alex Certify complaint filed | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸಚಿವ ಕೆ.ಎನ್ ರಾಜಣ್ಣನ ಪುತ್ರ ರಾಜೇಂದ್ರ ಕೊಲೆಗೆ ಯತ್ನ, ದೂರು ದಾಖಲು.!

ಬೆಂಗಳೂರು : ಸಚಿವ ಕೆ.ಎನ್ ರಾಜಣ್ಣರ ಪುತ್ರ ರಾಜೇಂದ್ರ ಅವರ ಕೊಲೆಗೆ ಯತ್ನ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ದೂರು ದಾಖಲಾಗಿದೆ. ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ Read more…

ಮುಡಾ ಮಾಜಿ ಆಯುಕ್ತ ದಿನೇಶ ನಾಪತ್ತೆ ಬೆನ್ನಲ್ಲೇ ಮಾಜಿ ಆಯುಕ್ತರ ನಿವಾಸದಲ್ಲಿನ ಸಿಸಿಟಿವಿ, ಡಿವಿಆರ್ ಕೂಡ ನಾಪತ್ತೆ; ದೂರು ದಾಖಲು

ಮೈಸೂರು: ಇಡಿ ಅಧಿಕಾರಿಗಳ ದಾಳಿ ಬೆನ್ನಲ್ಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮೂಡಾ ಮಾಜಿ ಆಯುಕ್ತ ದಿನೇಶ್ ನಾಪತ್ತೆಯಾಗಿದ್ದಾರೆ. ಇದರ ಬೆನ್ನಲ್ಲೇ ಮೂಡಾ ಆಯುಕ್ತರ ನಿವಾಸದಲ್ಲಿರುವ ಸಿಸಿಟಿವಿ ಕ್ಯಾಮರಾ, ಡಿವಿಆರ್ ಕೂಡ Read more…

ಆಸ್ತಿಗಾಗಿ ಮಾಟ ಮಂತ್ರದ ಆರೋಪ: ಪೊಲೀಸ್ ಠಾಣೆ ಮೆಟ್ಟಿಲೇರಿದ ಮಾಜಿ ಸಂಸದ ಎಸ್.ಬಿ.ಸಿದ್ನಾಳ ಕಿರಿಯ ಸೊಸೆ

ಬೆಳಗಾವಿ: ಆಸ್ತಿಗಾಗಿ ಮಾಟ ಮಂತ್ರ ಮಾಡಿಸಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದ ಎಸ್.ಬಿ.ಸಿದ್ನಾಳ ಕಿರಿಯ ಸೊಸೆ, ಡಾ.ವಿಜಯ ಸಂಕೇಶ್ವರ ಅವರ ಪುತ್ರಿ ದೀಪಾ ಸಿದ್ನಾಳ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. Read more…

ನಟ ಅಕ್ಷಯ್ ಕುಮಾರ್ ʻಡೀಪ್ ಫೇಕ್ʼ ವಿಡಿಯೋ ವೈರಲ್: ದೂರು ದಾಖಲು

ಮುಂಬೈ : ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿದ ನಂತರ, ನಟ ಅಕ್ಷಯ್ ಕುಮಾರ್ ಅವರ ಇದೇ ರೀತಿಯ ಎಐ Read more…

BREAKING : ನಾಡಪ್ರಭು ʻಕೆಂಪೇಗೌಡರʼ ಬಗ್ಗೆ ಅವಹೇಳನಕಾರಿ ಪೋಸ್ಟ್ : ನಟ ಚೇತನ್ ಅಹಿಂಸಾ ವಿರುದ್ಧ ದೂರು ದಾಖಲು

ಬೆಂಗಳೂರು : ಕೆಂಪೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಹಿನ್ನೆಲೆಯಲ್ಲಿ ನಟ ಚೇತನ್‌ ಅಹಿಂಸಾ ವಿರುದ್ಧ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ನಟ ಚೇತನ್‌ ಅಹಿಂಸಾ Read more…

ಡಿಸಿಎಂ ಡಿ.ಕೆ ಶಿವಕುಮಾರ್ ಹೆಸರಿನಲ್ಲಿ ನಕಲಿ ಪತ್ರ : ಸೈಬರ್ ಕ್ರೈಂ ಪೊಲೀಸರಿಗೆ ದೂರು

ಬೆಂಗಳೂರು : ಆ್ಯಪಲ್ ಏರ್ ಪಾಡ್  ಉತ್ಪಾದನಾ  ಘಟಕವನ್ನು ಹೈದರಾಬಾದ್ ನಿಂದ ಬೆಂಗಳೂರಿಗೆ ಸ್ಥಳಾಂತರಿಸುವಂತೆ ಕಂಪನಿ ಮುಖ್ಯಸ್ಥರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್  ಬರೆದಿದ್ದಾರೆ ಎನ್ನಲಾದನಕಲಿ ಪತ್ರವನ್ನು ಸೋಶಿಯಲ್ ಮೀಡಿಯಾದಲ್ಲಿ Read more…

BREAKING : ಹುಲಿ ಉಗುರು : ನಟ `ದರ್ಶನ್’ ವಿರುದ್ಧ ಮತ್ತೊಂದು ದೂರು ದಾಖಲು

ಬೆಂಗಳೂರು : ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಜನತಾ ಪಕ್ಷದ ನಾಗೇಶ್ ಎಂಬುವರು ದೂರು ನೀಡಿದ್ದಾರೆ. ಬೆಂಗಳೂರಿನ ಅರಣ್ಯ ಭವನದಲ್ಲಿ Read more…

ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್ : ವ್ಯಕ್ತಿ ವಿರುದ್ಧ `FIR’ ದಾಖಲು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಕುರಿತು ಅವಹೇಳನ ಮಾಡಿದ್ದ ಆರೋಪ ಸಂಬಂಧ ವ್ಯಕ್ತಿಯೊಬ್ಬನ ಮೇಲೆ ಎಫ್ ಐಆರ್ ದಾಖಲಾಗಿದೆ. ತುಮಕೂರಿನ ಶ್ರೀನಿವಾಸಮೂರ್ತಿ ಎಂಬಾತನ ವಿರುದ್ಧ ಎಫ್ಐಆರ್  ದಾಖಲಾಗಿದೆ. ಸಿಎಂ Read more…

ಭ್ರಷ್ಟಾಚಾರ ಆರೋಪ : ಟೀಂ ಇಂಡಿಯಾ ಮಾಜಿ ನಾಯಕ `ಅಜರುದ್ದೀನ್’ ವಿರುದ್ಧ ದೂರು ದಾಖಲು

ಹೈದರಾಬಾದ್: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಮತ್ತು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ನ ಕೆಲವು ಮಾಜಿ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಾಗಿದೆ. ಇವರೆಲ್ಲರೂ ಸಂಘದ Read more…

BIGG NEWS : `ಸನಾತನ ಧರ್ಮ’ದ ವಿರುದ್ಧ ಅವಹೇಳನಕಾರಿ ಹೇಳಿಕೆ : ಉದಯನಿಧಿ ಸ್ಟಾಲಿನ್ ವಿರುದ್ಧ ದೂರು ದಾಖಲು!

ನವದೆಹಲಿ: ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ದೆಹಲಿ ಪೊಲೀಸರಿಗೆ ದೂರು ನೀಡಲಾಗಿದೆ. ಸನಾತನ ನಿರ್ಮೂಲನಾ Read more…

BIG BREAKING : ಖರ್ಗೆ, ಖಂಡ್ರೆ ಕುರಿತು ಅವಹೇಳನಕಾರಿ ಹೇಳಿಕೆ : ಆರಗ ಜ್ಞಾನೇಂದ್ರ ವಿರುದ್ಧ `ಜಾತಿ ನಿಂದನೆ’ ಅಡಿ ದೂರು ದಾಖಲು

ಶಿವಮೊಗ್ಗ : : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಕುರಿತು ಅವಹೇಳನಕಾರಿ ಹೇಳಿಕೆ ಸಂಬಂಧ ಮಾಜಿ ಸಚಿವ ಆರಗ ಜ್ಞಾನೇಂದ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...