alex Certify coconut oil | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಕೂದಲ ತುದಿ ಕವಲೊಡೆದಿದೆಯಾ….? ಈ ಸಮಸ್ಯೆಗೂ ಇದೆ ‘ಮದ್ದು’

ತ್ವಚೆಯನ್ನು ಆರೈಕೆ ಮಾಡುವಷ್ಟೇ ಮಹತ್ವವನ್ನು ಕೂದಲ ಕಾಳಜಿಗೂ ಕೊಟ್ಟರೆ ಮಾತ್ರ ನಿಮ್ಮ ಸೌಂದರ್ಯ ನೈಸರ್ಗಿಕವಾಗಿಯೂ, ಆಕರ್ಷಕವಾಗಿಯೂ ಕಾಣಿಸಿಕೊಳ್ಳುತ್ತದೆ. ಕೂದಲು ಕವಲೊಡೆಯುವುದರಿಂದ ಉದ್ದಗೆ ಬೆಳೆಯುವುದಿಲ್ಲ ಮತ್ತು ಉದುರುವುದೂ ಹೆಚ್ಚುತ್ತದೆ. ಕೂದಲು Read more…

ಕೂದಲನ್ನು ಹೊಳಪಾಗಿಸಲು ಮನೆಯಲ್ಲಿಯೇ ತಯಾರಿಸಿದ ಈ ಹೇರ್ ಕಂಡೀಷನರ್ ಬಳಸಿ

ಒಣ ಕೂದಲು ಹೊಂದಿರುವವರು ವಾತಾವರಣ ಬದಲಾದ ಹಾಗೇ ಹಲವು ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ಕೂದಲಿನ ಸಮಸ್ಯೆಯನ್ನು ನಿವಾರಿಸಲು ಅವರು ಕೆಮಿಕಲ್ ಯುಕ್ತ ಕ್ರೀಂಗಳನ್ನು ಬಳಸುವ ಬದಲು ಮನೆಯಲ್ಲಿಯೇ ತಯಾರಿಸಿದ Read more…

ಗುಲಾಬಿ ಹೇರ್ ಪ್ಯಾಕ್ ನಿವಾರಣೆ ಮಾಡುತ್ತೆ ಕೂದಲಿನ ಎಲ್ಲಾ ಸಮಸ್ಯೆ

ಗುಲಾಬಿ ದಳಗಳು ಚರ್ಮದ ಸೌಂದರ್ಯವನ್ನು ಹೆಚ್ಚಿಸಲು ಸಹಕಾರಿಯಾಗಿವೆ. ಮಾತ್ರವಲ್ಲ ಇದರಿಂದ ಕೂದಲಿನ ಸೌಂದರ್ಯವನ್ನು ಕೂಡ ಹೆಚ್ಚಿಸಿಕೊಳ್ಳಬಹುದು. ಇದರಿಂದ ಕೂದಲಿನ ಅನೇಕ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. 1ಕಪ್ ತೆಂಗಿನೆಣ್ಣೆಯಲ್ಲಿ ಸ್ವಲ್ಪ ಗುಲಾಬಿ Read more…

ತಾಜಾ ಕರಿಬೇವು ಸೇವಿಸುವುದರಿಂದ ಇದೆ ಈ ಪ್ರಯೋಜನ

ಕರಿಬೇವಿನ ಸೊಪ್ಪನ್ನು ಪ್ರತಿಬಾರಿ ಅಂಗಡಿಯಿಂದ ತರುವ ಬದಲು ಮನೆಯ ಹಿತ್ತಲಲ್ಲೇ ಬೆಳೆದು ಬಳಸುವುದು ಒಳ್ಳೆಯದು. ಅಂಗಡಿಯಿಂದ ತಂದರೆ ಅದನ್ನು ಸ್ವಚ್ಛವಾಗಿ ತೊಳೆಯುವುದು ಬಹಳ ಮುಖ್ಯ. ಬಹುಬೇಗ ಹಾಳಾಗುವ ಇಲ್ಲವೇ Read more…

ಗೋಧಿ ಎಣ್ಣೆಯಿಂದ ತ್ವಚೆಯ ಸೌಂದರ್ಯ ವೃದ್ಧಿ

ಗೋಧಿ ಧಾನ್ಯಗಳಿಂದ ತಯಾರಿಸಿದ ಎಣ್ಣೆ ಹೆಚ್ಚು ಪೌಷ್ಟಿಕಾಂಶದಿಂದ ಕೂಡಿದೆ. ಇದರಲ್ಲಿ ವಿಟಮಿನ್ ಬಿ6, ಪೋಲಿಕ್ ಆಸಿಡ್, ಮೆಗ್ನೀಶಿಯಂ, ಪೊಟ್ಯಾಶಿಯಂ, ರಂಜಕ, ಇತರ ಪೋಷಕಾಂಶಗಳನ್ನು ಒಳಗೊಂಡಿರುತ್ತದೆ. ಇದರಲ್ಲಿ ವಿಟಮಿನ್ ಇ Read more…

ಬಿಸಿಲಿನಿಂದ ಕೂದಲಿನ ಸೌಂದರ್ಯ ಕಾಪಾಡಲು ಈ ಹಣ್ಣಿನ ಹೇರ್ ಪ್ಯಾಕ್ ಹಚ್ಚಿ

ವಾತಾವರಣದ ಬಿಸಿಲು ಮತ್ತು ಶುಷ್ಕ ಗಾಳಿಯಿಂದ ಕೂದಲಿನ ತೇವಾಂಶ ಕಡಿಮೆಯಾಗಿ ಡ್ರೈ ಆಗುತ್ತದೆ. ಹಾಗಾಗಿ ಆ ವೇಳೆ ಕೂದಲಿಗೆ ಹೆಚ್ಚಿನ ಆರೈಕೆ ಅಗತ್ಯವಿರುತ್ತದೆ. ಹಾಗಾಗಿ ಇಂತಹ ಸಂದರ್ಭಗಳಲ್ಲಿ ಕೂದಲು Read more…

ವಿನಾಯಕನನ್ನು ಹೀಗೆ ಪೂಜಿಸಿದ್ರೆ ಶೀಘ್ರ ಕಷ್ಟ ಪರಿಹಾರ

ಗಣೇಶನನ್ನು ವಿಘ್ನ ವಿನಾಶಕ ಎಂದು ಕರೆಯುತ್ತಾರೆ. ಜೀವನದಲ್ಲಿ ಕಷ್ಟಗಳು ಎದುರಾದರೆ ಅದನ್ನು ನಿವಾರಿಸಲು ನಾವು ಗಣೇಶನನ್ನು ಪೂಜಿಸುತ್ತೇವೆ. ಹಾಗಾಗಿ ನಿಮ್ಮ ಜೀವನದಲ್ಲಿ ಎದುರಾದ ಕಷ್ಟಗಳು ತೊಲಗಿ ಹೋಗಬೇಕೆಂದರೆ ಗಣೇಶನನ್ನು Read more…

ತಲೆ ಕೂದಲು ಉದುರಿ ಬೋಳಾಗಲು ಇದೂ ಕಾರಣವಿರಬಹುದು….!

ವಯಸ್ಸು 40 ದಾಟಿದ ಬಳಿಕ ಕೂದಲು ಉದುರಿ ಬೋಳಾಗುವುದು  ಸಹಜ. ಅದೇ ಬಾಲ್ಡಿ 20ರ ಹರೆಯದಲ್ಲೇ ಕಾಣಿಸಿಕೊಂಡರೆ ಹುಡುಗರ ಸ್ಥಿತಿ ಹೇಗಾಗಬೇಡ. ಕೂದಲಿನ ಆರೈಕೆ ಸರಿಯಾಗಿ ಮಾಡುವುದರ ಮೂಲಕ Read more…

ಕಪ್ಪನೆ ಆಕರ್ಷಕ ಹುಬ್ಬಿಗೆ ಹರಳೆಣ್ಣೆ ಬೆಸ್ಟ್…..!

ಅಂದದ ಮುಖಕ್ಕೆ ಕಣ್ಣ ಹುಬ್ಬುಗಳೇ ಭೂಷಣ. ಕಣ್ಣ ಹುಬ್ಬುಗಳನ್ನು ದಪ್ಪಗಾಗಿ ಆಕರ್ಷಣೀಯವಾಗಿ ಕಾಣುವಂತೆ ಮಾಡುವುದು ಹೇಗೆಂದು ನೋಡೋಣ. ಹರಳೆಣ್ಣೆಯನ್ನು ನಿತ್ಯ ಮಲಗುವ ಮುನ್ನ ಕಣ್ಣ ಹುಬ್ಬುಗಳ ಮೇಲೆ ಹಚ್ಚಿಕೊಳ್ಳಿ. Read more…

ನೈಸರ್ಗಿಕ ಪದಾರ್ಥ ಬಳಸಿ ಮನೆಯಲ್ಲಿಯೇ ತಯಾರಿಸಿ ಮಸ್ಕರಾ

  ಕಣ್ಣಿನ ಅಂದ ಹೆಚ್ಚಿಸಲು ಮಸ್ಕರಾವನ್ನು ಹಚ್ಚುತ್ತಾರೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ಮಸ್ಕರಾಗಳು ರಾಸಾಯನಿಕಗಳಿಂದ ತುಂಬಿರುತ್ತದೆ. ಇದರಿಂದ ಕಣ್ಣಿಗೆ ಹಾನಿಯಾಗಬಹುದು. ಹಾಗಾಗಿ ಮಸ್ಕರಾವನ್ನು ಮನೆಯಲ್ಲಿಯೇ ನೈಸರ್ಗಿಕ ಪದಾರ್ಥಗಳನ್ನು ಬಳಸಿ Read more…

ನೆತ್ತಿಯ ತುರಿಕೆ ಕಡಿಮೆ ಮಾಡಲು ಈ ಟಿಪ್ಸ್ ಫಾಲೋ ಮಾಡಿ

ಚಳಿಗಾಲದಲ್ಲಿ ಶುಷ್ಕ ಗಾಳಿ ದೇಹದ ತೇವಾಂಶವನ್ನು ಹೀರಿಕೊಳ್ಳುವುದರಿಂದ ದೇಹ ಡ್ರೈ ಆಗುತ್ತದೆ. ಇದರಿಂದ ನೆತ್ತಿಯಲ್ಲಿ ತುರಿಕೆ ಕಂಡುಬರುತ್ತದೆ. ಇದು ತುಂಬಾ ಕಿರಿಕಿರಿಯನ್ನುಂಟುಮಾಡುತ್ತದೆ. ಈ ತುರಿಕೆಯನ್ನು ನಿವಾರಿಸಲು ಈ ಟಿಪ್ಸ್ Read more…

ಕೂದಲ ಆರೈಕೆಗೆ ಬೆಸ್ಟ್ ನೆಲ್ಲಿಕಾಯಿ

ಟಿವಿಯಲ್ಲಿ ಬರುವ ಜಾಹೀರಾತುಗಳನ್ನು ನೀವು ಗಮನಿಸಿರಬಹುದು. ಅವುಗಳಲ್ಲಿ ಎಲ್ಲಾ ಶ್ಯಾಂಪೂಗಳೂ ನೆಲ್ಲಿಕಾಯಿ ಬಳಸಿರುವುದಾಗಿ ಹೇಳಿಕೊಳ್ಳುತ್ತವೆ. ರಾಸಾಯನಿಕ ಭರಿತ ಆ ಶ್ಯಾಂಪೂಗಳನ್ನು ಬಳಸುವುದರ ಬದಲು ನೈಸರ್ಗಿಕವಾಗಿ ಸಿಗುವ ನೆಲ್ಲಿಕಾಯಿ ಬಳಸಿ Read more…

ತುಟಿಯ ಅಂದ ಹೆಚ್ಚಿಸಲು ಬಳಸಿ ಅಡುಗೆ ಮನೆಯಲ್ಲೇ ಇರುವ ಈ ವಸ್ತು

ಚಳಿಗಾಲದಲ್ಲಿ ಒಡೆಯುವ ತ್ವಚೆಯ ಸಮಸ್ಯೆಯಿಂದ ಮುಕ್ತಿ ನೀಡಿ ನಿಮ್ಮತುಟಿಗಳ ಅಂದವನ್ನು ಹೆಚ್ಚಿಸುವ ಕೆಲವು ವಸ್ತುಗಳು ಅಡುಗೆ ಮನೆಯಲ್ಲೇ ಇವೆ. ಅವುಗಳು ಯಾವುವು ಎಂದಿರಾ? ನಿತ್ಯ ಮಲಗುವ ಮುನ್ನ ಕೊಬ್ಬರಿ Read more…

ಗಣೇಶನ ಈ ʼಮಂತ್ರʼ ಪಠಿಸಿ ಸಾಲದ ಸುಳಿಯಿಂದ ಹೊರಬನ್ನಿ

ಮನುಷ್ಯನ ಜೀವನದಲ್ಲಿ ಕಷ್ಟಗಳು ಎದುರಾಗುವುದು ಸಹಜ. ಆದರೆ ಕಷ್ಟಗಳು ಪದೇ ಪದೇ ಎದುರಾಗುತ್ತಿದ್ದರೆ ಅದನ್ನು ಪರಿಹರಿಸಿಕೊಳ್ಳಲು ಮನುಷ್ಯನು ತಾನು ದುಡಿದ ಹಣ ಸಾಲದೆ ಸಾಲ ಮಾಡುತ್ತಾನೆ. ಆದರೆ ಕೊನೆಗೆ Read more…

ಗುಪ್ತಾಂಗಗಳ ತುರಿಕೆ ಬಗ್ಗೆ ಇರಲಿ ಎಚ್ಚರ….!

ತುರಿಕೆ ಸಮಸ್ಯೆಯಿಂದ ಹೊರಬರುವುದು ಕಷ್ಟದ ಕೆಲಸವೇ. ಅದರಲ್ಲೂ ಗುಪ್ತಾಂಗಗಳ ತುರಿಕೆ ಜೀವ ಹಿಂಡುತ್ತದೆ. ಬಿಗಿಯಾದ ಅಂಡರ್ ವೇರ್ ಹಾಕಿದ್ದರೆ ಅಲ್ಲಿ ಗಾಳಿ ಆಡುವುದಿಲ್ಲ. ಹಾಗಾಗಿ ಅಲ್ಲಿ ಫಂಗಸ್ ಬೆಳೆಯುತ್ತದೆ. Read more…

ಒತ್ತಡದಿಂದ ಕಾಣಿಸಿಕೊಳ್ಳುವ ತಲೆನೋವಿಗೆ ಇಲ್ಲಿದೆ ಮನೆ ಮದ್ದು

ಕೆಲಸದ ಒತ್ತಡದಿಂದ ತಲೆನೋವು ಕಾಡಿದಾಗ ತಕ್ಷಣ ನೆನಪಾಗುವುದೇ ಮಾತ್ರೆ. ಒಂದು ಮಾತ್ರೆ ನುಂಗಿ ಅರ್ಧ ಲೋಟ ನೀರು ಕುಡಿದು ತಲೆನೋವು ಕಡಿಮೆಯಾಯಿತು ಎಂದುಕೊಳ್ಳುತ್ತೇವೆ. ಅದು ತಪ್ಪು. ಮಾತ್ರೆಯಿಂದ ದೇಹದ Read more…

ʼಗುಪ್ತಾಂಗʼಗಳ ತುರಿಕೆ ಬಗ್ಗೆ ಇರಲಿ ಎಚ್ಚರ.….!

ತುರಿಕೆ ಸಮಸ್ಯೆಯಿಂದ ಹೊರಬರುವುದು ಕಷ್ಟದ ಕೆಲಸವೇ. ಅದರಲ್ಲೂ ಗುಪ್ತಾಂಗಗಳ ತುರಿಕೆ ಜೀವ ಹಿಂಡುತ್ತದೆ. ಬಿಗಿಯಾದ ಅಂಡರ್ ವೇರ್ ಹಾಕಿದ್ದರೆ ಅಲ್ಲಿ ಗಾಳಿ ಆಡುವುದಿಲ್ಲ. ಹಾಗಾಗಿ ಅಲ್ಲಿ ಫಂಗಸ್ ಬೆಳೆಯುತ್ತದೆ. Read more…

ಗರ್ಭಾವಸ್ಥೆಯಲ್ಲಿ ಕಂಡುಬರುವ ತುರಿಕೆಗೆ ಈ ʼಮನೆ ಮದ್ದುʼಗಳನ್ನು ಹಚ್ಚಿ

ಗರ್ಭಿಣಿಯರಿಗೆ ಹೆಚ್ಚು ರಕ್ತ ಉತ್ಪತ್ತಿಯಾಗುವುದರಿಂದ ಹಾಗೂ ಹಾರ್ಮೋನುಗಳಿಂದ ಚರ್ಮದಲ್ಲಿ ತುರಿಕೆ ಉಂಟಾಗುವುದು ಸಾಮಾನ್ಯ. ಆದರೆ ಅವರು ಈ ಬಗ್ಗೆ ಚಿಂತಿಸಬೇಕಿಲ್ಲ. ಗರ್ಭಾವಸ್ಥೆಯಲ್ಲಿನ ಈ ತುರಿಕೆಗೆ ಈ ಮನೆಮದ್ದುಗಳನ್ನು ಹಚ್ಚಿ. Read more…

ತೆಂಗಿನೆಣ್ಣೆಯ ಪ್ರಯೋಜನ ಇಲ್ಲಿದೆ ನೋಡಿ

ಮಳಿಗೆಗಳಲ್ಲಿ ಸಿಗುವ ಸನ್ ಫ್ಲವರ್ ಪ್ಯಾಕೆಟ್ ಆಯಿಲ್ ಗಳಿಂತಲೂ ಶುದ್ಧ ಕೊಬ್ಬರಿ ಎಣ್ಣೆ ಒಳ್ಳೆಯದು ಎಂಬುದು ಸತತ ಅಧ್ಯಯನಗಳಿಂದ ಸಾಬೀತಾಗಿದೆ. ಎಣ್ಣೆಯಲ್ಲಿರುವ ಕೊಲೆಸ್ಟ್ರಾಲ್ ಆರೋಗ್ಯಕ್ಕೆ ಬೇಕಾದ ಅಂಶವೇ ಎಂಬುದನ್ನು Read more…

ಮಗುವಿನ ಕೂದಲು ʼಸೊಂಪಾಗಿʼ ಬೆಳೆಯಲು ಇದನ್ನು ಹಚ್ಚಿ

ಮಗುವಿನ ಕೂದಲು ಮುಂದೆ ಸೊಂಪಾಗಿ ಬೆಳೆಯಬೇಕೆಂದರೆ ಚಿಕ್ಕದಿರುವಾಗಲೇ ಕೂದಲಿನ ಬಗ್ಗೆ ಹೆಚ್ಚು ಗಮನ ಕೊಡಬೇಕು. ಮಗುವಿನ ಕೂದಲು ದಪ್ಪವಾಗಿ, ಸೊಂಪಾಗಿ, ಕಪ್ಪಾಗಿ ಬೆಳೆಯಲು ಈ ನೈಸರ್ಗಿಕ ವಿಧಾನಗಳನ್ನು ಬಳಸಿ. Read more…

ʼಕೊಬ್ಬರಿ ಎಣ್ಣೆʼಯಿಂದ ಇದೆ ಇಷ್ಟೆಲ್ಲಾ ಪ್ರಯೋಜನ

ಕೊಬ್ಬರಿ ಎಣ್ಣೆ(ತೆಂಗಿನ ಎಣ್ಣೆ)ಯನ್ನು ಸಾಮಾನ್ಯವಾಗಿ ಎಲ್ಲರೂ ಬಳಸುತ್ತಾರೆ. ತೆಂಗಿನ ಎಣ್ಣೆ ದೇಹದ ಸೌಂದರ್ಯಕ್ಕೆ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು. ಮಾಯಿಶ್ವರೈಸರ್ ಗಳಿಗಿಂತಲೂ ಪರಿಣಾಮಕಾರಿಯಾಗಿ ಕೊಬ್ಬರಿ ಎಣ್ಣೆ ಕೆಲಸ ಮಾಡುತ್ತದೆ. ಪ್ರತಿದಿನ Read more…

ಬೆಂಡೆಕಾಯಿ ಮಜ್ಜಿಗೆ ಹುಳಿ ಮಾಡುವ ವಿಧಾನ

ಊಟಕ್ಕೆ ಬೆಂಡೆಕಾಯಿ, ಗೊಜ್ಜು, ಸಾಂಬಾರು, ಪಲ್ಯ ಮಾಡುತ್ತಿರುತ್ತೇವೆ. ಒಮ್ಮೆ ಈ ಬೆಂಡೆಕಾಯಿ ಮಜ್ಜಿಗೆ ಹುಳಿ ಟ್ರೈ ಮಾಡಿ ನೋಡಿ. ರುಚಿಯೂ ಚೆನ್ನಾಗಿರುತ್ತೆ. ಮಾಡುವುದಕ್ಕೂ ಸುಲಭವಾಗಿರುತ್ತದೆ. ಮಾಡುವ ವಿಧಾನದ ಕುರಿತು Read more…

ತಲೆ ತುಂಬಾ ಕೂದಲಿರಲು ಬೇಕು ʼತೆಂಗಿನೆಣ್ಣೆʼ

ತಲೆ ತುಂಬಾ ಕೂದಲಿದ್ದರೆ ಮಾತ್ರ ಅಂದವಾಗಿ, ಆಕರ್ಷಕವಾಗಿ ಕಾಣಲು ಸಾಧ್ಯ ಎಂಬುದು ಎಲ್ಲರೂ ಒಪ್ಪಿಕೊಳ್ಳುವ ಸತ್ಯ. ಹಾಗಾದರೆ ದಪ್ಪ ದಟ್ಟನೆಯ ಕೂದಲು ಬೆಳೆಯಲು ಏನು ಮಾಡಬಹುದು? ಅಂಗಡಿಗಳಲ್ಲಿ ಸಿಗುವ Read more…

ಮುಖದ ಸುಕ್ಕು, ಕಲೆಗಳನ್ನು ಮಾಯ ಮಾಡುತ್ತೆ ಈ ಮ್ಯಾಜಿಕ್ ಎಣ್ಣೆ

ತೆಂಗಿನ ಎಣ್ಣೆಯ ಪ್ರಯೋಜನಗಳ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ಸೌಂದರ್ಯ ವರ್ಧನೆಗೂ ತೆಂಗಿನ ಎಣ್ಣೆ ಹೇಳಿ ಮಾಡಿಸಿದಂತಹ ಉತ್ಪನ್ನ. ವಯಸ್ಸು 40 ದಾಟುತ್ತಿದ್ದಂತೆ ಮುಖದಲ್ಲಿ ಸುಕ್ಕುಗಳು ಕಾಣಿಸಿಕೊಳ್ಳುತ್ತವೆ. ತೆಂಗಿನ Read more…

ಕೆಲವೊಮ್ಮೆ ಚರ್ಮಕ್ಕೆ ಹಾನಿಕಾರಕ ʼತೆಂಗಿನ ಎಣ್ಣೆʼ

ತೆಂಗಿನ ಎಣ್ಣೆ ಚರ್ಮಕ್ಕೆ, ಕೂದಲಿಗೆ ಬಹಳ ಒಳ್ಳೆಯದು. ಇದನ್ನು ಆಹಾರದಲ್ಲಿಯೂ ಸೇವನೆ ಮಾಡ್ತೇವೆ. ಇದು ಆರೋಗ್ಯಕ್ಕೆ ಅತ್ಯುತ್ತಮ ಎಂದು ನಂಬಲಾಗಿದೆ. ತುಂಬಾ ಪ್ರಯೋಜನಕಾರಿ ಎಂದುಕೊಂಡಿರುವ ತೆಂಗಿನ ಎಣ್ಣೆಯಲ್ಲೂ ಚರ್ಮಕ್ಕೆ Read more…

ಬೆಳ್ಳಗಾಗುತ್ತಿರುವ ತಲೆ ಕೂದಲಿನ ಸಮಸ್ಯೆ ನಿವಾರಿಸಲು ಇಲ್ಲಿದೆ ಮನೆ ಮದ್ದು

ಬಿಳಿಯಾಗುತ್ತಿರುವ ತಲೆಕೂದಲಿನ ಸಮಸ್ಯೆ ನಿವಾರಿಸಲು ಅಡುಗೆ ಮನೆಯಲ್ಲಿ ಒಂದಷ್ಟು ಔಷಧಿಗಳಿವೆ. ಅವುಗಳನ್ನು ಬಳಸಿ ಕಪ್ಪನೆಯ ಕೂದಲನ್ನು ನಿಮ್ಮದಾಗಿಸಿಕೊಳ್ಳಬಹುದು. ವಯಸ್ಸಾದಂತೆ ಕೂದಲು ಬೆಳ್ಳಗಾಗುವುದು ಸಹಜ. ಪ್ರಸ್ತುತ ಯುವಕರ ಕೂದಲೂ ಬೆಳ್ಳಗಾಗುತ್ತಿದೆ. Read more…

ಚಳಿಗಾಲದಲ್ಲಿ ʼಕೋಮಲʼ ಕೈ ಪಡೆಯಲು ಆರೈಕೆ ಹೀಗಿರಲಿ

ಚಳಿಗಾಲ ಶುರುವಾಗಿದೆ. ಉಳಿದ ಋತುವಿಗಿಂತ ಈ ಋತುವಿನಲ್ಲಿ ಚರ್ಮದ ಆರೈಕೆಗೆ ಹೆಚ್ಚಿನ ಮಹತ್ವ ನೀಡಬೇಕಾಗುತ್ತದೆ. ಕಾಂತಿ ಕಳೆದುಕೊಳ್ಳುವ ಕೈ- ಕಾಲುಗಳು ಬಿರುಕು ಬಿಡಲು ಶುರುವಾಗುತ್ತವೆ. ಕೈಗಳು ಹೆಚ್ಚಿನ ಪ್ರಮಾಣದಲ್ಲಿ Read more…

ಕಿರಿಕಿರಿ ಉಂಟುಮಾಡುವ ಮೂಗಿನೊಳಗಿನ ಮೊಡವೆಗೆ ಇಲ್ಲಿದೆ ʼಮದ್ದುʼ

ಮೊಡವೆಯೇ ಕಿರಿಕಿರಿ. ಹೀಗಿರುವಾಗ ಅದು ಮೂಗಿನೊಳಗೆ ಹೋಗಿ ಸೇರಿಕೊಂಡರೆ. ಹೇಗಿರಬೇಡ. ಇದು ನೀಡುವ ನೋವಿನ ಪ್ರಮಾಣ ಮಾತ್ರ ಅಗಾಧ. ಮೂಗಿನ ಮೇಲೆ ಬೆಚ್ಚಗಿನ ಶಾಖ ನೀಡುವುದರಿಂದ ರಕ್ತ ಪರಿಚಲನೆ Read more…

ಮಗುವಿನ ಮಸಾಜ್ ಗೆ ಯಾವ ಋತುವಿನಲ್ಲಿ ಯಾವ ಎಣ್ಣೆ ಉತ್ತಮ ಗೊತ್ತಾ……?

ಮಗುವಿನ ದೇಹ ಮತ್ತು ಕೂದಲಿನ ಬೆಳವಣೆಗೆಗಾಗಿ ಎಣ್ಣೆ ಮಸಾಜ್ ಅನ್ನು ಮಾಡುತ್ತಾರೆ. ಆದರೆ ಕೆಲವು ಎಣ್ಣೆಯನ್ನು ಎಲ್ಲಾ ಸಮಯದಲ್ಲಿ ಮಗುವಿಗೆ ಹಚ್ಚಿದರೆ ಅದರಿಂದ ಹಾನಿಯಾಗುವ ಸಂಭವವಿದೆ. ಹಾಗಾಗಿ ಯಾವ Read more…

ಬಾಯಲ್ಲಿ ನೀರೂರಿಸುವ ʼಬೆಂಡೆಕಾಯಿʼ ಮಜ್ಜಿಗೆ ಹುಳಿ

ಊಟಕ್ಕೆ ಬೆಂಡೆಕಾಯಿ, ಗೊಜ್ಜು, ಸಾಂಬಾರು, ಪಲ್ಯ ಮಾಡುತ್ತಿರುತ್ತೇವೆ. ಒಮ್ಮೆ ಈ ಬೆಂಡೆಕಾಯಿ ಮಜ್ಜಿಗೆ ಹುಳಿನ ಟ್ರೈ ಮಾಡಿ ನೋಡಿ. ರುಚಿಯೂ ಚೆನ್ನಾಗಿರುತ್ತೆ. ಮಾಡುವುದಕ್ಕೂ ಸುಲಭವಾಗಿರುತ್ತದೆ. ಮಾಡುವ ವಿಧಾನದ ಕುರಿತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...