alex Certify collapse | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಧಾರಾಕಾರ ಮಳೆ ನಡುವೆ ಬೆಂಗಳೂರಲ್ಲಿ ಘೋರ ದುರಂತ: ಕಟ್ಟಡ ಕುಸಿದು ಮೂವರ ಸಾವು

ಬೆಂಗಳೂರಿನಲ್ಲಿ ಕಟ್ಟಡ ಕುಸಿತ ದುರಂತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಮೂವರು ಕಾರ್ಮಿಕರ ಶವ ಹೊರತೆಗೆಯಲಾಗಿದೆ. ಮೂವರು ಕೂಲಿ ಕಾರ್ಮಿಕರನ್ನು ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. Read more…

BIG NEWS: ಶಿವಮೊಗ್ಗದಲ್ಲಿ ಭಾರಿ ಮಳೆಗೆ 5 ಮನೆಗಳು ಕುಸಿತ; ಅಡಿಕೆ ತೋಟಗಳು ಸಂಪೂರ್ಣ ಜಲಾವೃತ

ಶಿವಮೊಗ್ಗ: ರಾಜ್ಯ ರಾಜಧಾನಿ ಬೆಂಗಳೂರು ಮಾತ್ರವಲ್ಲ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಜನರ ಬದುಕು ಅಯೋಮಯವಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ 5 ಮನೆಗಳು ಕುಸಿದು ಬಿದ್ದಿವೆ. Read more…

BIG NEWS: ಮೂರು ಅಂತಸ್ತಿನ ಕಟ್ಟಡ ಕುಸಿತ: 10 ಜನರು ದುರ್ಮರಣ

ಲಖನೌ: ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ 10 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಮೀರತ್ ನ ಲೋಹಿಯಾ ನಗರದಲ್ಲಿ ಮೂರು Read more…

BREAKING NEWS: ಪಾತ್ರೆ ತೊಳೆಯುತ್ತಿದ್ದಾಗ ಅಪ್ಪಳಿಸಿದ ಜವರಾಯ: ಮನೆ ಗೋಡೆ ಕುಸಿದು ಮಹಿಳೆ ದುರ್ಮರಣ

ಮಂಡ್ಯ: ಇದ್ದಕ್ಕಿದ್ದಂತೆ ಮನೆ ಗೋಡೆ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟನ ತಾಲೂಕಿನ ನೆಲಮನೆ ಗ್ರಾಮದಲ್ಲಿ ನಡೆದಿದೆ. ಶಾಂತಮ್ಮ (45) ಮೃತ ಮಹಿಳೆ. ನಾಲೆಯಲ್ಲಿ Read more…

BREAKING NEWS: ಶಿವಾಜಿ ಮಹಾರಾಜರ ಪ್ರತಿಮೆ ಕುಸಿತ: ತಲೆಮರೆಸಿಕೊಂಡಿದ್ದ ಶಿಲ್ಪಿ ಜಯದೀಪ್ ಆಪ್ಟೆ ಅರೆಸ್ಟ್

ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗದ ರಾಜ್‌ಕೋಟ್ ಕೋಟೆಯಲ್ಲಿ ಕಳೆದ ತಿಂಗಳು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪತನಕ್ಕೆ ಸಂಬಂಧಿಸಿದಂತೆ ಶಿಲ್ಪಿ-ಗುತ್ತಿಗೆದಾರ ಜಯದೀಪ್ ಆಪ್ಟೆಯನ್ನು ಮಹಾರಾಷ್ಟ್ರ ಪೊಲೀಸರು ಬುಧವಾರ ರಾತ್ರಿ ಥಾಣೆ Read more…

BIG NEWS: ಮರಾಠಿಗರ ಕ್ಷಮೆ ಕೋರಿದ ಪ್ರಧಾನಿ ಮೋದಿ

ಪಾಲ್ಘರ್: ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿತ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ, ಮರಾಠಿಗರ ಕ್ಷಮೆ ಕೋರಿದ್ದಾರೆ. 2013ರಲ್ಲಿ ನನ್ನನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಜೆಪಿ ಘೋಷಿಸಿದ ಕೂಡಲೇ ರಾಯಗಢದಲ್ಲಿ Read more…

ನಿರ್ಮಾಣ ಹಂತದ ಕಟ್ಟಡ ಕುಸಿದು ದುರಂತ: ಮತ್ತೊಬ್ಬ ಕಾರ್ಮಿಕ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದ ಒಂದು ಭಾಗ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಅವಘಡದಲ್ಲಿ ಮತ್ತೊಬ್ಬ ಕಾರ್ಮಿಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೀಣ್ಯದ ಎನ್.ಟಿ.ಟಿ.ಎಫ್. ಮುಖ್ಯರಸ್ತೆಯಲ್ಲಿ ನಿರ್ಮಾಣ Read more…

ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಇಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶಿರೂರು ಗ್ರಾಮದ ಬಳಿ ಗುಡ್ಡ ಕುಸಿದಿರುವ ಸ್ಥಳಕ್ಕೆ ಇಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ Read more…

viral video: ಅರೆ ಕ್ಷಣದಲ್ಲಿ ಕೈಚಳಕ ತೋರಿದ ಖದೀಮರು… ವಿಡಿಯೋ ನೋಡಿ ಭಯಗೊಂಡ ಜನ

ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಹಾಡಹಗಲೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರವನ್ನು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಗಾಜಿಯಾಬಾದ್‌ನ Read more…

ಕಿಮ್ಸ್ ಆಸ್ಪತ್ರೆಯ ನೂತನ ಕಟ್ಟಡದ ಚಾವಣಿ ಪಿಒಪಿ ಕುಸಿತ; ತಪ್ಪಿದ ಅನಾಹುತ

ಹುಬ್ಬಳ್ಳಿ: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ನೂತನ ಕಟ್ಟಡದ ಚಾವಣಿ ಕುಸಿದ ಘಟನೆ ನಡೆದಿದ್ದು, ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿದೆ. ಕಿಮ್ಸ್ ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡದಲ್ಲಿ Read more…

BREAKING: ಗೋಣಿಕೊಪ್ಪದಲ್ಲಿ ಅಂಬೂರ್ ಬಿರಿಯಾನಿ ಹೋಟೆಲ್ ಕಟ್ಟಡ ದಿಢೀರ್ ಕುಸಿತ; 6 ಜನರು ಅವಶೇಷಗಳಡಿ ಸಿಲುಕಿರುವ ಶಂಕೆ

ಕೊಡಗು: ಗೋಣಿಕೊಪ್ಪದಲ್ಲಿ ಅಂಬೂರ್ ಬಿರಿಯಾನಿ ಹೋಟೆಲ್ ಕಟ್ಟಡ ಏಕಾಏಕಿ ಕುಸಿದು ಬಿದ್ದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ನಡೆದಿದೆ. ಎರಡು ಅಂತಸ್ತಿನ ಅಂಬೂರ್ ಬಿರಿಯಾನಿ ಕಟ್ಟಡ ಇದ್ದಕ್ಕಿದ್ದಂತೆ ಕುಸಿದು Read more…

BIG BREAKING: ಕಲ್ಲು ಕ್ವಾರಿ ಕುಸಿತ; ಹತ್ತಕ್ಕೂ ಅಧಿಕ ಸಾವು

ಕಲ್ಲು ಕ್ವಾರಿ ಕುಸಿತಗೊಂಡ ಪರಿಣಾಮ ಹತ್ತಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಘಟನೆ ಮಿಜೋರಾಮಿನ ಐಜ್ವಾಲ್ ಜಿಲ್ಲೆಯಲ್ಲಿ ನಡೆದಿದೆ. ಅಲ್ಲದೆ ಅವಶೇಷಗಳಡಿ ಹಲವರು ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಇಂದು ಬೆಳಗಿನ Read more…

ಕಾಂಪೌಂಡ್ ಕುಸಿದು ಮೂವರು ಕಾರ್ಮಿಕರು ಸಾವು

ಪುದುಚೇರಿ: ಇಲ್ಲಿಗೆ ಸಮೀಪದ ಹಳ್ಳಿಯೊಂದರಲ್ಲಿ ಕಾಲುವೆಯೊಂದರ ಹೂಳು ತೆಗೆಯುವ ಕಾರ್ಯದಲ್ಲಿ ತೊಡಗಿದ್ದ ಮೂವರು ಕಾರ್ಮಿಕರು ಚಾನೆಲ್ ಪಕ್ಕದ ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ ಸಾವನ್ನಪ್ಪಿರುವ ಘಟನೆ Read more…

ಕೆಲಸದ ವೇಳೆಯಲ್ಲೇ ಘೋರ ದುರಂತ: ನಿರ್ಮಾಣ ಹಂತದ ವಿದ್ಯುತ್ ಘಟಕದ ಕಾಂಪೌಂಡ್ ಕುಸಿದು ಕಾರ್ಮಿಕ ಸಾವು

ವಿಜಯಪುರ: ನಿರ್ಮಾಣ ಹಂತದ ಕಾಂಪೌಂಡ್ ಕುಸಿದು ಕಾರ್ಮಿಕ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಜಟ್ಟಗಿ ಗ್ರಾಮದಲ್ಲಿ ನಡೆದಿದೆ. ಜಟ್ಟಗಿ ಗ್ರಾಮದಲ್ಲಿ ವಿದ್ಯುತ್ ಘಟಕ ನಿರ್ಮಿಸುತ್ತಿದ್ದು, ಅದರ Read more…

ದ್ವಜಾರೋಹಣದ ವೇಳೆ ಅವಘಡ; ಕುಸಿದು ಬಿದ್ದ ಮೂವರು ವಿದ್ಯಾರ್ಥಿಗಳು

ಯಾದಗಿರಿ: 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ದೇಶದಾದ್ಯಂತ ಮನೆ ಮಾಡಿದೆ. ಕರ್ನಾಟಕದ ಜಿಲ್ಲಾ ಕೇಂದ್ರಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಿ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಈ ವೇಳೆ ಯಾದಗಿರಿ ಜಿಲ್ಲಾ Read more…

ನೋಡ ನೋಡುತ್ತಲೇ ಕುಸಿದು ಬಿದ್ದ ಡಿಫೆನ್ಸ್ ಕಾಲೇಜು; ಪ್ರವಾಹದ ರಭಸಕ್ಕೆ ಕೊಚ್ಚಿ ಹೋದ ಕಟ್ಟಡ…!

ಡೆಹ್ರಾಡೂನ್: ರಣಭೀಕರ ಮಳೆಗೆ ಉತ್ತರಾಖಂಡದಲ್ಲಿ ಹಠಾತ್ ಪ್ರವಾಹ ಉಂಟಾಗಿದ್ದು, ನೀರಿನ ರಭಸಕ್ಕೆ ಬೃಹತ್ ಕಟ್ಟಡಗಳು ನಾಮಾವಶೇಷವಾಗಿವೆ. ಹಲವರು ಕಣ್ಮರೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಪ್ರವಾಹದ ಅಬ್ಬರಕ್ಕೆ ನದಿಗಳು ಉಕ್ಕಿ Read more…

BIG NEWS: ಉದ್ಘಾಟನೆಗೂ ಮುನ್ನವೇ ಕುಸಿಯುವ ಹಂತ ತಲುಪಿದ ನೂತನ ಸೇತುವೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಮುಗುರಳ್ಳಿ ಗ್ರಾಮದ ಬಳಿ ನಿರ್ಮಿಸಲಾಗಿರುವ ನೂತನ ಸೇತುವೆ ಉದ್ಘಾಟನೆಗೂ ಮುನ್ನವೇ ಕುಸಿಯುವ ಹಂತ ತಲುಪಿದ್ದು, ಕಳಪೆ ಕಾಮಗಾರಿಗೆ ಹಿಡಿದ ಕೈಗನ್ನಡಿಯಾಗಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಮುಗುರಳ್ಳಿ Read more…

BIG NEWS: ಕೆಡಿಪಿ ಸಭೆಯಲ್ಲಿ ತಲೆಸುತ್ತಿ ಬಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ

ತುಮಕೂರು: ಕೆಡಿಪಿ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ತಲೆಸುತ್ತಿ ಬಿದ್ದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ Read more…

BIG NEWS: ಭಾರಿ ಮಳೆಗೆ ಕುಸಿದ ಗೋಡೆ; ವ್ಯಕ್ತಿ ಸಾವು

ಬಳ್ಳಾರಿ: ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿಯ ಸಿರಗುಪ್ಪ ತಾಲೂಕಿನ ನಾಡಂಗ ಗ್ರಾಮದಲ್ಲಿ ಈ ದುರಂತ ನಡೆದಿದೆ. ಗಾದಿಲಿಂಗಪ್ಪ Read more…

BIG NEWS: ಬಿರುಗಾಳಿ ಮಳೆಗೆ ಕುಸಿದು ಬಿದ್ದ ಮನೆಗಳ ಗೋಡೆ; ಹಾರಿ ಹೋದ ಕೊಟ್ಟಿಗೆ ಮೇಲ್ಛಾವಣಿ

ಮೈಸೂರು: ಬಿರುಗಾಳಿ ಸಹಿತ ಭಾರಿ ಮಳೆಗೆ ಮನೆಯ ಗೋಡೆಗಳು ಕುಸಿದು ಬಿದ್ದಿದ್ದು, ಅವಾಂತರಗಳು ಸೃಷ್ಟಿಯಾಗಿರುವ ಘತನೆ ಮೈಸೂರಿನಲ್ಲಿ ನಡೆದಿದೆ. ನಂಜನಗೂಡು ತಾಲೂಕಿನಲ್ಲಿ ಗಾಳಿ ಮಳೆಯಿಂದಾಗಿ ಚಲುವರಾಯ, ನಿಂಗರಾಜು, ನಂಜೇಗೌಡ Read more…

BIG NEWS: ಕುಸಿದುಬಿದ್ದ ಮನೆ; 20 ದಿನಗಳ ಹಸುಗೂಸು, ವೃದ್ಧೆ ಸಾವು

ಕೊಪ್ಪಳ: ಮನೆ ಕುಸಿದುಬಿದ್ದು 20 ದಿನಗಳ ಹಸುಗೂಸು ಹಾಗೂ ವೃದ್ಧೆ ಸಾವನ್ನಪ್ಪಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಜಿರಾಳದಲ್ಲಿ ನಡೆದಿದೆ. ಫಕೀರಮ್ಮ (60) ಹಾಗೂ 20 Read more…

BREAKING: ಕಾರಿನ ಡೋರ್ ಬಳಿ ಇದ್ದಕ್ಕಿದ್ದಂತೆ ಕುಸಿದುಬಿದ್ದ ಸಿದ್ದರಾಮಯ್ಯ

ವಿಜಯನಗರ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ನಾಯಕರು ಬಿಸಿಲ ಝಳದ ನದುವೆಯೇ ಅಬ್ಬರದ ಪ್ರಚಾರ ನಡೆಸಿದ್ದಾರೆ. ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕುಸಿದು Read more…

3 ಅಂತಸ್ತಿನ ರೈಸ್ ಮಿಲ್ ಕಟ್ಟಡ ಕುಸಿದು ಕನಿಷ್ಠ ಇಬ್ಬರು ಸಾವು: 14 ಮಂದಿಗೆ ಗಾಯ

ಹರಿಯಾಣದ ಕರ್ನಾಲ್ ನಲ್ಲಿ 3 ಅಂತಸ್ತಿನ ಅಕ್ಕಿ ಗಿರಣಿ ಕುಸಿದು ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ. ಸೋಮವಾರ-ಮಂಗಳವಾರ ಮಧ್ಯರಾತ್ರಿ ಕರ್ನಾಲ್‌ನ ತಾರೋರಿಯಲ್ಲಿರುವ ಮೂರು ಅಂತಸ್ತಿನ Read more…

ಮತ್ತೆ ಆಘಾತ…! 1 ಲಕ್ಷ ಉದ್ಯೋಗಿಗಳು, 10 ಸಾವಿರ ಸ್ಟಾರ್ಟ್ ಅಪ್ ಗಳ ಮೇಲೆ ಪರಿಣಾಮ ಬೀರಲಿದೆ ಸಿಲಿಕಾನ್ ವ್ಯಾಲಿ ಬ್ಯಾಂಕ್ ಕುಸಿತ

ಸಿಲಿಕಾನ್ ವ್ಯಾಲಿ ಬ್ಯಾಂಕ್ ಕುಸಿತವು 1,00,000 ವಜಾಗಳಿಗೆ ಕಾರಣವಾಗಬಹುದು, 10,000 ಸ್ಟಾರ್ಟ್‌ಅಪ್‌ಗಳ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಲಾಗಿದೆ. ಭಾರತದಿಂದ 200 ಸೇರಿದಂತೆ ಸಾವಿರಾರು ಸ್ಟಾರ್ಟ್‌ಅಪ್‌ಗಳಲ್ಲಿ ಹೂಡಿಕೆ ಮಾಡಿರುವ Read more…

ಮತ್ತೊಂದು ಅವಘಡ; ಕಾರಿನ ಮೇಲೆ ಬಿದ್ದ ಮೆಟ್ರೋ ಬ್ಯಾರಿಕೇಡ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿಯಿಂದಾಗಿ ಸಾಲು ಸಾಲು ಅವಘಡಗಳು ಸಂಭವಿಸುತ್ತಿವೆ. ಮೆಟ್ರೋ ಬ್ಯಾರಿಕೇಡ್ ಕಾರಿನ ಮೇಲೆ ಬಿದ್ದ ಘಟನೆ ದೊಡ್ದನೆಕ್ಕುಂದಿ-ಮಹದೇವಪುರ ಮಾರ್ಗದಲ್ಲಿ ನಡೆದಿದೆ. ಮೆಟ್ರೋ ಬ್ಯಾರಿಕೇಡ್ Read more…

BIG NEWS: ಯೋಗಥಾನ್; ಯೋಗಾಸನ ಮಾಡುತ್ತಲೇ ಕುಸಿದು ಬಿದ್ದ ಮೂವರು ವಿದ್ಯಾರ್ಥಿಗಳು

ಮೈಸೂರು: ಸಂಕ್ರಾಂತಿ ಸಂಭ್ರಮದ ನಡಿವೆಯೇ ರಾಜ್ಯಾದ್ಯಂತ ಗಿನ್ನೀಸ್ ಬುಕ್ ಅಫ್ ರೆಕಾರ್ಡ್ ದಾಖಲೆಗಾಗಿ ಯೋಗಥಾನ್ ಆಯೋಜಿಸಲಾಗಿದ್ದು, ಯೋಗಾಸನ ಮಾಡುವಾಗ ಅವಘಡವೊಂದು ಸಂಭವಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ರೇಸ್ Read more…

BIG NEWS: ಏಕಾಏಕಿ ಕುಸಿದುಬಿದ್ದ ಸೇತುವೆ; ಅವಶೇಷಗಳಡಿ ಸಿಲುಕಿಕೊಂಡ ಕಾರು

ರಾಮನಗರ; ರಾಮನಗರದಲ್ಲಿ ಮತ್ತೊಂದು ಸೇತುವೆ ಕುಸಿದುಬಿದ್ದಿದೆ. ಸೇತುವೆ ಮೇಲೆ ಕಾರು ಚಲಿಸುತ್ತಿದ್ದಾಗಲೇ ಈ ಅವಘಡ ಸಂಭವಿಸಿದ್ದು, ಕಾರು ಸೇತುವೆಯಲ್ಲಿ ಸಿಲುಕಿಕೊಂಡಿದೆ. ರಾಮನಗರದ ಹರಿಸಂದ್ರಗ್ರಾಮದಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ Read more…

ಬಿರುಗಾಳಿ, ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ಕಂಬ

ಕೋಲಾರ: ಬಿರುಗಾಳಿ, ಮಳೆಗೆ ವಿದ್ಯುತ್ ಕಂಬ ತುಂಡಾಗಿ ಬಿದ್ದ ಘಟನೆ ಕೋಲಾರ ಜಿಲ್ಲೆಯ ಕೆ ಜಿ ಎಫ್ ನಲ್ಲಿ ನಡೆದಿದೆ. ಮಾಂಡೌಸ್ ಚಂಡಮಾರುತದ ಪರಿಣಾಮವಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ Read more…

‘ಮೊರ್ಬಿ ಹೀರೋ’ ಗೆಲುವಿಗೆ ಕಾರಣವಾಯ್ತು ಹಾಲಿ ಶಾಸಕನಿಗೆ ಟಿಕೆಟ್ ಕೊಡದೇ ಮಾಜಿ ಶಾಸಕನಿಗೆ ಮಣೆ ಹಾಕಿದ ಬಿಜೆಪಿ ಲೆಕ್ಕಾಚಾರ

ಕಳೆದ ತಿಂಗಳು ಸೇತುವೆ ಕುಸಿತದಿಂದ 135 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದ ಗುರ್ಜರಾತ್‌ ನ ಮೊರ್ಬಿ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ(ಬಿಜೆಪಿ) ಅಭ್ಯರ್ಥಿ ಕಾಂತಿಲಾಲ್ ಅಮೃತಿಯಾ ಜಯಗಳಿಸಿದ್ದಾರೆ. ಕೊನೆಯ Read more…

BIG NEWS: ಮಂಚಿನಬೆಲೆ ಸೇತುವೆ ಕುಸಿತ; ಬದಲಿ ಮಾರ್ಗದಲ್ಲಿ ತೆರಳುವಂತೆ ಪೊಲೀಸರ ಮನವಿ

ರಾಮನಗರ: ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅನಾಹುತಗಳು ಸಂಭವಿಸುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಭಾರಿ ಮಳೆಯಿಂದಾಗಿ ಮಂಚನಬೆಲೆ ಸೇತುವೆ ಕುಸಿದು ಬಿದ್ದಿದ್ದು, ಸಂಚಾರ ಸ್ಥಗಿತಗೊಂಡಿದೆ. ರಾಮನಗರದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...