alex Certify Complaint | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಆರ್ಯನ್ ಬೆಂಬಲಿಸಿದ್ದ ಮೆಹಬೂಬಾ ಮುಫ್ತಿ ವಿರುದ್ಧ ದೂರು

ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ವಿರುದ್ಧ ನಡೆಯುತ್ತಿರುವ ಡ್ರಗ್ಸ್ ಪ್ರಕರಣದ ವಿಚಾರಣೆ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ ಮೆಹಬೂಬಾ ಮುಫ್ತಿ ವಿರುದ್ಧ ಪ್ರಕರಣ ದಾಖಲಿಸುವಂತೆ ದೆಹಲಿ Read more…

ʼಪೊಲೀಸ್‌ʼ ಗೆ ಬ್ಲಾಕ್‌ ಮೇಲ್‌: ಅತ್ಯಾಚಾರದ ಆರೋಪ ಹೊರೆಸಿ ದುಡ್ಡು ಕೀಳಲು ಯತ್ನಿಸಿದ ಮಹಿಳೆ

ತನ್ನ ವಿರುದ್ಧ ಅತ್ಯಾಚಾರದ ಆರೋಪದ ಮೇಲೆ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಲಕ್ಷಾಂತರ ರೂಪಾಯಿಗಳನ್ನು ಕೀಳಲು ಮಹಿಳೆಯೊಬ್ಬಳು ಬ್ಲಾಕ್‌ಮೇಲ್ ಮಾಡಿದ್ದಾಳೆ ಎಂದು ಹರಿಯಾಣ ಪೊಲೀಸ್ ಪೇದೆಯೊಬ್ಬರು ಆರೋಪಿಸಿದ್ದಾರೆ. ರಾಜ್ಯದ ಹಿಸ್ಸಾರ್‌ Read more…

ಪಾರ್ಲೆ-ಜಿ ಬಿಸ್ಕತ್ತುಗಳ ಅಸಮರ್ಪಕ ಪೂರೈಕೆ ವಿರುದ್ದ ದೂರು

ಮಾರುಕಟ್ಟೆಯಲ್ಲಿ ತನಗಿರುವ ಪ್ರತಿಷ್ಠಿತ ಸ್ಥಾನದ ದುರ್ಬಳಕೆ ಮಾಡಿಕೊಂಡಿರುವ ಪಾರ್ಲೆ ಸಮೂಹವು ಪಾರ್ಲೆ-ಜಿ ಯಂಥ ತನ್ನ ಉತ್ಪನ್ನಗಳನ್ನು ಪೂರೈಸಲು ನಿರಾಕರಿಸುತ್ತಿದೆ ಎಂದು ಆಪಾದಿಸಿ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಬಿ2ಬಿ Read more…

ನಿನಗೆ ಕಾಂಡೋಮ್ ಸರಿಯಾಗಿ ಬಳಸಲು ಬರುತ್ತಾ…..? ಅಧಿಕಾರಿಗಳು ಈ ಪ್ರಶ್ನೆ ಕೇಳಿದ್ದೇಕೆ….?

ಚೀನಾದಲ್ಲಿ ಕಾಂಡೋಮ್ ಬಳಕೆಯ ನಂತ್ರವೂ ಮಹಿಳೆ ಗರ್ಭ ಧರಿಸಿದ್ದಾಳೆ. ಕಾಂಡೋಮ್ ಗುಣಮಟ್ಟ ಸರಿಯಿಲ್ಲವೆಂದು ಪತಿ, ಅಧಿಕಾರಿಗಳಿಗೆ ದೂರು ನೀಡಿದ್ದಾನೆ. ಆದ್ರೆ ಅಧಿಕಾರಿಗಳು ಆತನ ಮುಂದೆ ದೊಡ್ಡ ಸವಾಲೊಡ್ಡಿದ್ದಾರೆ. ನಿನಗೆ Read more…

BIG NEWS: ಸುನೀಲ್ ಪುರಾಣಿಕ್ ವಿರುದ್ಧ ಭ್ರಷ್ಟಾಚಾರ ಆರೋಪ; ಎಸಿಬಿಗೆ ದೂರು ಸಲ್ಲಿಸಿದ ನಟ ಮದನ್ ಪಟೇಲ್

ಬೆಂಗಳೂರು: ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ವಿರುದ್ಧ ನಟ, ನಿರ್ಮಾಪಕ ಮದನ್ ಪಟೇಲ್ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮದನ್ ಪಟೇಲ್, ಸುನೀಲ್ ಪುರಾಣಿಕ್ ಸರ್ಕಾರದ Read more…

ಅತ್ಯಾಚಾರದ ಸುಳ್ಳು ಕೇಸ್‌ ಗಳಿಂದ ನ್ಯಾಯಾಂಗ ಪ್ರಕ್ರಿಯೆಯ ಅಣಕ: ದೆಹಲಿ ಹೈಕೋರ್ಟ್ ಅಭಿಪ್ರಾಯ

ಅತ್ಯಾಚಾರದ ಪ್ರಕರಣವೊಂದನ್ನು ವಜಾಗೊಳಿಸಬೇಕೆಂದು ದೂರುದಾರರು ಹಾಗೂ ಆಪಾದಿತರು ಮಾಡಿದ ಮನವಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್, ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳದ ಸುಳ್ಳು ಆರೋಪಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕಿದೆ Read more…

BIG NEWS: ಸರ್ಕಾರಿ ಕಛೇರಿಗಳ ವಿಳಂಬ ನೀತಿಯಿಂದ ಬೇಸತ್ತಿದ್ದವರಿಗೆ ಮೋದಿ ಸರ್ಕಾರದಿಂದ ಭರ್ಜರಿ ಗುಡ್‌ ನ್ಯೂಸ್

ಅನೇಕ ಬಾರಿ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡಿಸಿಕೊಳ್ಳಬೇಕು ಅಂದರೆ ಸಾರ್ವಜನಿಕರಿಗೆ ಅಲ್ಲಿನ ಸಿಬ್ಬಂದಿಯಿಂದ ಕಿರಿಕಿರಿ ಉಂಟಾಗುವುದು ಇದೆ. ಇಂತಹ ಸಂದರ್ಭಗಳಲ್ಲಿ ಅನೇಕರು ಮೇಲಾಧಿಕಾರಿಗಳಿಗೆ ದೂರನ್ನ ಸಹ ನೀಡುತ್ತಾರೆ. ಆದರೆ Read more…

BIG NEWS: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ; 21 ಲಕ್ಷ ದುರ್ಬಳಕೆ ಆರೋಪ; ದೂರು ದಾಖಲು

ಬೆಂಗಳೂರು: ಬೆಂಗಳೂರು ಕರಗ ಮಹೋತ್ಸವದ ಉಳಿತಾಯ ಹಣದಲ್ಲಿ 21 ಲಕ್ಷ ರೂಪಾಯಿ ದುರ್ಬಳಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಧರ್ಮರಾಯಸ್ವಾಮಿ ದೇವಸ್ಥಾನದ ಸಹಾಯಕ ಆಯುಕ್ತ ಹಾಗೂ Read more…

ದೆವ್ವಗಳು ಕಾಟ ಕೊಡುತ್ತಿವೆ ಎಂದು ಪೊಲೀಸ್‌ ಠಾಣೆಗೆ ದೂರು…!

ಭಾರೀ ವಿಚಿತ್ರ ನಿದರ್ಶನವೊಂದರಲ್ಲಿ, ಗುಜರಾತ್‌ನ 35 ವರ್ಷ ವಯಸ್ಸಿನ ವ್ಯಕ್ತಿಯೊಬ್ಬ ತನಗೆ ದೆವ್ವಗಳ ಗುಂಪೊಂದು ಕಿರುಕುಳ ಕೊಡುತ್ತಿದೆ ಎಂದು ಪೊಲೀಸರಿಗೆ ದೂರು ಕೊಟ್ಟಿದ್ದಾನೆ. ವರ್ಸಾಂಗ್‌ಭಾಯ್‌ ಬಾರಿಯಾಸ್ಲೋ ಹೆಸರಿನ ಈ Read more…

’ಕನಸಿನಲ್ಲಿ ಬಂದು ಅತ್ಯಾಚಾರ ಮಾಡಿದ್ದಾನೆ’ ಎಂದು ಮಹಿಳೆಯಿಂದ ದೂರು

ಮಾಟಗಾರನೊಬ್ಬ ಕನಸಿನಲ್ಲಿ ಬಂದು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಬಿಹಾರ ಔರಂಗಾಬಾದ್ ಜಿಲ್ಲೆಯ ಮಹಿಳೆಯೊಬ್ಬರು ದೂರು ಕೊಟ್ಟಿದ್ದಾರೆ. ಇಲ್ಲಿನ ಕುದ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿ ಮೈದಾನದ Read more…

BIG NEWS: ನಟ ಸಂಚಾರಿ ವಿಜಯ್ ಬೈಕ್ ಅಪಘಾತ ಕೇಸ್; ಸ್ನೇಹಿತನ ವಿರುದ್ಧ ದೂರು ನೀಡಿದ ವಿಜಯ್ ಸಹೋದರ

ಬೆಂಗಳೂರು: ಸ್ಯಾಂಡಲ್ ವುಡ್ ಖ್ಯಾತ ನಟ ಸಂಚಾರಿ ವಿಜಯ್ ಬೈಕ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಾರಿ ವಿಜಯ್ ಸ್ನೇಹಿತ ನವೀನ್ ವಿರುದ್ಧ ವಿಜಯ್ ಸಹೋದರ ದೂರು ನೀಡಿದ್ದಾರೆ. ‘ನಾನು Read more…

BIG NEWS: ಕೋವಿಡ್ ಕೇರ್ ಸೆಂಟರ್ ನಲ್ಲಿ ಹೋಮ; ರೇಣುಕಾಚಾರ್ಯ ವಿರುದ್ಧ ಪ್ರಕರಣ ದಾಖಲಿಸಲು ಮುಂದಾದ ಅಧಿಕಾರಿಗಳು; ತಾಕತ್ತಿದ್ದರೆ ಕೇಸ್ ಹಾಕಿ ಎಂದ ಶಾಸಕ

ದಾವಣಗೆರೆ: ಕೊರೊನಾ ತೊಲಗಿಸಲೆಂದು ಕೋವಿಡ್ ಕೇರ್ ಸೆಂಟರ್ ನಲ್ಲಿ ಹೋಮ-ಹವನ ಮಾಡಿಸಿ ಚರ್ಚೆಗೆ ಗ್ರಾಸವಾಗಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ರೇಣುಕಾಚಾರ್ಯ ವಿರುದ್ಧ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳಲು ಅಧಿಕಾರಿಗಳು Read more…

ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ; ಸ್ಯಾಂಡಲ್ ವುಡ್ ನಟ ಚೇತನ್ ವಿರುದ್ಧ ದೂರು ದಾಖಲು

ಬೆಂಗಳೂರು: ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ’ಆ ದಿನಗಳು’ ಚಿತ್ರದ ಖ್ಯಾತಿಯ ನಟ ಚೇತನ್ ವಿರುದ್ಧ ದೂರು ದಾಖಲಾಗಿದೆ. ನಟ ಚೇತನ್, ಬ್ರಾಹ್ಮಣಿಕೆ ಹಾಗೂ Read more…

BIG NEWS: ಕೊರೊನಾ ಸಂಕಷ್ಟದ ನಡುವೆ ಅಮಿತ್ ಶಾ ಕಾಣೆಯಾಗಿದ್ದಾರೆ; ಹುಡುಕಿಕೊಡಿ ಎಂದು ಠಾಣೆಗೆ ದೂರು ನೀಡಿದ NSUI

ನವದೆಹಲಿ: ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗದಿಂದ ಜನರು ಬಳಲುತ್ತಿದ್ದಾರೆ. ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಇಂತಹ ಸಂಕಷ್ಟದ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಣೆಯಾಗಿದ್ದಾರೆ Read more…

BIG NEWS: ನಲಪಾಡ್ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಯುವ ಕಾಂಗ್ರೆಸ್ ಉಪಾಧ್ಯಕ್ಷೆ

ಬೆಂಗಳೂರು: ಕೋವಿಡ್ ವಾರ್ ರೂಂ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯಾ Read more…

ಬಿಗ್‌ ನ್ಯೂಸ್: ONLINE ವಂಚನೆ ತಡೆಗೆ ಮಹತ್ವದ ಕ್ರಮ‌ – ʼಸಹಾಯವಾಣಿʼ ಸೇವೆ ಆರಂಭಿಸಿದ ಸೈಬರ್‌ ಸೆಲ್

ಭಾರತದಲ್ಲಿ ಬ್ಯಾಂಕಿಂಗ್ ಸೇವೆಗಳು ಆನ್ಲೈನ್ ಆಗ್ತಿವೆ. ಇದೇ ಸಮಯದಲ್ಲಿ ಆನ್ಲೈನ್ ಮೋಸವೂ ವೇಗ ಪಡೆದಿದೆ. ಆನ್ಲೈನ್ ನಲ್ಲಿ ಮೋಸ ಹೋದವರು ಸರಿಯಾದ ಸಮಯಕ್ಕೆ ಸರಿಯಾದ ವ್ಯಕ್ತಿಗೆ ದೂರು ನೀಡದೆ Read more…

ಸಿಎಂ ಯಡಿಯೂರಪ್ಪ ವಿರುದ್ಧವೇ ವರಿಷ್ಠರಿಗೆ ದೂರು ನೀಡಿದ ಸಚಿವ ಈಶ್ವರಪ್ಪ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮತ್ತೆ ಅಸಮಾಧಾನದ ಹೊಗೆ ಆರಂಭವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯವೈಖರಿ ವಿರುದ್ಧ ಇದೀಗ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗಿಬಿದ್ದಿದ್ದು, ಸಿಎಂ ವಿರುದ್ಧ ವರಿಷ್ಠರಿಗೆ ದೂರು ನೀಡಿದ್ದಾರೆ. Read more…

ಅಂತಹ ಸರ್ಕಾರವನ್ನೇ ತೆಗೆದಿದ್ದೇನೆ – ಇದ್ಯಾವ ಲೆಕ್ಕ…?: ಸಿಡಿ ಯುವತಿಗೆ ರಮೇಶ್ ಜಾರಕಿಹೊಳಿ ಸವಾಲ್

ಬೆಂಗಳೂರು: ತಮ್ಮ ವಿರುದ್ಧ ಸಿಡಿ ಯುವತಿ ಪೊಲೀಸರಿಗೆ ದೂರು ನೀಡಿದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಕೊನೇಯ ಅಸ್ತ್ರವನ್ನು ಬಿಟ್ಟಿದ್ದಾರೆ. ನಾಳೆಯಿಂದ ನಮ್ಮ ಆಟ ಶುರುವಾಗುತ್ತೆ Read more…

ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ಗಂಭೀರ ಆರೋಪ; ಸಿಡಿ ಲೇಡಿ ಕಂಪ್ಲೇಂಟ್ ಡಿಟೇಲ್ ಲಭ್ಯ

ಬೆಂಗಳೂರು: ಮಾಜಿ ಸಚಿವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ, ವಕೀಲ ಜಗದೀಶ್ ಮೂಲಕ ಬೆಂಗಳೂರು ಪೊಲೀಸ್ ಕಮೀಷ್ನರ್ ಕಮಲ್ ಪಂತ್ ಅವರಿಗೆ ದೂರು ಸಲ್ಲಿಸಿದ್ದಾಳೆ. ಸ್ವತಃ ಯುವತಿಯೇ ಹಸ್ತಾಕ್ಷರದಲ್ಲಿ Read more…

ರಾಸಲೀಲೆ ಸಿಡಿ ಪ್ರಕರಣ; ದೂರು ನೀಡಲು ಮುಹೂರ್ತ ಫಿಕ್ಸ್ ಮಾಡಿದ ರಮೇಶ್ ಜಾರಕಿಹೊಳಿ

ಬೆಂಗಳೂರು: ತಮ್ಮ ವಿರುದ್ಧದ ರಾಸಲೀಲೆ ಸಿಡಿ ಪ್ರಕರಣದ ವಿರುದ್ಧ ದೂರು ನೀಡಲು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮುಂದಾಗಿದ್ದು, ಸೋಮವಾರ ಕಂಪ್ಲೇಂಟ್ ದಾಖಲಿಸಲು ನಿರ್ಧರಿಸಿದ್ದಾರೆ. ಸಿಡಿ ಪ್ರಕರಣ ಬೆಳಕಿಗೆ Read more…

ಪಡಿತರ ಚೀಟಿ ಹೊಂದಿರುವವರಿಗೆ ʼನೆಮ್ಮದಿʼ ಸುದ್ದಿ: ವಿತರಣೆಯಲ್ಲಿ ವ್ಯತ್ಯಯವಾದರೆ ಈ ಸಂಖ್ಯೆಗೆ ಕರೆ ಮಾಡಿ

ಪಡಿತರ ಚೀಟಿ ಅನ್ನೋದು ಸರ್ಕಾರ ನೀಡಿರುವ ಸವಲತ್ತುಗಳಲ್ಲಿ ಒಂದಾಗಿದ್ದು, ಇದನ್ನ ಬಳಸಿ ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತ ಇಲ್ಲವೇ ಕನಿಷ್ಟ ದರಕ್ಕೆ ದಿನಸಿ ಸಾಮಗ್ರಿಗಳನ್ನ ಪಡೀತಾರೆ. ಆದರೆ ನ್ಯಾಯಬೆಲೆ Read more…

ಸರ್ಕಾರಿ ವಾಹನದ ಮೇಲೆ ಹತ್ತಿ ಫೋಟೋಗೆ ಪೋಸ್‌ ಕೊಟ್ಟಿದ್ದ ಯುವತಿಗೆ ಸಂಕಷ್ಟ

ಇತ್ತೀಚಿನ ದಿನಗಳಲ್ಲಿ ಫೋಟೋ ಶೂಟ್ ಅನ್ನೋದು ಕಾಮನ್ ಆಗಿ ಬಿಟ್ಟಿದೆ. ಕಂಡ ಕಂಡಲ್ಲಿ ಫೋಟೋ ತೆಗೆಸಿಕೊಂಡು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡೋದೆ ಒಂದು ಹವ್ಯಾಸ ಮಾಡಿಕೊಂಡಿದ್ದಾರೆ. ನಿಷೇಧಿತ ಪ್ರದೇಶ Read more…

ಪತಿಯ ಬೊಕ್ಕತಲೆ ನೋಡಿ ಶಾಕ್ ಆದ ಪತ್ನಿ ಮಾಡಿದ್ದೇನು ಗೊತ್ತಾ…?

ಮುಂಬೈ: ಮದುವೆ ಸಂದರ್ಭದಲ್ಲಿ ಮುಚ್ಚಿಟ್ಟ ಕೆಲ ವಿಷಯಗಳು ಮದುವೆ ಬಳಿಕ ಏನೆಲ್ಲ ಅನಾಹುತಗಳಿಗೆ ಕಾರಣವಾಗುತ್ತೆ ನೋಡಿ. ಇಲ್ಲೋರ್ವ ಯುವತಿಗೆ ತಾನು ಮದುವೆಯಾಗುತ್ತಿರುವ ಹುಡುಗ ಬೊಕ್ಕತಲೆಯವ ಎಂಬುದು ಗೊತ್ತಿರಲಿಲ್ಲ. ಮದುವೆ Read more…

ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ: ಗೆಳತಿ ರಿಯಾಗೆ ‘ಬಿಗ್ ಶಾಕ್’

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೆಳತಿ ರಿಯಾ ಚಕ್ರವರ್ತಿ ವಿರುದ್ಧ ಬಿಹಾರದ ಮುಜಾಫರ್ ಪುರ ಕೋರ್ಟ್ ನಲ್ಲಿ ದೂರು ದಾಖಲಾಗಿದೆ. ರಿಯಾ ಚಕ್ರವರ್ತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...