alex Certify CM Yediyurappa | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

BSY ಬದಲಾವಣೆಗೆ ರಹಸ್ಯ ಕಾರ್ಯಾಚರಣೆ…? ಕೇಂದ್ರ ಸಚಿವ ಸಾಥ್: ಹೊಸ ಸಿಎಂ ಯಾರು ಗೊತ್ತಾ..?

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕೆಳಗಿಳಿಸಿ ಬೇರೆಯವರನ್ನು ನಾಯಕರನ್ನಾಗಿ ಮಾಡಲು ಬಿಜೆಪಿಯ ಕೆಲವು ಶಾಸಕರು ಮುಂದಾಗಿದ್ದು ರಹಸ್ಯವಾಗಿ ಪ್ರಯತ್ನ ನಡೆಸಿದ್ದಾರೆ. ಕೇಂದ್ರ ಸಚಿವರೊಬ್ಬರ ಮೂಲಕ ಈ ಪ್ರಯತ್ನ ಆರಂಭಿಸಲಾಗಿದ್ದು Read more…

BIG NEWS: ಬೆಚ್ಚಿಬಿದ್ದ ಬಿಜೆಪಿ, ರಾಜಕೀಯ ವಲಯದಲ್ಲೇ ಸಂಚಲನ ಮೂಡಿಸಿದ ಬೆಳವಣಿಗೆ – BSY ಕೆಳಗಿಳಿಸಲು ರಹಸ್ಯ ಕಾರ್ಯತಂತ್ರ..?

ರಾಜ್ಯ ರಾಜಕಾರಣದಲ್ಲಿ ಅನಿರೀಕ್ಷಿತ ಬೆಳವಣಿಗೆ ನಡೆದಿವೆ. ಬಿಜೆಪಿ ಪಾಳಯ  ಮಾತ್ರವಲ್ಲ ರಾಜ್ಯ ರಾಜಕೀಯದಲ್ಲೂ ಈ ಬೆಳವಣಿಗೆ ತೀವ್ರ ಕುತೂಹಲ ಮೂಡಿಸಿದೆ. ಸಿಎಂ ಯಡಿಯೂರಪ್ಪನವರ ಕುರ್ಚಿಯನ್ನು ಅಲ್ಲಾಡಿಸುವ ಕುರಿತು ನಡೆದ Read more…

ರಾಜ್ಯದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆ, ಸಿಎಂ ಯಡಿಯೂರಪ್ಪಗೆ ಆನೆಬಲ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ನೀವು ಗಮನಹರಿಸಿ, ರಾಜಕೀಯ ಬೆಳವಣಿಗೆಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಅಭಯ Read more…

BSY ಹೆಸರಲ್ಲಿ ಬೇರೆಯವರ ಆಡಳಿತ: ಸುಲಭವೇನಲ್ಲ ಸಿಎಂ ಬದಲಾವಣೆ, ಗೊತ್ತಿದ್ದೂ ಸಭೆ ನಡೆಸಿದ ಶಾಸಕರು ಕರೆ ಮಾಡಿದ್ದು ಯಾರಿಗೆ ಗೊತ್ತಾ…?

ಸಿಎಂ ಯಡಿಯೂರಪ್ಪ ಬದಲಾವಣೆಯ ಬೇಡಿಕೆಯನ್ನು ಮುಂದಿಟ್ಟು ಬಿಜೆಪಿ ಶಾಸಕರ ಪ್ರತ್ಯೇಕ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ ಶಾಸಕರ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಅವರ ಬಳಿ ನಾವೇನಾದರೂ ಕೇಳಿದರೆ Read more…

ಭಿನ್ನಮತೀಯರ ಸಭೆ: ಕತ್ತಿ ಬ್ರದರ್ಸ್ ಬೇಡಿಕೆಗೆ ಬೆಚ್ಚಿ ಬಿದ್ರಾ BSY..?

ರಾಜ್ಯಸಭೆ ಟಿಕೆಟ್ ಗಾಗಿ ಪೈಪೋಟಿ ಶುರುವಾಗಿದೆ. ಸಹೋದರ ರಮೇಶ್ ಕತ್ತಿ ಪರವಾಗಿ ಮಾಜಿ ಸಚಿವ ಉಮೇಶ್ ಕತ್ತಿ ಬ್ಯಾಟಿಂಗ್ ನಡೆಸಿದ್ದು, ಕೊಟ್ಟ ಭರವಸೆಯನ್ನು ಈಡೇರಿಸಬೇಕೆಂದು ಪಟ್ಟು ಹಿಡಿದಿದ್ದು ಇದರಿಂದಾಗಿ Read more…

ರಾಜ್ಯ ಬಿಜೆಪಿಯಲ್ಲಿ ಅನಿರೀಕ್ಷಿತ ಬೆಳವಣಿಗೆ, ಸಿಎಂ ಬದಲಾವಣೆಗೆ ಒತ್ತಡ: BSY ಗೆ ಬಿಗ್ ಶಾಕ್

ಕತ್ತಿ ಬ್ರದರ್ಸ್ ಅಸಮಾಧಾನ ಬಿಜೆಪಿಯಲ್ಲಿ ಹೊಸ ಬೆಳವಣಿಗೆಗೆ ಕಾರಣವಾಗಿದೆ. ರಮೇಶ್ ಕತ್ತಿ ಅವರನ್ನು ರಾಜ್ಯಸಭೆಗೆ ಕಳುಹಿಸಬೇಕು. ಇಲ್ಲದಿದ್ದರೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಅದೇ ರೀತಿ ಉಮೇಶ್ ಕತ್ತಿಗೆ ಸಚಿವ Read more…

BSY ಗೆ ಬಿಗ್ ಶಾಕ್: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ, ಸಿಎಂ ಬದಲಾವಣೆಗೆ ತೀವ್ರ ಒತ್ತಡ

ಕೊರೋನಾ ಸಂಕಷ್ಟದ ಹೊತ್ತಲ್ಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೊಸ ಸವಾಲು ಎದುರಾಗಿದೆ. ಬಿಜೆಪಿ ಶಾಸಕ ಉಮೇಶ್ ಕತ್ತಿ ಮನೆಯಲ್ಲಿ ನಡೆದ ಸಭೆ ನಡೆಸಲಾಗಿದ್ದು, ಬಸವನಗೌಡ ಪಾಟೀಲ್, ರಾಜುಗೌಡ, Read more…

ಇಷ್ಟು ದಿನ ಲಾಕ್ಡೌನ್ ನಿಂದ ತತ್ತರಿಸಿದ ಜನತೆಗೆ ಗುಡ್ ನ್ಯೂಸ್

ಬೆಂಗಳೂರು: ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಜಾರಿಗೊಳಿಸಲಾದ ಲಾಕ್ ಡೌನ್ 4.0 ಮೇ 31 ಕ್ಕೆ ಮುಕ್ತಾಯವಾಗಲಿದೆ. ಲಾಕ್ ಡೌನ್ ನಡುವೆಯೂ ಹಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಿರುವ ಸರ್ಕಾರ Read more…

ಬಿಗ್ ನ್ಯೂಸ್: ಎರಡೂವರೆ ತಿಂಗಳು ಮನೆ ಊಟ ಮಾಡಿ ಹೋಟೆಲ್ ರುಚಿ ಸವಿಯಬೇಕೆನ್ನುವವರಿಗೆ ಅವಕಾಶ

ಸೋಮವಾರದಿಂದ ಹೋಟೆಲ್ ಗಳಲ್ಲಿ ಸರ್ವಿಸ್ ಆರಂಭವಾಗುವ ಸಾಧ್ಯತೆಯಿದೆ. ಸುಮಾರು ಎರಡೂವರೆ ತಿಂಗಳ ಕಾಲ ಬಂದ್ ಆಗಿದ್ದ ಹೋಟೆಲ್ ಗಳು ಸೋಮವಾರದಿಂದ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ. ಹೋಟೆಲ್, ಉಪಹಾರ Read more…

ಸಿಎಂ BSY ಸರ್ಕಾರದಿಂದ ಸಿಹಿ ಸುದ್ದಿ: ನೋಂದಣಿ ಮುದ್ರಾಂಕ ಶುಲ್ಕ ಇಳಿಕೆ, ಗ್ರಾಮ ನಿವಾಸಿಗಳಿಗೆ ಪ್ರಾಪರ್ಟಿ ಕಾರ್ಡ್

ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅನುಭವ ಮಂಟಪ ಸ್ಥಾಪನೆಗೆ 100 ಕೋಟಿ ರೂ. Read more…

ಜೂನ್ 1 ರಿಂದ ದೇಗುಲ ಓಪನ್, ಹೋಟೆಲ್ – ಮಾಲ್ ಗಳಿಗೂ ಅನುಮತಿ ಸಾಧ್ಯತೆ

 ಬೆಂಗಳೂರು: ರಾಜ್ಯದ ಎಲ್ಲಾ ದೇವಾಲಯಗಳು ಜೂನ್ 1 ರಿಂದ ಓಪನ್ ಆಗಲಿದ್ದು, ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುವುದು. ಹೋಟೆಲ್, ರೆಸ್ಟೋರೆಂಟ್, ಶಾಪಿಂಗ್ ಮಾಲ್ ಆರಂಭಿಸಲು ಅವಕಾಶ ನೀಡುವಂತೆ Read more…

ಮದುವೆಯಾಗುವ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರದಿಂದ ‘ಸಿಹಿ ಸುದ್ದಿ’

ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆಂಧ್ರಪ್ರದೇಶದ ತಿರುಮಲ ಕರ್ನಾಟಕ ಛತ್ರಕ್ಕೆ ಸೇರಿದ ಸ್ಥಳಗಳಲ್ಲಿ ನೂತನ Read more…

ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ನೋಂದಣಿ ಮುದ್ರಾಂಕ ಶುಲ್ಕ ಇಳಿಕೆ, ಗ್ರಾಮೀಣ ಆಸ್ತಿಗಳಿಗೆ ಪ್ರಾಪರ್ಟಿ ಕಾರ್ಡ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅನುಭವ ಮಂಟಪ ಸ್ಥಾಪನೆಗೆ 100 ಕೋಟಿ ರೂ.ಗಳನ್ನು ಒದಗಿಸಲು ನಿರ್ಧರಿಸಲಾಗಿದೆ. 164 ತಾಲ್ಲೂಕುಗಳಲ್ಲಿ Read more…

BIG BREAKING NEWS: ಜೂನ್ 1 ರಿಂದಲೇ ರಾಜ್ಯದ ಎಲ್ಲಾ ದೇವಾಲಯ ಓಪನ್

ಬೆಂಗಳೂರು: ಜೂನ್ 1 ರಿಂದ ರಾಜ್ಯದ ಎಲ್ಲಾ ದೇವಾಲಯಗಳನ್ನು ಓಪನ್ ಮಾಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಎಲ್ಲಾ Read more…

ಸ್ವಗ್ರಾಮಗಳಿಗೆ ತೆರಳುವ ವಲಸೆ ಕಾರ್ಮಿಕರು, ಲಾಕ್ ಡೌನ್ ನಲ್ಲಿ ಸಿಲುಕಿದವರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಮೇ 31 ರವರೆಗೂ ಶ್ರಮಿಕ್ ರೈಲಿನಲ್ಲಿ ತೆರಳುವ ಕಾರ್ಮಿಕರ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶ್ರಮಿಕ್ ರೈಲುಗಳ ಮೂಲಕ ತಮ್ಮ ಊರುಗಳಿಗೆ Read more…

ಶಾಲಾ ಮಕ್ಕಳಿಗೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ

ಬೆಂಗಳೂರು: ಕೊರೋನಾ ಲಾಕ್ಡೌನ್ ನಿಂದಾಗಿ ಹಣಕಾಸು ಸ್ಥಿತಿ ಸಂಕಷ್ಟದಲ್ಲಿದ್ದರೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ ನೀಡಿದ್ದು, ಶಾಲಾ ಮಕ್ಕಳ ಸೈಕಲ್ ವಿತರಣೆ ಯೋಜನೆಯನ್ನು ಸ್ಥಗಿತಗೊಳಿಸಬಾರದು Read more…

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ʼಗುಡ್ ನ್ಯೂಸ್ʼ

ಬೆಂಗಳೂರು: ಕಸ್ತೂರಿ ರಂಗನ್ ವರದಿ ಕುರಿತಾಗಿ ಪ್ರತಿ ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಪ್ರತ್ಯೇಕವಾಗಿ ಚರ್ಚೆ ನಡೆಸಲಾಗುವುದು ಎಂದು ಕೇಂದ್ರ  ಪರಿಸರ, ಅರಣ್ಯ, ಹವಾಮಾನ ಬದಲಾವಣೆ ಖಾತೆ ಸಚಿವ Read more…

ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ದಾಖಲು: ಸಿಎಂ ಭೇಟಿಯಾದ ಡಿಕೆಶಿ

ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ವಿರುದ್ಧ ಎಫ್ಐಆರ್ ದಾಖಲಿಸಿರುವ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. Read more…

ರಾಜ್ಯದಲ್ಲಿ ಹೇಗಿರುತ್ತೆ ಲಾಕ್ಡೌನ್ 4…? ಏನಿರುತ್ತೆ…? ಏನಿರಲ್ಲ….? ಸಿಎಂ BSY ಸಭೆಯತ್ತ ಎಲ್ಲರ ಚಿತ್ತ

ಬೆಂಗಳೂರು: ಈಗಾಗಲೇ ಎರಡು ದಿನಗಳ ಲಾಕ್ ಡೌನ್ 3 ರ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಮುಂದುವರೆಸಿದೆ. ಕೇಂದ್ರ ಸರ್ಕಾರ ಲಾಕ್ಡೌನ್ 4ರ ಮಾರ್ಗಸೂಚಿ ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ Read more…

ಲಾಕ್ ಡೌನ್ ಅಜ್ಞಾತವಾಸ ಅನುಭವಿಸಿದ ಜನತೆಗೆ ಗುಡ್ ನ್ಯೂಸ್: ನಾಳೆಯಿಂದ ಹೊಸ ಜೀವನ ಆರಂಭ

ಕೇಂದ್ರ ಸರ್ಕಾರದ ಮಾರ್ಗಸೂಚಿಗಾಗಿ ಕಾಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯದಲ್ಲಿ ಲಾಕ್ ಡೌನ್ ಸಡಿಲ ಮಾಡಲಿದ್ದಾರೆ. ರಾಜ್ಯದಲ್ಲಿ ಲಾಕ್ಡೌನ್ 4.0 ರಲ್ಲಿ ರಿಯಾಯಿತಿ ಸಿಗುವ ಸಾಧ್ಯತೆಯಿದೆ. ಕಂಟೇನ್ಮೆಂಟ್ ಪ್ರದೇಶಗಳನ್ನು Read more…

ಲಾಕ್ ಡೌನ್ ಅಜ್ಞಾತವಾಸ ಅನುಭವಿಸಿದ ರಾಜ್ಯದ ಜನತೆಗೆ ಗುಡ್ ನ್ಯೂಸ್: ಬಸ್, ಆಟೋ, ಟ್ಯಾಕ್ಸಿ ಸಂಚಾರ ಆರಂಭ ಸಾಧ್ಯತೆ

ಕೇಂದ್ರ ಸರ್ಕಾರದ ಮಾರ್ಗಸೂಚಿಗಾಗಿ ಕಾಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯದಲ್ಲಿ ಲಾಕ್ ಡೌನ್ ಸಡಿಲ ಮಾಡಲಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಅವರಿಗೆ ರಾಜ್ಯ ಸರ್ಕಾರದ ಅಭಿಪ್ರಾಯ ತಿಳಿಸಲಾಗಿದೆ. ರಾಜ್ಯಕ್ಕೆ Read more…

ಲಾಕ್ ಡೌನ್ ತೆರವು: BMTC ಸಂಚಾರ, ಜಿಮ್, ಹೋಟೆಲ್ ಸೇವೆ ಆರಂಭ – ಸಾಮಾನ್ಯ ಸ್ಥಿತಿಗೆ ಜನಜೀವನ: ಸಿಎಂ ಸುಳಿವು

ಬೆಂಗಳೂರು: ಮೇ 18ರ ನಂತರ ಲಾಕ್ಡೌನ್ 4.0 ಆರಂಭವಾಗಲಿದ್ದು ನಾಲ್ಕನೇ ಹಂತದ ಲಾಕ್ಡೌನ್ ನಲ್ಲಿ ಹೆಚ್ಚಿನ ನಿರ್ಬಂಧಗಳಿರುವುದಿಲ್ಲ. ಬಹುತೇಕ ನಿರ್ಬಂಧಗಳನ್ನು ಕೇಂದ್ರ ಸರ್ಕಾರ ಸಡಿಲಗೊಳಿಸಲಿದ್ದು, ಜನಜೀವನ ಸಾಮಾನ್ಯ ಸ್ಥಿತಿಗೆ Read more…

ಪರಿಹಾರ ಪ್ಯಾಕೇಜ್: ಕುರಿ – ಮೇಕೆ ಸಾಕಾಣೆದಾರರು, ಮೆಕ್ಕೆಜೋಳ ಬೆಳೆಗಾರರು, ಆಶಾ ಕಾರ್ಯಕರ್ತೆಯರಿಗೆ BSY ಬಂಪರ್ ಗಿಫ್ಟ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡ ಕೃಷಿ ವಲಯಕ್ಕೆ ಕೊಡುಗೆ ನೀಡಿದ್ದಾರೆ. ಮೂರನೇ ಹಂತದ ಪ್ಯಾಕೇಜ್ ನಲ್ಲಿ ಮೆಕ್ಕೆಜೋಳ ಬೆಳೆಗಾರರು, ಆಶಾ ಕಾರ್ಯಕರ್ತೆಯರು, ಕುರಿ – ಮೇಕೆ ಸಾಕಾಣಿಕೆದಾರರಿಗೆ Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಹೋಟೆಲ್, ಜಿಮ್, ಪ್ರವಾಸೋದ್ಯಮ ಪುನಾರಂಭ ಸಾಧ್ಯತೆ

ಬೆಂಗಳೂರು: ಲಾಕ್ಡೌನ್ 3.0 ಮೇ 17ಕ್ಕೆ ಮುಕ್ತಾಯವಾಗಲಿದ್ದು ನಂತರದಲ್ಲಿ ಜಿಮ್, ಗಾಲ್ಫ್ ಕೋರ್ಸ್, ಸ್ಥಳೀಯ ಪ್ರವಾಸೋದ್ಯಮಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ Read more…

2 ನೇ ಪ್ಯಾಕೇಜ್: ರಾಜ್ಯದ ಜನತೆಗೆ CM ಯಡಿಯೂರಪ್ಪ ಸರ್ಕಾರದಿಂದ ಮತ್ತೊಂದು ಭರ್ಜರಿ ಸಿಹಿಸುದ್ದಿ

ಬೆಂಗಳೂರು: ಲಾಕ್ಡೌನ್ ಜಾರಿ ಮಾಡಿದ್ದರಿಂದ ಸಂಕಷ್ಟಕ್ಕೆ ಸಿಲುಕಿದ್ದ ವಿವಿಧ ವರ್ಗಗಳಿಗೆ ಎರಡನೇ ಹಂತದ ಪ್ಯಾಕೇಜ್ ಘೋಷಣೆ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಿದ್ಧತೆ ಕೈಗೊಂಡಿದ್ದಾರೆ. ಇಂದು ಇಲ್ಲವೇ ನಾಳೆ Read more…

ಮಾಲ್, ಸಿನಿಮಾ, ಹೋಟೆಲ್ ಓಪನ್ ಸದ್ಯಕ್ಕೆ ಬೇಡ: ಪ್ರಧಾನಿ ಮೋದಿ ಜೊತೆ ಸಂವಾದದಲ್ಲಿ ಸಿಎಂ ಯಡಿಯೂರಪ್ಪ

ಬೆಂಗಳೂರು: ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಮಾಲೋಚನೆ ನಡೆಸಿದ್ದಾರೆ. ಸಂವಾದದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸದ್ಯಕ್ಕೆ ವಿಮಾನಯಾನ ಬೇಡವೆಂದು ಮನವಿ Read more…

ಬೇರೆ ರಾಜ್ಯದಲ್ಲಿ ಮೃತಪಟ್ಟವರ ಮುಖ ನೋಡಬಾರದೆ…?

ಬೇರೆ ರಾಜ್ಯಗಳಲ್ಲಿ ಮೃತಪಟ್ಟವರ ಮೃತದೇಹವನ್ನು ರಾಜ್ಯಕ್ಕೆ ತರುವುದನ್ನು ನಿಷೇಧಿಸಲಾಗಿದೆ. ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಕುರಿತು ಮಾಹಿತಿ ನೀಡಿದ್ದು, ರಾಜ್ಯದ ಯಾವುದೇ ಭಾಗದಲ್ಲಿ Read more…

BIG NEWS: ಮತ್ತೊಂದು ವಿಶೇಷ ಪ್ಯಾಕೇಜ್ – ಸಿಹಿ ಸುದ್ದಿ ನೀಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಲಾಕ್ಡೌನ್ ಜಾರಿ ಮಾಡಿದ್ದರಿಂದ ಸಂಕಷ್ಟದಲ್ಲಿರುವ ಶ್ರಮಿಕರಿಗೆ ವಿಶೇಷ ಪ್ಯಾಕೇಜ್ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಮತ್ತೊಂದು ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲಿದೆ. ಮುಖ್ಯಮಂತ್ರಿ Read more…

ಹೊರಗಿನಿಂದ ಬರುವವರಿಗೆ ರೈಲು ವೆಚ್ಚ ಭರಿಸಲಿದೆ ಸರ್ಕಾರ, 14 ದಿನ ಕ್ವಾರಂಟೈನ್ ಕಡ್ಡಾಯ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಬೇರೆ ಬೇರೆ ದೇಶ ಹಾಗೂ ರಾಜ್ಯದಿಂದ ಕನ್ನಡಿಗರು Read more…

ಗರ್ಭಿಣಿ ನರ್ಸ್ ಗೆ ಕರೆ ಮಾಡಿದ ಸಿಎಂ ಯಡಿಯೂರಪ್ಪ ಅಭಿನಂದನೆ

9 ತಿಂಗಳ ತುಂಬು ಗರ್ಭಿಣಿಯಾಗಿದ್ದರೂ ರಜೆ ತೆಗೆದುಕೊಳ್ಳದೆ ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ತಾಲ್ಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯ ‌ನಿರ್ವಹಿಸುತ್ತಿರುವ ರೂಪ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...