alex Certify Complaint | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಲಕ್ಷ್ಮಿ ಹೆಬ್ಬಾಳ್ಕರ್ ನಿಂದಿಸಿದ ಸಿ.ಟಿ. ರವಿ ಅರೆಸ್ಟ್: ಸುವರ್ಣಸೌಧದಿಂದಲೇ ಎತ್ತಿಕೊಂಡು ಹೋದ ಪೊಲೀಸರು

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವಾಚ್ಯ ಪದ ಬಳಕೆ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. Read more…

BREAKING: ಅವಾಚ್ಯ ಪದ ಬಳಕೆ ಆರೋಪ: ಲಕ್ಷ್ಮಿ ಹೆಬ್ಬಾಳ್ಕರ್ ದೂರಿನ ಮೇರೆಗೆ ಸಿ.ಟಿ. ರವಿ ವಿರುದ್ಧ ಎಫ್ಐಆರ್

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವಾಚ್ಯ ಪದ ಬಳಕೆ ಮಾಡಿದ ಆರೋಪ ಕೇಳಿ ಬಂದಿದೆ. ಇದಕ್ಕೆ Read more…

ಪಂಚಮಸಾಲಿ ಸ್ವಾಮೀಜಿಗೆ ಜೀವ ಬೆದರಿಕೆ: ದೂರು ದಾಖಲು

ಬೆಂಗಳೂರು: ಪಂಚಮಸಾಲಿ ಸಮುದಾಯದ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಸಮಾಜದ ಮುಖಂಡರಿಗೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹೈ ಗ್ರೌಂಡ್ಸ್ ಪೋಲಿಸ್ Read more…

ಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರಲ್ಲಿ ವಂಚನೆಗೆ ಯತ್ನ: ನಕಲಿ ಲೆಟರ್ ಹೆಡ್ ಸೃಷ್ಟಿಸಿ ಕೃಷಿ ಭೂಮಿ ವಸತಿ ಉದ್ದೇಶಕ್ಕೆ ಅನುಮೋದನೆಗೆ ಸೂಚನೆ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿ ವಂಚನೆಗೆ ಯತ್ನಿಸಿದವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಸಿಎಂ ಡಿ.ಕೆ. Read more…

ಯುವತಿಗೆ ಡ್ರಿಂಕ್ಸ್ ನಲ್ಲಿ ಡ್ರಗ್ಸ್ ನೀಡಿ ಅತ್ಯಾಚಾರ: ವಿಡಿಯೋ ಮಾಡಿ ಬೆದರಿಸಿ ಪದೇ ಪದೇ ಲೈಂಗಿಕವಾಗಿ ಬಳಕೆ

ಬೆಂಗಳೂರು: ಬೆಂಗಳೂರಿನಲ್ಲಿ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದ್ದು, ಹೈಗ್ರೌಂಡ್ಸ್ ಪೋಲಿಸ್ ಠಾಣೆಗೆ ಯುವತಿ ದೂರು ನೀಡಿದ್ದಾರೆ. ಆಂಧ್ರಪ್ರದೇಶದ ಲಕ್ಕಿ ಲಕ್ಷ್ಮಿರೆಡ್ಡಿ ಎಂಬುವನ ವಿರುದ್ಧ Read more…

ಮದುವೆ ನಿಶ್ಚಯವಾಗಿದ್ದ ಯುವಕ ಕೊನೆ ಕ್ಷಣದಲ್ಲಿ ನಾಪತ್ತೆ, ದೂರು ದಾಖಲು

ಉಡುಪಿ: ಮದುವೆ ನಿಶ್ಚಯವಾಗಿದ್ದ ಯುವಕ ನಾಪತ್ತೆಯಾಗಿದ್ದು, ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೋಟೇಶ್ವರ ಗ್ರಾಮದ ಯುವತಿ ಹಾಗೂ ಕಾರ್ತಿಕ್(28) ಎಂಬ ಯುವಕನ ಮದುವೆ ಮಾತುಕತೆಯಾಗಿದ್ದು, ಡಿಸೆಂಬರ್ 5ರಂದು Read more…

ಮದ್ಯ ಸೇವಿಸಿ ಶಾಲೆಗೆ ಬರ್ತಿದ್ದ ದೈಹಿಕ ಶಿಕ್ಷಕ; ಅಧಿಕಾರಿಗಳು ಬರ್ತಿದ್ದಂತೆ ‌ʼಎಸ್ಕೇಪ್ʼ

ಸರ್ಕಾರಿ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಮದ್ಯ ಸೇವಿಸಿ ಶಾಲೆಗೆ ಬರ್ತಿದ್ದಾರೆಂದು ದೂರು ಬಂದ ಹಿನ್ನೆಲೆ ತಪಾಸಣೆಗೆಂದು ಬಂದ ಅಧಿಕಾರಿಗಳ ಕೈಗೆ ಸಿಗದೇ ಶಿಕ್ಷಕ ನಾಪತ್ತೆಯಾಗಿದ್ದಾನೆ. ಹರಿಯಾಣದ ಫತೇಹಾಬಾದ್ Read more…

ಪಿಯುಸಿ ವಿದ್ಯಾರ್ಥಿ ನಾಪತ್ತೆ, ದೂರು ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿ ನಾಪತ್ತೆಯಾಗಿದ್ದಾರೆ. ಕೊಡಗು ಜಿಲ್ಲೆ ಗೋಣಿಕೊಪ್ಪ ನಿವಾಸಿ ದೀಕ್ಷಿತ್(17) ನಾಪತ್ತೆಯಾದ ವಿದ್ಯಾರ್ಥಿ ಎಂದು ಹೇಳಲಾಗಿದೆ. ರಜೆಯಲ್ಲಿ ಮನೆಗೆ ತೆರಳಿದ್ದ Read more…

ಮಾಜಿ ಸಚಿವ ಮುನಿರತ್ನಗೆ ಎದುರಾಯ್ತು ಸಂಕಷ್ಟ

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಜೆಡಿಎಸ್ ಮುಖಂಡ ಮತ್ತು ಅವರ ಪತ್ನಿಯ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ನಂದಿನಿ ಲೇಔಟ್ Read more…

ಶಿಕ್ಷಕಿಗೆ ಲೈಂಗಿಕ ಕಿರುಕುಳ: ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್ಐಆರ್

ಬೆಂಗಳೂರು: ಖಾಸಗಿ ಶಾಲೆಯ ಮಾಜಿ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡನ ವಿರುದ್ಧ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಲೈಂಗಿಕ ಕಿರುಕುಳ Read more…

‘ಬಿಗ್ ಬಾಸ್’ ಸ್ಪರ್ಧಿ, ಸ್ಯಾಂಡಲ್ ವುಡ್ ನಟಿ ದೀಪಿಕಾ ದಾಸ್ ಗೆ ಬೆದರಿಕೆ: ದೂರು ದಾಖಲು

ಬೆಂಗಳೂರು: ‘ಬಿಗ್ ಬಾಸ್’ ಸ್ಪರ್ಧಿ, ನಟಿ ದೀಪಿಕಾ ದಾಸ್ ಮತ್ತು ಅವರ ಪತಿಗೆ ಬೆದರಿಕೆ ಹಾಕಿದ್ದು, ಈ ಬಗ್ಗೆ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೀಪಿಕಾ Read more…

BIG NEWS: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಮೂವರು ಅಧಿಕಾರಿಗಳು: ಲೋಕಾಯುಕ್ತಕ್ಕೆ ದೂರು

ಮೈಸೂರು: ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮೈಸೂರಿನ ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಹಶೀಲ್ದಾರ್ ಶ್ರೀನಿವಾಸ್, ಅಂತರಸಂತೆ Read more…

ನ್ಯಾಯಾಂಗ ನಿಂದನೆ: ಯತೀಂದ್ರ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಸಲು ಅನುಮತಿ ಕೋರಿ ಮನವಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ನ್ಯಾಯಾಂಗ ನಿಂದನೆ ದೂರು ಸಲ್ಲಿಸಲು ಅನುಮತಿ ನೀಡುವಂತೆ ರಾಜ್ಯದ ಅಡ್ವೊಕೇಟ್ ಜನರಲ್ ಗೆ Read more…

ಕಾಫಿ ತೋಟದಲ್ಲಿ ಘೋರ ಕೃತ್ಯ: ಕೂಲಿ ಕೆಲಸ ಮಾಡಿಕೊಂಡಿದ್ದ ದಂಪತಿಯ ಹತ್ಯೆ

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಕೊಳಗಾಮೆ ಸಮೀಪ ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ದಂಪತಿಯನ್ನು ಹತ್ಯೆ ಮಾಡಲಾಗಿದೆ. ತೋಟದ ರೈಟರ್ ಈ ಕುರಿತಾಗಿ ದೂರು ನೀಡಿದ್ದಾರೆ. ತುಮಕೂರು ಜಿಲ್ಲೆ Read more…

BIG NEWS: ಮುಡಾ ಹಗರಣ: ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ದೂರು ದಾಖಲು

ಮೈಸೂರು: ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಮತ್ತೊಂದು ದೂರು ದಾಖಲಾಗಿದೆ. ಸ್ನೇಹಮಯಿ ಕೃಷ್ಣ ಬಂಧನ ಹಾಗೂ ಗಡಿಪಾರಿಗೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರು Read more…

BREAKING: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ವೇಶ್ಯಾವಾಟಿಕೆ ಆರೋಪದ ಮೇಲೆ ಮಹಿಳೆ ಬಟ್ಟೆ ಹರಿದು ಹಲ್ಲೆ

ಬೆಳಗಾವಿ: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಸಾರ್ವಜನಿಕವಾಗಿ ಮಹಿಳೆಯ ಬಟ್ಟೆಯನ್ನು ಹರಿದು ಹಾಕಿ ಹಲ್ಲೆ ನಡೆಸಲಾಗಿದೆ. ಬೆಳಗಾವಿಯ ವಡ್ಡರವಾಡಿಯಲ್ಲಿ ಅಮಾನವೀಯ ಘಟನೆ ನಡೆದಿದೆ. ಮಗಳು ವೇಶ್ಯಾವಾಟಿಕೆ ಮಾಡುತ್ತಿದ್ದಾಳೆ Read more…

BIG NEWS: ವೈದ್ಯಗೆ ನಗ್ನ ವಿಡಿಯೋ ಕಳುಹಿಸುವಂತೆ ಕಿರುಕುಳ: PSI ವಿರುದ್ಧ ದೂರು ದಾಖಲು

ಬೆಂಗಳೂರು: ರಕ್ಷಣೆ ಮಾಡಬೇಕಾದ ಪೊಲೀಸಪ್ಪನೇ ವೈದ್ಯೆಯೊಬ್ಬರಿಗೆ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವೈದ್ಯೆಗೆ ನಗ್ನ ವಿಡಿಯೋ, ಫೋಟೋ ಕಳುಹಿಸುವಂತೆ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವನಗುಡಿ ಠಾಣೆ Read more…

ಡಾ. ಅಂಬೇಡ್ಕರ್ ಚಾರಿತ್ರ್ಯಹರಣ ಆರೋಪ: ಕಾಂಗ್ರೆಸ್ ಮಾಜಿ ಶಾಸಕನ ವಿರುದ್ಧ ದೂರು

ಹುಬ್ಬಳ್ಳಿ: ಡಾ. ಬಿ.ಆರ್. ಅಂಬೇಡ್ಕರ್ ಇಸ್ಲಾಂ ಧರ್ಮಕ್ಕೆ ಸೇರಲು ಚಿಂತನೆ ನಡೆಸಿದ್ದರು ಎಂದು ಕಾಂಗ್ರೆಸ್ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಅವರು ನೀಡಿದ ಹೇಳಿಕೆ ಖಂಡಿಸಿ ಹಳೇಹುಬ್ಬಳ್ಳಿ ಪೊಲೀಸ್ Read more…

BREAKING: ಗ್ರಾಪಂ ಮಾಜಿ ಅಧ್ಯಕ್ಷನಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ದೂರು ದಾಖಲಾಗುತ್ತಿದ್ದಂತೆ ಪರಾರಿ

ಮಂಡ್ಯ: ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನೊಬ್ಬ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಘಟನೆ ನಡೆದಿದೆ. ಬಿಜೆಪಿ ಮುಖಂಡನಾಗಿರುವ ರಮೇಶ್ ಎಂಬಾತ ಲೈಂಗಿಕ ದೌರ್ಜನ್ಯ Read more…

ವಕ್ಫ್ ವಿವಾದ: ಸಚಿವ ಜಮೀರ್ ವಿರುದ್ಧ ಕ್ರಮಕ್ಕೆ ಸ್ವಪಕ್ಷದ ಶಾಸಕರಿಂದಲೇ ದೂರು

ಬೆಂಗಳೂರು: ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಸಮಾಧಾನಗೊಂಡಿರುವ ಕೆಲವು ಕಾಂಗ್ರೆಸ್ ಶಾಸಕರು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಹೈಕಮಾಂಡ್ ಗೆ ದೂರು ನೀಡಿದ್ದಾರೆ. ನೂತನವಾಗಿ Read more…

BREAKING: ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ…?

ಮೈಸೂರು: ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಮಡಿಕೇರಿ ಮೂಲದ ಯುವತಿ ಠಾಣೆಗೆ ಖುದ್ದಾಗಿ ಹಾಜರಾಗಿ ದೂರು ನೀಡಿದ್ದಾರೆ. ಮೈಸೂರಿನ ವಿಜಯನಗರ ಠಾಣೆ ಪೊಲೀಸರಿಗೆ ಯುವತಿ ದೂರು Read more…

ಉಪ ಚುನಾವಣೆಗೆ ಸಿಎಂ ಗೃಹ ಕಚೇರಿ ದುರ್ಬಳಕೆ: ಆಯೋಗಕ್ಕೆ ದೂರು

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮುಖ್ಯಮಂತ್ರಿ ಅವರ ಗೃಹ ಕಚೇರಿ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿಗೆ ಜೆಡಿಎಸ್ ನಿಂದ ದೂರು ನೀಡಲಾಗಿದೆ. ಸಿಎಂ ಗೃಹ Read more…

BREAKING: ಬಸ್ ಅಡ್ಡಗಟ್ಟಿ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ

ಹುಬ್ಬಳ್ಳಿಯ ಬಿಡ್ನಾಳ ಬಳಿ ಸರ್ಕಾರಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಶಿವಾನಂದ ಪೂಜಾರ ಅವರ ಮೇಲೆ ಮೂವರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಸೈಡ್ ಕೊಡಿ ಎಂದು ಕೇಳಿದ್ದಕ್ಕೆ Read more…

ಪೊಲೀಸ್ ಅಧಿಕಾರಿ ಸೋಗಿನಲ್ಲಿ 50 ಲಕ್ಷ ರೂ. ವಂಚನೆ

ಮಂಗಳೂರು: ಪೊಲೀಸ್ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿ ವ್ಯಕ್ತಿಯೊಬ್ಬರಿಂದ 50 ಲಕ್ಷ ರೂಪಾಯಿ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಅ. 11 ರಂದು ಕರೆ ಮಾಡಿದ Read more…

ಸರ್ಕಾರಿ ಕೆಲಸ ಕೊಡಿಸುವುದಾಗಿ 2 ಕೋಟಿ ರೂ.ಗೂ ಅಧಿಕ ವಂಚನೆ: ಶಿಕ್ಷಕಿ ಅರೆಸ್ಟ್

ಮಂಗಳೂರು: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಎರಡು ಕೋಟಿ ರೂ.ಗೂ ಅಧಿಕ ಮೊತ್ತ ವಂಚಿಸಿದ ಆರೋಪದ ಮೇಲೆ ಕಾಸರಗೋಡಿನ ಶಾಲಾ ಶಿಕ್ಷಕಿ, ಡಿವೈಎಫ್ಐ ಮಾಜಿ ನಾಯಕಿ ಸಚಿತಾ ರೈ ಅವರನ್ನು Read more…

ಗೂಗಲ್ ನಲ್ಲಿ ಮಾಹಿತಿ ಹುಡುಕಿದ ಶಿಕ್ಷಕಿ ಖಾತೆಯಿಂದ 9.19 ಲಕ್ಷ ರೂ. ಮಾಯ

ಶಿವಮೊಗ್ಗ: ಚೆಕ್ ಕ್ಲಿಯರೆನ್ಸ್ ಬಗ್ಗೆ ಮಾಹಿತಿ ಪಡೆಯಲು ಗೂಗಲ್ ನಲ್ಲಿ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಂಬರ್ ಹುಡುಕಿ ಕರೆ ಮಾಡಿದ್ದ ಶಿವಮೊಗ್ಗದ ಶಿಕ್ಷಕಿಯೊಬ್ಬರ ಖಾತೆಯಿಂದ 9.19 ಲಕ್ಷ ರೂ. Read more…

ನಾನು ಯಾವುದೇ ಅರಣ್ಯ ಭೂಮಿ ಒತ್ತುವರಿ ಮಾಡಿಲ್ಲ: ಸಚಿವ ಬೋಸರಾಜು ಸ್ಪಷ್ಟನೆ

ರಾಯಚೂರು: ಅರಣ್ಯ ಭೂಮಿ ಒತ್ತುವರಿ ಮಾಡಿರುವ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ Read more…

ಮತದಾರರಿಗೆ ಹಣ ಹಂಚಿಕೆ ಕುರಿತ ಆಡಿಯೋ ವೈರಲ್: ಶಾಸಕ ಶಿವಲಿಂಗೇಗೌಡ ದೂರು

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ತಮ್ಮ ಧ್ವನಿಯನ್ನು ನಕಲಿ ಮಾಡಿ ಆಡಿಯೋ ವೈರಲ್ ಮಾಡುವ ಮೂಲಕ ಗೌರವಕ್ಕೆ ಧಕ್ಕೆ ತಂದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಅರಸಿಕೆರೆ Read more…

ಸಚಿವ ಎನ್.ಎಸ್. ಬೋಸರಾಜು ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಮೀಸಲು ಅರಣ್ಯ ಪ್ರದೇಶದ ಜಮೀನು ಒತ್ತುವರಿಯಲ್ಲಿ ಸ್ವಜನ ಪಕ್ಷಪಾತ, ಅಧಿಕಾರ ದುರ್ಬಳಕೆ ಮಾಡಿಕೊಂಡ ಆರೋಪದ ಮೇರೆಗೆ ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಅವರ ವಿರುದ್ಧ ರಾಜ್ಯಪಾಲರಿಗೆ Read more…

BIG NEWS: ಸಚಿವ ಬೋಸರಾಜು ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ವಿರುದ್ಧವೂ ರಾಜ್ಯಪಾಕರಿಗೆ ದೂರು ನೀಡಲಾಗಿತ್ತು. ಇದೀಗ ಸಿಎಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...