alex Certify CM | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS:‌ ಕ್ರೀಡಾಪಟುಗಳಿಗೆ ಶೇ. 2ರಷ್ಟು ಕೋಟಾ; ಸಕಾರಾತ್ಮಕ ನಿರ್ಧಾರ ಕೈಗೊಳ್ಳಲು ಸರ್ಕಾರದ ಚಿಂತನೆ

ಬೆಂಗಳೂರು: ಕ್ರೀಡಾಪಟುಗಳಿಗೆ ಶೇ. 2ರಷ್ಟು ಕೋಟಾದಲ್ಲಿ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಂತನೆ ನಡೆಸಿದ್ದಾರೆ. ಎಲ್ಲ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 2ರಷ್ಟು ಮೀಸಲಾತಿ Read more…

ನಾಳೆ ಸಿಎಂ ನೇತೃತ್ವದಲ್ಲಿ ರಾಜ್ಯ ‘ಸಚಿವ ಸಂಪುಟ ಸಭೆ’ : ಚಳಿಗಾಲ ಅಧಿವೇಶನ ಕುರಿತು ಚರ್ಚೆ..!

ಬೆಂಗಳೂರು :  ಅಕ್ಟೋಬರ್ 19 ರಂದು ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಗುರುವಾರ ಮಧ್ಯಾಹ್ನ 3:00 ಗಂಟೆಗೆ ಸಚಿವ Read more…

Bengaluru : ಕೆಂಪೇಗೌಡ ಏರ್ ಪೋರ್ಟ್ ಗೆ ‘ವಿಶ್ವದ ಅತ್ಯಂತ ಸಮಯಪ್ರಜ್ಞೆಯುಳ್ಳ ವಿಮಾನ ನಿಲ್ದಾಣ’ ಎಂಬ ಹೆಗ್ಗಳಿಕೆ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಸತತ ಮೂರು ತಿಂಗಳುಗಳಿಂದ ವಿಶ್ವದ ಅತ್ಯಂತ ಸಮಯಪ್ರಜ್ಞೆಯುಳ್ಳ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಸಿರಿಯಂನ ‘ದಿ ಆನ್-ಟೈಮ್ Read more…

‘ಕರ್ನಾಟಕ’ ಎಂದು ಮರು ನಾಮಕರಣಗೊಂಡು 50 ವರ್ಷ : ‘ಲಾಂಛನ’ ಬಿಡುಗಡೆ ಮಾಡಿದ ಸಿಎಂ

ಬೆಂಗಳೂರು : ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣಗೊಂಡು 50 ವರ್ಷವಾದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಲಾಂಛನ ಬಿಡುಗಡೆ ಮಾಡಿದರು. ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಾಗಿ 50 Read more…

BREAKING : ಅ.19 ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು : ಅಕ್ಟೋಬರ್ 19 ರಂದು ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಕುರಿತು ಸರ್ಕಾರದ ಜಂಟಿ ಕಾರ್ಯದರ್ಶಿ Read more…

BIG NEWS : ರಾಜಕೀಯ ಟೀಕೆಗಳಿಗೆ ನಾನು ತಲೆಕೆಡಿಸಿಕೊಳ್ಳಲ್ಲ : ಸಿಎಂ ಸಿದ್ದರಾಮಯ್ಯ

ಮೈಸೂರು:ರಾಜಕೀಯ ಟೀಕೆಗಳಿಗೆ ನಾನು ತಲೆಕೆಡಿಸಿಕೊಳ್ಳಲ್ಲ ಎಂದು ವಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ . ಮೈಸೂರಿನ ಕಾಗಿನೆಲೆ ಮಹಾಸಂಸ್ಥಾನ ಮಠದ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಐಟಿ ದಾಳಿ Read more…

ರಾಜ್ಯದ ರೈತರಿಗೆ ನೆಮ್ಮದಿ ಸುದ್ದಿ : ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 5 ಗಂಟೆ ವಿದ್ಯುತ್ ಪೂರೈಸಲು ಸಿಎಂ ಸೂಚನೆ

ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ನೆಮ್ಮದಿ ಸುದ್ದಿ ನೀಡಿದ್ದು, ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 5 ಗಂಟೆ ವಿದ್ಯುತ್ ಪೂರೈಸಲು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ವಿದ್ಯುತ್ Read more…

ಇಂದಿನಿಂದ 3 ದಿನ ಮೈಸೂರು ಜಿಲ್ಲೆಯಲ್ಲಿ ‘ಸಿಎಂ ಸಿದ್ದರಾಮಯ್ಯ’ ಪ್ರವಾಸ, ಇಲ್ಲಿದೆ ವೇಳಾಪಟ್ಟಿ

ಮೈಸೂರು : ಇಂದಿನಿಂದ ಮೂರು ದಿನ ಮೈಸೂರು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರವಾಸ ಕೈಗೊಂಡಿದ್ದಾರೆ. ಸಂಜೆ 5.30ಕ್ಕೆ ಬೆಂಗಳೂರಿಂದ ರಸ್ತೆ ಮೂಲಕ ಮೈಸೂರಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ 3 Read more…

BREAKING : ಅ. 23 ರಿಂದ ಚೆನ್ನಮ್ಮನ ಕಿತ್ತೂರು ಉತ್ಸವ : ಇಂದು ಜ್ಯೋತಿ ಯಾತ್ರೆಗೆ ಸಿಎಂ ಚಾಲನೆ

ಬೆಂಗಳೂರು : ಐತಿಹಾಸಿಕ ಚೆನ್ನಮ್ಮನ ಕಿತ್ತೂರು ಉತ್ಸವಕ್ಕೆ ಜಿಲ್ಲಾಡಳಿತ ಸಜ್ಜಾಗಿದ್ದು, ಅಕ್ಟೋಬರ್ 23 ರಿಂದ ಚೆನ್ನಮ್ಮನ ಕಿತ್ತೂರು ಉತ್ಸವ ಆರಂಭವಾಗಲಿದೆ. ಅ.23 ರಿಂದ 25 ರವರೆಗೆ 3 ದಿನ Read more…

ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್

ಬೆಂಗಳೂರು: ಶೀಘ್ರದಲ್ಲೇ ಲೋಡ್ ಶೆಡ್ಡಿಂಗ್ ಸಮಸ್ಯೆ ಬಗೆಹರಿಸುತ್ತೇವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಸಚಿವರು, ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಆಗುತ್ತಿರುವುದು ಸತ್ಯ. Read more…

BIG NEWS : ಮಾಜಿ ಮುಖ್ಯಮಂತ್ರಿಗಳಿಗೆ ಮತ್ತೆ ‘Z’ ಭದ್ರತೆ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು :   ಮಾಜಿ ಮುಖ್ಯಮಂತ್ರಿಗಳಿಗೆ  ಮತ್ತೆ Z ಭದ್ರತೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿಂದೆ ಮಾಜಿ ಸಿಎಂ ಗಳಿಗೆ Z ಭದ್ರತೆಯಿತ್ತು, Read more…

BREAKING : ‘ಸಿಎಂ ಸಿದ್ದರಾಮಯ್ಯ’ ನಿವಾಸದ ಮೇಲೆ ಕಲ್ಲು ತೂರಾಟ : ಆರೋಪಿ ಪೊಲೀಸ್ ವಶಕ್ಕೆ

ಮೈಸೂರು : ಸಿಎಂ ಸಿದ್ದರಾಮಯ್ಯ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಇಂದು ಬೆಳಗ್ಗೆ ನಡೆದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ 8 ಗಂಟೆ Read more…

BREAKING : ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮಗಳಲ್ಲಿ ಪಟಾಕಿ ನಿಷೇಧ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಗಣೇಶ ಹಬ್ಬ, ಮದುವೆ, ರಾಜಕೀಯ ಸಮಾರಂಭಗಳಲ್ಲಿ ಪಟಾಕಿ ನಿಷೇಧಗೊಳಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅತ್ತಿಬೆಲೆ ದುರಂತದ ಹಿನ್ನೆಲೆ ಎಚ್ಚೆತ್ತ ರಾಜ್ಯ ಸರ್ಕಾರ ಗೃಹಕಚೇರಿ ಕೃಷ್ಣಾದಲ್ಲಿ Read more…

BREAKING : ಅತ್ತಿಬೆಲೆ ಪಟಾಕಿ ದುರಂತ : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭ

ಬೆಂಗಳೂರು : ಅತ್ತಿಬೆಲೆ ಪಟಾಕಿ ದುರಂತ ಪ್ರಕರಣದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭವಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಆರಂಭವಾಗಿದ್ದು, ಪಟಾಕಿ ದುರಂತದ ಹಿನ್ನೆಲೆ Read more…

ಡಿಕೆ ಶಿವಕುಮಾರ್ ನಾನು ಎರಡೂವರೆ ವರ್ಷ ಸಿಎಂ ಅಂತ ಹೇಳೋ ತಾಕತ್ ಇದೆಯಾ? ಜಿ.ಟಿ.ದೇವೇಗೌಡ ಪ್ರಶ್ನೆ

ಬೆಂಗಳೂರು : ಡಿಕೆ ಶಿವಕುಮಾರ್ ನಾನು ಎರಡೂವರೆ ವರ್ಷ ಸಿಎಂ ಅಂತ ಹೇಳೋ ತಾಕತ್ ಇದೆಯಾ? ಮಾಜಿ ಸಚಿವ, ಶಾಸಕ ಜಿ.ಟಿ.ದೇವೇಗೌಡ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಅತ್ತಿಬೆಲೆ ಪಟಾಕಿ ದುರಂತ : ಗಾಯಾಳುಗಳ ಚಿಕಿತ್ಸೆ ವೆಚ್ಚವನ್ನ ಸರ್ಕಾರವೇ ಭರಿಸಲಿದೆ-ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡ ಗಾಯಾಳುಗಳ ಚಿಕಿತ್ಸೆ ವೆಚ್ಚವನ್ನ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸೇಂಟ್ ಜಾನ್   ಆಸ್ಪತ್ರೆ ಗೆ ಭೇಟಿ ನೀಡಿದ Read more…

BIG NEWS : ‘ಸಿಎಂ ಸಿದ್ದರಾಮಯ್ಯ’ ಬರುವ ದಾರಿಯಲ್ಲೇ ಭೀಕರ ಅಪಘಾತ : ಇಬ್ಬರು ದಂಪತಿಗಳಿಗೆ ಗಂಭೀರ ಗಾಯ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಬರುವ ದಾರಿಯಲ್ಲೇ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ದಂಪತಿಗಳಿಗೆ ಗಂಭೀರ ಗಾಯಗಳಾದ ಘಟನೆ ನೇಕಲ್ ತಾಲೂಕಿನ ಬೆಂಗಳೂರು-ಚೆನೈ ಹೆದ್ದಾರಿಯಲ್ಲಿ ನಡೆದಿದೆ. ಸಿಎಂ ಸಿದ್ದರಾಮಯ್ಯ Read more…

BREAKING : ಪಟಾಕಿ ಗೋಡೌನ್ ಮಾಲೀಕನ ಮೇಲೆ ಕ್ರಮಕ್ಕೆ ಸೂಚಿಸಿದ್ದೇನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪಟಾಕಿ ಗೋದಾಮಿನ ಮಾಲೀಕನ ಮೇಲೆ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅನೇಕಲ್ ನ ಅತ್ತಿಬೆಲೆ ಪಟಾಕಿ ಅಂಗಡಿಯಲ್ಲಿ ಅಗ್ನಿ ದುರಂತ ಸಂಭವಿಸಿ 14 Read more…

ರೈತರ ಮಕ್ಕಳಿಗೆ ಹೆಣ್ಣು ಕೊಡ್ತಿಲ್ಲ ಎಂದು ದೂರಿದ ವ್ಯಕ್ತಿ : ನಾನು ಮದ್ವೆ ಆಗಿಲ್ವಾ..? ಎಂದು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ರೈತರ ಮಕ್ಕಳಿಗೆ ಹೆಣ್ಣು ಕೊಡುತ್ತಿಲ್ಲ ಎಂದು ವ್ಯಕ್ತಿಯೊಬ್ಬ ಸಿಎಂ ಸಿದ್ದರಾಮಯ್ಯ ಬಳಿ ಹೇಳಿಕೊಂಡಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಯಾಕಪ್ಪಾ..? ನಾನು ಮದುವೆ ಆಗಿಲ್ವಾ..? Read more…

BIG NEWS : ‘KSRTC’ ಪಲ್ಲಕ್ಕಿ ಬಸ್ ಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ : ಏನಿದರ ವಿಶೇಷತೆ ತಿಳಿಯಿರಿ..!

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) 140 ಹೊಸ ಬಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ವಿಧಾನಸೌಧದ ಭವ್ಯ ಮೆಟ್ಟಿಲುಗಳಲ್ಲಿ ಉದ್ಘಾಟಿಸಿದರು. ಇದರಲ್ಲಿ 40 Read more…

BIG NEWS : ರಾಜಸ್ಥಾನದಲ್ಲಿ 3 ಹೊಸ ಜಿಲ್ಲೆ ಘೋಷಿಸಿದ ಸಿಎಂ ಅಶೋಕ್ ಗೆಹ್ಲೋಟ್ : ಉದ್ದೇಶವೇನು..? ತಿಳಿಯಿರಿ

ಬೆಂಗಳೂರು : ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ರಾಜಸ್ಥಾನ ಸರ್ಕಾರ ಶುಕ್ರವಾರ ಸಾರ್ವಜನಿಕ ಬೇಡಿಕೆಯ ಮೇರೆಗೆ ರಾಜ್ಯದಲ್ಲಿ ಮೂರು ಹೊಸ ಜಿಲ್ಲೆಗಳನ್ನು ಘೋಷಿಸಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು Read more…

BREAKING : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟ 6 ಜನರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ : ಸಿಎಂ ಭರವಸೆ

ಚಿತ್ರದುರ್ಗ : ಕಲುಷಿತ ನೀರು ಸೇವಿಸಿ ಮೃತಪಟ್ಟ 6 ಜನರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ Read more…

BIG NEWS : ಬರ ಸಮೀಕ್ಷೆ ನಡೆಸಲು ಕೇಂದ್ರದ ಮೂರು ತಂಡಗಳು ಇಂದು ರಾಜ್ಯಕ್ಕೆ ಆಗಮನ

ಬೆಂಗಳೂರು : ಬರ ಸಮೀಕ್ಷೆ ನಡೆಸಲು ಕೇಂದ್ರದ ಮೂರು ತಂಡಗಳು ಇಂದು ರಾಜ್ಯಕ್ಕೆ ( Karnataka)  ಆಗಮಿಸಲಿದೆ. ಬರ ಸಮೀಕ್ಷೆ ನಡೆಸಲು ಇಂದು ಕೇಂದ್ರದ ಮೂರು ತಂಡಗಳು ರಾಜ್ಯಕ್ಕೆ Read more…

BREAKING : ಶಿವಮೊಗ್ಗ ಗಲಾಟೆ ಪ್ರಕರಣದ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ ಸಿಎಂ ಹೇಳಿದ್ದೇನು.?

ಶಿವಮೊಗ್ಗ : ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಾಟೆ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ Read more…

BIG NEWS : ಸಿಎಂ ಸಿದ್ದರಾಮಯ್ಯಗೆ ಪ್ರಶ್ನೆಗಳ ಸರಮಾಲೆ : ಮಾಜಿ ಸಿಎಂ ‘HDK’ ಟ್ವೀಟ್ ವಾರ್

ಬೆಂಗಳೂರು : ಹಲವು ವಿಚಾರಗಳನ್ನಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ವಾರ್ ನಡೆಸಿದ್ದಾರೆ. ಸಿದ್ದರಾಮಯ್ಯ ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. Read more…

ಜನರ ಸುರಕ್ಷತೆ ದೃಷ್ಟಿಯಿಂದ ಆಕ್ರಮಣಕಾರಿ ತಳಿ ನಾಯಿ ಸಾಕಣೆ ನಿಷೇಧಕ್ಕೆ ಚಿಂತನೆ

ಪಣಜಿ: ಆಕ್ರಮಣಕಾರಿ ತಳಿ ನಾಯಿ ಸಾಕಣೆ ನಿಷೇಧಕ್ಕೆ ಚಿಂತನೆ ನಡೆಸಿದ್ದೇವೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ. ವಿಶ್ವ ರೇಬಿಸ್ ದಿನದಂದು ಮಾತನಾಡಿದ ಅವರು, ಜನರ ಸುರಕ್ಷತೆ Read more…

CWRC, CWMA, ಸುಪ್ರೀಂ ಕೋರ್ಟ್ ಮುಂದೆ ವಾಸ್ತವಾಂಶ ಇಟ್ಟರೂ ನ್ಯಾಯ ಸಿಗ್ತಿಲ್ಲ: ಸಿಎಂ ಸಿದ್ದರಾಮಯ್ಯ ಬೇಸರ

ಬೆಂಗಳೂರು : CWRC, CWMA, ಸುಪ್ರೀಂ ಕೋರ್ಟ್ ಮುಂದೆ ವಾಸ್ತವಾಂಶ ಇಟ್ಟರೂ ನಮಗೆ ನ್ಯಾಯ ಸಿಗ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬೇಸರ ಹೊರ ಹಾಕಿದರು. ಕಾವೇರಿ ನೀರು ನಿರ್ವಹಣಾ Read more…

BREAKING : ‘CWMA’ ಆದೇಶದ ಬೆನ್ನಲ್ಲೇ ಕಾನೂನು ತಜ್ಞರ ಮೊರೆ ಹೋದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಕ್ಟೋಬರ್ 15 ರವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡುವಂತೆ ‘CWMA’ ಮತ್ತೆ ಆದೇಶ ಹೊರಡಿಸಿದ್ದು, ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ‘CWMA’ ಆದೇಶದ ಬೆನ್ನಲ್ಲೇ ಸಿಎಂ Read more…

BIG NEWS : ಮಲೆ ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನಕ್ಕೆ ‘ತಪೋಭವನ’ ಎಂದು ಮರು ನಾಮಕರಣ ಮಾಡಿದ ಸಿಎಂ

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿರುವ ‘ರಾಷ್ಟ್ರಪತಿ ಭವನ’ಕ್ಕೆ ಸಿಎಂ ಸಿದ್ದರಾಮಯ್ಯ ಮರು ನಾಮಕರಣ ಮಾಡಿದ್ದಾರೆ. ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ Read more…

BIG NEWS : ತಮಿಳುನಾಡಿಗೆ ಮತ್ತೆ 18 ದಿನ ನೀರು : ಕಾನೂನು ತಜ್ಞರ ಜೊತೆ ಚರ್ಚೆ ಬಳಿಕ ನಿರ್ಧಾರ ಎಂದ ಸಿಎಂ

ಬೆಂಗಳೂರು : ತಮಿಳುನಾಡಿಗೆ ಮತ್ತೆ 18 ದಿನ 3000 ಸಾವಿರ ಕ್ಯೂಸೆಕ್ ನೀರು ಬಿಡಲು ಸರ್ಕಾರಕ್ಕೆ CWRC ಆದೇಶ ಹೊರಡಿಸಿದ್ದು, ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...