Tag: Compensation

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ ʻಬೆಳೆ ವಿಮೆ ಪರಿಹಾರʼ ಬಿಡುಗಡೆ

ಬೆಳಗಾವಿ : ರಾಜ್ಯದ ರೈತ ಸಮುದಾಯಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಸಿಹಿಸುದ್ದಿ ನೀಡಿದ್ದು, ಬೆಳೆ…

BREAKING : ಹುತಾತ್ಮ ಯೋಧ, ಕನ್ನಡಿಗ ‘ಕ್ಯಾ.ಪ್ರಾಂಜಲ್’ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 50 ಲಕ್ಷ ಪರಿಹಾರದ ಚೆಕ್ ವಿತರಣೆ

ಹುತಾತ್ಮ ಯೋಧ, ಕನ್ನಡಿಗ "ಕ್ಯಾಪ್ಟನ್ ಎಂ.ವಿ.ಪ್ರಾಂಜಲ್" ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂಪಾಯಿಗಳ…

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬರ ಪರಿಹಾರ ಮೊದಲ ಕಂತಿನ ನೆರವು ಜಮಾ: ಸಿಎಂ ಘೋಷಣೆ

ಬೆಂಗಳೂರು: ಬರ ಪರಿಹಾರ ನೀಡದ ಕೇಂದ್ರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿ ರೈತರಿಗೆ ಮೊದಲ…

ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : `ಅನುಗ್ರಹ ಯೋಜನೆ’ಯಡಿ ಕುರಿ, ಮೇಕೆ, ಹಸು, ಎಮ್ಮೆ ಮರಣ ಪರಿಹಾರ ಮೊತ್ತ ಹೆಚ್ಚಳ

ಬೆಂಗಳೂರು :  ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಅನುಗ್ರಹ ಯೋಜನೆಯ ಪರಿಹಾರಧನವನ್ನು…

ಬೀದಿ ನಾಯಿ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ 5 ಸಾವಿರ, ಜೀವಹಾನಿಗೆ 5 ಲಕ್ಷ ಪರಿಹಾರ ನಿಯಮ ಜಾರಿಗೆ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ

ಬೆಂಗಳೂರು: ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ 5000 ರೂ. ಪರಿಹಾರ ನೀಡಲಾಗುವುದು. ಜೀವಹಾನಿಗೆ 5…

ತಪ್ಪಾಗಿ ಬೇರೆಯವರ ಖಾತೆಗೆ ಹಣ ವರ್ಗಾವಣೆಯಾದ್ರೆ ಮೊದಲು ಈ ಕೆಲಸ ಮಾಡಿ!

ತಪ್ಪಾಗಿ ಅಥವಾ ಅವಸರದಲ್ಲಿ ಪಾವತಿ ಮಾಡುವಾಗ ಅನೇಕ ಬಾರಿ ಹಣವು ತಪ್ಪು ಅಥವಾ ಇತರ ಖಾತೆಗೆ…

ಪ್ರಯಾಣಿಕ ಗಾಯಗೊಂಡರೆ ಕೂಡಲೇ ಚಿಕಿತ್ಸೆ ಕಲ್ಪಿಸಿ ಪೊಲೀಸರಿಗೆ ಮಾಹಿತಿ ನೀಡುವುದು ಬಸ್ ಚಾಲಕ, ನಿರ್ವಾಹಕನ ಕರ್ತವ್ಯ: ಹೈಕೋರ್ಟ್ ಆದೇಶ; ವಿಳಂಬಕ್ಕೆ 17 ಲಕ್ಷ ರೂ. ದಂಡ

ಬೆಂಗಳೂರು: ಬಸ್ ಪ್ರಯಾಣಿಕ ಅಪಘಾತದಲ್ಲಿ ಗಾಯಗೊಂಡರೆ ಕೂಡಲೇ ಆತನಿಗೆ ವೈದ್ಯಕೀಯ ನೆರವು ಕಲ್ಪಿಸುವುದು ಮತ್ತು ಅಪಘಾತದ…

BREAKING: ಮಣ್ಣಿನ ದಿಬ್ಬ ಕುಸಿದು ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಸಿಎಂ ಪರಿಹಾರ ಘೋಷಣೆ

ಬೆಂಗಳೂರು: ಮಡಿಕೇರಿಯಲ್ಲಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತದಿಂದ ಮೃತಪಟ್ಟ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ತಲಾ…

KSRTC ನೌಕರರ ಕುಟುಂಬ ಕಲ್ಯಾಣ ಯೋಜನೆ ಪರಿಹಾರ ಮೊತ್ತ 10 ಲಕ್ಷ ರೂ.ಗೆ ಏರಿಕೆ

ಬೆಂಗಳೂರು: ಅಪಘಾತ ಹೊರತುಪಡಿಸಿ ಇತರೆ ಕಾರಣದಿಂದ ಸಂಭವಿಸುವ ಸಾವಿನ ಪ್ರಕರಣಗಳಿಗೆ ನೀಡುವ ಪರಿಹಾರದ ಮೊತ್ತವನ್ನು 3…

BREAKING : ಚಿಕ್ಕಬಳ್ಳಾಪುರ ಭೀಕರ ರಸ್ತೆ ಅಪಘಾತ ಪ್ರಕರಣ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ…