alex Certify College | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ – ಕಾಲೇಜು ಆರಂಭದ ಕುರಿತು ಕಾಡುತ್ತಿದೆ ಹೀಗೊಂದು ಗೊಂದಲ

ಬೆಂಗಳೂರು: ಅ.15ರಿಂದ ಶಾಲೆ-ಕಾಲೇಜುಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲೆ-ಕಾಲೇಜುಗಳು ಆರಂಭವಾಗಲಿದೆಯೇ ಎಂಬ ಗೊಂದಲ ಮತ್ತೆ ಆರಂಭವಾಗಿದೆ. ಅ.15 ರಿಂದ ರಾಜ್ಯ ಹಾಗೂ ಕೇಂದ್ರಾಡಳಿತ Read more…

ಅಕ್ಟೋಬರ್ 15ರಿಂದ ರಾಜ್ಯದಲ್ಲಿ ಆರಂಭವಾಗಲಿದೆಯಾ ಶಾಲಾ – ಕಾಲೇಜು…?

ಕೊರೊನಾ ಕಾರಣಕ್ಕೆ ಕಳೆದ ಆರು ತಿಂಗಳಿಗೂ ಅಧಿಕ ಕಾಲದಿಂದ ಬಂದ್ ಆಗಿದ್ದ ಶಾಲಾ – ಕಾಲೇಜುಗಳನ್ನು ಅಕ್ಟೋಬರ್ 15ರಿಂದ ಆರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ ಕರ್ನಾಟಕದಲ್ಲಿ Read more…

BIG NEWS: ಅ.15 ರಿಂದಲೇ ಶಾಲೆಗಳ ಆರಂಭಕ್ಕೆ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್

ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರ ಶಾಲಾ – ಕಾಲೇಜುಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ನಿರ್ಬಂಧಗಳೊಂದಿಗೆ ಅಕ್ಟೋಬರ್ 15ರಿಂದಲೇ ಇವುಗಳ ಆರಂಭಕ್ಕೆ ಅನುಮತಿ ನೀಡಲಾಗಿದ್ದು, ಅಂತಿಮ ತೀರ್ಮಾನವನ್ನು ಆಯಾ Read more…

ಶಾಲಾರಂಭದ ಕುರಿತು ಮಹತ್ವದ ತೀರ್ಮಾನ ಕೈಗೊಂಡ ರಾಜ್ಯ ಸರ್ಕಾರ

ಸೆಪ್ಟೆಂಬರ್ 21ರಿಂದ ಶಾಲೆಗಳನ್ನು ತೆರೆದು 9ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಕರಿಂದ ಪಠ್ಯದ ಕುರಿತ ತಮ್ಮ ಅನುಮಾನಗಳನ್ನು ಪರಿಹರಿಸಿಕೊಳ್ಳಲು ಅವಕಾಶ ಮಾಡಿಕೊಡಲು ನಿರ್ಧರಿಸಿದ್ದ ಸರ್ಕಾರ ಈಗ ಮಹತ್ವದ ತೀರ್ಮಾನ Read more…

ಸೆ. 21 ರಿಂದ ಶಾಲಾ – ಕಾಲೇಜು ಆರಂಭಕ್ಕೆ ನಡೆದಿದೆ ಸಿದ್ಧತೆ….! ಪೂರಕವಾಗಿ ಸ್ಪಂದಿಸಲಿದ್ದಾರಾ ಪೋಷಕರು…?

ಕೊರೊನಾ ಕಾರಣಕ್ಕೆ ಕಳೆದ ಐದು ತಿಂಗಳಿಗೂ ಅಧಿಕ ಕಾಲದಿಂದ ಶಾಲಾ – ಕಾಲೇಜುಗಳು ಬಂದ್ ಆಗಿದ್ದು, ಇದೀಗ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಇವುಗಳ ಆರಂಭಕ್ಕೆ ಕೇಂದ್ರ ಸರ್ಕಾರ Read more…

BIG NEWS: ಹಂತ ಹಂತವಾಗಿ ಶಾಲಾ-ಕಾಲೇಜು ಪುನಾರಂಭಕ್ಕೆ ಸರ್ಕಾರದ ಅನುಮತಿಗೆ ಸಲಹೆ

ಬೆಂಗಳೂರು: ಹಂತ ಹಂತವಾಗಿ ಶಾಲಾ – ಕಾಲೇಜುಗಳನ್ನು ತೆರೆಯುವಂತೆ ಸರ್ಕಾರಕ್ಕೆ ಶಿಕ್ಷಣ ಸಲಹೆಗಾರ ಎಂ.ಆರ್. ದೊರೆಸ್ವಾಮಿ ಸಲಹೆ ನೀಡಿದ್ದಾರೆ. ಕೊರೋನಾ ಕಾರಣದಿಂದಾಗಿ ಶಾಲಾ-ಕಾಲೇಜುಗಳು ಪುನಾರಂಭವಾಗಿಲ್ಲ. ಸುರಕ್ಷತೆ ಕ್ರಮಕೈಗೊಂಡು ರಾಜ್ಯದಲ್ಲಿ Read more…

ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರತಿಷ್ಠಿತ ಕಾಲೇಜ್ ಗಳಲ್ಲಿ ಪಿಯುಸಿ ವಿಜ್ಞಾನ ವಿಭಾಗಕ್ಕೆ ಉಚಿತ ಪ್ರವೇಶ

ಬೀದರ್ ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ವಿಶೇಷ ಯೋಜನೆ ರೂಪಿಸಲಾಗಿದೆ. ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪಿಯುಸಿ ವಿಜ್ಞಾನ ವಿಭಾಗಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗುವುದು. ಕಳೆದ ಆರು ವರ್ಷಗಳಿಂದ ಬೀದರ್ ಜಿಲ್ಲಾಡಳಿತ Read more…

ಹೈಸ್ಕೂಲು ಮುಗಿಸಿದ 18 ವರ್ಷಗಳ ಬಳಿಕ ಕಾಲೇಜು ಮೆಟ್ಟಿಲೇರಿದ….!

“ವಯಸ್ಸು ಒಂದು ಸಂಖ್ಯೆ ಅಷ್ಟೇ” ಎಂಬ ಮಾತನ್ನು ಅಕ್ಷರಶಃ ನಿಜವಾಗಿಸುವ ಅನೇಕ ನಿದರ್ಶನಗಳನ್ನು ಆಗಾಗ ನೋಡುತ್ತಲೇ ಇರುತ್ತೇವೆ. ಅದು ಪ್ರೇಮವೇ ಆಗಲೀ ಶಿಕ್ಷಣವೇ ಆಗಲೀ, ಸಾಧಿಸುವ ಛಲವೊಂದಿದ್ದರೆ ಯಾವ Read more…

BIG NEWS: ಅಕ್ಟೋಬರ್ ನಿಂದ ಪದವಿ ತರಗತಿ ಆರಂಭ

ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಉನ್ನತ Read more…

ವಿದ್ಯಾರ್ಥಿಗಳ ಪ್ರವೇಶಾತಿ ಕುರಿತಂತೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಆರ್ಭಟಿಸುತ್ತಿದ್ದು, ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿದೆ. ಹೀಗಾಗಿ ಅನಿವಾರ್ಯವಾದ ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರ ಬನ್ನಿ. ಹಾಗೂ ಈ ವೇಳೆ ಕಡ್ಡಾಯವಾಗಿ ಮಾಸ್ಕ್ Read more…

ಬಿಗ್ ನ್ಯೂಸ್: ಸೆಪ್ಟೆಂಬರ್ 1 ರಿಂದ ಶಾಲೆ-ಕಾಲೇಜು ಪುನಾರಂಭ..?

ನವದೆಹಲಿ: ಕೊರೊನಾ ಲಾಕ್ ಡೌನ್ ಕಾರಣದಿಂದಾಗಿ ಕಳೆದ ಮಾರ್ಚ್ ನಿಂದ ಬಂದ್ ಆಗಿರುವ ಶಾಲಾ-ಕಾಲೇಜುಗಳು ಸೆಪ್ಟಂಬರ್ 1ರಿಂದ ಆರಂಭವಾಗುವ ಸಾಧ್ಯತೆಯಿದೆ. ಹಂತಹಂತವಾಗಿ ಶಾಲೆ, ಕಾಲೇಜುಗಳನ್ನು ಆರಂಭಿಸಲು ಕೇಂದ್ರ ಸರ್ಕಾರ Read more…

ದ್ವಿತೀಯ ಪಿಯು ಪಾಸಾದ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಕೊರೊನಾ ಸಂದರ್ಭದಲ್ಲೂ ದ್ವಿತೀಯ ಪಿಯುಸಿ ಪರೀಕ್ಷೆ ಯಶಸ್ವಿಯಾಗಿ ನಡೆದು ಈಗಾಗಲೇ ಫಲಿತಾಂಶ ಹೊರಬಿದ್ದಿದೆ. ಬಹಳಷ್ಟು ವಿದ್ಯಾರ್ಥಿಗಳು ಪದವಿ ತರಗತಿಗಳಿಗೆ ಪ್ರವೇಶ ಪಡೆಯುವ ಹಾದಿಯಲ್ಲಿದ್ದು, ಅವರುಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. Read more…

ಫೇಸ್ ಬುಕ್ ನಲ್ಲಿದ್ದ ಫೋಟೋ ಪೋರ್ನ್ ಸೈಟ್ ನಲ್ಲಿ: ಬೆಚ್ಚಿಬಿದ್ದ ಪ್ರತಿಷ್ಠಿತ ಕಾಲೇಜು ಹುಡುಗಿಯರು

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾದ ವೈಯಕ್ತಿಕ ಚಿತ್ರಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದ್ದು, ಕೆಲವು ವಿದ್ಯಾರ್ಥಿನಿಯರ ಫೋಟೋಗಳನ್ನು ಅಶ್ಲೀಲ ವೆಬ್ ಸೈಟ್ ನಲ್ಲಿ ಪೋಸ್ಟ್ ಮಾಡಿರುವುದಾಗಿ ದೂರಲಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಖಾಸಗಿ Read more…

BIG NEWS: ಸೆಪ್ಟೆಂಬರ್ 1 ರಿಂದ ಶೈಕ್ಷಣಿಕ ವರ್ಷ ಆರಂಭಿಸಲು ಸರ್ಕಾರ ನಿಧಾರ

ಬೆಂಗಳೂರು: ಸೆಪ್ಟೆಂಬರ್ 1 ರಿಂದ ಶೈಕ್ಷಣಿಕ ವರ್ಷ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಈ ಮೂಲಕ ಮುಂದಿನ ಶೈಕ್ಷಣಿಕ ವರ್ಷ ಆರಂಭ ಮಾಡಲು ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 1 ರಿಂದ Read more…

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ 2020 -21 ನೇ ಸಾಲಿನ ವಿವಿಧ ಕೋರ್ಸುಗಳಿಗೆ ಅತಿಥಿ ಉಪನ್ಯಾಸಕರು, ಸಹಾಯಕ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಮೊದಲು ಜೂನ್ 22 ರಂದು Read more…

ಕೊರೋನಾ ನಿಯಂತ್ರಣಕ್ಕೆ ಬರುವವರೆಗೆ ಶಾಲೆ, ಕಾಲೇಜ್ ಬೇಡ

ಕೊರೊನಾ ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ಶಾಲೆಗಳನ್ನು ತೆರೆಯಬಾರದು ಎಂದು ಮಾಜಿ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಸೋಂಕು ವ್ಯಾಪಕವಾಗಿ Read more…

BIG NEWS: ಶಿಕ್ಷಣ ಇಲಾಖೆಯಿಂದ ಸಭೆ, ಶಾಲೆಗಳ ಪುನಾರಂಭದ ಬಗ್ಗೆ ಮಹತ್ವದ ನಿರ್ಧಾರ

ನವದೆಹಲಿ: ಶಾಲೆಗಳ ಪುನಾರಂಭ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಶಿಕ್ಷಣ ಇಲಾಖೆಯ ಮಹತ್ವದ ಸಭೆ ಕರೆಯಲಾಗಿದ್ದು, ಕೇಂದ್ರ ಶಿಕ್ಷಣ ಇಲಾಖೆ ಕಾರ್ಯದರ್ಶಿ ಸಭೆ ನಡೆಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಕ್ಷಣ Read more…

ಪದವಿ – ವಿಶ್ವವಿದ್ಯಾಲಯ ಪ್ರಾಧ್ಯಾಪಕರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ಡೌನ್ ಜಾರಿ ಮಾಡಿರುವ ಕಾರಣ ಕಳೆದ ಎರಡೂವರೆ ತಿಂಗಳಿಗೂ ಅಧಿಕ ಕಾಲದಿಂದ ಶಾಲಾ – ಕಾಲೇಜುಗಳು ಬಂದ್ ಆಗಿವೆ. ಹೀಗಾಗಿ Read more…

BIG NEWS: ದೇಶಾದ್ಯಂತ ಶಾಲಾ, ಕಾಲೇಜು ಆರಂಭಕ್ಕೆ ಮುಹೂರ್ತ ನಿಗದಿ

ನವದೆಹಲಿ: ದೇಶಾದ್ಯಂತ ಆಗಸ್ಟ್ 15 ರ ನಂತರವೇ ಶಾಲಾ-ಕಾಲೇಜುಗಳನ್ನು ಪುನಾರಂಭ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ದೇಶಾದ್ಯಂತ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ Read more…

ವೇತನದ ನಿರೀಕ್ಷೆಯಲ್ಲಿದ್ದ ಅನುದಾನಿತ ಪದವಿಪೂರ್ವ ಕಾಲೇಜು ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್

ದೇಶಕ್ಕೆ ಮಹಾಮಾರಿಯಾಗಿ ಕಾಡುತ್ತಿರುವ ಕೊರೊನಾ ನಿಯಂತ್ರಣಕ್ಕಾಗಿ ಕಳೆದ ಎರಡೂವರೆ ತಿಂಗಳಿಗೂ ಅಧಿಕ ಕಾಲದಿಂದ ಲಾಕ್ಡೌನ್ ಜಾರಿಯಲ್ಲಿದ್ದು, ಇದರ ಪರಿಣಾಮವಾಗಿ ಸಾರ್ವಜನಿಕರು ಮಾತ್ರವಲ್ಲದೆ ಸರ್ಕಾರಗಳು ಸಹ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...