alex Certify Complaint file | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಕೇಸ್ ದಾಖಲು…!

ಉಡುಪಿ: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣದಲ್ಲಿ ಸಿಸಿಬಿಯಿಂದ ಬಂಧಿಸಲ್ಪಟ್ಟಿರುವ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರಳ ಹೊಸ ಹೊಸ ಪ್ರಕರಣಗಳು ದಿನವೂ ಹೊರಬರುತ್ತಿದೆ. Read more…

ಬೆತ್ತಲೆ ವಿಡಿಯೋ ಕಳುಹಿಸಿ ಯುವತಿಯಿಂದ ವೈದ್ಯನಿಗೆ ಬ್ಲ್ಯಾಕ್ ಮೇಲ್; ಪೊಲೀಸ್ ಠಾಣೆ ಮೆಟ್ಟಿಲೇರಿದ ಡಾಕ್ಟರ್

ಬೆಂಗಳೂರು: ನಗರದ ಪ್ರತಿಷ್ಠಿತ ಆಸ್ಪತ್ರೆಯ ವೈದ್ಯರೊಬ್ಬರಿಗೆ ಯುವತಿ ಬೆತ್ತಲೆ ವಿಡಿಯೋ ಕಳುಹಿಸಿ ಬ್ಲ್ಯಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಹೈಗ್ರೌಂಡ್ಸ್ Read more…

BIG NEWS: ಪ್ರಧಾನಿ ಮೋದಿ ವಿರುದ್ಧ ವಕೀಲ ನಾಗರಾಜ ಕುಡಪಲಿ ಅವಹೇಳನಾಕಾರಿ ಪೋಸ್ಟ್;‌ ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವಕೀಲ ನಾಗರಾಜ್ ಕುಡಪಲಿ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಫೇಸ್ Read more…

BIG NEWS: ಹಂಪಿಯ ಬಳಿ ಅಕ್ರಮ ರೆಸಾರ್ಟ್ ನಿರ್ಮಾಣ; 11 ಮಾಲೀಕರ ವಿರುದ್ಧ ದೂರು ದಾಖಲು

ಕೊಪ್ಪಳ: ಪಾರಂಪರಿಕ ತಾಣ ಹಂಪಿಯ ಸುತ್ತ ಮುತ್ತ ಅಕ್ರಮವಾಗಿ ರೆಸಾರ್ಟ್ ನಡೆಸುತ್ತಿದ್ದ 11 ರೆಸಾರ್ಟ್ ಮಾಲೀಕರ ವಿರುದ್ಧ ಕೊಪ್ಪಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಂಪಿ ಪ್ರದೇಶ Read more…

ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಮಾಜಿ ಸಿಎಂ ವಿಶೇಷ ಅಧಿಕಾರಿ

ಬೆಂಗಳೂರು: ಹನಿಟ್ರ್ಯಾಪ್ ಜಾಲಕ್ಕೆ ರಾಜ್ಯದ ಮಾಜಿ ಮುಖ್ಯಮಂತ್ರಿಯೊಬ್ಬರ ವಿಶೇಷ ಅಧಿಕಾರಿಯೊಬ್ಬರು ಸಿಲುಕಿಕೊಂಡು ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮಾಜಿ ಮುಖ್ಯಮಂತ್ರಿಯೊಬ್ಬರ ವಿಶೇಷ ಕರ್ತವ್ಯದ ಅಧಿಕಾರಿ(OSD)ಯಾಗಿ ಸೇವೆ Read more…

BIG NEWS: ನಕಲಿ ನೋಟು ಹಾವಳಿ; ಬ್ಯಾಂಕ್ ಮ್ಯಾನೇಜರ್ ಗಳನ್ನೇ ಆರೋಪಿ ಮಾಡಿದ RBI

ಬೆಂಗಳೂರು: ರಾಜ್ಯದಲ್ಲಿ ನಕಲಿ ನೋಟುಗಳ ಹಾವಳಿ ಹೆಚ್ಚುತ್ತಿದ್ದು, ಬೆಂಗಳೂರು, ಹುಬ್ಬಳ್ಳಿ, ಉಡುಪಿ, ಮಣಿಪಾಲ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅವ್ಯಾಹತವಾಗಿ ನಕಲಿ ನೋಟುಗಳ ಕಾರುಬಾರು ನಡೆದಿದೆ. ನಕಲಿ ನೋಟುಗಳ ಪ್ರಕರಣಕ್ಕೆ Read more…

BIG NEWS: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕಾಂಗ್ರೆಸ್ ನಾಯಕರು ದೂರು ದಾಖಲಿಸಿದ್ದಾರೆ. ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ Read more…

BIG NEWS: ನಟ ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ; ಖಾಸಗಿ ವಿಡಿಯೋ ರಿಲೀಸ್ ಮಾಡುವುದಾಗಿ ಬೆದರಿಕೆ

ಬೆಂಗಳೂರು: ಅಭಿನಯ ಚಕ್ರವರ್ತಿ, ನಟ ಕಿಚ್ಚ ಸುದೀಪ್ ಗೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರ ಬಂದಿದ್ದು, ಈ ಹಿನ್ನೆಲೆಯಲ್ಲಿ ಸುದೀಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಟ ಸುದೀಪ್ Read more…

BIG NEWS: ಕನ್ನಡಿಗರ ಮೇಲೆ ಹಲ್ಲೆ ನಡೆಸುವಂತೆ ತಮಿಳಿಗರಿಗೆ ಸೂಚಿಸಿದ್ರಾ ಸಚಿವ ಮುನಿರತ್ನ ? ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್

ಬೆಂಗಳೂರು: ವಿಧಾನಸಭಾ ಚುನಾವಣೆ ರಣಕಣ ರಂಗೇರಿದ್ದು, ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಈ ನಡುವೆ ಸಚಿವ ಮುನಿರತ್ನ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್, ಪೊಲೀಸ್ ಆಯುಕ್ತರಿಗೆ Read more…

BIG NEWS: ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು, IAS, KAS ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಕಾಂಗ್ರೆಸ್ ನಾಯಕರು ಹಾಗೂ ಐಎಎಸ್ ಅಧಿಕಾರಿಗಳು, ಕೆ ಎ ಎಸ್ ಅಧಿಕಾರಿಗಳ ವಿರುದ್ಧ ಬಿಜೆಪಿ ನಾಯಕ ಎನ್ ಆರ್ ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಮಾಜಿ ಸಿಎಂ Read more…

BIG NEWS: ವೈದ್ಯರ ನಿರ್ಲಕ್ಷಕ್ಕೆ ಯುವಕ ಬಲಿ; ಕುಟುಂಬಸ್ಥರ ಆಕ್ರೋಶ

ಬೆಂಗಳೂರು: ವೈದ್ಯರ ನಿರ್ಲಕ್ಷಕ್ಕೆ ಯುವಕ ಬಲಿಯಾಗಿದ್ದು, ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಬೆಂಗಳೂರಿನ ಕೆಪಿ ಅಗ್ರಹಾರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 24 ವರ್ಷದ ಯುವಕ ಶರತ್ ಕುಡಿದು Read more…

BIG NEWS: ಮೈಮೇಲೆ ಕಾಂತಾರ ದೇವರು ಬರುತ್ತೆ ಎಂದು ವಂಚನೆ; ಮಹಿಳೆಯ ವಿರುದ್ಧ ದೂರು ದಾಖಲು

ಮಂಡ್ಯ: ರಿಷಬ್ ಶೆಟ್ಟಿ ಅಭಿನಯದ ಕಾಂತಾರಾ ಸಿನಿಮಾ ದೇಶಾದ್ಯಂತ ಜನಪ್ರಿಯತೆ ಪಡೆದಿದೆ. ಇದರ ಬೆನ್ನಲ್ಲೇ ಕೆಲ ಕಿಡಿಗೇಡಿಗಳು ತಮ್ಮ ಮೇಲೆ ಕಾಂತಾರಾ ದೇವರು ಬರುತ್ತಾರೆ ಎಂದು ಜನರನ್ನು ನಂಬಿಸಿ Read more…

BIG NEWS: ಆಡಿಯೋ ವೈರಲ್ ವಿವಾದ; ಕಮೀಷನರ್ ಗೆ ದೂರು ನೀಡಿದ ನಟ ವಿದ್ಯಾಭರಣ್

ಬೆಂಗಳೂರು: ನಟ ವಿದ್ಯಾಭರಣ್ ವಿರುದ್ಧ ಆಡಿಯೋ ವೈರಲ್ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾಭರಣ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಕಮೀಷನರ್ ಪ್ರತಾಪ್ ರೆಡ್ಡಿ ಅವರಿಗೆ ದೂರು ನೀಡಿದ Read more…

BIG NEWS: 200 ಕೋಟಿ ಅಕ್ರಮ ಆಸ್ತಿ ಸಂಪಾದನೆ: ಶೃಂಗೇರಿ ಶಾಸಕರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಶೃಂಗೇರಿ: ಅಕ್ರಮ ಆಸ್ತಿ ಗಳಿಕೆ ಹಾಗೂ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೃಂಗೇರಿ ಕಾಂಗ್ರೆಸ್ ಶಾಸಕ ರಾಜೇಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಸಿ.ಪಿ.ವಿಜಯಾನಂದ ಎನ್ನುವವರು ಶಾಸಕರ ವಿರುದ್ಧ Read more…

BIG NEWS: ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ BJP ಮುಖಂಡ

ಬೆಂಗಳೂರು: ಸಾಲದ ರೀತಿಯಲ್ಲಿ ಕೋಟ್ಯಂತರ ರೂಪಾಯಿ ಕಿಕ್ ಬ್ಯಾಕ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಲೋಕಾಯುಕ್ತಕ್ಕೆ ದೂರು Read more…

SHOCKING NEWS: ಚಾಕು ತೋರಿಸಿ ಬೆದರಿಸಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ

ಬೆಂಗಳೂರು: ಚಾಕು ತೋರಿಸಿ ಬೆದರಿಸಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನ ಶಾಂತಲಾನಗರದಲ್ಲಿ ನಡೆದಿದೆ. ಅಶೋಕನಗರದ ಠಾಣಾ ವ್ಯಾಪ್ತಿಯಲ್ಲಿ ಸೆ.10ರಂದು ರಾತ್ರಿ 9;30ರ ಸುಮಾರಿಗೆ ನಡೆದಿದ್ದ ಘಟನೆ Read more…

BIG NEWS: ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಆಪ್

ಬೆಂಗಳೂರು: ಅಕ್ರಮವಾಗಿ ಬಿಡಿಎ ಬದಲಿ ಸೈಟ್ ಪಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಆಮ್ ಆದ್ಮಿ ಪಕ್ಷ ಲೋಕಾಯುಕ್ತಕ್ಕೆ ದೂರು ನೀಡಿದೆ. ಸುಪ್ರೀಂ ಕೋರ್ಟ್ Read more…

BIG NEWS: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

ಮೈಸೂರು: ಪ್ರಚೋದನಕಾರಿ ಹೇಳಿಕೆ ಆರೋಪದಡಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ. ಬಿಜೆಪಿ ಮುಖಂಡ ತೋಟದಪ್ಪ ಬಸವರಾಜು ಎಂಬುವವರು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ Read more…

BIG NEWS: ಯೂಟ್ಯೂಬ್ ಚಾನಲ್, ಸಾಮಾಜಿಕ ಜಾಲತಾಣಗಳ ವಿರುದ್ಧ ದೂರು ದಾಖಲಿಸಿದ ವಿನಯ್ ಗುರೂಜಿ

ಬೆಂಗಳೂರು: ಸಾಮಾಜಿಕ ಜಾಲತಾಣ, ಯೂಟ್ಯೂಬ್ ಚಾನಲ್ ಗಳಲ್ಲಿ ತಮಗೆ ತೇಜೋವಧೆ ಮಾಡಲಾಗಿದೆ ಎಂದು ಸ್ವರ್ಣಪೀಠಿಕೇಶ್ವರಿ ದತ್ತಾಶ್ರಮದ ಅವಧೂತ ವಿನಯ್ ಗುರೂಜಿ ದೂರು ದಾಖಲಿಸಿದ್ದಾರೆ. ಕೆಪಿಸಿಸಿ ಆನೇಕಲ್ ವಿಭಾಗದ ಸೋಷಿಯಲ್ Read more…

BIG NEWS: ಸೈಬರ್ ಠಾಣೆಯ ಮೆಟ್ಟಿಲೇರಿದ ನಟಿ ಪವಿತ್ರಾ ಲೋಕೇಶ್

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಪವಿತ್ರಾ ಲೋಕೇಶ್ ಸೈಬರ್ ಠಾಣೆಯ ಮೆಟ್ಟಿಲೇರಿದ್ದು, ತಮ್ಮ ವಿರುದ್ಧದ ಗಾಸಿಪ್ ಬಗ್ಗೆ ದೂರು ದಾಖಲಿಸಿದ್ದಾರೆ. ನಟಿ ಪವಿತ್ರಾ ಲೋಕೇಶ್ ದಾಂಪತ್ಯ ಜೀವನದ ಬಗ್ಗೆ Read more…

BIG NEWS: ಪ್ರಸಿದ್ಧ ದೇವಸ್ಥಾನದ ಹೆಸರಲ್ಲಿ ನಕಲಿ ವೆಬ್ ಸೈಟ್; ಭಕ್ತರಿಂದ ದೇಣಿಗೆ ಹೆಸರಲ್ಲಿ ಹಣ ಸಂಗ್ರಹಿಸಿ ಮೋಸ

ಕಲಬುರ್ಗಿ: ಪ್ರಸಿದ್ಧ ದೇವಾಲಯದ ಹೆಸರಲ್ಲಿ ನಕಲಿ ವೆಬ್ ಸೈಟ್ ಸೃಷ್ಟಿಸಿ ಅರ್ಚಕರೇ ಭಕ್ತರನ್ನು ಸುಲಿಗೆ ಮಾಡುತ್ತಿರುವ ಘಟನೆ ಕಲಬುರ್ಗಿಯ ಗಾಣಗಾಪುರ ದೇವಾಲಯದಲ್ಲಿ ಬೆಳಕಿಗೆ ಬಂದಿದೆ. ಕಲಬುರ್ಗಿ ಜಿಲ್ಲೆಯ ಪ್ರಸಿದ್ಧ Read more…

BIG NEWS: ಪತಿ ನಾಪತ್ತೆ; ಶಿವಸೇನೆ ಶಾಸಕನ ಪತ್ನಿಯಿಂದ ದೂರು ದಾಖಲು

ಮುಂಬೈ: ಮಹಾರಾಷ್ಟ್ರ ಮೈತ್ರಿ ಸರ್ಕಾರದಲ್ಲಿ ಆಂತರಿಕ ಕಲಹ ಆರಂಭವಾಗಿದ್ದು, ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ಪತನ ಭೀತಿ ಶುರುವಾಗಿದೆ. ಈ ನಡುವೆ ಶಿವಸೇನೆಯ ಶಾಸಕರ ಪತ್ನಿಯೊಬ್ಬರು ತನ್ನ ಪತಿ Read more…

SHOCKING NEWS: ಮನೆಯಲ್ಲಿದ್ದ ಚಿನ್ನವನ್ನೇ ಕದ್ದು ಪ್ರಿಯತಮನಿಗೆ ಕೊಟ್ಟ ಯುವತಿ; ಮಗಳ ವಿರುದ್ಧ ದೂರು ದಾಖಲಿಸಿದ ತಾಯಿ

ಬೆಂಗಳೂರು: ಮನೆಯಲ್ಲಿದ್ದ ಚಿನ್ನಾಭರಣಗಳನ್ನೇ ದೋಚಿ ಪ್ರಿಯತಮನಿಗೆ ನೀಡಿದ್ದಾಳೆ ಎಂದು ಆರೋಪಿಸಿ ತಾಯಿಯೋರ್ವರು ಮಗಳ ವಿರುದ್ಧ ದೂರು ದಾಖಲಿಸಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ. ಮಗಳು ಮನೆಯಲಿದ್ದ ಚಿನ್ನಾಭರಣ ಕದ್ದು Read more…

BIG NEWS: ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ವಿರುದ್ಧ ದೂರು ದಾಖಲು

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ವಿರುದ್ಧ ಮಲ್ಲೇಶ್ವರಂ ಠಾಣೆಯಲ್ಲಿ ದೂರು ದಾಖಲಾಗಿದೆ. ಸಚಿವ ಅಶ್ವತ್ಥನಾರಾಯಣ, ಕಾಲೇಜು ಶಿಕ್ಷಣ ಇಲಾಖೆ Read more…

ಪ್ರಧಾನಿ ಮೋದಿಗೆ ಪತ್ರ ಬರೆದ ಗುತ್ತಿಗೆದಾರನ ವಿರುದ್ಧ ದೂರು ದಾಖಲು

ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದ ಗುತ್ತಿಗೆದಾರ ಎರ್ರಿಸ್ವಾಮಿ ವಿರುದ್ಧ ದೂರು ದಾಖಲಾಗಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ಗ್ರಾಮಾಂತರ ಠಾಣೆಯಲ್ಲಿ ಎರ್ರಿಸ್ವಾಮಿ ವಿರುದ್ಧ ದೂರು ದಾಖಲಾಗಿದೆ. Read more…

BIG NEWS: ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ಪರೀಕ್ಷೆಯಲ್ಲಿಯೂ ಅಕ್ರಮ; KEA ನಿರ್ದೇಶಕರಿಂದ ದೂರು ದಾಖಲು

ಬೆಂಗಳೂರು: ಪಿಎಸ್ಐ, ಪಿಡಬ್ಲ್ಯುಡಿ ನೇಮಕಾತಿ ಪರೀಕ್ಷೆ ಅಕ್ರಮದ ಬಳಿಕ ಇದೀಗ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿಯೂ ಅಕ್ರಮ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. 2022 ಮಾರ್ಚ್ 14ರಂದು Read more…

ನಕಲಿ ಅಂಕಪಟ್ಟಿ ನೀಡಿ ಪ್ರಥಮ ದರ್ಜೆ ಸಹಾಯಕ ಹುದ್ದೆ ಪಡೆಯಲು ಯತ್ನ; ಯುವಕನ ವಿರುದ್ಧ ದೂರು ದಾಖಲು

ಬೆಂಗಳೂರು: ಅನುಕಂಪದ ಆಧಾರದ ಮೇಲೆ ನಕಲಿ ಅಂಕಪಟ್ಟಿ ನೀಡಿ ಪ್ರಥಮ ದರ್ಜೆ ಸಹಾಯಕ ಹುದ್ದೆ ಗಿಟ್ಟಿಸಲು ಯತ್ನಿಸಿದ್ದ ಯುವಕನೋರ್ವನನ್ನು ಬಂಧಿಸಲಾಗಿದೆ. ಸಿದ್ಧಲಿಂಗೇಶ ಗಂಗಾಧರ ಬದ್ನಿ ಎಂಬಾತನ ವಿರುದ್ಧ ವಿಧಾನಸೌಧ Read more…

SHOCKING NEWS: ಮದುವೆಯಾಗಿ ವಂಚಿಸಿದ ಪತಿ; PDO ವಿರುದ್ಧ ದೂರು ನೀಡಿದ ಪತ್ನಿ

ತುಮಕೂರು: ಪ್ರೀತಿಸಿ ಮದುವೆಯಾಗಿದ್ದ ಗ್ರಾಮ ಪಂಚಾಯತ್ ಪಿಡಿಓ ಗರ್ಭಿಣಿಯಾಗಿ ಮಗುವಾದ ಬಳಿಕ ವಂಚಸಿದ್ದಾರೆ ಎಂದು ಆರೋಪಿಸಿ ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ Read more…

BIG NEWS: ದೌರ್ಜನ್ಯ ಆರೋಪ; 2 ಕೋಟಿ ರೂ. ಬ್ಲಾಕ್ ಮೇಲ್; ಮಹಿಳೆ ವಿರುದ್ಧ ದೂರು ದಾಖಲಿಸಿದ ಬಿಜೆಪಿ ಶಾಸಕ

ಬೆಂಗಳೂರು: ತಮ್ಮ ವಿರುದ್ಧದ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸೇಡಂ ಬಿಜೆಪಿ ಶಾಸಕ ರಾಜ್ ಕುಮಾರ್ ಪಾಟೀಲ್ ತೇಲ್ಕೂರ್, ಮಹಿಳೆ ಹಾಗೂ ಆಕೆಯ ಪತಿ ಇಬ್ಬರ ವಿರುದ್ಧ ಬ್ಲಾಕ್ Read more…

BIG BREAKING: ಸೋದರಳಿಯನ ಪತ್ನಿ ಮೇಲೆ ಹಲ್ಲೆ; ಬಲವಂತದಿಂದ ವಿಷ ಕುಡಿಸಲು ಯತ್ನ; ಹಾಸ್ಯ ನಟ ರಾಜು ತಾಳಿಕೋಟೆ ವಿರುದ್ಧ ಗಂಭೀರ ಆರೋಪ

ವಿಜಯಪುರ: ಸ್ಯಾಂಡಲ್ ವುಡ್ ಖ್ಯಾತ ಹಾಸ್ಯ ನಟ ರಾಜು ತಾಳಿಕೋಟೆ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಅಕ್ಕನ ಪುತ್ರನ ಪತ್ನಿಯ ಮೇಲೆ ಹಲ್ಲೆ ಹಾಗೂ ಬಲವಂತದಿಂದ ವಿಷಕುಡಿಸಲು ಯತ್ನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...