alex Certify cold | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಬೇಸಿಗೆ ಧಗೆಯಿಂದ ದೇಹಕ್ಕೆ ತಂಪು ನೀಡುವ ಕಾಮಕಸ್ತೂರಿ….!

ಕಾಮಕಸ್ತೂರಿಯನ್ನು ಔಷಧಿಯ ರೂಪದಲ್ಲಿ ಬಳಸುತ್ತಾರೆ ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ಇದರ ಸೇವನೆಯಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬುದು ನಿಮಗೆ ಗೊತ್ತೇ? ಇದು ದೇಹಕ್ಕೆ ತಂಪು ನೀಡುತ್ತದೆ. ಇದನ್ನು ಸುಗಂಧ Read more…

ಪಪ್ಪಾಯ ಬೀಜಗಳನ್ನು ಎಸೆಯಬೇಡಿ; ಇದರಿಂದಲೂ ಇದೆ ಹಲವು ಆರೋಗ್ಯ ಪ್ರಯೋಜನ

ಪಪ್ಪಾಯ ಹಣ್ಣು ಆರೋಗ್ಯಕ್ಕೆ ಉತ್ತಮ ಎಂಬುದು ಎಲ್ಲರಿಗೂ ತಿಳಿದೆ ಇದೆ. ಹಾಗೇ ಅದರ ಬೀಜಗಳು ಕಹಿ ಎಂದು ಉಪಯೋಗಕ್ಕೆ ಬರುವುದಿಲ್ಲ ಎಂದು ಎಸೆಯುತ್ತೇವೆ. ಆದರೆ ಅದರ ಬೀಜಗಳನ್ನು ಸೇವಿಸುವುದರಿಂದ Read more…

ಜ್ವರದ ನೆವ ಹೇಳಿ ರಜೆ ಕೇಳುವವರ ಖೇಲ್ ಖತಂ; ನಿಜಾಂಶ ಪತ್ತೆ ಹಚ್ಚುತ್ತೆ ಹೊಸ ತಂತ್ರಾಂಶ

ಅನಾರೋಗ್ಯದ ನೆವ ಹೇಳಿ ರಜೆ ಕೇಳುವುದು ಬಹುತೇಕ ಉದ್ಯೋಗಿಗಳಲ್ಲಿ ಕಂಡು ಬರುವ ಚಾಳಿ. ಇದೀಗ ಈ ಪರಿಪಾಠಕ್ಕೆ ಅಂತ್ಯ ಹಾಡಬಲ್ಲ ಕೃತಕ ಬುದ್ಧಿಮತ್ತೆ ಆಧರಿತ ತಂತ್ರಾಂಶವೊಂದನ್ನು ಸೂರತ್‌ನ ಸರ್ದಾರ್‌ Read more…

ಬೇಸಿಗೆ ಬೇಗೆಯಿಂದ ದೇಹಕ್ಕೆ ತಂಪು ನೀಡುತ್ತೆ ಲಸ್ಸಿ

ಲಸ್ಸಿ ಬಾಯಿಗೆ ರುಚಿ. ಸಾಮಾನ್ಯವಾಗಿ ಬೇಸಿಗೆಯಲ್ಲಿ ಎಲ್ಲರೂ ಲಸ್ಸಿ ಕುಡಿಯಲು ಇಷ್ಟಪಡ್ತಾರೆ. ನಾಲಿಗೆಗೆ ರುಚಿ ಎನಿಸುವ ಈ ಲಸ್ಸಿ ಆರೋಗ್ಯಕ್ಕೂ ಒಳ್ಳೆಯದು. ದಿನನಿತ್ಯ ಒಂದು ಗ್ಲಾಸ್ ಲಸ್ಸಿ ಕುಡಿಯುವುದರಿಂದ Read more…

ಹಿಮದ ಹೊದಿಕೆಯಲ್ಲಿರುವ ಉತ್ತರ ಅಮೆರಿಕದ ಮರುಭೂಮಿಯ ಚಿತ್ರ ವೈರಲ್

ಉತ್ತರ ಅಮೆರಿಕಾದ ಗ್ರಾನ್ ಡೆಸಿಯರ್ಟೋ ಡ ಅಲ್ತಾರ್‌‌ನ ಸೊನೊರನ್ ಮರುಭೂಮಿಯು ಹಿಮದ ಹೊದಿಕೆಯಲ್ಲಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸೊನೊರನ್ ಮರುಭೂಮಿಯು 1,20,000 ಚದರ ಮೈಲಿಯಷ್ಟು ವಿಸ್ತಾರವಾಗಿದ್ದು, Read more…

ರಾಮನವಮಿಯಂದು ಮಾಡಿ ಸ್ಪೆಷಲ್ ಹೆಸರುಬೇಳೆ ಪಾನಕ

ನಾಳೆ ರಾಮನವಮಿ. ರಾಮ ದೇವರಿಗೆ ನೈವೇದ್ಯ ಮಾಡುವ ರುಚಿ ರುಚಿಯಾದ ಪಾನಕಗಳು ದೇಹಕ್ಕೂ ತಂಪು. ಬಿಸಿಲಿನ ತಾಪ ಕಡಿಮೆ ಮಾಡುವ ಹೆಸರು ಬೇಳೆ ಪಾನಕ ತಯಾರಿಸುವ ವಿಧಾನ ಇಲ್ಲಿದೆ. Read more…

Watch Video | ಭಾರೀ ಗಾಳಿಗೆ ತೂರಿಬಂದು ಕಾರಿನ ಮೇಲೆ ಹೆಪ್ಪುಗಟ್ಟಿದ ಸರೋವರದ ನೀರು

ಇತ್ತೀಚಿನ ದಿನಗಳಲ್ಲಿ ಹವಾಮಾನ ಹೇಗೆಲ್ಲಾ ಇರಬಹುದು ಎಂದು ನಿಖರವಾಗಿ ಅಳೆಯುವುದು ಅಸಾಧ್ಯವೆಂದೇ ಹೇಳಬಹುದು. ನ್ಯೂಯಾರ್ಕ್‌ನ ಹ್ಯಾಂಬರ್ಗ್‌ನಲ್ಲಿರುವ ಸರೋವರದ ಬಳಿ ಪಾರ್ಕ್ ಮಾಡಲಾಗಿದ್ದ ಕಾರುಗಳು ಹಿಮದ ದಪ್ಪ ಹೊದಿಕೆಯಲ್ಲಿ ಮುಚ್ಚಿಹೋಗಿದ್ದವು. Read more…

ಬೆಲ್ಲದ ಉಪಯೋಗ ತಿಳಿದ್ರೆ ತಪ್ಪದೆ ಪ್ರತಿದಿನ ಉಪಯೋಗಿಸ್ತೀರಾ

ಕಾಫಿ ಅಥವಾ ಟೀ ಕುಡಿಯದೆ ಬಹುತೇಕ ಮಂದಿಗೆ ಬೆಳಗಾಗದು ಇಲ್ಲವೇ ಹೊತ್ತು ಹೋಗದು. ಅಷ್ಟರ ಮಟ್ಟಿಗೆ ಪ್ರತಿಯೊಬ್ಬರೂ ಈ ಪಾನೀಯಗಳಿಗೆ ಅಡಿಕ್ಟ್ ಆಗಿದ್ದೇವೆ. ಇವುಗಳ ಸೇವನೆಯಿಂದ ದೇಹಕ್ಕೆ ಸಾಕಷ್ಟು Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಹೆಚ್ಚಿದ ವೈರಲ್ ಜ್ವರ; ಆಸ್ಪತ್ರೆಗಳಲ್ಲಿ ಜನಸಂದಣಿ

ಬೆಂಗಳೂರು: ರಾಜ್ಯದಲ್ಲಿ ಬಿರು ಬೇಸಿಗೆ ಬಿಸಿಲ ನಡುವೆ ವೈರಲ್ ಜ್ವರ ಬಾಧೆ ಹೆಚ್ಚಾಗುತ್ತಿದೆ ತಲೆನೋವು, ಗಂಟಲು ನೋವು, ಕೆಮ್ಮು, ಶೀತ ಸೇರಿದಂತೆ ವೈರಲ್ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ. ಇದರೊಂದಿಗೆ Read more…

BIG NEWS: ಸಾಂಕ್ರಾಮಿಕ ರೋಗಗಳ ಹೆಚ್ಚಳದ ಬೆನ್ನಲ್ಲೇ IMA ಮಹತ್ವದ ಸಲಹೆ; ಆಂಟಿ ಬಯೋಟಿಕ್ ಶಿಫಾರಸ್ಸು ಮಾಡದಿರಲು ವೈದ್ಯರಿಗೆ ಸೂಚನೆ

ಬೇಸಿಗೆ ಆರಂಭವಾಗುತ್ತಿದ್ದಂತೆ ಸಾಂಕ್ರಾಮಿಕ ಕಾಯಿಲೆಗಳು ಸಹ ಶುರುವಾಗಿವೆ. ಕೆಮ್ಮು, ಜ್ವರ, ಶೀತ ಮೊದಲಾದವು ಕಾಣಿಸಿಕೊಳ್ಳುತ್ತಿದ್ದು H3N2 ವೈರಸ್ ಸೋಂಕು ಕೂಡ ಹೆಚ್ಚಾಗುತ್ತಿದೆ. ಇದರ ಮಧ್ಯೆ ಭಾರತೀಯ ವೈದ್ಯಕೀಯ ಮಂಡಳಿ Read more…

ʼಎಸಿʼ ಬಳಕೆಯಿಂದ ಇದೆ ಇಷ್ಟೆಲ್ಲಾ ತೊಂದರೆ…….!

ಕಚೇರಿಯೊಳಗೆ ಕುಳಿತು ಎಸಿ ಸುಖವನ್ನು ಅನುಭವಿಸುವುದು ಎಂದರೆ ಎಲ್ಲರಿಗೂ ಖುಷಿನೇ. ಆದರೆ ಇದು ನಮ್ಮ ದೇಹವನ್ನು ತಂಪಾಗಿಡುವ ಜೊತೆಗೆ ಹಲವು ರೋಗಗಳಿಗೂ ದಾರಿ ಮಾಡಿಕೊಡುತ್ತದೆ. ಹಾಗಾಗಿ ಈ ವಿಷಯಗಳ Read more…

ಖ್ಯಾತ ಬಾಣಸಿಗ ಸಂಜೀವ್ ಕಪೂರ್​ಗೇ ಕಳಪೆ ಆಹಾರ: ಕ್ಷಮೆ ಕೋರಿದ ಏರ್​ ಇಂಡಿಯಾ

ಖ್ಯಾತ ಬಾಣಸಿಗ ಸಂಜೀವ್ ಕಪೂರ್ ಅಡುಗೆ ಮಾಡುವುದರಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದಾರೆ. ಆದರೆ ಇವರಿಗೇ ಕೆಟ್ಟ ಅಡುಗೆಯ ರುಚಿ ವಿಮಾನದಲ್ಲಿ ಆಗಿದ್ದು ಅದರ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ Read more…

ಮಕ್ಕಳಿಗೆ ಜ್ವರ ಬಂದಾಗ ನೀಡಿ ಉತ್ತಮ ಪ್ರೊಟೀನ್‌ ಯುಕ್ತ ʼಆಹಾರʼ

ಸಣ್ಣ ಮಕ್ಕಳ ಅಳುವಿನ ಕಾರಣವನ್ನು ತಿಳಿಯುವುದು ಬಹಳ ಕಷ್ಟ, ಅದರಲ್ಲೂ ನೆಗಡಿ, ಜ್ವರ ಕಾಡುವಾಗ ಯಾವ ಕಾರಣಕ್ಕೆ ಮಗು ರಚ್ಚೆ ಹಿಡಿಯುತ್ತದೆ ಎಂಬುದು ಅರಿವಾಗುವುದೇ ಇಲ್ಲ. ಜ್ವರ ಬಂದಾಗ Read more…

‘ಗ್ರೀನ್ ಟೀ’ಯಲ್ಲಿದೆ ಇಷ್ಟೆಲ್ಲಾ ಔಷಧೀಯ ಗುಣ

ವೈರಲ್ ಇನ್ಫೆಕ್ಷನ್ ಗೆ ಪ್ರಮುಖ ಕಾರಣ ಹವಾಮಾನ ಬದಲಾವಣೆ. ಮಳೆಗಾಲ  ಶುರುವಾಯ್ತು ಅಂದಾಕ್ಷಣ ಹವಾಮಾನ ಬದಲಾಗೋದು ಸಹಜ. ಈ ಸಮಯದಲ್ಲೇ ವೈರಸ್ ಗಳ ಕಾಟ ಶುರುವಾಗುತ್ತೆ. ಇನ್ಫೆಕ್ಷನ್ ಇದ್ದಾಗ Read more…

ರೋಗ ನಿರೋಧಕ ಶಕ್ತಿ ವೃದ್ಧಿಸಲು ಬೇಕು ತುಳಸಿ ಎಲೆ

ತುಳಸಿಯಲ್ಲಿ ದೇವಾನುದೇವತೆಗಳು ನೆಲೆಸಿರುತ್ತಾರೆ ಎಂದು ಪುರಾಣಗಳು ಹೇಳಿವೆ. ತುಳಸಿ ಗಿಡವನ್ನು ಆಯುರ್ವೇದದಲ್ಲಿ ಔಷಧಿಯಾಗಿ ಬಳಸಿಕೊಳ್ಳಲಾಗಿದೆ. ತುಳಸಿ ಎಲೆಯನ್ನು ಸೇವಿಸುವ ಅಥವಾ ತುಳಸಿ ಹಾಕಿದ ನೀರನ್ನು ಕುಡಿಯುವ ಮುಖಾಂತರ ದೇಹದ Read more…

ದೊಡ್ಡಪತ್ರೆ ಎಲೆಯಿಂದ ಮೈ ತುರಿಕೆ ದೂರ

ಚಳಿಗಾಲದಲ್ಲಿ ದೊಡ್ಡ ಪತ್ರೆಯ ಪ್ರಯೋಜನ ಹೆಚ್ಚು. ಅದರಲ್ಲೂ ಮನೆಯಲ್ಲಿ ಮಕ್ಕಳಿದ್ದರಂತೂ ಮಕ್ಕಳಿಗೆ ಶೀತ, ಕೆಮ್ಮು ಕಾಣಿಸಿಕೊಂಡಾಗ ಇದರ ರಸವನ್ನು ಜೇನುತುಪ್ಪದೊಂದಿಗೆ ಬೆರೆಸಿ ಕುಡಿಸುವುದು ಬಹಳ ಒಳ್ಳೆಯದು. ಮನೆಯ ಅಂಗಳದಲ್ಲಿ Read more…

ಚಳಿಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಜನವರಿ ಅಂತ್ಯದವರೆಗೂ ರಾಜ್ಯಾದ್ಯಂತ ಚಳಿ ವಾತಾವರಣ

ಬೆಂಗಳೂರು: ರಾಜ್ಯದಲ್ಲಿ ಚಳಿಯ ತೀವ್ರತೆಗೆ ಜನ ತತ್ತರಿಸಿ ಹೋಗಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಜನವರಿ ಅಂತ್ಯದವರೆಗೆ ರಾಜ್ಯದಾದ್ಯಂತ ಚಳಿಯ ವಾತಾವರಣ ಮುಂದುವರೆಯಲಿದೆ. ನಂತರ ಕಡಿಮೆಯಾಗಲಿದೆ ಎಂದು ಮಾಹಿತಿ ನೀಡಿದೆ. Read more…

ಚಳಿಯಿಂದ ತತ್ತರಿಸಿರುವವರಿಗೆ ಮತ್ತಷ್ಟು ಮೈ ನಡುಗಿಸುತ್ತೆ ಈ ಸುದ್ದಿ

ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ತೀವ್ರತರದ ಚಳಿ ಜನರನ್ನು ತತ್ತರಿಸುವಂತೆ ಮಾಡಿದೆ. ನಿತ್ಯ ವಾಕಿಂಗ್ ಹೋಗುತ್ತಿದ್ದವರು ಅದನ್ನು ಕೈ ಬಿಡುವಂತಾಗಿದ್ದು, ಆದರೆ ಪತ್ರಿಕೆ ವಿತರಕರು, ಹಾಲು ವಿತರಿಸುವವರು ಮೊದಲಾದ Read more…

ಭಾರಿ ಚಳಿ ಹಿನ್ನಲೆ ಜ. 15 ರವರೆಗೆ ಶಾಲೆಗಳಿಗೆ ರಜೆ ಘೋಷಣೆ: ಭಾರಿ ಚಳಿಗೆ ಬೆಚ್ಚಿಬಿದ್ದ ಉತ್ತರ ಭಾರತ; ರಕ್ತ ಹೆಪ್ಪುಗಟ್ಟಿ ಮೆದುಳು, ಹೃದಯಾಘಾತದಿಂದ ಜನ ಸಾವು

ನವದೆಹಲಿ: ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಭಾರಿ ಚಳಿಗಾಳಿ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಜನ ತತ್ತರಿಸಿ ಹೋಗಿದ್ದಾರೆ. ಉತ್ತರ ಪ್ರದೇಶದ ಲಖ್ನೋದಲ್ಲಿ ಜನವರಿ 14ರವರೆಗೆ ಶಾಲೆಗಳಿಗೆ ರಜೆ ನೀಡಲಾಗಿದೆ. Read more…

ಕೊರೆಯುವ ಚಳಿಯಲ್ಲೂ ಕೇವಲ ಟೀ ಶರ್ಟ್‌ ಧರಿಸಿ ಪಾದಯಾತ್ರೆ ಮಾಡ್ತಿದ್ದಾರೆ ರಾಹಲ್‌ ಗಾಂಧಿ, ಅವರಿಗೇಕೆ ಶೀತವಾಗ್ತಿಲ್ಲ ಗೊತ್ತಾ ?

ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿರೋ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೊರೆಯುವ ಚಳಿಯಲ್ಲೂ ಸ್ವೆಟರ್‌ ಅಥವಾ ಜಾಕೆಟ್‌ ಧರಿಸದೆ ಕೇವಲ ಟೀ ಶರ್ಟ್‌ನಲ್ಲಿ ಕಾಣಿಸಿಕೊಳ್ತಿರೋದು ಭಾರೀ ಚರ್ಚೆಗೆ ಗ್ರಾಸವಾಗ್ತಿದೆ. Read more…

ಗಮನಿಸಿ: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಂದು ಮಳೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, Read more…

ಮುಟ್ಟಿನ ಹೊಟ್ಟೆ ನೋವು ಕಡಿಮೆ ಮಾಡಿಕೊಳ್ಳಲು ಇಲ್ಲಿದೆ ಪರಿಣಾಮಕಾರಿ ಮದ್ದು

ದಾಲ್ಚಿನಿ ಅಡುಗೆ ಮನೆಗೆ ಹಾಗೂ ಔಷಧ ಲೋಕಕ್ಕೆ ಹಳೆಯ ಸಾಮಾಗ್ರಿಯೇ. ಅದರೆ ಇದನ್ನು ಬಹುವಿಧದಲ್ಲಿ ಬಳಸಿ ಯಾವೆಲ್ಲ ಪ್ರಯೋಜನಗಳನ್ನು ಪಡೆಯಬಹುದು ಎಂಬುದು ನಿಮಗೆ ಗೊತ್ತೇ…? ಆಯುರ್ವೇದದ ಪ್ರಕಾರ ವಾತ Read more…

ಚಳಿಗಾಲದಲ್ಲಿ ಕಾಡುವ ಶೀತ ಮತ್ತು ಜ್ವರಕ್ಕೆ ರಾಮಬಾಣ ಈರುಳ್ಳಿ ರಸ

ಚಳಿಗಾಲ ಬಂದ ತಕ್ಷಣ ನಮ್ಮಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುವುದರಿಂದ ಸಹಜವಾಗಿಯೇ ಸಾಂಕ್ರಾಮಿಕ ರೋಗಗಳ ಅಪಾಯ ಹೆಚ್ಚಾಗುತ್ತದೆ. ಇದರಿಂದಾಗಿ ಅನೇಕರು ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಶೀತ, ಜ್ವರ Read more…

ಗಮನಿಸಿ: ರಾಜ್ಯದಲ್ಲಿ ಇನ್ನೂ ಮೂರು ದಿನ ಮುಂದುವರಿಯಲಿದೆ ಮಳೆ…..!

ಬೆಂಗಳೂರು- ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಕಡೆ ಇದೀಗ ತುಂತುರು ಮಳೆಯಾಗುತ್ತಿದೆ. ನಿನ್ನೆಯಿಂದ ಬೆಂಗಳೂರು ಕೂಲ್ ಕೂಲಾಗಿದೆ. ಈ ವಾತಾವರಣ ಜನರಿಗಂತು ಇಷ್ಟವಾಗಿದೆ. ಆದರೆ ವಾಹನ ಸವಾರರಿಗೆ ತುಂತುರು Read more…

ವಾಯುಭಾರ ಕುಸಿತ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿಯ ಜೊತೆಗೆ ಮಳೆ

ಬೆಂಗಳೂರು: ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರದಿಂದ ಮೂರು ದಿನ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ಸಂಪೂರ್ಣ ಕಡಿಮೆಯಾಗಿ Read more…

ಮಹಾಮಳೆಯಿಂದ ತತ್ತರಿಸಿದ್ದ ಜನತೆಗೆ ಮತ್ತೊಂದು ಶಾಕ್: ರಾಜ್ಯದಲ್ಲೀಗ ಮೈ ಕೊರೆಯುವ ಚಳಿಗೆ ಥಂಡಾ ಹೊಡೆದ ಜನ

ಬೆಂಗಳೂರು: ಮುಂಗಾರು ಹಂಗಾಮಿನಲ್ಲಿ ಭಾರಿ ಮಳೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಮೈ ಕೊರೆಯುವ ಚಳಿ ಗಡಗಡ ನಡುಗುವಂತೆ ಮಾಡಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ದಾಖಲಾಗುತ್ತಿದೆ. ಜನ Read more…

ಸಾಂಬ್ರಾಣಿ ಎಲೆಯಿಂದ ಹಲವು ರೋಗ ʼಪರಿಹಾರʼ

ಪ್ರತಿಯೊಬ್ಬರೂ ತಮ್ಮ ಹಿತ್ತಲಲ್ಲಿ ಇಲ್ಲವೇ ಕೈತೋಟದಲ್ಲಿ ಸಾಂಬ್ರಾಣಿ ಎಲೆಯನ್ನು ಬೆಳೆಸಿರುತ್ತೀರಿ. ಅದರ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತೇ? ಸಂಜೀವಿನಿ ಗಿಡವಾದ ದೊಡ್ಡಪತ್ರೆ ಅಥವಾ ಸಾಂಬ್ರಾಣಿ ಎಲೆಯಲ್ಲಿ ನೀರಿನಂಶ ಹೆಚ್ಚಿದ್ದು Read more…

ಭಾರಿ ಮಳೆಯಿಂದ ತತ್ತರಿಸಿದ್ದ ಜನತೆಗೆ ಮತ್ತೊಂದು ಶಾಕ್: ರಾಜ್ಯದಲ್ಲೀಗ ಭಾರಿ ಚಳಿಯ ತೀವ್ರತೆಗೆ ಜನ ತತ್ತರ

ಬೆಂಗಳೂರು: ಹವಾಮಾನ ಬದಲಾವಣೆಯಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಭಾರಿ ಕುಸಿತ ಕಂಡಿದ್ದು, ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಅಕ್ಟೋಬರ್ ತಿಂಗಳ ಚಳಿ 10 ವರ್ಷ Read more…

ಕರಿಮೆಣಸಿನ ʼಕಷಾಯʼ ಹೀಗೆ ಮಾಡಿ

ಲಾಕ್ ಡೌನ್ ಸಮಯದಲ್ಲಿ ನೀವು ಹಲವು ರೀತಿಯ ಕಷಾಯಗಳನ್ನು ಮಾಡಿ ಕುಡಿಯಲು ಕಲಿತಿರಬಹುದು. ಅದರಲ್ಲಿ ಅತ್ಯುತ್ತಮ ಎಂದರೆ ಈ ಕಷಾಯ. ನೀರು ಕುದಿಸಿ, ಒಂದು ಚಮಚ ಕಾಳು ಮೆಣಸಿನ Read more…

ವೈರಲ್ ಜ್ವರಕ್ಕೆ ಇಲ್ಲಿದೆ ʼಮನೆ ಮದ್ದುʼ

ವೈರಲ್ ಜ್ವರದ ಲಕ್ಷಣಗಳನ್ನು ವೈದ್ಯರು ಕಂಡಾಕ್ಷಣ ಗುರುತಿಸುತ್ತಾರೆ. ಎರಡು ದಿನ ಬಿಡದೆ ಕಾಡುವ ಜ್ವರ ನಿಮ್ಮನ್ನು ಹಿಂಡಿ ಹಿಪ್ಪೆ ಮಾಡಿ ಬಿಡುತ್ತದೆ. ಯಾವ ಮದ್ದಿಗೂ ಬಗ್ಗದ ಜ್ವರ, ಕೆಮ್ಮು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...