alex Certify CM Siddaramaiah | Kannada Dunia | Kannada News | Karnataka News | India News - Part 26
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ಧರಾಮಯ್ಯ ಸಿಎಂ ಸ್ಥಾನದ ಬಗ್ಗೆ ರಾಜ್ಯದ ಸಚಿವರಿಬ್ಬರ ಮಹತ್ವದ ಹೇಳಿಕೆ

ದಾವಣಗೆರೆ: ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಮುಂದುವರೆಯಲಿದ್ದಾರೆ ಎಂದು ಅವರ ಪರವಾಗಿ ಇಬ್ಬರು ಸಚಿವರು ಬ್ಯಾಟಿಂಗ್ ಮಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ 5 ವರ್ಷ ಇರುತ್ತಾರೆ. ಮುಂದಿನ ಐದು ವರ್ಷವೂ ಅವರು Read more…

ಅನ್ನಭಾಗ್ಯ ಯೋಜನೆ ಅಕ್ಕಿ ಖರೀದಿ ಬಗ್ಗೆ ಸಿಎಂ ಮಹತ್ವದ ಸಭೆ

ಬೆಂಗಳೂರು: ಅನ್ನಭಾಗ್ಯಕ್ಕೆ ಯೋಜನೆಗೆ ಅಕ್ಕಿ ವ್ಯವಸ್ಥೆ ಮಾಡುವ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಆಹಾರ ಸಚಿವ ಕೆ.ಹೆಚ್. Read more…

ಪತ್ರಕರ್ತರ ಕಲ್ಯಾಣಕ್ಕೆ 500 ಕೋಟಿ ರೂಪಾಯಿ ಪ್ಯಾಕೇಜ್ ಘೋಷಣೆ ಸಾಧ್ಯತೆ

ಮಂಗಳೂರು: ಪತ್ರಕರ್ತರ ಕಲ್ಯಾಣಕ್ಕೆ 500 ಕೋಟಿ ರೂಪಾಯಿ ಪ್ಯಾಕೇಜ್ ನೀಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದು, ಈ ಬಾರಿಯ ಬಜೆಟ್ ನಲ್ಲಿ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಕಾರ್ಯನಿರತ Read more…

BIG NEWS: ಉಚಿತ ಅಕ್ಕಿ ಯೋಜನೆಯಲ್ಲಿ ಕೇಂದ್ರ ಸರ್ಕಾರದಿಂದ ಷಡ್ಯಂತ್ರ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಜನರಿಗೆ 10ಕೆಜಿ ಅಕ್ಕಿ ಉಚಿತವಾಗಿ ನೀಡುವುದಾಗಿ ನಾವು ಘೋಷಣೆ ಮಾಡಿದ್ದೇವೆ. ಆದರೆ ಕೇಂದ್ರ ಸರ್ಕಾರ ಉಚಿತ ಯೋಜನೆ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಎಂದು Read more…

BIG NEWS: ಸಂಸದ ಪ್ರತಾಪ್ ಸಿಂಹ ಎಳಸು, ರಾಜಕೀಯ ಪ್ರಬುದ್ಧತೆ ಇಲ್ಲ ಎಂದು ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಧಿಕಾರಿಗಳ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸಭೆ ವಿಚಾರವಾಗಿ ಬಿಜೆಪಿ ನಾಯಕರ ವಾಗ್ದಾಳಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನಿನ್ನೆ ಅಧಿಕೃತವಾಗಿ ಸಭೆ ನಡೆದಿಲ್ಲ. ಬಿಬಿಎಂಪಿ Read more…

ಈ ವರ್ಷ ವಿವಾದಿತ ಪಠ್ಯ ಕೈಬಿಟ್ಟು ಮುಂದಿನ ವರ್ಷ ಸಮಗ್ರ ಪರಿಷ್ಕರಣೆಗೆ ಸಮಿತಿ ರಚನೆ

ಬೆಂಗಳೂರು: ಈ ವರ್ಷ ಶಾಲಾ ಪಠ್ಯಪುಸ್ತಕಗಳನ್ನು ಸಂಪೂರ್ಣವಾಗಿ ಪರಿಷ್ಕರಿಸುವುದಿಲ್ಲ. ಈ ವರ್ಷ ಕೆಲ ವಿವಾದಿತ ಪಠ್ಯ ವಿಷಯಗಳನ್ನು ಪಟ್ಟಿ ಮಾಡಿ ಅವುಗಳನ್ನು ಬೋಧನೆ ಮಾಡಿದಂತೆ ಸುತ್ತೋಲೆ ಹೊರಡಿಸಲು ಸರ್ಕಾರ Read more…

BIG NEWS: ಹಳೆ ಪಿಂಚಣಿ ಜಾರಿ ಬಜೆಟ್ ನಲ್ಲಿ ಘೋಷಣೆ ಬಗ್ಗೆ ಸಂಪುಟದಲ್ಲಿ ತೀರ್ಮಾನ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಹಳೆ ಪಿಂಚಣಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಬಜೆಟ್ ನಲ್ಲಿ ಘೋಷಣೆ ಮಾಡುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ರಾಜ್ಯ Read more…

NPS ನೌಕರರಿಗೆ ಸಿಎಂ ಭರ್ಜರಿ ಗುಡ್ ನ್ಯೂಸ್: ಬಜೆಟ್ ನಲ್ಲಿ ಹಳೆ ಪಿಂಚಣಿ ಯೋಜನೆ ಮರು ಜಾರಿ ಘೋಷಣೆ ಬಗ್ಗೆ ಸಂಪುಟದಲ್ಲಿ ತೀರ್ಮಾನ

ಬೆಂಗಳೂರು: ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ ಹಾಗೂ ವಿವಿಧ ನೌಕರರ ಸಂಘಟನೆಗಳ ಪದಾಧಿಕಾರಿಗಳ ನಿಯೋಗದಿಂದ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಎನ್‌ಪಿಎಸ್ ರದ್ದುಗೊಳಿಸಿ ಒಪಿಎಸ್ ಮರು Read more…

BREAKING: ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ವಜಾ

ಬೆಂಗಳೂರು: ಲಿಂಗಾಯಿತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಕೋರ್ಟ್ ವಜಾ ಮಾಡಿದೆ. ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ Read more…

ಸರ್ಕಾರಿ ಆಸ್ಪತ್ರೆಗಳಲ್ಲೂ ಉತ್ತಮ ಚಿಕಿತ್ಸೆ, ಸೇವೆಗೆ ಒತ್ತು: ಸಿದ್ಧರಾಮಯ್ಯ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೇವೆ ಸಿಗಬೇಕು. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಪ್ರಯತ್ನ ಮಾಡಲಿದೆ. ಖಾಸಗಿ ಆಸ್ಪತ್ರೆಗೆ ಹೋಗುವವರು ಸರ್ಕಾರಿ ಆಸ್ಪತ್ರೆಗೆ ಬರಬೇಕು ಎಂದು ಸಿಎಂ ಸಿದ್ದರಾಮಯ್ಯ Read more…

BIG NEWS: ಕಲುಷಿತ ನೀರು ಸೇವಿಸಿ ಮೂವರು ಸಾವು ಪ್ರಕರಣ; ತನಿಖೆಗೆ ಆದೇಶ

ಬೆಂಗಳೂರು: ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವು ಪ್ರಕರಣವನ್ನು ತನಿಖೆ ನಡೆಸುವಂತೆ ಅಧಿಕರಿಗಳಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳ Read more…

GOOD NEWS: ಇಂದಿರಾ ಕ್ಯಾಂಟೀನ್ ಪುನರಾರಂಭ; ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಿರುವ ಸಿಎಂ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ಪುನರಾರಂಭ ಮಾಡುವುದಾಗಿ ತಿಳಿಸಿದ್ದಾರೆ. ಇಂದಿರಾ ಕ್ಯಾಂಟೀನ್ ಪುನರಾರಂಭದ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ Read more…

BIG NEWS: ನೀವು ಜನರನ್ನು ಸಾಯಿಸಲು ಇರೋದಾ? ಸಿಇಒಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ 8 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ 8 ಜಿಲ್ಲೆಗಳ ಸಿಇಒಗಳು ಹಾಗೂ ಡಿಸಿಗಳ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಗೃಹ Read more…

BIG NEWS: ಗೇಲಿ ಮಾಡುವವರು ಮಾಡಿಕೊಂಡು ಅಲ್ಲೇ ಇರಲಿ; ನಾವು ಅಭಿವೃದ್ಧಿ ಮಾಡುತ್ತಾ ಮುಂದೆ ಸಾಗುತ್ತೇವೆ; ವಿಪಕ್ಷಗಳ ಟೀಕೆಗೆ ಸಿಎಂ ತಿರುಗೇಟು

ಬೆಂಗಳೂರು: ಚುನಾವಣೆಗೂ ಮುನ್ನ ನಾವು ರಾಜ್ಯದ ಜನತೆಗೆ 5 ಗ್ಯಾರಂಟಿ ಯೋಜನೆಗಳ ಭರವಸೆ ನೀಡಿದ್ದೆವು. ಅದರಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ. ಇಂದು ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ Read more…

BREAKING: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ: ಸಾಂಕೇತಿಕವಾಗಿ ಐವರು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ Read more…

ರಾಜ್ಯಾದ್ಯಂತ ಇಂದು ಏಕಕಾಲದಲ್ಲಿ ಶಕ್ತಿ ಯೋಜನೆಗೆ ಚಾಲನೆ: ಮಧ್ಯಾಹ್ನದಿಂದಲೇ ಮಹಿಳೆಯರಿಗೆ ಉಚಿತ ಪ್ರಯಾಣ

ಬೆಂಗಳೂರು: ಇಂದು ರಾಜ್ಯಾದ್ಯಂತ ಏಕಕಾಲದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧ ಮುಂಭಾಗ ನಡೆಯುವ ಕಾರ್ಯಕ್ರಮದಲ್ಲಿ ಆಯ್ದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದ್ದಾರೆ. ರಾಜ್ಯದಾದ್ಯಂತ ಜಿಲ್ಲಾ Read more…

ಕಾಂಗ್ರೆಸ್ ಮೊದಲ ಗ್ಯಾರಂಟಿ ಸ್ಕೀಂಗೆ ನಾಳೆಯೇ ಚಾಲನೆ: ಮಹಿಳಾ ಸಬಲೀಕರಣದಲ್ಲಿ ಹೊಸ ಇತಿಹಾಸ: ಸಿಎಂ ಮಾಹಿತಿ

ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯ ಮೊದಲ ಗ್ಯಾರಂಟಿ ಸ್ಕೀಂ ನಾಳೆ ಆರಂಭವಾಗಲಿದೆ. ಶಕ್ತಿ ಯೋಜನೆಗೆ ಜೂ. 10 ರಂದು ಚಾಲನೆ ನೀಡಲಿದ್ದು, ಮಹಿಳೆಯರು ಆಯ್ದ ಸರ್ಕಾರಿ ಬಸ್ Read more…

ವರುಣಾ ಕ್ಷೇತ್ರದ ಜನರಿಗೆ ಇಂದು ಸಿಎಂ ಸಿದ್ಧರಾಮಯ್ಯ ಕೃತಜ್ಞತಾ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಇಂದು ಕೃತಜ್ಞತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡಿನ ಬಿಳಿಗೆರೆಯಲ್ಲಿ ಸಮಾವೇಶ ನಡೆಯಲಿದ್ದು, ವರುಣಾ ಕ್ಷೇತ್ರದ ಜನತೆಗೆ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಲಿದ್ದಾರೆ. ಬೆಳಗ್ಗೆ Read more…

BREAKING NEWS: ಜೂ. 15 ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ’ ಸಭೆ ನಿಗದಿ

ಬೆಂಗಳೂರು : ಜೂನ್ 15 ರಂದು ಗುರುವಾರ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ( State govt Cabinet meeting) ನಿಗದಿಯಾಗಿದೆ. ಸಿಎಂ ಸಿದ್ದರಾಮಯ್ಯ (CM Siddaramaiah)  Read more…

BIG NEWS: ಭಾನುವಾರ ಬಸ್ ಕಂಡಕ್ಟರ್ ಆಗಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಭಾನುವಾರ ಜೂನ್ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರಿ ಬಸ್ ಕಂಡಕ್ಟರ್ ಆಗಲಿದ್ದಾರೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ Read more…

NEP ಮರುಪರಿಶೀಲಿಸಿ ಹೊಸ ಶಿಕ್ಷಣ ನೀತಿ ಜಾರಿ, ಜನ ವಿರೋಧಿ ಕಾಯ್ದೆ ರದ್ದು: ಸಿಎಂ ಮಾಹಿತಿ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ ಮಾಡುವ ಜೊತೆಗೆ ಹಲವು ಜನ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಒಟ್ಟಿನಲ್ಲಿ ರಾಜ್ಯದ ಜನತೆಗೆ ನೆಮ್ಮದಿಯ Read more…

ಜೂ. 11 ಬಸ್ ನಲ್ಲಿ ಉಚಿತ ಟಿಕೆಟ್ ನೀಡಿ ಮಹಿಳೆಯರ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆಗೆ ಸಿಎಂ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜೂನ್ 11 ರಂದು ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಅಂದು ಬೆಳಿಗ್ಗೆ ಮೆಜೆಸ್ಟಿಕ್ ನಿಂದ ವಿಧಾನಸೌಧಕ್ಕೆ Read more…

‘ಗೃಹಜ್ಯೋತಿ’ ಫ್ರೀ ವಿದ್ಯುತ್ ಪಡೆಯಲು ಸಿಎಂ ಮಾಹಿತಿ: ಬಾಡಿಗೆದಾರರು ಕರಾರು ಪತ್ರ, ಅದೇ ವಿಳಾಸದ ಮತದಾರರ ಚೀಟಿ ಸಲ್ಲಿಸಬೇಕು

ಗೃಹ ಜ್ಯೋತಿ ಯೋಜನೆಗೆ ಆಗಸ್ಟ್‌ 1 ರಂದು ಕಲಬುರಗಿಯಲ್ಲಿ ಚಾಲನೆ ನೀಡುವ ಕುರಿತು ಯೋಚಿಸುತ್ತಿದ್ದೇವೆ. ಈ ಯೋಜನೆಯ ಮಾರ್ಗಸೂಚಿಗಳ ಕುರಿತು ಇರುವ ಎಲ್ಲ ಗೊಂದಲಗಳನ್ನು ನಿವಾರಿಸಿ, ನಾಗರಿಕರಿಗೆ ಅರಿವು Read more…

ವಿದ್ಯುತ್ ದರ ಹೆಚ್ಚಳ ಬೆನ್ನಲ್ಲೇ ಹಾಲಿನ ಬೆಲೆ ಏರಿಕೆ ಶಾಕ್: ಲೀಟರ್ ಗೆ 5 ರೂ. ಹೆಚ್ಚಳಕ್ಕೆ ಪ್ರಸ್ತಾವನೆ

ಬೆಂಗಳೂರು: ವಿದ್ಯುತ್ ಶುಲ್ಕ ಹೆಚ್ಚಳ ಮಾಡಲಾಗಿದ್ದು, ಜನಸಾಮಾನ್ಯರಿಗೆ ಹೊರೆಯಾಗಿದೆ. ಗೃಹಜ್ಯೋತಿ ಯೋಜನೆ ಜಾರಿಯಾಗುವುದರಿಂದ ಬಹುತೇಕರು ಫ್ರೀ ವಿದ್ಯುತ್ ಸೌಲಭ್ಯ ಪಡೆಯಬಹುದು. ವಿದಯುತ್ ದರ ಹೆಚ್ಚಳದ ಬೆನ್ನಲ್ಲೇ ಹಾಲಿನ ದರ Read more…

BIG NEWS: ಪಠ್ಯ ಪುಸ್ತಕ ಪರಿಷ್ಕರಣೆಗೆ ಸಮಿತಿ ರಚಿಸಲು ಸಿಎಂ ಸೂಚನೆ

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆಗೆ ಸಮಿತಿ ರಚನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ Read more…

ಮೀಸಲಾತಿ ಗೊಂದಲ ಸರಿಪಡಿಸುತ್ತೇವೆ: ಸಿಎಂ ಸಿದ್ಧರಾಮಯ್ಯ; SC/ST ಮೀಸಲಾತಿ ಹೆಚ್ಚಳ 9ನೇ ಶೆಡ್ಯೂಲ್ ನಲ್ಲಿ ಸೇರಿಸಲು ಒತ್ತಾಯ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್‌ ನಲ್ಲಿ ಸೇರಿಸಲು ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ Read more…

BIG NEWS: ಬಿಜೆಪಿ ಸರ್ಕಾರದ ವಿವಾದಿತ ಪಠ್ಯ ಕೈ ಬಿಡಲು ನಿರ್ಧಾರ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದಲ್ಲಿನ ವಿವಾದಿತ ಪಠ್ಯ ಕೈ ಬಿಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕ ಆದೇಶ ಹೊರಡಿಸಲಾಗುವುದು. 2023 Read more…

ರೈತರಿಗೆ ಗುಡ್ ನ್ಯೂಸ್: ಹಾಲು ಖರೀದಿ ದರ ಕಡಿತ ಇಲ್ಲ

ಬೆಂಗಳೂರು: ಹಾಲು ಉತ್ಪಾದಕ ರೈತರಿಂದ ಖರೀದಿಸುವ ಹಾಲಿನ ದರ ಕಡಿತವಿಲ್ಲ, ಯಥಾಸ್ಥಿತಿ ಮುಂದುವರೆಯಲಿದೆ. ಹಾಲಿನ ದರವನ್ನು ಲೀಟರ್ಗೆ 1.50 ರೂ. ಕಡಿತಗೊಳಿಸಿದ ಆದೇಶವನ್ನು ಹಿಂಪಡೆದುಕೊಂಡು ಮೊದಲಿನಂತೆಯೇ ಪ್ರತಿ ಲೀಟರ್ಗೆ Read more…

BIG NEWS: ಜುಲೈ 3ರಿಂದ ನೂತನ ಸರ್ಕಾರದ ಬಜೆಟ್ ಅಧಿವೇಶನ ಆರಂಭ

ದಾವಣಗೆರೆ: ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 3ರಿಂದ ಆರಂಭವಾಗಲಿದೆ. ಬಜೆಟ್ ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ Read more…

BIG NEWS: ಸರ್ಕಾರದ ಬಜೆಟ್ ಅಧಿವೇಶನ ಆರಂಭ

ದಾವಣಗೆರೆ: ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 3ರಿಂದ ಆರಂಭವಾಗಲಿದೆ. ಬಜೆಟ್ ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...