alex Certify CM | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

ಜೆಡಿಎಸ್ ಕಾರ್ಯಕರ್ತರ ಸಭೆ ವೇಳೆ ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ…!

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ಕಾಂಗ್ರೆಸ್ ಜೊತೆ ಜೆಡಿಎಸ್ ಕೈಜೋಡಿಸಿದ್ದು, ಮುಖ್ಯಮಂತ್ರಿಯಾಗಿ ಹೆಚ್.ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಿದ್ದರು. ಆ ನಂತರ ನಡೆದ ಬೆಳವಣಿಗೆಯಲ್ಲಿ Read more…

ಮಮತಾ‌ ದೀದಿ ಹಾಡಿದ ಹಾಡು ಜಾಲತಾಣಗಳಲ್ಲಿ ವೈರಲ್

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದುರ್ಗಾ ಮಾತೆಯನ್ನು ಬರಮಾಡಿಕೊಳ್ಳುವ ಸಲುವಾಗಿ ಹಾಡೊಂದಕ್ಕೆ ಧ್ವನಿಯಾಗಿದ್ದಾರೆ. ಪಿತೃಪಕ್ಷದ ಕೊನೆಯ ಹಾಗೂ ದೇವಿಪಕ್ಷದ ಆರಂಭ ಕಾಲವಾದ ಮಹಾಲಯ ಅಮಾವಾಸ್ಯೆ ದಿನದಂದು Read more…

ನಾಯಕತ್ವ ಬದಲಾವಣೆ ವದಂತಿಗೆ ಬಿತ್ತು ‘ತೆರೆ’

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾತುಗಳು ಬಲವಾಗಿ ಕೇಳಿ ಬರುತ್ತಿತ್ತು. ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪನವರನ್ನು ಕೆಳಗಿಳಿಸಿ ಮತ್ತೊಬ್ಬರನ್ನು ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್ ತೀರ್ಮಾನಿಸಿದೆ ಎಂಬ Read more…

ಬಿಎಸ್‌ವೈ ಎದುರೇ ಆಕ್ರೋಶ ಹೊರ ಹಾಕಿದ ಕೇಂದ್ರ ಸಚಿವ…!

ದೆಹಲಿಯ ಚಾಣಕ್ಯ ಪುರಿಯಲ್ಲಿ ಕರ್ನಾಟಕ ಭವನ ನಿರ್ಮಾಣವಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಭಾಗಿಯಾಗಿದ್ದು ಶಿಲಾನ್ಯಾಸ ನೆರವೇರಿಸಿದ್ದಾರೆ. ಹೊಸ ವಿನ್ಯಾಸದೊಂದಿಗೆ ನಿರ್ಮಾಣವಾಗುತ್ತಿರುವ ಈ ಕಟ್ಟಡ ಸುಮಾರು 120 Read more…

ಬಿಗ್ ನ್ಯೂಸ್: ಶೀಘ್ರವೇ ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಸಿದ್ಧತೆ

ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಾಕಷ್ಟು ಚರ್ಚೆಗಳು ಬಿಜೆಪಿ ಪಕ್ಷದಲ್ಲಿ ನಡೆಯುತ್ತಿವೆ. ಅತ್ತ ಹಿರಿಯ ನಾಯಕರು ಸಚಿವ ಆಕಾಂಕ್ಷಿಯಾಗಿದ್ದರೆ, ಇತ್ತ ವಲಸಿಗರಲ್ಲಿಯೂ ಆಕಾಂಕ್ಷಿಗಳು ಇದ್ದಾರೆ. ಇವರೆಲ್ಲರನ್ನೂ ಸರಿದೂಗಿಸುವ ಕೆಲಸ Read more…

ಆರು ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಮಂಜೂರು ಮಾಡಿದ ಸಿಎಂ

ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ಆರು ಜನ ಪತ್ರಕರ್ತರಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಜೂರು ಮಾಡಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) Read more…

BIG NEWS: 1 ರೂ. ಗೆ ಅಕ್ಕಿ, ಗೋಧಿ, ಉಪ್ಪು, 1.5 ರೂ.ಗೆ ಸೀಮೆಎಣ್ಣೆ – ಪ್ರತಿ ವ್ಯಕ್ತಿಗೆ 10 ಕೆಜಿ ಧಾನ್ಯ, ಸೆ. 1 ರಿಂದಲೇ ಜಾರಿ

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸ್ಥಳೀಯರಿಗಷ್ಟೇ ಸರ್ಕಾರಿ ಉದ್ಯೋಗ ಎಂಬ ನಿಯಮ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಮತ್ತೊಂದು ಮಹತ್ವದ ಘೋಷಣೆ ಜಾರಿಗೆ ಮುಂದಾಗಿದ್ದಾರೆ. ಪಡಿತರ ಚೀಟಿ Read more…

ಕೊರೊನಾ ಪಾಸಿಟಿವ್ ಬಂದ್ರೆ 50 ಸಾವಿರ ರೂ…! ವಿವಾದವಾಯ್ತು ಜಾಹೀರಾತು

ಕೊಟ್ಟಾಯಂ: ಕೇರಳದ ಎಲೆಕ್ಟ್ರಾನಿಕ್ಸ್ ಮಳಿಗೆಯೊಂದರ ಜಾಹೀರಾತು ವಿವಾದಕ್ಕೆ ಕಾರಣವಾಗಿದೆ. ನಮ್ಮ ಮಳಿಗೆಯಲ್ಲಿ ಶಾಪಿಂಗ್ ಮಾಡಿದ 24 ಗಂಟೆಯೊಳಗೆ ಕೋವಿಡ್ ಪರೀಕ್ಷೆ ನಡೆಸಿ ಪಾಸಿಟಿವ್ ವರದಿ ಬಂದಲ್ಲಿ ಜಿಎಸ್ಟಿ ರಹಿತವಾಗಿ Read more…

ಮಸೀದಿ ಉದ್ಘಾಟನೆಗೆ ಹೋಗಲ್ಲ: ಸಿಎಂ ಯೋಗಿ ಆದಿತ್ಯನಾಥ್ ಹೇಳಿಕೆಗೆ ತೀವ್ರ ವಿರೋಧ

ಲಖ್ನೋ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಮಸೀದಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿ ನಾನು ತಾರತಮ್ಯ ಮಾಡುವುದಿಲ್ಲ. ಆದರೆ, ಹಿಂದೂವಾಗಿ ಮಸೀದಿ Read more…

ಕೊರೊನಾ ಗೆದ್ದು ಬಂದ ಮುಖ್ಯಮಂತ್ರಿ

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಕೊರೊನಾ ಗೆದ್ದು ಬಂದಿದ್ದಾರೆ. 10 ದಿನಗಳ ನಂತ್ರ ಶಿವರಾಜ್ ಸಿಂಗ್ ಕೊರೊನಾ ಗೆದ್ದಿದ್ದಾರೆ.  ಸಿಎಂ ಶಿವರಾಜ್ ಸಿಂಗ್ ಅವರ ಕೊರೊನಾ ಪರೀಕ್ಷೆ Read more…

ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಯಡಿಯೂರಪ್ಪ

ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಕಾಣಿಸಿಕೊಂಡಿದೆ. ನಿನ್ನೆ ರಾತ್ರಿ ಕೊರೊನಾ ಪಾಸಿಟಿವ್ ಬಂದಿದ್ದು ಯಡಿಯೂರಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಡಿಯೂರಪ್ಪ ಈಗ ತಮ್ಮ ಆರೋಗ್ಯದ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದಾರೆ. Read more…

ಸಿಎಂ ನಿವಾಸ ಕಾವೇರಿಯ 9 ಮಂದಿಗೆ ಕೊರೊನಾ: ಕುಟುಂಬಸ್ಥರಿಗೆ ಪರೀಕ್ಷೆ

ಸಿಎಂ ನಿವಾಸ ಕಾವೇರಿಯಲ್ಲಿ 9 ಮಂದಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಸಿಎಂ ಯಡಿಯೂರಪ್ಪ ಸೇರಿದಂತೆ 8 ಮಂದಿಗೆ ಕೊರೊನಾದ ರೋಗ ಲಕ್ಷಣ ಕಂಡು ಬಂದಿಲ್ಲ. ಆದ್ರೆ ಕೊರೊನಾ Read more…

ʼಸಿದ್ಧರಾಮಯ್ಯ ಸವಾಲುಗಳನ್ನು ಎದುರಿಸಿಲ್ಲ ಸಾಧನೆಯನ್ನೂ ಮಾಡಿಲ್ಲʼ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಸವಾಲುಗಳಿದ್ದವು. ಆದರೆ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಸವಾಲುಗಳು ಇರಲಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಯಡಿಯೂರಪ್ಪ ಮತ್ತು Read more…

‘ಲಾಕ್ ಡೌನ್’ ವಿಸ್ತರಿಸಲು ಸಿಎಂ ಹಿಂದೇಟು ಹಾಕಿದ್ದರ ಹಿಂದಿದೆ ಈ ಕಾರಣ…!

ಕೊರೊನಾ ಸೋಂಕು ಹೆಚ್ಚಾಗಿದ್ದ ಕಡೆಗಳಲ್ಲಿ ಲಾಕ್ ‌ಡೌನ್ ಮಾಡಲಾಗಿದೆ. ಒಂದು ವಾರಗಳ ಕಾಲ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲಾಕ್ ‌ಡೌನ್ ಮಾಡಲಾಗಿದ್ದು, ಮತ್ತೆ ಒಂದು ವಾರಗಳ ಲಾಕ್ ಲಾಕ್ Read more…

‌ʼಕೊರೊನಾʼ ಕಾಲದಲ್ಲೂ ಹಣ ಮಾಡಲು ಮುಂದಾಗಿದ್ದವರಿಗೆ ಸಿಎಂ ಶಾಕ್…!

ಕೋವಿಡ್ ಕೇರ್ ಸೆಂಟರ್‌ನಲ್ಲಿ ಹಾಸಿಗೆಗಳ ಬಾಡಿಗೆ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಅನಾವಶ್ಯಕವಾಗಿ ಬಾಡಿಗೆಗೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡಲಾಗುತ್ತಿತ್ತು. ಆದರೆ ಇದೀಗ ಬಿ.ಎಸ್. ಯಡಿಯೂರಪ್ಪ ಇದಕ್ಕೆ ಬ್ರೇಕ್ Read more…

ಮಹಿಳೆ ಸೀರೆ ಕಿತ್ತೆಸೆದ ಪೋಲಿಸ್, ದಂಪತಿ ಮೇಲೆ ದೌರ್ಜನ್ಯ: ಡಿಸಿ, ಎಸ್ಪಿ ಎತ್ತಂಗಡಿ

ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ದಂಪತಿ ಮೇಲೆ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲೆಕ್ಟರ್ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳನ್ನು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತೆಗೆದು ಹಾಕಿದ್ದಾರೆ. ಗುನಾದಲ್ಲಿ ಕಾಲೇಜು Read more…

ಸಿಎಂ ಮನೆಗೂ ಕಾಲಿಟ್ಟ ಕೊರೊನಾ. ಸೆಲ್ಫ್ ಕ್ವಾರಂಟೈನ್‌ಗೆ ಒಳಗಾದ ಯಡಿಯೂರಪ್ಪ…!

ಕೊರೊನಾ ಸೋಂಕು ಸಿಎಂ ಮನೆಗೂ ಕಾಲಿಟ್ಟಿದೆ. ಗೃಹ ಕಚೇರಿ ಕೃಷ್ಣಾ ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಇದೀಗ ಸಿಎಂ ಯಡಿಯೂರಪ್ಪ ಮುಂಜಾಗ್ರತಾ ಕ್ರಮವಾಗಿ ಒಂದು ವಾರ ಸೆಲ್ಫ್ Read more…

ಮತ್ತೆ ಕಠಿಣ ಲಾಕ್‌ ಡೌನ್ ವದಂತಿ, ಪ್ರಧಾನಿ ಮೋದಿಯಿಂದ ಮಹತ್ವದ ನಿರ್ಧಾರ

ನವದೆಹಲಿ: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮತ್ತೆ ಕಠಿಣ ಲಾಕ್ಡೌನ್ ಜಾರಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಲಾಕ್ಡೌನ್ ಕುರಿತಾದ ವದಂತಿಗೆ ನಾಳೆ ಪ್ರಧಾನಿ ಮೋದಿ ತೆರೆ Read more…

ಮುಹಮ್ಮದ್ ರಿಯಾಸ್ ಜೊತೆ ಕೇರಳ ಸಿಎಂ ಪುತ್ರಿಯ ವಿವಾಹ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಗಳಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಅವರ ಹಿರಿಯ ಪುತ್ರಿ ವೀಣಾ ಥಯಿಕ್ಕಂಡಿಯಿಲ್ ಅವರು ಮದುವೆಯಾಗುತ್ತಿದ್ದಾರೆ. ವೀಣಾ ಅವರಿಗೆ ಇದು ಎರಡನೇ ವಿವಾಹವಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...