alex Certify Committee | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಎಲ್ಲಾ ಪಿಡಿಒಗಳಿಗೆ ಗುಡ್ ನ್ಯೂಸ್: ಗ್ರೂಪ್ -ಬಿ ವೃಂದಕ್ಕೆ ಮೇಲ್ದರ್ಜೆಗೇರಿಸಲು ಸಮಿತಿ ರಚನೆ

ಬೆಂಗಳೂರು: ರಾಜ್ಯದ ಎಲ್ಲಾ ಪಿಡಿಒ ಹುದ್ದೆಗಳಳನ್ನು ಗ್ರೂಪ್ ಬಿ ವೃಂದಕ್ಕೆ ಮೇಲ್ದರ್ಜೆಗೇರಿಸುವ ಕುರಿತಾಗಿ ಪರಿಶೀಲಿಸಲು ಸರ್ಕಾರ ಸಮಿತಿ ರಚಿಸಿ ಆದೇಶಿಸಿದೆ. ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ, ರಾಜ್ಯ ಗ್ರಾಮೀಣಾಭಿವೃದ್ಧಿ Read more…

ಈ ಬಾರಿ 69 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಸೆ. 30ರವರೆಗೆ ಅರ್ಜಿ ಸ್ವೀಕಾರ

ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಸೆಪ್ಟೆಂಬರ್​ 30ರ ವರೆಗೆ ಅರ್ಜಿ ಸಲ್ಲಿಸಬಹುದು. 69 ಮಂದಿಗೆ ಈ ಬಾರಿ ಪ್ರಶಸ್ತಿ ನೀಡಲಾಗುವುದು. ಕನ್ನಡ Read more…

BIG NEWS: ಸ್ಯಾಂಡಲ್ ವುಡ್ ನಲ್ಲಿ ಲೈಂಗಿಕ ಶೋಷಣೆ: ಸಮಿತಿ ರಚನೆ ಸಂಬಂಧ ಇಂದು ಮಹತ್ವದ ಸಭೆ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಕೇಳಿ ಬರುತ್ತಿರುವ ಲೈಂಗಿಕ ಶೋಷಣೆ ಬಗ್ಗೆ ಸತ್ಯಾಸತ್ಯತೆ ತಿಳಿಯಲು ಸಮಿತಿ ರಚಿಸುವ ಕುರಿತಾಗಿ ಇಂದು ಮಹತ್ವದ ಸಭೆ ನಡೆಯಲಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ Read more…

ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಶಾಕ್: ಅಕ್ರಮಗಳ ಪತ್ತೆಗೆ ಪರಮೇಶ್ವರ್ ನೇತೃತ್ವದಲ್ಲಿ ಸಮಿತಿ ರಚನೆ

ಬೆಂಗಳೂರು: ಬಿಜೆಪಿ ಆಡಳಿತ ಅವಧಿಯಲ್ಲಿ ನಡೆದ ಅಕ್ರಮಗಳು ಸೇರಿ ಒಟ್ಟು 26 ಹಗರಣಗಳ ಕುರಿತು ತನಿಖೆ ನಡೆಸಿ ಶೀಘ್ರದಲ್ಲಿ ವರದಿ ಸಲ್ಲಿಸುವಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ನೇತೃತ್ವದಲ್ಲಿ Read more…

BIG NEWS: ಹೇಮಾ ಸಮಿತಿಯಂತೆ ಕನ್ನಡ ಚಿತ್ರರಂಗದಲ್ಲೂ ಸಮಿತಿ ರಚಿಸಿ: ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಮನವಿ ಸಲ್ಲಿಸಿದ FIRE ಸಂಸ್ಥೆ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿಯೂ ಲೈಂಗಿಕ ಕಿರುಕುಳ ಪ್ರಕರಣಗಳು ನಡೆದಿದ್ದು, ಚಿತ್ರರಂಗದ ಮಹಿಳೆಯರ ರಕ್ಷಣೆಗಾಗಿ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡುವಂತೆ ಫೈರ್ ಸಂಸ್ಥೆ ಸದಸ್ಯರು ಸಿಎಂ ಸಿದ್ದರಾಮಯ್ಯ Read more…

BIG NEWS: ಮಹಿಳಾ ವೈದ್ಯರು, ಸಿಬ್ಬಂದಿ ಸುರಕ್ಷತೆಗೆ ಸರ್ಕಾರ ಮಹತ್ವದ ಕ್ರಮ

ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ನಡೆಯುತ್ತಿರುವ ಹಲ್ಲೆ ತಡೆಯಲು ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಬಗ್ಗೆ ಶಿಫಾರಸು ಮಾಡಲು ರಾಜ್ಯ ಆರೋಗ್ಯ ಇಲಾಖೆ Read more…

ಭವಿಷ್ಯಕ್ಕೆ ಆತಂಕವಿಲ್ಲ ಎಂದು ಭಾವಿಸಿದ್ದ ಸಚಿವರಿಗೆ ಶಾಕ್: ಸೋಲಿನ ಪರಾಮರ್ಶೆಗೆ ಕಾಂಗ್ರೆಸ್ ಸಮಿತಿ ರಚನೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕಡಿಮೆ ಸ್ಥಾನಗಳು ಬಂದ ಹಿನ್ನೆಲೆಯಲ್ಲಿ ಸೋಲಿನ ಪರಾಮರ್ಶೆಗೆ ಸಮಿತಿ ರಚಿಸಲು ಎಐಸಿಸಿ ನಿರ್ಧಾರ ಕೈಗೊಂಡಿದೆ. ಎಐಸಿಸಿ ನಾಯಕರು, ರಾಜ್ಯ ಕಾಂಗ್ರೆಸ್ Read more…

BIG NEWS: ರಾಜ್ಯದ ಎಲ್ಲಾ ವಿವಿಗಳಲ್ಲಿ ಏಕರೂಪದ ಶಿಕ್ಷಣ, ಪಠ್ಯಕ್ರಮ, ಪರೀಕ್ಷಾ ಪದ್ಧತಿ ಜಾರಿ

ಬೆಂಗಳೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ಶಿಕ್ಷಣ, ಪಠ್ಯಕ್ರಮ, ಪರೀಕ್ಷಾ ಪದ್ಧತಿ ಜಾರಿಗೆ ತಜ್ಞರ ಸಮಿತಿ ಶಿಫಾರಸು ಮಾಡಿದ್ದು, ಇದನ್ನು ಜಾರಿಗೆ ತರಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ Read more…

ಗ್ಯಾರಂಟಿ ಯೋಜನೆಗಳ ಮೇಲ್ವಿಚಾರಣೆಗೆ ಜಿಲ್ಲಾ ಮಟ್ಟದಲ್ಲೂ ಸಮಿತಿ ರಚನೆ

ಗದಗ: ಗ್ಯಾರಂಟಿ ಕಾರ್ಯಕ್ರಮಗಳ ಮೇಲ್ವಿಚಾರಣೆಗೆ ರಾಜ್ಯ ಮಟ್ಟದಲ್ಲಿ ಸಮಿತಿ ರಚಿಸಲಿದ್ದು, ಇದರೊಂದಿಗೆ ಜಿಲ್ಲಾ ಮಟ್ಟದಲ್ಲಿಯೂ ಸಮಿತಿಗಳನ್ನು ರಚಿಸಲಾಗುವುದು ಎಂದು ಕಾನೂನು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ. ಪಾಟೀಲ್ Read more…

ಲೋಕಸಭೆ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಸಮಿತಿಗೆ ಸಿಎಂ ಸಿದ್ದರಾಮಯ್ಯ

ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಪ್ರಣಾಳಿಕೆ ಸಿದ್ಧಪಡಿಸಲು 16 ಸದಸ್ಯರ ಸಮಿತಿ ರಚನೆ ಮಾಡಲಾಗಿದೆ. ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರನ್ನು ಪ್ರಣಾಳಿಕೆ ಸಮಿತಿಗೆ ಅಧ್ಯಕ್ಷರಾಗಿ Read more…

ಮಾದಿಗ ಸಮುದಾಯದ ಸಬಲೀಕರಣಕ್ಕಾಗಿ ಸಮಿತಿ ರಚನೆ: ಪ್ರಧಾನಿ ಮೋದಿ ಭರವಸೆ

ಹೈದರಾಬಾದ್‌: ಮಾದಿಗರ ಸಬಲೀಕರಣಕ್ಕಾಗಿ ಸಮಿತಿ ರಚಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದಾರೆ. ಕೇಂದ್ರವು ಮಾದಿಗರ(ಎಸ್‌ಸಿ ಸಮುದಾಯ) ಪರಿಶಿಷ್ಟ ಜಾತಿಗಳ ವರ್ಗೀಕರಣದ ಬೇಡಿಕೆಗೆ ಸಂಬಂಧಿಸಿದಂತೆ ಸಾಧ್ಯವಿರುವ ಎಲ್ಲ Read more…

BIGG NEWS : ಜಾತಿ ಗಣತಿ ವರದಿ : ಮುಂದಿನ ತಿಂಗಳು ಸಿಎಂ ಸಿದ್ದರಾಮಯ್ಯಗೆ ವರದಿ ಸಲ್ಲಿಕೆಗೆ ಸಮಿತಿ ಸಿದ್ಧತೆ

ಬೆಳಗಾವಿ : ‘ಜಾತಿ ಜನಗಣತಿ’ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಸಾಮಾಜಿಕ-ಆರ್ಥಿಕ ಸಮೀಕ್ಷೆಯನ್ನು ಮುಂದಿನ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲು ಸಮಿತಿ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಕರ್ನಾಟಕ ರಾಜ್ಯ Read more…

BIG NEWS: ಪಠ್ಯಪುಸ್ತಕಗಳ ಸಮಗ್ರ ಪರಿಷ್ಕರಣೆಗೆ 37 ವಿಷಯ ತಜ್ಞರ ಸಮಿತಿ ರಚನೆ: ಸರ್ಕಾರದ ಆದೇಶ

ಬೆಂಗಳೂರು: ಪಠ್ಯ ಪುಸ್ತಕಗಳನ್ನು ರಾಷ್ಟ್ರೀಯ ಪಠ್ಯಚೌಕಟ್ಟಿನಡಿ ಸಮಗ್ರವಾಗಿ ಪುನರ್ ಪರಿಷ್ಕರಿಸಲು 37 ವಿಷಯ ತಜ್ಞರನ್ನು ಒಳಗೊಂಡ ಸಮಿತಿ ರಚಿಸಿ ಸರ್ಕಾರ ಆದೇಶಿಸಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೋಹಿತ್ Read more…

BIG NEWS : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ ಹೆಚ್ಚಳ : ಹೆದ್ದಾರಿ ಪ್ರಾಧಿಕಾರದಿಂದ ಸಮಿತಿ ರಚನೆ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸುರಕ್ಷತೆ ಬಗ್ಗೆ ಅಧ್ಯಯನ ನಡೆಸಲು ಸಮಿತಿ ರಚನೆ ಮಾಡಲಾಗಿದೆ. ಎಕ್ಸ್ ಪ್ರೆಸ್ ವೇನಲ್ಲಿ Read more…

ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇ ಅಪಘಾತ ತಡೆಗೆ ಮಹತ್ವದ ಕ್ರಮ: ಪರಿಶೀಲನೆಗೆ ತಜ್ಞರ ತಂಡ ರಚನೆ

ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹೆದ್ದಾರಿ ಸುರಕ್ಷತೆ ಕುರಿತು ಪರಿಶೀಲನೆಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮೂವರು ತಜ್ಞರ ಸಮಿತಿಯನ್ನು ರಚಿಸಿದೆ. ರಸ್ತೆ ಸುರಕ್ಷತೆ Read more…

ಪಿಂಚಣಿ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಕೇಂದ್ರದಿಂದ ಪರಿಶೀಲನಾ ಸಮಿತಿ ರಚನೆ

ನವದೆಹಲಿ: ಸರ್ಕಾರಿ ನೌಕರರಿಗೆ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯನ್ನು ಪರಿಶೀಲಿಸಲು ಕೇಂದ್ರ ಹಣಕಾಸು ಸಚಿವಾಲಯ ಸಮಿತಿ ರಚಿಸಿದೆ. ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ(ಎನ್‌ಪಿಎಸ್) ಅಡಿಯಲ್ಲಿ ಸರ್ಕಾರಿ ನೌಕರರಿಗೆ ಪಿಂಚಣಿ ವ್ಯವಸ್ಥೆಯನ್ನು ಪರಿಶೀಲಿಸಲು Read more…

ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರು, ಸಿಬ್ಬಂದಿಗೆ ಗುಡ್ ನ್ಯೂಸ್: ವೇತನ, ಭತ್ಯೆ ತಾರತಮ್ಯ ನಿವಾರಣೆಗೆ ಸಮಿತಿ ರಚನೆ

ಬೆಂಗಳೂರು: ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ವೇತನ ತಾರತಮ್ಯ ನಿವಾರಣೆಗೆ ಸಮಿತಿ ರಚಿಸಲಾಗಿದೆ. ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರು, ಸಿಬ್ಬಂದಿಗಳ ದಶಕಗಳ ಹೋರಾಟಕ್ಕೆ ರಾಜ್ಯ Read more…

BIG NEWS: ಪಠ್ಯ ಪರಿಷ್ಕರಣೆಗೆ ಮತ್ತೊಂದು ಸಮಿತಿ, ರೋಹಿತ್ ಚಕ್ರತೀರ್ಥ ತಪ್ಪು ತಿದ್ದಲು ಮುಂದಾದ ಸರ್ಕಾರ

ಬೆಂಗಳೂರು: ತಣ್ಣಗಾಗಿದ್ದ ಪಠ್ಯ ಪರಿಷ್ಕರಣೆಯ ಗುದ್ದಾಟ ಮತ್ತೆ ಮುನ್ನೆಲೆಗೆ ಬಂದಿದೆ. ರೋಹಿತ್ ಚಕ್ರತೀರ್ಥ ಸಮಿತಿಯ ತಪ್ಪು ತಿದ್ದಲು ಮತ್ತೊಂದು ಸಮಿತಿಯನ್ನು ರಚಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆಯಂತೆ Read more…

ʼನೊಬೆಲ್ʼ ಶಾಂತಿ ಪುರಸ್ಕಾರಕ್ಕೆ ನರೇಂದ್ರ ಮೋದಿ ಹೆಸರು ಪರಿಗಣಿಸಲು ಬಿಎಸ್ಇ ಮುಖ್ಯಸ್ಥರ ಮನವಿ

ಕೋವಿಡ್ -19 ಸಂದರ್ಭದಲ್ಲಿ ಅಪಾರ ಮಾನವೀಯತೆ ಕಾರ್ಯಗಳನ್ನು ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರವನ್ನು ನೊಬೆಲ್ ಶಾಂತಿ ಪುರಸ್ಕಾರಕ್ಕೆ ಪರಿಗಣಿಸಬೇಕೆಂದು ಬಾಂಬೆ ಸ್ಟಾಕ್ ಎಕ್ಸ್ ಚೇಂಜ್(ಬಿಎಸ್ಇ)ನ Read more…

BIG NEWS: ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮ ಸಿದ್ಧಪಡಿಸಲು 26 ತಂಡ ರಚನೆ

ಬೆಂಗಳೂರು: 2022 -23ನೇ ಶೈಕ್ಷಣಿಕ ಸಾಲಿನಿಂದ ಶಾಲಾ ಹಂತದಲ್ಲಿ ರಾಷ್ಟ್ರೀಯ ನೂತನ ಶಿಕ್ಷಣ ನೀತಿ ಅನುಷ್ಠಾನಗೊಳಿಸಲು ಶಿಕ್ಷಣ ಇಲಾಖೆ ಮುಂದಾಗಿದ್ದು, ಇದಕ್ಕೆ ಪೂರಕವಾದ ಪಠ್ಯಕ್ರಮಗಳನ್ನು ಸಿದ್ಧಪಡಿಸಲು 26 ತಂಡಗಳನ್ನು Read more…

BIG NEWS: ಏಕರೂಪ ನಾಗರಿಕ ಸಂಹಿತೆ ಜಾರಿ; ಮಹತ್ವದ ಘೋಷಣೆ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ

ಡೆಹ್ರಾಡೂನ್: ಉತ್ತರಾಖಂಡ್ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಅಧಿಕಾರ ವಹಿಸಿಕೊಂಡ ಪುಷ್ಕರ್ ಸಿಂಗ್ ಧಾಮಿ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ಚುನಾವಣೆ ಭರವಸೆ ಈಡೇರಿಕೆಯತ್ತ ಉತ್ತರಾಖಂಡ್ ಸಿಎಂ ಧಾಮಿ ಮಹತ್ವದ Read more…

BIG NEWS: ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಗೆ ಸಮಿತಿ ರಚನೆ; ಸಚಿವ ಬಿ.ಸಿ. ನಾಗೇಶ್

ಬೆಂಗಳೂರು: ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಗೆ ಸಮಿತಿ ರಚನೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಶೂನ್ಯವೇಳೆಯಲ್ಲಿ ಬಿಜೆಪಿ ಸದಸ್ಯ ಪ್ರಾಣೇಶ್ Read more…

ಶಾಲೆ ತೊರೆದು ವ್ಯವಸಾಯ ಮಾಡಿದ ರೈತ ಈಗ ಕೃಷಿ ವಿವಿಗಳಿಗೆ ಪಠ್ಯಕ್ರಮ ರಚಿಸುವ ಸಮಿತಿಯ ಸದಸ್ಯ

ಹೊಲದಲ್ಲಿ ಕೆಲಸ ಮಾಡಲು 10 ನೇ ತರಗತಿಯಲ್ಲೇ ಶಾಲೆಯನ್ನು ತೊರೆದ, ರಾಜಸ್ಥಾನದ ಜಲಾವರ್‌ನ ರೈತ ಈಗ ಭಾರತದ ಕೃಷಿ ವಿಶ್ವವಿದ್ಯಾಲಯಗಳಿಗೆ ಸಾವಯವ ಕೃಷಿಯ ಪಠ್ಯಕ್ರಮವನ್ನು ವಿನ್ಯಾಸಗೊಳಿಸುವ ಸಮಿತಿಯ ಸದಸ್ಯ Read more…

ಅಂಗಾರಕ ಸಂಕಷ್ಟಿ ದಿನ ಮಾಡಿ ಈ ಕೆಲಸ

  ಇಂದು ಅಂಗಾರಕ ಸಂಕಷ್ಟಿ. ಇಂದು ಗಣೇಶನಿಗೆ ವಿಶೇಷ ಪೂಜೆ ನಡೆಯುತ್ತದೆ. ಅಂಗಾರಕ ಸಂಕಷ್ಟಿ  ಹಿಂದೂ ಧರ್ಮದಲ್ಲಿ ಬಹಳ ಮುಖ್ಯ.ಮಂಗಳವಾರದಂದು ಸಂಕಷ್ಟಿ ಬಂದರೆ ಅದನ್ನು ಅಂಗಾರಕ ಎಂದು ಕರೆಯಲಾಗುತ್ತದೆ. Read more…

ಉದ್ಯೋಗಿಗಳಿಗೆ ಭರ್ಜರಿ ಖುಷಿ ಸುದ್ದಿ….! ಹೆಚ್ಚಾಗಲಿದೆ ನಿವೃತ್ತಿ ವಯಸ್ಸು

ಉದ್ಯೋಗಿಗಳಿಗೆ ಶೀಘ್ರದಲ್ಲಿಯೇ ಖುಷಿ ಸುದ್ದಿ ಸಿಗಲಿದೆ. ಪ್ರಧಾನ ಮಂತ್ರಿಯವರ ಆರ್ಥಿಕ ಸಲಹಾ ಸಮಿತಿ ಸಲಹೆಯೊಂದನ್ನು ನೀಡಿದೆ.ಇದರಲ್ಲಿ, ಉದ್ಯೋಗಿಗಳ ಕೆಲಸದ ವಯಸ್ಸಿನ ಮಿತಿಯನ್ನು ಹೆಚ್ಚಿಸುವಂತೆ ಹೇಳಲಾಗಿದೆ. ನಿವೃತ್ತ ವಯಸ್ಸಿನ ಹೆಚ್ಚಳದ Read more…

ಟೋಕಿಯೋ ಒಲಂಪಿಕ್ಸ್: ಕ್ರೀಡಾಪಟುಗಳಿಗೆ 14 ಕಾಂಡೋಮ್ ಸಿಕ್ಕರೂ ಬಳಸುವಂತಿಲ್ಲ…!

ಜಪಾನ್‌ನ ಟೋಕಿಯೊದಲ್ಲಿ ಜುಲೈ 23 ರಿಂದ ಆಗಸ್ಟ್ 8 ರವರೆಗೆ ನಡೆಯಲಿರುವ ಒಲಿಂಪಿಕ್ ಕ್ರೀಡಾಕೂಟಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಕ್ರೀಡಾಪಟುಗಳಿಗೆ ಕಾಂಡೋಮ್ ವಿತರಿಸಲು ಸಂಘಟನಾ ಸಮಿತಿ ಕಾಂಡೋಮ್ ಗಳನ್ನು ದೊಡ್ಡ Read more…

ಮೇ ತಿಂಗಳಿನಲ್ಲಿ ʼಕಾಂಗ್ರೆಸ್ʼ ನ ನೂತನ ಅಧ್ಯಕ್ಷರ ಆಯ್ಕೆ

ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಚರ್ಚೆ ಮಧ್ಯೆ ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆದಿದೆ. ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಮೇ ತಿಂಗಳಿನಲ್ಲಿ ಚುನಾವಣೆ ನಡೆಸಲು Read more…

ಎಚ್ಚರ…! ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಲು ಕಾರಣವಾಗುತ್ತೆ ಹಬ್ಬದ ಮಾಸದಲ್ಲಿನ ಅಜಾಗರೂಕತೆ

ಹಬ್ಬದ ಮಾಸದಲ್ಲಿ ಕೋವಿಡ್-19 ನಿಯಂತ್ರಣದ ಮಾರ್ಗಸೂಚಿಗಳ ಉಲ್ಲಂಘನೆ ಮಾಡಿದಲ್ಲಿ ಚಳಿಗಾಲದ ಒಂದೇ ಒಂದು ತಿಂಗಳಲ್ಲಿ ದೇಶದಲ್ಲಿ 26 ಲಕ್ಷ ಹೊಸ ಕೋವಿಡ್-19 ಸೋಂಕುಗಳು ದಾಖಲಾಗಲಿವೆ ಎಂಬ ವಾರ್ನಿಂಗ್ ಒಂದು Read more…

‌ʼವರ್ಕ್ ಫ್ರಂ ಹೋಮ್ʼ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಕೊರೊನಾ ಕಾರಣದಿಂದಾಗಿ ಬಹುಸಂಖ್ಯೆಯ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಖಾಯಂ ಆಗಿ ಬಿಟ್ಟಿದೆ. ಆರ್ಥಿಕ ಸಂಕಷ್ಟದಲ್ಲಿರುವ ಕಂಪನಿಗಳು ಉದ್ಯೋಗಿಗಳ ಮೇಲೆ ಒತ್ತಡ ಹಾಕುತ್ತಿದ್ದು, ವರ್ಕ್ ಫ್ರಮ್ ಹೋಮ್ ನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...