alex Certify Complaint | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಲಗಾರರಿಗೆ ಗುಡ್ ನ್ಯೂಸ್: ಹೆಚ್ಚಿನ ಬಡ್ಡಿ ವಸೂಲಿ ಮಾಡಿ ಕಿರುಕುಳ ನೀಡುತ್ತಿದ್ದಲ್ಲಿ ದೂರು ನೀಡಿ

ಚಿತ್ರದುರ್ಗ: ಲೇವಾದೇವಿ ಗಿರವಿ ಹಾಗೂ ಹಣಕಾಸು ಸಂಸ್ಥೆಗಳು ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961ರ ಪ್ರಕರಣ 28ರಡಿ ಸರ್ಕಾರವು ಬಡ್ಡಿದರ ನಿಗದಿಪಡಿಸಿದೆ. ಸರ್ಕಾರವು ಬಡ್ಡಿದರ ನಿಗದಿಪಡಿಸಿರುವ ಕುರಿತು ಸಾರ್ವಜನಿಕರಿಗೆ ಹೆಚ್ಚಿನ Read more…

ಅರ್ಜುನ ಆನೆ ಸ್ಮಾರಕ ಹೆಸರಲ್ಲಿ ಹಣ ಸಂಗ್ರಹ ಆರೋಪ: ದೂರು

ಹಾಸನ: ಅರ್ಜುನ ಆನೆ ಸ್ಮಾರಕ ನಿರ್ಮಾಣ ವಿಚಾರವನ್ನೇ ಬಂಡವಾಳ ಮಾಡಿಕೊಂಡು ಹಣ ಸಂಗ್ರಹಿಸಿದ ಆರೋಪ ಕೇಳಿ ಬಂದಿದ್ದು, ಮೈಸೂರಿನ ವ್ಯಕ್ತಿ ವಿರುದ್ಧ ಮಲೆನಾಡು ರಕ್ಷಣಾ ವೇದಿಕೆಯಿಂದ ಪೊಲೀಸರಿಗೆ ದೂರು Read more…

ದೇಶದ ಸಂಪತ್ತು ಮುಸ್ಲಿಮರಿಗೆ ಮರು ಹಂಚಿಕೆ ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ದೂರು ದಾಖಲು

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡುತ್ತದೆ ಎಂದು ಪ್ರಚೋದನಕಾರಿ ಮತ್ತು ದ್ವೇಷಪೂರಿತ ಚುನಾವಣಾ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ Read more…

ಡಿವೈಎಸ್ಪಿ ಬ್ಯಾಂಕ್ ಖಾತೆಗೇ ಕನ್ನ ಹಾಕಿ 15 ಲಕ್ಷ ರೂ. ಎಗರಿಸಿದ ಆನ್ ಲೈನ್ ಖದೀಮರು

ಹಾಸನ: ಡಿವೈಎಸ್ಪಿ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕಿದ ಆನ್ಲೈನ್ ಖದೀಮರು 15 ಲಕ್ಷ ರೂ ಎಗರಿಸಿದ್ದಾರೆ. ಡಿವೈಎಸ್ಪಿ ಪಿ.ಕೆ. ಮುರಳೀಧರ್ ಅವರ ಎರಡು ಬ್ಯಾಂಕ್ ಖಾತೆಗಳಿಂದ 15,98,761 ರೂಪಾಯಿ Read more…

ಅವಾಚ್ಯ ಪದಗಳಿಂದ ನಿಂದಿಸಿ ಪಿಡಿಒ ಮೇಲೆ ಗ್ರಾಪಂ ಅಧ್ಯಕ್ಷೆ ಪತಿ ಹಲ್ಲೆ

ಮೈಸೂರು: ಪಿಡಿಒ ಮೇಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಯ ಪತಿ ಹಲ್ಲೆ ನಡೆಸಿದ ಘಟನೆ ಆರೋಪ ಕೇಳಿ ಬಂದಿದೆ. ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲೂಕಿನ ಭೇರ್ಯ ಗ್ರಾಮದಲ್ಲಿ ಘಟನೆ ನಡೆದಿದೆ. Read more…

ಜಾಲತಾಣದಲ್ಲಿ ಖಾಸಗಿ ಕ್ಷಣಗಳ ವಿಡಿಯೋ ಹರಿಬಿಟ್ಟ ಕಿಡಿಗೇಡಿ

ರಾಮನಗರ: ಪತಿಯನ್ನು ಕೊಲೆ ಮಾಡುವುದಾಗಿ ಬೆದರಿಸಿ ಆತನ ಪತ್ನಿಯ ಜೊತೆ ಬಲವಂತವಾಗಿ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ವ್ಯಕ್ತಿಯ ವಿರುದ್ಧ ರಾಮನಗರದ ಸಿಇಎನ್ ಪೋಲಿಸ್ ಠಾಣೆಯಲ್ಲಿ ದೂರು Read more…

ಖಾಸಗಿ ವಿಡಿಯೋ ತೋರಿಸಿ ವೈದ್ಯನಿಂದ ಬ್ಲಾಕ್ ಮೇಲ್: ಹಣ ನೀಡದಿದ್ದಕ್ಕೆ ಪತಿಗೆ ಫೋಟೋ ಸೆಂಡ್

ರಾಮನಗರ: ಖಾಸಗಿ ಫೋಟೋ, ವಿಡಿಯೋ ತೋರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯನ ವಿರುದ್ಧ ಮಹಿಳೆ ಕುಂಬಳಗೂಡು ಪೊಲೀಸ್ ಠಾಣೆ ದೂರು ನೀಡಿದ್ದಾರೆ. ಕೊಪ್ಪಳ ಮೂಲದ ಪರಸಪ್ಪ ಎಂಬುವನ ವಿರುದ್ಧ Read more…

ಪಂಚಾಯತಿ ಕಚೇರಿಯಲ್ಲೇ ಸಿಬ್ಬಂದಿ ಕಾಮಚೇಷ್ಟೆ: ಖಾಸಗಿ ಫೋಟೋ ವೈರಲ್

ಕೋಲಾರ: ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ರಾಮಸಾಗರ ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಸಿಬ್ಬಂದಿ ಕಾಮಚೇಷ್ಟೆ ನಡೆಸಿದ್ದಾರೆ. ಸಿಬ್ಬಂದಿಯ ಕಿಸ್ಸಿಂಗ್ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪಂಚಾಯಿತಿ ಬಿಲ್ Read more…

ಶಿವಮೊಗ್ಗ ಲೋಕಸಭೆ ಚುನಾವಣೆಯಲ್ಲಿ ಅಕ್ರಮ ಆರೋಪ: ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ದೂರು

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಚುವಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ನಾಳೆ ಚುನಾವಣಾ ಆಯೋಗಕ್ಕೆ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ದೂರು ನೀಡಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ರಾಜ್ಯ Read more…

BIG NEWS: ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ನವೀನ್ ಗೌಡ ವಿರುದ್ಧ SITಗೆ ದೂರು ನೀಡಿದ ಶಾಸಕ ಮಂಜು

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಇದೀಗ ಜೆಡಿಎಸ್ ಶಾಸಕ ಎ.ಮಂಜು ನವೀನ್ ಗೌಡ ವಿರುದ್ಧ ಎಸ್ಐಟಿಗೆ ದೂರು Read more…

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ಸಂತ್ರಸ್ತೆಯರಿಗೆ ಬೆದರಿಕೆ ಆರೋಪ; ಮಾಜಿ ಸಿಎಂ HDK ವಿರುದ್ಧ ಕಾಂಗ್ರೆಸ್ ದೂರು ದಾಖಲು

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಸಂತ್ರಸ್ತೆಯರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಎಸ್ಐಟಿಯಲ್ಲಿ Read more…

ಬಿಜೆಪಿಗೆ ಮತ ಹಾಕಿ ಫೋಟೋ ಹರಿಬಿಟ್ಟ ಪಾಲಿಕೆ ಸದಸ್ಯನ ವಿರುದ್ಧ ಎಫ್ಐಆರ್

ಬಳ್ಳಾರಿ: ಮತದಾನದ ಗೌಪ್ಯತೆ ಕಾಪಾಡಿಕೊಳ್ಳದ ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯನ ವಿರುದ್ಧ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಬಳ್ಳಾರಿ ಮಹಾನಗರ ಪಾಲಿಕೆಯ ಹತ್ತನೇ ವಾರ್ಡ್ ಬಿಜೆಪಿ Read more…

ನಿರ್ದೇಶಕ ಸೂರ್ಯ ವಿರುದ್ಧ ನಟಿ ಅಮೂಲ್ಯ ಗೌಡ ದೂರು ದಾಖಲು

ಬೆಂಗಳೂರು: ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ಹೇಳಿ ಅಶ್ಲೀಲ ಸಂದೇಶ ರವಾನಿಸಿ, ಕರೆ ಮಾಡಿ ಕಿರುಕುಳ ನೀಡುತ್ತಿರುವ ಆರೋಪ ನಿರ್ದೇಶಕ ಸೂರ್ಯ ವಿರುದ್ಧ ಕೇಳಿಬಂದಿದೆ. ನಟಿ ಅಮೂಲ್ಯ ಗೌಡ ನಿರ್ದೇಶಕ Read more…

ಬಂಧನ ಭೀತಿಯಲ್ಲಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಮತ್ತೊಂದು ಶಾಕ್

ಮೈಸೂರು: ಪುತ್ರ ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಬಂಧನ ಭೀತಿ ಎದುರಾಗಿದೆ. ಇದೇ ಹೊತ್ತಲ್ಲಿ ರೇವಣ್ಣ ಅವರ ವಿರುದ್ಧ ಮತ್ತೊಂದು Read more…

ಕಾಂಗ್ರೆಸ್ ಶಾಸಕನ ಖಾಸಗಿ ವಿಡಿಯೋ ವೈರಲ್: ದೂರು

ರಾಮನಗರ: ಸಾಮಾಜಿಕ ಜಾಲತಾಣಗಳಲ್ಲಿ ಶಾಸಕ ಇಕ್ಬಾಲ್ ಹುಸೇನ್ ಅವರ ಖಾಸಗಿ ವಿಡಿಯೋ ಹರಿದಾಡಿದ ಬೆನ್ನಲ್ಲೇ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಜೋಗೇಂದರ್ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ. Read more…

ಮೆಕ್ಯಾನಿಕ್ ಗಳ ಅವಹೇಳನ: ಖಾಸಗಿ ವಾಹಿನಿ ಟಿವಿ ಶೋ ವಿರುದ್ಧ ದೂರು ದಾಖಲು

ತುಮಕೂರು: ಖಾಸಗಿ ವಾಹಿನಿಯ ರಿಯಾಲಿಟಿ ಶೋ ಒಂದರಲ್ಲಿ ಮೆಕ್ಯಾನಿಕ್ ಗಳಿಗೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿದೆ. ಖ್ಯಾತ ನಟ, ನಟಿಯರು ತೀರ್ಪುಗಾರರಾಗಿರುವ ಜನಪ್ರಿಯ ರಿಯಾಲಿಟಿ ಶೋನರಲ್ಲಿ ಮೆಕ್ಯಾನಿಕ್ Read more…

BIG NEWS: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

ಬೆಂಗಳೂರು: ಬರ ಪರಿಹಾರ ತಕ್ಷಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಇದರ ಬೆನ್ನಲ್ಲೇ ರಾಜ್ಯ ಬಿಜೆಪಿ, ಚುನಾವಣಾ ಆಯೋಗಕ್ಕೆ Read more…

ಕಾಂಗ್ರೆಸ್ ಗೆದ್ದರೆ ಮಂಗಳಸೂತ್ರ ಕಸಿದು ಮುಸ್ಲಿಮರಿಗೆ ಕೊಡುತ್ತೆ ಹೇಳಿಕೆ: ಮೋದಿ ವಿರುದ್ಧ ದೂರು

ಶಿವಮೊಗ್ಗ: ಕಾಂಗ್ರೆಸ್ ಗೆದ್ದರೆ ನಿಮ್ಮ ಮಂಗಳ ಸೂತ್ರವನ್ನು ಕಸಿದು ಮುಸ್ಲಿಮರಿಗೆ ಕೊಡುತ್ತದೆ ಎಂದು ಪ್ರಧಾನಿ ಮೋದಿ ನೀಡಿದ ಹೇಳಿಕೆ ಕೋಮು ಭಾವನೆ ಕೆರಳಿಸುವಂತಿದೆ. ಅವರ ವಿರುದ್ಧ ಸೂಕ್ತ ಕ್ರಮ Read more…

ಅಶ್ಲೀಲ ವಿಡಿಯೋ ತೋರಿಸಿ ಸೆಕ್ಸ್ ಗೆ ಒತ್ತಾಯ, ಮನೆಗೆ ವೇಶ್ಯೆಯರ ಕರೆತಂದು ಅಸಭ್ಯ ವರ್ತನೆ: ಪತಿ ವಿರುದ್ಧ ದೂರು

ಬೆಂಗಳೂರು: ಅಶ್ಲೀಲ ವಿಡಿಯೋ ರೀತಿ ಲೈಂಗಿಕ ಕ್ರಿಯೆ ನಡೆಸುವಂತೆ ಪತಿ ಕಿರುಕುಳ ನೀಡುತ್ತಾನೆ. ಕಾಲ್ ಗರ್ಲ್ ಗಳನ್ನು ಮನೆಗೆ ಕರೆಸಿಕೊಂಡು ಅಸಭ್ಯವಾಗಿ ವರ್ತಿಸುತ್ತಾನೆ ಎಂದು ನೊಂದ ಮಹಿಳೆ ಬಸವನಗುಡಿ Read more…

ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಲೋಕಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಪ್ರಧಾನಿ ಮೋದಿಯವರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖ್ಯ ಚುನಾವಣಾ ಅಧಿಕಾರಿಗೆ ದೂರು Read more…

ಬೆಂಗಳೂರಲ್ಲಿ ಪುಡಿ ರೌಡಿಗಳ ಅಟ್ಟಹಾಸ: ಬಿಎಂಟಿಸಿ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ

ಬೆಂಗಳೂರು: ಬಿಎಂಟಿಸಿ ಚಾಲಕ, ನಿರ್ವಾಹಕರ ಮೇಲೆ ಪುಡಿ ರೌಡಿಗಳು ಲಾಂಗ್ ಬೀಸಿ ಗಾಯಗೊಳಿಸಿದ ಘಟನೆ ಕುಮಾರಸ್ವಾಮಿ ಲೇಔಟ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮಧ್ಯರಾತ್ರಿ 12:30 ರ ಸುಮಾರಿಗೆ Read more…

ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲೇ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿದ ಶಾಸಕ ಯತ್ನಾಳ್ ವಿರುದ್ಧ ದೂರು

ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿಕೆ ನೀಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ Read more…

ಚುನಾವಣೆಗೆ ಮುನ್ನವೇ ಕಾಂಗ್ರೆಸ್ ಗೆ ಬಿಗ್ ಶಾಕ್: ಈ ಕ್ಷೇತ್ರದ ಅಭ್ಯರ್ಥಿ ನಾಮಪತ್ರ ತಿರಸ್ಕೃತಗೊಳಿಸಲು ಬಿಜೆಪಿ ದೂರು

ಚಾಮರಾಜನಗರ: ಚಾಮರಾಜನಗರದ ಕಾಂಗ್ರೆಸ್ ಅಭ್ಯರ್ಥಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅವರ ನಾಮಪತ್ರ ತಿರಸ್ಕೃತವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸುನಿಲ್ Read more…

ಬ್ಯಾಂಕ್ ಅಧಿಕಾರಿಗಳಿಂದಲೇ SBI ಗೆ 9.71 ಕೋಟಿ ರೂ. ವಂಚನೆ: 220 ಮಂದಿ ವಿರುದ್ಧ ದೂರು

ಮೈಸೂರು: ಬ್ಯಾಂಕ್ ಅಧಿಕಾರಿಗಳೇ ಸೇರಿಕೊಂಡು ಅರ್ಹತೆ ಇಲ್ಲದವರಿಗೆ 9.71 ಕೋಟಿ ರೂಪಾಯಿಗೆ ಸಾಲ ನೀಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಲಷ್ಕರ್ ಪೊಲೀಸ್ ಠಾಣೆಗೆ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ Read more…

KPSC ಯಲ್ಲಿ ಮತ್ತೊಂದು ಅಚ್ಚರಿ: ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆ

ಬೆಂಗಳೂರು: ವಿವಾದಗಳಿಂದ ಸುದ್ದಿಯಲ್ಲಿರುವ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೊಂದು ಅಚ್ಚರಿ ಬೆಳವಣಿಗೆ ನಡೆದಿದೆ. ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ ಆಯ್ಕೆ ಪಟ್ಟಿ ಕಚೇರಿಯಿಂದಲೇ ನಾಪತ್ತೆಯಾಗಿದ್ದು, ಪೊಲೀಸ್ ಠಾಣೆಗೆ ಕೆಪಿಎಸ್ Read more…

ನಕಲಿ ಬೆತ್ತಲೆ ವಿಡಿಯೋ ತೋರಿಸಿ ಬ್ಲಾಕ್ ಮೇಲ್: ಶಿಕ್ಷಕನಿಂದ 10 ಲಕ್ಷ ರೂ. ಪಡೆದು ವಂಚನೆ

ಚಿಕ್ಕಬಳ್ಳಾಪುರ: ನಕಲಿ ಬೆತ್ತಲೆ ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿ ಶಿಕ್ಷಕನಿಂದ 9.99 ಲಕ್ಷ ರೂ. ಪಡೆದು ವಂಚಿಸಿದ ಘಟನೆ ನಡೆದಿದ್ದು, ಚಿಕ್ಕಬಳ್ಳಾಪುರ ಸೈಬರ್ ಠಾಣೆಗೆ ದೂರು ನೀಡಿಲ್ಲಾಗಿದೆ. Read more…

ಪ್ರಧಾನಿ ಮೋದಿ ವಿರುದ್ಧ ಪ್ರಚೋದನಾಕಾರಿ ಹೇಳಿಕೆ: ಸಚಿವ ಶಿವರಾಜ್ ತಂಗಡಗಿ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪದಡಿ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿಯಿಂದ ದೂರು ನೀಡಲಾಗಿದೆ. ಬಿಜೆಪಿ ರಾಜ್ಯ Read more…

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ಮತ್ತೊಂದು ದೂರು

ಬೆಂಗಳೂರು: ಕೇಂದ್ರ ಸಚಿವೆ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಚುನಾವಣಾ ಆಯೋಗಕ್ಕೆ ಮತ್ತೊಂದು ದೂರು ನೀಡಿದ್ದಾರೆ. ಶೋಭಾ ಕರಂದ್ಲಾಜೆ Read more…

ಸಿಎಂ ಸಿದ್ಧರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಹೆಗಡೆ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಡುಪಿ –ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗಡೆ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಎರಡು ವಿಚಾರವಾಗಿ ಬಿಜೆಪಿ Read more…

ಮಾಜಿ ಸಂಸದ ಚಂದ್ರಪ್ಪ ವಿರುದ್ಧ ಸುಳ್ಳು ಪ್ರಮಾಣ ಪತ್ರ ಸೃಷ್ಟಿಸಿ ಷಡ್ಯಂತ್ರ: ಇಬ್ಬರ ವಿರುದ್ಧ ಎಫ್ಐಆರ್

ಬೆಂಗಳೂರು: ಚಿತ್ರದುರ್ಗದ ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಅವರ ಶಾಲಾ ದಾಖಲಾತಿ ಮತ್ತು ಜಾತಿ ಪ್ರಮಾಣ ಪತ್ರ ನಕಲು ಮಾಡಿ ಷಡ್ಯಂತ್ರ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಬಿ.ಎನ್. ಚಂದ್ರಪ್ಪ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...