alex Certify College | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ತರಗತಿ ನಡೆಯುವಾಗಲೇ ಅವಘಡ; ಚಾವಣಿ ಕುಸಿದು ಮೂವರು ವಿದ್ಯಾರ್ಥಿನಿಯರಿಗೆ ಗಾಯ

ರಾಜ್ಯದಾದ್ಯಂತ ಮಳೆ ತನ್ನ ಆರ್ಭಟ ಮುಂದುವರಿಸಿದ್ದು, ಅನೇಕ ಕಡೆ ಮನೆಗಳು ಕುಸಿದಿವೆ. ಹೊಲ – ಗದ್ದೆಗಳಿಗೆ ನೀರು ನುಗ್ಗಿರುವ ಪರಿಣಾಮ ಬೆಳೆಗಳಿಗೂ ಹಾನಿಯಾಗಿದೆ. ಈ ಅನಾಹುತಗಳ ಮಧ್ಯೆ ಕಲಬುರಗಿ Read more…

ವೇದಿಕೆಯಲ್ಲೇ ಕಣ್ಣೀರಿಟ್ಟ ಶಾಸಕ ಸಾ.ರಾ. ಮಹೇಶ್

ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿಯೊಬ್ಬ ತಮ್ಮನ್ನು ಅವಾಚ್ಯ ಪದಗಳಲ್ಲಿ ನಿಂದಿಸಿ ಹಾಕಿದ ಪೋಸ್ಟ್ ಕುರಿತು ಪ್ರಸ್ತಾಪಿಸಿರುವ ಶಾಸಕ ಸಾ.ರಾ ಮಹೇಶ್, ವೇದಿಕೆಯಲ್ಲಿಯೇ ಕಣ್ಣೀರಿಟ್ಟಿರುವ ಘಟನೆ ನಡೆದಿದೆ. ಕೆ ಆರ್ ನಗರ Read more…

ರಾಜ್ಯಾದ್ಯಂತ ಧಾರಾಕಾರ ಮಳೆ: ಕೆಲವೆಡೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕರಾವಳಿಯ ಉತ್ತರ Read more…

ಪುಸ್ತಕಗಳನ್ನು ಪಕ್ಕದಲ್ಲಿಯೇ ಇಟ್ಟುಕೊಂಡು ಪರೀಕ್ಷೆ ಬರೆದ ವಿದ್ಯಾರ್ಥಿಗಳು; ಶಿಕ್ಷಕರ ಸಮ್ಮುಖದಲ್ಲಿಯೇ ನಡೆದಿದೆ ಸಾಮೂಹಿಕ ನಕಲು…!

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ಹರಿದಾಡುತ್ತಿದ್ದು ಇದರಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪರೀಕ್ಷೆ ಬರೆಯುತ್ತಿದ್ದಾರೆ. ಇದರಲ್ಲೇನು ವಿಶೇಷ ಅಂತೀರಾ ? ಆದರೆ ಇವರು ಪರೀಕ್ಷೆ ಬರೆಯುತ್ತಿರುವ ರೀತಿ ಕಾರಣಕ್ಕೆ ವಿಡಿಯೋ Read more…

‘ನಮ್ಮನ್ನು ಹುಡುಕಬೇಡಿ’ ಎಂದು ಹೇಳಿ ನಾಪತ್ತೆಯಾದ ಪ್ರತಿಷ್ಠಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು

ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಅವರು, ನಾವಿನ್ನು ಮನೆಗೆ ಬರುವುದಿಲ್ಲ. ನಮ್ಮನ್ನು ಹುಡುಕಬೇಡಿ ಎಂದು ತಿಳಿಸಿ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಹರ್ಷಿತಾ ಹಾಗೂ ಮರಿಟಾ ಎಂಬ Read more…

ದುಡುಕಿದ ವಿದ್ಯಾರ್ಥಿನಿಯರು: ಒಟ್ಟಿಗೆ ನಾಲೆಗೆ ಹಾರಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿರುವರಂಗ ಸೇತುವೆ ಬಳಿ ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ Read more…

1152 ಕಚೇರಿ ಸಹಾಯಕರ ನೇಮಕಾತಿ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಚೇರಿ ಸಹಾಯಕರು, ಶೈಕ್ಷಣಿಕ ಸಹಾಯಕರಾಗಿ 1152 ಮಂದಿಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ Read more…

NOC ಪಡೆಯಲು ಹೋದ ವೈದ್ಯ ವಿದ್ಯಾರ್ಥಿನಿಗೆ ಸಹಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ

ಶಿವಮೊಗ್ಗ: ಶಿವಮೊಗ್ಗದ ಸರ್ಕಾರಿ ಮೆಡಿಕಲ್ ಕಾಲೇಜ್ ಸಹ ಪ್ರಾಧ್ಯಾಪಕರೊಬ್ಬರ ವಿರುದ್ಧ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಜುಲೈ 15 ರಂದು ವೈದ್ಯಕೀಯ ವ್ಯಾಸಂಗ ಮತ್ತು Read more…

ಗಮನಿಸಿ: 4 ದಿನ ಭಾರಿ ಮಳೆ ಸಾಧ್ಯತೆ, 6 ಜಿಲ್ಲೆಗಳಲ್ಲಿ ಶಾಲೆಗೆ ರಜೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕರಾವಳಿ, ಪಶ್ಚಿಮ ಘಟ್ಟ ಪ್ರದೇಶ, ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಉತ್ತರ ಕರ್ನಾಟಕದ ಧಾರವಾಡ, Read more…

BIG NEWS: ಭಾರಿ ಮಳೆ ಹಿನ್ನೆಲೆ 4 ದಿನ ರಜೆ ಘೋಷಣೆ: ಮುಂಜಾಗ್ರತಾ ಕ್ರಮವಾಗಿ ಕೆಲವೆಡೆ ನಾಳೆಯೂ ರಜೆ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ 5 ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಲ್ಕು ದಿನ ರಜೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಎನ್.ಆರ್. Read more…

ಕರಾವಳಿಯಲ್ಲಿ ಮುಂದುವರೆದ ಮಳೆ ಆರ್ಭಟ: 2 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ದಕ್ಷಿಣ Read more…

ಪದವಿ ಸೇರ ಬಯಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಸಿಹಿ ಸುದ್ದಿ: ಒಂದೇ ಅರ್ಜಿಯಲ್ಲಿ ಹಲವು ಕಾಲೇಜುಗಳಿಗೂ ಸೀಟು ಪಡೆಯಲು ಅವಕಾಶ: ಜು. 11 ರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು: ರಾಜ್ಯದ ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಜುಲೈ 11 ರಿಂದ ಅಧಿಕೃತವಾಗಿ ಆರಂಭವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ. ವಿದ್ಯಾರ್ಥಿಗಳು ಆನ್ಲೈನ್ Read more…

ಹರ್ ಘರ್ ತಿರಂಗಾಕ್ಕೆ ಸಾಥ್: ಕಾಲೇಜ್ ಗಳಲ್ಲಿ ರಾಷ್ಟ್ರಧ್ವಜ ಅಭಿಯಾನ

ಬೆಂಗಳೂರು: ರಾಜ್ಯದ ಕಾಲೇಜುಗಳಲ್ಲಿ ರಾಷ್ಟ್ರಧ್ವಜ ಅಭಿಯಾನ ಕೈಗೊಳ್ಳಲಾಗಿದೆ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ಆಗಸ್ಟ್ 11 ರಿಂದ 17ರ ವರೆಗೆ ಪ್ರತಿ ಮನೆಯಲ್ಲಿ ತ್ರಿವರ್ಣ ಧ್ವಜ Read more…

30 ವರ್ಷಗಳ ಸೇವಾವಧಿಯಲ್ಲಿ ಒಂದು ದಿನವೂ ರಜಾ ಹಾಕದ ಸೋಮಣ್ಣನಿಗೆ ಇಂದು ‘ನಿವೃತ್ತಿ’

ಉದ್ಯೋಗದಲ್ಲಿರುವ ಪ್ರತಿಯೊಬ್ಬರು ರಜಾ ದಿನಗಳಿಗಾಗಿ ಕಾದು ಕುಳಿತಿರುತ್ತಾರೆ. ಅದರಲ್ಲೂ ಸರ್ಕಾರಿ ಉದ್ಯೋಗದಲ್ಲಿರುವ ಕೆಲವರು ಕೆಲಸ ಮಾಡುವುದಕ್ಕಿಂತ ಕಾಲ ಹರಣ ಮಾಡುವುದೇ ಹೆಚ್ಚು ಎಂಬ ಮಾತುಗಳು ಕೇಳಿ ಬರುತ್ತವೆ. ಆದರೆ Read more…

ಪದವಿ ಸೇರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶುಲ್ಕ ಹೆಚ್ಚಳ ಇಲ್ಲ

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆ ಈ ಬಾರಿ ಪದವಿಗೆ ಶುಲ್ಕ ಹೆಚ್ಚಳ ಮಾಡಿಲ್ಲ. 2021 -22 ನೇ ಸಾಲಿನ ಶುಲ್ಕವನ್ನೇ ಪ್ರಸಕ್ತ ಸಾಲಿಗೆ ಮುಂದುವರೆಸುವಂತೆ ಕಾಲೇಜು ಶಿಕ್ಷಣ ಇಲಾಖೆ Read more…

SSLC ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮುಖ್ಯ ಮಾಹಿತಿ: ಜೂ. 27ರಿಂದ ಪೂರಕ ಪರೀಕ್ಷೆ

ಬೆಂಗಳೂರು: ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್ 27 ರಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಎಸ್ಎಸ್ಎಲ್ಸಿ ಪ್ರವೇಶ ಪತ್ರವನ್ನು Read more…

ಇಂಜಿನಿಯರಿಂಗ್ ಸೇರಬಯಸುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜು. 5 ರಂದು ಕಾಮೆಡ್-ಕೆ ಫಲಿತಾಂಶ ಪ್ರಕಟ

ಬೆಂಗಳೂರು: ಖಾಸಗಿ ಕಾಲೇಜುಗಳಲ್ಲಿನ ಇಂಜಿನಿಯರಿಂಗ್ ಸೀಟುಗಳ ಪ್ರವೇಶಕ್ಕೆ ನಡೆಸುವ ಕಾಮೆಡ್ –ಕೆ ಯುಜಿಇಟಿ 2022  ದೇಶಾದ್ಯಂತ ಆನ್ಲೈನ್ ಮೂಲಕ ಸುಸೂತ್ರವಾಗಿ ನಡೆದಿದೆ. ರಾಜ್ಯದ 150 ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇಂದಿನಿಂದ ಪದವಿ ಪ್ರವೇಶ ಪ್ರಕ್ರಿಯೆ ಆರಂಭ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಇಂದಿನಿಂದ ಪದವಿ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಅರ್ಜಿ ನಮೂನೆ Read more…

ಶಾಲೆಗಳಲ್ಲಿ ಕೊರೊನಾ ಕಂಡುಬಂದರೆ ಮಾಡಬೇಕಾದ್ದೇನು…? ಸಚಿವ ಸುಧಾಕರ್ ನೀಡಿದ್ದಾರೆ ಈ ಮಾಹಿತಿ

ಕಳೆದ ಕೆಲವು ದಿನಗಳಿಂದ ಇಳಿಮುಖವಾಗಿದ್ದ ಕೊರೊನಾ ಸೋಂಕು ಈಗ ಮತ್ತೆ ಏರಿಕೆಯತ್ತ ಮುಖ ಮಾಡಿದೆ. ಈ ಹಿನ್ನೆಲೆಯಲ್ಲಿ ಕೊರೊನಾ 4ನೇ ಅಲೆ ಭೀತಿ ಎದುರಾಗಿದ್ದು, ಹೀಗಾಗಿ ರಾಜ್ಯ ಸರ್ಕಾರ Read more…

ನಾಳೆಯಿಂದ ಪಿಯು ಕಾಲೇಜುಗಳ ಆರಂಭ; ಸಮವಸ್ತ್ರ ನಿಯಮ ಕಡ್ಡಾಯ ಪಾಲನೆಗೆ ಸೂಚನೆ

ಕೊರೊನಾ ಕಾರಣಕ್ಕೆ ಕಳೆದೆರೆಡು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳಿಲ್ಲದೆ ಆನ್‌ ಲೈನ್‌ ಮೂಲಕವೇ ಶಿಕ್ಷಣ ನಡೆಯುತ್ತಿತ್ತು. ಇದೀಗ ನಾಳೆಯಿಂದ ಪಿಯು ಕಾಲೇಜುಗಳು ಆರಂಭವಾಗುತ್ತಿದ್ದು, ಪದವಿಪೂರ್ವ ಶಿಕ್ಷಣ  ಇಲಾಖೆ ಈಗಾಗಲೇ Read more…

ಜೈಪುರ ಕಾಲೇಜಲ್ಲಿ ಮಾರಕಾಸ್ತ್ರಗಳಿಂದ ವಿದ್ಯಾರ್ಥಿಗಳ ಮಾರಾಮಾರಿ

ಜೈಪುರ ಕಾಲೇಜೊಂದರಲ್ಲಿ ಸೋಮವಾರ ನಡೆದ ವಿದ್ಯಾರ್ಥಿಗಳ ನಡುವಿನ ಮಾರಾಮಾರಿಯಲ್ಲಿ ಮಾರಕಾಸ್ತ್ರಗಳನ್ನು ಬಳಸಲಾಗಿದೆ. ಇದಕ್ಕೆ ಇಂಬು ಕೊಟ್ಟಂತೆ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ Read more…

ವಿದ್ಯಾರ್ಥಿಗಳ ಗಮನಕ್ಕೆ: ನಾಳೆಯಿಂದ ಆರಂಭವಾಗಲಿದೆ ಸರ್ಕಾರಿ ಪಿಯು ಕಾಲೇಜ್

ಕೊರೊನಾ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದಲೂ ಪೂರ್ಣ ಪ್ರಮಾಣದ ಶೈಕ್ಷಣಿಕ ಚಟುವಟಿಕೆಗಳಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳು ಇದೀಗ ಕೊರೊನಾ ಕಡಿಮೆಯಾಗಿರುವ ಕಾರಣಕ್ಕೆ ಮತ್ತೆ ಶಾಲಾ – ಕಾಲೇಜು ಆರಂಭವಾಗಿರುವುದರಿಂದ ಹರ್ಷಗೊಂಡಿದ್ದಾರೆ. Read more…

ಶಾಲೆ-ಕಾಲೇಜುಗಳಲ್ಲಿ ಯೋಗಶಿಕ್ಷಣ: ಯೋಗ ಶಿಕ್ಷಕರ ನೇಮಕ; ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಂದಿನ ವರ್ಷದಿಂದ ಯೋಗ ಪಾಠ ಆರಂಭವಾಗಲಿದೆ. ಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣ ಮತ್ತು ಯೋಗಾಭ್ಯಾಸ ಪ್ರಾರಂಭಿಸಲಾಗುವುದು. ಮೊದಲು ಪ್ರೌಢಶಾಲೆ, ಕಾಲೇಜುಗಳಲ್ಲಿ ಯೋಗಶಿಕ್ಷಣ, ಯೋಗಭ್ಯಾಸ ಶುರುವಾಗಲಿದೆ. ಯೋಗ Read more…

ಪೋಷಕರಿಗೆ ಬಿಗ್ ಶಾಕ್: ಪಿಯುಸಿ ಶುಲ್ಕ ಶೇ. 40 ರವರೆಗೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಸಾರ್ವಕಾಲಿಕ ದಾಖಲೆಯ ಎಸ್ಎಸ್ಎಲ್ಸಿ ಫಲಿತಾಂಶ ಬಂದಿದ್ದು, 7,30,881 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಸಹಜವಾಗಿಯೇ ಪಿಯುಸಿ ಪ್ರವೇಶಕ್ಕೆ ಬೇಡಿಕೆ ಹೆಚ್ಚಾಗಿದ್ದು, ಕೆಲವು ಖಾಸಗಿ ಪದವಿ ಪೂರ್ವ Read more…

ಬ್ರೆಜಿಲ್ ಡೆಫ್ ಒಲಿಂಪಿಕ್ ಗೆ ಧಾರವಾಡದ ನಿಧಿ ಆಯ್ಕೆ

ಧಾರವಾಡ: ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯದ ಬಿ.ಕಾಂ ಪ್ರಥಮ ವರ್ಷದಲ್ಲಿ ಅಭ್ಯಸಿಸುತ್ತಿರುವ ನಿಧಿ ಶಿವರಾಮ ಸುಲಾಖೆ ಇವರು ಮೇ 1 ರಿಂದ 15 ರವರೆಗೆ ಬ್ರೆಜಿಲ್‍ನಲ್ಲಿ ನಡೆಯಲಿರುವ Read more…

Big News: ಕಾಲೇಜು ವಿದ್ಯಾರ್ಥಿನಿ ಬಳಿ ಬರೋಬ್ಬರಿ 30 ಕೋಟಿ ರೂ. ಮೌಲ್ಯದ ಹೆರಾಯಿನ್ ಪತ್ತೆ

ಪಂಜಾಬ್ ನ ಮಾದಕ ದ್ರವ್ಯ ನಿರೋಧಕ ವಿಭಾಗದ ಪೊಲೀಸರು ಓರ್ವ ಕಾಲೇಜು ವಿದ್ಯಾರ್ಥಿನಿ ಮತ್ತು ಆಕೆಯ ಇಬ್ಬರು ಸಹಚರರಿಂದ 6 ಕೆಜಿಯಷ್ಟು ಹೆರಾಯಿನ್ ವಶಪಡಿಸಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ Read more…

ಮದುವೆ ಉಡುಪಿನಲ್ಲೇ ಪದವಿ ಪರೀಕ್ಷೆಗೆ ಹಾಜರಾದ ವಧು

ಬಾರ್ಮರ್: ವಧುವೊಬ್ಬಳು ಮದುವೆಯ ನಂತರ ವರನೊಂದಿಗೆ ಮದುವೆಯ ಉಡುಪಿನಲ್ಲೇ ಪದವಿಯ ಮೂರನೇ ವರ್ಷದ ಪರೀಕ್ಷೆಗೆ ಹಾಜರಾದ ಘಟನೆ ರಾಜಸ್ಥಾನದ ಬಾರ್ಮರ್ ನಲ್ಲಿ ನಡೆದಿದೆ. ಹಿರೂ ದೇವಿ ಪರೀಕ್ಷೆಗೆ ಹಾಜರಾದ Read more…

Big News: ಡಿಪ್ಲೋಮಾ ಪರೀಕ್ಷೆಯನ್ನು ಕನ್ನಡ – ಇಂಗ್ಲಿಷ್ ಮಿಶ್ರಣದಲ್ಲಿ ಬರೆಯಲು ಅವಕಾಶ

ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದವರು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದರೂ ಸಹ ಇಂಗ್ಲಿಷ್ ಭಾಷೆ ಮೇಲೆ ಹಿಡಿತವಿಲ್ಲದ ಕಾರಣ ಅವಕಾಶಗಳಿಂದ ವಂಚಿತರಾಗುತ್ತಾರೆ. ಈ ಹಿನ್ನೆಲೆಯಲ್ಲಿ ತಾಂತ್ರಿಕ ಶಿಕ್ಷಣ ಮತ್ತು Read more…

ಒಳ್ಳೆ ಕಾಲೇಜಿನಲ್ಲಿ ಸೀಟು ಸಿಗಲು ಇವುಗಳನ್ನು ʼದಾನʼ ಮಾಡಿ

ವಿದ್ಯಾರ್ಥಿಗಳು ಕಾಲೇಜಿಗೆ ಸೇರಿಕೊಳ್ಳುವಾಗ ಹಲವು ಸಮಸ್ಯೆಗಳು ಎದುರಾಗುತ್ತದೆ. ಪೋಷಕರಿಗೆ ತಮ್ಮ ಮಕ್ಕಳಿಗೆ ಒಳ್ಳೆಯ ಕಾಲೇಜಿನಲ್ಲಿ ಸೀಟ್ ಸಿಗಬೇಕೆಂಬ ಆಸೆ ಇರುತ್ತದೆ. ಆದರೆ ಈ ವೇಳೆ ಸಮಸ್ಯೆಗಳು ಎದುರಾಗಿ ನೀವು Read more…

ಪದವಿ ಪ್ರವೇಶಕ್ಕೆ ಏಕಗವಾಕ್ಷಿ ಮೂಲಕ ಸೀಟು ಹಂಚಿಕೆಗೆ CUET

ಬೆಂಗಳೂರು: ಏಕಗವಾಕ್ಷಿ ಮೂಲಕ ಪದವಿ ಕಾಲೇಜು ಪ್ರವೇಶಕ್ಕೆ ಸಿಯುಇಟಿ ನಡೆಸಲಾಗುವುದು. ಯಜಿಸಿ ಏಕಗವಾಕ್ಷಿ ಯೋಜನೆ ಮೂಲಕ ಪದವಿ ಕೋರ್ಸುಗಳಿಗೆ ಪ್ರವೇಶ ಕಲ್ಪಿಸಲು ಮುಂದಾಗಿದೆ. 2022 -23 ನೇ ಸಾಲಿನಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...