alex Certify Company | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಥಗಿತಗೊಂಡ ಕಂಪನಿಯಲ್ಲಿ PF ಹಣ ಸಿಕ್ಕಿಬಿದ್ರೆ ಏನು ಮಾಡ್ಬೇಕು…? ಇಲ್ಲಿದೆ ವಿವರವಾದ ಮಾಹಿತಿ

ಉಳಿತಾಯದ ಒಂದು ಭಾಗ ಭವಿಷ್ಯ ನಿಧಿ.‌ ಕಂಪನಿಯನ್ನು ಬದಲಿಸಿದಾಗ ಪಿಎಫ್ ವಿತ್ ಡ್ರಾ ಬೇಡ ಎನ್ನುವವರು ಇದನ್ನು ವರ್ಗಾವಣೆ ಮಾಡಿಕೊಳ್ಳಬಹುದು. ಯುಎಎನ್ ಸಂಖ್ಯೆಯಿದ್ದರೆ ವರ್ಗಾವಣೆ ಮತ್ತಷ್ಟು ಸುಲಭ. ಆದ್ರೆ Read more…

BIG NEWS: ರಸ್ತೆ ಸುರಕ್ಷತೆ ಹೆಚ್ಚಿಸಲು ಕೇಂದ್ರ ಸರ್ಕಾರದಿಂದ ಮಹತ್ವದ ಕಾನೂನು

ದೇಶದ ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಮಹತ್ವದ ಕಾನೂನು ಜಾರಿಗೆ ತರ್ತಿದೆ. ಇದರ ಅಡಿಯಲ್ಲಿ, ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದರೆ ರಸ್ತೆ ನಿರ್ಮಾಣ ಮಾಡಿದ ಕಂಪನಿಯನ್ನು ತಪ್ಪಿತಸ್ಥರೆಂದು ಪರಿಗಣಿಸಲ್ಪಡುತ್ತದೆ. Read more…

ಮೊಬೈಲ್ ಬಿಲ್ ಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ತೆಗೆದುಕೊಂಡ ಟ್ರಾಯ್

ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ, ಅಂತರರಾಷ್ಟ್ರೀಯ ಮೊಬೈಲ್ ರೋಮಿಂಗ್ ಸೇವೆಗಳ ನಿಯಮಗಳನ್ನು ಬದಲಾಯಿಸಿದೆ. ಕಂಪನಿಗಳು ಪೂರ್ವನಿಯೋಜಿತವಾಗಿ ಅಂತರರಾಷ್ಟ್ರೀಯ ಮೊಬೈಲ್ ರೋಮಿಂಗ್ ಸಕ್ರಿಯಗೊಳಿಸಲು ಸಾಧ್ಯವಿಲ್ಲ. ಈ ಸೇವೆಯನ್ನು ಬಳಕೆದಾರರ Read more…

BIG NEWS: 2021ರ ಆರಂಭದಲ್ಲಿ ಕೊರೊನಾ ಲಸಿಕೆ ಲಭ್ಯ

ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಪ್ರಪಂಚದಾದ್ಯಂತ ವೇಗವಾಗಿ ಹೆಚ್ಚುತ್ತಿವೆ. ಈ ಮಧ್ಯೆ ಚೀನಾದ ಔಷಧೀಯ ಕಂಪನಿಯೊಂದು 2021 ರ ವೇಳೆಗೆ ಕೊರೊನಾ ವೈರಸ್ ಲಸಿಕೆ ಯುಎಸ್ ಸೇರಿದಂತೆ ವಿಶ್ವದಾದ್ಯಂತ Read more…

MSME ಗಳಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ಕಿರು, ಸಣ್ಣ ಮತ್ತು ಮಧ್ಯಮ ಉದ್ದಿಮೆ(ಎಂಎಸ್ಎಂಇ)ಗಳಿಗೆ ನೀಡಬೇಕಿರುವ ಬಾಕಿಯನ್ನು ಆದ್ಯತೆ ಮೇರೆಗೆ ಪಾವತಿಸುವಂತೆ ಕಾರ್ಪೊರೇಟ್ ಕಂಪನಿಗಳಿಗೆ ಎಂಎಸ್ಎಂಇ ಸಚಿವಾಲಯ ಸೂಚಿಸಿದೆ. ಎಂಎಸ್ಎಂಇ ವಲಯವನ್ನು ಲಕ್ಷಗಟ್ಟಲೆ ಜನ ನಂಬಿಕೊಂಡಿದ್ದು Read more…

ಕೊರೊನಾ ಮಧ್ಯೆ 20 ಸಾವಿರ ಮಹಿಳೆಯರಿಗೆ ಉದ್ಯೋಗ ನೀಡಲಿದೆ ಈ ಕಂಪನಿ

ಕೊರೊನಾ ವೈರಸ್ ಬಿಕ್ಕಟ್ಟಿನ ಮಧ್ಯೆ, ಪದವಿ ಮತ್ತು ಸ್ನಾತಕೋತ್ತರ ಮಹಿಳೆಯರಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ವೈಟ್ ಹ್ಯಾಟ್ ಜೂನಿಯರ್ ತನ್ನ ಕಂಪನಿಯಲ್ಲಿ ಭಾರತದ ಮಹಿಳಾ ಶಿಕ್ಷಕರ ಸಂಖ್ಯೆಯನ್ನು ಹೆಚ್ಚಿಸಲು Read more…

ಶಾಶ್ವತವಾಗಿ ಮನೆಯಿಂದಲೇ ಕೆಲಸ ಮಾಡಲಿದ್ದಾರೆ ಈ ಕಂಪನಿ ಉದ್ಯೋಗಿಗಳು

ಕೊರೊನಾ ವೈರಸ್ ಕಾರಣ ವಿಶ್ವದಾದ್ಯಂತ ಅನೇಕ ಕಂಪನಿಗಳು ವರ್ಕ್ ಫ್ರಂ ಹೋಮ್ ಗೆ ಅವಕಾಶ ನೀಡಿವೆ. ಗೂಗಲ್ ಮತ್ತು ಫೇಸ್ಬುಕ್ ಸೇರಿದಂತೆ ಅನೇಕ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮುಂದಿನ Read more…

ಆತ್ಮ ನಿರ್ಭರ ಪ್ಯಾಕೇಜ್: ಕೇಂದ್ರ ಸರ್ಕಾರದಿಂದ ಮತ್ತೊಂದು ʼಗುಡ್ ನ್ಯೂಸ್ʼ

ನವದೆಹಲಿ: ಕೊರೋನಾ ಸಂಕಷ್ಟದ ನಡುವೆ ಆರ್ಥಿಕತೆ ಪುನಶ್ಚೇತನಕ್ಕೆ ಒತ್ತು ನೀಡಿರುವ ಕೇಂದ್ರ ಸರ್ಕಾರ 20.97 ಲಕ್ಷ ಕೋಟಿ ರೂಪಾಯಿಯ ಆತ್ಮ ನಿರ್ಭರ್ ಭಾರತ್ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. Read more…

PF ಕುರಿತಂತೆ ಕಂಪನಿಗಳಿಗೆ ಸಿಗಲಿದೆಯಾ ಬಿಗ್‌ ರಿಲೀಫ್…?

ಕೊರೊನಾದಿಂದಾಗಿ ಈಗಾಗಲೇ ಅನೇಕ ನೌಕರರು ತಮ್ಮ ಕೆಲಸ ಕಳೆದುಕೊಂಡಿದ್ದಾರೆ. ಒಂದು ಕಡೆ ಕೊರೊನಾ ಹಾವಳಿಯಾದರೆ ಮತ್ತೊಂದು ಕಡೆ ಜೀವನಕ್ಕಾಧಾರವಾಗಿದ್ದ ಕೆಲಸಕ್ಕೆ ಕತ್ತರಿ ಹಾಕಿರುವುದು. ಇನ್ನೊಂದು ಕಡೆ ಕೆಲಸ ಇದ್ದರೂ Read more…

ಹೆಚ್ -1ಬಿ ವೀಸಾ ಉದ್ಯೋಗಿಗಳಿಗೆ ಗುಡ್ ನ್ಯೂಸ್

ವಾಷಿಂಗ್ಟನ್: ಡೊನಾಲ್ಡ್ ಟ್ರಂಪ್ ಸರ್ಕಾರ ಹೆಚ್-1ಬಿ ವೀಸಾ ನಿಯಮಗಳನ್ನು ಸ್ವಲ್ಪ ಸಡಿಲಿಕೆ ಮಾಡಿದ್ದು, ಅಮೆರಿಕ ಪ್ರವೇಶಿಸಲು ಅನುಮತಿ ನೀಡಿದೆ. ಹೆಚ್-1ಬಿ ವೀಸಾ ಹೊಂದಿದ ಉದ್ಯೋಗಿಗಳು ವೀಸಾ ನಿಷೇಧದ ಮೊದಲು Read more…

BIG NEWS: ಕೊರೊನಾ ತಡೆ ಔಷಧ ಬೆಲೆ ಇಳಿಕೆ – ಕಂಪನಿಗಳ ನಡುವೆ ಶುರುವಾಯ್ತು ದರ ಸಮರ

ಕೊರೊನಾ ವಿರುದ್ಧದ ಔಷಧಕ್ಕೆ ಭಾರತದಲ್ಲಿ ಕಂಪನಿಗಳ ನಡುವೆ ದರ ಸಮರ ಶುರುವಾಗಿದೆ. ರೆಮಡಿಸೀವರ್ ಔಷಧಿಯ ಬೆಲೆ ಸಮರ ಆರಂಭವಾಗಿದೆ. ಫಾರ್ಮಾಸ್ಯುಟಿಕಲ್ಸ್ ಕಂಪನಿಗಳ ನಡುವೆ ಈ ಬೆಲೆ ಸಮರ ಶುರುವಾಗಿದ್ದು, Read more…

ಇಲ್ಲಿದೆ ವಿವಿಧ ಮೊಬೈಲ್‌ ಕಂಪನಿಗಳ ಅಗ್ಗದ ಪ್ಲಾನ್‌ ವಿವರ

ಸದ್ಯ ಹೈಸ್ಪೀಡ್ ಮೊಬೈಲ್ ಇಂಟರ್ನೆಟ್ ಬಳಕೆ ಹೆಚ್ಚುತ್ತಿದೆ. ಕೊರೊನಾ ಸಮಯದಲ್ಲಿ ಮನೆಯಿಂದ ಕೆಲಸ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು ಹೈಸ್ಪೀಡ್ ಇಂಟರ್ನೆಟ್ ಗೆ ಗ್ರಾಹಕರು ಮಾನ್ಯತೆ ನೀಡ್ತಿದ್ದಾರೆ. ಜಿಯೋ, ಏರ್ಟೆಲ್ Read more…

ಹೊಸ ಮೊಬೈಲ್ ಖರೀದಿಸಬೇಕೆಂದುಕೊಂಡವರಿಗೆ ಗುಡ್ ನ್ಯೂಸ್

ನವದೆಹಲಿ: ಭಾರತಕ್ಕೆ ಮೊಬೈಲ್ ಕಂಪನಿಗಳು ಲಗ್ಗೆ ಇಡಲು ಸಜ್ಜಾಗಿವೆ. 11 ಲಕ್ಷ ಕೋಟಿ ರೂ. ಮೌಲ್ಯದ ಮೊಬೈಲ್ ಫೋನ್ ಗಳ ಉತ್ಪಾದನೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಮುಂದಿನ ಐದು ವರ್ಷದಲ್ಲಿ Read more…

ಇ ಕಾಮರ್ಸ್ ಕಂಪನಿಗಳಿಗೆ ಎಚ್ಚರಿಕೆ…! ಈ ನಿಯಮ ಪಾಲಿಸದೆ ಹೋದ್ರೆ ದಂಡ ನಿಶ್ಚಿತ

ಭಾರತ ಮತ್ತು ಚೀನಾ ನಡುವೆ ನಡೆಯುತ್ತಿರುವ ಉದ್ವಿಗ್ನತೆಯಿಂದಾಗಿ ಭಾರತ, ಚೀನಾದ ಸರಕುಗಳನ್ನು ನಿಷೇಧಿಸಿದೆ. ಚೀನಾದಿಂದ ಆಮದಾಗುವ ವಸ್ತುಗಳ ಬಗ್ಗೆ ಭಾರತ ಸರ್ಕಾರ ಕಣ್ಣಿಟ್ಟಿದೆ. ಪ್ಯಾಕೇಜ್ ಮಾಡಿದ ವಸ್ತುಗಳನ್ನು ವಿದೇಶದಿಂದ Read more…

ಒಂದೇ ದಿನ ‘ರಿಲಯನ್ಸ್ ಇಂಡಸ್ಟ್ರೀಸ್’ ಮಾರುಕಟ್ಟೆ ಮೌಲ್ಯದಲ್ಲಿ ಭಾರಿ ಏರಿಕೆ

ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಕೊರೊನಾ ಸಂಕಷ್ಟದ ಸಮಯದಲ್ಲೂ ತನ್ನ ಹೂಡಿಕೆಯನ್ನು ಹೆಚ್ಚಿಸಿಕೊಳ್ಳುವ ಮೂಲಕ ಈಗ ಸಾಲ ಮುಕ್ತವಾಗಿದೆ. ಈ ಎಲ್ಲ ಬೆಳವಣಿಗೆಗಳಿಂದ ರಿಲಯನ್ಸ್ ಇಂಡಸ್ಟ್ರೀಸ್ Read more…

59 ಆಪ್ ನಿಷೇಧದ ಬೆನ್ನಲ್ಲೇ ಚೀನಾಗೆ ಭಾರತದಿಂದ ಮತ್ತೊಂದು ʼಬಿಗ್ ಶಾಕ್ʼ

ನವದೆಹಲಿ: ಚೀನಾಗೆ ಸರಿಯಾಗೇ ಬಿಸಿ ಮುಟ್ಟಿಸುತ್ತಿರುವ ಕೇಂದ್ರ ಸರ್ಕಾರ 59 ಆಪ್ ಗಳನ್ನು ಬ್ಯಾನ್ ಮಾಡಿದೆ. ಇದರ ಮುಂದುವರೆದ ಭಾಗವಾಗಿ ಹೆದ್ದಾರಿ ಕಾಮಗಾರಿಗಳಿಂದ ಚೀನಾ ಕಂಪನಿಗಳನ್ನು ಹೊರಗಿಡಲಾಗಿದೆ. ಅದೇ Read more…

ಉದ್ಯಮ ಆರಂಭಿಸಲು ಮುಂದಾಗುವವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್‌ ನ್ಯೂಸ್

ಭಾರತೀಯ ನಾಗರಿಕರಿಗೆ ಕೇಂದ್ರ ಸರ್ಕಾರ ಖುಷಿ ಸುದ್ದಿ ನೀಡಿದೆ. ತಮ್ಮದೇ ಹೊಸ ಕಂಪನಿಯ ತೆರೆಯುವುದನ್ನು ಕೇಂದ್ರ ಸರ್ಕಾರ ಈಗ ಬಹಳ ಸುಲಭಗೊಳಿಸಿದೆ. ಇದಕ್ಕಾಗಿ, ಸ್ವಯಂ ಘೋಷಣೆಯ ಆಧಾರದ ಮೇಲೆ Read more…

ಬದಲಾಗಲಿದೆ ‘ಫೇರ್ ಅಂಡ್ ಲವ್ಲಿ’ ಹೆಸರು

ಅಮೆರಿಕದಲ್ಲಿ ಕಪ್ಪು ವರ್ಣೀಯ ಜಾರ್ಜ್ ಫ್ಲಾಯ್ಡ್ ಎಂಬಾತನನ್ನು ಶ್ವೇತವರ್ಣದ ಪೊಲೀಸ್ ಅಧಿಕಾರಿಯೊಬ್ಬ ಅಮಾನುಷವಾಗಿ ಹತ್ಯೆ ಮಾಡಿದ ಬಳಿಕ ವರ್ಣಭೇದ ನೀತಿಯ ವಿರುದ್ಧ ಸಂಘರ್ಷ ಆರಂಭವಾಗಿದೆ. ಅಲ್ಲದೆ ಇದೀಗ ಈ Read more…

ಡ್ರೈನೇಜ್ ಸ್ವಚ್ಛಗೊಳಿಸುವಾಗಲೇ ದುರಂತ, ಉಸಿರುಗಟ್ಟಿ ಇಬ್ಬರ ಸಾವು

ಡ್ರೈನೇಜ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಸಾವು ಕಂಡ ಘಟನೆ ಚಂದಾಪುರ ಸಮೀಪದ ಟರ್ನಿಂಗ್ ಕಂಪನಿಯೊಂದರಲ್ಲಿ ನಡೆದಿದೆ. ಜೇಮ್ಸ್(26), ಆನಂದ್(32) ಸಾವನ್ನಪ್ಪಿದವರು ಎಂದು ಹೇಳಲಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...