alex Certify Company | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಪ್ರೋ ಸೇರಿದಂತೆ ಹೆಸರಾಂತ ಕಂಪನಿಗಳಿಗೆ ಆಯ್ಕೆಯಾಗಿದ್ದ ಫ್ರೆಶರ್ಸ್ ಗಳಿಗೆ ಬಿಗ್ ಶಾಕ್; ಉದ್ಯೋಗ ರದ್ದುಗೊಳಿಸಿದ ಐಟಿ ದಿಗ್ಗಜರು

ಇಂಜಿನಿಯರಿಂಗ್ ಅಂತಿಮ ವರ್ಷದಲ್ಲಿದ್ದಾಗಲೇ ಸಂದರ್ಶನದ ಮೂಲಕ ಫ್ರೆಷರ್ಸ್ ಗಳನ್ನು ಆಯ್ಕೆ ಮಾಡಿಕೊಂಡು ಉದ್ಯೋಗದ ಆಫರ್ ಲೆಟರ್ ಗಳನ್ನು ಸಹ ನೀಡಿದ್ದ ಹೆಸರಾಂತ ಐಟಿ ಕಂಪನಿಗಳು ಇದೀಗ ಅವರಿಗೆ ಶಾಕ್ Read more…

ರಾಜ್ಯದ ಜನತೆಗೆ ಮತ್ತೆ ಬಿಗ್ ಶಾಕ್: ವಿದ್ಯುತ್ ದರ ಯುನಿಟ್ ಗೆ 43 ಪೈಸೆವರೆಗೆ ಏರಿಕೆ

ಬೆಂಗಳೂರು: ವಿದ್ಯುತ್ ಖರೀದಿ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಆ ಹೊರೆಯನ್ನು ಗ್ರಾಹಕರಿಗೆ ವರ್ಗಾಯಿಸಲು ಎಸ್ಕಾಂಗಳು ನಿರ್ಧರಿಸಿವೆ. ಆರು ತಿಂಗಳ ಕಾಲ ಯೂನಿಟ್ ವಿದ್ಯುತ್ ಗೆ 43 ಪೈಸೆವರೆಗೆ ಹೆಚ್ಚು Read more…

ನೌಕರರಿಗೆ ಹೆಚ್ಚುವರಿ ಬೋನಸ್ ಪಾವತಿಸಿ ಪರಿತಪಿಸುತ್ತಿದೆ ಈ ಕಂಪನಿ; ಮರುಪಾವತಿಗೆ ಈಗ ನೀಡಿದೆ ನೋಟಿಸ್

ಯಾವುದೇ ನೌಕರರಿಗೆ ಬೋನಸ್ ಎಂಬುದು ಸಂಭ್ರಮದ ಗಳಿಗೆ. ಅದರಲ್ಲೂ ಹಬ್ಬಗಳ ಸಂದರ್ಭದಲ್ಲಿ ಈ ಬೋನಸ್ ಸಿಕ್ಕರೆ ಅದರಿಂದ ತಮಗೆ ಅಗತ್ಯವಾದ ವಸ್ತುಗಳನ್ನು ಖರೀದಿಸುತ್ತಾರೆ. ಹೀಗೆ ಬೋನಸ್ ಪಡೆದ ಕಂಪನಿಯೊಂದರ Read more…

ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ: ಇಲ್ಲಿದೆ ಮುಖ್ಯ ಮಾಹಿತಿ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರ ವತಿಯಿಂದ ಸೆ.23 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 51 ರ ಜಿಲ್ಲಾ ಉದ್ಯೋಗ ವಿನಿಮಯ Read more…

JOB: SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಸೆ. 23 ರಂದು ಬೆಳಿಗ್ಗೆ 10-30 ರಿಂದ 03-30 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಾಕ್ ಇನ್ ಇಂಟರ್ವ್ಯೂವ್ Read more…

ನೋಟಿಸ್​ ಅವಧಿಯಲ್ಲಿ ಉದ್ಯೋಗಿಗಳಿಗೆ ಹೆಚ್ಚು ವೇತನ ನೀಡುತ್ತೆ ಈ ಕಂಪನಿ

ಸಾಮಾನ್ಯವಾಗಿ ಖಾಸಗಿ ಕಂಪನಿಗಳಲ್ಲಿ ನೌಕರ ರಾಜೀನಾಮೆ ಕೊಟ್ಟ ಬಳಿಕ ಮಾಡಬೇಕಾದ ನೋಟಿಸ್​ ಅವಧಿ ಹಿಂಸಾತ್ಮಕ. ಈ ಅವಧಿಯಲ್ಲಿ ಆ ನೌಕರನ ಕಾರ್ಯಕ್ಷಮತೆ ಬೇರೆಯದೇ ರೀತಿ ಇದ್ದರೆ, ಕಂಪನಿ ಆತನನ್ನು Read more…

ಭಾರತದಲ್ಲಿ ಐಫೋನ್​ ತಯಾರಿಸಲಿದೆಯಾ ಟಾಟಾ ಗ್ರೂಪ್ ​? ಈ ಕುತೂಹಲಕ್ಕೆ ಶೀಘ್ರದಲ್ಲೇ ಬೀಳಲಿದೆ ತೆರೆ

ಮೊಬೈಲ್​ ಉತ್ಪಾದಕ ಕಂಪನಿ ಆಪಲ್​ ಮುಂದಿನ ಎರಡು ತಿಂಗಳೊಳಗೆ ಭಾರತದಲ್ಲಿ ಐಫೋನ್ ​14 ಅನ್ನು ತಯಾರಿಸಲು ಉದ್ದೇಶಿಸಿದೆ. ವಿಶ್ವಾದ್ಯಂತ ಐಫೋನ್​ಗಳ ಪ್ರೈಮರಿ ಪ್ರೊಡ್ಯೂಸರ್​ ಚೈನಾ ಎನಿಸಿಕೊಂಡಿದೆ. ಇದೀಗ ಚೈನಾದ Read more…

ವಾಹನ ಸವಾರರನೇ ಗಮನಿಸಿ…! ಕಾರ್ ಸೇರಿ ಇತರೆ ವಾಹನ ನೀರಲ್ಲಿ ಮುಳುಗಿದ್ರೂ ವಿಮೆ ಸೌಲಭ್ಯ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆಯ ಕಾರಣ ವಾಹನಗಳು ನೀರಲ್ಲಿ ಮುಳುಗಿ ಮಾಲೀಕರು ತೊಂದರೆ ಅನುಭವಿಸುವಂತಾಗಿದೆ. ನೀರಲ್ಲಿ ಮುಳುಗಿದ ವಾಹನಗಳಿಗೆ ವಿಮೆ ಸೌಲಭ್ಯ ಇದೆಯೇ, ಇಲ್ಲವೇ Read more…

ಎಚ್ಚರ…..! ಕೋಟಿ ಕೋಟಿ ಹಣ ಪಡೆದು ವೈಯಕ್ತಿಕ ಡೇಟಾ ಕದಿಯುತ್ತಿದೆ ಈ ಕಂಪನಿ…..!!

ನಿಮ್ಮ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್ ಮತ್ತು ಕಂಪ್ಯೂಟರ್‌ನಲ್ಲಿ ಸಂಗ್ರಹವಾಗಿರುವ ವೈಯಕ್ತಿಕ ಮಾಹಿತಿಯು ಸುರಕ್ಷಿತವಾಗಿದೆ ಎಂದು ನೀವು ಭಾವಿಸುವುದು ತಪ್ಪು. ನಿಮ್ಮ ವೈಯಕ್ತಿಕ ಡೇಟಾ ವಂಚಕರ ಕೈಸೇರುವ ಅಪಾಯ ಇದ್ದೇ ಇದೆ. Read more…

ಕೆಲಸದ ನಿರೀಕ್ಷೆಯಲ್ಲಿದ್ದ SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಇಲ್ಲಿದೆ ಗುಡ್ ನ್ಯೂಸ್

ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಮಿನಿ ಉದ್ಯೋಗ ಮೇಳವನ್ನು ಇದೇ ಆಗಸ್ಟ್ 24 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3.30 ರವರೆಗೆ ಆಯೋಜಿಸಲಾಗಿದೆ. ಮಿನಿ ಉದ್ಯೋಗ Read more…

ಸ್ವೀಟ್​ ರಿವೇಂಜ್​; 14 ವರ್ಷಗಳ ಬಳಿಕ ಕೆಲಸದ ಅಪ್ಲಿಕೇಷನ್​ ವಾಪಸ್​ ಪಡೆಯಲು ಕಂಪನಿಗೆ ಕಾಲ್…! ಮುಂದೇನಾಯ್ತು ಗೊತ್ತಾ ?

ವ್ಯಕ್ತಿಯೊಬ್ಬ 14 ವರ್ಷಗಳ ಬಳಿಕ ಕೆಲಸದ ಅಪ್ಲಿಕೇಷನ್​ ವಾಪಸ್​ ಪಡೆಯಲು ಕಂಪನಿಗೆ ಕಾಲ್​ ಮಾಡಿ ಗಾಬರಿ ಬೀಳಿಸಿದ ಪ್ರಸಂಗ ನಡೆದಿದೆ. ಕಂಪನಿಗಳಲ್ಲಿ ‘ಜಾಬ್​ ಗೋಸ್ಟ್​’ ಸಾಮಾನ್ಯವಾಗಿ ಬಳಕೆಯಲ್ಲಿರುವ ಕ್ರಿಯೆ. Read more…

ಶುಭ ಸುದ್ದಿ: SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗಾವಕಾಶ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಆಗಸ್ಟ್ 12 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ. Read more…

ಈ ಕಂಪನಿಯ ಎಲ್ಲಾ ಉದ್ಯೋಗಿಗಳಿಗೆ ಕನಿಷ್ಠ ಸಂಬಳವೇ 63 ಲಕ್ಷ ರೂಪಾಯಿ…!

ಕರೋನಾ ಸಾಂಕ್ರಾಮಿಕ ಮತ್ತು ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ವಿಶ್ವದ ಬಹುತೇಕ ದೇಶಗಳು ನಿಧಾನವಾಗಿ ಆರ್ಥಿಕ ಹಿಂಜರಿತದತ್ತ ಸಾಗುತ್ತಿವೆ. ಇದರ ಪರಿಣಾಮವು ದೀರ್ಘಕಾಲದವರೆಗೆ ಗೋಚರಿಸುತ್ತದೆ. ಹೆಚ್ಚಿನ ಕಂಪನಿಗಳು ಖರ್ಚು ಉಳಿಸಲು ಉದ್ಯೋಗಿಗಳನ್ನು Read more…

ಕ್ಯಾಂಡಿ ತಿಂದರೆ ಸಿಗುತ್ತೆ ವರ್ಷಕ್ಕೆ 61 ಲಕ್ಷ ರೂಪಾಯಿ ಸಂಬಳ…!  

ಚಿಕ್ಕವರಿದ್ದಾಗ ಸಾಮಾನ್ಯವಾಗಿ ಎಲ್ಲರೂ ಕ್ಯಾಂಡಿ ತಿಂದಿರ್ತಾರೆ. ಅಮ್ಮನ ಬಳಿ ಹಠ ಮಾಡಿ ಕ್ಯಾಂಡಿ ಪಡೆದ ಸವಿ ನೆನಪುಗಳು ದೊಡ್ಡವರಾದ ಮೇಲೂ ಇರುತ್ತವೆ. ಕೆಲವರು ವಯಸ್ಸಿಗೆ ಬಂದ ಮೇಲೂ ಕ್ಯಾಂಡಿ Read more…

BIG BREAKING NEWS: ವಾಣಿಜ್ಯ LPG ಸಿಲಿಂಡರ್ ಬೆಲೆ 36 ರೂ. ಕಡಿತ: ಗೃಹಬಳಕೆ ಸಿಲಿಂಡರ್ ದರ ಬದಲಾವಣೆ ಇಲ್ಲ

ನವದೆಹಲಿ: ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ 19 ಕಿಲೋಗ್ರಾಂ LPG ಸಿಲಿಂಡರ್‌ ಗಳ ಬೆಲೆಯನ್ನು 36 ರೂ.ಗಳಷ್ಟು ಕಡಿಮೆಗೊಳಿಸಿದ್ದು, ಆಗಸ್ಟ್ 1ರ ಇಂದಿನಿಂದ ಜಾರಿಗೆ ಬರಲಿದೆ. Read more…

ಗೃಹಬಳಕೆಗೆ ಕೋಟಿಗಟ್ಟಲೇ ಕರೆಂಟ್ ಬಿಲ್…! 3,419 ಕೋಟಿ ರೂ. ವಿದ್ಯುತ್ ಬಿಲ್ ನೋಡಿ ಬಿಗ್ ಶಾಕ್: ಇಬ್ಬರು ಆಸ್ಪತ್ರೆಗೆ ದಾಖಲು

ಮಧ್ಯಪ್ರದೇಶದ ಗ್ವಾಲಿಯರ್ ನಿವಾಸಿ ಪ್ರಿಯಾಂಕಾ ಗುಪ್ತಾ ಅವರು 3,419 ಕೋಟಿ ರೂಪಾಯಿಗಳ ವಿದ್ಯುತ್ ಬಿಲ್ ಸ್ವೀಕರಿಸಿ ಆಘಾತಕ್ಕೆ ಒಳಗಾಗಿದ್ದಾರೆ. ಇದರಿಂದಾಗಿ ಆಕೆಯ ಮಾವ ಕೂಡ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ Read more…

SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಜು. 28 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ. Read more…

ಕನ್ನಡಿಗರಿಗೆ ಸಿಹಿ ಸುದ್ದಿ: ಖಾಸಗಿ ಕಂಪನಿಗಳಲ್ಲಿ ಹೆಚ್ಚುವರಿ ಶೇ. 3 ರಷ್ಟು ಉದ್ಯೋಗ ಕಡ್ಡಾಯ

ಬೆಂಗಳೂರು: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಹೆಚ್ಚುವರಿ ಶೇಕಡ 3 ರಷ್ಟು ಉದ್ಯೋಗ ಕಲ್ಪಿಸುವುದು ಕಡ್ಡಾಯವಾಗಿದೆ. ಹೊಸ ಉದ್ಯೋಗ ನೀತಿಗೆ ಸರ್ಕಾರ ಅಸ್ತು ಎಂದಿದ್ದು, ಎ, ಬಿ ವರ್ಗದಲ್ಲಿಯೂ ಕನ್ನಡಿಗರಿಗೆ Read more…

ನಂಬಿಕೆ, ಕಠಿಣ ಪರಿಶ್ರಮಕ್ಕೆ ಇಲ್ಲಿದೆ ಉದಾಹರಣೆ; 85ನೇ ವಯಸ್ಸಲ್ಲಿ ಮೊದಲ ಕಾರು ಖರೀದಿಸಿದ ಉತ್ಸಾಹಿ ವೃದ್ದ

ಗುಜರಾತ್​ನ ಹಿರಿಯರೊಬ್ಬರು ತಮ್ಮ 85 ನೇ ವಯಸ್ಸಿನಲ್ಲಿ ಮೊದಲ ಕಾರನ್ನು ಖರೀದಿಸಿದ್ದಾರೆ. ಇದರಲ್ಲಿ ಅಂಥದ್ದೇನು ಸ್ವಾರಸ್ಯವಿದೆ ಎಂದಿರಾ, ಅವರು ಆಯುರ್ವೇದ ಉತ್ಪನ್ನಗಳ ಸ್ವಂತ ವ್ಯವಹಾರವನ್ನು ಪ್ರಾರಂಭಿಸಿ ತಮ್ಮ ಕನಸನ್ನು Read more…

ಕೆಲಸದ ನಿರೀಕ್ಷೆಯಲ್ಲಿದ್ದ ಮಹಿಳೆಯರಿಗೆ ಇಲ್ಲಿದೆ ಸಿಹಿ ಸುದ್ದಿ

ಬೆಂಗಳೂರು: ಕೆಲಸದ ನಿರೀಕ್ಷೆಯಲ್ಲಿದ್ದ ಮಹಿಳೆಯರಿಗೆ ಸಿಹಿ ಸುದ್ದಿ ಇಲ್ಲಿದೆ. ವಿಶ್ವ ಒಕ್ಕಲಿಗರ ಮಹಾವೇದಿಕೆಯ ಮಹಿಳಾ ವಿಭಾಗ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಸಂಸ್ಥೆಯ ಸಹಯೋಗದಲ್ಲಿ ಜುಲೈ 17ರಂದು ಬೆಂಗಳೂರಿನ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಉದ್ಯೋಗಾವಕಾಶದ ಬಗ್ಗೆ ಇಲ್ಲಿದೆ ಮಾಹಿತಿ

ರಾಯಚೂರು: ಇಲ್ಲಿಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜಿಲ್ಲೆಯ ಸಿರವಾರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇದೇ ಜು. 16 ರಂದು ವಿವಿಧ ಹುದ್ದೆಗಳಿಗೆ Read more…

ಗೃಹಿಣಿಯರು, ಗ್ರಾಹಕರಿಗೆ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ ಮತ್ತೆ ಇಳಿಕೆ, 10 ರೂ. ಕಡಿತಕ್ಕೆ ಕೇಂದ್ರ ಸೂಚನೆ

ನವದೆಹಲಿ: ವಾರದೊಳಗೆ ಅಡುಗೆ ಎಣ್ಣೆ ದರದಲ್ಲಿ 10 ರೂಪಾಯಿ ಕಡಿಮೆ ಮಾಡಲು ಸರ್ಕಾರ ಸೂಚನೆ ನೀಡಿದೆ. ಸೂರ್ಯಕಾಂತಿ ಎಣ್ಣೆ, ಶೇಂಗಾ ಎಣ್ಣೆ ಸೇರಿದಂತೆ ಅಡುಗೆ ಎಣ್ಣೆಗಳ ದರವನ್ನು ವಾರದೊಳಗೆ Read more…

ಐಟಿಐ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಕೊಪ್ಪಳ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕೊಪ್ಪಳ ಇಲ್ಲಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈ.ಲಿ. ಬೆಂಗಳೂರು ರವರ ವತಿಯಿಂದ ಹಿಂದಿನ ವರ್ಷಗಳಲ್ಲಿ ಐಟಿಐ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಹಾಗೂ Read more…

ವೆಚ್ಚ ಕಡಿತ ಮಾಡಲು 180 ಉದ್ಯೋಗಿಗಳನ್ನು ವಜಾ ಮಾಡಿದ ʼಉಡಾನ್​ʼ

ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ “ಬಿ ಟು ಬಿ’ ಟ್ರೇಡ್​ ಫ್ಲಾಟ್​ ಫಾರ್ಮ್ ಆದಂತಹ ಉಡಾನ್​ 180ರಿಂದ 200 ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಿದೆ. ಕಂಪನಿಯಲ್ಲಿ ಸುಮಾರು 4000 Read more…

ಗರ್ಭಪಾತಕ್ಕೆ ತೆರಳುವ ಉದ್ಯೋಗಿಗಳ ಪ್ರಯಾಣ ವೆಚ್ಚ ಭರಿಸಲಿದೆ ಈ ಕಂಪನಿ

ಅಮೆರಿಕಾದಲ್ಲಿ ಗರ್ಭಪಾತ ವಿಚಾರ ಸದ್ಯ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಅಲ್ಲಿನ ಸುಪ್ರೀಂ ಕೋರ್ಟ್​ ನಾಗರಿಕರಿಗೆ ಗರ್ಭಪಾತದ ಹಕ್ಕನ್ನು ಖಾತರಿಪಡಿಸುವ ತೀರ್ಪನ್ನು ರದ್ದುಗೊಳಿಸಿದೆ. ಇದೇ ವೇಳೆ ಗರ್ಭಪಾತಕ್ಕಾಗಿ ಮತ್ತೊಂದು ರಾಜ್ಯಕ್ಕೆ Read more…

SSLC, PUC, ITI, ಪದವೀಧರರಿಗೆ ಉದ್ಯೋಗಾವಕಾಶ

ಕೊಪ್ಪಳ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜೂ. 28ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 3 ಗಂಟೆಯವರೆಗೆ ಜಿಲ್ಲಾಡಳಿತ Read more…

ಕಾರ್ಮಿಕರ ಕನಿಷ್ಠ ವೇತನ 32 ಸಾವಿರ ರೂ. ನಿಗದಿಗೆ ಹೆಚ್ಚಿದ ಒತ್ತಡ

ಬೆಂಗಳೂರು: ಖಾಸಗಿ ವಲಯದ ಕಾರ್ಮಿಕರ ಕನಿಷ್ಠ ವೇತನವನ್ನು 32 ಸಾವಿರ ರೂಪಾಯಿಗೆ ನಿಗದಿ ಮಾಡಬೇಕೆಂದು ಕಾರ್ಮಿಕ ವಲಯದಿಂದ ತೀವ್ರ ಒತ್ತಾಯ ಕೇಳಿಬಂದಿದೆ. ಇದನ್ನು ಉದ್ಯಮ ಸಂಸ್ಥೆಗಳು ಒಪ್ಪದ ಕಾರಣ Read more…

BIG NEWS: ಒಮ್ಮಿಂದೊಮ್ಮೆ 300 ಸಿಬ್ಬಂದಿಗಳನ್ನ ಕೆಲಸದಿಂದ ವಜಾ ಮಾಡಿದ NETFLIX

ನೆಟ್‌ಫ್ಲಿಕ್ಸ್‌ ಬಹುಬೇಡಿಕೆಯಲ್ಲಿರುವ ಸ್ಟ್ರೀಮಿಂಗ್ ಅಪ್ಲಿಕೇಶನ್. ಆದರೆ ಕೊರೊನಾ ಕಾಲದ ನಂತರದಿಂದ ಈ ಕಂಪನಿ ನಷ್ಟವನ್ನ ಅನುಭವಿಸುತ್ತಿದೆ ಎಂದು ಕಂಪನಿ ಅಧಿಕಾರಿಗಳು ಹೇಳಿಕೊಂಡಿದ್ದಾರೆ. ಕಾರಣ ಬೇರೆ ಬೇರೆ ಅಪ್ಲಿಕೇಶನ್‌ಗಳು ನೆಟ್‌ಫ್ಲಿಕ್ಸ್‌ಗೆ Read more…

SSLC, PUC, ಪದವೀಧರರಿಗೆ ಪ್ರತಿಷ್ಠಿತ ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಜೂ. 27 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ. Read more…

SSLC, PUC, ITI, ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಸಿಹಿ ಸುದ್ದಿ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ಹಾಗೂ ಎಮ್.ಎಸ್.ಬಿ. ಕಲಾ ಮತ್ತು ವಾಣಿಜ್ಯ ಕಾಲೇಜು, ದಾವಣಗೆರೆ. ಇವರ ಸಂಯುಕ್ತಾಶ್ರಯದಲ್ಲಿ ಜೂ.23 ರಂದು ಬೆಳಗ್ಗೆ 10 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...