alex Certify CM Yediyurappa | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪರೀಕ್ಷೆ ಮುಗಿತಿದ್ದಂತೆ ಮತ್ತೆ 12 ದಿನ ಲಾಕ್ ಡೌನ್ ಜಾರಿ ಬಗ್ಗೆ ಚರ್ಚೆ…?

ಬೆಂಗಳೂರು: ಈಗಾಗಲೇ ಭಾನುವಾರ ಲಾಕ್ಡೌನ್ ಘೋಷಿಸಿರುವ ಸರ್ಕಾರ ಮತ್ತೆ 12 ದಿನ ಸಂಪೂರ್ಣ ಲಾಕ್ಡೌನ್ ಜಾರಿಗೆ ಚಿಂತನೆ ನಡೆಸಿದೆ ಎನ್ನಲಾಗಿದೆ. ಕೊರೊನಾ ಸೋಂಕಿತರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಂಪ್ಲೀಟ್ Read more…

MSME ಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ಬೆಂಗಳೂರು: ದೇಶದ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 4 ಲಕ್ಷಕ್ಕೂ ಅಧಿಕ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಸಾಲ ವಿತರಿಸಿದೆ. ಇದೇ ಸಂದರ್ಭದಲ್ಲಿ Read more…

BIG NEWS: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಭರ್ಜರಿ ‘ಗುಡ್ ನ್ಯೂಸ್’

ಬೆಂಗಳೂರು: ಕೊರೋನಾ ಸಂಕಷ್ಟದ ಸಂದರ್ಭದಲ್ಲಿಯು ಸರ್ಕಾರಿ ನೌಕರರ ವರ್ಗಾವಣೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಶಾಸಕರ ಒತ್ತಡಕ್ಕೆ ಮಣಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ Read more…

ಸಹ್ಯಾದ್ರಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ 10.31 ಕೋಟಿ ರೂ. ಕ್ರಿಯಾಯೋಜನೆಗೆ ಸಿಎಂ ಅನುಮೋದನೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಸಹ್ಯಾದ್ರಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆದಿದೆ. ಪ್ರಾಧಿಕಾರದ ಒಟ್ಟು 10.31 ಕೋಟಿ ರೂ. ಕ್ರಿಯಾಯೋಜನೆಗೆ ಮುಖ್ಯಮಂತ್ರಿ ಅನುಮೋದನೆ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಇಲ್ಲಿದೆ ‘ಮುಖ್ಯ ಮಾಹಿತಿ’

ಬೆಂಗಳೂರು: ಈ ಬಾರಿ ಕೊರೋನಾ ಕಾರಣದಿಂದಾಗಿ ಶಿಕ್ಷಕರ ವರ್ಗಾವಣೆ ಇರಲ್ಲ ಎಂದು ಹೇಳಲಾಗಿದೆ. ಶಿಕ್ಷಕರ ವರ್ಗಾವಣೆ ಹೊಸ ಕಾಯ್ದೆ ರಚನೆಯಾಗಿ ಕರಡು ನಿಯಮ ಸಿದ್ಧವಾಗಿದೆ. ಹೀಗಿದ್ದರೂ ಈ ವರ್ಷ Read more…

ಬಿಗ್ ನ್ಯೂಸ್: ಕೊರೋನಾ ತಡೆಗೆ ಸರ್ಕಾರದ ಮಹತ್ವದ ನಿರ್ಧಾರ – ಜೂನ್ 30 ರವರೆಗೆ ಹಲವು ಪ್ರದೇಶ ಸಂಪೂರ್ಣ ಸೀಲ್ ಡೌನ್

ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವೆಡೆ ಕೊರೊನಾ ಸೋಂಕು ಪ್ರಕರಣ ಹೆಚ್ಚಾಗಿರುವ ಪ್ರದೇಶಗಳನ್ನು ಜೂನ್ 30ರವರೆಗೆ ಸಂಪೂರ್ಣ ಸೀಲ್ ಡೌನ್ ಮಾಡಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಮುಖ್ಯಮಂತ್ರಿ ಬಿ.ಎಸ್. Read more…

ಬಿಗ್ ನ್ಯೂಸ್: ಮತ್ತೆ ಹಲವೆಡೆ ಸಂಪೂರ್ಣ ಲಾಕ್ಡೌನ್ ಜಾರಿ ಸಾಧ್ಯತೆ

ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡುವ ತೀರ್ಮಾನ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ. ಬೆಂಗಳೂರಿನ ಚಿಕ್ಕಪೇಟೆ ಮತ್ತು ಕನಕಪುರದಲ್ಲಿ ಸಂಪೂರ್ಣ Read more…

ಬೆಂಗಳೂರಿನಲ್ಲಿ ಅಂಕೆಗೆ ಸಿಗದ ಕೊರೋನಾ: ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಭಾನುವಾರ ಒಂದೇ ದಿನ ಬರೋಬ್ಬರಿ 196 ಮಂದಿಗೆ ಸೋಂಕು ತಗುಲಿರುವ ವರದಿ ಬಂದಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. Read more…

ಬಿಗ್ ನ್ಯೂಸ್: ಸಂಪುಟಕ್ಕೆ ಎಂಟಿಬಿ ನಾಗರಾಜ್, ಆರ್. ಶಂಕರ್…?

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳ ಅವಿರೋಧ ಆಯ್ಕೆ ಘೋಷಣೆಯಾಗಲಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಸಂಪುಟ ವಿಸ್ತರಣೆ ಚಟುವಟಿಕೆ ಶುರುವಾಗಿದೆ ಎನ್ನಲಾಗಿದೆ. ವಿಧಾನಪರಿಷತ್ ಸದಸ್ಯರಾಗಲಿರುವ ಎಂಟಿಬಿ ನಾಗರಾಜ್ ಮತ್ತು Read more…

‘ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲಿದ್ದಾರೆ ಬಿ.ಎಸ್. ಯಡಿಯೂರಪ್ಪ’

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಪುತ್ರ ವಿಜಯೇಂದ್ರ ಮತ್ತು ಸಂಸತ್ ಸದಸ್ಯೆ ಶೋಭಾ ಕರಂದ್ಲಾಜೆ ಅವರಿಂದಲೇ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ Read more…

ರಾಜ್ಯ ಸರ್ಕಾರಕ್ಕೆ ಕೇಂದ್ರ ಮೆಚ್ಚುಗೆ, ಸಿಎಂ BSY ಫುಲ್ ಖುಷ್

ನವದೆಹಲಿ: ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದಿಂದ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ. ಕರ್ನಾಟಕದ ಮಾದರಿಯನ್ನು ಅನುಸರಿಸಲು ಎಲ್ಲ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಲಹೆ ನೀಡಿದೆ. ಕೊರೊನಾ Read more…

ಖಾತೆಗೆ ಹಣ ಜಮಾ: ರೈತ ಸಮುದಾಯಕ್ಕೆ ಸಿಎಂ ಯಡಿಯೂರಪ್ಪ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ರೈತರಿಗಾಗಿ 1000 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. 50 ಲಕ್ಷ ರೈತರಿಗೆ ತಲಾ ಎರಡು ಸಾವಿರ ರೂ. ನೀಡಲಾಗುತ್ತಿದೆ. ರೈತರಿಗೆ ಹಣ ನೀಡುವ ಕಾರ್ಯ ಪ್ರಗತಿಯಲ್ಲಿದೆ Read more…

ಇಂದು ಸಂಜೆ ಬಿಜೆಪಿ ಜನ ಸಂವಾದ ರ್ಯಾಲಿ: ರಾಜ್ಯದ ಜನರೊಂದಿಗೆ ಜೆ.ಪಿ. ನಡ್ಡಾ ಸಂವಾದ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಬಿಜೆಪಿ ಕಾರ್ಯಕರ್ತರು ಮತ್ತು ಜನರೊಂದಿಗೆ ಸಂವಾದ ನಡೆಸಲಿದ್ದಾರೆ. ಇಂದು ಸಂಜೆ 6 ಗಂಟೆಗೆ ಬಿಜೆಪಿ Read more…

ಬಿಗ್ ನ್ಯೂಸ್: 7ನೇ ತರಗತಿಯವರೆಗೆ ಆನ್ಲೈನ್ ಕ್ಲಾಸ್ ಇಲ್ಲ

ಬೆಂಗಳೂರು: ಎಲ್ಕೆಜಿಯಿಂದ 5ನೇ ತರಗತಿಯವರೆಗೆ ಆನ್ಲೈನ್ ಕ್ಲಾಸ್ ನಿರ್ಬಂಧಿಸಲಾಗಿದ್ದು, ಅದನ್ನು 7ನೇ ತರಗತಿಯವರೆಗೆ ವಿಸ್ತರಿಸಲು ಸಿಎಂ ಯಡಿಯೂರಪ್ಪ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದಾರೆ ಎಂದು ಸರ್ಕಾರದ ಶೈಕ್ಷಣಿಕ ಸಲಹೆಗಾರ Read more…

ಸರ್ಕಾರ ಅನುಮತಿ ನೀಡಿದ್ರೂ ನಿರ್ಧಾರ ಬದಲಿಸಿದ ಡಿ.ಕೆ. ಶಿವಕುಮಾರ್…?

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಡಿ.ಕೆ. ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಸರ್ಕಾರ ಅಡ್ಡಿಪಡಿಸಿಲ್ಲ. ಕಾರ್ಯಕ್ರಮದಲ್ಲಿ ಹೆಚ್ಚು ಜನ Read more…

ಮದ್ಯ ಮಾರಾಟಗಾರರಿಂದ ಸನ್ನದು ಶುಲ್ಕ ವಿನಾಯಿತಿಗೆ ಮನವಿ

ಬೆಂಗಳೂರು: ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ಮದ್ಯ ಮಾರಾಟಗಾರರಿಗೆ ಎರಡು ತಿಂಗಳ ಸನ್ನದು ಶುಲ್ಕದಲ್ಲಿ ವಿನಾಯಿತಿ ಕೊಡಬೇಕು. ಸಾಧ್ಯವಾಗದಿದ್ದರೆ ಹೆಚ್ಚುವರಿ ಅಬಕಾರಿ ಶುಲ್ಕದಲ್ಲಿ ಶೇಕಡ 15 ರಷ್ಟು ಕಡಿಮೆ Read more…

ನಟ ಚಿರಂಜೀವಿ ಸರ್ಜಾ ಅಕಾಲಿಕ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ

ಬೆಂಗಳೂರು: ಯುವ, ಪ್ರತಿಭಾವಂತ ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಹಲವಾರು ಜನಪ್ರಿಯ ಹಾಗೂ ಯಶಸ್ವಿ ಚಲನಚಿತ್ರಗಳಲ್ಲಿ ನಟಿಸಿರುವ Read more…

ಸ್ಥಗಿತಗೊಂಡಿದ್ದ MPM ಕಾರ್ಖಾನೆಗೆ ಕಾಯಕಲ್ಪ: ಸಿಎಂ ಯಡಿಯೂರಪ್ಪ ಮಹತ್ವದ ನಿರ್ಧಾರ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಕಾರ್ಖಾನೆಗಳಲ್ಲೊಂದಾಗಿದ್ದ ಭದ್ರಾವತಿಯ ಎಂಪಿಎಂ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳ Read more…

ಕುತೂಹಲ ಮೂಡಿಸಿದ ಬೆಳವಣಿಗೆ: ಸಿಎಂ ಭೇಟಿಯಾದ ಉಮೇಶ್ ಕತ್ತಿ, ನಿರಾಣಿ

ಬೆಂಗಳೂರು: ಬಿಜೆಪಿ ಶಾಸಕರಾದ ಉಮೇಶ್ ಕತ್ತಿ ಮತ್ತು ಮುರುಗೇಶ್ ನಿರಾಣಿ ಅವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾಗಿ ಚರ್ಚಿಸಿದ್ದಾರೆ. Read more…

ನಕಲಿ ಇ – ವೇ ಬಿಲ್ ಬಳಕೆದಾರರಿಗೆ ಸಿಎಂ ಯಡಿಯೂರಪ್ಪ ‘ಬಿಗ್ ಶಾಕ್’

ಬೆಂಗಳೂರು: ನಕಲಿ ಇ –ವೇ ಬಿಲ್ ಬಳಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ, Read more…

ನಗರ ಸ್ಥಳೀಯ ಸಂಸ್ಥೆ ಹುದ್ದೆಗಳ ಭರ್ತಿಗೆ ಸಿಎಂ ಸೂಚನೆ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ತೆರವಾದ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ ನೇರಪಾವತಿಯಡಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರು ನಿವೃತ್ತಿ, Read more…

ಮೀನುಗಾರರು, ಹಾಲು ಉತ್ಪಾದಕರು, ರೈತರಿಗೆ ಸಿಎಂ BSY ಸಿಹಿ ಸುದ್ದಿ

ಬೆಂಗಳೂರು: ಕೇಂದ್ರ ಸರ್ಕಾರ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಮೀನುಗಾರರು ಮತ್ತು ಪಶುಪಾಲಕರಿಗೆ ವಿಸ್ತರಿಸಿದ್ದು, ಇದನ್ನು ಬಳಸಿಕೊಂಡು ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ Read more…

ಸುಳ್ಳು ಮಾಹಿತಿ ನೀಡಿ BPL ಕಾರ್ಡ್ ಪಡೆದುಕೊಂಡ ಅನರ್ಹರಿಗೆ ಶಾಕ್: ಸಿಎಂ ಖಡಕ್ ಸೂಚನೆ

ಬೆಂಗಳೂರು: ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲಾಗಿದ್ದು, ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಆಹಾರ ಇಲಾಖೆ Read more…

ಸುಳ್ಳು ಮಾಹಿತಿ ನೀಡಿ BPL ಕಾರ್ಡ್ ಪಡೆದುಕೊಂಡವರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಆಹಾರ ಇಲಾಖೆ Read more…

ಫಲಾನುಭವಿಗಳ ಖಾತೆಗೆ ಸರ್ಕಾರದಿಂದ 5000 ರೂ. ಜಮಾ, ಮೆಸೇಜ್ ಬಂತಾ..?

ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರಕಾರ ಘೋಷಿಸಿದ 5000 ರೂ. ಪರಿಹಾರ ಧನವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ನಿನ್ನೆಯಿಂದ Read more…

BIG NEWS: ಬೆಳಗಾವಿ ಸುವರ್ಣಸೌಧಕ್ಕೆ ಸರ್ಕಾರಿ ಕಚೇರಿಗಳ ಸ್ಥಳಾಂತರಕ್ಕೆ ಸಿಎಂ ಗಡುವು

ಬೆಂಗಳೂರು: ರಾಜ್ಯ ಮಟ್ಟದ ಹಲವಾರು ಸರ್ಕಾರಿ ಕಚೇರಿಗಳನ್ನು ಒಂದು ತಿಂಗಳಲ್ಲಿ ಗುರುತಿಸಿ ಬೆಂಗಳೂರಿನಿಂದ ಬೆಳಗಾವಿಯ ಸುವರ್ಣಸೌಧಕ್ಕೆ ಸ್ಥಳಾಂತರಿಸುವುದನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಗತವಾಗಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. ಲೋಕೋಪಯೋಗಿ, ಬಂದರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...