alex Certify Complaint | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ರೇಣುಕಾಸ್ವಾಮಿಗೆ ಆದ ಗತಿ ನಿನಗೂ ಆಗುತ್ತೆ: ಶಾಸಕ ಮುನಿರತ್ನ ವಿರುದ್ಧ ಕೊಲೆ ಬೆದರಿಕೆ ಆರೋಪದಡಿ ದೂರು

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಮತ್ತು ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಶಾಸಕ ಮುನಿರತ್ನ ಅವರ Read more…

ಮಹಿಳೆ ಜೊತೆ ಅಸಭ್ಯ ವರ್ತನೆ, ಲೈಂಗಿಕ ಕಿರುಕುಳ: ಬಿಜೆಪಿ ಮುಖಂಡನ ವಿರುದ್ಧ ಕೇಸ್ ದಾಖಲು

ರಾಮನಗರ: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚನ್ನಪಟ್ಟಣ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಟಿ.ಎಸ್. ರಾಜು ವಿರುದ್ಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ Read more…

BIG NEWS: ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಡೀಪ್ ಫೇಕ್ ವಿಡಿಯೋ ಹರಿಬಿಟ್ಟ ಕಿಡಿಗೇಡಿಗಳು: ದೂರು ದಾಖಲು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಡೀಪ್ ಫೇಕ್ ವಿಡಿಯೋ ಹಾವಳಿ ಹೆಚ್ಚುತ್ತಿದೆ. ಮನಬಂದಂತೆ ಫೋಟೋ, ವಿಡಿಯೋ ಎಡಿಟ್ ಮಾಡಿ, ಅಶ್ಲೀಲವಾಗಿ ಬಿಂಬಿಸಿ ವಿಡಿಯೋ ಹರಿಬಿಟ್ಟು ವಿಕೃತಿ ಮೆರೆಯುವವರ ಸಂಖ್ಯೆ ಹೆಚ್ಚುತ್ತಿದೆ. Read more…

ಸಚಿವ ಎಂ.ಬಿ. ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್ ಕೋರಿ ದೂರು: ಸರ್ಕಾರದ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದು ಮಾಹಿತಿ ಕೇಳಿದ ರಾಜ್ಯಪಾಲರು

ಬೆಂಗಳೂರು: ಸಿಎ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಸರ್ಕಾರಕ್ಕೆ ಪತ್ರ Read more…

60 ದಿನದಲ್ಲೇ ಹಣ ಡಬಲ್ ಆಗುತ್ತೆ ಎಂದು ನಂಬಿದ 106 ಗ್ರಾಹಕರಿಗೆ ಪಂಗನಾಮ…! 4.79 ಕೋಟಿ ರೂ. ವಂಚನೆ

ದಾವಣಗೆರೆ: ಹಣ ದ್ವಿಗುಣವಾಗುತ್ತೆ ಎಂದು ನಂಬಿದ 106 ಗ್ರಾಹಕರು ಮೋಸ ಹೋದ ಘಟನೆ ನಡೆದಿದೆ. ಆಂಧ್ರ ಮೂಲದ ಕ್ರೌಡ್ ಕ್ಲಬ್ ಇಂಟರ್ ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ರೂ.4.79 Read more…

BIG NEWS: ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲರಿಗೆ ದೂರು: ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಮನವಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಲ್ಲೇ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದ್ದು, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಮನವಿ ಮಾಡಲಾಗಿದೆ. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ಬೃಹತ್ Read more…

ಮದುವೆಗೆ ಮೊದಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ: ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದ ಆರೋಪಿ ಅರೆಸ್ಟ್

ಶಿವಮೊಗ್ಗ: ಮದುವೆಯಾಗುವುದಾಗಿ ಅಪ್ರಾಪ್ತೆಯನ್ನು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಆರೋಪಿಯನ್ನು ರಿಪ್ಪನ್ ಪೇಟೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಗ್ರಾಮವೊಂದರ Read more…

ತಂದೆಯ ವಿರುದ್ಧವೇ ದೂರು ದಾಖಲಿಸಿದ 5 ವರ್ಷದ ಬಾಲಕ; ಕಾರಣ ಕೇಳಿ ದಂಗಾದ ಪೊಲೀಸ್ ಅಧಿಕಾರಿ

ಪೊಲೀಸರು, ಪೊಲೀಸ್ ಠಾಣೆಯೆಂದರೆ ಒಂದು ಕ್ಷಣ ಯಾರಿಗಾದರೂ ಭಯವಾಗುವುದು ಸಹಜ. ಅದರಲ್ಲೂ ಮಕ್ಕಳಿಗೆ ಪೊಲೀಸರ ಹೆಸರು ಹೇಳಿದರೆ ಇನ್ನಿಲ್ಲದ ಆತಂಕ….ಹೀಗಿರುವಾಗ ಇಲ್ಲೋರ್ವ ಪುಟ್ಟ ಬಾಲಕ ತನ್ನ ತಂದೆಯ ವಿರುದ್ಧ Read more…

ಅವಧಿ ಮುಗಿದರೂ ಸರ್ಕಾರಿ ನೌಕರರ ವರ್ಗಾವಣೆ: ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಜುಲೈ 31ಕ್ಕೆ ಮುಕ್ತಾಯವಾಗಿದೆ. ಹೀಗಿದ್ದರೂ ತೆರೆ ಮರೆಯಲ್ಲಿ ಅಲ್ಲೊಂದು ಇಲ್ಲೊಂದು ವರ್ಗಾವಣೆ ನಡೆಯುತ್ತಿವೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ Read more…

ರೀಲ್ಸ್ ನಲ್ಲಿ ಪರಿಚಯ: ಮಹಿಳೆಯೊಂದಿಗೆ ಕ್ಯಾಬ್ ಚಾಲಕನ ಪ್ರೀತಿ-ಪ್ರೇಮ-ಮೋಸದಾಟ; ಠಾಣೆ ಮೆಟ್ಟಿಲೇರಿದ ಸಂತ್ರಸ್ತೆ

ಬೆಂಗಳೂರು: ಕುಡಕ ಪತಿಯಿಂದ ದೂರವಾಗಿ ಬದುಕು ಕಟ್ಟಿಕೊಂಡಿದ್ದ ಮಹಿಳೆ ರೀಲ್ಸ್ ಹಿಂದೆ ಬಿದ್ದು, ಕ್ಯಾಬ್ ಚಾಲಕನ ಪ್ರೇಮಕ್ಕೆ ಸಿಲುಕಿ ಮೋಸಹೋಗಿ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಬೆಂಗಳೂರಿನ ಕೆಂಗೇರಿ Read more…

ನೇರ ನೇಮಕಾತಿ ಮೂಲಕ ಕೋರ್ಟ್ ಗಳಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ.ಹಣ ಪಡೆದು ವಂಚನೆ

ಬೆಂಗಳೂರು: ನೇರ ನೇಮಕಾತಿ ಮೂಲಕ ಕೋರ್ಟ್ ಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಲವರಿಂದ 40 ಲಕ್ಷ ರೂಪಾಯಿಗೂ ಹೆಚ್ಚು ಹಣ ಪಡೆದು ವಂಚಿಸಿದ ಆರೋಪದ ಬಗ್ಗೆ ಸಿಸಿಬಿ ಪೊಲೀಸರು Read more…

BIG NEWS: ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವು ಕೇಸ್: ಶಾಸಕ ಹಾಗೂ ಪುತ್ರನ ವಿರುದ್ಧ ಗಂಭೀರ ಆರೋಪ; ದೂರು ದಾಖಲು

ಯಾದಗಿರಿ: ಯಾದಗಿರಿ ನಗರದ ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಪುತ್ರನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಪಿಎಸ್ಐ ಪರಶುರಾಮ್ Read more…

ಮುಡಾದಿಂದ ಸಿಎಂ ಪತ್ನಿಗೆ ನಿವೇಶನ ಪ್ರಕರಣ: ಮೋಸದಿಂದ ಜಮೀನು ಮಾರಾಟ ಆರೋಪ: ನ್ಯಾಯಕ್ಕಾಗಿ ಮೂಲ ಮಾಲೀಕರಿಂದ ದೂರು

ಮೈಸೂರು: ಮುಡಾದಿಂದ ಸಿಎಂ ಪತ್ನಿ ಜಮೀನು ಬದಲಿಗೆ ನಿವೇಶನ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಜಮೀನನ್ನು ಮೋಸದಿಂದ ಮಾರಾಟ ಮಾಡಲಾಗಿದೆ ಎಂದು ದೂರು ನೀಡಲಾಗಿದೆ. ಮುಡಾದಿಂದ ಸಿಎಂ ಪತ್ನಿ Read more…

ಮಾದಕ ವಸ್ತುಗಳ ನಿಗ್ರಹಕ್ಕೆ ಕೇಂದ್ರದಿಂದ ಪ್ರತ್ಯೇಕ ಸಹಾಯವಾಣಿ ಆರಂಭ

ನವದೆಹಲಿ: ಮಾದಕ ವಸ್ತುಗಳ ನಿಗ್ರಹಕ್ಕೆ ಕೇಂದ್ರ ಸರ್ಕಾರ 1933 ಎಂಬ ಪ್ರತ್ಯೇಕ ಸಹಾಯವಾಣಿ ಆರಂಭಿಸಿದೆ. ದೇಶದ ಮೊದಲ ಡ್ರಗ್ಸ್ ಸಹಾಯವಾಣಿ 1933 ಅನ್ನು ಕೇಂದ್ರ ಗೃಹ ಸಚಿವ ಅಮಿತ್ Read more…

ರಾಜ್ಯ ವಕ್ಪ್ ಮಂಡಳಿಯಲ್ಲೂ ಹಣ ಅಕ್ರಮ ವರ್ಗಾವಣೆ

ಬೆಂಗಳೂರು: ರಾಜ್ಯ ವಕ್ಸ್ ಮಂಡಳಿಯಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪ ಕೇಳಿ ಬಂದಿದೆ. ಮಾಜಿ ಸಿಇಒ ಜುಲ್ಫಿಕಾರುಲ್ಲಾ ವಿರುದ್ಧ ಮುಖ್ಯ ಲೆಕ್ಕಾಧಿಕಾರಿ ಮೀರ್ ಅಹಮದ್ ಹೈಗ್ರೌಂಡ್ಸ್ ಠಾಣೆಗೆ ದೂರು Read more…

ಬೆದರಿಕೆ ಆರೋಪ: ಸಿಸಿಬಿ ಪೊಲೀಸರಿಗೆ ನಿರ್ಮಾಪಕ ಪುಷ್ಕರ್ ದೂರು

ಬೆಂಗಳೂರು: ಖ್ಯಾತ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಬೆದರಿಕೆ ಹಾಗೂ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಸಿಸಿಬಿ ಪೊಲೀಸರ ಮೊರೆ ಹೋಗಿದ್ದಾರೆ. ಸಾಲಗಾರರು ತಮಗೆ ನಿರಂತರ ಕಿರುಕುಳ ನೀಡುತ್ತಿದ್ದು, ಬೆದರಿಕೆ ಹಾಕುತ್ತಿದ್ದಾರೆ. Read more…

BBMPಯಲ್ಲಿಯೂ ಬಹುಕೋಟಿ ಹಗರಣ ಬೆಳಕಿಗೆ: ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿಗಳಿಗೆ ಹಣ ವರ್ಗಾವಣೆ; 9 ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಳಿಕ ಇದೀಗ ಬಿಬಿಎಂಪಿಯಲ್ಲಿಯೂ ಬಹುಕೋಟಿ ಅಕ್ರಮ ನಡೆದಿರುವುದು ಬಯಲಾಗಿದೆ. ಅಸ್ತಿತ್ವದಲ್ಲಿಯೇ ಇಲ್ಲದ ಸೊಸೈಟಿ, ಸಹಕಾರಿ ಸಂಘ-ಸಂಸ್ಥೆಗಳಿಗೆ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆ ಮಾಡಲಾಗಿರುವುದು Read more…

ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆಪ್ತನಿಂದಲೇ ದೂರು

ಹಾಸನ: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಸಲಿಂಗ ಕಾಮ ದೌರ್ಜನ್ಯದ ದೂರು ದಾಖಲಾಗಿದೆ. ಈ ಮೂಲಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. Read more…

ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ದಾಖಲು…?

ಹಾಸನ: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ವಿರುದ್ಧ ಮತ್ತೊಂದು ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ದಾಖಲಾಗಿದೆ. ಇತ್ತೀಚೆಗಷ್ಟೇ ಸೂರಜ್ ರೇವಣ್ಣ ಅವರ ವಿರುದ್ಧ Read more…

ಷೇರು ಮಾರುಕಟ್ಟೆ ಹೂಡಿಕೆ ಹೆಸರಲ್ಲಿ ಉದ್ಯಮಿಗೆ 2.96 ಕೋಟಿ ರೂ. ವಂಚನೆ

ಮೈಸೂರು: ಷೇರು ಮಾರುಕಟ್ಟೆಗೆ ಸಂಬಂಧಿಸಿದ ನಕಲಿ ಕಂಪನಿಯೊಂದರಲ್ಲಿ ಹಣ ಹೂಡಿಕೆ ಮಾಡಿದ್ದ ಮೈಸೂರಿನ ಉದ್ಯಮಿಯೊಬ್ಬರು 2.96 ಕೋಟಿ ರೂ. ಕಳೆದುಕೊಂಡಿದ್ದಾರೆ. ಈ ಕುರಿತಾಗಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ Read more…

BIG NEWS: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಖ್ಯಾತ ಗಾಯಕ ಲಕ್ಕಿ ಅಲಿ ದೂರು

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಬಾಲಿವುಡ್ ಖ್ಯಾತ ಗಾಯಕ ಲಕ್ಕಿ ಅಲಿ ದೂರು ನೀಡಿದ್ದಾರೆ. ಅಧಿಕಾರ ದುರ್ಬಳಕೆ ಮಾಡಿ ಭೂಮಿ ಕಬಳಿಕೆ ಮಾಡಿದ್ದಾರೆ ಎಂದು Read more…

ಪಾನಮತ್ತ ವ್ಯಕ್ತಿಯಿಂದ ರೈಲಿನಲ್ಲಿ ಮಲಗಿದ್ದ ಮಹಿಳೆ ಮೇಲೆ ಮೂತ್ರ ವಿಸರ್ಜನೆ

ಮಧ್ಯಪ್ರದೇಶದ ಗೊಂಡ್ವಾನಾ ಎಕ್ಸ್ ಪ್ರೆಸ್‌ನಲ್ಲಿ ಮಹಿಳೆಯೊಬ್ಬರಿಗೆ ರೈಲು ಪ್ರಯಾಣ ದುಃಸ್ವಪ್ನವಾಗಿ ಕಾಡಿದೆ. ಕುಡಿದ ಅಮಲಿನಲ್ಲಿ ಯೋಧನೊಬ್ಬ ತಾನಿದ್ದ ಜಾಗದಲ್ಲೇ ಮೂತ್ರ ವಿಸರ್ಜಿಸಿದ್ದು ಅದು ಮಹಿಳೆಯ ಮೇಲೆ ಬಿದ್ದಿದೆ. ಎಸಿ Read more…

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಮಹಿಳೆಗೆ ವಂಚನೆ

ಉಡುಪಿ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಮಹಿಳೆಗೆ 80 ಸಾವಿರ ರೂ. ವಂಚಿಸಿದ ಘಟನೆ ನಡೆದಿದ್ದು, ಸಿಇಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ವಿದೇಶದಲ್ಲಿ ಉದ್ಯೋಗಕ್ಕಾಗಿ ನೌಕರಿ.ಡಾಟ್ ಕಾಂ Read more…

BREAKING NEWS: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ; CBIಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದೂರು

ಬೆಂಗಳೂರು: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಬಿಐ ಎಂಟ್ರಿಯಾಗಿದೆ. ಪ್ರಕರಣದ ಬಗ್ಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಿಬಿಐಗೆ ದೂರು ನೀಡಿದೆ. ಹಣ ವರ್ಗಾವಣೆ Read more…

ಸಾಲಗಾರರಿಗೆ ಗುಡ್ ನ್ಯೂಸ್: ಹೆಚ್ಚಿನ ಬಡ್ಡಿ ವಸೂಲಿ ಮಾಡಿ ಕಿರುಕುಳ ನೀಡುತ್ತಿದ್ದಲ್ಲಿ ದೂರು ನೀಡಿ

ಚಿತ್ರದುರ್ಗ: ಲೇವಾದೇವಿ ಗಿರವಿ ಹಾಗೂ ಹಣಕಾಸು ಸಂಸ್ಥೆಗಳು ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961ರ ಪ್ರಕರಣ 28ರಡಿ ಸರ್ಕಾರವು ಬಡ್ಡಿದರ ನಿಗದಿಪಡಿಸಿದೆ. ಸರ್ಕಾರವು ಬಡ್ಡಿದರ ನಿಗದಿಪಡಿಸಿರುವ ಕುರಿತು ಸಾರ್ವಜನಿಕರಿಗೆ ಹೆಚ್ಚಿನ Read more…

ಅರ್ಜುನ ಆನೆ ಸ್ಮಾರಕ ಹೆಸರಲ್ಲಿ ಹಣ ಸಂಗ್ರಹ ಆರೋಪ: ದೂರು

ಹಾಸನ: ಅರ್ಜುನ ಆನೆ ಸ್ಮಾರಕ ನಿರ್ಮಾಣ ವಿಚಾರವನ್ನೇ ಬಂಡವಾಳ ಮಾಡಿಕೊಂಡು ಹಣ ಸಂಗ್ರಹಿಸಿದ ಆರೋಪ ಕೇಳಿ ಬಂದಿದ್ದು, ಮೈಸೂರಿನ ವ್ಯಕ್ತಿ ವಿರುದ್ಧ ಮಲೆನಾಡು ರಕ್ಷಣಾ ವೇದಿಕೆಯಿಂದ ಪೊಲೀಸರಿಗೆ ದೂರು Read more…

ದೇಶದ ಸಂಪತ್ತು ಮುಸ್ಲಿಮರಿಗೆ ಮರು ಹಂಚಿಕೆ ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ದೂರು ದಾಖಲು

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡುತ್ತದೆ ಎಂದು ಪ್ರಚೋದನಕಾರಿ ಮತ್ತು ದ್ವೇಷಪೂರಿತ ಚುನಾವಣಾ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ Read more…

ಡಿವೈಎಸ್ಪಿ ಬ್ಯಾಂಕ್ ಖಾತೆಗೇ ಕನ್ನ ಹಾಕಿ 15 ಲಕ್ಷ ರೂ. ಎಗರಿಸಿದ ಆನ್ ಲೈನ್ ಖದೀಮರು

ಹಾಸನ: ಡಿವೈಎಸ್ಪಿ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕಿದ ಆನ್ಲೈನ್ ಖದೀಮರು 15 ಲಕ್ಷ ರೂ ಎಗರಿಸಿದ್ದಾರೆ. ಡಿವೈಎಸ್ಪಿ ಪಿ.ಕೆ. ಮುರಳೀಧರ್ ಅವರ ಎರಡು ಬ್ಯಾಂಕ್ ಖಾತೆಗಳಿಂದ 15,98,761 ರೂಪಾಯಿ Read more…

ಅವಾಚ್ಯ ಪದಗಳಿಂದ ನಿಂದಿಸಿ ಪಿಡಿಒ ಮೇಲೆ ಗ್ರಾಪಂ ಅಧ್ಯಕ್ಷೆ ಪತಿ ಹಲ್ಲೆ

ಮೈಸೂರು: ಪಿಡಿಒ ಮೇಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಯ ಪತಿ ಹಲ್ಲೆ ನಡೆಸಿದ ಘಟನೆ ಆರೋಪ ಕೇಳಿ ಬಂದಿದೆ. ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲೂಕಿನ ಭೇರ್ಯ ಗ್ರಾಮದಲ್ಲಿ ಘಟನೆ ನಡೆದಿದೆ. Read more…

ಜಾಲತಾಣದಲ್ಲಿ ಖಾಸಗಿ ಕ್ಷಣಗಳ ವಿಡಿಯೋ ಹರಿಬಿಟ್ಟ ಕಿಡಿಗೇಡಿ

ರಾಮನಗರ: ಪತಿಯನ್ನು ಕೊಲೆ ಮಾಡುವುದಾಗಿ ಬೆದರಿಸಿ ಆತನ ಪತ್ನಿಯ ಜೊತೆ ಬಲವಂತವಾಗಿ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ವ್ಯಕ್ತಿಯ ವಿರುದ್ಧ ರಾಮನಗರದ ಸಿಇಎನ್ ಪೋಲಿಸ್ ಠಾಣೆಯಲ್ಲಿ ದೂರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...