BREAKING: ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ವಜಾ
ಬೆಂಗಳೂರು: ಲಿಂಗಾಯಿತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಮಾನನಷ್ಟ…
ಸರ್ಕಾರಿ ಆಸ್ಪತ್ರೆಗಳಲ್ಲೂ ಉತ್ತಮ ಚಿಕಿತ್ಸೆ, ಸೇವೆಗೆ ಒತ್ತು: ಸಿದ್ಧರಾಮಯ್ಯ
ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೇವೆ ಸಿಗಬೇಕು. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಪ್ರಯತ್ನ ಮಾಡಲಿದೆ.…
BIG NEWS: ಕಲುಷಿತ ನೀರು ಸೇವಿಸಿ ಮೂವರು ಸಾವು ಪ್ರಕರಣ; ತನಿಖೆಗೆ ಆದೇಶ
ಬೆಂಗಳೂರು: ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವು ಪ್ರಕರಣವನ್ನು ತನಿಖೆ ನಡೆಸುವಂತೆ ಅಧಿಕರಿಗಳಿಗೆ ಸೂಚಿಸಿದ್ದೇನೆ…
GOOD NEWS: ಇಂದಿರಾ ಕ್ಯಾಂಟೀನ್ ಪುನರಾರಂಭ; ಸಿಎಂ ಸಿದ್ದರಾಮಯ್ಯ ಮಾಹಿತಿ
ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಿರುವ ಸಿಎಂ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ಪುನರಾರಂಭ…
BIG NEWS: ನೀವು ಜನರನ್ನು ಸಾಯಿಸಲು ಇರೋದಾ? ಸಿಇಒಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದ 8 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ 8 ಜಿಲ್ಲೆಗಳ ಸಿಇಒಗಳು ಹಾಗೂ…
BIG NEWS: ಗೇಲಿ ಮಾಡುವವರು ಮಾಡಿಕೊಂಡು ಅಲ್ಲೇ ಇರಲಿ; ನಾವು ಅಭಿವೃದ್ಧಿ ಮಾಡುತ್ತಾ ಮುಂದೆ ಸಾಗುತ್ತೇವೆ; ವಿಪಕ್ಷಗಳ ಟೀಕೆಗೆ ಸಿಎಂ ತಿರುಗೇಟು
ಬೆಂಗಳೂರು: ಚುನಾವಣೆಗೂ ಮುನ್ನ ನಾವು ರಾಜ್ಯದ ಜನತೆಗೆ 5 ಗ್ಯಾರಂಟಿ ಯೋಜನೆಗಳ ಭರವಸೆ ನೀಡಿದ್ದೆವು. ಅದರಂತೆ…
BREAKING: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ: ಸಾಂಕೇತಿಕವಾಗಿ ಐವರು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ
ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಇಂದು…
ರಾಜ್ಯಾದ್ಯಂತ ಇಂದು ಏಕಕಾಲದಲ್ಲಿ ಶಕ್ತಿ ಯೋಜನೆಗೆ ಚಾಲನೆ: ಮಧ್ಯಾಹ್ನದಿಂದಲೇ ಮಹಿಳೆಯರಿಗೆ ಉಚಿತ ಪ್ರಯಾಣ
ಬೆಂಗಳೂರು: ಇಂದು ರಾಜ್ಯಾದ್ಯಂತ ಏಕಕಾಲದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧ ಮುಂಭಾಗ…
ಕಾಂಗ್ರೆಸ್ ಮೊದಲ ಗ್ಯಾರಂಟಿ ಸ್ಕೀಂಗೆ ನಾಳೆಯೇ ಚಾಲನೆ: ಮಹಿಳಾ ಸಬಲೀಕರಣದಲ್ಲಿ ಹೊಸ ಇತಿಹಾಸ: ಸಿಎಂ ಮಾಹಿತಿ
ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯ ಮೊದಲ ಗ್ಯಾರಂಟಿ ಸ್ಕೀಂ ನಾಳೆ ಆರಂಭವಾಗಲಿದೆ. ಶಕ್ತಿ ಯೋಜನೆಗೆ…
ವರುಣಾ ಕ್ಷೇತ್ರದ ಜನರಿಗೆ ಇಂದು ಸಿಎಂ ಸಿದ್ಧರಾಮಯ್ಯ ಕೃತಜ್ಞತಾ ಕಾರ್ಯಕ್ರಮ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಇಂದು ಕೃತಜ್ಞತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡಿನ ಬಿಳಿಗೆರೆಯಲ್ಲಿ…