alex Certify coimbatore | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಕೋವಿಡ್‌ನಿಂದ ಜನರನ್ನು ರಕ್ಷಿಸಲು ʼಕೊರೊನಾ ದೇವಿʼ ಪ್ರತಿಷ್ಠಾಪನೆ

ತಮಿಳಿನಾಡಿನ ಕೊಯಮತ್ತೂರಿನ ಕಾಮಾಕ್ಷಿಪುರಿ ಅಧಿನಮ್ ದೇಗುಲದ ಆಡಳಿತ ವರ್ಗವು ’ಕೊರೊನಾ ದೇವಿ’ ಪ್ರತಿಮೆಯನ್ನು ಪ್ರತಿಷ್ಠಾಪಿಸಿ, ಜನರನ್ನು ಕೋವಿಡ್-19 ಸೋಂಕಿನಿಂದ ರಕ್ಷಿಸಲು ಪ್ರಾರ್ಥನೆ ಮಾಡುತ್ತಿದೆ. ಸಾಂಕ್ರಮಿಕಗಳಿಂದ ಜನರನ್ನು ರಕ್ಷಿಸಲು ಪ್ರಾರ್ಥಿಸಲು Read more…

ಬಡವರಿಗೆ ಉಚಿತ ಬಿರಿಯಾನಿ: ಮಹಿಳೆ ಕಾರ್ಯಕ್ಕೆ ಮನಸೋತ ನೆಟ್ಟಿಗರು

ಕಠಿಣ ಪರಿಸ್ಥಿತಿಗಳಲ್ಲಿ ನಾವು ಬಹಳಷ್ಟು ಪಾಠಗಳನ್ನು ಕಲಿಯುತ್ತೇವೆ. ನಮ್ಮಂತೆಯೇ ಬೇರೆಯವರಿಗೂ ಸಹ ಭಾವನೆಗಳಿದ್ದು, ಅವರಿಗೂ ಸಹಾಯದ ಅಗತ್ಯವಿರುತ್ತದೆ ಎಂದು ನಮಗೆ ಹೆಚ್ಚು ಅರಿವಾಗುವುದೇ ಆ ಸಂದರ್ಭಗಳಲ್ಲಿ. ಕೊಯಮತ್ತೂರಿನ ಪುಲಿಯಾಕುಳಂನ Read more…

ಹೋಟೆಲ್​ ಸಿಬ್ಬಂದಿ ಮೇಲೆ ಪೊಲೀಸ್​ ಕಾನ್​ಸ್ಟೇಬಲ್​ ದರ್ಪ: ವಿಡಿಯೋ ವೈರಲ್​

ಕೊರೊನಾ ವೈರಸ್​ ಹರಡುವಿಕೆಯನ್ನ ನಿಯಂತ್ರಣ ಮಾಡಬೇಕು ಅಂತಾ ದೇಶದ ವಿವಿಧ ರಾಜ್ಯಗಳು ಸೂಕ್ತ ಕ್ರಮವನ್ನ ಕೈಗೊಂಡಿವೆ. ಅನೇಕ ರಾಜ್ಯಗಳಲ್ಲಿ ನೈಟ್​ ಕರ್ಫ್ಯೂ ಆದೇಶ ಜಾರಿಯಲ್ಲಿದೆ. ಸರ್ಕಾರದ ಆದೇಶವನ್ನ ಉಲ್ಲಂಘಿಸಿದ್ರೆ Read more…

ʼಇಡ್ಲಿ ಅಮ್ಮʼನಿಗೆ ಕೊಟ್ಟ ಮಾತು ಉಳಿಸಿಕೊಂಡ ಆನಂದ್ ಮಹಿಂದ್ರಾ

ಬರೀ ಒಂದು ರೂಪಾಯಿಗೆ ಒಂದರಂತೆ ಶುಚಿ-ರುಚಿಯಾದ ಇಡ್ಲಿ ಉಣಬಡಿಸುವ ಮೂಲಕ ನೆಟ್ಟಿಗರ ವಲಯದಲ್ಲಿ ’ಇಡ್ಲಿ ಅಮ್ಮ’ ಎಂದೇ ಫೇಮಸ್ ಆಗಿರುವ ಕೊಯಮತ್ತೂರಿನ ಕಮಲತಾಳ್‌ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಸದಾ Read more…

ಹಿಂಗಾಲುಗಳನ್ನು ಕಳೆದುಕೊಂಡ ಶ್ವಾನಕ್ಕೆ ಹೊಸ ಬದುಕು ಕೊಟ್ಟ‌ ಅಪ್ಪ-ಮಗಳು

ಹೃದಯಸ್ಪರ್ಶಿ ಘಟನೆಯೊಂದರಲ್ಲಿ ತಮಿಳುನಾಡಿನ ಕೊಯಮತ್ತೂರಿನ ಅಪ್ಪ-ಮಗಳ ಜೋಡಿಯೊಂದು ಎರಡು ಕಾಲುಗಳನ್ನು ಕಳೆದುಕೊಂಡ ನಾಲ್ಕು ವರ್ಷದ ನಾಯಿಯೊಂದನ್ನು ದತ್ತು ಪಡೆದು, ಅದಕ್ಕೊಂದು ಗಾಲಿ ಕುರ್ಚಿಯ ವ್ಯವಸ್ಥೆ ಮಾಡಿದ್ದಾರೆ. ವೀರಾ ಹೆಸರಿನ Read more…

ಮೀನಿನ ತೊಟ್ಟಿಯ ಪಾಚಿಯಲ್ಲಿ ಅರಳಿದ ಮಹಾತ್ಮನ ಚಿತ್ರ

ಮಹಾತ್ಮಾ ಗಾಂಧಿಯವರ 151ನೇ ವರ್ಷದ ಜನ್ಮ ದಿನಾಚರಣೆ ಪ್ರಯುಕ್ತ ದೇಶಾದ್ಯಂತ ಜನರು ಬಾಪುವಿನ ಜೀವನವನ್ನು ಸ್ಮರಿಸಿದ್ದಾರೆ. ಗಾಂಧಿಯ ಅಹಿಂಸಾ ತತ್ವಗಳನ್ನು ಆದರಿಸುವ ಪ್ರಯುಕ್ತ ವಿಶ್ವ ಸಂಸ್ಥೆಯು ಅಕ್ಟೋಬರ್‌ 2ನ್ನು Read more…

ಮೊಮ್ಮಗನ ಮದುವೆಗೆ ಹೆಲಿಕಾಪ್ಟರ್‌ ನಲ್ಲಿ ಬಂದ ವೃದ್ಧ ದಂಪತಿ

ಬೆಂಗಳೂರಿನಲ್ಲಿ ನೆಲೆಸಿರುವ ತಮ್ಮ ಮೊಮ್ಮಗನ ಮದುವೆ ಸಮಾರಂಭದಲ್ಲಿ ಭಾಗಿಯಾಗಲು ವೃದ್ಧ ದಂಪತಿ ಚಾರ್ಟಡ್ ಹೆಲಿಕಾಪ್ಟರ್‌ ಒಂದನ್ನು ಮಾಡಿಕೊಂಡು ಕೇರಳದಿಂದ ಆಗಮಿಸಿದ್ದಾರೆ. ಲಕ್ಷ್ಮೀನಾರಾಯಣ (90) ಹಾಗೂ ಅವರ 85 ವರ್ಷದ Read more…

ಹದಿಮೂರೂವರೆ ತಾಸಿನಲ್ಲಿ 6055 ಚದರಡಿ ಚಿತ್ರ ಬಿಡಿಸಿದ ವಿದ್ಯಾರ್ಥಿನಿ

ಕೊಯಮತ್ತೂರು: ಹದಿಮೂರೂವರೆ ತಾಸಿನಲ್ಲಿ 6055 ಚದರ ಅಡಿ‌ ಚಿತ್ರ ಬಿಡಿಸುವ ಮೂಲಕ ಕೊಯಮತ್ತೂರು ಪದವಿ ವಿದ್ಯಾರ್ಥಿನಿ ಗಿನ್ನೆಸ್ ವಿಶ್ವದಾಖಲೆಗೆ ಅರ್ಹಳಾಗಿದ್ದಾಳೆ. ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಆರ್. ಮೊನಿಷಾ Read more…

ಹಾವಿನ ಮರಿಗಳನ್ನು ನೋಡಿ ಕಂಗಾಲಾದ ಮೃಗಾಲಯ ಸಿಬ್ಬಂದಿ

ಹಾವು ಕಂಡರೆ ಯಾರಿಗೆ ತಾನೆ ಭಯ ಇರುವುದಿಲ್ಲ ಹೇಳಿ ? ಸಾಮಾನ್ಯವಾಗಿ ಎಲ್ಲರಿಗೂ ಹೆದರಿಕೆ ಇರುತ್ತದೆ. ಅದರಲ್ಲೂ ಕೊಳಕು ಮಂಡಲದ ಹೆಸರು ಕೇಳಿದರೇನೆ ಬೆಚ್ಚಿ ಬೀಳುತ್ತೇವೆ. ಒಂದು ಹಾವು Read more…

ಶಾಲಾ ಶುಲ್ಕ ಕಟ್ಟಲು ಹೂ ಮಾರುತ್ತಿರುವ ಮಕ್ಕಳು….!

ಕೊರೊನಾ ವೈರಸ್ ಮಹಾಮಾರಿಯಿಂದ ಕೇವಲ ಲಕ್ಷಾಂತರ ಜನರ ಜೀವಗಳು ಬಲಿಯಾಗಿದ್ದು ಮಾತ್ರವಲ್ಲದೇ ಕೋಟ್ಯಂತರ ಜನರ ಜೀವನೋಪಾಯ ಸಹ ಬೀದಿಗೆ ಬಿದ್ದಿದೆ. ಇವರುಗಳ ಪೈಕಿ ಅತ್ಯಂತ ಹೆಚ್ಚು ಪ್ರಭಾವಿತರಾದವರೆಂದರೆ, ದಿನಗೂಲಿ Read more…

ಮಾರುಕಟ್ಟೆಗೆ ಬಂತು ಚಿನ್ನ – ಬೆಳ್ಳಿಯ ಮಾಸ್ಕ್…!

ಕಳೆದ ಎರಡು ವಾರಗಳಿಂದ ಚಿನ್ನದ ಮಾಸ್ಕ್ ಧರಿಸುವ ಹೊಸ ಶೋಕಿಯ ಟ್ರೆಂಡ್ ಎಲ್ಲೆಡೆ ಸದ್ದು ಮಾಡುತ್ತಿದೆ. ಪುಣೆ ಹಾಗೂ ಒಡಿಶಾದ ಇಬ್ಬರು ವ್ಯಕ್ತಿಗಳು ಆರ್ಡರ್‌ ಕೊಟ್ಟು ಮುಂಬಯಿಯ ಜವೇರಿ Read more…

15 ಅಡಿ ಕಾಳಿಂಗ ಸರ್ಪ ರಕ್ಷಿಸಿದ ಅರಣ್ಯಾಧಿಕಾರಿಗಳು

ತಮಿಳುನಾಡಿನ ಕೊಯಮತ್ತೂರಿನ ಬಳಿ ಗ್ರಾಮವೊಂದರಲ್ಲಿ 15 ಅಡಿ ಉದ್ದದ ಕಾಳಿಂಗ ಸರ್ಪವೊಂದನ್ನು ಅರಣ್ಯಾಧಿಕಾರಿಗಳು ರಕ್ಷಿಸಿದ್ದಾರೆ. ನರಸೀಪುರಂ ಎಂಬ ಊರಿನಲ್ಲಿ, ವೆಳ್ಳಿಯಂಗಿರಿ ಬೆಟ್ಟಗಳ ತಳದಲ್ಲಿ ಈ ಹಾವನ್ನು ರಕ್ಷಿಸಲಾಗಿದೆ. ಪ್ಲಾಸ್ಟಿಕ್ Read more…

ಬಾತ್ ರೂಂ ನಲ್ಲಿತ್ತು 35 ಹಾವಿನ ಮರಿಗಳು…!

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರು ಸಮೀಪದ ಕೊವಿಲಮಡು ಪ್ರಾಂತ್ಯದ ಮನೆಯೊಂದರಲ್ಲಿ‌ ಹಾವು ಮರಿಗಳೊಂದಿಗೆ ಪತ್ತೆಯಾಗಿದೆ. ಒಂದಲ್ಲ ಎರಡಲ್ಲ, ಬರೊಬ್ಬರಿ 35 ಮರಿ ಹಾಗೂ ತಾಯಿ ಹಾವುಗಳು ಬಾತ್ ರೂಂನ ಸಂಧಿಯಲ್ಲಿದ್ದವು…! Read more…

ಕೋವಿಡ್ -19 ಅನ್ನು ಕೊಲ್ಲುತ್ತಂತೆ ಈ ಮಾಸ್ಕ್….!

ಕೋವಿಡ್ 19 ಆರಂಭವಾದ ಬಳಿಕ ಅದನ್ನು ಹತ್ತಿಕ್ಕಲು ವಿವಿಧ ತಂತ್ರಜ್ಞಾನ ಆಧಾರಿತ ಉಪಕರಣಗಳು ಮಾರುಕಟ್ಟೆಗೆ ಬಂದಿದೆ. ಇದೀಗ ಕೊಯಮತ್ತೂರು ಮೂಲದ ಟೆಕ್ಸ್ ಟೈಲ್ ಕಂಪನಿ ಶಿವ ಟೆಕ್ಸಿಯಾರ್ನ್ ಲಿಮಿಟೆಡ್ Read more…

‘Koyampuththoor’ ಆಗಲಿದೆ Coimbatore

ಊರುಗಳ ಹೆಸರನ್ನು ಅವುಗಳ ದೇಶೀ ಹೆಸರುಗಳಿಗೆ ಮರುನಾಮಕರಣ ಮಾಡುವ ಕೆಲಸಕ್ಕೆ ಈಗ ತಮಿಳುನಾಡು ಸರ್ಕಾರ ಮುಂದಾಗಿದ್ದು, ಇಂಗ್ಲೀಷ್‌ನಲ್ಲಿ Coimbatore ಆಗಿದ್ದ ಕೊಯಮತ್ತೂರು ಈಗ ‘Koyampuththoor’ ಆಗಲಿದೆ. ತಮಿಳು ಉಚ್ಛಾರಣೆಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...