ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ : ʻಖಾಸಗಿ ಉದ್ಯಮʼಗಳಲ್ಲಿ ಹೆಚ್ಚಿನ ಉದ್ಯೋಗವಕಾಶʻ
ಬೆಂಗಳೂರು : ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ರಾಜ್ಯದ ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಉದ್ಯೋಗವಕಾಶ…
ರಾಜ್ಯದ 1.30 ಕೋಟಿ ಕುಟುಂಬಗಳಿಗೆ ಪ್ರತೀ ವರ್ಷ 50- 60 ಸಾವಿರ ರೂ. ನೇರವಾಗಿ ತಲುಪುವ ವ್ಯವಸ್ಥೆ : ಸಿಎಂ ಸಿದ್ದರಾಮಯ್ಯ
ಧಾರವಾಡ : ಒಂದು ಕೋಟಿ ಮೂವತ್ತು ಲಕ್ಷ ಕುಟುಂಬಗಳಿಗೆ ಪ್ರತೀ ವರ್ಷ 50 ರಿಂದ 60…
ಇಂದಿನಿಂದ ಎರಡು ದಿನ ಸಿಎಂ ಸಿದ್ದರಾಮಯ್ಯ ಧಾರವಾಡ ಪ್ರವಾಸ : ವಿವಿಧ ಯೋಜನೆಗಳಿಗೆ ಚಾಲನೆ
ಧಾರವಾಡ : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಡಿಸೆಂಬರ್ 16 ರಂದು ಧಾರವಾಡ ಜಿಲ್ಲೆಗೆ ಆಗಮಿಸಲಿದ್ದಾರೆ. ಮುಖ್ಯಮಂತ್ರಿಗಳು…
ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಲಿಂಗಾಯತ ಶಾಸಕರು : ವೈಜ್ಞಾನಿಕ ಆಧಾರದ ʻಜಾತಿ ಗಣತಿʼಗೆ ಒತ್ತಾಯ
ಬೆಂಗಳೂರು: ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 2016-17ರಲ್ಲಿ ರಚಿಸಲಾದ ಜಾತಿಗಳ ಸಾಮಾಜಿಕ-ಆರ್ಥಿಕ ಸಮೀಕ್ಷೆಯ ಬಗ್ಗೆ ಲಿಂಗಾಯತ…
ಕಲ್ಯಾಣ ಕರ್ನಾಟಕಕ್ಕೆ ಸಿಎಂ ಗುಡ್ ನ್ಯೂಸ್ : ಮುಂದಿನ ವರ್ಷದಿಂದ 5,000 ಕೋಟಿ ರೂ.ಮೀಸಲು
ಬೆಳಗಾವಿ : ಕಲ್ಯಾಣ ಕರ್ನಾಟಕಕ್ಕೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷದಿಂದ…
BIG NEWS : ʻಗ್ಯಾರಂಟಿ ಯೋಜನೆʼಗಳಿಗೆ 38 ಸಾವಿರ ಕೋಟಿ ರೂ. ಮೀಸಲು : ಸಿಎಂ ಸಿದ್ದರಾಮಯ್ಯ
ಬೆಳಗಾವಿ ಸುವರ್ಣಸೌಧ : ಗ್ಯಾರಂಟಿಗಳಿಗೆ 38 ಸಾವಿರ ಕೋಟಿ ರೂ.ವನ್ನು ಗ್ಯಾರಂಟಿ ಜಾರಿಯಾದ 1-8-2023 ರಿಂದ…
ರಾಜ್ಯದ ಅನುದಾನಿತ ಶಿಕ್ಷಕರಿಗೆ ಸಿಎಂ ಗುಡ್ ನ್ಯೂಸ್ : ʻಜ್ಯೋತಿ ಸಂಜೀವಿನಿʼ ಯೋಜನೆ ವಿಸ್ತರಣೆ
ಬೆಳಗಾವಿ : ರಾಜ್ಯದ ಅನುದಾನಿತ ಶಿಕ್ಷಕರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ನೌಕರರ ಜ್ಯೋತಿ…
ಅನುದಾನಿತ ನೌಕರರಿಗೂ ನಗದು ರಹಿತ ಚಿಕಿತ್ಸೆಯ ಜ್ಯೋತಿ ಸಂಜೀವಿನಿ ಸೌಲಭ್ಯ ಕಲ್ಪಿಸುವ ಬಗ್ಗೆ ಪರಿಶೀಲನೆ: ಸಿಎಂ ಸಿದ್ಧರಾಮಯ್ಯ
ಬೆಳಗಾವಿ: ಅನುದಾನಿತ ಶಾಲಾ ಕಾಲೇಜುಗಳ ನೌಕರರಿಗೂ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಿಸುವ ಬಗ್ಗೆ ರಾಜ್ಯದ ಹಣಕಾಸು…
ಸಾವರ್ಕರ್ ಫೋಟೋ ತೆರವು ಬಗ್ಗೆ ಪ್ರಿಯಾಂಕ್ ಖರ್ಗೆ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಸಿಎಂ, ಡಿಸಿಎಂ
ಬೆಳಗಾವಿ: ಅನುಮತಿ ಸಿಕ್ಕರೆ ಸುವರ್ಣಸೌಧದ ವಿಧಾನಸಭೆ ಸಭಾಂಗಣದಲ್ಲಿ ಅಳವಡಿಸಿದ ಸಾವರ್ಕರ್ ಫೋಟೋ ತೆಗೆದು ಹಾಕಲು ನಾನೇ…
ತಪ್ಪುಗಳನ್ನು ಎತ್ತಿ ತೋರಿಸುವ ದಮ್ಮು-ತಾಖತ್ ಬಿಜೆಪಿ ಶಾಸಕರಿಗೆ ಇಲ್ಲ : ಸಿಎಂ ಸಿದ್ದರಾಮಯ್ಯ ಕಿಡಿ
ಬೆಳಗಾವಿ : ಸರ್ಕಾರ ತನ್ನ ಕರ್ತವ್ಯದಲ್ಲಿ ಎಡವಿದ್ದರೆ, ತಪ್ಪುಗಳನ್ನು ಮಾಡಿದ್ದರೆ ಅದನ್ನು ಎತ್ತಿ ತೋರಿಸುವ ಕೆಲಸವನ್ನು…