನಪರ ಯೋಜನೆಗಳನ್ನು ಕೈಬಿಟ್ಟಿದ್ದಾರೆ ಎಂದು ಎಂಎಲ್ ಸಿ Read more…

BIG NEWS: ಕಾಂಗ್ರೆಸ್ ಸರ್ಕಾರದಲ್ಲಿ ಅಸಮಾಧಾನ ಸ್ಫೋಟ; ಸಚಿವರ ವಿರುದ್ಧವೇ ಶಾಸಕರ ದೂರು

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳೊಳಗೇ ಸಚಿವರು, ಶಾಸಕರ ನಡುವೆ ಅಸಮಾಧಾನಗಳು ಭುಗಿಲೆದ್ದಿದೆ. 20ಕ್ಕೂ ಹೆಚ್ಚು ಸಚಿವರ ವಿರುದ್ಧ ಶಾಸಕರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು Read more…

BIGG NEWS : ರಾಜ್ಯದಲ್ಲಿ ಮಳೆ ಅವಾಂತರ : ನಾಳೆ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಸಭೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದ ಹಾನಿ ಹಿನ್ನೆಲೆಯಲ್ಲಿ ಜುಲೈ 26 ರ ನಾಳೆ ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. Read more…

ನೇಕಾರರಿಗೆ ಸಿಎಂ ಸಿಹಿ ಸುದ್ದಿ: ಮಗ್ಗದ ಘಟಕಗಳಿಗೆ ಉಚಿತ ವಿದ್ಯುತ್ ಗೆ ಶೀಘ್ರ ಆದೇಶ

ಬೆಂಗಳೂರು: ನೇಕಾರರ ವಿಶೇಷ ಯೋಜನೆ ಅಡಿಯ 20 ಹೆಚ್.ಪಿ.ವರೆಗಿನ ಸಾಮರ್ಥ್ಯದ ವಿದ್ಯುತ್ ಮಗ್ಗದ ಘಟಕಗಳಿಗೆ ಪ್ರತಿ ಯೂನಿಟ್ ಗೆ 1.25 ರೂ. ರಿಯಾಯಿತಿ ತರದ ವಿದ್ಯುತ್ ಮುಂದುವರಿಸಲಾಗುವುದು ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...