Tag: Compensation

ಕಲುಷಿತ ನೀರು ಸೇವನೆ, ಸಿಲಿಂಡರ್ ಸೋರಿಕೆಯಿಂದ ಮೃತಪಟ್ಟ ಕುಟುಂಬದವರಿಗೆ ಸಿಎಂ ಪರಿಹಾರ ಘೋಷಣೆ

ಮೈಸೂರಿನ ಯರಗನಹಳ್ಳಿಯಲ್ಲಿ ಸಿಲಿಂಡರ್ ಸೋರಿಕೆಯಿಂದ ಮೃತಪಟ್ಟ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಹಾರ ಘೋಷಿಸಿದ್ದಾರೆ. ಸ್ಥಳಕ್ಕೆ ಭೇಟಿ…

ಬಾಕಿ ಉಳಿದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ: ಫ್ರೂಟ್ಸ್ ಐಡಿ ಇಲ್ಲದ ರೈತರಿಗೆ ಸಿಗಲ್ಲ ಪರಿಹಾರ

ಧಾರವಾಡ: 2023 ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ SDRF ಅಥವಾ…

ರೈತರಿಗೆ ಗುಡ್ ನ್ಯೂಸ್: 22,500 ರೂ.ವರೆಗೆ ಬೆಳೆ ನಷ್ಟ ಪರಿಹಾರ ವಿತರಣೆಗೆ ಸರ್ಕಾರ ಆದೇಶ: ಡಿಬಿಟಿ ಮೂಲಕ ಖಾತೆಗೆ ಜಮಾ

ಬೆಂಗಳೂರು: ಕಳೆದ ಮುಂಗಾರು ಹಂಗಾಮಿನಲ್ಲಿ ಬರಗಾಲದಿಂದ ಬೆಳೆ ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ವಿತರಣೆ ಪ್ರಕ್ರಿಯೆ ಆರಂಭಿಸಲಾಗಿದೆ.…

ರೈತರಿಗೆ ಸಿಹಿ ಸುದ್ದಿ: ಇಂದಿನಿಂದಲೇ ಖಾತೆಗೆ ಬೆಳೆ ನಷ್ಟ ಪರಿಹಾರ ಜಮಾ

ಬೆಂಗಳೂರು: ರಾಜ್ಯದ ಸುಮಾರು 34 ಲಕ್ಷ ರೈತರಿಗೆ ಡಿಬಿಟಿ ಮೂಲಕ ಇಂದಿನಿಂದಲೇ ಬೆಳೆ ನಷ್ಟ ಪರಿಹಾರ…

ಯುಗಾದಿ ಹೊತ್ತಲ್ಲೇ ರೈತರಿಗೆ ಗುಡ್ ನ್ಯೂಸ್: ರೈತರ ಖಾತೆಗೆ ಬೆಳೆ ವಿಮೆ ಪರಿಹಾರ ಜಮಾ

ಚಿತ್ರದುರ್ಗ: ಯುಗಾದಿ ಹಬ್ಬದ ಸಂದರ್ಭದಲ್ಲಿ ರೈತರ ಖಾತೆಗೆ ಬೆಳೆ ವಿಮೆ ಪರಿಹಾರ ಜಮಾ ಮಾಡಲಾಗುತ್ತಿದ್ದು, ರೈತರಿಗೆ…

ಮಂಗನ ಕಾಯಿಲೆಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆಯಿಂದ ಪರಿಹಾರ

ಕಾರವಾರ: ರಾಜ್ಯದಲ್ಲಿ ಮಂಗನ ಕಾಯಿಲೆ(KFD)ಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆ ವತಿಯಿಂದ ಪರಿಹಾರ ನೀಡುವ ಬಗ್ಗೆ ಚರ್ಚೆ…

BIG NEWS: ಆಸಿಡ್ ದಾಳಿ: ಸಂತ್ರಸ್ತ ವಿದ್ಯಾರ್ಥಿನಿಯರಿಗೆ ಪರಿಹಾರ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸರ್ಕಾರಿ ಕಾಲೇಜು ಆವರಣದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್…

BIG NEWS : ರಾಜ್ಯದಲ್ಲಿ ಸಾಲಬಾಧೆಯಿಂದ 456 ರೈತರು ಆತ್ಮಹತ್ಯೆ, 354 ಮಂದಿ ಪರಿಹಾರಕ್ಕೆ ಅರ್ಹರು

ಬೆಂಗಳೂರು : ಈ ಬಾರಿ ಮಳೆಯ ಕೊರತೆಯಿಂದಾಗಿ ಕರ್ನಾಟಕದಾದ್ಯಂತ ಬರ ಪರಿಸ್ಥಿತಿ ಉಂಟಾಗಿದ್ದು, ಆರ್ಥಿಕ ಸಂಕಷ್ಟದಿಂದ…

ರೈತರ ಖಾತೆಗೆ ಬೆಳೆ ನಷ್ಟ ಪರಿಹಾರ ಜಮಾ: ಕಂದಾಯ ಇಲಾಖೆ ಸಿದ್ಧತೆ

ಬೆಂಗಳೂರು: ಮುಂಗಾರು ಕೊರತೆಯಿಂದ ಬೆಳೆ ನಷ್ಟವಾದ ರೈತರಿಗೆ ಪರಿಹಾರ ಪಾವತಿಸಲು ಕಂದಾಯ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.…

BREAKING NEWS: ಬಿಜೆಪಿ ಪ್ರತಿಭಟನೆಗೆ ಕರೆ ನೀಡುತ್ತಿದ್ದಂತೆ ಎಚ್ಚೆತ್ತ ಸರ್ಕಾರ: ವಂಟಮೂರಿ ಸಂತ್ರಸ್ತೆಗೆ 5 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು: ಬೆಳಗಾವಿ ಜಿಲ್ಲೆ ವಂಟಮೂರಿ ಗ್ರಾಮದಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಗೆ ರಾಜ್ಯ…