alex Certify Coastal area | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ 4 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರದಿಂದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಂಭವ ಇದೆ. Read more…

ರಾಜ್ಯದ ಹಲವೆಡೆ ಗುಡುಗು, ಆಲಿಕಲ್ಲು ಸಹಿತ ಮಳೆ: ಇನ್ನೂ ಎರಡು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಗುಡುಗು, ಆಲಿಕಲ್ಲು ಸಹಿತ ಮಳೆಯಾಗಿದೆ. ವಿಜಯನಗರ ಜಿಲ್ಲೆ ಹೂವಿನ ಹಡಗಲಿಯಲ್ಲಿ 50 ಹೆಕ್ಟರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದ್ದು, 9 ಮನೆಗಳಿಗೆ ಹಾನಿಯಾಗಿದೆ. Read more…

BREAKING NEWS: ನಾಳೆ ಉಪವಾಸ ಅಂತ್ಯ, ಶನಿವಾರ ರಂಜಾನ್ ಆಚರಣೆ

ಪವಿತ್ರ ರಂಜಾನ್ ಮಾಸದ ಉಪವಾಸ ನಾಳೆ ಮುಕ್ತಾಯವಾಗಲಿದ್ದು, ಶನಿವಾರ ರಂಜಾನ್ ಆಚರಿಸಲಾಗುವುದು. ಕರಾವಳಿ ಸೇರಿದಂತೆ ವಿವಿಧೆಡೆ ಶನಿವಾರ ರಂಜಾನ್ ಆಚರಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ Read more…

ಕರಾವಳಿ ಸೇರಿದಂತೆ ರಾಜ್ಯದಲ್ಲಿ 5 ದಿನ ಮಳೆ ಮುನ್ಸೂಚನೆ: ಇಲ್ಲಿದೆ ಜಿಲ್ಲೆಗಳ ಮಾಹಿತಿ

ಬೆಂಗಳೂರು: ಕರಾವಳಿ ಪ್ರದೇಶ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಕ್ರವಾರದಿಂದ ಐದು ದಿನ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 14ರಿಂದ 18ರವರೆಗೆ Read more…

ಗಗನಕ್ಕೇರಿದ ಅಕ್ಕಿ ದರ: ಜನ ಸಾಮಾನ್ಯರು ತತ್ತರ: ಕರಾವಳಿ ಜನರ ಪ್ರಮುಖ ಆಹಾರ ಕುಚ್ಚಲಕ್ಕಿ ದರ ಕ್ವಿಂಟಾಲ್ ಗೆ 1000 ರೂ. ಏರಿಕೆ

ಕರಾವಳಿ ಪ್ರದೇಶದ ಜನರ ಪ್ರಮುಖ ಆಹಾರವಾದ ಕುಚ್ಚಲಕ್ಕಿ ದರ ಬಾರಿ ಏರಿಕೆ ಕಂಡಿದ್ದು, ಜನಸಾಮಾನ್ಯರು ತತ್ತರಿಸಿದ್ದಾರೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಒಂದು ಕ್ವಿಂಟಾಲ್ ಕುಚ್ಚಲಕ್ಕಿ ದರ 1000 Read more…

ರಾಜ್ಯದಲ್ಲಿ ಏ.15 ರಿಂದ ಗುಡುಗು, ಮಿಂಚು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ಏಪ್ರಿಲ್ 15 ರಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 11ರಂದು ದಕ್ಷಿಣ ಒಳನಾಡಿನ ಕೆಲವು Read more…

ರಾಜ್ಯದಲ್ಲಿ ಐದು ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರದಿಂದ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಮುದ್ರಮಟ್ಟದಿಂದ 900 ಕಿಲೋಮೀಟರ್ ಎತ್ತರದಲ್ಲಿ ಛತ್ತೀಸ್ಗಡದಿಂದ ತಮಿಳುನಾಡು ಮಧ್ಯಭಾಗದವರೆಗೆ ಟ್ರಫ್ Read more…

ಗಮನಿಸಿ: ನಾಳೆಯಿಂದ 4 ದಿನ ಮಳೆ ಮುನ್ಸೂಚನೆ

ಬೆಂಗಳೂರು: ನಾಳೆಯಿಂದ ನಾಲ್ಕು ದಿನಗಳ ಕಾಲ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 25 ರಿಂದ 28 ರವರೆಗೆ ಕೆಲವು ಜಿಲ್ಲೆಗಳಲ್ಲಿ Read more…

ನಾಳೆಯಿಂದ ರಾಜ್ಯ, ದೇಶಾದ್ಯಂತ ರಂಜಾನ್ ಉಪವಾಸ ಆರಂಭ, ಕರಾವಳಿಯಲ್ಲಿ ಇಂದಿನಿಂದಲೇ ಶುರು

ಬೆಂಗಳೂರು: ರಾಜ್ಯ ಹಾಗೂ ದೇಶಾದ್ಯಂತ ನಾಳೆಯಿಂದ ರಂಜಾನ್ ಉಪವಾಸ ವ್ರತಾಚರಣೆ ಆರಂಭವಾಗಲಿದೆ ಎಂದು ಬೆಂಗಳೂರು ಜಾಮಿಯಾ ಮಸೀದಿ ಮುಖ್ಯಸ್ಥ ಮೌಲಾನ ಮಕ್ಸೂದ್ ತಿಳಿಸಿದ್ದಾರೆ. ಕರಾವಳಿಯಲ್ಲಿ ಸೌದಿ ಸಂಪ್ರದಾಯ ಪಾಲಿಸಲಾಗುತ್ತದೆ. Read more…

BREAKING NEWS: ಚಂದ್ರ ದರ್ಶನ ಹಿನ್ನಲೆ ನಾಳೆಯಿಂದ ರಂಜಾನ್ ಉಪವಾಸ ವ್ರತ ಆರಂಭ

ಮಂಗಳೂರು: ರಂಜಾನ್ ಮಾಸದ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ನಾಳೆಯಿಂದ ಕರಾವಳಿಯಾದ್ಯಂತ ಉಪವಾಸ ವ್ರತ ಆರಂಭವಾಗಲಿದೆ. ದಕ್ಷಿಣ ಕನ್ನಡ ಜಿಲ್ಲಾ ಖಾಝೀ ತ್ವಾಕಾ ಅಹ್ಮದ್ ಮುಸ್ಲಿಯಾರ್ ಘೋಷಣೆ ಮಾಡಿದ್ದಾರೆ. ಚಂದ್ರ Read more…

ರಾಜ್ಯದ ಕೆಲವೆಡೆ ಆಲಿ ಕಲ್ಲು ಮಳೆ: ಇನ್ನೆರಡು ದಿನ ಸಾಧಾರಣ ಮಳೆ ಸಂಭವ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಮೊದಲ ಮಳೆಯಾಗಿದೆ. ಕೊಡಗು, ಶಿರಸಿ, ಶಿವಮೊಗ್ಗ, ಚಿಕ್ಕಮಗಳೂರು ಭಾಗದಲ್ಲಿ ಗಾಳಿ ಮಳೆಯಾಗಿದೆ. ಸುಂಟಿಕೊಪ್ಪ, ಶಿರಸಿಯ ಕೆಲವು ಪ್ರದೇಶದಲ್ಲಿ ಆಲಿಕಲ್ಲು ಮಳೆಯಾಗಿದೆ. ವರ್ಷದ ಮೊದಲ Read more…

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಎಚ್ಚರಿಕೆ

ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶ ಮತ್ತು ಮಲೆನಾಡು ಭಾಗದ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 13, 14 ರಂದು Read more…

ಕರಾವಳಿ ಜನತೆಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್: ಪರಶುರಾಮನ ಬೃಹತ್ ಮೂರ್ತಿ ಲೋಕಾರ್ಪಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಕಾರ್ಕಳ ತಾಲ್ಲೂಕಿನ ಬೈಲೂರಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಮೂರ್ತಿ ಉದ್ಘಾಟಿಸಿದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವರಾದ ಸುನಿಲ್ ಕುಮಾರ್, ಎಸ್. Read more…

ಮೀನುಗಾರರಿಗೆ 10 ಲಕ್ಷ ರೂ. ಬಡ್ಡಿರಹಿತ ಸಾಲ: ಕರಾವಳಿಗೆ ಪ್ರತ್ಯೇಕ ಪ್ರಣಾಳಿಕೆ ಘೋಷಿಸಿದ ಕಾಂಗ್ರೆಸ್

ಮಂಗಳೂರು: ಕಾಂಗ್ರೆಸ್ ಪಕ್ಷ ಕರಾವಳಿಗೆ ಪ್ರತ್ಯೇಕ ಪ್ರಣಾಳಿಕೆ ಘೋಷಿಸಿದೆ. ಕರಾವಳಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುತ್ತೇವೆ. ಮೀನುಗಾರರ ಕುಟುಂಬಕ್ಕೆ ಬಡ್ಡಿ ರಹಿತವಾಗಿ 10 ಲಕ್ಷ ರೂಪಾಯಿ ಸಾಲ ಕೊಡುತ್ತೇವೆ Read more…

ಕರಾವಳಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ: ಜಿ. ಪರಮೇಶ್ವರ್

ಮಂಗಳೂರು: ಪಕ್ಷದಲ್ಲಿ ಒಳ ಜಗಳವಿಲ್ಲ, ಆದರೆ ಭಿನ್ನಾಭಿಪ್ರಾಯವಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ Read more…

ಬಂಗಾಳ ಕೊಲ್ಲಿಯಲ್ಲಿ ಪ್ರಬಲ ವಾಯುಭಾರ ಕುಸಿತ: 4 ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ನೈರುತ್ಯ ಬಂಗಾಳಕೊಲ್ಲಿಯಲ್ಲಿ ಪ್ರಬಲ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು Read more…

RAIN ALERT: ಹೆಚ್ಚಿದ ಹಿಂಗಾರು ಮಳೆ ಆರ್ಭಟ: ಎಲ್ಲಾ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆಯ ಆರ್ಭಟ ಹೆಚ್ಚಾಗಿದ್ದು, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಶುಕ್ರವಾರ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಉತ್ತರ Read more…

ವಾಯುಭಾರ ಕುಸಿತ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿಯ ಜೊತೆಗೆ ಮಳೆ

ಬೆಂಗಳೂರು: ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರದಿಂದ ಮೂರು ದಿನ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ಸಂಪೂರ್ಣ ಕಡಿಮೆಯಾಗಿ Read more…

ಗಮನಿಸಿ…! ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆ ಆಗಲಿದೆ. ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಬೆಂಗಳೂರಿನಲ್ಲಿ ಸಾಧಾರಣ Read more…

ಕರಾವಳಿ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: 5 ಕೆಜಿ ಕುಚ್ಚಲಕ್ಕಿ ವಿತರಣೆ

ಬೆಂಗಳೂರು: ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ ಪಡಿತರ ಚೀಟಿದಾರರಿಗೆ ಜನವರಿ 1 ರಿಂದ 5 ಕೆಜಿ ಕುಚ್ಚಲಕ್ಕಿ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಸಮಾಜ ಕಲ್ಯಾಣ Read more…

ರಾಜ್ಯದಲ್ಲಿ 5 ದಿನ ಭಾರಿ ಮಳೆ, ದಕ್ಷಿಣ ಒಳನಾಡಿನಲ್ಲಿ ವರುಣಾರ್ಭಟ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಮುಂದಿನ ಐದು ದಿನಗಳ ಕಾಲ ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆಯಲಿದೆ. ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ರಾಜ್ಯದ Read more…

ಗಮನಿಸಿ…! ಮತ್ತೆ ಮಳೆ ಮುನ್ಸೂಚನೆ, ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮೂರು ದಿನ ಮಳೆ

ಬೆಂಗಳೂರು: ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭವಾಗಿದ್ದು, ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ Read more…

ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ನಾಲ್ಕು ದಿನ ಗುಡುಗು, ಮಿಂಚು ಸಹಿತ ಮಳೆ ಅಬ್ಬರ

ಬೆಂಗಳೂರು: ಆರಬ್ಬಿಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಮಳೆಗೆ ಪೂರಕ ವಾತಾವರಣವಿದ್ದು, ಮುಂದಿನ 3 -4 ದಿನ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿದರ್ಭದಿಂದ Read more…

ಗಮನಿಸಿ…! ರಾಜ್ಯದಲ್ಲಿ ಮತ್ತೆ 4 ದಿನ 11.5 ಸೆ.ಮೀ. ವರೆಗೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಭಾನುವಾರದಿಂದ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳು ಹಾಗೂ ಉತ್ತರ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ Read more…

ಕರಾವಳಿ, ಮಲೆನಾಡಿನಲ್ಲಿ ಇಂದು ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಬೆಂಗಳೂರು: ಕರಾವಳಿ ಮಲೆನಾಡಿನಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ದಕ್ಷಿಣ ಕನ್ನಡ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಮತ್ತು ಕೋಲಾರ Read more…

BIG NEWS: ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ಭಾರಿ ಮಳೆ ಮುನ್ಸೂಚನೆ ನೀಡಿದೆ. ಈ ವಾರ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ Read more…

ಭಾರಿ ಮಳೆಯಿಂದ ತತ್ತರಿಸಿದ್ದ ಜನತೆಗೆ ಮತ್ತೆ ಬಿಗ್ ಶಾಕ್: ತಗ್ಗಿದ್ದ ಮುಂಗಾರು ಆರ್ಭಟ ಮತ್ತೆ ಶುರು

ಬೆಂಗಳೂರು: ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮುಂಗಾರು ಮಳೆ ಆರ್ಭಟ ಮತ್ತೆ ಮುಂದುವರೆಯುವ ಸಾಧ್ಯತೆ ಇದೆ. ಭಾನುವಾರ ಮತ್ತು ಸೋಮವಾರ ಸಾಧಾರಣ ಮಳೆಯಾಗಲಿದ್ದು, ಆಗಸ್ಟ್ 23, 24 ರ ಮಂಗಳವಾರ, Read more…

ಭಾರಿ ಮಳೆಗೆ ತತ್ತರಿಸಿದ ಜನತೆಗೆ ಮತ್ತೆ ಬಿಗ್ ಶಾಕ್: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಇನ್ನೂ ಎರಡು ದಿನ ಹಲವೆಡೆ ಧಾರಾಕಾರ ಮಳೆ ಆಗಲಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ರಾಜ್ಯದ Read more…

ಇನ್ನೂ 4 ದಿನ ಭಾರೀ ಮಳೆ ಮುನ್ಸೂಚನೆ: 7 ಜಿಲ್ಲೆಗಳಲ್ಲಿ ಆರೆಂಜ್, 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 7ರ ಭಾನುವಾರದಿಂದ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ Read more…

ಗಮನಿಸಿ…! ಭಾರಿ ಮಳೆ ಮುನ್ಸೂಚನೆ, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಭಾರಿ ಮಳೆಯಾಗಲಿದ್ದು, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...