alex Certify cm siddramiah | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ನಾವು ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ’ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಭ್ರಷ್ಟರ ಬೆನ್ನು ಬಿದ್ದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ನಲ್ಲಿ ವಿಪಕ್ಷಗಳಿಗೆ ಟಾಂಗ್ ನೀಡಿದ್ದಾರೆ.  ಈ ಬಗ್ಗೆ ಸರಣಿ ಟ್ವೀಟ್ Read more…

BIG NEWS : ಉಡುಪಿ ಕಾಲೇಜು ವಿಡಿಯೋ ಪ್ರಕರಣವನ್ನು ‘SIT’ ತನಿಖೆಗೆ ಕೊಡಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮಂಗಳೂರು : ಉಡುಪಿ ಕಾಲೇಜು ವಿಡಿಯೋ’ ಪ್ರಕರಣವನ್ನು ಎಸ್ಐಟಿ ತನಿಖೆಗೆ ಕೊಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮಂಗಳೂರು ಏರ್ ಪೋರ್ಟ್ ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ Read more…

BIG NEWS : ಸೌಜನ್ಯ ಪ್ರಕರಣದ ಮರು ತನಿಖೆಯ ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

ಮಂಗಳೂರು :ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣದ ಮರು ತನಿಖೆ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಮಂಗಳೂರು ಏರ್ ಪೋರ್ಟ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ Read more…

BIG NEWS : ನಾಳೆಯಿಂದ ಮಳೆ ಪೀಡಿತ ಜಿಲ್ಲೆಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ, ಪರಿಶೀಲನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವು ಕಡೆ ಮನೆಗಳು, ರಸ್ತೆ ಕುಸಿದು ಜನ ಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ಆಗಸ್ಟ್ 1 ರಿಂದ ರಾಜ್ಯದ Read more…

BREAKING : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಅಪಘಾತಗಳು ಸಂಖ್ಯೆ ಹೆಚ್ಚಾಗಿರುವುದು ಹಾಗೂ ಅವೈಜ್ಞಾನಿಕ ಕಾಮಗಾರಿಯ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರೇ ಖುದ್ದಾಗಿ ಎಕ್ಸ್ Read more…

ರಾಜ್ಯದಲ್ಲಿ ಭಾರಿ ಮಳೆ : ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಮಡಿಕೇರಿ : ಹವಾಮಾನ ಇಲಾಖೆಯಿಂದ ಪ್ರತಿನಿತ್ಯದ ಮಳೆ ಪ್ರಮಾಣದ ಬಗ್ಗೆ ಮಾಹಿತಿ ಲಭ್ಯವಾಗಲಿದ್ದು, ಈ ಮಾಹಿತಿ ಆಧಾರಿಸಿ ಜಿಲ್ಲಾಧಿಕಾರಿ ಅವರು ಹೆಚ್ಚಿನ ಮಳೆಯಿಂದ ಸಂಭವಿಸಬಹುದಾದ ಅನಾಹುತಗಳನ್ನು ತಡೆಯಲು ಮುಂದಾಗುವಂತೆ Read more…

BIG NEWS : ಜು. 31 ರಿಂದ ಮಳೆಪೀಡಿತ ಜಿಲ್ಲೆಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ, ಪರಿಶೀಲನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವು ಕಡೆ ಮನೆಗಳು, ರಸ್ತೆ ಕುಸಿದು ಜನ ಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ಜುಲೈ 31ರಿಂದ ರಾಜ್ಯದ ಮಳೆಪೀಡಿತ Read more…

BIG NEWS : ರಾಜ್ಯದಲ್ಲಿ ಉತ್ತಮ ಮಳೆ : ಶೇ 100 ರಷ್ಟು ಬಿತ್ತನೆಯಾಗುವ ನಿರೀಕ್ಷೆ-ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು,ಬಿತ್ತನೆ ಚುರುಕಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಶೇ 100 ರಷ್ಟು ಬಿತ್ತನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಕಾರ್ಗಿಲ್ ವಿಜಯ ದಿವಸದ Read more…

ಐವರು ಶಂಕಿತ ಉಗ್ರರ ಬಂಧನ : ‘ಸಿಸಿಬಿ’ ಪೊಲೀಸರ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಶ್ಲಾಘನೆ

ಬೆಂಗಳೂರು : ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನದ ಹಿನ್ನೆಲೆ ಸಿಸಿಬಿ ಪೊಲೀಸರನ್ನು ಅಭಿನಂದಿಸಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ವಿದ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು Read more…

ಸಿಎಂ ಸಿದ್ದರಾಮಯ್ಯ ಭೇಟಿಯಾದ ರೈತ ಮುಖಂಡರ ನಿಯೋಗ

ಬೆಂಗಳೂರು : ರೈತ ಮುಖಂಡರ ನಿಯೋಗ ಇಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದೆ. ರೈತ ಮುಖಂಡರ ನಿಯೋಗದಿಂದ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಬಿ Read more…

Parvati Siddaramaiah : ಸಿಎಂ ಸಿದ್ದರಾಮಯ್ಯ ಪತ್ನಿ ಮಣಿಪಾಲ್ ಆಸ್ಪತ್ರೆಗೆ ದಾಖಲು

ಮೈಸೂರು : ಅನಾರೋಗ್ಯದ ಹಿನ್ನೆಲೆ ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೆಲವು ದಿನಗಳಿಂದ ಪಾರ್ವತಿ ಅವರು ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...