Tag: CM Siddaramaiah

BIG NEWS: ಕೋಮು ದ್ವೇಷಕ್ಕೆ ಬಲಿಯಾದ ಕುಟುಂಬಗಳಿಗೆ ಪರಿಹಾರದ ಚೆಕ್ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೋಮುದ್ವೇಷಕ್ಕೆ ಬಲಿಯಾದ ಕುಟುಂಬದ ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಪರಿಹಾರದ ಚೆಕ್ ವಿತರಣೆ ಮಾಡಿದ್ದಾರೆ. ಕೋಮುದ್ವೇಷಕ್ಕೆ…

ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಜತೆಗೆ ಗೋಧಿ, ರಾಗಿ, ಜೋಳ ನೀಡಲು ಒತ್ತಾಯ

ಬೆಂಗಳೂರು: ಅನ್ನ ಭಾಗ್ಯ ಯೋಜನೆಯಡಿ ಬಿಪಿಎಲ್ ಕುಟುಂಬದ ಸದಸ್ಯರಿಗೆ ತಲಾ 10 ಕೆಜಿ ಅಕ್ಕಿ ಕೊಡುವುದಾಗಿ…

ಸಿದ್ಧರಾಮಯ್ಯ ಸಿಎಂ ಸ್ಥಾನದ ಬಗ್ಗೆ ರಾಜ್ಯದ ಸಚಿವರಿಬ್ಬರ ಮಹತ್ವದ ಹೇಳಿಕೆ

ದಾವಣಗೆರೆ: ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಮುಂದುವರೆಯಲಿದ್ದಾರೆ ಎಂದು ಅವರ ಪರವಾಗಿ ಇಬ್ಬರು ಸಚಿವರು ಬ್ಯಾಟಿಂಗ್ ಮಾಡಿದ್ದಾರೆ. ಸಿದ್ದರಾಮಯ್ಯ…

ಅನ್ನಭಾಗ್ಯ ಯೋಜನೆ ಅಕ್ಕಿ ಖರೀದಿ ಬಗ್ಗೆ ಸಿಎಂ ಮಹತ್ವದ ಸಭೆ

ಬೆಂಗಳೂರು: ಅನ್ನಭಾಗ್ಯಕ್ಕೆ ಯೋಜನೆಗೆ ಅಕ್ಕಿ ವ್ಯವಸ್ಥೆ ಮಾಡುವ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದ್ದಾರೆ.…

ಪತ್ರಕರ್ತರ ಕಲ್ಯಾಣಕ್ಕೆ 500 ಕೋಟಿ ರೂಪಾಯಿ ಪ್ಯಾಕೇಜ್ ಘೋಷಣೆ ಸಾಧ್ಯತೆ

ಮಂಗಳೂರು: ಪತ್ರಕರ್ತರ ಕಲ್ಯಾಣಕ್ಕೆ 500 ಕೋಟಿ ರೂಪಾಯಿ ಪ್ಯಾಕೇಜ್ ನೀಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದು, ಈ…

BIG NEWS: ಉಚಿತ ಅಕ್ಕಿ ಯೋಜನೆಯಲ್ಲಿ ಕೇಂದ್ರ ಸರ್ಕಾರದಿಂದ ಷಡ್ಯಂತ್ರ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಜನರಿಗೆ 10ಕೆಜಿ ಅಕ್ಕಿ ಉಚಿತವಾಗಿ ನೀಡುವುದಾಗಿ ನಾವು ಘೋಷಣೆ ಮಾಡಿದ್ದೇವೆ.…

BIG NEWS: ಸಂಸದ ಪ್ರತಾಪ್ ಸಿಂಹ ಎಳಸು, ರಾಜಕೀಯ ಪ್ರಬುದ್ಧತೆ ಇಲ್ಲ ಎಂದು ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಧಿಕಾರಿಗಳ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸಭೆ ವಿಚಾರವಾಗಿ ಬಿಜೆಪಿ ನಾಯಕರ…

ಈ ವರ್ಷ ವಿವಾದಿತ ಪಠ್ಯ ಕೈಬಿಟ್ಟು ಮುಂದಿನ ವರ್ಷ ಸಮಗ್ರ ಪರಿಷ್ಕರಣೆಗೆ ಸಮಿತಿ ರಚನೆ

ಬೆಂಗಳೂರು: ಈ ವರ್ಷ ಶಾಲಾ ಪಠ್ಯಪುಸ್ತಕಗಳನ್ನು ಸಂಪೂರ್ಣವಾಗಿ ಪರಿಷ್ಕರಿಸುವುದಿಲ್ಲ. ಈ ವರ್ಷ ಕೆಲ ವಿವಾದಿತ ಪಠ್ಯ…

BIG NEWS: ಹಳೆ ಪಿಂಚಣಿ ಜಾರಿ ಬಜೆಟ್ ನಲ್ಲಿ ಘೋಷಣೆ ಬಗ್ಗೆ ಸಂಪುಟದಲ್ಲಿ ತೀರ್ಮಾನ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಹಳೆ ಪಿಂಚಣಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಬಜೆಟ್ ನಲ್ಲಿ…

NPS ನೌಕರರಿಗೆ ಸಿಎಂ ಭರ್ಜರಿ ಗುಡ್ ನ್ಯೂಸ್: ಬಜೆಟ್ ನಲ್ಲಿ ಹಳೆ ಪಿಂಚಣಿ ಯೋಜನೆ ಮರು ಜಾರಿ ಘೋಷಣೆ ಬಗ್ಗೆ ಸಂಪುಟದಲ್ಲಿ ತೀರ್ಮಾನ

ಬೆಂಗಳೂರು: ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ ಹಾಗೂ ವಿವಿಧ ನೌಕರರ ಸಂಘಟನೆಗಳ ಪದಾಧಿಕಾರಿಗಳ ನಿಯೋಗದಿಂದ…