alex Certify Colleges | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಮಗ್ರ ಶಿಕ್ಷಣ ಅನುದಾನ ಬಳಸಿಕೊಂಡು ಮಾರ್ಚ್ ವರೆಗಿನ ವಿದ್ಯುತ್, ನೀರಿನ ಶುಲ್ಕ ಭರಿಸಲು ಶಾಲಾ-ಕಾಲೇಜುಗಳಿಗೆ ಸೂಚನೆ

ಬೆಂಗಳೂರು: ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಅನುದಾನ ಬಳಸಿಕೊಂಡು 2024ರ ಮಾರ್ಚ್ ವರೆಗಿನ ವಿದ್ಯುತ್ ಮತ್ತು ನೀರಿನ ಶುಲ್ಕವನ್ನು ಭರಿಸುವಂತೆ ಸರ್ಕಾರಿ ಶಾಲಾ, ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಸಮಗ್ರ Read more…

ರಾಜ್ಯದ ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಉಚಿತ  ವಿದ್ಯುತ್‌ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಿಗೆ ಉಚಿತ ವಿದ್ಯುತ್‌ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬಜೆಟ್‌ ನಲ್ಲಿ ಈ ಕುರಿತು ಘೋಷಣೆ Read more…

ಕಾಲೇಜು, ವಿವಿ ಘಟಿಕೋತ್ಸವಗಳಲ್ಲಿ ಕೈಮಗ್ಗದ ಉಡುಪು ಧರಿಸಲು ಯುಜಿಸಿ ಸೂಚನೆ

ಬೆಂಗಳೂರು: ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಘಟಿಕೋತ್ಸವ ಸಮಾರಂಭಗಳಲ್ಲಿ ಕೈಮಗ್ಗದ ಉಡುಪುಗಳನ್ನು ಧರಿಸುವಂತೆ ಯುಜಿಸಿ ಮತ್ತೆ ಸೂಚನೆ ನೀಡಿದೆ. ಈ ಹಿಂದೆ ಕೂಡ ಕೈಮಗ್ಗದ ಉಡುಪುಗಳ ಬಳಕೆಗೆ ಸೂಚನೆ ನೀಡಿದ್ದರೂ Read more…

BREAKING: ರಾಮಮಂದಿರ ಉದ್ಘಾಟನೆ ಹಿನ್ನಲೆ: ಜ. 22ರಂದು ರಾಜ್ಯಾದ್ಯಂತ ಶಾಲೆ, ಕಾಲೇಜುಗಳಿಗೆ ರಜೆ, ಮದ್ಯ ನಿಷೇಧ: ಸಿಎಂ ಯೋಗಿ ಮಾಹಿತಿ

ಲಖನೌ: ರಾಮ ಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಹಿನ್ನೆಲೆಯಲ್ಲಿ ಜನವರಿ 22 ರಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳನ್ನು ಮುಚ್ಚುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ. ಅದೇ Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಜೆಇಇ ಪರೀಕ್ಷೆ ನಡೆಯುತ್ತಿರುವ ದಿನಾಂಕಗಳಲ್ಲಿ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ನಡೆಸದಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಾಲೇಜುಗಳಿಗೆ ಸೂಚನೆ ನೀಡಿದೆ. 2024ರ Read more…

BIGG NEWS : ಸರ್ಕಾರಿ ಶಾಲಾ, ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ನೀರಿನ ವ್ಯವಸ್ಥೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು :  ರಾಜ್ಯದ ಎಲ್ಲಾ ಸರ್ಕಾರಿ ಶಾಲೆ ಹಾಗೂ    ಪದವಿ ಪೂರ್ವ ಕಾಲೇಜುಗಳಿಗೆ   ಉಚಿತ ವಿದ್ಯುತ್ ಮತ್ತು ಉಚಿತ ನೀರಿನ ವ್ಯವಸ್ಥೆ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ Read more…

Bomb Threat : ಶಾಲೆಗಳಿಗೆ, ದೇವಸ್ಥಾನಗಳಿಗೆ ಭದ್ರತೆ ಒದಗಿಸುತ್ತೇವೆ : ಸಿಎಂ ಸಿದ್ದರಾಮಯ್ಯ

collegeಬೆಂಗಳೂರು : ಶಾಲೆಗಳು ಮತ್ತು ದೇವಾಲಯಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾಡಿನ ಜನರಿಗೆ Read more…

BIGG NEWS : ರಾಜ್ಯಾದ್ಯಂತ 100 ಕಾಲೇಜು, ಯೂನಿವರ್ಸಿಟಿಗಳಲ್ಲಿ ಆನ್ಲೈನ್ ಸುರಕ್ಷತಾ ಜಾಗೃತಿ ಕಾರ್ಯಕ್ರಮಗಳ ಆಯೋಜನೆ

ಬೆಂಗಳೂರು : ಸೈಬರ್ ಸುರಕ್ಷತೆಗಾಗಿ ಕರ್ನಾಟಕ ಸರ್ಕಾರವು ಟೆಕ್ ಸಂಸ್ಥೆ ಮೆಟಾದೊಂದಿಗೆ ಕೈಜೋಡಿಸಿದೆ. ಈ ಪಾಲುದಾರಿಕೆಯಿಂದ  ಕರ್ನಾಟಕದಾದ್ಯಂತ 100 ಕಾಲೇಜು ಮತ್ತು ಯೂನಿವರ್ಸಿಟಿಗಳಲ್ಲಿ ಆನ್ಲೈನ್ ಸುರಕ್ಷತಾ ಜಾಗೃತಿ ಕಾರ್ಯಕ್ರಮಗಳನ್ನು Read more…

Good News : ಶೀಘ್ರವೇ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ 1208 ಸಹಾಯಕ ಪ್ರಾಧ್ಯಾಪಕರ ನೇಮಕಾತಿ

ಬೆಂಗಳೂರು : ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ 1208 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ Read more…

ಸರ್ಕಾರಿ ಕಾಲೇಜು ನೌಕರರಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್, ಅಕ್ಟೋಬರ್ ತಿಂಗಳ ಗೌರವಧನ ಬಿಡುಗಡೆ

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಸೆಪ್ಟೆಂಬರ್, ಅಕ್ಟೋಬರ್ ತಿಂಗಳ ಗೌರವಧನ ಬಿಡುಗಡೆ ಮಾಡಲಾಗಿದೆ. ಇಲಾಖಾ Read more…

`UGC’ ಯಿಂದ ಹೊಸ ಮಾರ್ಗಸೂಚಿ ಪ್ರಕಟ : ಎಲ್ಲಾ ವಿವಿಗಳು, ಕಾಲೇಜುಗಳು ಈ ನಿಯಮಗಳ ಪಾಲನೆ ಕಡ್ಡಾಯ

ನವದೆಹಲಿ : ದೇಶಾದ್ಯಂತ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ (ಎಚ್ಇಐ) ಯಾವುದೇ ಕೋರ್ಸ್ ಅನ್ನು ಅನುಸರಿಸುವ ಅಥವಾ ನೋಂದಾಯಿಸುವ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಒಳ್ಳೆಯ ಸುದ್ದಿ. ದೇಶದ ಎಲ್ಲಾ ಕೇಂದ್ರೀಯ Read more…

BIGG NEWS : ಇಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ `ಕರ್ನಾಟಕ ಬಂದ್’ : ಈ ಜಿಲ್ಲೆಗಳಲ್ಲಿ `ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ‘ಕಾವೇರಿ ಕಿಚ್ಚು’ ಜೋರಾಗಿದ್ದು, ಇಂದು ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ನೀಡಿದೆ. ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ಇಂದು ಬೆಳಗ್ಗೆ 6 Read more…

ಬೆಂಗಳೂರು ಬಂದ್ : ಇಂದು ನಗರದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಅಧಿಕೃತ ಆದೇಶ| Bengaluru Bandh

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿರುದ್ಧ ಹೋರಾಟ ತೀವ್ರವಾಗಿದ್ದು, ಮಂಗಳವಾರವಾದ ಇಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಪರಿಣಾಮ ನಗರದ ಎಲ್ಲಾ ಶಾಲಾ, ಕಾಲೇಜುಗಳಿಗೆ Read more…

BIGG NEWS : ಕಾಲೇಜು, ವಿವಿಗಳಲ್ಲೂ `ಚಂದ್ರಯಾನ -3’ ಲ್ಯಾಂಡಿಂಗ್ ನೇರ ಪ್ರಸಾರ ! ಮೊಬೈಲ್‌ ನಲ್ಲೂ ವೀಕ್ಷಿಸಲು ಇಲ್ಲಿದೆ ಮಾಹಿತಿ

  ನಾಳೆ ಭಾರತಕ್ಕೆ ಮತ್ತು ವಿಶೇಷವಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ ದೊಡ್ಡ ದಿನ. ಭಾರತದ ಚಂದ್ರಯಾನ-3 ನಾಳೆ ಬಹಳ ವಿಶೇಷ ಹಂತವನ್ನು ತಲುಪಲಿದೆ. ಆಗಸ್ಟ್ 23, 2023 Read more…

Karnataka Rain : ರಾಜ್ಯದಲ್ಲಿ ನಿಲ್ಲದ ಮಳೆಯ ಅಬ್ಬರ : ಇಂದು ಈ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಹಲವಡೆ ಜನಜೀವನ ಅಸ್ಥವ್ಯಸ್ಥಗೊಂಡಿದೆ.ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ Read more…

ರಾಜ್ಯದಲ್ಲಿ ವರುಣಾರ್ಭಟಕ್ಕೆ ನಾಲ್ವರು ಬಲಿ : ಇಂದೂ ಈ ಜಿಲ್ಲೆಗಳಲ್ಲಿ ಶಾಲೆ,ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕರಾವಳಿ ಭಾಗದಲ್ಲಿ ಮಳೆ ಸಂಬಂಧಿ ಅವಘಡಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಮಳೆಯ ಅಬ್ಬರದಿಂದಾಗಿ ಮಂಗಳೂರು, ಉಡುಪಿ, ಕುಂದಾಪುರ, ಕಾರವಾರ ತಾಲೂಕಿನಲ್ಲಿ Read more…

BIG NEWS: ಹೊಸ ವಿವಾದಕ್ಕೆ ಕಾರಣವಾಯ್ತು ವಿವೇಕ ಶಾಲೆಗಳ ಯೋಜನೆ; ಶಿಕ್ಷಣದಲ್ಲಿ ಕೇಸರಿಕರಣ ಎಂದು ಆಕ್ರೋಶ

ಬೆಂಗಳೂರು: ಶಿಕ್ಷಣ ಇಲಾಖೆ ಜಾರಿಗೆ ತರಲು ಹೊರಟಿರುವ ಯೋಜನೆಗಳು ಒಂದರ ಹಿಂದೊಂದರಂತೆ ವಿವಾದಕ್ಕೆ ಕಾರಣವಾಗುತ್ತಿದೆ. ಪಠ್ಯಪುಸ್ತಕ ಪರಿಷ್ಕರಣೆ, ಭಗವದ್ಗೀತೆ, ಹಿಜಾಬ್ ಗೆ ಅವಕಾಶ ನಿರಾಕರಣೆ, ಶಾಲಾ-ಕಾಲೇಜಿನ ಧ್ಯಾನ ಕಡ್ಡಾಯ Read more…

ರಾಜ್ಯದಲ್ಲಿ 200 ಅರೇಬಿಕ್​ ಶಾಲೆ: ಸ್ಥಿತಿಗತಿಗಳ ಮಾಹಿತಿ ನೀಡುವಂತೆ ಶಿಕ್ಷಣ ಸಚಿವ ನಾಗೇಶ್​ ಸೂಚನೆ

ಮಡಿಕೇರಿ: ರಾಜ್ಯದಲ್ಲಿರುವ ಎಲ್ಲ ಅರೇಬಿಕ್ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಬೇರೆ ಶಾಲೆಗಳ ಮಕ್ಕಳಂತೆ ಉತ್ತಮ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಅರೇಬಿಕ್ ಶಾಲೆಗಳ ಬೋಧನೆ ಕುರಿತು ವರದಿ ಕೇಳಲಾಗಿದೆ Read more…

ತೆಲಂಗಾಣಕ್ಕೂ ಹಬ್ಬಿದ ಹಿಜಾಬ್‌ ಕಿಚ್ಚು; ಬುರ್ಖಾ ಧರಿಸಿದ್ದಕ್ಕೆ ಕಾಲೇಜೊಳಗೆ ಬಿಡಲಿಲ್ಲ ಎಂದು ಆರೋಪ

ಹಿಜಾಬ್‌ ಧರಿಸಿಕೊಂಡು ಕಾಲೇಜಿಗೆ ಬರುವ ಮುಸ್ಲಿಂ ವಿದ್ಯಾರ್ಥಿನಿಯರು, ಅದಕ್ಕೆ ಪ್ರತಿಯಾಗಿ ಕೇಸರಿ ಶಾಲುಗಳನ್ನು ಹೊದ್ದುಕೊಂಡು ಕಾಲೇಜಿಗೆ ಬರುತ್ತಿರುವ ಮುಸ್ಲಿಮೇತರ ವಿದ್ಯಾರ್ಥಿ -ವಿದ್ಯಾರ್ಥಿನಿಯರು. ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಪ್ರತಿಪಾದನೆಯ ದೊಡ್ಡ Read more…

ಹಿಮಾಚಲ ಪ್ರದೇಶದಲ್ಲಿ ಶಾಲಾ – ಕಾಲೇಜುಗಳು ಬಂದ್​…!

ಕೊರೊನಾ ವೈರಸ್​ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಹಿಮಾಚಲ ಪ್ರದೇಶ ಸರ್ಕಾರ ಶಾಲೆ, ಕಾಲೇಜು ಸೇರಿದಂತೆ ಎಲ್ಲಾ ಶಿಕ್ಷಣ ವಿದ್ಯಾಲಯಗಳನ್ನ ಡಿಸೆಂಬರ್​ 31ರವರೆಗೆ ಬಂದ್​ ಮಾಡಲು ನಿರ್ಧರಿಸಿದೆ. ಹಾಗೂ Read more…

BIG NEWS: ಕಾಲೇಜುಗಳು ಪುನರಾರಂಭ – ಆದರೆ ತರಗತಿಗಳಲ್ಲಿ ವಿದ್ಯಾರ್ಥಿಗಳೇ ಇಲ್ಲ

ಬೆಂಗಳೂರು: ಕೊರೊನಾ ಭೀತಿಯಿಂದ ಕಳೆದ 8 ತಿಂಗಳಿಂದ ಬಾಗಿಲು ಮುಚ್ಚಿದ್ದ ಕಾಲೇಜುಗಳು ಇಂದಿನಿಂದ ಪುನರಾರಂಭಗೊಂಡಿದ್ದು, ಸೋಂಕು ಹರಡದಂತೆ ಮುಂಜಾಗೃತಾ ಕ್ರಮವಾಗಿ ಕಾಲೇಜುಗಳಲ್ಲಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ರಾಜ್ಯಾದ್ಯಂತ ಇಂದಿನಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...